alex Certify ನೌಕರರು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನೌಕರರಿಗೆ ಡಿಸಿಆರ್ ಜಿ ಸೌಲಭ್ಯವನ್ನು ವಿಸ್ತರಿಸುವವರೆಗೆ ಸೇವಾನಿತ ಖಾಯಂ ಸಿಬ್ಬಂದಿಗಳು ಅಕಾಲಿಕ ಮರಣ ಹೊಂದಿದಲ್ಲಿ ಅಂತಹ ಸಿಬ್ಬಂದಿಗಳ ಅವಲಂಬಿತ Read more…

KSRTC ನೌಕರರ ಕುಟುಂಬ ಕಲ್ಯಾಣ ಯೋಜನೆ ಪರಿಹಾರ ಮೊತ್ತ 10 ಲಕ್ಷ ರೂ.ಗೆ ಏರಿಕೆ

ಬೆಂಗಳೂರು: ಅಪಘಾತ ಹೊರತುಪಡಿಸಿ ಇತರೆ ಕಾರಣದಿಂದ ಸಂಭವಿಸುವ ಸಾವಿನ ಪ್ರಕರಣಗಳಿಗೆ ನೀಡುವ ಪರಿಹಾರದ ಮೊತ್ತವನ್ನು 3 ಲಕ್ಷ ರೂ.ನಿಂದ 10 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಕೆಎಸ್ಆರ್ಟಿಸಿ ಆದೇಶ Read more…

ನಾಳೆಯಿಂದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : 2022-23ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ತುಮಕೂರು ನಲ್ಲಿ ದಿನಾಂಕ:27-10-2023 ರಿಂದ 29-10- 2023ರವರೆಗೆ (ಮೂರು ದಿನ) Read more…

ರೈಲ್ವೆ ಇಲಾಖೆಯ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳ

ನವದೆಹಲಿ : ಜುಲೈ 1, 2023 ರಿಂದ ಜಾರಿಗೆ ಬರುವಂತೆ ರೈಲ್ವೆ ಮಂಡಳಿ ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮೂಲ ವೇತನದ ಶೇಕಡಾ 42 ರಿಂದ 46 ಕ್ಕೆ ಪರಿಷ್ಕರಿಸಿದೆ. Read more…

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಶೇ.4ರಷ್ಟು ಹೆಚ್ಚಳ : ಹೊಸ ಸಂಬಳ, ಪಿಂಚಣಿ ಕುರಿತು ಇಲ್ಲಿದೆ ಫುಲ್ ಡಿಟೈಲ್ಸ್

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಮತ್ತು ಕೇಂದ್ರ ಸರ್ಕಾರಿ ಪಿಂಚಣಿದಾರರಿಗೆ ತುಟ್ಟಿಭತ್ಯೆ ಪರಿಹಾರ (ಡಿಆರ್) ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹೆಚ್ಚಳವು ಡಿಎ Read more…

Good News : ಹಬ್ಬಕ್ಕೆ ರೈತರು, ಕೇಂದ್ರ ಸರ್ಕಾರಿ ನೌಕರರಿಗೆ `ಬಂಪರ್’ ಗಿಫ್ಟ್ : ಇಲ್ಲಿದೆ ಮೋದಿ ಸರ್ಕಾರದ ಪ್ರಮುಖ ಘೋಷಣೆಗಳು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಸರ್ಕಾರಿ ನೌಕರರು ಮತ್ತು ರೈತರಿಗೆ ಹಬ್ಬದ ಉತ್ತೇಜನ ನೀಡುವ ಮುಂಬರುವ ನಿರ್ಧಾರಗಳಿಗೆ ಅನುಮೋದನೆ Read more…

ಕೇಂದ್ರ ಸರ್ಕಾರಿ ನೌಕರರಿಗೆ `ದೀಪಾವಳಿ’ ಗಿಫ್ಟ್ : ಬೋನಸ್ ಘೋಷಿಸಿದ ಮೋದಿ ಸರ್ಕಾರ| Diwali Bonus 2023

ನವದೆಹಲಿ : ದೀಪಾವಳಿ ಹಬ್ಬಕ್ಕೆ ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಉಡುಗೊರೆ ಘೋಷಿಸಿದ್ದು, ಇದರ ಅಡಿಯಲ್ಲಿ, ಗ್ರೂಪ್ ಬಿ ಮತ್ತು ಗ್ರೂಪ್ ಸಿ ವರ್ಗದ ನೌಕರರು Read more…

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್ : ಡಿಎ ಹೆಚ್ಚಳ ಕುರಿತಂತೆ ಇಲ್ಲಿದೆ ಬಿಗ್‌ ಅಪ್ಡೇಟ್‌ !

ಕೇಂದ್ರ ಸರ್ಕಾರದ ನೌಕರರಿಗೆ ಮೋದಿ ಸರ್ಕಾರವು ಸಿಹಿ ಸುದ್ದಿ ನೀಡಲಿದೆ. ಸರ್ಕಾರಿ ಮತ್ತು ನಿವೃತ್ತ ನೌಕರರಿಗೆ ಡಿಎ ಹೆಚ್ಚಳವನ್ನು ಶೀಘ್ರವೇ ಘೋಷಿಸುವ ಸಾಧ್ಯತೆಯಿದೆ. ವರದಿಗಳ ಪ್ರಕಾರ ದಸರಾ ರಜಾದಿನದ Read more…

ಸಾರಿಗೆ ನೌಕರರ ಶೇ. 15 ವೇತನ ಹೆಚ್ಚಳ ಬಾಕಿ ಪಾವತಿಗೆ ಆಗ್ರಹ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರಿಗೆ ಶೇ. 15 ರಷ್ಟು ವೇತನ ಹೆಚ್ಚಳ ಬಾಕಿ ಪಾವತಿಸುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ Read more…

ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಗುಡ್ ನ್ಯೂಸ್ : ಹಬ್ಬದ ಮುಂಗಡ ಮೊತ್ತ ವಿಸ್ತರಣೆಗೆ ಮನವಿ

ಬೆಂಗಳೂರು :ಸರ್ಕಾರಿ ನೌಕರರಿಗೆ ಮಂಜೂರು ಮಾಡುತ್ತಿರುವ ಹಬ್ಬದ ಮುಂಗಡ  ಮೊತ್ತವನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ವಿಸ್ತರಿಸುವಂತೆ ಮನವಿ ಮಾಡಲಾಗಿದೆ.  ಹಬ್ಬದ ಮುಂಗಡ  ಮೊತ್ತವನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ Read more…

BIG NEWS: ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹಿಸಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ: ಪ್ರತಿಪಕ್ಷಗಳ ಬೆಂಬಲ

ನವದೆಹಲಿ: ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ದೇಶಾದ್ಯಂತದ ಸರ್ಕಾರಿ ನೌಕರರು ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಹಳೆಯ ಪಿಂಚಣಿ ಯೋಜನೆ Read more…

ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಸಿಹಿ ಸುದ್ದಿ: ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕೆಎಸ್ಆರ್ಟಿಸಿ ಅಂತರ ನಿಗಮ ವರ್ಗಾವಣೆ ಅವಧಿ ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ದರ್ಜೆ 3 ಮೇಲ್ವಿಚಾರಕೇತರ ಮತ್ತು ದರ್ಜೆ 4 ನೌಕರರ 2023ನೇ ಸಾಲಿನ Read more…

TCS ನೌಕರರಿಗೆ `ವರ್ಕ್ ಫ್ರಂ ಹೋಮ್’ ಅಂತ್ಯ : ನಾಳೆಯಿಂದ ಕಚೇರಿಯಲ್ಲೇ ಕೆಲಸ

ನವದೆಹಲಿ : ಐಟಿ ದೈತ್ಯ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನಲ್ಲಿ ವರ್ಕ್ ಫ್ರಂ ಹೋಮ್ ಕೆಲಸವು ಅಕ್ಟೋಬರ್ 1, 2023 ರಿಂದ ಕೊನೆಗೊಳ್ಳಬಹುದು. ಕಂಪನಿಯು ತನ್ನ ಉದ್ಯೋಗಿಗಳನ್ನು Read more…

ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ: ಜುಲೈನಿಂದಲೇ ಪೂರ್ವಾನ್ವಯವಾಗುವಂತೆ ಡಿಎ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರವೇ ಬಂಪರ್ ಕೊಡುಗೆ ನೀಡಲಾಗುವುದು. ಡಿಎ ಶೇ. 3 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ Read more…

BIGG NEWS : ರಾಜ್ಯ ಸರ್ಕಾರಿ ನೌಕರರ `ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ : ಇನ್ಮುಂದೆ `ಸಿಎಂ’ ಅನುಮೋದನೆ ಕಡ್ಡಾಯ!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ,ಯಾವುದೇ Read more…

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಶೀಘ್ರವೇ `DA’ ಹೆಚ್ಚಳ ಸಾಧ್ಯತೆ|DA Hike

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ತುಟ್ಟಿಭತ್ಯೆ (ಡಿಎ) ಮತ್ತು ತುಟ್ಟಿ ಪರಿಹಾರ (ಡಿಆರ್) ದರದಲ್ಲಿ ಶೇಕಡಾ 3 ರಷ್ಟು ಹೆಚ್ಚಳ ಮಾಡುವ Read more…

7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ : ಕೇಂದ್ರ ಸರ್ಕಾರವು ಜುಲೈ 2023 ರ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಇನ್ನೂ ಹೆಚ್ಚಿಸಲಾಗಿಲ್ಲ. ದಸರಾ ಮತ್ತು ದೀಪಾವಳಿ ಹಬ್ಬದ ಋತುವಿನಲ್ಲಿ ಕೇಂದ್ರ ಸರ್ಕಾರವು ಪ್ರತಿ Read more…

7th Pay Commission : ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳದ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ತರಕಾರಿಗಳು ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರಿ ನೌಕರರು ಈ ಬಾರಿ ತುಟ್ಟಿಭತ್ಯೆಯಲ್ಲಿ 3% ಹೆಚ್ಚಳವಾಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ತುಟ್ಟಿಭತ್ಯೆ Read more…

ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ ಶೀಘ್ರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇಕಡ 3ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಹಾಲಿ ಶೇಕಡ 42ರಷ್ಟು ಇರುವ ತುಟ್ಟಿ ಭತ್ಯೆ ಶೇಕಡ 45ಕ್ಕೆ ಹೆಚ್ಚಳವಾಗಲಿದೆ Read more…

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ `DA’ ಶೇ.3 ರಷ್ಟು ಹೆಚ್ಚಳ!

ನವದೆಹಲಿ : ಕೇಂದ್ರ ಸರ್ಕಾರವು ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಶೀಘ್ರವೇ  ತುಟ್ಟಿಭತ್ಯೆ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ. ಮೋದಿ ಸರ್ಕಾರ Read more…

BIGG NEWS : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

ಬೆಂಗಳೂರು : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು,ಪರಿಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಧಿಕಾರಿ/ನೌಕರರಿಗೆ ಪ್ರೋತ್ಸಾಹ ಧನ ಪಾವತಿಸುವಂತೆ ಆದೇಶಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ Read more…

Dearness Allowance : ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್!

ನವದೆಹಲಿ : ಕೇಂದ್ರ ಸರ್ಕಾರವು ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಶೀಘ್ರವೇ  ತುಟ್ಟಿಭತ್ಯೆ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ. ಮೋದಿ ಸರ್ಕಾರ Read more…

BIG NEWS: ಸಿಎಂ ತವರಲ್ಲೇ ದ್ವೇಷದ ರಾಜಕಾರಣ ? ಏಕಾಏಕಿ ಕೆಲಸದಿಂದ ತೆಗೆದುಹಾಕಿದರೆ ಆತ್ಮಹತ್ಯೆಯೇ ಗತಿ ಎಂದು ಕಣ್ಣೀರಿಟ್ಟ ವಸತಿ ಶಾಲೆಯ ಗುತ್ತಿಗೆ ನೌಕರ

ಮೈಸೂರು: ಮಂಡ್ಯ, ನಾಗಮಂಗಲ ಬಳಿಕ ಇದೀಗ ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿಯೂ ದ್ವೇಷದ ರಾಜಕಾರಣ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕೆ.ಆರ್. ನಗರ ಶಾಸಕ ಡಿ. ರವಿಶಂಕರ್ ವಿರುದ್ಧ Read more…

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಭರ್ಜರಿ ಸಿಹಿಸುದ್ದಿ : ಶೀಘ್ರವೇ ವೇತನ ಹೆಚ್ಚಳ!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಈ Read more…

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಸಾರಿಗೆ ಇಲಾಖೆ ನೌಕರರಿಗೆ ಮುಖ್ಯ ಮಾಹಿತಿ

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಸಾರಿಗೆ ಇಲಾಖೆಯು ಸಿಹಿಸುದ್ದಿ ನೀಡಿದ್ದು, ಸಾರಿಗೆ ಇಲಾಖೆಯ ಅಂತರ್ ನಿಗಮ ವರ್ಗಾವಣೆ ಆರಂಭವಾಗಿದೆ. ವರ್ಗಾವಣೆ ಬಯಸುವ ಸಾರಿಗೆ ಇಲಾಖೆಯ 3 Read more…

ಸರ್ಕಾರಿ ನೌಕರರಿಗೆ ಶೇ. 17ರಷ್ಟು ಮಧ್ಯಂತರ ಪರಿಹಾರ: ವಿವಿ, ಸ್ಥಳೀಯ ಸಂಸ್ಥೆ ನೌಕರರಿಗೂ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಲಾದ ಶೇಕಡ 17 ರಷ್ಟು ತಾತ್ಕಾಲಿಕ ಪರಿಹಾರವನ್ನು ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು, ನಗರ ಸ್ಥಳೀಯ ಸಂಸ್ಥೆಗಳ ನೌಕರರಿಗೆ ವಿಸ್ತರಿಸುವ ಕುರಿತು ಸರ್ಕಾರ Read more…

ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಎನ್.ಪಿ.ಎಸ್. ರದ್ದುಪಡಿಸಿ ಒಪಿಎಸ್ ಮರು ಜಾರಿಗೆ ಕ್ರಮ: ಡಿಸಿಎಂ

ಬೆಂಗಳೂರು: ಹೊಸ ಪಿಂಚಣಿ ಪದ್ಧತಿ ರದ್ದುಗೊಳಿಸಿ ಈ ಹಿಂದೆ ಇದ್ದ ಹಳೆ ಪಿಂಚಣಿ ಪದ್ಧತಿಯನ್ನು ಪುನರ್ ಜಾರಿಗೊಳಿಸಬೇಕೆಂದು ಸರ್ಕಾರಿ ನೌಕರರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ Read more…

ನೌಕರರು, ಪಿಂಚಣಿದಾರರಿಗೆ ಸಿಹಿ ಸುದ್ದಿ: ಜ. 1 ರಿಂದಲೇ ಅನ್ವಯವಾಗುವಂತೆ ಡಿಎ ಹೆಚ್ಚಳ: ಮೇ ತಿಂಗಳ ವೇತನದಲ್ಲಿ ನಗದು ರೂಪದಲ್ಲಿ ಪಾವತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಜನವರಿ 1 ರಿಂದ ಪೂರ್ವಾನ್ವಯವಾಗುವಂತೆ ಶೇಕಡ 4ರಷ್ಟು ತುಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. Read more…

ಬೊಮ್ಮಾಯಿ ಸಂಪುಟ ವಿಸರ್ಜನೆ ಹಿನ್ನಲೆ; ನಿಯೋಜಿತ ನೌಕರರ ಕಾರ್ಯಮುಕ್ತಗೊಳಿಸಿ ಆದೇಶ

ಬೆಂಗಳೂರು: ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಸರ್ಜನೆ ಮಾಡಿದ ಹಿನ್ನೆಲೆಯಲ್ಲಿ ಸಚಿವರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮುಖ್ಯಮಂತ್ರಿ ಸಲಹೆಗಾರರು, ಆಪ್ತ ಶಾಖೆಯ ಸಿಬ್ಬಂದಿ ಕಾರ್ಯ ಮುಕ್ತಗೊಳಿಸಿ Read more…

ವಾರಕ್ಕೆ 5 ದಿನ ಕೆಲಸ; 2 ದಿನ ರಜೆ ಪದ್ಧತಿಗೆ ಗ್ರೀನ್ ಸಿಗ್ನಲ್: ಬ್ಯಾಂಕ್ ನೌಕರರಿಗೆ ಕೇಂದ್ರದಿಂದ ಶೀಘ್ರ ಗುಡ್ ನ್ಯೂಸ್

ಮುಂಬೈ: ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಕೆಲಸ ಅವಧಿ ಬದಲಾಗಲಿದ್ದು, ವಾರಕ್ಕೆ ಐದು ದಿನ ಕೆಲಸ, ಎರಡು ದಿನ ರಜೆ ಪದ್ದತಿ ಜಾರಿಗೆ ತರಲಾಗುವುದು. 5 ದಿನ ಕೆಲಸ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...