alex Certify ನ್ಯಾಯಾಲಯ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದ ಬಾಲಕಿ: ಮಲಮಗಳ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 20 ವರ್ಷ ಜೈಲು

ದಾವಣಗೆರೆ: ಮಲಮಗಳ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ದಾವಣಗೆರೆಯ ಮಕ್ಕಳ ಸ್ನೇಹಿ ಮತ್ತು FTSC-1ನೇ ನ್ಯಾಯಾಲಯ 20 ವರ್ಷ ಲೈಲು ಶಿಕ್ಷೆ, 22 ಸಾವಿರ ರೂ. ದಂಡ ವಿಧಿಸಿ Read more…

ಜೈಲು ಅಧಿಕಾರಿಗಳ ಎಡವಟ್ಟು; ಜಾಮೀನು ಸಿಕ್ಕ ಕೈದಿಯ ಬದಲಿಗೆ ಮತ್ತೊಬ್ಬನ ಬಿಡುಗಡೆ…!

ಹರಿಯಾಣದಲ್ಲಿ ಜೈಲು ಅಧಿಕಾರಿಗಳು ದೊಡ್ಡ ಎಡವಟ್ಟೊಂದನ್ನು ಮಾಡಿದ್ದಾರೆ. ಅಲ್ಲಿನ ಅಂಬಾಲ ಜೈಲಿನಲ್ಲಿದ್ದ ಓರ್ವ ಕೈದಿಗೆ ಜಾಮೀನು ಸಿಕ್ಕಿದ್ದು, ಆದರೆ ದಾಖಲೆ ಪತ್ರಗಳನ್ನು ಪರಿಶೀಲಿಸದೆ ಮತ್ತೊಬ್ಬನನ್ನು ಬಿಡುಗಡೆ ಮಾಡಿದ್ದಾರೆ. ಡಿಸೆಂಬರ್ Read more…

BIG NEWS: ಭೂಮಿ ಹದ್ದುಬಸ್ತು ಮಾಡಿಕೊಡದ ತಹಶೀಲ್ದಾರ್ ಬಂಧನಕ್ಕೆ ಆದೇಶ

ಹಾಸನ: 10 ವರ್ಷ ಕಳೆದರೂ ರೈತ ಮಹಿಳೆಯ ಭೂಮಿ ಹದ್ದು ಬಸ್ತು ಮಾಡಿಕೊಡದ ಪ್ರಕರಣದಲ್ಲಿ ಹಲವು ಬಾರಿ ಸಮನ್ಸ್ ನೀಡಿದರೂ ನ್ಯಾಯಾಲಯಕ್ಕೆ ಹಾಜರಾಗದ ಹಾಸನ ತಾಲೂಕು ತಹಶೀಲ್ದಾರ್ ಬಂಧನಕ್ಕೆ Read more…

ವಿಚಾರಣೆ ನಡೆಯುವಾಗಲೇ ಮುರುಘಾ ಶರಣರ ಬಿಡುಗಡೆ: ತನಿಖೆಗೆ ಆದೇಶ

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಎರಡನೇ ಪೋಕ್ಸೋ ಪ್ರಕರಣದ ವಿಚಾರಣೆ ನಡೆಯುವಾಗಲೇ ಜಿಲ್ಲಾ ಕಾರಾಕೃಹ ಅಧೀಕ್ಷಕರು ಬಿಡುಗಡೆ ಮಾಡಿರುವ ಕ್ರಮದ ಕುರಿತು Read more…

ಲೋಕಾಯುಕ್ತ ಪ್ರಕರಣದಲ್ಲಿ ಲಂಚ ಕೇಳಿಲ್ಲ ಎಂದು ಸುಳ್ಳು ಸಾಕ್ಷಿ ಹೇಳಿದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ

ಬಾಗಲಕೋಟೆ: ಲೋಕಾಯುಕ್ತ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿದ ವ್ಯಕ್ತಿಗೆ ಎರಡು ವರ್ಷ ಸಾದಾ ಶಿಕ್ಷೆ, 10,000 ರೂ. ದಂಡ ವಿಧಿಸಿ ಬಾಗಲಕೋಟೆ ಪ್ರಧಾನ ಸಿಜೆಎಂ ನ್ಯಾಯಾಲಯ ಆದೇಶಿಸಿದೆ. ಶಶಿಕಾಂತ Read more…

ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಅವಾಚ್ಯ ಪದಗಳ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ತುಮಕೂರಿನ Read more…

ಪರಿಶಿಷ್ಟ ಜಾತಿ ಸುಳ್ಳು ದಾಖಲಾತಿ ಸೃಷ್ಟಿಸಿದ ಗ್ರಾಪಂ ಸದಸ್ಯೆ, ಸಹಾಯ ಮಾಡಿದ ಮುಖ್ಯ ಶಿಕ್ಷಕನಿಗೆ 7 ವರ್ಷ ಜೈಲು ಶಿಕ್ಷೆ

ಹಾವೇರಿ: ಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದ ಮತ್ತು ಆಕೆಗೆ ನೆರವಾಗಿದ್ದ ಮುಖ್ಯ ಶಿಕ್ಷಕನಿಗೆ 7 ವರ್ಷ ಕಾರಾಗೃಹ ಶಿಕ್ಷೆ, Read more…

ಸುಳ್ಳು ಜಾತಿ ನಮೂದಿಸಿದ ಸರ್ಕಾರಿ ನೌಕರನಿಗೆ ಜೈಲು ಶಿಕ್ಷೆ, ದಂಡ

ಶಿವಮೊಗ್ಗ: ಸುಳ್ಳು ಜಾತಿ ನಮೂದು ಮಾಡಿದ ಸರ್ಕಾರಿ ನೌಕರರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಜೆಎಂಎಫ್ ಸಿ ನ್ಯಾಯಾಲಯ ವಿಚಾರಣೆ ನಡೆಸಿ ಸುಳ್ಳು Read more…

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: ಒಂದು ವರ್ಷ ಜೈಲು ಶಿಕ್ಷೆ, ದಂಡ

ಧಾರವಾಡ: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಮಾಡಿದ ಪ್ರಕರಣದಲ್ಲಿ ಭ್ರಷ್ಟ ಅಧಿಕಾರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ Read more…

ವಂಚನಾ ಪ್ರಕರಣದ ಆರೋಪಿ ಬರೋಬ್ಬರಿ 28 ವರ್ಷಗಳ ಬಳಿಕ ‘ಅರೆಸ್ಟ್

ವಂಚನಾ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬರೋಬ್ಬರಿ 28 ವರ್ಷಗಳ ಬಳಿಕ ಬಂಧಿಸಲಾಗಿದೆ. ಬೆಳಗಾವಿ ಜಿಲ್ಲೆ ದೇವಲಾಪುರದ ಮಲ್ಲನಗೌಡ ಕರಬಸನಗೌಡ ಪಾಟೀಲ ಬಂಧಿತ ಆರೋಪಿಯಾಗಿದ್ದು, ಈತ ಕರ್ನಾಟಕ, Read more…

ಕೋರ್ಟ್ ಕೇಸ್ ಗೆ ಅಲೆದಾಡಿ ಸಾಕಾದವರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಇಂದು ಲೋಕ್ ಅದಾಲತ್ ನಲ್ಲಿ ಕೇಸ್ ಇತ್ಯರ್ಥಕ್ಕೆ ಅವಕಾಶ

ಬೆಂಗಳೂರು: ಸೆಪ್ಟೆಂಬರ್ 9ರ ಶನಿವಾರ ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಲೋಕ್ ಅದಾಲತ್ ನಲ್ಲಿ ಅವಕಾಶ Read more…

ಮಾಜಿ ಸಚಿವ ರಾಮದಾಸ್ ಗೆ ‘ಸುಪ್ರೀಂ’ ನಲ್ಲಿ ಹಿನ್ನಡೆ; ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

ಮೈಸೂರಿನ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಮದುವೆಯಾಗಿ ನಂಬಿಸಿ ಮಹಿಳೆಯನ್ನು ವಂಚಿಸಿದ ಆರೋಪದ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ Read more…

ಸುಳ್ಳು ಜಾತಿ ಪ್ರಮಾಣ ಪತ್ರ, ನಕಲಿ ದಾಖಲೆ ಸೃಷ್ಟಿಸಿ ಗ್ರಾಪಂ ಅಧ್ಯಕ್ಷೆಯಾಗಿದ್ದ ಮಹಿಳೆಗೆ 7 ವರ್ಷ ಜೈಲು ಶಿಕ್ಷೆ

ಹಾವೇರಿ: ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿದ ಆರೋಪಿಗೆ 7 ವರ್ಷ ಕಾರಾಗೃಹ ಶಿಕ್ಷೆ, 19,000 ರೂ. ದಂಡ ವಿಧಿಸಿ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ Read more…

BIGG NEWS : ಸೆ.9 ರಂದು ರಾಜ್ಯದಾದ್ಯಂತ ‘ಲೋಕ ಅದಾಲತ್’ : ವ್ಯಾಜ್ಯ ಬಗೆಹರಿಸಿಕೊಳ್ಳಲು ಸುವರ್ಣಾವಕಾಶ

ಬೆಂಗಳೂರು : ನ್ಯಾಯಾಲಯದಲ್ಲಿ ಬಾಕಿ ಇರುವ ವಿವಿಧ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಬಂಪರ್ ಅವಕಾಶವೊಂದು ಸಿಗುತ್ತಿದೆ. ಸೆಪ್ಟೆಂಬರ್ 9ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ Read more…

ಕೌಟುಂಬಿಕ ವ್ಯಾಜ್ಯಗಳಲ್ಲಿ ಮಗುವಿನ ಹಿತವೇ ಪ್ರಮುಖ: ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ

ಕೌಟುಂಬಿಕ ವ್ಯಾಜ್ಯಗಳಲ್ಲಿ ದಂಪತಿ ವಿಚ್ಛೇದನ ಪಡೆದುಕೊಂಡ ವೇಳೆ ಮಗು ಯಾರ ಸುಪರ್ದಿಯಲ್ಲಿ ಇರಬೇಕು ಎಂಬುದನ್ನು ನಿರ್ಧರಿಸುವ ಸಂದರ್ಭದಲ್ಲಿ ಮಗುವಿನ ಹಿತವನ್ನು ಪ್ರಮುಖವಾಗಿ ಪರಿಗಣಿಸಬೇಕು ಎಂದು ಬಾಂಬೆ ಹೈಕೋರ್ಟ್ ಮಹತ್ವದ Read more…

ವ್ಯಾಜ್ಯ ಬಗೆಹರಿಸಿಕೊಳ್ಳಲು ಬಂಪರ್ ಅವಕಾಶ; ಸೆ.9 ರಂದು ರಾಜ್ಯದಾದ್ಯಂತ ‘ಲೋಕ ಅದಾಲತ್’

ನ್ಯಾಯಾಲಯದಲ್ಲಿ ಬಾಕಿ ಇರುವ ವಿವಿಧ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಬಂಪರ್ ಅವಕಾಶವೊಂದು ಸಿಗುತ್ತಿದೆ. ಸೆಪ್ಟೆಂಬರ್ 9ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, Read more…

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಕುಟುಂಬ ಸದಸ್ಯರ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ; ಹೈಕೋರ್ಟ್ ಮಹತ್ವದ ಅಭಿಮತ

ಪ್ರಕರಣವೊಂದರ ವಿಚಾರಣೆ ವೇಳೆ ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಆಸ್ತಿ ವಿವರ ಸಲ್ಲಿಕೆ ಕುರಿತಂತೆ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ಅಭ್ಯರ್ಥಿಗಳು ತಮ್ಮ ಮತ್ತು ಕುಟುಂಬ ಸದಸ್ಯರು ಹಾಗೂ Read more…

ಪತ್ನಿ, ಪ್ರಿಯಕರನ ಕೊಂದ ಪತಿ, ಸಹಚರರಿಗೆ ಜೀವಾವಧಿ ಶಿಕ್ಷೆ, ದಂಡ

ಶಿವಮೊಗ್ಗ: ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ Read more…

Shocking | ಕೋರ್ಟ್ ಆವರಣದಲ್ಲೇ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ

ಫತೇಹಾಬಾದ್‌: ನ್ಯಾಯಾಲಯದ ಆವರಣದಲ್ಲಿ ಮತ್ತೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಹರಿಯಾಣ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಫತೇಹಾಬಾದ್ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ Read more…

ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಬೆನ್ನಲ್ಲೇ ಸರ್ಕಾರಿ ಬಂಗಲೆ ಮರಳಿ ಪಡೆದ ರಾಹುಲ್….!

ಮೋದಿ ಉಪನಾಮದ ಹಿನ್ನೆಲೆಯಲ್ಲಿ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ಕಾರಣಕ್ಕಾಗಿಯೇ ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದರು. ಲೋಕಸಭಾ ಸದಸ್ಯತ್ವ Read more…

ಅಂಗಡಿ ಹೆಸರು ಬದಲಿಸಲು ಲಂಚ; ವಾಣಿಜ್ಯ ತೆರಿಗೆ ಅಧಿಕಾರಿಗೆ ಮೂರು ವರ್ಷ ಜೈಲು…!

ಅಂಗಡಿ ಹೆಸರು ಬದಲಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡುವ ಸಲುವಾಗಿ ಲಂಚ ಪಡೆದಿದ್ದ ವಾಣಿಜ್ಯ ತೆರಿಗೆ ನಿವೃತ್ತ ಅಧಿಕಾರಿಯೊಬ್ಬರಿಗೆ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಮತ್ತು 40,000 ರೂಪಾಯಿ ದಂಡ Read more…

ಅಣ್ಣನ ಮಗಳ ಮೇಲೆ ಅತ್ಯಾಚಾರ ಎಸಗಿ, ಬೆತ್ತಲೆ ಫೋಟೋ ತೆಗೆದವನಿಗೆ ತಕ್ಕ ಶಾಸ್ತಿ: 30 ವರ್ಷ ಜೈಲು, 1 ಲಕ್ಷ ರೂ. ದಂಡ

ತುಮಕೂರು: ಅಣ್ಣನ ಮಗಳ ಮೇಲೆ ಅತ್ಯಾಚಾರ ಎಸಗಿ ಬ್ಲಾಕ್ ಮೇಲ್ ಮಾಡಿದ ಪ್ರಕರಣದಲ್ಲಿ ವ್ಯಕ್ತಿಗೆ ತುಮಕೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ 30 ವರ್ಷ ಜೈಲು ಶಿಕ್ಷೆ, ಒಂದು ಲಕ್ಷ Read more…

ಥೇಟ್ ʼಸಿನಿಮಾʼವನ್ನೇ ಹೋಲುವಂತಿದೆ ನಿಜ ಜೀವನದ ಈ ಸ್ಟೋರಿ….!

ಈ ಸ್ಟೋರಿ ಸಿನಿಮಾವನ್ನೇ ಹೋಲುವಂತಿದೆ. ತನ್ನ ಸಹೋದರ ಹಾಗೂ ಸ್ನೇಹಿತನನ್ನು ಕೊಂದವರಿಗೆ ಕಾನೂನು ಕಟಕಟೆಯಲ್ಲಿ ನಿಲ್ಲಿಸಿ ಶಿಕ್ಷೆ ಕೊಡಿಸುವ ಸಲುವಾಗಿ ಯುವಕನೊಬ್ಬ ತನ್ನ ಜೀವನವನ್ನೇ ಮುಡುಪಾಗಿಟ್ಟು ಇದರಲ್ಲಿ ಯಶಸ್ವಿಯೂ Read more…

ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಹೊಸದುರ್ಗ ನ್ಯಾಯಾಲಯ….!

ಶನಿವಾರದಂದು ಹೊಸದುರ್ಗ ನ್ಯಾಯಾಲಯ ಅಪರೂಪದ ಕ್ಷಣವೊಂದಕ್ಕೆ ಸಾಕ್ಷಿಯಾಗಿದೆ. ಕಳೆದ 13 ವರ್ಷಗಳಿಂದ ವಿಚ್ಛೇದನಕ್ಕೆ ಪ್ರಯತ್ನಿಸುತ್ತಿದ್ದ ದಂಪತಿ, ರಾಜಿ ಸಂಧಾನವಾದ ಬಳಿಕ ಲೋಕ್ ಅದಾಲತ್ ನಲ್ಲಿ ಪರಸ್ಪರ ಹಾರ ಬದಲಿಸಿಕೊಂಡು Read more…

ಪತ್ನಿ ಹತ್ಯೆ ಮಾಡಿದವನಿಗೆ ಜೀವಾವಧಿ ಸಜೆ: ದಾಖಲೆಯ 60 ದಿನದೊಳಗೆ ತೀರ್ಪು

ಶಿವಮೊಗ್ಗ: ಪತ್ನಿ ಹತ್ಯೆ ಮಾಡಿದ ವ್ಯಕ್ತಿಗೆ ಭದ್ರಾವತಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಿ ಶನಿವಾರ Read more…

29 ವರ್ಷಗಳ ಹಿಂದೆ ನಡೆದಿದ್ದ ಅಪಘಾತ; 83 ವರ್ಷದ ವೃದ್ಧನಿಗೆ ಈಗ ಕೋರ್ಟ್ ಸಮನ್ಸ್….!

ಭಾರತದಲ್ಲಿ ನ್ಯಾಯಾಲಯಗಳಲ್ಲಿನ ಪ್ರಕರಣಗಳು ಇತ್ಯರ್ಥವಾಗುವುದು ವಿಳಂಬ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಇಲ್ಲೊಂದು ಪ್ರಕರಣದಲ್ಲಿ ಇದು ತುಂಬಾ ವಿಳಂಬವಾಗಿದೆ. ಹೌದು, 29 ವರ್ಷಗಳ ಹಿಂದೆ ತಾವು ಚಾಲನೆ Read more…

BIG NEWS: ಸೌತ್ ಸೂಪರ್ ಸ್ಟಾರ್ ದಳಪತಿ ವಿಜಯ್ ಗೆ ಸಂಕಷ್ಟ; ಧೂಮಪಾನ ಮಾಡಿದ ಕಾರಣಕ್ಕೆ ಕೇಸ್ ದಾಖಲು

ಸೌತ್ ಸೂಪರ್ ಸ್ಟಾರ್ ದಳಪತಿ ವಿಜಯ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅವರ ಮುಂಬರುವ ಬಹು ನಿರೀಕ್ಷಿತ ಚಿತ್ರ ‘ಲಿಯೋ’ ದ ಹಾಡೊಂದರಲ್ಲಿ ಧೂಮಪಾನ ಮಾಡಿದ ದೃಶ್ಯದ ಕುರಿತು Read more…

ಶುಲ್ಕ ಪಾವತಿಸದ್ದಕ್ಕೆ ವಿದ್ಯುತ್ ಕಡಿತ; ‘ಬೆಸ್ಕಾಂ’ಗೆ ದಂಡ ವಿಧಿಸಿ ಗ್ರಾಹಕ ಪರಿಹಾರ ಆಯೋಗದ ಮಹತ್ವದ ತೀರ್ಪು

ಗ್ರಾಹಕರೊಬ್ಬರು ತಮ್ಮ ಮನೆಯ ಮೂರು ತಿಂಗಳ ವಿದ್ಯುತ್ ಶುಲ್ಕವನ್ನು ಪಾವತಿಸಿಲ್ಲವೆಂಬ ಕಾರಣಕ್ಕೆ ವಿದ್ಯುತ್ ಕಡಿತಗೊಳಿಸಿದ ಬೆಸ್ಕಾಂಗೆ ದಾವಣಗೆರೆ ಜಿಲ್ಲಾ ಗ್ರಾಹಕ ಪರಿಹಾರ ಆಯೋಗ ದಂಡ ವಿಧಿಸಿ ಮಹತ್ವದ ತೀರ್ಪು Read more…

ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡುವ ಪೋಷಕರು ಓದಲೇಬೇಕು ಈ ಸುದ್ದಿ…!

ವಾಹನ ಚಾಲನೆ ಮಾಡಲು ನಿಗದಿತ ವಯೋಮಿತಿ ಇದೆ. 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ವಾಹನ ಚಾಲನಾ ಪರವಾನಗಿ ಪತ್ರ ನೀಡಲಾಗುತ್ತದೆ. ಇದರ ಮಧ್ಯೆಯೂ ಹಲವು ಪೋಷಕರು ತಮ್ಮ ಅಪ್ರಾಪ್ತ Read more…

BREAKING NEWS: 32 ವರ್ಷಗಳ ಹಿಂದಿನ ಕೇಸ್ ನಲ್ಲಿ ಮಾಫಿಯಾ ಡಾನ್ ಮುಕ್ತಾರ್ ಅನ್ಸಾರಿಗೆ ಜೈಲು

32 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣದಲ್ಲಿ ಮಾಫಿಯಾ ಡಾನ್ ಮುಕ್ತಾರ್ ಅನ್ಸಾರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಸುದೀರ್ಘ ವಿಚಾರಣೆ ಬಳಿಕ ಈ ಪ್ರಕರಣದ ತೀರ್ಪು ಇಂದು ಹೊರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...