alex Certify ನೋಟಿಸ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕಾಲುವೆಯಲ್ಲಿ ರೇಣುಕಾ ಸ್ವಾಮಿ ಮೊಬೈಲ್ ಪತ್ತೆಗೆ ಪೌರ ಕಾರ್ಮಿಕರ ಬಳಕೆ: ಬಿಬಿಎಂಪಿಗೆ ನೋಟಿಸ್ ಜಾರಿ

ಬೆಂಗಳೂರು: ಕೊಲೆಯಾದ ರೇಣುಕಾಸ್ವಾಮಿ ಮೊಬೈಲ್ ಫೋನ್ ಪತ್ತೆ ಮಾಡಲು ಪೌರ ಕಾರ್ಮಿಕರನ್ನು ಬಳಸಿಕೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸಮಾಜ ಕಲ್ಯಾಣ ಇಲಾಖೆ ನೋಟಿಸ್ ಜಾರಿ ಮಾಡಿದೆ. ರೇಣುಕಾ Read more…

ರೇಣುಕಾಸ್ವಾಮಿ ಹತ್ಯೆ ಕೇಸ್: ಪಟ್ಟಣಗೆರೆ ಶೆಡ್ ಮಾಲೀಕರಿಗೆ BBMP ನೋಟಿಸ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯಾಗಿದ್ದು, ಬೆಂಗಳೂರಿನ ಆರ್.ಆರ್.ನಗರ ಬಳಿಯ ಪಟ್ಟಣಗೆರೆ ಶೆಡ್ ನಲ್ಲಿ ಈ ಕೃತ್ಯವೆಸಗಲಾಗಿತ್ತು ಎನ್ನಲಾಗಿದೆ. ಈ ಘಟನೆ Read more…

ಹೆಚ್.ಡಿ.ರೇವಣ್ಣಗೆ ಮತ್ತೆ ಸಂಕಷ್ಟ; ಹೈಕೋರ್ಟ್ ನೋಟಿಸ್ ಜಾರಿ

ಹಾಸನ: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೊಳೆನರಸೀಪುರ ಪೊಲೀಸ್ Read more…

BREAKING NEWS: ಬಂಧನ ಭೀತಿಯಿಂದ ಕೊನೆಗೂ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ: ಸತತ 7 ಗಂಟೆ ಕಾದು ವಾಪಸ್ ತೆರಳಿದ ಎಸ್ಐಟಿ

ಹಾಸನ: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೋ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಕೊನೆಗೂ ವಿಚಾರಣೆಗೆ ಹಾಜರಾಗದ ಕಾರಣ ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಮನೆ Read more…

ಬಂಧನ ಭೀತಿಯಿಂದ ತಲೆಮರೆಸಿಕೊಂಡ ಭವಾನಿ ರೇವಣ್ಣ ವಶಕ್ಕೆ ಪಡೆಯಲು ಎಸ್ಐಟಿ ಶೋಧ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ರೂವಾರಿ ಪ್ರಜ್ವಲ್ ರೇವಣ್ಣ ಬಂಧನವಾಗಿದ್ದು, ಅವರ ತಾಯಿ ಭವಾನಿ ರೇವಣ್ಣ ನಾಪತ್ತೆಯಾಗಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಭವಾನಿ ರೇವಣ್ಣ Read more…

ಕಳೆದ 15 ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದ ಭವಾನಿ ರೇವಣ್ಣ; ನೋಟಿಸ್ ಗೆ ಉತ್ತರ ನೀಡದೇ ಎಸ್ಕೇಪ್?

ಹಾಸನ: ಅಶ್ಲಿಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಒಂದೆಡೆ ಸಂಸದ ಪ್ರಜ್ವಲ್ ರೇವಣ್ಣ ಬಂಧನವಾಗಿದೆ. ಮತ್ತೊಂದೆಡೆ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ರದ್ದುಗೊಳಿಸುವಂತೆ ಎಸ್ಐಟಿ ಮತ್ತೆ ಕೋರ್ಟ್ ಮೊರೆ ಹೋಗಿದೆ. Read more…

ಗಮನಿಸಿ: ITR ಸಲ್ಲಿಸುವಾಗ ಈ ತಪ್ಪು ಮಾಡಿದ್ರೆ ಆದಾಯ ತೆರಿಗೆ ಇಲಾಖೆಯಿಂದ ಬರಬಹುದು ನೋಟಿಸ್….!

ಮೊದಲ ಬಾರಿಗೆ ಆದಾಯ ತೆರಿಗೆ ಸಲ್ಲಿಸುವ ಸಂದರ್ಭದಲ್ಲಿ ಗೊಂದಲಗಳಾಗುವುದು ಸಹಜ. ಈ ವೇಳೆ ಕೆಲವೊಂದು ತಪ್ಪುಗಳಾಗಬಹುದು, ಇದರಿಂದ ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್‌ ಕೂಡ ಬರುತ್ತದೆ. ಹಾಗಾಗಿ Read more…

ನೀತಿ ಸಂಹಿತೆ ನಡುವೆ ಐಬಿಯಲ್ಲಿ ಅಧಿಕಾರಿಗಳ ಎಣ್ಣೆ ಪಾರ್ಟಿ ಹಿನ್ನಲೆ ನೋಟಿಸ್ ಜಾರಿ

ಬಾಗಲಕೋಟೆ: ನೀತಿ ಸಂಹಿತೆ ನಡುವೆ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳಿಂದ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಗಳು ಮತ್ತು ಜಮಖಂಡಿ ತಹಶೀಲ್ದಾರ್ ಸದಾಶಿವ ಅವರಿಗೆ Read more…

‘ಮಂಜುಮ್ಮೆಲ್ ಬಾಯ್ಸ್’ ಗೆ ಸಂಕಷ್ಟ: ಲೀಗಲ್ ನೋಟಿಸ್ ಕಳುಹಿಸಿದ ಸಂಗೀತ ಮಾಂತ್ರಿಕ ಇಳಯರಾಜ

ಮಲಯಾಳಂ ಸಿನಿಮಾ ಮಂಜುಮ್ಮೆಲ್ ಬಾಯ್ಸ್ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಸಂಗೀತ ಮಾಂತ್ರಿಕ ಇಳಯರಾಜ ಮಂಜುಮ್ಮೆಲ್ ಬಾಯ್ಸ್ ಚಿತ್ರದ ನಿರ್ಮಾಪಕರಿಗೆ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ. ಈ ಚಿತ್ರದಲ್ಲಿ ತಮಿಳಿನ Read more…

BREAKING NEWS: ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಬಿಜೆಪಿ ನೋಟಿಸ್ ಜಾರಿ

ಬೆಂಗಳೂರು: ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಗೆ ಬಿಜೆಪಿ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ಶಿಸ್ತು Read more…

BIG NEWS: ಮಹಿಳೆ ಕಿಡ್ನ್ಯಾಪ್ ಕೇಸ್: ಭವಾನಿ ರೇವಣ್ಣ ಕಾರು ಚಾಲಕನಿಗೆ ಸಂಕಷ್ಟ

ಬೆಂಗಳೂರು: ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ಕಾರು ಚಾಲಕನಿಗೂ ಸಂಕಷ್ಟ ಎದುರಾಗಿದೆ. ಭವಾನಿ ರೇವಣ್ಣ Read more…

BIG NEWS: ಬಿಟ್ ಕಾಯಿನ್ ಹಗರಣ: IGP ಸಂದೀಪ್ ಪಾಟೀಲ್ ಗೆ SIT ನೋಟಿಸ್

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಐಜಿಪಿ ಸಂದೀಪ್ ಪಾಟೀಲ್ ಗೆ ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಸಂದೀಪ್ ಪಾಟೀಲ್ ಗೆ Read more…

ಕೆರಗೋಡು ಹನುಮಧ್ವಜ ವಿವಾದ ಪ್ರಕರಣ; ಪ್ರತಿಭಟನೆ ನಡೆಸಿದ್ದ ಕಾರ್ಯಕರ್ತರಿಗೆ ನೋಟಿಸ್

ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಮಾಡಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರಿಗೆ ಕೆರಗೋಡು ಠಾಣೆ Read more…

BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ದೆವರಾಜೇಗೌಡ, ಕಾರ್ತಿಕ್ ಗೆ ಎದುರಾಯ್ತು ಸಂಕಷ್ಟ; SITಯಿಂದ ನೋಟಿಸ್

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಚುರುಕುಗೊಳಿಸಿದ್ದು, ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹಾಗೂ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ Read more…

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ರೇವಣ್ಣ, ಪ್ರಜ್ವಲ್ ಗೆ ಸಂಕಷ್ಟ ಶುರು: 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಲು ಎಸ್ಐಟಿ ಸೂಚನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟ ಶುರುವಾಗಿದೆ. ತುರ್ತು ವಿಚಾರಣೆಗೆ Read more…

BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ಡಿಜಿ-ಐಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ವರದಿಯನ್ನು ಮೂರು ದಿನಗಳಲ್ಲಿ ಆಯೋಗಕ್ಕೆ ಸಲ್ಲಿಸುವಂತೆ ಡಿಜಿ-ಐಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ನೀಡಿದೆ. ಈ Read more…

ಗ್ಯಾರಂಟಿ ಯೋಜನೆ ಟೀಕಿಸಿದ ನಟಿ ಶ್ರುತಿಗೆ ಶಾಕ್: ಮಹಿಳಾ ಆಯೋಗದಿಂದ ನೋಟಿಸ್

ಬೆಂಗಳೂರು: ರಾಜ್ಯ ಮಹಿಳಾ ಆಯೋಗದಿಂದ ಬಿಜೆಪಿ ನಾಯಕಿ, ನಟಿ ಶ್ರುತಿ ಅವರಿಗೆ ನೋಟಿಸ್ ನೀಡಲಾಗಿದೆ. ಶಕ್ತಿ ಯೋಜನೆ ಬಗ್ಗೆ ನಟಿ ಶ್ರುತಿ ಹೇಳಿಕೆ ನೀಡಿದ್ದರು. ಲೋಕಸಭೆ ಚುನಾವಣೆ ಪ್ರಚಾರದ Read more…

BIG NEWS: ಲೋಕಸಭಾ ಚುನಾವಣೆ: ಬಾರ್ & ರೆಸ್ಟೋರೆಂಟ್ ಗಳಿಗೆ ನೋಟಿಸ್ ಜಾರಿ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಚುನಾವಣಾ ಅಧಿಕಾರಿಗಳು ಬೆಂಗಳೂರಿನ ಬಾರ್ & ರೆಸ್ಟೋರೆಂಟ್ ಗಳಿಗೆ ಬಿಸಿ ಮುಟ್ಟಿಸಿದ್ದು, ನೋಟಿಸ್ ಜಾರಿ ಮಾಡಿದ್ದಾರೆ. Read more…

ಮಾಜಿ ಸಿಎಂ ಕುಮಾರಸ್ವಾಮಿಗೆ ರಿಲೀಫ್: ದಾರಿ ತಪ್ಪಿದ್ದಾರೆ ಹೇಳಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯ ಮಹಿಳಾ Read more…

BREAKING: ಅಕ್ರಮ ಆಸ್ತಿ ಗಳಿಕೆ ಕೇಸ್ ದಾಖಲೆ ಒದಗಿಸಲು ಡಿಸಿಎಂ ಡಿಕೆಶಿಗೆ ಲೋಕಾಯುಕ್ತ ನೋಟಿಸ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ದಾಖಲೆ ಒದಗಿಸಲು ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ Read more…

ಆದೇಶ ಪಾಲನೆಯಲ್ಲಿ ನಿರ್ಲಕ್ಷ್ಯ, ವಿಳಂಬ ಸಹಿಸಲಾಗದು: ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್ ನಿಂದ ಸರ್ಕಾರ, ಪ್ರಾಧಿಕಾರಿಗಳಿಗೆ ನೋಟಿಸ್ ಜಾರಿಗೆ ಆದೇಶ

ಬೆಂಗಳೂರು: ನ್ಯಾಯಾಲಯಗಳ ಆದೇಶ ಪಾಲಿಸುವಲ್ಲಿ ಸರ್ಕಾರ ಮತ್ತು ಪ್ರಾಧಿಕಾರಗಳು ನಿರ್ಲಕ್ಷ್ಯ, ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಈ ಬಗ್ಗೆ Read more…

ಅಮಿತ್ ಶಾ ಗೂಂಡಾ ಎಂದ ಯತೀಂದ್ರ ಸಿದ್ಧರಾಮಯ್ಯಗೆ ಚುನಾವಣಾ ಆಯೋಗ ನೋಟಿಸ್

ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂಂಡಾ ಎಂದು ಹೇಳಿಕೆ ನೀಡಿದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಇತ್ತೀಚೆಗೆ ಹನೂರಿನಲ್ಲಿ Read more…

ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್: ಡಿ.ಕೆ. ಶಿವಕುಮಾರ್ ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಸಿವಿಲ್ ದಾವೆ ಹಿನ್ನಲೆಯಲ್ಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. 204 ಕೋಟಿ ರೂ. ಪರಿಹಾರ Read more…

ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಕೆ.ಎಸ್.ಡಿ.ಎಲ್. ರಾಸಾಯನಿಕ ತೈಲ ಪೂರೈಕೆ ಗುತ್ತಿಗೆ ಕಾರ್ಯಾದೇಶ Read more…

ಸರ್ಕಾರದ ಅನುದಾನದಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ರಾಜಕಾರಣಿಗಳ ಹೆಸರಿಡಲು ಆಕ್ಷೇಪ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಸರ್ಕಾರದ ಅನುದಾನದಲ್ಲಿ ನಿರ್ಮಿಸಿದ ಸರ್ಕಾರಿ ಕಟ್ಟಡ ಮತ್ತು ಇತರೆ ನಿರ್ಮಾಣಗಳಿಗೆ ಜೀವಂತವಾಗಿರುವ ರಾಜಕಾರಣಿಗಳ ಹೆಸರು ನಾಮಕರಣ ಮಾಡುವುದನ್ನು ಆಕ್ಷೇಪಿಸಿ ಸಲ್ಲಿಸಿದ ಅರ್ಜಿಯ ಕುರಿತಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ Read more…

ರೈತನಿಗೆ ಮೆಟ್ರೋ ಪ್ರವೇಶ ನಿರ್ಬಂಧಿಸಿ ಅಪಮಾನ ಪ್ರಕರಣ: ಮಾನವ ಹಕ್ಕುಗಳ ಆಯೋಗದಿಂದ BMRCL ಗೆ ನೋಟಿಸ್ ಜಾರಿ

ಬೆಂಗಳೂರು: ಬಟ್ಟೆ ಕೊಳಕಾಗಿದ್ದ ಕಾರಣಕ್ಕೆ ರೈತರೊಬ್ಬರಿಗೆ ಬೆಂಗಳೂರು ಮೆಟ್ರೋ ನಿಲ್ದಾಣದೊಳಗೆ ಪ್ರವೇಶ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ರಾಜ್ಯ Read more…

KPSC ಪರೀಕ್ಷೆಯಲ್ಲಿ ಹೆಸರು, ವಿಳಾಸ ಬರೆದು ವಿವರ ಬಹಿರಂಗಪಡಿಸಿದ 8 ಅಭ್ಯರ್ಥಿಗಳಿಗೆ ನೋಟಿಸ್

ಬೆಂಗಳೂರು: ಉತ್ತರ ಪತ್ರಿಕೆಯಲ್ಲಿ ಹೆಸರು, ವಿಳಾಸ ಬರೆಯುವ ಮೂಲಕ ವೈಯಕ್ತಿಕ ಮಾಹಿತಿ ಬಹಿರಂಗಪಡಿಸಿದ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. 2023ರ ನವೆಂಬರ್ Read more…

ಬಡ್ತಿ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ ಪ್ರಕ್ರಿಯೆ ಮತ್ತೆ ವಿಳಂಬವಾಗಿದೆ. ಸಹಶಿಕ್ಷಕರು ಮತ್ತು ಮುಖ್ಯ ಶಿಕ್ಷಕರಿಗೆ ಬಡ್ತಿ ನೀಡುವ ಕುರಿತಾಗಿ ಹೊಸ ವೃಂದ ಮತ್ತು ನೇಮಕ ನಿಯಮಾವಳಿ ರಚನೆಯಾಗಬೇಕಿರುವ Read more…

ಒಂದೇ ಮನೆ ಮೇಲೆ 21 ಬ್ಯಾಂಕ್ ಗಳಿಂದ ಸಾಲ ಪಡೆದ ಭೂಪ: ಮನೆ ಹರಾಜಿಗೆ ಬ್ಯಾಂಕ್ ಗಳ ಪೈಪೋಟಿ

  ಬೆಂಗಳೂರು: ಒಂದೇ ಮನೆಯ ಮೇಲೆ 21 ಬ್ಯಾಂಕ್ ಗಳಲ್ಲಿ ಭೂಪನೊಬ್ಬ ಸಾಲ ಪಡೆದುಕೊಂಡಿದ್ದಾನೆ. ಬೆಂಗಳೂರಿನ 21 ಬ್ಯಾಂಕುಗಳಲ್ಲಿ ಮನೆ ಮೇಲೆ ಸಾಲ ಮಾಡಿ ಮಾಲೀಕ ನಂಜುಂಡಯ್ಯ ಎಂಬಾತ Read more…

ಹಿರೇಮಗಳೂರು ಕಣ್ಣನ್ ಗೆ ಹೆಚ್ಚು ಹಣ ಪಾವತಿಸಿದ್ದ ಅಧಿಕಾರಿ, ಸಿಬ್ಬಂದಿಯಿಂದಲೇ ಹಣ ವಸೂಲಿಗೆ ಸೂಚನೆ

ಚಿಕ್ಕಮಗಳೂರು: ಹಿರೇಮಗಳೂರು ಕಣ್ಣನ್ ಅವರಿಗೆ ಮಂಜೂರಾದ ತಸ್ತೀಕ್ ಹಣಕ್ಕಿಂತ ಹೆಚ್ಚು ಪಾವತಿಸಿದ್ದ ಅಧಿಕಾರಿ ಮತ್ತು ಸಿಬ್ಬಂದಿಗೆ ನೋಟಿಸ್ ನೀಡಿ ಅವರಿಂದಲೇ ಹಣ ವಸೂಲಿ ಮಾಡುವಂತೆ ಮುಜರಾಯಿ ಇಲಾಖೆ ಜಿಲ್ಲಾಧಿಕಾರಿಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...