alex Certify ನೋಂದಣಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಮುಕ್ತಾಯ: ಅರ್ಜಿ ಹಾಕದವರಿಗೆ ಜುಲೈ ತಿಂಗಳ ಬಿಲ್, ಇನ್ನು ಮುಂದೆ ಅರ್ಜಿ ಸಲ್ಲಿಸುವವರಿಗೆ ಆಗಸ್ಟ್ ನಿಂದ ಫ್ರೀ ವಿದ್ಯುತ್

ಬೆಂಗಳೂರು: ಗೃಹ ಜ್ಯೋತಿ ಯೋಜನೆಯಡಿ ಜುಲೈ ತಿಂಗಳ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ನೀಡಿದ್ದ ಗಡುವು ಜುಲೈ 27ರಂದು ಮುಕ್ತಾಯವಾಗಿದೆ. ಜುಲೈ 28 ರಿಂದ ನೋಂದಣಿ ಮಾಡಿದವರಿಗೆ ಆಗಸ್ಟ್ Read more…

ವಾಯುಪಡೆ ಸೇರ ಬಯಸುವವರಿಗೆ ಇಲ್ಲಿದೆ ಗುಡ್ ನ್ಯೂಸ್: ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆ ನೋಂದಣಿಗೆ ಆಹ್ವಾನ

ಭಾರತೀಯ ವಾಯುಪಡೆಯ ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‍ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ನೊಂದಣಿಗೆ Read more…

ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ಒಂದೇ ವಾರದಲ್ಲಿ 70 ಲಕ್ಷ ಮಹಿಳೆಯರು ನೋಂದಣಿ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ನಿನ್ನೆ ಒಂದೇ ದಿನ 20 ಲಕ್ಷಕ್ಕೂ ಹೆಚ್ಚು Read more…

Grihalakshmi Scheme : ಯಜಮಾನಿಯರೇ ಗಮನಿಸಿ : ಇಂದಿನಿಂದ ಮತ್ತೆ `ಗೃಹಲಕ್ಷ್ಮೀ’ ನೋಂದಣಿ ಶುರು!

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮನೆಯ ಯಜಮಾನಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ನೋಂದಣಿ ಭಾನುವಾರವಾದ ನಿನ್ನೆ ರಜೆ ಇತ್ತು. ಇಂದಿನಿಂದ Read more…

Grihalakshmi Scheme : `ಗೃಹಲಕ್ಷ್ಮೀ’ ಯೋಜನೆಗೆ ನಿನ್ನೆ ಒಂದೇ ದಿನ 14 ಲಕ್ಷ ಮಹಿಳೆಯರ ನೋಂದಣಿ!

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಮನೆಯ ಯಜಮಾನಿಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಆರಂಭವಾದ ಮೂರನೇ ದಿನವಾದ ಶನಿವಾರ ಬರೋಬ್ಬರಿ 14,16,462 ಮಹಿಳೆಯರು Read more…

Grihalakshmi Scheme : ಯಜಮಾನಿಯರೇ ಗಮನಿಸಿ : ಇಂದು `ಗೃಹಲಕ್ಷ್ಮೀ’ ಯೋಜನೆ ನೋಂದಣಿ ಇಲ್ಲ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮನೆಯ ಯಜಮಾನಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ನೋಂದಣಿ ಇಂದು ಇರುವುದಿಲ್ಲ. ಇಂದು ಭಾನುವಾರ ಆಗಿರುವುದರಿಂದ Read more…

ರೈತರಿಗೆ ಗುಡ್ ನ್ಯೂಸ್: ಆಹಾರ, ಎಣ್ಣೆ ಕಾಳು, ತೋಟಗಾರಿಕೆ ಬೆಳೆ ವಿಮೆ ನೋಂದಣಿ ಆರಂಭ

ಬೆಂಗಳೂರು: ಬೆಳೆ ವಿಮೆಗೆ ನೋಂದಣಿ ಆರಂಭವಾಗಿದೆ. 36 ಬೆಳೆಗಳಿಗೆ ವಿಮೆ ಕಲ್ಪಿಸಲಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ Read more…

ಪಡಿತರ ಚೀಟಿ ಹೊಂದಿದ ಯಜಮಾನಿಗೆ 2 ಸಾವಿರ ರೂ.: ಗೃಹಲಕ್ಷ್ಮಿ ಯೋಜನೆ ನೋಂದಣಿ ಬಗ್ಗೆ ಇಲ್ಲಿದೆ ಮಾಹಿತಿ

ಧಾರವಾಡ: ಗೃಹಲಕ್ಷ್ಮೀ ಯೋಜನೆ ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ.  ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ 2,000 ರೂ. ಜಮೆ ಮಾಡಲಾಗುತ್ತದೆ. Read more…

`ಗೃಹಲಕ್ಷ್ಮೀ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ನಿನ್ನೆ ಒಂದೇ ದಿನ 7.77 ಲಕ್ಷ ಮಹಿಳೆಯರ ನೋಂದಣಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಆರಂಭವಾದ ಎರಡನೇ ದಿನವಾದ ಶುಕ್ರವಾರ ಬರೋಬ್ಬರಿ 7.77 ಲಕ್ಷ ಮಹಿಳೆಯರು Read more…

ಕಾರ್ಮಿಕರ ನೋಂದಣಿಗೆ ವೇತನ ಚೀಟಿ, ಹಾಜರಾತಿ ಪಟ್ಟಿ ಕಡ್ಡಾಯ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಸಲು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ವೇತನ ಚೀಟಿ ಅಥವಾ ಹಾಜರಾತಿ ಪಟ್ಟಿ Read more…

ಮನೆಯ ಯಜಮಾನಿಯರಿಗೆ ಗುಡ್ ನ್ಯೂಸ್ : ಇಂದು 4 ನೇ ಗ್ಯಾರಂಟಿ `ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಇಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. Read more…

ಉಚಿತ ವಿದ್ಯುತ್ ಪಡೆಯುವವರಿಗೆ ಗುಡ್ ನ್ಯೂಸ್: ‘ಗೃಹಜ್ಯೋತಿ ಯೋಜನೆ’ ನೋಂದಣಿಗೆ ಅಂತಿಮ ಗಡುವು ಇಲ್ಲ

ಬೆಂಗಳೂರು: ಗೃಹಜ್ಯೋತಿ ಉಚಿತ ವಿದ್ಯುತ್ ನೋಂದಣಿಗೆ ಅಂತಿಮ ಗಡುವು ಇಲ್ಲ. ಗೃಹಜ್ಯೋತಿ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ನೋಂದಣಿಗೆ ಯಾವುದೇ ಅಂತಿಮ ಗಡುವು ನೀಡಿಲ್ಲ. ಜುಲೈ ತಿಂಗಳ ವಿದ್ಯುತ್ Read more…

ಮನೆಯ ಯಜಮಾನಿಯರೇ ಗಮನಿಸಿ : ಜುಲೈ 16 ರಿಂದ `ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 16 ರಿಂದ ನೋಂದಣಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಜೆಟ್ ಮಂಡನೆ Read more…

ಜನನ – ಮರಣ ನೋಂದಣಿಗೆ ಆಧಾರ್ ಕಡ್ಡಾಯವಲ್ಲ; ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

ಇನ್ಮುಂದೆ ಜನನ, ಮರಣ ನೋಂದಣಿ ಸಮಯದಲ್ಲಿ ಆಧಾರ್ ಕಡ್ಡಾಯವಲ್ಲ ಎಂಬ ಬಿಗ್ ಅಪ್ ಡೇಟ್ ಸಿಕ್ಕಿದೆ. ದೇಶದಲ್ಲಿ ಜನನ ಮತ್ತು ಮರಣಗಳ ನೋಂದಣಿ ಸಮಯದಲ್ಲಿ ಆಧಾರ್ ದೃಢೀಕರಣವನ್ನು ಮಾಡಲು Read more…

ಉಚಿತ ವಿದ್ಯುತ್ ಗೃಹ ಜ್ಯೋತಿ ಯೋಜನೆ ನೋಂದಣಿಗೆ 51 ಲಕ್ಷದ ಮೈಲಿಗಲ್ಲು..!

ಬೆಂಗಳೂರು: ಉಚಿತ ವಿದ್ಯುತ್ ಸೌಲಭ್ಯದ ಗೃಹಜ್ಯೋತಿ ಯೋಜನೆಗೆ ಭಾನುವಾರ ಸಂಜೆ 4 ಗಂಟೆವರೆಗೆ 5.56 ಲಕ್ಷ ಮಂದಿ ನೋಂದಾಯಿಸಿಕೊಂಡಿದ್ದಾರೆ. ಇದರೊಂದಿಗೆ ಯೋಜನೆಗೆ ನೋಂದಾಯಿಸಿಕೊಂಡವರ ಸಂಖ್ಯೆ 50 ಲಕ್ಷ ದಾಟಿದೆ. Read more…

ನಾಳೆಯಿಂದ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ: ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ

ಬೆಂಗಳೂರು: 2023 ನೇ ಸಾಲಿನ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ಜೂನ್ 12ರ ನಾಳೆಯಿಂದ ಜೂನ್ 19ರ ವರೆಗೆ ನಡೆಯಲಿದೆ. ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ರಾಜ್ಯದಾದ್ಯಂತ 458 ಪರೀಕ್ಷಾ ಕೇಂದ್ರಗಳಲ್ಲಿ Read more…

ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ: ಅಸಲಿ ವೈದ್ಯರಿಗೆ ವಿಶಿಷ್ಟ ಗುರುತು ಸಂಖ್ಯೆ ಕಡ್ಡಾಯ

ನವದೆಹಲಿ: ನಕಲಿ ವೈದ್ಯರ ಹಾವಳಿ ತಡೆಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ದೇಶದ ಎಲ್ಲಾ ವೈದ್ಯರನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗದಲ್ಲಿ ನೋಂದಣಿ ಮಾಡಿಕೊಂಡು ವಿಶಿಷ್ಟ ಗುರುತಿನ ಸಂಖ್ಯೆ ನೀಡಲು Read more…

ಇತಿಹಾಸದಲ್ಲೇ ಮೊದಲ ಬಾರಿಗೆ ಸಿಇಟಿಗೆ ದಾಖಲೆ ಸಂಖ್ಯೆ ಅಭ್ಯರ್ಥಿಗಳ ನೋಂದಣಿ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಸಂಖ್ಯೆಯ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಬಾರಿ ಸಿಇಟಿಗೆ 2.55 Read more…

ಬಾಡಿಗೆ ಕರಾರು ನೋಂದಣಿ ಆಗದಿದ್ದರೆ ಮನೆ ಬಾಡಿಗೆ ಹೆಚ್ಚಳ ಮಾಡುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಬಾಡಿಗೆ ಕರಾರು ಅಥವಾ ಒಪ್ಪಂದದ ದಸ್ತಾವೇಜು ನಿಯಮದ ಪ್ರಕಾರ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ನೋಂದಣಿ ಮಾಡಿಸದ ಕಟ್ಟಡ ಮಾಲೀಕರು ಪ್ರತಿ ವರ್ಷ ಬಾಡಿಗೆ ದರ ಹೆಚ್ಚಳ ಮಾಡಲು ಅವಕಾಶ Read more…

ಜೂನ್ 5 ರಿಂದ CUET ಪಿಜಿ ಪ್ರವೇಶ ಪರೀಕ್ಷೆ, ಮೇ 5 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

ನವದೆಹಲಿ: ದೇಶದ ವಿವಿಗಳಲ್ಲಿ ಸ್ನಾತಕೋತರ ಕೋರ್ಸ್ ಗಳ ಪ್ರವೇಶಕ್ಕಾಗಿ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ಪಿಜಿ(CUET-PG) ಜೂನ್ 5 ರಿಂದ 12 ರವರೆಗೆ ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) Read more…

ಜನನ -ಮರಣ ನೋಂದಣಿ ತಿದ್ದುಪಡಿ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್: ಎಸಿ ಬದಲು ಹಿಂದಿನಂತೆ ಜೆ.ಎಂ.ಎಫ್.ಸಿ. ಕೋರ್ಟ್ ವ್ಯಾಪ್ತಿಗೆ ವ್ಯಾಜ್ಯ ವಿಚಾರಣೆ

ಬೆಂಗಳೂರು: ಜನನ -ಮರಣ ನೋಂದಣಿ ತಿದ್ದುಪಡಿ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ರಾಜ್ಯ ಸರ್ಕಾರ ಉಪ ವಿಭಾಗಾಧಿಕಾರಿಗಳಿಗೆ ಜನನ, ಮರಣ ನೋಂದಣಿಗೆ ಸಂಬಂಧಿಸಿದ ವ್ಯಾಜ್ಯಗಳ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳುವ Read more…

62 ದಿನಗಳ ಅಮರನಾಥ ಯಾತ್ರೆಗೆ ನೋಂದಣಿ ಪ್ರಾರಂಭ

ಜಮ್ಮು ಮತ್ತು ಕಾಶ್ಮೀರದಲ್ಲಿ 62 ದಿನಗಳ ಅಮರನಾಥ ಯಾತ್ರೆಗೆ ಆನ್‌ಲೈನ್ ಮತ್ತು ಆಫ್‌ಲೈನ್ ನೋಂದಣಿ ಪ್ರಾರಂಭವಾಗಿದೆ. ಯಾತ್ರೆಯು ಈ ವರ್ಷ ಜುಲೈ 1 ರಂದು ಪ್ರಾರಂಭವಾಗಿ 31 ಆಗಸ್ಟ್ Read more…

ಮರಣ ಕಾರಣ ವೈದ್ಯಕೀಯ ಪ್ರಮಾಣ ಪತ್ರ ನೋಂದಣಿ ಕಡ್ಡಾಯ: ಸರ್ಕಾರದ ಸುತ್ತೋಲೆ

ಬೆಂಗಳೂರು: ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಮರಣ ಸಂಭವಿಸಿದಾಗ ‘ಮರಣ ಕಾರಣ ವೈದ್ಯಕೀಯ ಪ್ರಮಾಣ ಪತ್ರ’ ನಮೂನೆ 4/4ಎ ನಲ್ಲಿ ದಾಖಲಿಸಿ ಜನನ ಮರಣ ಮುಖ್ಯ ನೋಂದಣಾಧಿಕಾರಿಗಳ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಅವಧಿ ವಿಸ್ತರಣೆ

ಚಿತ್ರದುರ್ಗ: 2022-23ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ರಾಗಿ ಖರೀದಿ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ. ರಾಜ್ಯದ ರೈತರಿಂದ ಕನಿಷ್ಟ Read more…

HSRP ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಿ ವಾಹನ ನೀಡಲು ಸಾರಿಗೆ ಇಲಾಖೆ ಆದೇಶ

ಹೊಸ ವಾಹನಗಳನ್ನು ಖರೀದಿಸಿದವರಿಗೆ HSRP ನಂಬರ್ ಪ್ಲೇಟ್ ಅಳವಡಿಸಿ ವಾಹನ ನೀಡುವಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಹೊಸ ವಾಹನ ಮಾರಾಟ ಮಳಿಗೆಯವರು ಕಡ್ಡಾಯವಾಗಿ Read more…

BIG NEWS: ಪ್ರೇಮ ವಿವಾಹಗಳಿಗೆ ಹೆತ್ತವರ ಸಹಿ ಕಡ್ಡಾಯ; ಗುಜರಾತ್‌ ಶಾಸಕರ ಬೇಡಿಕೆ

ಪ್ರೇಮ ವಿವಾಹಗಳ ದಾಖಲಾತಿಗೆ ಹೆತ್ತವರ ಸಹಿ ಕಡ್ಡಾಯಗೊಳಿಸಬೇಕೆಂದು ಬಿಜೆಪಿ ಹಾಗೂ ಕಾಂಗ್ರೆಸ್‌ನ ಶಾಸಕರು ಗುಜರಾತ್‌ ವಿಧಾನ ಸಭೆಯಲ್ಲಿ ಬೇಡಿಕೆ ಇಟ್ಟಿದ್ದಾರೆ. ಪ್ರೇಮ ವಿವಾಹವಾಗುವ ದಂಪತಿಗಳು ವಾಸಿಸುವ ತಾಲ್ಲೂಕಿನಲ್ಲೇ ಈ Read more…

ರೈತರಿಗೆ ಗುಡ್ ನ್ಯೂಸ್: ಮಹತ್ವಾಕಾಂಕ್ಷಿ ಯಶಸ್ವಿನಿ ಯೋಜನೆ ನೋಂದಣಿ ಅವಧಿ ಮಾ. 31 ರವರೆಗೆ ವಿಸ್ತರಣೆ

ಬೆಂಗಳೂರು: ಮಹತ್ವಾಕಾಂಕ್ಷಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ನೋಂದಣಿ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿ ಮತ್ತು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಾಜಪೇಯಿ ಜನರಲ್ ಸ್ಕಾಲರ್ ಶಿಪ್ ನೋಂದಣಿ ಪ್ರಾರಂಭ

ನವದೆಹಲಿ: ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್(ICCR) ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅಟಲ್ ಬಿಹಾರಿ ವೈಪೇಯಿ ಜನರಲ್ ಸ್ಕಾಲರ್‌ಶಿಪ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ Read more…

ರೈತರು, ಗ್ರಾಮೀಣ ಅಸಂಘಟಿತ ಕಾರ್ಮಿಕರಿಗೆ ಸಿಹಿ ಸುದ್ದಿ: ಗ್ರಾಮ ಪಂಚಾಯಿತಿಗಳಲ್ಲಿ ಇ- ಶ್ರಮ್ ನೋಂದಣಿ ಸೌಲಭ್ಯ

ಬೆಂಗಳೂರು: ಗ್ರಾಮೀಣ ಭಾಗದ ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಇ- ಶ್ರಮ್ ಕಾರ್ಡ್ ಯೋಜನೆ ಜಾರಿ ಮಾಡಿದೆ. ಗ್ರಾಮ ಪಂಚಾಯಿತಿಗಳಲ್ಲಿಯೂ ಇನ್ನು ಮುಂದೆ ಇ- Read more…

ರೈತರಿಗೆ ಇಲ್ಲಿದೆ ಗುಡ್ ನ್ಯೂಸ್: ಪಿಎಂ ಕಿಸಾನ್ ಯೋಜನೆ ನೆರವು ಪಡೆಯಲು ಹೊಸ ನೋಂದಣಿ, ಇ- ಕೆವೈಸಿ ಮಾಡಿಸಲು ಮನವಿ

ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ಪಡೆದುಕೊಳ್ಳಲು ಇ- ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಲು ಬಾಕಿ ಇರುವ ರೈತರು ಕೂಡಲೇ ಮಾಡಿಸಿಕೊಳ್ಳಲು ಕೋರಲಾಗಿದೆ. ಪಿಎಂ ಕಿಸಾನ್ ಯೋಜನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...