alex Certify ನೋಟಿಸ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರಿ ಆಸ್ಪತ್ರೆಗಳಲ್ಲಿ 15 ಸಾವಿರಕ್ಕೂ ಅಧಿಕ ವೈದ್ಯ ಸಿಬ್ಬಂದಿ ಕೊರತೆ ಹಿನ್ನಲೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ Read more…

ನೌಕರರ ಸಂಘದ ಅಧ್ಯಕ್ಷರ ಅಮಾನತು ಮಾಡಿಲ್ಲ, ನೋಟಿಸ್ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ವಿಷಯದಲ್ಲಿ ಬೈಲಾ ರೀತಿಯಲ್ಲಿ ಕ್ರಮ ಕೈಗೊಂಡು ವರದಿ ನೀಡುವಂತೆ ಸಹಕಾರ ಸಂಘಗಳ ಉಪನಿಬಂಧಕರ ಜಿಲ್ಲಾ ನೋಂದಣಾಧಿಕಾರಿಗಳು Read more…

ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ಮಾನವ ಹಕ್ಕು ಆಯೋಗ ನೋಟಿಸ್

ನವದೆಹಲಿ: ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿದೆ. ಕರ್ನಾಟಕ ಸರ್ಕಾರದ Read more…

ಡಿಕೆಶಿ ಭೋಜನಕೂಟಕ್ಕೆ ಹಾಜರಾದ ಮೂವರು ಶಾಸಕರಿಗೆ ಬಿಜೆಪಿ ನೋಟಿಸ್…?

ಬೆಳಗಾವಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಯೋಜಿಸಿದ್ದ ಭೋಜನಕೂಟದಲ್ಲಿ ಮೂವರು ಶಾಸಕರು ಭಾಗವಹಿಸಿರುವುದನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ನೋಟಿಸ್ ನೀಡಲು ಚಿಂತನೆ ನಡೆಸಿದೆ. ಬೆಳಗಾವಿ ಹೊರವಲಯದ ರೆಸಾರ್ಟ್ ನಲ್ಲಿ ಬುಧವಾರ Read more…

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸದಸ್ಯತ್ವ ಅಮಾನತು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ಸದಸ್ಯತ್ವ ಅಮಾನತ್ತಿನಲ್ಲಿಡುವ ಬಗ್ಗೆ ಬೈಲಾ ರೀತಿಯಲ್ಲಿ ಕ್ರಮ ಕೈಗೊಂಡು ವರದಿ ನೀಡಲು ಸಹಕಾರ ಸಂಘಗಳ ಉಪನಿಬಂಧಕರ Read more…

ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ ಮಾಡಿಸಿದ್ದ ಪಾಲಕರಿಗೆ ಶಾಕ್: ಪೊಲೀಸರಿಂದ ನೋಟಿಸ್

ಬೆಂಗಳೂರು: ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ ಮಾಡುತ್ತಿದ್ದ ಪ್ರಕರಣದಲ್ಲಿ 9 ಮಂದಿ ಬಂಧಿಸಿದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಭ್ರೂಣ ಹತ್ಯೆ ಮಾಡಿಸಿದ ಪಾಲಕರಿಗೆ ನೋಟಿಸ್ Read more…

BREAKING: ವಿದ್ಯುತ್ ತಂತಿಗೆ ತಾಯಿ-ಮಗು ಬಲಿ; ಬೆಸ್ಕಾಂ 7 ಅಧಿಕಾರಿಗಳಿಗೆ ಲೋಕಾಯುಕ್ತರಿಂದ ನೋಟಿಸ್ ಜಾರಿ

ಬೆಂಗಳೂರು: ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಾಗಿದ್ದು, ಬೆಸ್ಕಾಂ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ವಿದ್ಯುತ್ Read more…

BIG NEWS: ವಿದ್ಯುತ್ ತಂತಿಗೆ ತಾಯಿ-ಮಗು ಬಲಿ; ಸರ್ಕಾರಕ್ಕೆ ನೋಟಿಸ್ ನೀಡಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ಬೆಂಗಳೂರು: ವಿದ್ಯುತ್ ತಂತಿ ತಗುಲಿ ತಾಯಿ ಹಾಗೂ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣ ಸಂಬಂಧ ಸ್ವಯಂಪ್ರೇರಿತ Read more…

TCS ಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಯುವತಿ ವಿಚಾರಣೆಗೆ ನೋಟಿಸ್

ಬೆಂಗಳೂರು: ಬೆಂಗಳೂರಿನ ಟಿಸಿಎಸ್ ಕಂಪನಿಗೆ ಬೆದರಿಕೆ ಕರೆ ಮಾಡಿದ್ದ ಯುವತಿ ವಿಚಾರಣೆಗೆ ನೋಟಿಸ್ ಜಾರಿ ಮಾಡಲಾಗಿದೆ. ಇಂದು ಪರಪ್ಪನ ಅಗ್ರಹಾರ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಬೆದರಿಕೆ ಕರೆ ಮಾಡಿದ್ದ Read more…

ಪರೀಕ್ಷಾರ್ಥಿಯಿಂದ ತಾಳಿ ತೆಗೆಸಿದ ಪ್ರಕರಣ ಗಂಭೀರವಾಗಿ ಪರಿಗಣಿಸಿದ KPSC: ಅಧಿಕಾರಿಯಿಂದ ವಿವರಣೆ ಕೇಳಿ ನೋಟಿಸ್

ಬೆಂಗಳೂರು: ಇತ್ತೀಚೆಗೆ ಕಲಬುರಗಿಯಲ್ಲಿ ಕೆ.ಪಿ.ಎಸ್.ಸಿ. ನೇಮಕಾತಿ ಪರೀಕ್ಷೆಗೆ ಹಾಜರಾಗಿದ್ದ ಮಹಿಳೆಯಿಂದ ತಾಳಿ ತೆಗೆಸಿದ ಪ್ರಕರಣವನ್ನು ಕರ್ನಾಟಕ ಲೋಕಸೇವಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಘಟನೆ ನಡೆದ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಂದ Read more…

BIGG NEWS : ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ : ನಟ ದರ್ಶನ್ ಗೆ ನೋಟಿಸ್ ನೀಡಲು `ಆರ್.ಆರ್.ನಗರ ಪೊಲೀಸರು ಸಿದ್ಧತೆ

ಬೆಂಗಳೂರು : ಸ್ಯಾಂಡಲ್ ವುಡ್ ನಟ  ದರ್ಶನ್ ಅವರ ಮನೆಯ ನಾಯಿ ಕಚ್ಚಿದೆ ಎಂದು ಮಹಿಳೆಯೊಬ್ಬರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಗೆ Read more…

ಅನಗತ್ಯ ಹೇಳಿಕೆ ನೀಡಿದರೆ ನೋಟಿಸ್: ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು: ಅನಗತ್ಯ ಹೇಳಿಕೆ ನೀಡಿದರೆ ನೋಟಿಸ್ ನೀಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಆಂತರಿಕ ವಿಚಾರದ Read more…

BREAKING : ನಟ ದರ್ಶನ್, ಜಗ್ಗೇಶ್ ಗೆ `ಹುಲಿ ಉಗುರು’ ಸಂಕಷ್ಟ : ನೋಟಿಸ್ ನೀಡಲು ಅರಣ್ಯ ಇಲಾಖೆ ಸಿದ್ಧತೆ!

ಬೆಂಗಳುರು : ಹುಲಿ ಉಗುರು ಧರಿಸಿರುವ ಆರೋಪದ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಹಾಗೂ ದರ್ಶನ್ ಗೆ ಸಂಕಷ್ಟ ಎದುರಾಗಿದ್ದು,  ಅರಣ್ಯ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ Read more…

ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಮತ್ತೊಂದು ಶಾಕ್: ಸಾಲ ಕಟ್ಟಲು ಬ್ಯಾಂಕ್ ಗಳಿಂದ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದ ನಡುವೆ ರೈತರು ಸಂಕಷ್ಟದಲ್ಲಿದ್ದಾರೆ. ಇದೇ ಹೊತ್ತಲ್ಲಿ ಸಾಲ ಮರು ಪಾವತಿಸುವಂತೆ ಬ್ಯಾಂಕುಗಳು ನೋಟಿಸ್ ನೀಡತೊಡಗಿವೆ. ರಾಜ್ಯದ ಬಹುತೇಕ ಭಾಗದಲ್ಲಿ ಬರಗಾಲ ಇರುವುದರಿಂದ ಸರ್ಕಾರ Read more…

BIG NEWS: Dream11 ಸೇರಿ ಆನ್ ಲೈನ್ ಗೇಮಿಂಗ್ ಕಂಪನಿಗಳಿಂದ 55,000 ಕೋಟಿ ರೂ. ತೆರಿಗೆ ಬಾಕಿ ವಸೂಲಿಗೆ DGGI ನೋಟಿಸ್

ನವದೆಹಲಿ: GST ಗುಪ್ತಚರ ನಿರ್ದೇಶನಾಲಯ(DGGI) ಸುಮಾರು 55,000 ಕೋಟಿ ರೂಪಾಯಿಗಳ ಸರಕು ಮತ್ತು ಸೇವಾ ತೆರಿಗೆ ಬಾಕಿಯ ಕುರಿತು ಆನ್‌ಲೈನ್ ರಿಯಲ್ ಮನಿ ಗೇಮಿಂಗ್ (RMG) ಕಂಪನಿಗಳಿಗೆ ಒಂದು Read more…

BIGG NEWS : ಖಲಿಸ್ತಾನಿ ನಾಯಕ `ಕರಣ್ವೀರ್ ಸಿಂಗ್’ ವಿರುದ್ಧ ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್

ನವದೆಹಲಿ: ನಿಷೇಧಿತ ಭಯೋತ್ಪಾದಕ ಗುಂಪು ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ ಸದಸ್ಯ ಕರಣ್ವೀರ್ ಸಿಂಗ್ ವಿರುದ್ಧ ಇಂಟರ್ಪೋಲ್ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಅಂತರರಾಷ್ಟ್ರೀಯ ಅಪರಾಧ ಪೊಲೀಸ್ ಸಂಸ್ಥೆ ಸೋಮವಾರ ರೆಡ್ Read more…

ವಾಹನ ಸವಾರರೇ ಗಮನಿಸಿ : ಸಂಚಾರ ನಿಯಮ ಉಲ್ಲಂಘಿಸಿದ್ರೆ ಮನೆ ಬಾಗಿಲಿಗೆ ಬರಲಿದೆ ಫೋಟೋ ಸಮೇತ ನೋಟಿಸ್!

ಬೆಂಗಳೂರು : ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರಿಗೆ ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸಂಚಾರ ನಿಯಮ ಉಲ್ಲಂಘಿಸಿ ವಾಹನ ಚಾಲನೆ ಮಾಡಿದ್ರೆ ಮನೆ ಬಾಗಿಲಿಗೆ ಫೋಟೋ Read more…

BIG NEWS: ಚೈತ್ರಾ ಕುಂದಾಪುರ ವಂಚನೆ ಪ್ರಕರಣ; ಹಲವರಿಗೆ ನೋಟಿಸ್ ಜಾರಿ

ಬೆಂಗಳೂರು: ಉದ್ಯಮಿಯೊಬ್ಬರಿಗೆ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀ ಬಂಧನ ಬೆನ್ನಲ್ಲೇ ಸಿಸಿಬಿ ಪೊಲೀಸರು ತನಿಖೆ Read more…

BREAKING: ಸಿಎಂ ಸಿದ್ಧರಾಮಯ್ಯ ಟೀಕಿಸಿದ್ದ ಹರಿಪ್ರಸಾದ್ ಗೆ ಬಿಗ್ ಶಾಕ್: ಎಐಸಿಸಿ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಎಐಸಿಸಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. Read more…

ಹೈಕೋರ್ಟ್ ಮಹತ್ವದ ಹೆಜ್ಜೆ: ಸಮಯ ಉಳಿತಾಯ, ಶೀಘ್ರ, ಸರಳ ವಿಲೇವಾರಿಗೆ ಇ-ಮೇಲ್ ನಲ್ಲೇ ನೋಟಿಸ್

ಬೆಂಗಳೂರು: ಇನ್ನು ಮುಂದೆ ಹೈಕೋರ್ಟ್ ನೋಟಿಸ್ ಮತ್ತು ಸಮನ್ಸ್ ಜಾರಿಯಾಗಲಿವೆ. ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ದೇಶದ ಇತರೆ ಹೈಕೋರ್ಟ್ ಗಳಿಗಿಂತ ಮುಂದಿರುವ ಕರ್ನಾಟಕ ಹೈಕೋರ್ಟ್ ಇನ್ನು ಮುಂದೆ ಇ-ಮೇಲ್ Read more…

BIGG NEWS :ನಟ ಸನ್ನಿ ಡಿಯೋಲ್ ಮುಂಬೈ ಬಂಗಲೆ ಹರಾಜು ನೋಟಿಸ್ ಹಿಂಪಡೆದ ಬ್ಯಾಂಕ್ ಆಫ್ ಬರೋಡಾ!

ನವದೆಹಲಿ: 56 ಕೋಟಿ ರೂ.ಗಳ ಸಾಲವನ್ನು ಮರುಪಾವತಿಸಲು ವಿಫಲವಾದ ನಂತರ ನಟ ಸನ್ನಿ ಡಿಯೋಲ್ ಅವರ ಮುಂಬೈನ ಜುಹುನಲ್ಲಿರುವ ಬಂಗಲೆಯನ್ನು ಇ-ಹರಾಜು ಮಾಡುವ ಬಗ್ಗೆ ನೀಡಿದ ನೋಟಿಸ್ ಅನ್ನು Read more…

CBSE ಶಾಲೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಕ್ಷೇಪ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಪೋಷಕರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಕನ್ನಡ ಭಾಷೆ ಬೋಧನೆ ಕಡ್ಡಾಯ ನಿಯಮ ಅಸಂವಿಧಾನಿಕವೆಂದು ಘೋಷಿಸಲು ಅರ್ಜಿದಾರರು ಕೋರಿದ್ದಾರೆ. Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೆ.ಎಂ.ಶಂಕರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ Read more…

ITR Filing : ಆದಾಯ ತೆರಿಗೆದಾರರೇ ಗಮನಿಸಿ : ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಮನೆಗೆ ಬರಲಿದೆ ನೋಟಿಸ್!

ನವದೆಹಲಿ : ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ. ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನಾಂಕ 31 ಜುಲೈ 2023. ನಿಗದಿತ ದಿನಾಂಕದೊಳಗೆ ಯಾರಾದರೂ Read more…

ನಕಲಿ ದಾಖಲೆ ಸಲ್ಲಿಸಿದ ತೆರಿಗೆದಾರರಿಗೆ ಶಾಕ್: ಹೊಸ ತಂತ್ರಜ್ಞಾನದಿಂದ ತೆರಿಗೆ ವಂಚನೆ ಪತ್ತೆ; ನೋಟಿಸ್ ಜಾರಿ

ನವದೆಹಲಿ: ಆದಾಯ ತೆರಿಗೆ ಮಾಹಿತಿ ನೀಡುವ ಸಂದರ್ಭದಲ್ಲಿ ನಕಲಿ ದಾಖಲೆ ಸಲ್ಲಿಸಿ ಹೆಚ್ಚಿನ ವಿನಾಯಿತಿ ಪಡೆಯುತ್ತಿರುವವರನ್ನು ಆದಾಯ ತೆರಿಗೆ ಇಲಾಖೆ ಪತ್ತೆ ಮಾಡಿ ಅಂತಹವರಿಗೆ ನೋಟಿಸ್ ಜಾರಿ ಮಾಡಿದೆ. Read more…

BIG NEWS: ಬಜರಂಗದಳ ಮೂವರು ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ಮಂಗಳೂರು: ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ಮಾಡುವ ನಿಟ್ಟಿನಲ್ಲಿ ನೋಟಿಸ್ ಜಾರಿ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಜರಂಗ ದಳ Read more…

ಕಾಂಗ್ರೆಸ್ ಮಾಜಿ ಶಾಸಕನಿಗೆ ನೋಟಿಸ್ ಜಾರಿ; ಉಚ್ಛಾಟನೆ ಭೀತಿ

ಮೈಸೂರು: ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಮಾಜಿ ಶಾಸಕ ವಾಸುಗೆ ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡುವ ಭೀತಿ ಶುರುವಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ Read more…

ಎಫ್ಐಆರ್ ದಾಖಲಾದ ಹಿನ್ನಲೆ: ವಿಚಾರಣೆಗೆ ಹಾಜರಾಗಲು ಶಾಸಕ ಮುನಿರತ್ನಗೆ ನೋಟಿಸ್

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್ ತಲುಪಿದ Read more…

ಅಧಿಕೃತ ಅಭ್ಯರ್ಥಿಗಳ ವಿರುದ್ಧ ಕೆಲಸ: ವಿಜಯೇಂದ್ರ ಆಪ್ತ ರುದ್ರೇಶ್ ಸೇರಿ ಹಲವರಿಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್

ಬೆಂಗಳೂರು: ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಆಪ್ತ ರುದ್ರೇಶ್ ಸೇರಿದಂತೆ 15 ಜನರಿಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಧಿಕೃತ Read more…

ಗ್ಯಾರಂಟಿ ಯೋಜನೆ ಟೀಕಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಶಿಕ್ಷಕರಿಗೆ ಬಿಗ್ ಶಾಕ್

ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಇಬ್ಬರು ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ವಾಟ್ಸಾಪ್ ಸ್ಟೇಟಸ್ ನಲ್ಲಿ ಶಿಕ್ಷಕರು ಗ್ಯಾರಂಟಿ ಯೋಜನೆ ಟೀಕೆಸಿದ್ದರು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...