alex Certify ನೈತಿಕ ಪೊಲೀಸ್ ಗಿರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತುಂಗಾ ಡ್ಯಾಂ ಬಳಿ ಪ್ರೇಮಿಗಳ ಮೇಲೆ ನೈತಿಕ ಪೊಲೀಸ್ ಗಿರಿ; ಯುವಕರ ಗುಂಪಿನಿಂದ ಹಲ್ಲೆ

ಶಿವಮೊಗ್ಗ: ಪ್ರೇಮಿಗಳ ಮೇಲೆ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತುಂಗಾ ಜಲಾಶಾದ ಬಳಿ ನಡೆದಿದೆ. ತುಂಗಾ ಜಲಾಶಯ ವೀಕ್ಷಣೆಗೆಂದು ಪ್ರೇಮಿಗಳು ಬಂದಿದ್ದರು. Read more…

ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ; ಮಹಿಳೆ ಮೇಲೆ ಹಲ್ಲೆ

ಬೀದರ್: ಹಾವೇರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಘಟನೆ ಬೆನ್ನಲ್ಲೇ ಬೀದರ್ ನಲ್ಲಿಯೂ ಇಂತದ್ದೇ ಘಟನೆ ನಡೆದಿದೆ. ಮುಸ್ಲಿಂ ಯುವಕರ ಗುಂಪು ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಘಟನೆ Read more…

ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ: ಜಾನುವಾರು ಸಾಗಿಸುತ್ತಿದ್ದ ಲಾರಿ ಮೇಲೆ ದಾಳಿ: ಚಾಲಕ, ಕ್ಲೀನರ್ ಗೆ ಥಳಿತ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಸಮೀಪ ಹೆದ್ದಾರಿಯಲ್ಲಿ ಜಾನುವಾರು ಸಾಗಿಸುತ್ತಿದ್ದ ಲಾರಿ ಮೇಲೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಾಳಿ ಮಾಡಿದ್ದು, ನೈತಿಕ ಪೊಲೀಸ್ ಗಿರಿ ನಡೆಸಿ ಲಾರಿ ಚಾಲಕ Read more…

BIG NEWS: ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಪಣಂಬೂರು ಬೀಚ್ ಬಳಿ ಅನ್ಯಕೋಮಿನ ಯುವಕ-ಯುವತಿಯನ್ನು ತಡೆದು ವಿಚಾರಣೆ ಮಾಡಿ ಕಿರಿಕ್ ಮಾಡಿದ್ದಾರೆ. Read more…

ದರ್ಶನ್ ಅಭಿಮಾನಿಯಿಂದ ನೈತಿಕ ಪೊಲೀಸ್ ಗಿರಿ; ಯುವಕನ ಬರಿಗೈ ಮೇಲೆ ಕರ್ಪೂರ ಹಚ್ಚಿಸಿ, ಬಸ್ಕಿ ಹೊಡೆಸಿ ಶಿಕ್ಷೆ

ದಾವಣಗೆರೆ: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ವ್ಯಕ್ತಿಯೋರ್ವ ನೈತಿಕ ಪೊಲೀಸ್ ಗಿರಿ Read more…

BIG NEWS: ನೈತಿಕ ಪೊಲೀಸ್ ಗಿರಿ ಆರೋಪಿಗಳದ್ದು ಎನ್ನಲಾದ ಮತ್ತೊಂದು ವಿಡಿಯೋ ವೈರಲ್; ಕಾರಿನಲ್ಲಿ ಯುವತಿ ಎಳೆದೊಯ್ದು ಲೈಂಗಿಕ ದೌರ್ಜನ್ಯ

ಹಾವೇರಿ: ನೈತಿಕ ಪೊಲೀಸ್ ಗಿರಿ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಿಂದ ಹಾವೇರಿ ಜಿಲ್ಲೆಯ ಹಾನಗಲ್ ಜನತೆ ಬೆಚ್ಚಿ ಬಿದ್ದಿದ್ದಾರೆ. ಅನ್ಯಕೋಮಿನ ಪುರುಷನೊಂದಿಗೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದಿದ್ದ ಮಹಿಳೆಯನ್ನು ಎಳೆದೊಯ್ದು Read more…

ಬೆಳಗಾವಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಳಗಾವಿ: ಬೆಳಗಾವಿಯಲ್ಲಿ ನಿನ್ನೆ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ರಸ್ಟ್ ಸಿಕ್ಕಿದೆ. ನಿನ್ನೆ ಕೋಟೆ ಕೆರೆ ಬಳಿ ಯುವನಿಧಿಗೆ ಅರ್ಜಿ ಸಲ್ಲಿಸಲು ಬಂದಿದ್ದ ಯುವಕ, ಯುವತಿ Read more…

‘ಯುವನಿಧಿ’ಗೆ ಅರ್ಜಿ ಸಲ್ಲಿಸಲು ಬಂದಿದ್ದ ಜೋಡಿ ಮೇಲೆ ಹಲ್ಲೆ: ನೈತಿಕ ಪೊಲೀಸ್ ಗಿರಿ

ಬೆಳಗಾವಿ: ನಗರದ ಕಿಲ್ಲಾ ಕೆರೆ ಬಳಿ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದಿದ್ದ ಗೌಂಡವಾಡ ಗ್ರಾಮದ ಸಚಿನ್(22), ಮುಸ್ಕಾನ್(23) ಅವರ ಮೇಲೆ ಹಲ್ಲೆ Read more…

ಮತ್ತೆ ನೈತಿಕ ಪೊಲೀಸ್ ಗಿರಿ: ದೇವಾಲಯ ಬಳಿ ಸುತ್ತಾಡುತ್ತಿದ್ದ ಅನ್ಯಕೋಮಿನ ಯುವಕರು, ಯುವತಿಯರನ್ನು ತಡೆದ ಹಿಂದೂ ಕಾರ್ಯಕರ್ತರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಸೋಮೇಶ್ವರ ದೇವಾಲಯದ ಬಳಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಭಿನ್ನ ಕೋಮಿನ ವಿದ್ಯಾರ್ಥಿಗಳನ್ನು ಹಿಂದೂ ಕಾರ್ಯಕರ್ತರು ತಡೆದಿದ್ದಾರೆ. ಉಳ್ಳಾಲದ Read more…

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ : ಅನ್ಯಕೋಮಿನ ಜೋಡಿ ಮೇಲೆ ಹಲ್ಲೆಗೆ ಯತ್ನ

ಮಂಗಳೂರು : ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆಸಿದ್ದು, ಅನ್ಯಕೋಮಿನ ಜೋಡಿ ಮೇಲೆ ಹಲ್ಲೆಗೆ ಯತ್ನ ನಡೆದ ಘಟನೆ ವರದಿಯಾಗಿದೆ. ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ಈ Read more…

BIG NEWS : ರಾಜ್ಯದಲ್ಲಿ ಮತ್ತೊಂದು ʻನೈತಿಕ ಪೊಲೀಸ್ ಗಿರಿʼಪ್ರಕರಣ ಬೆಳಕಿಗೆ : ದಾವಣಗೆರೆಯಲ್ಲಿ ಯುವಕನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ

ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್‌ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ಅನ್ಯ ಕೋಮಿನ ಯುವತಿ ಜೊತೆಗೆ ಇದ್ದ ಯುವಕನನ್ನು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ Read more…

BIG NEWS: ದಕ್ಷಿಣ ಕನ್ನಡದಲ್ಲಿ ನೈತಿಕ ಪೊಲೀಸ್ ಗಿರಿ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನ್ಯಕೋಮಿನ ಯುವಕನೊಂದಿಗೆ ಯುವತಿ ಸುತ್ತಾಟ ನಡೆಸಿದ್ದ ಹಿನ್ನೆಲೆಯಲ್ಲಿ Read more…

ಬೆಂಗಳೂರಿನಲ್ಲಿ ಯುವತಿಗೆ ಬುರ್ಖಾ ತೆಗೆಯುವಂತೆ ಒತ್ತಾಯ : ಯುವಕ ಅರೆಸ್ಟ್

ಬೆಂಗಳೂರು : ಅನ್ಯ ಧರ್ಮದ ಹುಡುಗನ ಜೊತೆಗೆ ಹೋಗುತ್ತಿದ್ದ ಮುಸ್ಲಿಂ ಯುವತಿಗೆ ಕೆಟ್ಟದಾಗಿ ನಿಂದಿಸಿದ್ದ ಮುಸ್ಲಿಂ ಯುವಕನನ್ನು ಬೆಂಗಳೂರು ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರು  ಬಂಧಿಸಿದ್ದಾರೆ. ಕೋಲಾರ Read more…

BIG NEWS: ಸ್ವಧರ್ಮಿಯ ಯುವಕರಿಂದಲೇ ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಥಳಿತ; ಓರ್ವ ಆರೋಪಿ ಬಂಧನ

ಮಂಗಳೂರು: ಸ್ವಧರ್ಮೀಯ ಯುವಕರಿಂದಲೇ ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯೊಬ್ಬನನ್ನು ಕಿಡ್ನ್ಯಾಪ್ ಮಾಡಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಖಾಸಗಿ Read more…

BIGG NEWS: ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ : ಮೂವರು ಯುವಕರು ಅರೆಸ್ಟ್

ದಕ್ಷಿಣ ಕನ್ನಡ  : ಧರ್ಮಸ್ಥಳದಲ್ಲಿ ಇತ್ತೀಚೆಗೆ ಹಿಂದೂ ಯುವತಿಗೆ ಆಟೋದಲ್ಲಿ ಡ್ರಾಪ್ ಮಾಡಿದ ಹಿನ್ನೆಲೆಯಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ಮೂವರು ಯುವಕರನ್ನು ಪೊಲೀಸರು ಇಂದು Read more…

BIG NEWS : ಯಾರಾದರೂ ‘ನೈತಿಕ ಪೊಲೀಸ್ ಗಿರಿ’ ನಡೆಸಿದ್ರೆ ನಿರ್ದಾಕ್ಷಿಣ್ಯ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಮಂಗಳೂರು : ಯಾರಾದರೂ ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮಂಗಳೂರು ಏರ್ ಪೋರ್ಟ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ಪೊಲೀಸ್ ಸಿಬ್ಬಂದಿಯ ಮೇಲೆಯೇ ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್

ಮಂಗಳೂರು: ಪೊಲೀಸ್ ಸಿಬ್ಬಂದಿಯ ಮೇಲೆಯೇ ನೈತಿಕ ಪೊಲೀಸ್ ಗಿರಿ ನಡೆದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕುಟುಂಬದೊಂದಿಗೆ ಹೋಟೆಲ್ ಗೆ ಹೋಗಿ ವಾಪಸ್ ಆಗುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ Read more…

BIG NEWS : ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಇಂದು ಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ Read more…

BIG NEWS: ನೈತಿಕ ಪೊಲೀಸ್ ಗಿರಿ ತಡೆಯಲು ಕಮ್ಯೂನಲ್ ವಿಂಗ್ ಸ್ಥಾಪನೆ; ಗೃಹ ಸಚಿವ ಡಾ. ಪರಮೇಶ್ವರ್

ಮಂಗಳೂರು: ನೈತಿಕ ಪೊಲಿಸ್ ಗಿರಿ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದ್ದು, ಆಂಟಿ ಕಮ್ಯೂನಲ್ ವಿಂಗ್ ಸ್ಥಾಪನೆ ಮಾಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. ಮಂಗಳೂರಿನಲ್ಲಿ Read more…

ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ; ಆರೋಪಿಗಳ ಮೇಲೆ ಪೊಲೀಸರ ತೀವ್ರ ನಿಗಾ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ಮೇಲೆ ತೀವ್ರ ನಿಗಾ ವಹಿಸಿದ್ದಾರೆ. ಅಪರಾಧ ಕೃತ್ಯಗಳು ಮರುಕಳಿಸದಂತೆ ಆರೋಪಿಗಳಿಂದ ಜಾಮೀನು ಮುಚ್ಚಳಿಕೆ Read more…

ಬೀಚ್ ನಲ್ಲಿ ಜೊತೆಯಾಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ನಾಲ್ವರು ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದ ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿ ಆರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ. ಮೂವರು ವಿದ್ಯಾರ್ಥಿನಿಯರು, ಮೂವರು ವಿದ್ಯಾರ್ಥಿಗಳ Read more…

ರಾಜ್ಯದಲ್ಲಿ ಇನ್ನು ಮುಂದೆ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ: ಜನಸ್ನೇಹಿ ಆಡಳಿತಕ್ಕೆ ಪೊಲೀಸರಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ. ಜನಸ್ನೇಹಿ ಆಡಳಿತ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ Read more…

ನೈತಿಕ ಪೊಲೀಸ್ ಗಿರಿ ನಡೆಸಿದ ನಾಲ್ವರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಿನೇಶ್, ಸಚಿನ್, ನಿತೇಶ್ ತೋಟಂತಾಡಿ, ಅವಿನಾಶ್ Read more…

ಬೆಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ ನಡೆಸುತ್ತಿದ್ದವರು ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಪಬ್ ಗೆ ನುಗ್ಗೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಕರ್ನಾಟಕ ಕಾರ್ಮಿಕರ ಪರಿಷತ್ ಸಂಘಟನೆಯಿಂದ ದಾಳಿಗೆ ಯತ್ನ ನಡೆಸಲಾಗಿದೆ. ಸುಮಾರು 15 ಜನರ ತಂಡ ಡೋಲು Read more…

BIG NEWS: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ

ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಯುವಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ Read more…

ನೈತಿಕ ಪೊಲೀಸ್ ​ಗಿರಿಗೆ ಪ್ರತಿರೋಧ; ತೊಡೆ ಮೇಲೆ ಕುಳಿತು ವಿದ್ಯಾರ್ಥಿಗಳ ಪ್ರತಿಭಟನೆ

ಆಗಾಗ್ಗೆ ನಮ್ಮ ದೇಶದಲ್ಲಿ ನೈತಿಕ ಪೊಲೀಸ್​ ಗಿರಿ ನಡೆಯುತ್ತಿರುತ್ತದೆ. ಕೇರಳದಲ್ಲೂ ಒಂದು ವಿಚಿತ್ರ ನೈತಿಕ ಪೊಲೀಸ್​ಗಿರಿ ಇತ್ತೀಚೆಗೆ ನಡೆದಿದ್ದು, ಅದಕ್ಕೆ ವಿಶೇಷ ರೀತಿಯಲ್ಲಿ ಪ್ರತಿರೋಧ ವ್ಯಕ್ತವಾಗಿದೆ. ಕೇರಳದ ಕಾಲೇಜ್​ Read more…

BIG NEWS: ಯಾವುದೇ ನೈತಿಕ ಪೊಲೀಸ್ ಗಿರಿ ಸಹಿಸಲ್ಲ, ಅಂತರ್ ಧರ್ಮೀಯ ಜೋಡಿ ನೆರವಿಗೆ ಬಂದ ಹೈಕೋರ್ಟ್ ಮಹತ್ವದ ಆದೇಶ

ಭೋಪಾಲ್: ಮುಸ್ಲಿಂ ವ್ಯಕ್ತಿಯನ್ನು ವಿವಾಹವಾದ ನಂತರ ಕುಟುಂಬದವರು ಕೂಡಿಹಾಕಿರುವ 19 ವರ್ಷದ ಯುವತಿಯನ್ನು ಆಕೆಯ ಪತಿಯೊಂದಿಗೆ ಮತ್ತೆ ಸೇರುವಂತೆ ನೋಡಿಕೊಳ್ಳಲು ಮಧ್ಯಪ್ರದೇಶ ಹೈಕೋರ್ಟ್ ಶನಿವಾರ ಪೊಲೀಸರಿಗೆ ನಿರ್ದೇಶನ ನೀಡಿದೆ. Read more…

ಬಸ್ ನಲ್ಲಿ ಜೊತೆಯಾಗಿದ್ದ ಜೋಡಿ ಮೇಲೆ ಹಲ್ಲೆ ಮಾಡಿದ್ದ ನಾಲ್ವರು ಅರೆಸ್ಟ್

ಮಂಗಳೂರು: ಮಂಗಳೂರು ಬಸ್ ನಿಲ್ದಾಣದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪಾಂಡೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಬಂಧಿತ ಆರೋಪಿಗಳೆನ್ನಲಾಗಿದೆ. Read more…

BREAKING: ಮಂಗಳೂರಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೆಲವೇ ಕ್ಷಣಗಳಲ್ಲಿ ಆರೋಪಿಗಳು ಅರೆಸ್ಟ್

ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿದ್ದು, ಬೈಕ್ ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯನ್ನು ಯುವಕರು ಥಳಿಸಿದ್ದಾರೆ. ಅನ್ಯ ಧರ್ಮದ ಯುವತಿಯೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದ Read more…

BIG NEWS: ಕುಂದಾನಗರಿಯಲ್ಲಿ ಹೆಚ್ಚಿದ ನೈತಿಕ ಪೊಲೀಸ್ ಗಿರಿ; ಒಂದೇ ದಿನದಲ್ಲಿ ಮೂರು ಪ್ರಕರಣ ಬೆಳಕಿಗೆ

ಬೆಳಗಾವಿ: ದಕ್ಷಿಣ ಕನ್ನಡ, ಮಂಗಳೂರು, ಮಂಡ್ಯದ ಬಳಿಕ ಇದೀಗ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ ಮೂರು ಪ್ರಕರಣಗಳು ಬೆಳಕಿಗೆ ಬಂದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...