ಎನ್‌ಪಿಎಸ್ ನೌಕರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ವ್ಯವಸ್ಥೆ ಸುಧಾರಣೆಗೆ ಸಮಿತಿ ರಚನೆ
ನವದೆಹಲಿ: ಹೊಸ ಪಿಂಚಣಿ ವ್ಯವಸ್ಥೆ(NPS) ಸುಧಾರಿಸಲು ಹಣಕಾಸು ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸುವುದಾಗಿ ಕೇಂದ್ರ ಹಣಕಾಸು…
ನೌಕರರ ಕಾರ್ಯಕ್ಷಮತೆ ಪರೀಕ್ಷೆ ರದ್ದುಪಡಿಸಲು ಸರ್ಕಾರ ಸೂಚನೆ
ಬೆಂಗಳೂರು: ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ಸಿ ವೃಂದದ ಬೋಧಕೇತರ ನೌಕರರಿಗೆ ಜನವರಿ 28ರಂದು ಶನಿವಾರ…
ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್: ಸಲಹೆ ಆಹ್ವಾನಿಸಿದ 7ನೇ ವೇತನ ಆಯೋಗ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್…
BIG NEWS: ಇಲಾಖೆಗಳ ವಿಲೀನ, ಅನಗತ್ಯ ಹುದ್ದೆ ರದ್ದು ಪ್ರಕ್ರಿಯೆಗೆ ಸರ್ಕಾರ ಚಾಲನೆ
ಬೆಂಗಳೂರು: ಇಲಾಖೆಗಳ ವಿಲೀನ, ಅನಗತ್ಯ ಹುದ್ದೆಗಳ ರದ್ದು ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಆಡಳಿತ ಸುಧಾರಣೆ…