alex Certify ನ್ಯಾಯಾಲಯ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಯಕರ್ತರೊಂದಿಗೆ ಬಿಜೆಪಿ ಕಚೇರಿಯಲ್ಲಿ ಸಮಯ ಕಳೆದ BSY ಪುತ್ರರು….!

ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ಬಿರು ಬೇಸಿಗೆಯಲ್ಲಿ ಬೆವರು ಹರಿಸಿದ್ದ ರಾಜಕೀಯ ಪಕ್ಷಗಳ ನಾಯಕರು ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದರೆ, ಡಿ.ಕೆ. ಸಹೋದರರು Read more…

ಮುಸ್ಲಿಂ ಮೀಸಲು ಕುರಿತ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ‘ಸುಪ್ರೀಂ’ ಅಸಮಾಧಾನ

ಕರ್ನಾಟಕ ಸರ್ಕಾರ, ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡ 4 ಮೀಸಲು ರದ್ದುಪಡಿಸಿರುವ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿದ್ದು, ಮಂಗಳವಾರದಂದು ಅರ್ಜಿದಾರರು ಮತ್ತು ಸರ್ಕಾರದ ಪರ ವಕೀಲರ Read more…

ಗಮನಿಸಿ: ಮತದಾನ ದಿನದಂದು ನ್ಯಾಯಾಲಯಗಳಿಗೆ ‘ರಜೆ’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, ಸಾರ್ವಜನಿಕರು ಮತದಾನ ಮಾಡುವ ಸಲುವಾಗಿ ಈಗಾಗಲೇ ಸಾರ್ವತ್ರಿಕ ರಜಾ ದಿನವನ್ನು ಘೋಷಿಸಲಾಗಿದೆ. ಅಂದು ಉದ್ಯೋಗಿಗಳಿಗೆ ವೇತನ ಸಹಿತ Read more…

ಹೈಕೋರ್ಟ್ ರಿಜಿಸ್ಟ್ರಾರ್ ಹುದ್ದೆಗಳಿಗೆ ನ್ಯಾಯಾಧೀಶರ ನೇಮಕ ಸೇರಿ 224 ನ್ಯಾಯಾಧೀಶರ ವರ್ಗಾವಣೆ

ಬೆಂಗಳೂರು: 224 ನ್ಯಾಯಾಧೀಶರ ವರ್ಗಾವಣೆ ಮಾಡಲಾಗಿದ್ದು, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್ ಈ ಕುರಿತಂತೆ ಅಧಿಸೂಚನೆ ಹೊರಡಿಸಿದ್ದಾರೆ. ಮೇ 22 ರಿಂದ ವರ್ಗಾವಣೆ ಆದೇಶ ಅನ್ವಯವಾಗಲಿದೆ. Read more…

ತಂದೆ ಆಸ್ತಿಯಲ್ಲಿ ಮಗಳಿಗೂ ಸಮಾನ ಪಾಲು; ಹೈಕೋರ್ಟ್ ಮಹತ್ವದ ಆದೇಶ

ಪ್ರಕರಣ ಒಂದರ ವಿಚಾರಣೆ ವೇಳೆ ತಂದೆ ಆಸ್ತಿ ಹಂಚಿಕೆ ಕುರಿತಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ತಂದೆ ಆಸ್ತಿಯಲ್ಲಿ ಪುತ್ರನ ಜೊತೆಗೆ ಪುತ್ರಿಯೂ ಸಹ ಸಮಾನ ಪಾಲು ಪಡೆಯಲು Read more…

ರಾಷ್ಟ್ರರಾಜಧಾನಿಯ ನ್ಯಾಯಾಲಯದ ಆವರಣದಲ್ಲೇ ಮಹಿಳೆ ಮೇಲೆ ಗುಂಡಿನ ದಾಳಿ: ಅಪರಾಧಿ ಅರೆಸ್ಟ್

ದೆಹಲಿಯ ಸಾಕೇತ್ ಕೋರ್ಟ್ ಆವರಣದಲ್ಲಿ ಹಾಡಹಗಲೇ ಮಹಿಳೆ ಮೇಲೆ ಗುಂಡಿನ ದಾಳಿ ನಡೆದಿದೆ. ಪೊಲೀಸರು ತಕ್ಷಣವೇ ಆಕೆಯನ್ನ ಅಲ್ಲೇ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ವಕೀಲನ Read more…

SHOCKING NEWS: ಶಿಕ್ಷೆಯ ಅವಧಿ ಮುಗಿದರೂ ದಂಡ ಕಟ್ಟಲಾಗದೆ ಜೈಲಿನಲ್ಲಿದ್ದಾರೆ 678 ಮಂದಿ ಕೈದಿಗಳು….!

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ವರದಿಯಲ್ಲಿ ಆಘಾತಕಾರಿ ಮಾಹಿತಿಯೊಂದು ಬಹಿರಂಗವಾಗಿದ್ದು, ಶಿಕ್ಷೆಯ ಅವಧಿ ಮುಗಿದರೂ ಸಹ ದಂಡ ಪಾವತಿಸಲು ಸಾಧ್ಯವಾಗದೆ 678 ಮಂದಿ ಕೈದಿಗಳು ಇನ್ನೂ ಜೈಲಿನಲ್ಲಿಯೇ ಇದ್ದಾರೆನ್ನಲಾಗಿದೆ. Read more…

ನಾಣ್ಯಗಳಲ್ಲಿ ಚುನಾವಣಾ ಠೇವಣಿ ಪಾವತಿಸಿದ ಪಕ್ಷೇತರ ಅಭ್ಯರ್ಥಿ…!

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ನಾಳೆ ಅಂತಿಮ ದಿನವಾಗಿದೆ. ಇದರ ಮಧ್ಯೆ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ಯುವಕನೊಬ್ಬ Read more…

BIG NEWS: ಮಾನ್ಯತೆ ಇಲ್ಲದ ಪಕ್ಷಕ್ಕೂ ವಾಹನ – ಮೈಕ್ ಬಳಸಲು ಅನುಮತಿ; ಹೈಕೋರ್ಟ್ ಮಧ್ಯಂತರ ಆದೇಶ

ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಚುನಾವಣಾ ಕಣ ಈಗಾಗಲೇ ರಂಗೇರಿದೆ. ನಾಮಪತ್ರ ಭರಾಟೆಯೂ ಜೋರಾಗಿದ್ದು, ನಾಮಪತ್ರ ಸಲ್ಲಿಕೆಗೆ ನಾಳೆ ಅಂತಿಮ ದಿನವಾಗಿದೆ. ಇದರ ಮಧ್ಯೆ Read more…

BIG NEWS: ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ YSV ದತ್ತಗೆ ಮತ್ತೊಂದು ಸಂಕಷ್ಟ

ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತಮಗೆ ಸಿಗುವ ಭರವಸೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ವೈ.ಎಸ್.ವಿ. ದತ್ತ ಕಾಂಗ್ರೆಸ್ ಕೈ ಕೊಡುತ್ತಿದ್ದಂತೆ ಮತ್ತೆ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಅವರಿಗೆ Read more…

BIG NEWS: ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರಿಗೆ ‘ಕೈ’ ನಾಯಕನಿಂದ ನಾಲಿಗೆ ಕತ್ತರಿಸುವ ಬೆದರಿಕೆ

ಮೋದಿ ಉಪನಾಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಗುಜರಾತಿನ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈಗ ಇದೇ ಕಾರಣಕ್ಕಾಗಿ Read more…

ಕಾಂಗ್ರೆಸ್ ಟಿಕೆಟ್ ಸಿಕ್ಕರೂ ಖುದ್ದಾಗಿ ನಾಮಪತ್ರ ಸಲ್ಲಿಸಲು ವಿನಯ ಕುಲಕರ್ಣಿಗೆ ಎದುರಾಗಿದೆ ಸಮಸ್ಯೆ….!

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಮತ್ತೊಂದು ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಇದರ ಮಧ್ಯೆ Read more…

ಬಹಿರಂಗವಾಗಿ ಮುತ್ತಿಕ್ಕಿದ್ದ ಕೇಸ್ ನಲ್ಲಿ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್….!

ಸಾರ್ವಜನಿಕ ಸಭೆಯಲ್ಲಿ ಬಹಿರಂಗವಾಗಿ ಮುತ್ತಿಕ್ಕಿಸಿಕೊಂಡಿದ್ದ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಶಿಲ್ಪಾ ಶೆಟ್ಟಿ, ನಿರ್ದೋಷಿ ಎಂದು ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿದ್ದ ತೀರ್ಪನ್ನು Read more…

ಪ್ರೀತಿಸಿದವಳೊಂದಿಗೆ ಮದುವೆಯಾಗಲು ಜೈಲಿನಲ್ಲಿದ್ದ ಅಪರಾಧಿಗೆ ‘ಪೆರೋಲ್’; ಹೈಕೋರ್ಟ್‌ ಮಹತ್ವದ ಆದೇಶ

ಕೊಲೆ ಪ್ರಕರಣ ಒಂದರಲ್ಲಿ ಆರೋಪ ಸಾಬೀತಾಗಿ ಹತ್ತು ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗೆ ಹೈಕೋರ್ಟ್, ಆತ ಪ್ರೀತಿಸಿದ ಹುಡುಗಿಯೊಂದಿಗೆ ಮದುವೆಯಾಗಲು ಅವಕಾಶ ಕಲ್ಪಿಸಿ 15 ದಿನಗಳ ಕಾಲ Read more…

ಲಿಂಗ ಪರಿವರ್ತಿತ ಮಹಿಳೆಯೂ ಪರಿಹಾರ ಪಡೆಯಲು ಅರ್ಹ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಶಸ್ತ್ರಚಿಕಿತ್ಸೆ ಮೂಲಕ ಲಿಂಗ ಪರಿವರ್ತನೆಗೊಂಡ ಮಹಿಳೆಯೂ ಸಹ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿ ಪರಿಹಾರ ಪಡೆಯಲು ಅರ್ಹರಾಗಿದ್ದಾರೆ ಎಂದು ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣದ Read more…

ಪ್ರಧಾನಿ ಮೋದಿ ಶೈಕ್ಷಣಿಕ ಪ್ರಮಾಣಪತ್ರ ಕೇಳಿದ್ದ ಕೇಜ್ರಿವಾಲ್ ಗೆ ದಂಡ….!

ಪ್ರಧಾನಿ ನರೇಂದ್ರ ಮೋದಿಯವರ ಸ್ನಾತಕೋತ್ತರ ಪದವಿಯ ಪೂರ್ಣ ವಿವರ ನೀಡುವಂತೆ ಕೇಂದ್ರ ಮಾಹಿತಿ ಆಯೋಗ, ಗುಜರಾತ್ ವಿಶ್ವವಿದ್ಯಾಲಯಕ್ಕೆ ನೀಡಿದ್ದ ಆದೇಶವನ್ನು ರದ್ದುಗೊಳಿಸಿರುವ ಗುಜರಾತ್ ಹೈಕೋರ್ಟ್, ಈ ಮಾಹಿತಿಗಾಗಿ ಅರ್ಜಿ Read more…

ಪತಿ ವೃತ್ತಿಪರ ಭಿಕ್ಷುಕನಾಗಿದ್ದರೂ ಪತ್ನಿಗೆ ಜೀವನಾಂಶ ನೀಡಲೇಬೇಕು; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಪತಿ ವೃತ್ತಿಪರ ಭಿಕ್ಷುಕನಾಗಿದ್ದರೂ ಸಹ ಆತ ತನ್ನ ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡಲೇಬೇಕಾಗುತ್ತದೆ. ಪತ್ನಿಯನ್ನು ನೋಡಿಕೊಳ್ಳುವುದು ಪತಿಯಾದವನ ಹೊಣೆಗಾರಿಕೆ ಹಾಗೂ ಕರ್ತವ್ಯ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ Read more…

BIG NEWS: ದೇಶವನ್ನೇ ಬೆಚ್ಚಿಬೀಳಿಸಿದ್ದ ಬೆಂಗಳೂರು BPO ಉದ್ಯೋಗಿ ಅತ್ಯಾಚಾರ – ಹತ್ಯೆ ಪ್ರಕರಣ; ಕ್ಯಾಬ್ ಚಾಲಕನಿಗೆ ‘ಸುಪ್ರೀಂ’ ನಿಂದ ಜೀವಾವಧಿ ಶಿಕ್ಷೆ ಫಿಕ್ಸ್

2005 ರ ಡಿಸೆಂಬರ್‌ ನಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಬಿಪಿಓ ಮಹಿಳಾ ಉದ್ಯೋಗಿಯೊಬ್ಬರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರತಿಷ್ಠಿತ ಐಟಿ ಕಂಪನಿಯಲ್ಲಿ Read more…

ಕೊಲೆ ಮಾಡಿದವರಿಗೆ ‘ಜೀವಾವಧಿ’ ಶಿಕ್ಷೆ ವಿಧಿಸಲು ಕಾರಣವಾಯ್ತು ಗಿಳಿ ಸಾಕ್ಷಿ….!

9 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಒಂದನ್ನು ಭೇದಿಸಲು ಗಿಳಿ ನೆರವಾಗಿರುವ ಅಚ್ಚರಿಯ ಸುದ್ದಿ ಇದು. ಗಿಳಿ ಕೊಟ್ಟ ಸುಳಿವಿನಿಂದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಇದೀಗ ನ್ಯಾಯಾಲಯ Read more…

BIG NEWS: ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1.10 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲಾ Read more…

Bizarre Incident: ಪತಿ ಜೊತೆಗಿರುವ ಗೆಳತಿಯನ್ನು ನನ್ನ ವಶಕ್ಕೆ ನೀಡಿ; ಪ್ರಿಯಕರನಿಂದ ನ್ಯಾಯಾಲಯಕ್ಕೆ ಅರ್ಜಿ

ವಿಲಕ್ಷಣ ಪ್ರಕರಣ ಒಂದರಲ್ಲಿ ತನ್ನ ಪತಿ ಜೊತೆ ವಾಸವಾಗಿದ್ದ ಮಹಿಳೆಯನ್ನು ಆಕೆಯ ಪ್ರಿಯಕರ ಎಂದು ಹೇಳಲಾದ ವ್ಯಕ್ತಿ ತನ್ನ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಇಂತಹದೊಂದು ಘಟನೆ Read more…

ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಸಹಕಾರ; ಪತ್ರಕರ್ತ ಅರೆಸ್ಟ್

ಕೊಲೆ ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಸಹಕಾರ ನೀಡಿದ ಆರೋಪದ ಮೇಲೆ ಪತ್ರಕರ್ತ ಮೆಹಬೂಬ್ ಮುನವಳ್ಳಿಯನ್ನು ದಾವಣಗೆರೆ ಜಿಲ್ಲೆ, ನ್ಯಾಮತಿ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಧಾರವಾಡದ ಮೆಹಬೂಬ್ Read more…

’ನಿಮಗೆ ಹೇಳುತ್ತಿಲ್ಲ, ಸೂಚಿಸುತ್ತಿದ್ದೇವೆ’: ವಿವೇಕ್ ಅಗ್ನಿಹೋತ್ರಿಗೆ ಹೈಕೋರ್ಟ್ ಖಡಕ್ ಸಂದೇಶ

ನ್ಯಾಯಾಧೀಶ ಎಸ್‌. ಮುರಳೀಧರ್‌ ವಿರುದ್ಧ ನೀಡಿದ ಹೇಳಿಕೆಗಳ ಕಾರಣದಿಂದಾಗಿ ನ್ಯಾಯಾಲಯದ ಆದೇಶ ಉಲ್ಲಂಘನೆಯ ಆರೋಪ ಎದುರಿಸುತ್ತಿರುವ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿಗೆ ಏಪ್ರಿಲ್ 10ರಂದು ಹಾಜರಾಗುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ. Read more…

ಕೆಲಸದಿಂದ ತೆಗೆದಿದ್ದಕ್ಕೆ 15 ಕಾರುಗಳಿಗೆ ಆಸಿಡ್ ಎರಚಿದ ಭೂಪ….!

ಅಪಾರ್ಟ್ಮೆಂಟ್ನಲ್ಲಿ ಕಾರುಗಳನ್ನು ಶುಚಿ ಮಾಡುವ ಕೆಲಸ ಮಾಡುತ್ತಿದ್ದ ಯುವಕನೊಬ್ಬ ತನ್ನನ್ನು ಕೆಲಸದಿಂದ ಏಕಾಏಕಿ ತೆಗೆದು ಹಾಕಿದರು ಎಂಬ ಕಾರಣಕ್ಕೆ 15 ಕಾರುಗಳ ಮೇಲೆ ಆಸಿಡ್ ಎರಚಿರುವ ಘಟನೆ ಉತ್ತರ Read more…

ಅಪ್ಪ ಜೈಲು ಸೇರಲು ಕಾರಣವಾಯ್ತು 6 ವರ್ಷದ ಮಗಳು ನುಡಿದ ಸಾಕ್ಷ್ಯ….!

ಕುಡಿದ ಆಮಲಿನಲ್ಲಿ ತನ್ನ ತಾಯಿಯನ್ನು ಕೊಂದ ಹೆತ್ತವನಿಗೆ ಆರು ವರ್ಷದ ಮಗಳೇ ಶಿಕ್ಷೆ ಕೊಡಿಸಿದ್ದಾಳೆ. ಈ ಪ್ರಕರಣದಲ್ಲಿ ಸಾಕ್ಷಿಯಾಗಿದ್ದ ಆಕೆ, ನ್ಯಾಯಾಧೀಶರ ಎದುರು ನುಡಿದ ಸಾಕ್ಷ್ಯದ ಪರಿಣಾಮ ಆಕೆಯ Read more…

ಅತಿ ವೇಗ, ನಿರ್ಲಕ್ಷದಿಂದ ಬೈಕ್ ಚಾಲನೆ ಮಾಡಿದ ಸವಾರನಿಗೆ ಜೈಲು ಶಿಕ್ಷೆ, ದಂಡ

ಚಿಕ್ಕಮಗಳೂರು: ಅತಿ ವೇಗ ನಿರ್ಲಕ್ಷ್ಯದಿಂದ ಬೈಕ್ ಚಾಲನೆ ಮಾಡಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾಗಿದ್ದ ಬೈಕ್ ಸವಾರನಿಗೆ ತರೀಕೆರೆ ನ್ಯಾಯಾಲಯ ಕಾರಾಗೃಹ ಶಿಕ್ಷೆ, ದಂಡ ವಿಧಿಸಿದೆ. ಅಜ್ಜಂಪುರ ಸಮೀಪದ ಸೊಕ್ಕೆ Read more…

ಸೋದರಿ ಮೃತಪಟ್ಟಿರುವುದಾಗಿ ಸುಳ್ಳು ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ: 6 ವರ್ಷ ಕಠಿಣ ಶಿಕ್ಷೆ

ಶಿವಮೊಗ್ಗ: ಬದುಕಿರುವ ವ್ಯಕ್ತಿ ಮೃತಪಟ್ಟಿರುವುದಾಗಿ ಸುಳ್ಳು ದಾಖಲೆ ಸೃಷ್ಟಿಸಿ ತಮ್ಮ ಹೆಸರಿಗೆ ಆಸ್ತಿ ಬರೆಸಿಕೊಂಡಿದ್ದ ಅಪರಾಧಿಗೆ 6 ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಹಿರಿಯ Read more…

RC ಯಲ್ಲಿ ನಮೂದಾಗಿದ್ದ ವಾಹನ ಬಣ್ಣ ಬದಲಾಯಿಸಿದ್ದೀರಾ ? ಹಾಗಾದ್ರೆ ಈ ಸುದ್ದಿ ಓದಿ

ಕೆಲವೊಬ್ಬರು ವಾಹನ ಖರೀದಿಸುವ ವೇಳೆ RC ಯಲ್ಲಿ ನಮೂದಾಗಿರುವ ವಾಹನದ ಬಣ್ಣವನ್ನು ಬಳಿಕ ಬದಲಾಯಿಸುತ್ತಾರೆ. ಆದರೆ ಈ ಕುರಿತು ಆರ್ ಟಿ ಓ ಅಧಿಕಾರಿಗಳಿಗೆ ಮಾಹಿತಿ ನೀಡಿ ಅದನ್ನು Read more…

ದೇಹ ಮುಟ್ಟದೆ ವೈದ್ಯರು ತಪಾಸಣೆ ಮಾಡುವುದು ಅಸಾಧ್ಯ: ಹಲ್ಲೆ ನಡೆಸಿದ ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್ ನಿಂದ ಮಹತ್ವದ ಅಭಿಪ್ರಾಯ

ವೈದ್ಯರು ರೋಗಿಯ ದೇಹ ಮುಟ್ಟದೆ ತಪಾಸಣೆ ನಡೆಸುವುದು ಅಸಾಧ್ಯ ಎಂದು ಹೇಳಿರುವ ಕೇರಳ ಹೈಕೋರ್ಟ್, ಹೀಗಾಗಿ ತನ್ನ ಪತ್ನಿಯ ಮೈ ಮುಟ್ಟಿ ಅಸಭ್ಯ ವರ್ತನೆ ತೋರಲಾಗಿದೆ ಎಂದು ಆರೋಪಿಸಿ Read more…

ರೂಪ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ರೋಹಿಣಿ ಸಿಂಧೂರಿ

ಬೆಂಗಳೂರು: ಸಾಮಾಜಿಕ ಜಾಲತಾಣ ಸೇರಿದಂತೆ ಸುದ್ದಿ ಮಾಧ್ಯಮಗಳ ಮೂಲಕ ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಮಾನಹಾನಿ ಮಾಡಿರುವ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ ವಿರುದ್ಧ ಕ್ರಿಮಿನಲ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...