alex Certify ನೋಟಿಸ್ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಕಂಗನಾಗೆ ಶಾಕ್ ಮೇಲೆ ಶಾಕ್: ಬಿಎಂಸಿಯಿಂದ ಮತ್ತೆ ನೋಟಿಸ್…!

ಸದ್ಯ ಬಾಲಿವುಡ್‌ನಲ್ಲಿ ಹೆಚ್ಚು ಚರ್ಚೆಯಲ್ಲಿರುವ ನಟಿ ಕಂಗನಾ ಅಂದರೆ ತಪ್ಪಾಗಲಿಕ್ಕಿಲ್ಲ. ಬಾಲಿವುಡ್ ಮೇಲೆ ಕಂಗನಾ ಮಾಡಿದ ಅನೇಕ ಆರೋಪಗಳು ಇಂದು ಅವರನ್ನು ಈ ಪರಿಸ್ಥಿತಿಗೆ ತಂದಿರಿಸಲು ಕಾರಣವಾಗಿವೆ ಎನ್ನುತ್ತಿದ್ದಾರೆ Read more…

ಸ್ಯಾಂಡಲ್ ವುಡ್ ಡ್ರಗ್ಸ್ ಸಂಬಂಧ ಕೇಸ್: ಖ್ಯಾತ ನಟಿ ರಾಗಿಣಿಗೆ ನೋಟಿಸ್, ಸ್ನೇಹಿತ ವಶಕ್ಕೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ವಿಚಾರಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಮಾದಕವಸ್ತು Read more…

ಬಿಗ್ ನ್ಯೂಸ್: ಖ್ಯಾತ ನಟಿ ರಾಗಿಣಿಗೆ ನೋಟಿಸ್…? ಸ್ನೇಹಿತನ ವಶಕ್ಕೆ ಪಡೆದು ವಿಚಾರಣೆ

ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ. ಸಿಸಿಬಿ ಪೊಲೀಸರು ನಟಿ ರಾಗಿಣಿ ಅವರ ಸ್ನೇಹಿತ ರವಿಶಂಕರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು Read more…

BIG NEWS: ಮಾರ್ಗಸೂಚಿ ಉಲ್ಲಂಘನೆ, ಗೂಗಲ್ ಪೇ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ನೋಟಿಸ್

ನವದೆಹಲಿ: ಮಾರ್ಗಸೂಚಿ ಉಲ್ಲಂಘನೆ ಆರೋಪದ ಮೇಲೆ ಗೂಗಲ್ ಪೇ ವಿರುದ್ಧ ಕ್ರಮಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಸೋಮವಾರ ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಗೆ ನೋಟಿಸ್ ಜಾರಿ Read more…

ಫೇಸ್ಬುಕ್ ಪೋಸ್ಟ್ ಹಾಕಿದ ಪ್ರಥಮ್ ಗೆ ಪೊಲೀಸರಿಂದ ನೋಟಿಸ್, ವಿಚಾರಣೆಗೆ ಹಾಜರಾಗಲು ಸೂಚನೆ

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬರ ಹೇಳಿಕೆಯನ್ನು ಟ್ರೋಲ್ ಮಾಡಿದ ‘ಬಿಗ್ ಬಾಸ್’ ವಿನ್ನರ್ ಹಾಗೂ ನಟ ಪ್ರಥಮ್ ಅವರಿಗೆ ಪೊಲೀಸರು ನೋಟಿಸ್ Read more…

ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ನಾಳೆಯಿಂದಲೇ ಶೇಕಡ 50 ರಷ್ಟು ಹಾಸಿಗೆ ಒದಗಿಸಿ: ಸಿಎಂ ಖಡಕ್ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಕೋವಿಡ್ 19 ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿ, ಚರ್ಚಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕೋವಿಡ್ 19 Read more…

ಅನರ್ಹತೆ ನೋಟಿಸ್: ಸ್ಪೀಕರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಪೈಲಟ್, 18 ಶಾಸಕರು

ಜೈಪುರ್: ರಾಜಸ್ತಾನ ಮಾಜಿ ಡಿಸಿಎಂ ಸಚಿನ್ ಪೈಲಟ್ ಮತ್ತು ಬೆಂಬಲಿಗ 18 ಶಾಸಕರಿಗೆ ಶಾಸಕಾಂಗ ಸಭೆಗೆ ಗೈರು ಹಾಜರಾದ ಹಿನ್ನಲೆ ನೋಟಿಸ್ ನೀಡಲಾಗಿದೆ. ವಿಪ್ ಉಲ್ಲಂಘಿಸಿದ ಕಾರಣಕ್ಕೆ ಅನರ್ಹಗೊಳಿಸುವ Read more…

ವೇತನ ಪಾವತಿಸದ ಪ್ರಸಾರ ಭಾರತಿಗೆ ನೋಟಿಸ್

ತಮ್ಮ ಬಾಕಿ ವೇತನ ಪಾವತಿ ಹಾಗೂ ಕೆಲಸದಲ್ಲಿ ಮುಂದುವರಿಸುವುದಕ್ಕೆ ಸಂಬಂಧಿಸಿದಂತೆ 80 ಮಂದಿ ರೇಡಿಯೋ ಜಾಕಿಗಳು ಪ್ರಸಾರ ಭಾರತಿಗೆ ಕಾನೂನಾತ್ಮಕ ನೋಟಿಸ್ ನೀಡಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ Read more…

ಮುತ್ತಪ್ಪ ರೈ ನಿಧನದ ಬೆನ್ನಲ್ಲೇ ಶುರುವಾಯ್ತು ಆಸ್ತಿ ವಿವಾದ

ಬೆಂಗಳೂರು: ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ನಿಧನರಾದ ಬೆನ್ನಲ್ಲೇ ಕುಟುಂಬದಲ್ಲಿ ಆಸ್ತಿ ವಿವಾದ ಉಂಟಾಗಿದೆ. ಆಸ್ತಿಯಲ್ಲಿ ಪಾಲು ನೀಡುವಂತೆ ಕೋರಿ ಎರಡನೇ ಪತ್ನಿ ಅನುರಾಧ ಮುತ್ತಪ್ಪ ರೈ Read more…

ವೈರಲ್ ಆಯ್ತು 92 ವರ್ಷಗಳ ಹಿಂದೆ ಸಾಂಕ್ರಾಮಿಕ ರೋಗ ಬಂದಾಗ ಜಾರಿಯಾಗಿದ್ದ ನೋಟಿಸ್

ಸುಮಾರು 92 ವರ್ಷಗಳ ಹಿಂದೆ 1928 ರಲ್ಲಿ ಸ್ಪ್ಯಾನಿಷ್ ಪ್ಲೂ ಎಂಬ ಸಾಂಕ್ರಾಮಿಕ ರೋಗ ಬಂದಾಗ ಅಂದಿನ ಬೆಂಗಳೂರು ಸಿಟಿ ಮುನ್ಸಿಪಲ್ ಕೌನ್ಸಿಲ್ ಆರೋಗ್ಯ ಇಲಾಖೆ ಅಧಿಕಾರಿಗಳು ಜಾರಿಮಾಡಿದ್ದ Read more…

ಕೊರೋನಾದಿಂದ ಸಾವನ್ನಪ್ಪಿದವರ ಮೃತದೇಹ ಬಿಸಾಡಿದ ಪ್ರಕರಣ, ಬಿಸಿ ಮುಟ್ಟಿಸಿದ ಡಿಸಿ

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಕೋವಿಡ್ ರೋಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಜೂ.17 ರಂದು ಮೃತಪಟ್ಟಿದ್ದು ರೋಗಿಯ ಅಂತ್ಯಕ್ರಿಯೆಯನ್ನು ವೈದ್ಯಕೀಯ ಶಿಷ್ಟಾಚಾರದಂತೆ ನಿರ್ವಹಿಸದೇ ಇರುವ ಕುರಿತಾಗಿ ಸಂಬಂಧಿಸಿದ ವೈದ್ಯರು, ಅಧಿಕಾರಿಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...