alex Certify ನ್ಯಾಯಾಂಗ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಷೇಧಿತ ತಿಮಿಂಗಿಲದ ಅಂಬರ್ ಗ್ರೀಸ್ ಅಕ್ರಮವಾಗಿ ಸಂಗ್ರಹಿಸಿದ್ದ ವ್ಯಕ್ತಿ ಅರೆಸ್ಟ್

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ನಿಷೇಧಿತ ತಿಮಿಂಗಿಲದ ಅಂಬರ್ ಗ್ರೀಸ್ ಸಂಗ್ರಹಿಸಿದ ಆರೋಪಿಯನ್ನು ಬಂಧಿಸಲಾಗಿದೆ. ಪಡುವಲಪಟ್ಟಣ ರಸ್ತೆಯ ನಿವಾಸಿ ಆರ್‌.ಸಿ. ವಿನಯಕುಮಾರ್ ಬಂಧಿತ ಆರೋಪಿ. ಈತನನ್ನು ಡಿಸೆಂಬರ್ Read more…

BIG NEWS: ಡ್ರೋನ್ ಪ್ರತಾಪ್ ನ್ಯಾಯಾಂಗ ಬಂಧನಕ್ಕೆ

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನಿಡಿ ಮಧುಗಿರಿ ಕೋರ್ಟ್ ಆದೇಶ ಹೊರಡಿಸಿದೆ. ಡ್ರೋನ್ ಪ್ರತಾಪ್ ಅವರ ಮೂರು Read more…

BREAKING NEWS: ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್: ಮಧ್ಯಂತರ ಜಾಮೀನು ಮಂಜೂರು

ಹೈದರಾಬಾದ್: ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತ ಘಟನೆಯಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ತೆಲುಗು ಖ್ಯಾತ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಬಿಗ್ ರಿಲೀಫ್ Read more…

BREAKING NEWS: ಬಂಧಿತ ನಟ ಅಲ್ಲು ಅರ್ಜುನ್ ಗೆ ನ್ಯಾಯಾಂಗ ಬಂಧನ: ಜೈಲುಪಾಲು

ಹೈದರಾಬಾದ್: ಥಿಯೇಟರ್ ನಲ್ಲಿ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಚಿಕ್ಕಡಪಲ್ಲಿ Read more…

ಅತ್ಯಾಚಾರ ಪ್ರಕರಣ: ಎಸ್ಐಟಿ ಕಸ್ಟಡಿಗೆ ಮುನಿರತ್ನ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಹೆಚ್ಚಿನ ವಿಚಾರಣೆಗಾಗಿ ವಿಶೇಷ ತನಿಖಾ ತಂಡ(SIT) ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಳ್ಳಲು ನಿರ್ಧರಿಸಿದ್ದಾರೆ. ರಾಮನಗರ ಜಿಲ್ಲೆಯ ಕಗ್ಗಲಿಪುರ Read more…

BIG NEWS: ದಾವಣಗೆರೆಯಲ್ಲಿ ಕಲ್ಲು ತೂರಾಟ ಪ್ರಕರಣ: 11 ಆರೋಪಿಗಳಿಗೆ ನ್ಯಾಯಾಂಗ ಬಂಧನ

ದಾವಣಗೆರೆ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣದ ಬಳಿಕ ದಾವಣಗೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆಯೂ ಗಲಾಟೆ ನಡೆದಿದ್ದು, 11 ಆರೋಪಿಗಳನ್ನು ಬಂಧಿಸಲಾಗಿದೆ. ಗಣೇಶ ಮೂರ್ತಿ ವಿಸರ್ಜನಾ Read more…

BREAKING NEWS: ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ಜೈಲುವಾಸವೇ ಗತಿ; ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದ್ದು, ಆರೋಪಿಗಳಿಗೆ ಜೈಲುವಾಸವೇ ಗತಿಯಾಗಿದೆ. ಕೊಲೆ ಕೇಸ್ ನಲ್ಲಿ Read more…

BREAKING : ವಾಲ್ಮೀಕಿ ನಿಗಮ ಹಗರಣ ಕೇಸ್ ; ಬಿ.ನಾಗೇಂದ್ರಗೆ ಆ. 3ರವರೆಗೆ ನ್ಯಾಯಾಂಗ ಬಂಧನ..!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ವಾಲ್ಮೀಕಿ ನಿಗಮದ ಹಣ Read more…

BIG NEWS: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ Read more…

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ Read more…

ಪೊಲೀಸ್ ವಾಹನದಿಂದಲೇ ಅಭಿಮಾನಿಗಳತ್ತ ಕೈಬೀಸಿದ ನಟ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, 13 ವರ್ಷಗಳ ಬಳಿಕ ದರ್ಶನ್ ಮತ್ತೆ ಜೈಲುಪಾಲಾಗಿದ್ದಾರೆ. ನಟ ದರ್ಶನ್ ಸೇರಿದಂತೆ ನಾಲ್ವರು Read more…

BREAKING NEWS: ನಟ ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ; ಪವಿತ್ರಾ ಗೌಡ ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೆ ಪೊಲೀಸ್ ಕಸ್ಟಡಿ ಅವಧಿ ವಿಸ್ತರಿಸಲಾಗಿದ್ದರೆ, ಪವಿತ್ರಾ ಗೌಡಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಜೈಲುಪಾಲಾಗಿದ್ದಾರೆ. ನಟ ದರ್ಶನ್ Read more…

BREAKING NEWS: ರೇಣುಕಾಸ್ವಾಮಿ ಹತ್ಯೆ ಕೇಸ್: ಪವಿತ್ರಾಗೌಡ ಸೇರಿದಂತೆ 10 ಆರೋಪಿಗಳು ಜೈಲುಪಾಲು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಸೇರಿದಂತೆ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್ ಆದೇಶ ನೀಡಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ Read more…

BREAKING NEWS: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ; ಜೈಲುಪಾಲು

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಎಸ್ Read more…

BREAKING NEWS: ಹೆಚ್.ಡಿ.ರೇವಣ್ಣ ವಿರುದ್ಧ ಮಹಿಳೆ ಕಿಡ್ನ್ಯಾಪ್ ಕೇಸ್; ಓರ್ವ ಆರೋಪಿಗೆ ನ್ಯಾಯಾಂಗ ಬಂಧನ; ಇನ್ನೋರ್ವ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಮಹಿಳೆ ಕಿಡ್ನ್ಯಾಪ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸತೀಶ್ ಬಾಬುಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳ ಕಸ್ಟಡಿ ಅವಧಿ ಮುಗಿದ Read more…

BREAKING NEWS: ಮಹಿಳೆ ಕಿಡ್ನ್ಯಾಪ್ ಪ್ರಕರಣ; ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ; ಓರ್ವ ಆರೋಪಿ SIT ಕಸ್ಟಡಿಗೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಓರ್ವ ಆರೋಪಿಗೆ ಎಸ್ಐಟಿ ಕಸ್ಟಡಿಗೆ Read more…

BIG NEWS: ಪೆನ್ ಡ್ರೈವ್ ಹಂಚಿಕೆ ಪ್ರಕರಣ; ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಹಂಚಿಕೆಗೆ ಸಂಬಂಧಿಸಿದಂತೆ ಚೇತನ್ ಹಾಗೂ ಲಿಖಿತ್ ಎಂಬ ಇಬ್ಬರು Read more…

BIG NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಆರೋಪಿ ನ್ಯಾಯಾಂಗ ಬಂಧನಕ್ಕೆ; ಜೈಲು ಸೇರಿದ ಹಂತಕ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಾಯಾಜ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿ ಫಯಾಜ್ ನನ್ನು ವಿಚಾರಣೆಗಾಗಿ ಸಿಐಡಿ Read more…

BREAKING NEWS: ಪೋಕ್ಸೋ ಕೇಸ್; ಮುರುಘಾ ಶ್ರೀ ಮತ್ತೆ ಜೈಲು ಪಾಲು

ಚಿತ್ರದುರ್ಗ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶ್ರೀ ಮತ್ತೆ ಜೈಲುಪಾಲಾಗಿದ್ದಾರೆ. ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ Read more…

BREAKING NEWS: ಕಾಲೇಜಿನಲ್ಲಿಯೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಪ್ರಕರಣ; ಆರೋಪಿ ನ್ಯಾಯಾಂಗ ಬಂಧನಕ್ಕೆ

ಹುಬ್ಬಳ್ಳಿ: ಕಾಲೇಜಿನಲ್ಲಿಯೇ ಕಾರ್ಪೊರೇಟರ್ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪಾತಕಿಗೆ ಹುಬ್ಬಳ್ಳಿ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಏಪ್ರಿಲ್ 18ರಂದು ನೇಹಾ ಹಿರೇಮಠ ಎಂಬ Read more…

BREAKING NEWS: ಕಾನೂನು ಬಾಹಿರವಾಗಿ ಮಗು ದತ್ತು ಪ್ರಕರಣ: ಸೋನು ಗೌಡ ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಖ್ಯಾತ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಜೈಲುಪಾಲಾಗಿದ್ದಾರೆ. ಬೆಂಗಳೂರು ಸಿಜೆಎಂ ಕೋರ್ಟ್ ಸೋನು ಗೌಡಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಕಾನೂನು ಬಾಹಿರವಾಗಿ ಮಗುವನ್ನು Read more…

BIG NEWS: ಎಸ್ ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಕೇಸ್; ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಹೊಸಕೋಟೆ: ಎಸ್ ಪಿಜಿ ಅಸ್ಪತ್ರೆಯಲ್ಲಿ ಭ್ರೂಣಹತ್ಯೆ ಪ್ರಕರಣಕ್ಕೆ ಸಣ್ಬಂಧಿಸಿದಂತೆ ಬಂಧಿತ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬೆಂಗಳೂರು ಗ್ರಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್ ಪಿಜಿ Read more…

BREAKING : ಪೋಕ್ಸೋ ಕೇಸ್ : ಡಿ.2 ರವರೆಗೆ ಮುರುಘಾ ಶ್ರೀಗಳಿಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ : 2 ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಮತ್ತೆ ಮುರುಘಾ ಶ್ರೀಗಳನ್ನು ಪೊಲೀಸರು ಬಂಧಿಸಿದ್ದರು. Read more…

ಮಾಜಿ ಮುಖ್ಯಮಂತ್ರಿಗೆ 14 ದಿನ ನ್ಯಾಯಾಂಗ ಬಂಧನ

ವಿಜಯವಾಡ: ಕೌಶಲ್ಯಾಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದಂತೆ ವಿಜಯವಾಡ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ನ್ಯಾಯಾಲಯವು ಟಿಡಿಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು 14 ದಿನಗಳ ನ್ಯಾಯಾಂಗ Read more…

ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ‘ಮುರುಘಾ ಶ್ರೀ’

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಕಳೆದ ಹತ್ತು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತನಿಖೆ Read more…

BIG NEWS: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲುಪಾಲು

ಬೆಂಗಳೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲುಪಾಲಾಗಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಅವರ ಲೋಕಾಯುಕ್ತ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಅವರನ್ನು Read more…

BIG NEWS: ನಟ ಚೇತನ್ ಗೆ 14 ದಿನ ನ್ಯಾಯಂಗ ಬಂಧನ; ಕೋರ್ಟ್ ಆದೇಶ

ಬೆಂಗಳೂರು: ವಿವಾದಾತ್ಮಕ ಪೋಸ್ಟ್ ಪ್ರಕರಣದಲ್ಲಿ ಬಂಧಿತರಾಗಿರುವ ನಟ ಚೇತನ್ ಗೆ 14 ದಿನಗಳ ಕಾಲ ನ್ಯಾಯಂಗ ಬಂಧನ ವಿಧಿಸಲಾಗಿದೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ Read more…

ಜೈಲು ಪಾಲಾದ ಸ್ಯಾಂಟ್ರೋ ರವಿ

ಮೈಸೂರು: ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಜೈಲು ಪಾಲಾಗಿದ್ದಾನೆ. ಸ್ಯಾಂಟ್ರೋ ರವಿ, ರಾಮ್ ಜಿ, ಶ್ರುತೇಶ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೈಸೂರಿನ Read more…

BIG NEWS: ವಿಮಾನದಲ್ಲಿ ವೃದ್ಧೆ ಮೇಲೆ ಮೂತ್ರ ವಿಸರ್ಜನೆ; ಬೆಂಗಳೂರಿನಲ್ಲಿ ಅರೆಸ್ಟ್- 14 ದಿನ ಜೈಲು

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ವೃದ್ಧೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದಲ್ಲಿ ಬಂಧಿತನಾಗಿರುವ ಶಂಕರ್ ಮಿಶ್ರಾನನ್ನು ದೆಹಲಿ ಕೋರ್ಟ್​ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಶಂಕರ್ Read more…

BIG NEWS: ಮುರುಘಾಶ್ರೀ ವಿರುದ್ಧ ಪಿತೂರಿ ಪ್ರಕರಣ; ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ. ಮುರುಘಾ ಮಠದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...