alex Certify ನೋಟಿಸ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಏಕಾಏಕಿ ಶಾಲಾ ಮಕ್ಕಳಿಗೆ ರಜೆ ಘೋಷಣೆ: ಶಾಲೆಗೆ ಬೀಗ ಜಡಿದು ಶಿಕ್ಷಕರ ಪ್ರವಾಸ

ದಾವಣಗೆರೆ: ಶಾಲೆಗೆ ಬೀಜ ಜಡಿದು ಶಿಕ್ಷಕರು ಮೋಜು ಮಸ್ತಿಗಾಗಿ ಪ್ರವಾಸಕ್ಕೆ ತೆರಳಿದ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ Read more…

ಶಾಸಕರ ಖರೀದಿ ಪ್ರಕರಣ: ಬಿ.ಎಲ್. ಸಂತೋಷ್ ಗೆ ಮತ್ತೆ ನೋಟಿಸ್

ಹೈದರಾಬಾದ್: ಬಿ.ಆರ್.ಎಸ್. ಶಾಸಕರ ಖರೀದಿ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಮತ್ತೊಮ್ಮೆ ನೋಟಿಸ್ ನೀಡಲು ತೆಲಂಗಾಣ ಹೈಕೋರ್ಟ್ ಎಸ್ಐಟಿಗೆ Read more…

ಹೆಲ್ಮೆಟ್ ಇಲ್ಲದೆ ನಿಯಮ ಉಲ್ಲಂಘಿಸಿದ್ದಿರೆಂದು ಮೃತ ವ್ಯಕ್ತಿಗೆ ನೋಟಿಸ್…!

ಸಂಚಾರ ನಿಯಮ ಉಲ್ಲಂಘನೆ ಕುರಿತಂತೆ ಪೊಲೀಸರು ನೀಡುವ ನೋಟಿಸ್ ಗಳು ವಿಭಿನ್ನ ಕಾರಣಕ್ಕೆ ಆಗಾಗ ವೈರಲ್ ಆಗುತ್ತಿರುತ್ತವೆ. ಈ ಹಿಂದೆ ಕಾರು ಓಡಿಸುತ್ತಿದ್ದ ವ್ಯಕ್ತಿಗೆ ಹೆಲ್ಮೆಟ್ ಧರಿಸಿಲ್ಲ ಎಂಬ Read more…

ರಾಷ್ಟ್ರಪತಿ ದ್ರೌಪದಿ ಮುರ್ಮು ಅವಹೇಳನ: ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರಿಗೆ ನೋಟಿಸ್

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಅವಹೇಳನಕಾರಿ ಲೇಖನ ಬರೆದಿದ್ದ ಕನ್ನಡ ದಿನಪತ್ರಿಕೆಯ ಪ್ರಧಾನ ಸಂಪಾದಕರಿಗೆ(ವಿಶ್ವವಾಣಿ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್) ನೋಟಿಸ್ ಜಾರಿ ಮಾಡಲಾಗಿದೆ. ರಾಷ್ಟ್ರೀಯ Read more…

ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ನೋಟಿಸ್ ಜಾರಿ

ಶಿರಸಿ: ವಿಧಾನಸಭೆ ಅಧಿವೇಶನಕ್ಕೆ ಗೈರು ಹಾಜರಾದ ಹಿನ್ನಲೆಯಲ್ಲಿ ಶಾಸಕರಾದ ಕೆ.ಎಸ್. ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಸೂಕ್ತ ಕಾರಣ ನೀಡದೆ, ಅನುಮತಿ Read more…

BIG BREAKING: ‘ನಾಡಗೀತೆ’ ವಿವಾದ; ಅನಂತಸ್ವಾಮಿ ಧಾಟಿ ಅಳವಡಿಕೆಗೆ ಆಕ್ಷೇಪ- ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ನಾಡಗೀತೆಗೆ ಸಂಗೀತ ಸಂಯೋಜನೆ ಕುರಿತು ವಿವಾದ ಉಂಟಾಗಿದ್ದು, ಮೈಸೂರು ಅನಂತಸ್ವಾಮಿ ಅವರ ಧಾಟಿ ಅಳವಡಿಕೆಗೆ ಆಕ್ಷೇಪ ವ್ಯಕ್ತವಾಗಿದೆ. ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ Read more…

ಸ್ಟಾರ್ ನಟರು, ನಟಿಯರು ಭಾಗಿಯಾಗಿದ್ದ ಪಾರ್ಟಿಯಲ್ಲಿ ನಿಯಮ ಉಲ್ಲಂಘನೆ: ಎಫ್ಐಆರ್ ದಾಖಲು, ನೋಟಿಸ್ ಜಾರಿ

ಬೆಂಗಳೂರು: ಸೈಮಾ ಅವಾರ್ಡ್ ನಂತರ ನಿಯಮ ಉಲ್ಲಂಘಿಸಿ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪಾರ್ಟಿಯ ಆಯೋಜಕರು ಮತ್ತು ಹೋಟೆಲ್ ಮ್ಯಾನೇಜರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸೆಪ್ಟೆಂಬರ್ 12ರಂದು ಬೆಂಗಳೂರಿನ ಜೆಡಬ್ಲ್ಯೂ Read more…

ಇಡಿ ನೋಟಿಸ್: ದಾಖಲೆ ಸಮೇತ ದೆಹಲಿಗೆ ಡಿ.ಕೆ. ಶಿವಕುಮಾರ್

ಬೆಂಗಳೂರು: ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ತಡರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ದೆಹಲಿಯಲ್ಲಿ Read more…

ಮದುವೆಗೆ ಹೋಗಿ ಫೋಟೋ ತೆಗೆಸಿಕೊಂಡವರಿಗೆ ಬಿಗ್ ಶಾಕ್: ಬಾಲ್ಯ ವಿವಾಹದಲ್ಲಿ ಭಾಗವಹಿಸಿದವರ ವಿರುದ್ಧವೂ ಕೇಸ್

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಕಳೆದ ಜುಲೈನಲ್ಲಿ ನಡೆದಿದ್ದ ಅದ್ದೂರಿ ಮದುವೆಗೆ ಹೋದವರಿಗೆ ಆತಂಕ ಎದುರಾಗಿದೆ. ಈ ಬಾಲ್ಯ ವಿವಾಹದಲ್ಲಿ ಭಾಗವಹಿಸಿದವರ ವಿರುದ್ಧವೂ ಕೇಸ್ ದಾಖಲಿಸಲಾಗಿದೆ. 52 Read more…

ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ: ಸಂಜೆವರೆಗೆ ಆರೋಪಿ ವಿಚಾರಣೆ ನಡೆಸಿ ಕಳಿಸಿದ ಪೊಲೀಸರು

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶರಣರು ಜೈಲು ಪಾಲಾಗಿದ್ದಾರೆ. ಈ ಪ್ರಕರಣದ 5 ನೇ ಆರೋಪಿ ಗಂಗಾಧರಯ್ಯ ತನಿಖಾಧಿಕಾರಿ ಎದುರು ಶರಣಾಗಿದ್ದಾರೆ. ಬೆಳಿಗ್ಗೆ ಸ್ವಇಚ್ಛೆಯಿಂದ Read more…

ಬೆತ್ತಲಾಗಿ ಫೋಟೋಗೆ ಪೋಸ್ ಕೊಟ್ಟಿದ್ದ ಖ್ಯಾತ ನಟ ರಣವೀರ್ ಸಿಂಗ್ ಗೆ ಎದುರಾಯ್ತು ಸಂಕಷ್ಟ

ಮುಂಬೈ: ಬಾಲಿವುಡ್ ನಟ ರಣವೀರ್ ಸಿಂಗ್ ಬೆತ್ತಲೆ ಫೋಟೋಶೂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಗೊಳಿಸಲಾಗಿದೆ. ಮುಂಬೈ ಪೊಲೀಸರು ರಣವೀರ್ ಸಿಂಗ್ ಗೆ ಸಮನ್ಸ್ ನೀಡಿದ್ದಾರೆ. ಬೆತ್ತಲೆ ಫೋಟೋ ಶೂಟ್ Read more…

ಟ್ವಿಟರ್ ಖಾತೆಗೆ ನಿರ್ಬಂಧ ಆದೇಶ, ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಟ್ವಿಟರ್ ಖಾತೆಗಳಿಗೆ ನಿರ್ಬಂಧ ವಿಧಿಸಿ ಕೇಂದ್ರ ಸರ್ಕಾರ ಹೊರಡಿಸಿದ ಆದೇಶ ಪ್ರಶ್ನಿಸಿ ಟ್ವಿಟರ್ ಸಂಸ್ಥೆಯಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ತಕರಾರು ಅರ್ಜಿಯ ಸಂಬಂಧ ಕೇಂದ್ರ ಸರ್ಕಾರಕ್ಕೆ Read more…

ಡಿಕೆಶಿಗೆ ಟಾಂಗ್ ಕೊಟ್ಟ ಜಮೀರ್ ಅಹ್ಮದ್ ಗೆ ಚುರುಕು ಮುಟ್ಟಿಸಲು ಒತ್ತಡ; ನೋಟಿಸ್ ಜಾರಿ ಸಾಧ್ಯತೆ

ಬೆಂಗಳೂರು: ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ನಾಯಕತ್ವದ ವಿಚಾರವಾಗಿ ಹೇಳಿಕೆ ನೀಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಟಾಂಗ್ ಕೊಟ್ಟಿದ್ದ ಕಾಂಗ್ರೆಸ್ ಶಾಸಕ ಜಮೀರ್ Read more…

ಸುಖಾಸುಮ್ನೆ ನೋಟಿಸ್ ಕೊಟ್ಟ ಬ್ಯಾಂಕ್ ನಿಂದ ಗ್ರಾಹಕನಿಗೆ 1.10 ಲಕ್ಷ ರೂ.: ನಿರ್ಲಕ್ಷ್ಯ ತೋರಿದ SBI ಗೆ ದಂಡ ಕಟ್ಟಲು ಗ್ರಾಹಕರ ಆಯೋಗ ಆದೇಶ

ಧಾರವಾಡ: ಗ್ರಾಹಕನ ಜೊತೆ ನಿರ್ಲಕ್ಷ್ಯತನ ತೋರಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ರೂ.1 ಲಕ್ಷ 10 ಸಾವಿರ ದಂಡ ವಿಧಿಸಿ ಆದೇಶ Read more…

ಚೀನಾ ಮೂಲದ ಒಪ್ಪೋ ಕಂಪನಿಯಿಂದ 4389 ಕೋಟಿ ರೂ. ವಂಚನೆ

ನವದೆಹಲಿ: ಚೀನಾ ಮೂಲದ ಒಪ್ಪೋ ಇಂಡಿಯಾ ಕಂಪನಿಯಿಂದ ಭಾರಿ ವಂಚನೆ ನಡೆದಿದೆ. 4389 ಕೋಟಿ ರೂಪಾಯಿ ಕಸ್ಟಮ್ ಡ್ಯೂಟಿ ವಂಚಿಸಲಾಗಿದೆ. ಒಪ್ಪೋ ಮತ್ತು ರಿಯಲ್ ಮಿ ಮೊಬೈಲ್ ಗಳನ್ನು Read more…

ಸಿಎಂಗೆ ತಣ್ಣನೆಯ ಚಹಾ ವ್ಯವಸ್ಥೆ ಮಾಡಿದ್ದಕ್ಕೆ ಅಧಿಕಾರಿಗೆ ನೋಟಿಸ್….!

ಒಮ್ಮೊಮ್ಮೆ ಗಣ್ಯರ ಒಡನಾಟ ಹಾವಿನೊಂದಿಗೆ ಸರಸದಂತೆ, ಇಲ್ಲೊ ಬ್ಬ ಅಧಿಕಾರಿ ಮುಖ್ಯಮಂತ್ರಿಗೆ ಕಳಪೆ ಗುಣಮಟ್ಟದ ಚಹಾ ವ್ಯವಸ್ಥೆ ಮಾಡಿದ್ದಕ್ಕೆ ನಾಡ ದೊರೆಯ ಕೋಪಕ್ಕೆ ತುತ್ತಾಗಿದ್ದಾರೆ. ಛತ್ತರ್‌ಪುರ ಜಿಲ್ಲೆಯ ಖಜುರಾಹೊ Read more…

ಆದಾಯ ತೆರಿಗೆ ಇಲಾಖೆಯಿಂದ ನನಗೆ ‘ಲವ್​ ಲೆಟರ್’​ ಬಂದಿದೆ: NCP ನಾಯಕ ಶರದ್​ ಪವಾರ್​ ಹೇಳಿಕೆ

ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್​ ಶಿಂಧೆ ಪ್ರಮಾಣ ವಚನ ಸ್ವೀಕರಿಸಿದ ಕೇವಲ ಒಂದು ದಿನದಲ್ಲಿಯೇ 2004, 2009, 2014 ಮತ್ತು 2020 ರಲ್ಲಿ ಸಲ್ಲಿಸಿದ ಚುನಾವಣಾ ಅಫಿಡವಿಟ್‌ಗಳಿಗೆ Read more…

ಕೋವಿಡ್‌ ನಿಂದ ಪೋಷಕರನ್ನು ಕಳೆದುಕೊಂಡರೂ ಟಾಪರ್ ಆದ ಅನಾಥೆಗೆ ಈಗ ಸಾಲದ ನೋಟಿಸ್‌

ಭೋಪಾಲ್‌ನ ವನಿಶಾ ಪಾಠಕ್ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.99.8 ಅಂಕ‌ ಪಡೆದು ಟಾಪರ್ ಎನಿಸಿಕೊಂಡಿದ್ದಾರೆ. ಇದೇ ಹೊತ್ತಿನಲ್ಲಿ ಅವರು, ತಮ್ಮ‌ ಮನೆ ಗೃಹ ಸಾಲದ ನೋಟಿಸ್ ಹಿಡಿದು ಹೋರಾಡುತ್ತಿದ್ದಾರೆ. Read more…

Ola, Uber ಗೆ ಬಿಗ್ ಶಾಕ್: ಗ್ರಾಹಕರ ಹಕ್ಕು ಉಲ್ಲಂಘಿಸಿದ್ದಕ್ಕೆ ನೋಟಿಸ್

ನವದೆಹಲಿ: ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ(CCPA) Ola ಮತ್ತು Uber ಗೆ ಗ್ರಾಹಕರ ಹಕ್ಕುಗಳ ಉಲ್ಲಂಘನೆಗಾಗಿ ನೋಟೀಸ್ ನೀಡಿದೆ. ಗ್ರಾಹಕರ ಕುಂದುಕೊರತೆ ನಿವಾರಣಾ ಕಾರ್ಯವಿಧಾನದ ಕೊರತೆ, ಸೇವೆಯಲ್ಲಿನ ಕೊರತೆ, Read more…

ಶಿಕ್ಷಕರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ವಿದ್ಯಾರ್ಥಿ……!

ವಿದ್ಯಾರ್ಥಿಯೊಬ್ಬ ಶಿಕ್ಷಕರೊಬ್ಬರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ. ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ Read more…

BIG NEWS: ದೇಗುಲಗಳಲ್ಲಿ ಜಾಗಟೆ, ಗಂಟೆ ಶಬ್ದ ಮಾಲಿನ್ಯವೆಂದು ನೀಡಿದ್ದ ನೋಟಿಸ್ ವಾಪಸ್

ಬೆಂಗಳೂರು: ದೇವಾಲಯಗಳಲ್ಲಿ ಜಾಗಟೆ, ಗಂಟೆಯಿಂದ ಶಬ್ದ ಮಾಲಿನ್ಯವಾಗುತ್ತದೆ ಎಂದು ನೀಡಲಾಗಿದ್ದ ನೋಟಿಸ್ ವಾಪಸ್ ಪಡೆಯಲಾಗಿದೆ. ಗೃಹಸಚಿವ ಆರಗ ಜ್ಞಾನೇಂದ್ರ ಅವರು ವಿಧಾವರುನಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ದೇವಾಲಯಗಳಲ್ಲಿ Read more…

ಲಿಫ್ಟ್‌ ಬಳಸಿದ ಕೆಲಸದವರಿಗೆ ದಂಡ…! ಹೌಸಿಂಗ್‌ ಸೊಸೈಟಿಯ ಅಮಾನವೀಯ ಕ್ರಮಕ್ಕೆ ನೆಟ್ಟಿಗರ ಆಕ್ರೋಶ

ಉನ್ನತ ದರ್ಜೆಯವರು ಎಂಬ ತೋರ್ಪಡಿಕೆ ಜತೆಗೆ ಆರ್ಥಿಕವಾಗಿ ದುರ್ಬಲರಾದವರನ್ನು ಸಬಲರು ದೌರ್ಜನ್ಯಕ್ಕೆ ದೂಡುತ್ತಿರುವ ಪ್ರಕರಣ ಎಂದು ಕರೆಯಲಾಗಿರುವ ಘಟನೆಯೊಂದು ಹೈದರಾಬಾದ್‌ನಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ. ನೂರಾರು ಫ್ಲ್ಯಾಟ್‌ಗಳಿರುವ ಹೌಸಿಂಗ್‌ Read more…

1 ಲಕ್ಷ ರೂ. ವರೆಗಿನ ಸಾಲಮನ್ನಾ ನಿರೀಕ್ಷೆಯಲ್ಲಿದ್ದ ರೈತ ಕುಟುಂಬಕ್ಕೆ ಬಿಗ್ ಶಾಕ್…?

ಕೋವಿಡ್ ನಿಂದ ಮೃತರಾದ ರೈತರ ಒಂದು ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡುವುದಾಗಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದರು. ಸರ್ಕಾರದಿಂದ ಸಾಲ ಮನ್ನಾ ಕುರಿತಂತೆ ಅಧಿಕೃತ ಆದೇಶ Read more…

ನಟಿ ಶ್ರುತಿ ಹರಿಹರನ್ ಗೆ ನೋಟಿಸ್, ಮೀ ಟೂ ಆರೋಪದಿಂದ ನಟ ಅರ್ಜುನ್ ಸರ್ಜಾಗೆ ರಿಲೀಫ್…?

ಬೆಂಗಳೂರು: ನಟಿ ಶ್ರುತಿ ಹರಿಹರನ್ ಅವರಿಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಿದ್ದಾರೆ. ಖ್ಯಾತ ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಶ್ರುತಿ ಹರಿಹರನ್ ಮೀ ಟೂ Read more…

ಮನೆ, ಫ್ಲಾಟ್ ಖರೀದಿದಾರರಿಗೆ ಗುಡ್ ನ್ಯೂಸ್: ಏಕರೂಪದ ಬಿಲ್ಡರ್ –ಗ್ರಾಹಕ ಒಪ್ಪಂದಕ್ಕೆ ಕಾನೂನು ತರಲು ಕೇಂದ್ರಕ್ಕೆ ‘ಸುಪ್ರೀಂ’ ನೋಟಿಸ್

ನವದೆಹಲಿ: ಮನೆ, ಫ್ಲ್ಯಾಟ್ ಖರೀದಿದಾರರ ಹಿತಾಸಕ್ತಿಗೆ ಒತ್ತು ನೀಡಬೇಕೆಂದು ಸುಪ್ರೀಂಕೋರ್ಟ್ ಹೇಳಿದ್ದು, ಏಕರೂಪದ ಬಿಲ್ಡರ್ ಮತ್ತು ಗ್ರಾಹಕರ ಒಪ್ಪಂದಕ್ಕೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. Read more…

ಶಿವಮೊಗ್ಗ ಆಶ್ರಯ ನಿವೇಶನದಲ್ಲಿ ಎಂಎಸ್ಐಎಲ್ ಮದ್ಯದಂಗಡಿ: ಹೈಕೋರ್ಟ್ ತುರ್ತು ನೋಟಿಸ್ ಜಾರಿ

ಬೆಂಗಳೂರು: ಶಿವಮೊಗ್ಗ ತಾಲೂಕಿನ ಕಡೇಕಲ್ ಗ್ರಾಮದಲ್ಲಿ ಆಶ್ರಯ ಯೋಜನೆಯಡಿ ಬಡವರಿಗೆ ನೀಡಲಾದ ಸೈಟ್ ನಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸರ್ಕಾರಕ್ಕೆ ತುರ್ತು ನೋಟಿಸ್ Read more…

ಪ್ರಗ್ನೆನ್ಸಿ ಟರ್ಮಿನೇಷನ್ ಮಾತ್ರೆ ಮಾರಾಟ: ಅಮೆಜಾನ್, ಫ್ಲಿಪ್‌ಕಾರ್ಟ್‌ಗೆ ನೋಟಿಸ್

ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಇ‌ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರಗ್ನೆನ್ಸಿ ಟರ್ಮಿನೇಷನ್ ಕಿಟ್‌ಗಳು ಮತ್ತು ಮಾತ್ರೆಗಳು ಮಾರಾಟಕ್ಕೆ ಲಭ್ಯವಿವೆ. ಈ ಸಂಬಂಧ ಮಹಾರಾಷ್ಟ್ರ ಆಹಾರ ಮತ್ತು ಔಷಧ ಪ್ರಾಧಿಕಾರ (ಎಫ್‌ಡಿಎ) ಗುರುವಾರ Read more…

ಕನ್ನಡ ಅವಮಾನಿಸಿದ ಗೂಗಲ್ ವಿರುದ್ಧ ಭಾರೀ ಆಕ್ರೋಶ: ಕಾನೂನು ಕ್ರಮಕ್ಕೆ ಹೆಚ್ಚಿದ ಒತ್ತಡ

ಬೆಂಗಳೂರು: ಕನ್ನಡ ಭಾಷೆಗೆ ಅವಮಾನ ಮಾಡಿದ ಗೂಗಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಭಾರತದ ಅತ್ಯಂತ ಕೊಳಕು ಭಾಷೆ ಕನ್ನಡ ಎಂದು ಗೂಗಲ್ ಹೇಳಿದ್ದು, ತನ್ನ ತಪ್ಪಿನ ಅರಿವಾಗುತ್ತಲೇ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಮನೆಬಾಗಿಲಿಗೆ ರೇಷನ್ ಪೂರೈಕೆಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಪಡಿತರ ಚೀಟಿದಾರರ ಮನೆಬಾಗಿಲಿಗೆ ರೇಷನ್ ಪೂರೈಕೆ ಮಾಡಬೇಕೆಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಬಿಪಿಎಲ್ ಕುಟುಂಬದವರ ಮನೆಬಾಗಿಲಿಗೆ ಪಡಿತರ ತಲುಪಿಸಬೇಕೆಂದು ಕೋರಿ ತುಮಕೂರಿನ Read more…

ಕೊರೋನಾ ಸಾವಿಗೆ ಕಳವಳ, ರಾಷ್ಟ್ರೀಯ ತುರ್ತು ಪರಿಸ್ಥಿತಿ ಎಂದ ಸುಪ್ರೀಂ ಕೋರ್ಟ್, ಯೋಜನೆ ರೂಪಿಸಲು ತಾಕೀತು

ನವದೆಹಲಿ: ದೇಶದ ಅನೇಕ ರಾಜ್ಯಗಳಲ್ಲಿ ಕೊರೋನಾ ಸೋಂಕಿತರಿಗೆ ಔಷಧ, ಆಕ್ಸಿಜನ್, ಔಷಧ, ಬೆಡ್ ಕೊರತೆ ಕಂಡುಬಂದಿದೆ. ಇದರ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್ ಕೋವಿಡ್ ನಿರ್ವಹಿಸಲು ರಾಷ್ಟ್ರೀಯ ಯೋಜನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...