alex Certify ನೌಕರರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರಿ ನೌಕರರಿಗೆ ನ. 1ರೊಳಗೆ ಕೆಂಪು -ಹಳದಿ ಟ್ಯಾಗ್ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನವೆಂಬರ್ 1ರೊಳಗೆ ಕೆಂಪು -ಹಳದಿ ಟ್ಯಾಗ್(ಕೊರಳು ದಾರ) ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರು, ನಿಗಮ –ಮಂಡಳಿ, ಸರ್ಕಾರಿ Read more…

GOOD NEWS: ನೌಕರರಿಗೆ ಕಾರು ಹಾಗೂ ಬೈಕ್ ಗಿಫ್ಟ್ ನೀಡಿದ ಕಂಪನಿ

ಚೆನ್ನೈ: ನೌಕರರು ಉತ್ತಮವಾಗಿ ಕೆಲಸ ಮಾಡಿದರೆ ಕೆಲ ಕಂಪನಿಗಳು ಭಾರಿ ಉಡುಗೊರೆ, ಗಿಫ್ಟ್ ಗಳನ್ನು ನೀಡುವ ಮೂಲಕ ಇನ್ನಷ್ಟು ಪ್ರೋತ್ಸಾಹವನ್ನು ನೀಡುತ್ತವೆ. ಇಲ್ಲೊಂದು ಕಂಪನಿ ತನ್ನ ನೌಕರರಿಗೆ ಕಾರು Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಮತದಾನ ಮಾಡಲು 2 ಗಂಟೆ ವಿಶೇಷ ಅನುಮತಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಗೆ ದಿನಾಂಕ: 08.10.2024 ರಿಂದ 04.12.2024 ರವರೆಗೆ ನಡೆಯಲಿರುವ ಚುನಾವಣೆಯಲ್ಲಿ ಭಾಗವಹಿಸಿ ಮತ ಚಲಾಯಿಸುವ ನೌಕರರಿಗೆ ವಿಶೇಷ ಅನುಮತಿ Read more…

ಹಳೆಪಿಂಚಣಿ ಮರು ಜಾರಿ: ಸರ್ಕಾರಕ್ಕೆ ಎನ್‌ಪಿಎಸ್ ನೌಕರರ ಗಡುವು

ದಾವಣಗೆರೆ: ಎನ್.ಪಿ.ಎಸ್. ರದ್ದುಗೊಳಿಸಿ ಹಳೇ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ಎನ್‌ಪಿಎಸ್ ನೌಕರರ ಸಂಘ ಆಗ್ರಹಿಸಿದೆ. ಭಾನುವಾರ ಶಾಂತರಾಮ ತೇಜ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ Read more…

ಅನಿರ್ದಿಷ್ಟ ಹೋರಾಟ ಕೈಗೊಂಡ ಪಂಚಾಯಿತಿ ನೌಕರರು: ಇಂದಿನಿಂದ ರಾಜ್ಯದ ಎಲ್ಲಾ ಗ್ರಾಪಂಗಲ್ಲಿ ಸೇವೆ ಬಂದ್

ಬೆಂಗಳೂರು: ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ಕೈಗೊಂಡಿದ್ದು, ಇದರ ಬೆನ್ನಲ್ಲೇ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನೌಕರರು, ಕಾರ್ಯದರ್ಶಿಗಳು, ಸದಸ್ಯರು ಜೊತೆಗೂಡಿ ಶುಕ್ರವಾರದಿಂದ ನಿರ್ದಿಷ್ಟ ಅವಧಿ ಧರಣಿ ನಡೆಸಲಿದ್ದಾರೆ. Read more…

ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ: ವೈದ್ಯಕೀಯ ಭತ್ಯೆ ಹೆಚ್ಚಳ ಮಾಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೈದ್ಯಕೀಯ ಭತ್ಯೆಯನ್ನು ಪರಿಷ್ಕರಣೆ ಮಾಡಲಾಗಿದೆ. ಆಗಸ್ಟ್ ನಿಂದ ಪರಿಷ್ಕೃತ ಭತ್ಯೆ ಜಾರಿಗೆ ಬರಲಿದೆ. ರಾಜ್ಯ ಸರ್ಕಾರದ ಗ್ರೂಪ್ ಸಿ ಮತ್ತು ಗ್ರೂಪ್ ಡಿ Read more…

ವೇತನ ಹೆಚ್ಚಳ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: 7ನೇ ವೇತನ ಆಯೋಗ ವರದಿ ಶಿಫಾರಸುಗಳನ್ನು ರಾಜ್ಯ ಸರ್ಕಾರ ಅಂಗೀಕರಿಸಿ ಜಾರಿಗೊಳಿಸಿದೆ. ಈ ಮೂಲಕ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಸಲಾಗಿದ್ದು, ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಜಾರಿಗೊಳಿಸುವ Read more…

ಹಳೆ ಪಿಂಚಣಿ ಜಾರಿಗೆ ಮತ್ತೆ ವಿಳಂಬ, ಸಮಿತಿ ರಚಿಸಿದ ಸರ್ಕಾರದ ನಿರ್ಧಾರಕ್ಕೆ ನೌಕರರ ಸಂಘ ತೀವ್ರ ವಿರೋಧ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಜಾರಿಗೆ ಸಮಿತಿ ರಚನೆಯ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘ ವಿರೋಧ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಜಾರಿ ಇರುವ ರಾಷ್ಟ್ರೀಯ Read more…

ವೇತನ ಹೆಚ್ಚಳ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಇತ್ತೀಚೆಗಷ್ಟೇ 7ನೇ ವೇತನ ಆಯೋಗ ವರದಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಸ್ತು ಎನ್ನುವ ಮೂಲಕ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಇದರ ಬೆನ್ನಲ್ಲೇ Read more…

ರಾಜ್ಯ ಸರ್ಕಾರಿ ನೌಕರರಿಗೆ ‌ʼಗುಡ್‌ ನ್ಯೂಸ್ʼ ; ಇಲ್ಲಿದೆ ಡೀಟೆಲ್ಸ್

ರಾಜ್ಯ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಸುಮಾರು ಎರಡು ವಾರಗಳ ಹಿಂದೆ ಸಚಿವ ಸಂಪುಟದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಅನುಮೋದನೆ ನೀಡಲಾಗಿದೆ. ಇದು Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಮುಖ್ಯ ಮಾಹಿತಿ: ಬಜೆಟ್ ನಲ್ಲಿ NPS ಸಮಸ್ಯೆಗೆ ಪರಿಹಾರದ ಭರವಸೆ

ನವದೆಹಲಿ: ಹೊಸ ಪಿಂಚಣಿ ಯೋಜನೆ -ಎನ್‌ಪಿಎಸ್‌ ಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಹುಡುಕುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ತಿಳಿಸಿದ್ದಾರೆ. ಎನ್‌ಪಿಎಸ್ ಬದಲಿಗೆ ಹಳೆ Read more…

BIG NEWS: ಶಿಕ್ಷಣ ಇಲಾಖೆ 62 ಸಾವಿರ, ಆರೋಗ್ಯ ಇಲಾಖೆ 35 ಸಾವಿರ ಸೇರಿ ರಾಜ್ಯದಲ್ಲಿ 2.56 ಲಕ್ಷ ಹುದ್ದೆ ಖಾಲಿ

ಬೆಂಗಳೂರು: ರಾಜ್ಯದ ಜನಸಂಖ್ಯೆ 4 ಕೋಟಿಯಷ್ಟು ಇದ್ದಾಗ ಮಂಜೂರಾದ ಹುದ್ದೆಗಳಲ್ಲಿಯೇ ಸುಮಾರು 2.56 ಲಕ್ಷ ಹುದ್ದೆಗಳು ಖಾಲಿ ಇವೆ. ಗೃಹ ಇಲಾಖೆ, ಕಂದಾಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, Read more…

ಕೆಲಸ ಮಾಡಲು ಕಳ್ಳಾಟವಾಡುವ ನೌಕರರಿಗೆ ಶಾಕ್: ಲೇಟಾಗಿ ಬಂದು ಬೇಗನೆ ಹೋಗುವ ನೌಕರರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

ನವದೆಹಲಿ: ಕಚೇರಿಗೆ ತಡವಾಗಿ ಬಂದು ಬೇಗನೆ ವಾಪಸ್ ಹೋಗುವುದನ್ನೇ ರೂಢಿಸಿಕೊಂಡಿರುವ ನೌಕರರನ್ನು ಗಂಭೀರವಾಗಿ ಪರಿಗಣಿಸುವಂತೆ ಎಲ್ಲಾ ಪ್ರಾಧಿಕಾರಗಳಿಗೆ ಕೇಂದ್ರ ಸರ್ಕಾರದಿಂದ ಸೂಚನೆ ನೀಡಲಾಗಿದೆ. ಈ ರೀತಿ ತಡವಾಗಿ ಬಂದು Read more…

ವರ್ಗಾವಣೆ ನಿರೀಕ್ಷೆಯಲ್ಲಿರುವ ನೌಕರರಿಗೆ ಮುಖ್ಯ ಮಾಹಿತಿ: ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಸಿಎಂ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಅಕಾಲಿಕ ವರ್ಗಾವಣೆಯ ಗುಮ್ಮ ಕಾಡಲಾರಂಭಿಸಿದೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಸಾರ್ವತ್ರಿಕ ವರ್ಗಾವಣೆ ವಿಳಂಬವಾಗಿತ್ತು. ಈಗ ಶೀಘ್ರವೇ ಸಾರ್ವತ್ರಿಕ ವರ್ಗಾವಣೆ ಆರಂಭವಾಗಲಿದೆ Read more…

ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ನೌಕರರ ವಜಾ

ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪಾಂಡವಪುರದ ಉಪ ವಿಭಾಗೀಯ ಆಸ್ಪತ್ರೆಯ ಹೊರಗುತ್ತಿಗೆ ಡಿ ಗ್ರೂಪ್ ಇಬ್ಬರು ನೌಕರರನ್ನು ವಜಾಗೊಳಿಸಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕೆ. Read more…

ಚುನಾವಣೆ ಕರ್ತವ್ಯ ಲೋಪ: ಮೂವರು ಸಸ್ಪೆಂಡ್

ಕಾರವಾರ: ಚುನಾವಣಾ ಕರ್ತವ್ಯ ಆರೋಪ ಹಿನ್ನೆಲೆ ಮೂವರನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮೂವರು ನೌಕರರನ್ನು ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ Read more…

ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಸುದ್ದಿ: ತುಟ್ಟಿ ಭತ್ಯೆ ಶೇ. 4ರಷ್ಟು ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ ನೀಡಿದೆ. ಶೇ. 4 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. 49.18 ಲಕ್ಷ ಉದ್ಯೋಗಿಗಳು Read more…

ನಗದು ರಹಿತ ಚಿಕಿತ್ಸೆಗೆ ‘ಸಾರಿಗೆ ಸಂಜೀವಿನಿ’: ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ- ಕಿಮ್ಸ್ ಒಡಂಬಡಿಕೆ

ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಒದಗಿಸಲು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 11700 ನೌಕರರು OPSಗೆ ವರ್ಗಾವಣೆ

ಬೆಳಗಾವಿ: ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ 11,700 ನೌಕರರು ಎನ್.ಪಿ.ಎಸ್.ನಿಂದ ಒಪಿಎಸ್ ಗೆ ವರ್ಗಾವಣೆಯಾಗುತ್ತಿದ್ದು ಉಳಿದ ನೌಕರರಲ್ಲಿಯೂ ಭರವಸೆ ಮೂಡಿಸಿದೆ. 2004ರ ಜನವರಿ 1ಕ್ಕಿಂತ ಮೊದಲು Read more…

ಅನುದಾನಿತ ನೌಕರರಿಗೂ ನಗದು ರಹಿತ ಚಿಕಿತ್ಸೆಯ ಜ್ಯೋತಿ ಸಂಜೀವಿನಿ ಸೌಲಭ್ಯ ಕಲ್ಪಿಸುವ ಬಗ್ಗೆ ಪರಿಶೀಲನೆ: ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಿಸುವ ಬಗ್ಗೆ ರಾಜ್ಯದ ಹಣಕಾಸು ಪರಿಸ್ಥಿತಿ ಗಮನಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಪರಿಷತ್ Read more…

ರಾಜ್ಯದ ಗ್ರಾ.ಪಂ. ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ʻಕನಿಷ್ಠ ವೇತನʼ ಪಾವತಿಗೆ ಸುತ್ತೋಲೆ

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮಪಂಚಾಯಿತಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗ್ರಾ.ಪಂ ನೌಕರರಿಗೆ ಕನಿಷ್ಠ ವೇತನ ಕಾಯ್ದೆ ಅನ್ವಯ ವೇತನ ಪಾವತಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

KSRTC ನೌಕರರಿಗೆ ಗುಡ್ ನ್ಯೂಸ್: ಅಂತರ ನಿಗಮ ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು: ಕೆಎಸ್ಆರ್ಟಿಸಿ ಅಂತರ ನಿಗಮ ವರ್ಗಾವಣೆ ಅವಧಿ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ದರ್ಜೆ 3 ಮೇಲ್ವಿಚಾರಕೇತರ, ದರ್ಜೆ 4 ನೌಕರರ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆಗೆ ಆನ್ಲೈನ್ ಮೂಲಕ ಅರ್ಜಿ Read more…

ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ ಭರ್ಜರಿ ಗುಡ್ ನ್ಯೂಸ್ : 11,543 ನೌಕರರ ನೇಮಕಾತಿಗೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು:  ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ ಕರ್ವತವ್ಯ ನಿರ್ವಹಿಸುತ್ತಿರುವ ಗ್ರಾಮಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 11,543 ಸಿಬ್ಬಂದಿಗಳಿಗೆ ಸೇವಾ ಭದ್ರತೆ ಒದಿಗಿಸಲು ಮುಂದಾಗಿದೆ. ಸದಾ ಅಭದ್ರತೆಯಲ್ಲೇ ಕೆಲಸ ಮಾಡುತ್ತಿದ್ದ Read more…

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಮತ್ತಷ್ಟು ಹೆಚ್ಚಳವಾಗಲಿದೆ ಸಂಬಳ!

ಹೊಸ ವರ್ಷವು ಕೇಂದ್ರ ನೌಕರರಿಗೆ ಬಹಳ ವಿಶೇಷವಾಗಿರಲಿದೆ. ಹೊಸ ವರ್ಷದಲ್ಲಿ, ನೌಕರರು ತುಟ್ಟಿಭತ್ಯೆ ಅಂದರೆ ಡಿಎ ಉಡುಗೊರೆಯನ್ನು ಪಡೆಯುತ್ತಾರೆ, ನಂತರ ಮನೆ ಬಾಡಿಗೆ ಭತ್ಯೆ (ಎಚ್ಆರ್ಎ) ಸಹ ಹೆಚ್ಚಾಗಲಿದೆ. Read more…

BIGG NEWS : ಕೇಂದ್ರ ಸರ್ಕಾರಿ ನೌಕರರ 2024 ರ `ರಜಾದಿನಗಳ ಪಟ್ಟಿ’ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ : ಕೇಂದ್ರ ಸರ್ಕಾರವು 2024 ರ ಸರ್ಕಾರಿ ನೌಕರರ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,   ಜುಲೈ 3, 2023 ರ ಕಚೇರಿ ಜ್ಞಾಪಕ ಪತ್ರದ ಪ್ರಕಾರ, Read more…

`KSRTC’ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ‘ತುಟ್ಟಿಭತ್ಯೆ’ ಶೇ.35ರಿಂದ 38.75ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕೆಎಸ್ ಆರ್ ಟಿಸಿ ಸೇರಿ ನಾಲ್ಕು ನಿಗಮದ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ತುಟ್ಟಿಭತ್ಯೆ ಹೆಚ್ಚಳ ಮಾಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ Read more…

BMTC ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಸಮುದಾಯ ಭವನ ನಿರ್ಮಾಣ

ಬೆಂಗಳೂರು : ಬಿಎಂಟಿಸಿ ನೌಕರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಬಿಎಂಟಿಸಿ ನೌಕರರಿಗೆ ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗಿದೆ.   ಈ  ಕುರಿತು ಸಾರಿಗೆ ಸಚಿವ Read more…

8th Pay Commission : ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ : ದೇಶಾದ್ಯಂತ ನೌಕರರು ಎಂಟನೇ ವೇತನ ಆಯೋಗಕ್ಕಾಗಿ ಕಾಯುತ್ತಿದ್ದಾರೆ. ಕೇಂದ್ರ ಸರ್ಕಾರ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ರ ಸರ್ಕಾರ ಶೀಘ್ರದಲ್ಲೇ ಎಂಟನೇ ವೇತನ ಆಯೋಗವನ್ನು ತರಬಹುದು Read more…

7ನೇ ವೇತನ ಆಯೋಗ ಅವಧಿ ಮತ್ತೆ ವಿಸ್ತರಿಸಿದ ಸರ್ಕಾರ: ನೌಕರರಿಂದ ತೀವ್ರ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಿರುವ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ನೇತೃತ್ವದ 7ನೇ ವೇತನ ಆಯೋಗದ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ Read more…

BIG NEWS: ನ. 16 ರಿಂದ ರಾಜ್ಯಾದ್ಯಂತ ಶಾಲೆಗಳಲ್ಲಿ ಬಿಸಿಯೂಟ ಬಂದ್: ಹೋರಾಟದ ಎಚ್ಚರಿಕೆ ನೀಡಿದ ನೌಕರರು

ಬೆಂಗಳೂರು: ನವೆಂಬರ್ 15ರೊಳಗೆ ರಾಜ್ಯ ಸರ್ಕಾರ ತಮ್ಮ ಬೇಡಿಕೆ ಈಡೇರಿಸದಿದ್ದರೆ ನವೆಂಬರ್ 16ರಿಂದ ರಾಜ್ಯದಾದ್ಯಂತ ಶಾಲೆಗಳಲ್ಲಿ ಬಿಸಿಯೂಟ ನೀಡುವುದನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ಕೈಗೊಳ್ಳಲಾಗುವುದು. ಸಿಐಟಿಯು ಕರ್ನಾಟಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...