alex Certify ನ್ಯಾಯಬೆಲೆ ಅಂಗಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ: ನ. 30ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ರೇಷನ್ ಸ್ಥಗಿತ

ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ತಿಪಟೂರು: ಪಡಿತರ ಚೀಟಿಯಲ್ಲಿ ಇರುವ ಎಲ್ಲಾ ಸದಸ್ಯರ ಇ- ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ತಹಶೀಲ್ದಾರ್ ಪವನ್ ಕುಮಾರ್ ತಿಳಿಸಿದ್ದಾರೆ. ಸೆಪ್ಟೆಂಬರ್ ಅಂತ್ಯದೊಳಗೆ ಎಲ್ಲಾ ಸದಸ್ಯರು ಸಂಬಂಧಿಸಿದ ನ್ಯಾಯಬೆಲೆ Read more…

ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ: ನ್ಯಾಯಬೆಲೆ ಅಂಗಡಿ ಅಮಾನತಿಗೆ ಸ್ಥಳದಲ್ಲೇ ಡಿಸಿ ಆದೇಶ

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿಯಲ್ಲಿನ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ ಮಾಡಿದ ಪ್ರಕರಣದಡಿ ಸ್ಥಳದಲ್ಲೆ ನ್ಯಾಯಬೆಲೆ ಅಂಗಡಿ ಅಮಾನತು ಮಾಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿಗೆ ಆ. 31 ಅಂತಿಮ ಗಡುವು: ಸದಸ್ಯರ ಹೆಸರು ಡಿಲಿಟ್, ರೇಷನ್ ಸ್ಥಗಿತ ಸಾಧ್ಯತೆ

ಪಡಿತರ ಚೀಟಿದಾರರ ಇ-ಕೆವೈಸಿ ಸಂಗ್ರಹಣೆ ಮಾಡಿಸಲು ಆಗಸ್ಟ್ 31 ಅಂತಿಮ ಗಡುವು ನಿಗದಿಪಡಿಸಿದೆ. ಇ-ಕೆವೈಸಿ ಸಂಗ್ರಹಣೆಯಾಗಿಲ್ಲದ ಪಡಿತರ ಚೀಟಿದಾರರು ತಪ್ಪದೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು Read more…

ಗಮನಿಸಿ: ಇ- ಕೆವೈಸಿ ಮಾಡಿಸದ ‘ಬಿಪಿಎಲ್ ಕಾರ್ಡ್’ದಾರರಿಗೆ ‘ಪಡಿತರ’ ಸ್ಥಗಿತ

ಬೆಂಗಳೂರು: ಬಿಪಿಎಲ್ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಎಲ್ಲಾ ಸದಸ್ಯರು ಇ -ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಇ -ಕೆವೈಸಿ ಮಾಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಡಿತರ ವಿತರಣೆ Read more…

ಇನ್ನು ಪಡಿತರ ಅಂಗಡಿಯಲ್ಲಿ ಬೇಳೆ, ಡೈರಿ ಉತ್ಪನ್ನ, ಅಗತ್ಯ ವಸ್ತು ಲಭ್ಯ

ನವದೆಹಲಿ: ನ್ಯಾಯಬೆಲೆ ಅಂಗಡಿಗಳನ್ನು ಜನ ಪೋಷಣ್ ಕೇಂದ್ರಗಳಾಗಿ ಪರಿವರ್ತಿಸುವ ಪ್ರಾಯೋಗಿಕ ಯೋಜನೆಗೆ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಿದ್ದಾರೆ. ಪರಿಷ್ಕರಣೆಗೊಂಡ ನ್ಯಾಯಬೆಲೆ ಅಂಗಡಿಗಳಲ್ಲಿ ರಾಗಿ, ಬೇಳೆ Read more…

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ

ದಾವಣಗೆರೆ: ಜಿಲ್ಲೆಯಲ್ಲಿನ ಪಡಿತರ ಕಾರ್ಡ್‍ದಾರರ ಇ-ಕೆವೈಸಿ ಕಾರ್ಯ ಮುಂದುವರೆದಿದ್ದು, ಆಗಸ್ಟ್ 31ರೊಳಗೆ ಇ-ಕೆವೈಸಿ ಮಾಡಿಸಲು ತಿಳಿಸಲಾಗಿದೆ. ಇನ್ನೂ ಇ-ಕೆವೈಸಿ ಮಾಡಿಸದೆ ಬಾಕಿ ಇರುವ 45,459 ಪಡಿತರ ಚೀಟಿಗಳ ಫಲಾನುಭಾವಿಗಳು Read more…

ಖಾತೆಗೆ ನಗದು ಜಮೆ ಆಗದ ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್

ಅನ್ನಭಾಗ್ಯ ಯೋಜನೆ ತಲುಪದ ಪಡಿತರದಾರರಿಗೆ ಆಧಾರ್ ಕೆವೈಸಿ ಅಭಿಯಾನ ಮಾಡುವಂತೆ ಕಾರ್ಮಿಕ ಇಲಾಖೆ ಸಚಿವರಾಗಿರುವ ಕಲಘಟಗಿ ಶಾಸಕ ಸಂತೋಷ್ ಲಾಡ್ ಹೇಳಿದ್ದಾರೆ. ಅವರು ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು Read more…

ರೇಷನ್ ಕಾರ್ಡ್ ಇದ್ದರೂ ಸಿಗದ ಪಡಿತರ: ಸ್ಥಳೀಯರ ಪರದಾಟ

ಬೆಂಗಳೂರು: ಬೆಂಗಳೂರಿನ ಅನೇಕ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಸಿಗದೇ ಕಾರ್ಡ್ ದಾರರಿಗೆ ತೊಂದರೆಯಾಗಿದೆ. ಕಳೆದ ಮೂರು ತಿಂಗಳಿನಿಂದ ಬೆಂಗಳೂರಿನ ಹಲವು ಕಡೆಗಳಲ್ಲಿ ಇಂತಹ ಪರಿಸ್ಥಿತಿ ಎದುರಾಗಿದೆ. ಬೇರೆ ಜಿಲ್ಲೆ Read more…

ಗಮನಿಸಿ : ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಅಹ್ವಾನ

ಶಿವಮೊಗ್ಗ : ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸಾಗರ ತಾಲೂಕಿನ ಸೈದೂರು ಮತ್ತು ಚನ್ನಗೊಂಡ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ Read more…

ಎಪಿಎಲ್ ಕಾರ್ಡ್ ಗಳಿಗೆ ಪಡಿತರ ವಿತರಣೆ ನಿಲ್ಲಿಸಲು ಆಹಾರ ಇಲಾಖೆ ನಿರ್ಧಾರ

ಬೆಂಗಳೂರು: ಪಡಿತರ ಪಡೆಯಲು ಎಪಿಎಲ್ ಕಾರ್ಡ್ ದಾರರು ನಿರಾಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ ಅಂತಹ ಕಾರ್ಡ್ ಗಳಿಗೆ ಪಡಿತರ ನೀಡುವುದನ್ನು ನಿಲ್ಲಿಸಲು ಆಹಾರ ಇಲಾಖೆ ನಿರ್ಧರಿಸಿದೆ. ರಾಜ್ಯಾದ್ಯಂತ ಸುಮಾರು 24 Read more…

ಗಮನಿಸಿ : ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಅಹ್ವಾನ

ಶಿವಮೊಗ್ಗ : ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸೊರಬ ತಾಲೂಕಿನ ಕೋಡಂಬಿ ಮತ್ತು ಹಣಜಿ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ Read more…

`ಅನ್ನಭಾಗ್ಯ’ ಯೋಜನೆಯ ಹಣ ಬಾರದೆ ಇರುವವರು ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು :  ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ಹಣ ವರ್ಗಾವಣೆ ಮಾಡಲಾಗುತ್ತಿದ್ದು, ಈವರೆಗೆ ಹಣ ಬಾರದೆ ಇರುವ ಫಲಾನುಭವಿಗಳಿಗೆ ತಪ್ಪದೇ Read more…

‘ಅನ್ನಭಾಗ್ಯ’ ಯೋಜನೆ ಪಡಿತರ ಧಾನ್ಯ ಸಾಗಾಣೆ ಲಾರಿಗಳಿಗೆ ಜಿಪಿಎಸ್ ಅಳವಡಿಸಲು ಸರ್ಕಾರಕ್ಕೆ ಪಡಿತರ ವಿತರಕರ ಒತ್ತಾಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಧಾನ್ಯ ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಆಗ್ರಹಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಘದ ಅಧ್ಯಕ್ಷ ಟಿ. Read more…

ಗಮನಿಸಿ : ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ದಕ್ಷಿಣ ತಾಲ್ಲೂಕು ಪ್ರದೇಶದಲ್ಲಿ ರಾಜೀನಾಮೆ ನೀಡರುವ ನ್ಯಾಯಬೆಲೆ Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಹಿರಿಯ ನಾಗರಿಕರ ಮನೆ ಬಾಗಿಲಿಗೆ ರೇಷನ್: ಶೀಘ್ರವೇ ಸಿಎಂ ಚಾಲನೆ

ಬೆಂಗಳೂರು: ಆಹಾರ ಇಲಾಖೆಯಿಂದ ಮನೆ ಬಾಗಿಲಿಗೆ ಪಡಿತರ ಪೂರೈಸಲು ‘ಅನ್ನ ಸುವಿಧ’ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಶೀಘ್ರವೇ ಮುಖ್ಯಮಂತ್ರಿಗಳು ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿರುವ 90 Read more…

ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ‘ಅನ್ನ ಸುವಿಧಾ’ ಆ್ಯಪ್ ಮೂಲಕ ಮನೆ ಬಾಗಿಲಿಗೆ ರೇಷನ್

ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಪಡಿತರ ಪಡೆದುಕೊಳ್ಳಲಾಗದ ಅಸಹಾಯಕರಿಗೆ ಅನ್ನ ಸುವಿಧಾ ಆ್ಯಪ್ ಮೂಲಕ ಮನೆ ಬಾಗಿಲಿಗೆ ಪಡಿತರ ತಲುಪಿಸಲಾಗುತ್ತಿದೆ. ವೃದ್ಧರಿಗೆ, ಒಬ್ಬಂಟಿಯಾಗಿರುವ ಅಸಹಾಯಕರಿಗೆ, ಆರೋಗ್ಯ ಸಮಸ್ಯೆ ಇರುವವರಿಗೆ ಮನೆಯ Read more…

ಬಿಪಿಎಲ್, ಅಂತ್ಯೋದಯ ಪಡಿತರ ಫಲಾನುಭವಿಗಳಿಗೆ ರಶೀದಿ ನೀಡಲು ಸರ್ಕಾರದ ಆದೇಶ: ನ್ಯಾಯಬೆಲೆ ಅಂಗಡಿ ಮಾಲೀಕರ ವಿರೋಧ

ಬೆಂಗಳೂರು: ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ಉಚಿತವಾಗಿ ನೀಡುತ್ತಿರುವ 5 ಕೆಜಿ ಪಡಿತರ ಧಾನ್ಯಕ್ಕೆ ರಶೀದಿ ನೀಡುವಂತೆ Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿ ಹೊಂದಿದವರಿಗೆ ಮತ್ತೊಂದು ಶುಭ ಸುದ್ದಿ: ನ್ಯಾಯಬೆಲೆ ಅಂಗಡಿಗಳಲ್ಲಿ ರಸೀದಿ ಕಡ್ಡಾಯ

ಬೆಂಗಳೂರು: ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಧಾನ್ಯ ವಿತರಿಸುವಾಗ ರಸೀದಿ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೂಲಕ ಪಡಿತರ ವಿತರಣೆಯನ್ನು ಮತ್ತಷ್ಟು Read more…

ಪಡಿತರ ಚೀಟಿ ಹೊಂದಿದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಪಡಿತರ

ಬೆಂಗಳೂರು: 75 ವರ್ಷ ದಾಟಿದವರ ಮನೆ ಬಾಗಿಲಿಗೆ ಅನ್ನಭಾಗ್ಯ ಯೋಜನೆಯಡಿ ಪಡಿತರ ತಲುಪಿಸಲು ಆಹಾರ ಇಲಾಖೆ ವತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಡಿತರ ವಿತರಣೆಯಲ್ಲಿ ಹಿರಿಯ ನಾಗರಿಕರಿಗೆ ಅನುಕೂಲ ಮಾಡಿಕೊಡುವ Read more…

ಗಮನಿಸಿ : ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹೋಬಳಿಯ, ಭರಮಸಾಗರ ಗೊಲ್ಲರಹಟ್ಟಿ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ Read more…

ನ್ಯಾಯಬೆಲೆ ಅಂಗಡಿಗಳಲ್ಲಿ ಅರ್ಧ ಬೆಲೆಯಲ್ಲಿ ಟೊಮೆಟೊ ಮಾರಾಟ; ಒಬ್ಬರಿಗೆ 1 ಕೆಜಿ ಖರೀದಿಗೆ ಅವಕಾಶ

ಚೆನ್ನೈ: ಬೆಲೆ ಏರಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಪಡಿತರ ಅಂಗಡಿಗಳು ಅಥವಾ ಸಾರ್ವಜನಿಕ ವಿತರಣಾ ವ್ಯವಸ್ಥೆ(ಪಿಡಿಎಸ್) ಮಳಿಗೆಗಳ ಮೂಲಕ ಟೊಮೆಟೊಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದೆ. 82 ಪಿಡಿಎಸ್ Read more…

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ನವದೆಹಲಿ: ಪಡಿತರ ಚೀಟಿ ಯೋಜನೆಯಡಿ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗುವವರಿಗೆ ಸಮಾಧಾನದ ಸುದ್ದಿಯಿದೆ. ಒಂದೆಡೆ ಸರ್ಕಾರ ಉಚಿತ ಪಡಿತರ ಅವಧಿಯನ್ನು ಡಿಸೆಂಬರ್‌ವರೆಗೆ ವಿಸ್ತರಿಸಿದೆ. ಮೋದಿ ಸರ್ಕಾರದ ಒನ್ ನೇಷನ್ Read more…

ಆಸ್ತಿ ಇಲ್ಲದವರಿಗೆ 24 ಗಂಟೆಯಲ್ಲಿ ಬಿಪಿಎಲ್ ಕಾರ್ಡ್; ಪಡಿತರ ಅಂಗಡಿಯಲ್ಲಿ SC, ST ಗೆ ಶೇಕಡ 24.1 ರಷ್ಟು ಮೀಸಲಾತಿ ನೀಡಲು ಶಿಫಾರಸು

ಬೆಂಗಳೂರು: ನ್ಯಾಯ ಬೆಲೆ ಅಂಗಡಿಗಳ ಮಂಜೂರಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶೇಕಡ 24.1 ರಷ್ಟು ಮೀಸಲಾತಿ ಕಲ್ಪಿಸಲು ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ Read more…

ಅಂತ್ಯೋದಯ – ಬಿಪಿಎಲ್ ಪಡಿತರ ಚೀಟಿದಾರರ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಅಂತ್ಯೋದಯ – ಬಿಪಿಎಲ್ ಪಡಿತರ ಚೀಟಿದಾರರ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆಹಾರಧಾನ್ಯ ವಿತರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳು Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಇಂದಿನಿಂದ ಆಹಾರ ಭದ್ರತಾ ಯೋಜನೆಯಡಿ ಉಚಿತ ಆಹಾರ ಧಾನ್ಯ

ನವದೆಹಲಿ: ಕೇಂದ್ರವು ಇಂದಿನಿಂದ ಒಂದು ವರ್ಷದವರೆಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ(NFSA) ಅಡಿಯಲ್ಲಿ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡುತ್ತದೆ. ಕಳೆದ ವಾರ, 2023 ರ ಅವಧಿಯಲ್ಲಿ 81 Read more…

ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಶಾಕ್: 65 ವರ್ಷ ಮೇಲ್ಪಟ್ಟವರ ರೇಷನ್ ಅಂಗಡಿ ಲೈಸೆನ್ಸ್ ರದ್ದು…?

ಬೆಂಗಳೂರು: ಆಹಾರ ಇಲಾಖೆಯಲ್ಲಿ ಡಿಜಿಟಲ್ ವ್ಯವಸ್ಥೆಗೆ ಒತ್ತು ನೀಡಲಾಗಿ,ದ್ದು ಲ್ಯಾಪ್ಟಾಪ್, ಬೆರಳಚ್ಚು ಬಳಸಲು ವೃದ್ಧರಿಗೆ ಕಷ್ಟವೆಂದರಿತು 65 ವರ್ಷ ಮೇಲ್ಪಟ್ಟವರ ರೇಷನ್ ಅಂಗಡಿ ಪರವಾನಿಗೆ ರದ್ದುಗೊಳಿಸುವ ಚಿಂತನೆ ನಡೆದಿದೆ. Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಇಂಟರ್ನೆಟ್ ಸೇರಿದಂತೆ ಹಲವು ಸೇವೆಗಳು ನ್ಯಾಯಬೆಲೆ ಅಂಗಡಿಯಲ್ಲೂ ಲಭ್ಯ

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ ಇಲ್ಲಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ನು ಮುಂದೆ ಇಂಟರ್ನೆಟ್ ಸೌಲಭ್ಯ, ಅಂಚೆ ಇಲಾಖೆ ಮೂಲಕ ಬ್ಯಾಂಕ್ ಖಾತೆ ಓಪನ್, ಗ್ಯಾಸ್ ಸಿಲಿಂಡರ್, ದಿನ Read more…

ನವದೆಹಲಿಯ ‘ಜಂತರ್ ಮಂತರ್’ ನಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿಯಿಂದ ಇಂದು ಧರಣಿ

ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಇಂದು ರಾಷ್ಟ್ರ ರಾಜಧಾನಿ ನವದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ನಡೆಸಲಿದ್ದು, ಅಖಿಲ ಭಾರತ ನ್ಯಾಯಬೆಲೆ ಅಂಗಡಿಗಳ ಒಕ್ಕೂಟದ ಬೇಡಿಕೆಯನ್ನು Read more…

65 ವರ್ಷ ಮೇಲ್ಪಟ್ಟ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಶಾಕ್..! ಪರವಾನಗಿ ರದ್ದು ಮಾಡುವ ಸಾಧ್ಯತೆ

65 ವರ್ಷ ವಯೋಮಿತಿ ದಾಟಿರುವ ನ್ಯಾಯಬೆಲೆ ಅಂಗಡಿ ಮಾಲೀಕರುಗಳಿಗೆ ಶಾಕಿಂಗ್ ಮಾಹಿತಿಯೊಂದು ಇಲ್ಲಿದೆ. ಇಂಥವರ ವಿವರಗಳನ್ನು ಸರ್ಕಾರ ಸಂಗ್ರಹಿಸುತ್ತಿದ್ದು, ಪರವಾನಗಿ ರದ್ದುಗೊಳಿಸುವ ಸಾಧ್ಯತೆ ಇದೆ. ಪಡಿತರ ವ್ಯವಸ್ಥೆಯಲ್ಲಿ ಈಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...