alex Certify ನ್ಯಾಯಮೂರ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಕರೆದ ನ್ಯಾಯಮೂರ್ತಿ ಶ್ರೀಶಾನಂದ ವಿಷಾದ

ಬೆಂಗಳೂರು: ಗೋರಿಪಾಳ್ಯವನ್ನು ‘ಪಾಕಿಸ್ತಾನ’ ಎಂದು ಕರೆದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ವಿಷಾದ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಇತ್ತೀಚೆಗೆ ನ್ಯಾಯಾಲಯದ ವಿಚಾರಣೆ ವೇಳೆ ನೀಡಿದ Read more…

ಸತ್ತ ವ್ಯಕ್ತಿಯ ಹೆಸರಲ್ಲಿ ದಾಖಲಾಗಿತ್ತು ದೂರು…! ಪ್ರಕರಣ ವಿಚಾರಣೆಗೆ ಬಂದಾಗ ನ್ಯಾಯಾಧೀಶರಿಗೆ ‘ಅಚ್ಚರಿ’

ಸತ್ತ ವ್ಯಕ್ತಿಯೊಬ್ಬ ನ್ಯಾಯಕ್ಕಾಗಿ ಅರ್ಜಿ ಸಲ್ಲಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. 2014ರ ಭೂ ವಿವಾದ ಪ್ರಕರಣದಲ್ಲಿ ಮೃತ ವ್ಯಕ್ತಿಯೊಬ್ಬರು ದಾಖಲಿಸಿದ್ದ ಎಫ್‌ಐಆರ್ ಅನ್ನು ಅಲಹಾಬಾದ್ ಹೈಕೋರ್ಟ್ ರದ್ದುಗೊಳಿಸಿದೆ. ಖುಷಿನಗರದ Read more…

BREAKING NEWS: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಸಿಜೆ ಪಿ.ಬಿ. ವರಾಳೆ ಪದೋನ್ನತಿ: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ದಿನೇಶ್ ಕುಮಾರ್

ಬೆಂಗಳೂರು: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಹೈಕೋರ್ಟ್ ಸಿಜೆ ಪ್ರಸನ್ನ ಬಿ ವರಾಳೆ ಪದೋನ್ನತಿ ಹೊಂದಲಿದ್ದಾರೆ. ಹಾಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ಪ್ರಸನ್ನ ಬಿ. ವರಾಳೆ ಪದೋನ್ನತಿಗೆ ಸುಪ್ರೀಂ Read more…

‘ವಿಚ್ಛೇದನ’ ಪ್ರಕರಣಗಳಲ್ಲಿ ವ್ಯಕ್ತಿ ಅನುಭವಿಸುವ ಕ್ರೌರ್ಯ ಪರಿಗಣಿಸಿ; ಸುಪ್ರೀಂ ಮಹತ್ವದ ಅಭಿಪ್ರಾಯ

ಹಿಂದೂ ವಿವಾಹ ಕಾಯ್ದೆ ಅಡಿ ವಿಚ್ಛೇದನ ಕೋರಿದ ಪ್ರಕರಣಗಳ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇಂತಹ ಪ್ರಕರಣಗಳಲ್ಲಿ ವಸ್ತುನಿಷ್ಠವಾಗಿ ಆಲೋಚಿಸುವುದಕ್ಕಿಂತಲೂ ಅದನ್ನು ಅನುಭವಿಸುವ ವ್ಯಕ್ತಿಯ ದೃಷ್ಟಿಯಿಂದ Read more…

ಸುಪ್ರೀಂ ಕೋರ್ಟ್, ಹೈಕೋರ್ಟ್ ನ್ಯಾಯಮೂರ್ತಿಗಳ ಆಸ್ತಿ ಘೋಷಣೆ ಕಡ್ಡಾಯ: ಸಂಸತ್ ಸ್ಥಾಯಿ ಸಮಿತಿ ಶಿಫಾರಸು

ನವದೆಹಲಿ: ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ವಾರ್ಷಿಕ ಆಧಾರದ ಮೇಲೆ ಘೋಷಿಸುವುದನ್ನು ಕಡ್ಡಾಯಗೊಳಿಸಲು ಶಾಸನವನ್ನು ತರಲು ಸಂಸದೀಯ ಸಮಿತಿಯು ಶಿಫಾರಸು ಮಾಡಿದೆ. ಸಿಬ್ಬಂದಿ, Read more…

BREAKING NEWS : ‘ಕರ್ನಾಟಕ ಹೈಕೋರ್ಟ್’ ನ 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ : ಪಾಕ್ ಕೈವಾಡ ಶಂಕೆ

ಬೆಂಗಳೂರು : ಹೈಕೋರ್ಟ್ ನ 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಬಂದಿದ್ದು, ಹಣಕ್ಕಾಗಿ ಡಿಮ್ಯಾಂಡ್ ಮಾಡಲಾಗಿದೆ. ಹೈಕೋರ್ಟ್ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ ಮುರಳೀದರ್ ಗೆ ಈ ಸಂದೇಶ Read more…

ಕೋವಿಡ್ ಹೆಚ್ಚಳದ ಬೆನ್ನಲ್ಲೇ ‘ಸುಪ್ರೀಂ’ ಮುಖ್ಯ ನ್ಯಾಯಮೂರ್ತಿಗಳಿಂದ ಮಹತ್ವದ ಸೂಚನೆ

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 4,435 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದು ಆರು ತಿಂಗಳ ಗರಿಷ್ಠ Read more…

ಜನವರಿ 2ರಂದು ಹೊರಬೀಳಲಿದೆ ನೋಟು ರದ್ದತಿ ಕುರಿತ ‘ಸುಪ್ರೀಂ’ ತೀರ್ಪು

500 ಹಾಗೂ 1000 ಮುಖಬೆಲೆಯ ನೋಟುಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದ್ದ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಈಗಾಗಲೇ ಪೂರ್ಣಗೊಂಡಿದೆ. ನ್ಯಾಯಮೂರ್ತಿ ಎಸ್.ಎ. Read more…

‘ಬುಲ್ಡೋಜರ್’ ಕಾರ್ಯಾಚರಣೆಗೆ ವಿರೋಧ; ನಿವೃತ್ತ ನ್ಯಾಯಮೂರ್ತಿಗಳಿಂದ ಸಿಜೆಐ ಗೆ ಪತ್ರ

ಉತ್ತರ ಪ್ರದೇಶ ಸರ್ಕಾರ ಕೋಮು ಗಲಭೆಯಲ್ಲಿ ಪಾಲ್ಗೊಂಡವರ ನಿವಾಸಗಳನ್ನು ಬುಲ್ಡೋಜರ್ ಕಾರ್ಯಾಚರಣೆ ಮೂಲಕ ಧ್ವಂಸಗೊಳಿಸುತ್ತಿದೆ. ಇತರೆ ಕೆಲವೊಂದು ರಾಜ್ಯಗಳು ಇದೇ ಮಾರ್ಗವನ್ನು ಹಿಡಿದಿದ್ದು, ಇದೀಗ ಅದಕ್ಕೆ ನಿವೃತ್ತ ನ್ಯಾಯಮೂರ್ತಿಗಳು Read more…

ನಿವೃತ್ತಿ ಸಂದರ್ಭದಲ್ಲಿ ತಪ್ಪಾಗಿ ಪಾವತಿಸಿದ ಹೆಚ್ಚುವರಿ ಹಣವನ್ನು ವಾಪಾಸ್‌ ಪಡೆಯುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ತಪ್ಪಾಗಿ ಪಾವತಿ ಮಾಡಲಾಗಿದ್ದ ಹೆಚ್ಚುವರಿ ವೇತನವನ್ನು ಸಿಬ್ಬಂದಿ ನಿವೃತ್ತಿಯಾದ ನಂತರ ವಾಪಸ್ ಪಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಎಸ್.ಎ. ನಸೀರ್ ಮತ್ತು ವಿಕ್ರಂ Read more…

ಪತಿಯ ಎರಡನೇ ವಿವಾಹವನ್ನು ಹೆಂಡತಿ ಸಹಿಸಲು ಸಾಧ್ಯವೇ ಇಲ್ಲ: ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ

ಅಲಹಾಬಾದ್: ವಿವಾಹಿತ ಮಹಿಳೆಯು ತನ್ನ ಗಂಡ ಮತ್ತೊಬ್ಬಾಕೆಯನ್ನು ವರಿಸುವುದನ್ನು ಸಹಿಸುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ನ್ಯಾ. ರಾಹುಲ್ ಚತುರ್ವೇದಿ ಅವರಿದ್ದ ಪೀಠವು, ತನ್ನ ಪತ್ನಿಯ ಆತ್ಮಹತ್ಯೆಗೆ ಪ್ರಚೋದನೆ Read more…

`ಕೋರ್ಟ್ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಗೌರವ ನೀಡ್ತಿಲ್ಲ’: ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ನ್ಯಾಯ ಮಂಡಳಿ ಸುಧಾರಣಾ ಕಾಯ್ದೆ ಮತ್ತು ನೇಮಕಾತಿ ವಿಳಂಬದ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಸರ್ಕಾರದ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. Read more…

21 ವರ್ಷದಿಂದ ವಿಚ್ಛೇದನಕ್ಕಾಗಿ ಕಾನೂನು ಹೋರಾಟ ಮಾಡ್ತಿದ್ದ ದಂಪತಿ ಒಂದು ಮಾಡಿದ ಸುಪ್ರೀಂ

ವಿಚ್ಛೇದನಕ್ಕಾಗಿ 21 ವರ್ಷಗಳಿಂದ ಕಾನೂನು ಹೋರಾಟ ನಡೆಸುತ್ತಿದ್ದ ದಂಪತಿಯನ್ನು ಸುಪ್ರೀಂ ಕೋರ್ಟ್ ಒಂದು ಮಾಡಿದೆ. ಆಂಧ್ರಪ್ರದೇಶದ ಜೋಡಿ ಮನಸ್ಸು ಬದಲಿಸಲು ಸುಪ್ರೀಂ ಕೋರ್ಟ್ ಯಶಸ್ವಿಯಾಗಿದೆ. ವರದಕ್ಷಿಣೆ ಕಿರುಕುಳದಲ್ಲಿ ಪತಿಗೆ Read more…

BIG NEWS: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿವಾದಿತ ತೀರ್ಪು ನೀಡಿದ್ದ ಜಡ್ಜ್ ಗೆ 150 ಕಾಂಡೋಮ್ ಕಳುಹಿಸಿದ ಮಹಿಳೆ

ಮುಂಬೈ: ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ವಿವಾದಾತ್ಮಕ ತೀರ್ಪು ನೀಡಿದ ಬಾಂಬೆ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿ ಪುಷ್ಪಾ ವಿ. ಗಣದೇವಾಲಾ ಅವರಿಗೆ ಮಹಿಳೆಯೊಬ್ಬರು 150 ಕಾಂಡೋಮ್ ಕಳುಹಿಸಿದ್ದಾರೆ. ಅಹಮದಾಬಾದ್ ನ Read more…

BIG BREAKING NEWS: ಮಾಜಿ ರಾಜ್ಯಪಾಲ, ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ವಿದಿವಶ

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ, ಬಿಹಾರ ಮತ್ತು ಜಾರ್ಖಂಡ್ ನ ಮಾಜಿ ರಾಜ್ಯಪಾಲರಾದ ರಾಮಾಜೋಯಿಸ್(89) ಅವರು ಇಂದು ಮುಂಜಾನೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾದರು. ಶಿವಮೊಗ್ಗ ಜಿಲ್ಲೆ ಮಂಡಗದ್ದೆ ಆರಗದವರಾದ Read more…

ಮಹಿಳಾ ನ್ಯಾಯಾಧೀಶರನ್ನು ಗುಂಡಿಕ್ಕಿ ಹತ್ಯೆಗೈದ ಬಂದೂಕುಧಾರಿಗಳು

ಇಬ್ಬರು ಮಹಿಳಾ ನ್ಯಾಯಾಧೀಶರನ್ನು ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಅಪಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ನಡೆದಿದೆ. ಇಬ್ಬರು ನ್ಯಾಯಮೂರ್ತಿಗಳು ಸರ್ಕಾರಿ ಕಾರಿನಲ್ಲಿ ಕಚೇರಿಗೆ ಬರುವಾಗ ಈ ಘಟನೆ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...