alex Certify ನ್ಯಾಯಾಲಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಳೆ ವೈಷಮ್ಯದಿಂದ ಯುವಕನ ಕೊಲೆಗೈದ ನಾಲ್ವರಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಕೊಲೆ ಮಾಡಿದ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಹೊಸಹಳ್ಳಿ ನಿವಾಸಿ ಜಿಕ್ರುಲ್ಲಾ(28) ಕೊಲೆಯಾದ ವ್ಯಕ್ತಿ. ಶಿವಮೊಗ್ಗದ ಎನ್.ಟಿ. ರಸ್ತೆಯಲ್ಲಿ ಹರಿತ ಆಯುಧದಿಂದ Read more…

ವಿವಾಹಿತ ಮಹಿಳೆ ವಿರೋಧಿಸದಿದ್ದರೆ ದೈಹಿಕ ಸಂಬಂಧ ಇಚ್ಛೆಗೆ ವಿರುದ್ಧವಲ್ಲ: ಅಲಹಾಬಾದ್ ಹೈಕೋರ್ಟ್ ತೀರ್ಪು

ಅಲಹಾಬಾದ್ ಹೈಕೋರ್ಟ್‌ ಇತ್ತೀಚಿಗೆ ಒಂದು ತೀರ್ಪು ನೀಡಿದ್ದು, ಈ ತೀರ್ಪಿನಲ್ಲಿ, ಲೈಂಗಿಕವಾಗಿ ಅನುಭವಸ್ಥಳಾದ ಒಬ್ಬ ವಿವಾಹಿತ ಮಹಿಳೆ ಪ್ರತಿರೋಧ ತೋರದಿದ್ದರೆ, ಆಕೆಯೊಂದಿಗಿನ ಪುರುಷನ ದೈಹಿಕ ಸಂಬಂಧವನ್ನು ಅವಳ ಇಚ್ಛೆಗೆ Read more…

BIG NEWS: ದೇಶಾದ್ಯಂತ ನ್ಯಾಯಾಲಯಗಳ ಆವರಣದಲ್ಲಿ ಪ್ರತ್ಯೇಕ ಶೌಚಾಲಯಕ್ಕೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೇಶಾದ್ಯಂತ ಎಲ್ಲಾ ನ್ಯಾಯಾಲಯ ಆವರಣಗಳು ಮತ್ತು ನ್ಯಾಯಮಂಡಳಿಗಳಲ್ಲಿ ಪುರುಷರು, ಮಹಿಳೆಯರು, ಅಂಗವಿಕಲರು ಮತ್ತು ಟ್ರಾನ್ಸ್ಜೆಂಡರ್ ವ್ಯಕ್ತಿಗಳಿಗೆ ಪ್ರತ್ಯೇಕ ಶೌಚಾಲಯ ಸೌಲಭ್ಯ ಕಲ್ಪಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಶೌಚಾಲಯಗಳು Read more…

ನ್ಯಾಯಾಲಯದಲ್ಲೇ ಜಡ್ಜ್‌ ಗೆ ಲಂಚ ಕೊಡಲು ಮುಂದಾದ ಆರೋಪಿ; ಮುಂದಾಗಿದ್ದೇನು ಗೊತ್ತಾ ?

ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ನ್ಯಾಯಮೂರ್ತಿಗಳಿಗೆ ಲಂಚ ಕೊಡಲು ಯತ್ನಿಸಿದ ವ್ಯಕ್ತಿ ವಿರುದ್ಧ ಈಗ ಪ್ರಕರಣ ದಾಖಲಾಗಿದೆ. ಗುಜರಾತ್‌ನ ಗೋಧ್ರಾದಲ್ಲಿ ವಿಚಾರಣೆಯ ವೇಳೆ ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶರಿಗೆ 35,000 ರೂಪಾಯಿ Read more…

ದಲಿತ ಮಹಿಳೆ ಕೊಲೆ ಪ್ರಕರಣ: ಒಂದೇ ಗ್ರಾಮದ ಇಬ್ಬರು ಮಹಿಳೆಯರು ಸೇರಿ 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ತುಮಕೂರು: ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಗ್ರಾಮದ 21 ಅಪರಾಧಿಗಳಿಗೆ ತುಮಕೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2010ರ ಜೂನ್ 28ರಂದು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ Read more…

ಸರ್ಕಾರಿ ಕೆಲಸ ಕೊಡಿಸುವುದಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಜೈಲು ಶಿಕ್ಷೆ, ದಂಡ ವಿಧಿಸಿ ಕೋರ್ಟ್ ಆದೇಶ

ಶಿವಮೊಗ್ಗ: ಸರ್ಕಾರಿ ಕೆಲಸ ಕೊಡಿಸುವುದಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 62 ವರ್ಷದ ವ್ಯಕ್ತಿಗೆ ಶಿವಮೊಗ್ಗದ ಎರಡನೇ ಜೆಎಂಎಫ್ಸಿ ನ್ಯಾಯಾಲಯ ಒಂದೂವರೆ ವರ್ಷ ಸಾದಾ ಜೈಲು ಶಿಕ್ಷೆ, Read more…

ಸುಳ್ಳು ಸಾಕ್ಷ್ಯ ಹೇಳಿದ ವ್ಯಕ್ತಿಗೆ ಶಾಕ್: ಮೂರು ವರ್ಷ ಜೈಲು ಶಿಕ್ಷೆ: 10,000 ರೂ. ದಂಡ

ಕೊಪ್ಪಳ: ಕೋರ್ಟ್ ನಲ್ಲಿ ಸುಳ್ಳು ಸಾಕ್ಷ್ಯ ಹೇಳಿದ ಅಪರಾಧಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ Read more…

ವಿಚ್ಛೇದಿತ ಪತ್ನಿ ಕೊಲೆಗೈದ ಪತಿಗೆ ಮೂರು ವರ್ಷ ಜೈಲು ಶಿಕ್ಷೆ

ದಾವಣಗೆರೆ: ಕೋರ್ಟ್ ಆದೇಶದಂತೆ ಜೀವನಾಂಶಕ್ಕೆ ಅರ್ಹತೆ ಪಡೆದಿದ್ದ ವಿಚ್ಛೇದಿತ ಪತ್ನಿಗೆ ಜೀವನಾಂಶಶ ಕೊಡದೆ ಕೊಲೆ ಮಾಡಿದ್ದ ಪತಿಗೆ ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮೂರು Read more…

ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ತುಮಕೂರು: ಬುದ್ಧಿವಾದ ಹೇಳಿದ ತಾಯಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಕುಣಿಗಲ್ ತಾಲೂಕು Read more…

ವಿಧವೆ ತಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ ಜೀವಾವಧಿ ಶಿಕ್ಷೆ

ಬುಲಂದ್ ಶಹರ್: ಉತ್ತರ ಪ್ರದೇಶದ ಬುಲಂದ್ ಶಹರ್ ನ್ಯಾಯಾಲಯ ಸ್ವಂತ ತಾಯಿಯ ಮೇಲೆ ಅತ್ಯಾಚಾರ ಎಸಗಿ ಕಾಮುಕ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಧವೆಯಾಗಿರುವ 60 ವರ್ಷದ ತಾಯಿಯ Read more…

ಜೈಲರ್ ಕೊಲೆ ಪ್ರಕರಣ: ಪತ್ನಿ ಸೇರಿ ಇಬ್ಬರಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ಜೈಲರ್ ಸಂತೋಷ್ ಕೊಲೆ ಪ್ರಕರಣದಲ್ಲಿ ಅವರ ಪತ್ನಿ ನಾಗವೇಣಿ(27) ಸೇರಿದಂತೆ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮೂವರಿಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ Read more…

ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ಮಾಜಿ ಪ್ರಿನ್ಸಿಪಾಲ್ ಪಾಲಿಗ್ರಾಫ್ ಪರೀಕ್ಷೆಗೆ ಅನುಮತಿ

ಕೊಲ್ಕೊತ್ತಾ: ಕೊಲ್ಕೊತ್ತಾದ ಆರ್.ಜಿ. ಕರ್ ಆಸ್ಪತ್ರೆಯ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಸಿಬಿಐಗೆ ಮಾಜಿ ಪ್ರಾಂಶುಪಾಲ ಡಾ. ಸಂದೀಪ್ ಘೋಷ್ ಪಾಲಿಗ್ರಾಫ್ ಪರೀಕ್ಷೆ ನಡೆಸಲು Read more…

ರ್ಯಾಶ್ ಡ್ರೈವಿಂಗ್ ಮಾಡಿ ಯುವತಿ ಬಲಿ ಪಡೆದ ಅಧಿಕಾರಿ ಪತ್ನಿಗೆ ಅರ್ಧ ಗಂಟೆಯಲ್ಲೇ ಜಾಮೀನು..!

ದೆಹಲಿಯ ತೇಲಿಬಂದ ಜಿಇ ರಸ್ತೆಯಲ್ಲಿ ಆಗಸ್ಟ್ 2ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ 21 ವರ್ಷದ ಶ್ರೇಷ್ಠಾ ಸಾವನ್ನಪ್ಪಿದ್ದಾಳೆ. ನಡೆದುಕೊಂಡು ಹೋಗ್ತಿದ್ದ ಶ್ರೇಷ್ಠಾಗೆ ಕಾರು ಗುದ್ದಿದೆ. ಕಾರು ಚಲಾಯಿಸ್ತಿದ್ದ Read more…

ಪತಿಯೊಂದಿಗೆ ‘ಲೈಂಗಿಕ ಕ್ರಿಯೆ’ ನಡೆಸಲು ಶುಲ್ಕ ವಿಧಿಸುತ್ತಿದ್ದ ಪತ್ನಿ; ನ್ಯಾಯಾಲಯದಿಂದ ವಿಚ್ಛೇದನ ಮಂಜೂರು…!

ಪತ್ನಿಯೊಬ್ಬಳು ತನ್ನ ಪತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಶುಲ್ಕ ವಿಧಿಸುತ್ತಿದ್ದ ವಿಲಕ್ಷಣ ಪ್ರಕರಣ ಬೆಳಕಿಗೆ ಬಂದಿದೆ. ತೈವಾನ್ ನಲ್ಲಿ ಈ ಘಟನೆ ನಡೆದಿದ್ದು, ಪತ್ನಿಯ ಈ ನಡೆಯಿಂದ ಬೇಸತ್ತ Read more…

ಮಹಿಳೆ ‘ಗರ್ಭಾವಸ್ಥೆ’ ಯಲ್ಲಿರುವುದು ಅನಾರೋಗ್ಯವಲ್ಲ; ಈ ಕಾರಣಕ್ಕೆ ಉದ್ಯೋಗ ನಿರಾಕರಿಸುವುದು ಸಕಾರಣವಲ್ಲ; ಹೈಕೋರ್ಟ್ ಮಹತ್ವದ ಅಭಿಮತ

ಗರ್ಭಾವಸ್ಥೆಯು ಒಂದು ರೋಗ ಅಥವಾ ಅಂಗವೈಕಲ್ಯವಲ್ಲ ಮತ್ತು ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳನ್ನು ನಿರಾಕರಿಸಲು ಇದನ್ನು ಬಳಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಗರ್ಭಿಣಿಯೊಬ್ಬರು  ಕಾನ್‌ಸ್ಟೆಬಲ್ ಹುದ್ದೆಗೆ ತನ್ನ ದೈಹಿಕ Read more…

Viral Video | ಮಹಿಳೆಯ 7ನೇ ‘ವಿಚ್ಛೇದನ’ ಸುದ್ದಿ ಕೇಳಿ ಅಚ್ಚರಿ ವ್ಯಕ್ತಪಡಿಸಿದ ನ್ಯಾಯಾಧೀಶರು

ಮದುವೆಯಾದ ಕೆಲ ದಿನಗಳಲ್ಲಿಯೇ ಮನೆಯಲ್ಲಿರುವ ಹಣ, ಆಭರಣ ದೋಚಿ ವಧು ಪರಾರಿಯಾಗುವ ಅನೇಕ ಘಟನೆ ಬೆಳಕಿಗೆ ಬಂದಿದೆ. ಆದ್ರೆ ಕರ್ನಾಟಕದಲ್ಲಿ ವಿಚಿತ್ರ ಪ್ರಕರಣ ಸುದ್ದಿಯಲ್ಲಿದೆ. ಮಹಿಳೆಯೊಬ್ಬಳು ಒಂದಲ್ಲ ಎರಡಲ್ಲ Read more…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ತಕ್ಕ ಶಾಸ್ತಿ: 20 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ. ದಂಡ

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಕಸ್ಟಡಿ ಅಂತ್ಯ ಹಿನ್ನಲೆ ಇಂದು ಜೈಲಿಗೆ ದರ್ಶನ್ ಗ್ಯಾಂಗ್

ಬೆಂಗಳೂರು: ಇಂದು ನಟ ದರ್ಶನ್ ಮತ್ತು ಸಹಚರರ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಜೂನ್ 11ರಿಂದ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇಂದು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಆರೋಪಿಗಳ Read more…

ರೇಣುಕಾ ಸ್ವಾಮಿ ಕೊಲೆ ಮಾಡಿದ ಬಳಿಕ ಪವಿತ್ರಾ ಗೌಡ ಮೇಲೆಯೂ ದರ್ಶನ್ ಹಲ್ಲೆ

ಬೆಂಗಳೂರು: ಚಿತ್ರದುರ್ಗ ರೇಣುಕಾ ಸ್ವಾಮಿ ಕೊಲೆ ಮಾಡಿ ಶವವನ್ನು ಮೋರಿಗೆ ಎಸೆದ ನಂತರ ನಟ ದರ್ಶನ್ ಅವರು ಪವಿತ್ರಾ ಗೌಡ ಅವರ ಮೇಲೆಯೂ ಹಲ್ಲೆ ನಡೆದ್ದರು. ಹಲ್ಲೆಗೊಳಗಾದ ಪವಿತ್ರಾ Read more…

BREAKING: 6 ದಿನ ಪೊಲೀಸ್ ಕಸ್ಟಡಿಗೆ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳು: ಕೋರ್ಟ್ ಆದೇಶ

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರ ಮನವಿ ಮೇರೆಗೆ ಆರೋಪಿಗಳನ್ನು 6 ದಿನ ಪೊಲೀಸ್ ಕಸ್ಟಡಿಗೆ Read more…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್, ಸಹಚರರ 14 ದಿನ ಕಸ್ಟಡಿಗೆ ಕೇಳಿದ ಪೊಲೀಸರು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಹಾಗೂ ಸಹಚರರನ್ನು 14 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿದ್ದಾರೆ. ರೇಣುಕಾಸ್ವಾಮಿಯನ್ನು ಅಪಹರಣ Read more…

ವಿಚಾರಣೆ ವೇಳೆ ಕಣ್ಣೀರಿಟ್ಟ ನಟ ದರ್ಶನ್, ಪವಿತ್ರಾ ಗೌಡ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರನ್ನು ಬೆಂಗಳೂರಿನ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಪೊಲೀಸರು 13 ಆರೋಪಿಗಳನ್ನು Read more…

ಮತಾಂತರವಿಲ್ಲದೆ ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾಗಬಹುದು; ಅಲಹಾಬಾದ್ ಹೈಕೋರ್ಟ್ ಮಹತ್ವದ ಆದೇಶ

ಅಂತರ್‌ಧರ್ಮೀಯ ಜೋಡಿಗೆ ವಿಶೇಷ ವಿವಾಹ ಕಾಯಿದೆಯಡಿ ಮತಾಂತರವಿಲ್ಲದೆ ವಿವಾಹವಾಗಲು ಕಾನೂನು ಅನುಮತಿ ನೀಡುತ್ತದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಕುಟುಂಬಗಳಿಂದ ಬೆದರಿಕೆ ಎದುರಿಸುತ್ತಿರುವ ಲಿವ್-ಇನ್ ರಿಲೇಶನ್ ಶಿಪ್ ನಲ್ಲಿರುವ Read more…

BIG BREAKING: ಲೈಂಗಿಕ ದೌರ್ಜನ್ಯದ ಕೇಸ್ ನಲ್ಲೂ ‘ಬೇಲ್’ ಕೋರಿ ನ್ಯಾಯಾಲಯಕ್ಕೆ ರೇವಣ್ಣ ಅರ್ಜಿ

ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಬಂಧನಕ್ಕೆ ಒಳಗಾಗಿ ಜೈಲು ಪಾಲಾಗಿದ್ದರು. ಇದೀಗ ಅವರು ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಜಾಮೀನು Read more…

ರೌಡಿಶೀಟರ್ ಕೊಲೆ ಮಾಡಿದ್ದ 9 ಮಂದಿಗೆ ಜೀವಾವಧಿ ಶಿಕ್ಷೆ

ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಲೆ ಮಾಡಿದ್ದ 9 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿದಂತೆ 9 ಮಂದಿಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹೆಚ್ಚುವರಿ Read more…

ಇಂದು H.D. ರೇವಣ್ಣ ಕಸ್ಟಡಿ ಅಂತ್ಯ; ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್ಐಟಿ

ಮನೆ ಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿರುವ ಹಾಗೂ ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ತಂಡದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ. ಈ Read more…

ಪತ್ನಿ ಮೇಲೆ ದೌರ್ಜನ್ಯ ಎಸಗಿದ್ದ ಪತಿ ಸೇರಿ ಮೂವರಿಗೆ ಶಿಕ್ಷೆ

ಶಿವಮೊಗ್ಗ: ಪತ್ನಿ ಮೇಲೆ ದೌರ್ಜನ್ಯ ಎಸಗಿದ್ದ ಪತಿ ಸೇರಿ ಮೂವರಿಗೆ ಶಿಕ್ಷೆ ವಿಧಿಸಿ ಎರಡನೇ ಜೆಎಮ್ಎಫ್ಸಿ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶರಾದ ಎಸ್.ಆರ್. ಸನ್ಮತಿ ಅವರು ಶಿಕ್ಷೆ ವಿಧಿಸಿ ತೀರ್ಪು Read more…

ರಾಜ್ಯದಲ್ಲಿ ಇಂದಿನಿಂದ ಕ್ರಾಂತಿಕಾರಕ ಬದಲಾವಣೆಯ ಸಿವಿಲ್ ಪ್ರಕ್ರಿಯೆ ಸಂಹಿತೆ ಜಾರಿ: ಇನ್ನು ಬಡವರ ವ್ಯಾಜ್ಯ ಶೀಘ್ರ ಇತ್ಯರ್ಥ

ಗದಗ: ಮಾರ್ಚ್ 4ರಿಂದ ರಾಜ್ಯದಲ್ಲಿ ಸಿವಿಲ್ ಪ್ರಕ್ರಿಯೆ ಸಂಹಿತೆ(ಕರ್ನಾಟಕ ತಿದ್ದುಪಡಿ) ಅಧಿನಿಯಮ 2023 ಜಾರಿಯಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ ತಿಳಿಸಿದ್ದಾರೆ. ನ್ಯಾಯಾಲಯಗಳಲ್ಲಿ Read more…

ವ್ಹೀಲಿಂಗ್ ಮಾಡಿ ಸಿಕ್ಕಿಬಿದ್ದ ಅಪ್ರಾಪ್ತ: ಬೈಕ್ ಕೊಟ್ಟವನಿಗೆ ಬಿಗ್ ಶಾಕ್

ಬೆಂಗಳೂರು: ವ್ಹೀಲಿಂಗ್ ಮಾಡಿ ಅಪ್ರಾಪ್ತ ಸಿಕ್ಕಿಬಿದ್ದಿದ್ದು, ಆತನಿಗೆ ವಾಹನ ಕೊಟ್ಟವನನ್ನು ದೋಷಿ ಎಂದು ಪರಿಗಣಿಸಿದ ಕೋರ್ಟ್ 25,000 ರೂ. ದಂಡ ವಿಧಿಸಿದೆ. ಕಾಮಾಕ್ಷಿಪಾಳ್ಯದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ Read more…

ಲೈಂಗಿಕ ಕಿರುಕುಳ ನೀಡಿ ಬಾಲಕಿ ಗರ್ಭಿಣಿ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿಯಾದ ಪ್ರಕರಣದಲ್ಲಿ ಭದ್ರಾವತಿಯ 19 ವರ್ಷದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...