alex Certify ನೌಕರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಉದ್ಯೋಗ ಹೆಚ್ಚಳಕ್ಕೆ ಮೂರು ಹೊಸ ಯೋಜನೆ

ನವದೆಹಲಿ: ಕೇಂದ್ರ ಬಜೆಟ್ ನಲ್ಲಿ ಉದ್ಯೋಗ ಹೆಚ್ಚಳಕ್ಕೆ ಮೂರು ಹೊಸ ಯೋಜನೆ ಘೋಷಿಸಲಾಗಿದೆ. ಕಂಪನಿಗಳು ಕೆಲಸ ನೀಡಿದರೆ ಮೊದಲ ಸಂಬಳ ಸರ್ಕಾರದಿಂದಲೇ ಪಾವತಿಸಲಾಗುವುದು. ಕೆಲಸ ನೀಡಿದ ಕಂಪನಿ, ಕೆಲಸ Read more…

DA ನಿರೀಕ್ಷೆಯಲ್ಲಿದ್ದ ಕೇಂದ್ರ ಸರ್ಕಾರದ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದೆ. ಈ ಬಾರಿ ಸರ್ಕಾರವು 18 ತಿಂಗಳ ಡಿಎ ಬಾಕಿ ಪ್ರಸ್ತಾಪವನ್ನು ಬಜೆಟ್‌ನಲ್ಲಿ ಘೋಷಿಸುವ ನಿರೀಕ್ಷೆ ಹೆಚ್ಚಿದೆ. ಕೋವಿಡ್-19 Read more…

ದೆಹಲಿ ಕರ್ನಾಟಕ ಭವನದ ರಾಜ್ಯದ ನೌಕರ ಆತ್ಮಹತ್ಯೆ

ವಿಜಯನಗರ: ದೆಹಲಿ ಕರ್ನಾಟಕ ಭವನದಲ್ಲಿ ನೌಕರನಾಗಿದ್ದ ವಿಜಯನಗರ ಮೂಲದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 35 ವರ್ಷದ ಮಾರುತಿ ಆತ್ಮಹತ್ಯೆಗೆ ಶರಣಾದ ನೌಕರ. ಮಾರುತಿ ವಿಜಯನಗರ ಜಿಲ್ಲೆಯ ಕೂಡ್ಲಗಿ Read more…

ನೌಕರನಿಗೆ ಶಿಕ್ಷೆ ವಿಧಿಸುವಾಗ ಬಡ್ತಿ ಅಂಶ ಪರಿಗಣಿಸಿ: ಹೈಕೋರ್ಟ್ ಆದೇಶ

ಬೆಂಗಳೂರು: ತಪ್ಪಿತಸ್ಥ ನೌಕರನಿಗೆ ಶಿಕ್ಷೆ ವಿಧಿಸುವಾಗ ಬಡ್ತಿ ಅಂಶ ಪರಿಗಣಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ತಪ್ಪಿತಸ್ಥ ನೌಕರನಿಗೆ ನೀಡುವ ಶಿಕ್ಷೆಯು ಆತ ಎಸಗಿದ ಅಪರಾಧಕ್ಕೆ ಅನುಗುಣವಾಗಿರಬೇಕು. ಆ Read more…

ನೌಕರರ ವಿರುದ್ಧದ ಆರೋಪ ವಿಚಾರಣೆ ವೇಳೆ, ಪಾರದರ್ಶಕ ಮಾನವೀಯ ನಡೆ ಹೊಂದಿರಬೇಕು: ಹೈಕೋರ್ಟ್ ಆದೇಶ

ಬೆಂಗಳೂರು: ಸಾರ್ವಜನಿಕ ಸೇವೆಯಲ್ಲಿರುವ ನೌಕರರ ವಿರುದ್ಧದ ಆರೋಪಗಳ ಬಗ್ಗೆ ವಿಚಾರಣೆ ನಡೆಸುವಾಗ ಇಲಾಖೆಗಳು ಪಾರದರ್ಶಕತೆ, ಮಾನವೀಯ ನಡೆ ಹೊಂದಿರಬೇಕೆಂದು ಹೈಕೋರ್ಟ್ ಹೇಳಿದೆ. ನೌಕರರು ಯಾವ ಸರ್ಕಾರಗಳ ಗುಲಾಮರಲ್ಲ, ನಮ್ಮ Read more…

ಅಂಗಡಿಯಿಂದ ಬೆಳ್ಳುಳ್ಳಿ ಕದ್ದ ನೌಕರನನ್ನು ಹೊಡೆದು ಕೊಂದ ಮಾಲೀಕ

ಮುಂಬೈ: ಅಂಗಡಿಯಿಂದ ಬೆಳ್ಳುಳ್ಳಿ ಕದ್ದಿದ್ದಕ್ಕಾಗಿ ನೌಕರನನ್ನು ಮಾಲೀಕ ಹೊಡೆದು ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. 56 ವರ್ಷದ ಅಂಗಡಿಯವ ಘನಶ್ಯಾಮ್ ಆಗ್ರಿ ತನ್ನ ಉದ್ಯೋಗಿ ಪಂಕಜ್ ಮಂಡಲ್ Read more…

ಕಚೇರಿಯಿಂದ ವಸ್ತುಗಳನ್ನು ಕದಿಯುವ ಹವ್ಯಾಸ ಇದೆಯಾ ನಿಮಗೆ…..?

ಕಚೇರಿಯಲ್ಲಿರುವ ಕಾಗದ,‌ ಪೆನ್, ಕ್ಯಾಂಟೀನ್ ನಲ್ಲಿ ಚಮಚ ಕದಿಯುವ ಅಭ್ಯಾಸ ಅನೇಕರಿಗಿರುತ್ತದೆ. ಸಮೀಕ್ಷೆಯಲ್ಲಿ ಅನೇಕ ನೌಕರರು ಇದಕ್ಕೆ ಯಸ್ ಎಂದು ಉತ್ತರಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗಿಯಾಗಿರುವ ಶೇಕಡಾ 100ರಷ್ಟು ಮಂದಿ Read more…

AEBAS ಮೂಲಕವೇ ನೌಕರರ ಹಾಜರಾತಿ ನಮೂದು; ಕೇಂದ್ರ ಸರ್ಕಾರದ ಮಹತ್ವದ ಸೂಚನೆ

ಕೇಂದ್ರ ಸರ್ಕಾರ ತನ್ನ ನೌಕರರ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ಆಧಾರ್ ಆಧರಿತ ಬಯೋಮೆಟ್ರಿಕ್ ಹಾಜರಾತಿ (ಎಇಬಿಎಎಸ್) ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಬಹುತೇಕ ನೌಕರರು ಇದನ್ನು ಪಾಲಿಸುತ್ತಿಲ್ಲ ಎಂಬುದು ಸರ್ಕಾರದ ಗಮನಕ್ಕೆ Read more…

ಕಚೇರಿಯಲ್ಲೇ ನೇಣುಬಿಗಿದ ಸ್ಥಿತಿಯಲ್ಲಿ ನೌಕರ ಪತ್ತೆ

ಮಂಗಳೂರು: ಮಂಗಳೂರಿನ ಉರ್ವ ಸ್ಟೋರ್ ನಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸ್ಟೋರ್ ರೂಂನಲ್ಲಿ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಳಪೆ ನಿವಾಸಿ ಕೀರ್ತನ್(30) ಆತ್ಮಹತ್ಯೆ ಮಾಡಿಕೊಂಡವರು. ದ್ವಿತೀಯ Read more…

Video | ಉಸಿರು ಬಿಗಿ ಹಿಡಿಯುವಂತೆ ಮಾಡುತ್ತೆ ಬಲ್ಬ್‌ ಬದಲಾಯಿಸಲು ಈತ ಮಾಡುವ ಕೆಲಸ

1,500 ಅಡಿ ಎತ್ತರದ ಗೋಪುರವನ್ನು ಹತ್ತುವುದನ್ನು ನೀವು ಊಹಿಸಬಲ್ಲಿರಾ? ಕೆಲವರಿಗೆ ಇದೊಂದು ಸಾಹಸದ ಕೆಲಸ ಆಗಿರಬಹುದು. ಯಾವಾಗಲಾದರೂ ಒಮ್ಮೆ ಈ ಸಾಹಸವನ್ನು ಕೈಗೊಳ್ಳಬಹುದು. ಆದರೆ ನಾವು ಹೇಳಹೊರಟಿರುವುದು ಇಂಥ Read more…

ಸರ್ಕಾರಿ ನೌಕರರ ಇನ್ ಕ್ರಿಮೆಂಟ್ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ವಾರ್ಷಿಕ ವೇತನ ಹೆಚ್ಚಳಕ್ಕೆ ನಿವೃತ್ತಿ ದಿನಾಂಕ ಬಾಧಕವಲ್ಲ

ನವದೆಹಲಿ: ಸರ್ಕಾರಿ ನೌಕರರ ವಾರ್ಷಿಕ ವೇತನ ಹೆಚ್ಚಳಕ್ಕೆ ಅವರ ನಿವೃತ್ತಿ ದಿನಾಂಕ ಬಾಧಕವಲ್ಲ. ಸರ್ಕಾರಿ ನೌಕರರು ಮಾರನೇ ದಿನ ನಿವೃತ್ತರಾಗುತ್ತಿದ್ದರೂ ಅಂತಹ ನೌಕರರಿಗೆ ಇನ್ ಕ್ರಿಮೆಂಟ್ ಪಡೆಯುವ ಹಕ್ಕು Read more…

ಮಗಳನ್ನು ಶಾಲೆಗೆ ಬಿಟ್ಟು ಕಚೇರಿಗೆ ಬಂದ ನೌಕರ ಆತ್ಮಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರದ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರವಾರದ ಕೇಶವನಾಯ್ಕ ವಾಡ ನಿವಾಸಿ Read more…

BREAKING: ವಿದ್ಯುತ್ ಸರಬರಾಜು ಕಂಪನಿಗಳ ನೌಕರರ ವೇತನ ಪರಿಷ್ಕರಣೆಗೆ ಗ್ರೀನ್ ಸಿಗ್ನಲ್; ಶೇಕಡ 20ರಷ್ಟು ಹೆಚ್ಚಳಕ್ಕೆ ಸಮ್ಮತಿ

ವೇತನ ಪರಿಷ್ಕರಣೆ ಸೇರಿದಂತೆ ಇನ್ನಿತರೆ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೆಪಿಟಿಸಿಎಲ್ ಮತ್ತು ರಾಜ್ಯದ ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳ ನೌಕರರು ನಾಳೆಯಿಂದ ಅನಿರ್ದಿಷ್ಟವಾದ ಮುಷ್ಕರ ಕೈಗೊಳ್ಳಲು ಮುಂದಾಗಿದ್ದು, Read more…

ಇಂದಿನಿಂದ ಸಿಬ್ಬಂದಿ ಮುಷ್ಕರ; ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಸೇವಾ ಭದ್ರತೆ ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಮತ್ತು ವೈದ್ಯಕೀಯ Read more…

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕರ್ತವ್ಯನಿರತ ಹಾಗೂ ನಿವೃತ್ತ ಸೈನಿಕರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ರಿಯಾಯ್ತಿ ದರದಲ್ಲಿ ಅಗತ್ಯ ವಸ್ತುಗಳನ್ನು ಒದಗಿಸುತ್ತಿರುವ ನಿಟ್ಟಿನಲ್ಲಿ ಕ್ಯಾಂಟೀನ್ ಸ್ಟೋರ್ಸ್‌ ಡಿಪಾರ್ಟ್‌ಮೆಂಟ್ ಇರೋದು ಗೊತ್ತಿರೋ ವಿಚಾರ. Read more…

ಪೆಟ್ರೋಲ್​ ಬಂಕ್​ನಲ್ಲಿ ಧೂಮಪಾನ ಮಾಡುತ್ತಿದ್ದವನಿಗೆ ಸರಿಯಾದ ಬುದ್ಧಿ ಕಲಿಸಿದ ನೌಕರ

ಸಾರ್ವಜನಿಕ ಸ್ಥಳದಲ್ಲಿದ್ದಾಗ ಪಾಲಿಸಬೇಕಾದ ಕೆಲವು ನಿಯಮಗಳು ಮತ್ತು ನಿಬಂಧನೆಗಳಿವೆ. ಪೆಟ್ರೋಲ್ ಬಂಕ್‌ಗಳಲ್ಲಿ ಧೂಮಪಾನವನ್ನು ನಿಷೇಧಿಸಲಾಗಿದೆ ಎಂಬುದು ಪ್ರಪಂಚದಾದ್ಯಂತ ತಿಳಿದಿರುವ ಸಂಗತಿಯಾಗಿದೆ. ಕಾರಣ ತುಂಬಾ ಸರಳವಾಗಿದೆ – ಪೆಟ್ರೋಲ್ ಹೆಚ್ಚು Read more…

ಗಳಿಕೆ ರಜೆ ನಗದೀಕರಣ ಕುರಿತಂತೆ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಗಳಿಕೆ ರಜೆ ನಗದೀಕರಣ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023 ನೇ ಸಾಲಿನ ಅವಧಿಯಲ್ಲಿ ಗರಿಷ್ಠ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ನಗದೀಕರಣಗೊಳಿಸುವ Read more…

ಪೌರಾಡಳಿತ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಇಲ್ಲಿದೆ ಗುಡ್ ನ್ಯೂಸ್

ಪೌರಾಡಳಿತ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಪೌರಾಡಳಿತ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 10,600 ಹೊರಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ವ್ಯವಸ್ಥೆಯನ್ನು ಶೀಘ್ರದಲ್ಲೇ ಜಾರಿಗೊಳಿಸಲಾಗುತ್ತದೆ. ಶುಕ್ರವಾರದಂದು ಬಿಡದಿಯಲ್ಲಿ Read more…

ಹೊಸ ಪಿಂಚಣಿ ವ್ಯವಸ್ಥೆ (NPS) ಕುರಿತು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಿಂದ ಮಹತ್ವದ ಹೇಳಿಕೆ

ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸಬೇಕು ಎಂಬ ಕೂಗು ಬಹಳ ಕಾಲದಿಂದ ಕೇಳಿ ಬರುತ್ತಿದ್ದು, ಈ ಕುರಿತಂತೆ ಎನ್‌.ಪಿ.ಎಸ್. ನೌಕರ ಸಂಘದ ವತಿಯಿಂದ ‘ಮಾಡು Read more…

ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಗುಡ್‌ ನ್ಯೂಸ್‌: ತುಟ್ಟಿಭತ್ಯೆ ಹೆಚ್ಚಳ ಸಾಧ್ಯತೆ

ನವದೆಹಲಿ: 18 ತಿಂಗಳ ಬಾಕಿ ಇರುವ ತುಟ್ಟಿಭತ್ಯೆ (ಡಿಎ) ಬಾಕಿ ಪಾವತಿ, ಫಿಟ್‌ಮೆಂಟ್ ಅಂಶದಲ್ಲಿ ಹೆಚ್ಚಳ ಮತ್ತು ಮತ್ತೊಂದು ಸುತ್ತಿನ ಡಿಎ ಹೆಚ್ಚಳದ ಅಧಿಕೃತ ದೃಢೀಕರಣಕ್ಕಾಗಿ ಕಾಯುತ್ತಿರುವ ಕೇಂದ್ರ Read more…

ನಿವೃತ್ತ ನೌಕರರ ವಿರುದ್ಧ ತನಿಖೆಗೆ ಅವಕಾಶವಿಲ್ಲ; ಹೈಕೋರ್ಟ್ ಮಹತ್ವದ ಆದೇಶ

ನಾಲ್ಕು ವರ್ಷಗಳ ಹಿಂದಿನ ಘಟನೆಗೆ ಸಂಬಂಧಿಸಿದಂತೆ ನಿವೃತ್ತ ನೌಕರರ ವಿರುದ್ಧ ತನಿಖೆ ನಡೆಸಲು ಅವಕಾಶವಿಲ್ಲವೆಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಕರ್ನಾಟಕ ನಾಗರೀಕ ಸೇವೆಗಳ ಅಧಿನಿಯಮದ ನಿಯಮ 214ರ Read more…

ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ; ಸಾರ್ವಜನಿಕರಲ್ಲಿ ಆತಂಕ

ಹೆಜ್ಜೇನು ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ, ಕೆ.ಆರ್. ನಗರ ತಾಲೂಕಿನ ಹೊಸಹಳ್ಳಿಯಲ್ಲಿ ನಡೆದಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಹೊಸಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೌಕರ Read more…

ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ; 2006 ರ ಏ.1 ರಿಂದಲೇ ನಿವೃತ್ತಿ ಉಪದಾನ ಜಾರಿ

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯವನ್ನು 2006ರ ಏಪ್ರಿಲ್ 1 ರಿಂದಲೇ Read more…

ವರ್ಷಾಂತ್ಯಕ್ಕೆ ರಸ್ತೆಗಿಳಿಯಲಿವೆ ಇನ್ನಷ್ಟು ಎಲೆಕ್ಟ್ರಿಕ್ ಬಸ್…..! ಖಾಸಗೀಕರಣದ ಆತಂಕದಲ್ಲಿ KSRTC ನೌಕರರು

ಬೆಂಗಳೂರಿನಲ್ಲಿ ನಿತ್ಯ ಜನರ ಜೀವನಾಡಿ ಬಿಎಂಟಿಸಿ. ಲಕ್ಷಾಂತರ ಜನ ಬಿಎಂಟಿಸಿ ನಂಬಿಕೊಂಡೇ ಪ್ರಯಾಣ ಮಾಡ್ತಾ ಇದ್ದಾರೆ. ಮೆಟ್ರೋ ಇದ್ದರೂ ಕೂಡ ಬಿಎಂಟಿಸಿ ಬಸ್ ಗೆ ನೆಚ್ಚಿಕೊಂಡವರು ಅನೇಕರು. ಇದೀಗ Read more…

‘ವೇತನ’ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸಾರಿಗೆ ಸಂಸ್ಥೆಗಳ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಸಾರಿಗೆ ಸಂಸ್ಥೆಗಳ ನೌಕರರಿಗೆ ಇತ್ತೀಚೆಗಷ್ಟೇ ನೆಮ್ಮದಿಯ ಸುದ್ದಿಯೊಂದನ್ನು ನೀಡಲಾಗಿತ್ತು. ಪ್ರತಿ ಬಾರಿಯೂ ವೇತನ ವಿಳಂಬವಾಗುತ್ತಿದ್ದ ಹಿನ್ನೆಲೆಯಲ್ಲಿ ಇನ್ನು ಮುಂದೆ ವೇತನವನ್ನು ತಿಂಗಳ ಮೊದಲ ದಿನದಂದೇ ಪಾವತಿಸಲು ಕ್ರಮ ಕೈಗೊಳ್ಳಲಾಗಿತ್ತು. Read more…

ಮುನಿಸಿಕೊಂಡ ಪತ್ನಿ ಒಲಿಸಿಕೊಳ್ಳಲು 2 ದಿನ ರಜೆ ಕೇಳಿದ ನೌಕರನ ಪತ್ರ ವೈರಲ್

ಕಾನ್ಪುರ್: ಕಾನ್ಪುರದ ವ್ಯಕ್ತಿಯೊಬ್ಬ ಪತ್ನಿ ಒಲಿಸಿಕೊಳ್ಳಲು ರಜೆ ಕೋರಿದ ಪತ್ರ ವೈರಲ್ ಆಗಿದೆ. ಕಾನ್ಪುರದ ಸರ್ಕಾರಿ ನೌಕರರೊಬ್ಬರು ತಮ್ಮ ಪತ್ನಿಯೊಂದಿಗೆ ಮಾತನಾಡಿ ಮನೆಗೆ ಕರೆತರಲು ಎರಡು ದಿನಗಳ ರಜೆ Read more…

ಸರ್ಕಾರಿ ಕಚೇರಿಗಳಲ್ಲಿ ಹಿರಿಯರಿಗೆ ಗೌರವ ಕೊಡದಿದ್ದರೆ ಶಿಸ್ತುಕ್ರಮ; ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಖಡಕ್ ಸೂಚನೆ

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಅಲೆದಾಡಿಸುವುದು ಸಾಮಾನ್ಯ ಸಂಗತಿ. ಅದರಲ್ಲೂ ಕೆಲ ನೌಕರರಂತೂ ದಾಖಲೆಗಳ ನೆಪದಲ್ಲಿ ಇನ್ನಿಲ್ಲದ ಕಿರುಕುಳ ನೀಡುತ್ತಾರೆ. ಈ ಕುರಿತಂತೆ ‘ತಬರನ ಕಥೆ’ ಸೇರಿದಂತೆ ಕೆಲವು ಸಿನಿಮಾಗಳಲ್ಲಿ Read more…

ನೌಕರರಿಗೆ ಪರಿಹಾರದ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ: ಪರಿಹಾರ ಆಯುಕ್ತರ ಮುಂದೆ ಅರ್ಜಿ ಸಲ್ಲಿಸಬೇಕೇ ಹೊರತು ಕಾರ್ಮಿಕ ಕೋರ್ಟ್ ನಲ್ಲಿ ಅಲ್ಲ

ಬೆಂಗಳೂರು: ಕೆಲಸದ ಸಂದರ್ಭದಲ್ಲಿ ನೌಕರ ಗಾಯಗೊಂಡರೆ ಪರಿಹಾರಕ್ಕಾಗಿ ಪರಿಹಾರ ಆಯುಕ್ತರ ಮುಂದೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಕಾರ್ಮಿಕ ನ್ಯಾಯಾಲಯದಲ್ಲಿ ಅಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ. ಈ ಕುರಿತು ಕರ್ನಾಟಕ ರಾಜ್ಯ Read more…

ಗ್ರಾ. ಪಂ. – ತಾ. ಪಂ. – ಜಿ. ಪಂ. ನೌಕರರು ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ನೌಕರರು ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ ಅಡಿ ಈ Read more…

ಒಕ್ಕಲಿಗರ ಸಂಘದ ನೌಕರರಿಗೆ ‘ಬಂಪರ್’ ಕೊಡುಗೆ

ರಾಜ್ಯ ಒಕ್ಕಲಿಗರ ಸಂಘದ ನೌಕರರಿಗೆ ಬಂಪರ್ ಕೊಡುಗೆ ನೀಡಲಾಗಿದೆ. ನೌಕರರ ಬಹುದಿನಗಳ ಬೇಡಿಕೆಯಂತೆ ಆರನೇ ವೇತನ ಶ್ರೇಣಿಯನ್ನು ಅಂಗೀಕರಿಸಲಾಗಿದ್ದು, ಜುಲೈ 1ರಿಂದ ಇದು ಜಾರಿಗೊಳ್ಳಲಿದೆ. ಸಂಘದ ಆಡಳಿತ ಮಂಡಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...