alex Certify ನೌಕರರು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರ ಡಿಎ ಶೇ. 4 ರಷ್ಟು ಹೆಚ್ಚಳ; ಶೇ. 42 ಕ್ಕೆ ತುಟ್ಟಿ ಭತ್ಯೆ ಹೆಚ್ಚಿಸಿದ ಹರ್ಯಾಣ ಸರ್ಕಾರ

ಲಕ್ಷಗಟ್ಟಲೆ ಸರ್ಕಾರಿ ನೌಕರರಿಗೆ ಹರ್ಷ ತಂದಿರುವ ಹರಿಯಾಣ ಸರ್ಕಾರ ಗುರುವಾರ ಏಳನೇ ವೇತನ ಆಯೋಗದ ರಚನೆಯ ಪ್ರಕಾರ ತಮ್ಮ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ(ಡಿಎ) ಯಲ್ಲಿ Read more…

ಎನ್‌ಪಿಎಸ್ ನೌಕರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ವ್ಯವಸ್ಥೆ ಸುಧಾರಣೆಗೆ ಸಮಿತಿ ರಚನೆ

ನವದೆಹಲಿ: ಹೊಸ ಪಿಂಚಣಿ ವ್ಯವಸ್ಥೆ(NPS) ಸುಧಾರಿಸಲು ಹಣಕಾಸು ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಹಣಕಾಸು ಮಸೂದೆ 2023 ಕ್ಕೆ Read more…

ನೌಕರರ ಕಾರ್ಯಕ್ಷಮತೆ ಪರೀಕ್ಷೆ ರದ್ದುಪಡಿಸಲು ಸರ್ಕಾರ ಸೂಚನೆ

ಬೆಂಗಳೂರು: ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ಸಿ ವೃಂದದ ಬೋಧಕೇತರ ನೌಕರರಿಗೆ ಜನವರಿ 28ರಂದು ಶನಿವಾರ ನಡೆಸಲು ಉದ್ದೇಶಿಸಿದ್ದ ಕಾರ್ಯಕ್ಷಮತೆ ಪರೀಕ್ಷೆ ರದ್ದುಪಡಿಸುವಂತೆ ಸರ್ಕಾರ ಸೂಚನೆ ನೀಡಿದೆ. ಸಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್: ಸಲಹೆ ಆಹ್ವಾನಿಸಿದ 7ನೇ ವೇತನ ಆಯೋಗ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ನೇತೃತ್ವದಲ್ಲಿ 7ನೇ ರಾಜ್ಯ ವೇತನ ಆಯೋಗ ರಚಿಸಲಾಗಿದೆ. ವೇತನ ಆಯೋಗ ತನ್ನ Read more…

BIG NEWS: ಇಲಾಖೆಗಳ ವಿಲೀನ, ಅನಗತ್ಯ ಹುದ್ದೆ ರದ್ದು ಪ್ರಕ್ರಿಯೆಗೆ ಸರ್ಕಾರ ಚಾಲನೆ

ಬೆಂಗಳೂರು: ಇಲಾಖೆಗಳ ವಿಲೀನ, ಅನಗತ್ಯ ಹುದ್ದೆಗಳ ರದ್ದು ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಆಡಳಿತ ಸುಧಾರಣೆ ಭಾಗವಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಶಿಫಾರಸು ಜಾರಿಗೆ Read more…

ಉದ್ಯೋಗಿಗಳಿಗೆ ಶಾಕ್ ನೀಡಿದ ಕಂಪನಿಗಳ ಸಾಲಿಗೆ ಗೂಗಲ್…? ನೌಕರರ ಆತಂಕ ಹೆಚ್ಚಿಸಿದ ಸಿಇಒ ಸುಂದರ್ ಪಿಚೈ ಸಭೆ

ಆರ್ಥಿಕ ಮುಗ್ಗಟ್ಟಿನ ಕಾರಣ ಅನೇಕ ಕಂಪನಿಗಳು ನೌಕರರ ಸಂಖ್ಯೆಯನ್ನು ಕಡಿತಗೊಳಿಸುತ್ತಿದ್ದು, ಸಾವಿರಾರು ನೌಕರರನ್ನು ವಜಾಗೊಳಿಸುವ ಪ್ರಕ್ರಿಯೆ ನಡೆದಿದೆ. ಹೀಗಿರುವಾಗಲೇ ಗೂಗಲ್ ನಿಂದಲೂ ನೌಕರರ ವಜಾಗೊಳಿಸಲಾಗುತ್ತದೆಯೇ ಎಂಬ ಆತಂಕ ನೌಕರರಲ್ಲಿ Read more…

ನೌಕರರಿಗೆ ಗುಡ್ ನ್ಯೂಸ್: ನಿವೃತ್ತಿ ಪಿಂಚಣಿ ಸೌಲಭ್ಯ ವಿಸ್ತರಣೆ

ಬೆಂಗಳೂರು: ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಆದೇಶ ಹೊರಡಿಸಿದ್ದು, ಎನ್‌ಪಿಎಸ್‌ ಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ Read more…

4100 ಉದ್ಯೋಗಿಗಳಿಗೆ ಬಿಗ್ ಶಾಕ್: ಕಾರ್ಮಿಕರ ವಜಾ ಮಾಡುವ ಮೂಲಕ ಅಮೆಜಾನ್, ಮೆಟಾ, ಟ್ವಿಟರ್ ಸಾಲಿಗೆ ಸೇರಿದ ಸಿಸ್ಕೋ

ನೆಟ್‌ ವರ್ಕಿಂಗ್ ದೈತ್ಯ ಸಿಸ್ಕೋ 4,000 ಉದ್ಯೋಗಿಗಳನ್ನು ಅಥವಾ ಅದರ ಶೇಕಡಾ 5 ರಷ್ಟು ಉದ್ಯೋಗಿಗಳನ್ನು ವಜಾಗೊಳಿಸುವ ಮೂಲಕ ಬಿಗ್ ಟೆಕ್ ಲೇಆಫ್ ಸೀಸನ್‌ ಗೆ ಸೇರಿದೆ. ಸಿಲಿಕಾನ್ Read more…

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಳೆಯ ಪಿಂಚಣಿ ಯೋಜನೆ ಜಾರಿಗೆ ಅನುಮೋದನೆ ನೀಡಿದ ಪಂಜಾಬ್ ಸರ್ಕಾರ

ಹಳೆಯ ಪಿಂಚಣಿ ಯೋಜನೆ ಜಾರಿಗೆ ಪಂಜಾಬ್ ಸರ್ಕಾರ ಅನುಮೋದನೆ ನೀಡಿದೆ. ಹಳೆಯ ಪಿಂಚಣಿ ಯೋಜನೆ(OPS) ರಾಜಕೀಯ ಸಮಸ್ಯೆಯಾಗಿ ಬದಲಾಗುತ್ತಿರುವಾಗ ರಾಜಕೀಯ ಪಕ್ಷಗಳು ಚುನಾವಣಾ ಸಮಯದಲ್ಲಿ ಯೋಜನೆಯನ್ನು ಮರುಸ್ಥಾಪಿಸುವುದಾಗಿ ಭರವಸೆ Read more…

Gratuity New Rules: ಉದ್ಯೋಗಿಗಳಿಗೆ ಭರ್ಜರಿ ಸುದ್ದಿ; ಒಂದು ವರ್ಷ ಕೆಲಸ ಮಾಡಿದ್ರೂ ಗ್ರಾಚ್ಯುಟಿಗೆ ಅರ್ಹ

ನವದೆಹಲಿ: ಉದ್ಯೋಗಿಗಳಿಗೆ ಒಂದು ದೊಡ್ಡ ಸುದ್ದಿ ಇಲ್ಲಿದೆ. ದೇಶದಲ್ಲಿ ಕಾರ್ಮಿಕ ಸುಧಾರಣೆಗಾಗಿ ಕೇಂದ್ರ ಸರ್ಕಾರವು 4 ಹೊಸ ಕಾರ್ಮಿಕ ಸಂಹಿತೆಗಳನ್ನು ಶೀಘ್ರದಲ್ಲೇ ಜಾರಿಗೆ ತರಲಿದೆ. ಕಾರ್ಮಿಕ ಖಾತೆ ರಾಜ್ಯ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಉಡುಪಿ: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮುಖ್ಯ ಮಾಹಿತಿ ನೀಡಿದ್ದಾರೆ. ಉಡುಪಿಯ ಜಿಲ್ಲಾ ಸರ್ಕಾರಿ ನೌಕರರ Read more…

10, 15, 25 ಸಾವಿರ ರೂ. ಪಿಂಚಣಿ ಸೌಲಭ್ಯ: ಮೊದಲ ಬಾರಿಗೆ ವಿನೂತನ ನಿವೃತ್ತಿ ಪೆನ್ಷನ್ ಯೋಜನೆ ಜಾರಿ

ಬೆಳಗಾವಿ: ನಿವೃತ್ತಿ ನಂತರ ನೌಕರರು, ಸಿಬ್ಬಂದಿಗೆ 15,000 ರೂ., 20,000 ರೂ. ಹಾಗೂ 25,000 ರೂ. ಪಿಂಚಣಿ ನೀಡಲು ತೀರ್ಮಾನಿಸಲಾಗಿದೆ. ಶ್ರೀ ಬೀರೇಶ್ವರ ಕ್ರೆಡಿಟ್ ಕೋ-ಆಪ್ ಸೊಸೈಟಿ ಸಂಸ್ಥಾಪಕ, Read more…

ಬಿಪಿಎಲ್ ಕಾರ್ಡ್ ಪಡೆದುಕೊಂಡ ಅನರ್ಹರಿಗೆ ಬಿಗ್ ಶಾಕ್: ಇದುವರೆಗೆ ಪಡೆದ ರೇಷನ್ ಪ್ರತಿ ಕೆಜಿಗೆ 35 ರೂ. ದಂಡ, ಕ್ರಿಮಿನಲ್ ಕೇಸ್

ಬೆಂಗಳೂರು: ನಿಯಮ ಉಲ್ಲಂಘಿಸಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಪಡೆದುಕೊಂಡಿದ್ದ 19.106 ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರಿಗೆ ಆಹಾರ ಇಲಾಖೆ ನೋಟಿಸ್ ನೀಡಿದೆ. ಆಹಾರ ಇಲಾಖೆಯಿಂದ ಪರಿಶೀಲನೆ Read more…

BIG BREAKING: ನಾಳೆಯಿಂದಲೇ ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರದ ನಿರ್ಧಾರ, ಆಯಾ ಇಲಾಖೆ ಸಚಿವರಿಗೆ ಅಧಿಕಾರ; ಶೇ. 6 ರಷ್ಟು ಮೀರದಂತೆ ಟ್ರಾನ್ಸ್ಫರ್

ಬೆಂಗಳೂರು: ಇಲಾಖಾವಾರು ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರ ಮುಂದಾಗಿದ್ದು, ಮೇ 1 ರಿಂದ 15 ರವರೆಗೆ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ ನೀಡಲಾಗಿದೆ. ಆಯಾ ಇಲಾಖೆ ಸಚಿವರಿಗೆ ವರ್ಗಾವಣೆಯ ಅಧಿಕಾರ ನೀಡಿ Read more…

ನೌಕರರಿಗೆ ಕೆಜಿಐಡಿ ಮುಖ್ಯ ಮಾಹಿತಿ

ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಹೊಸ ವಿಮಾ ವ್ಯವಹಾರ ಶಾಖೆಯ ಪ್ರಥಮ ವಿಮಾ ಪ್ರಸ್ತಾವನೆಗಳನ್ನು ಏಪ್ರಿಲ್ 1, 2022 ರಿಂದ ಆನ್‌ ಲೈನ್ ಮೂಲಕ ಮಾತ್ರ ಸಲ್ಲಿಸಬೇಕಿದೆ. ಕರ್ನಾಟಕ Read more…

ಸರ್ಕಾರಿ ನೌಕರರ ದುರ್ನಡತೆ: ಇಲಾಖಾ ವಿಚಾರಣಾ ಅದಾಲತ್ ನಡೆಸಲು ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಮೇಲಿನ ದುರ್ನಡತೆ ಆರೋಪಕ್ಕೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಶಿಸ್ತುಕ್ರಮ ಆರಂಭಿಸಿ ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಲಾಖಾ ವಿಚಾರಣೆ Read more…

ಸಿ, ಡಿ ವೃಂದದ 35,000 ಗುತ್ತಿಗೆ ನೌಕರರ ಕಾಯಂಗೆ ನಿರ್ಧಾರ: ಪಂಜಾಬ್ ಸಿಎಂ ಘೋಷಣೆ

ಚಂಡೀಗಢ: ಸಿ ಮತ್ತು ಡಿ ವೃಂದಗಳಲ್ಲಿರುವ ಗುತ್ತಿಗೆ ಕಾರ್ಮಿಕರನ್ನು ಹಂತಹಂತವಾಗಿ ಕಾಯಂಗೊಳಿಸಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಕೇಳಿದ್ದಾರೆ. ಪಂಜಾಬ್ ನ 35000 ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲು Read more…

ಸರ್ಕಾರಿ ನೌಕರರಿಗೆ ಬಂಪರ್;‌ ಹೋಳಿಗೂ ಮುನ್ನ ಸಿಗಲಿದೆ ಸಿಹಿ ಸುದ್ದಿ

ಹೋಳಿ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ಸಿಗಬಹುದು. ಮಾಧ್ಯಮ ವರದಿಗಳ ಪ್ರಕಾರ, 7 ನೇ ವೇತನ ಆಯೋಗದ ಅಡಿಯಲ್ಲಿ, ಕೇಂದ್ರ ಸರ್ಕಾರಿ ನೌಕರರು Read more…

ʼಪಿಂಚಣಿʼ ಯೋಜನೆ ಲಾಭಗಳ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಕೇಂದ್ರ ಸರ್ಕಾರಿ ನೌಕರರಿಗೆ ಅತ್ಯಂತ ಪ್ರಯೋಜನಕಾರಿಯಾದ ಸರ್ಕಾರಿ ಸ್ಕೀಮ್‌ ಗಳಲ್ಲೊಂದು. ಎಲ್ಲಾ ಕೇಂದ್ರ ಸರ್ಕಾರಿ ನೌಕರರು ಎನ್‌ ಪಿ ಎಸ್‌ ಖಾತೆಯನ್ನು ತೆರೆಯಬೇಕು. 2013ರ Read more…

ಬಂಕ್ ನಲ್ಲಿ ಆಘಾತಕಾರಿ ಘಟನೆ: 3 ಉದ್ಯೋಗಿಗಳು ಶವವಾಗಿ ಪತ್ತೆ

ಗುರುಗ್ರಾಮ್: ಗುರುಗ್ರಾಮ್‌ ನ ಸೆಕ್ಟರ್ -31 ರಲ್ಲಿ ಸಿ.ಎನ್‌.ಜಿ. ಪಂಪ್‌ ನ ಮೂವರು ಉದ್ಯೋಗಿಗಳು ಸೋಮವಾರ ಮುಂಜಾನೆ ಕೆಲವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಿನ ಜಾವ Read more…

BIG NEWS: ಇಂದಿನಿಂದ ಆರೋಗ್ಯ ಇಲಾಖೆ 30 ಸಾವಿರ ಗುತ್ತಿಗೆ ನೌಕರರ ಮುಷ್ಕರ

ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಮುಷ್ಕರ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ Read more…

ಕೊರೋನಾ ಹೆಚ್ಚಳ ಹಿನ್ನೆಲೆ; ಅಧಿಕಾರಿಗಳು, ನೌಕರರು, ಸಿಬ್ಬಂದಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತು ಒಮಿಕ್ರಾನ್ ತೀವ್ರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಬಯೋಮೆಟ್ರಿಕ್ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ಸಚಿವಾಲಯ ಮತ್ತು ಇತರೆ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲ Read more…

ಕೇಂದ್ರದಿಂದ ಹೊಸ ಮಾರ್ಗಸೂಚಿ: ಶೇ. 50 ನೌಕರರಿಗೆ ವರ್ಕ್ ಫ್ರಂ ಹೋಂ; ಕಂಟೈನ್ಮೆಂಟ್ ವಲಯದ ಸಿಬ್ಬಂದಿಗೆ ಕಚೇರಿಗೆ ಬರಲು ವಿನಾಯಿತಿ

ನವದೆಹಲಿ: ಕೊರೋನಾ ಸೋಂಕು ಭಾರಿ ಏರಿಕೆ ಹಿನ್ನಲೆಯಲ್ಲಿ ಸರ್ಕಾರಿ ಕಚೇರಿಗಳಿಗಾಗಿ ಕೇಂದ್ರವು ಹೊಸ ಕೋವಿಡ್ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಂಡರ್ ಸೆಕ್ರೆಟರಿ ಮಟ್ಟಕ್ಕಿಂತ ಕೆಳಗಿರುವ ಸರ್ಕಾರಿ ನೌಕರರ ದೈಹಿಕ ಹಾಜರಾತಿಯನ್ನು Read more…

BIG BREAKING: ಕೊರೋನಾ ತಡೆಗೆ ಸರ್ಕಾರದ ಮಹತ್ವದ ಕ್ರಮ; ವರ್ಕ್ ಫ್ರಂ ಹೋಂ ಸೇರಿ ಹೊಸ ಮಾರ್ಗಸೂಚಿ ರಿಲೀಸ್ –ಶೇ. 50 ಹಾಜರಾತಿ, ಹಲವರಿಗೆ ವಿನಾಯಿತಿ

ನವದೆಹಲಿ: ಕೊರೋನಾ ಏರಿಕೆ ಹಿನ್ನಲೆಯಲ್ಲಿ ಸರ್ಕಾರಿ ಕಚೇರಿಗಳಿಗಾಗಿ ಕೇಂದ್ರವು ಹೊಸ ಕೋವಿಡ್ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಂಡರ್ ಸೆಕ್ರೆಟರಿ ಮಟ್ಟಕ್ಕಿಂತ ಕೆಳಗಿರುವ ಸರ್ಕಾರಿ ನೌಕರರ ದೈಹಿಕ ಹಾಜರಾತಿಯನ್ನು ಶೇಕಡ 50 Read more…

ಡಿ. 27 ರಂದು ವೇತನ ಸಹಿತ ರಜೆ ಘೋಷಣೆ: ಚುನಾವಣೆ ವ್ಯಾಪ್ತಿಯ ನೌಕರರಿಗೆ ಅನ್ವಯ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ/ಉಪ ಚುನಾವಣೆ ಡಿಸೆಂಬರ್ 27ರಂದು ನಡೆಯಲಿದೆ. ಮತದಾನ ನಡೆಯುವ ವ್ಯಾಪ್ತಿಯ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿಸೆಂಬರ್ 27ರಂದು Read more…

BREAKING NEWS: ಲಸಿಕೆ ಪಡೆದವರಿಗೆ ಮಾತ್ರ ಸ್ಯಾಲರಿ ನೀಡಲು ಆದೇಶಿಸಿದ ಪಂಜಾಬ್ ಸರ್ಕಾರ

ಚಂಡಿಗಢ: ಕೊರೋನಾ ಲಸಿಕೆ ಹಾಕಿಸಿಕೊಂಡ ನೌಕರರಿಗೆ ಮಾತ್ರ ವೇತನ ನೀಡುವ ಕುರಿತಂತೆ ಪಂಜಾಬ್ ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ವ್ಯಾಕ್ಸಿನ್ ಪಡೆದಿದ್ದರೆ ಮಾತ್ರ ಸರ್ಕಾರಿ ನೌಕರರಿಗೆ ವೇತನ ನೀಡಲಾಗುವುದು. Read more…

ನೌಕರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಮುಂಬಡ್ತಿಗೆ ಹೆಚ್ಚಿನ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ಸಿವಿಲ್ ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡುವಾಗ ರಿಕ್ತ ಸ್ಥಾನ ಆಧಾರಿತ ವರ್ಗೀಕರಣದ ಬದಲಾಗಿ ಹುದ್ದೆ Read more…

BIG NEWS: ನೌಕರರ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ, ಸಚಿವರಿಗೆ ಅಧಿಕಾರ

ಬೆಂಗಳೂರು: ರಾಜ್ಯ ಸರ್ಕಾರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಸಚಿವರಿಗೆ ಒಂದು ತಿಂಗಳು ವರ್ಗಾವಣೆ ಅಧಿಕಾರ ನೀಡಲಾಗಿದೆ. ಗ್ರೂಪ್ ಬಿ, ಸಿ ಮತ್ತು ಡಿ ನೌಕರರ ವರ್ಗಾವಣೆಗೆ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 6 ತಿಂಗಳಿಗೊಮ್ಮೆ ಮುಂಬಡ್ತಿ

ಬೆಂಗಳೂರು: ಜೇಷ್ಠತೆ ಹೊಂದಿದ ಎಲ್ಲಾ ವರ್ಗದವರಿಗೆ 6 ತಿಂಗಳಿಗೊಮ್ಮೆ ಮುಂಬಡ್ತಿ ನೀಡಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಕ್ಕೆ ಸಂಬಂಧಿಸಿದಂತೆ ಒಂದೊಂದು ಇಲಾಖೆಯಲ್ಲಿ ಒಂದೊಂದು ರೀತಿಯ ನಿಯಮಾವಳಿಗಳು ಇವೆ. ಈಗ Read more…

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ದೀಪಾವಳಿ ಗಿಫ್ಟ್

ನವದೆಹಲಿ: ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರಿಗೆ ದೀಪಾವಳಿ ಗಿಫ್ಟ್ ನೀಡಲಾಗಿದೆ. ಶೇಕಡ 3 ರಷ್ಟು ಡಿಎ ಹೆಚ್ಚಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...