alex Certify ನ್ಯಾಯಾಲಯ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೃಹ ಸಚಿವರಿಂದ ಮುರುಘಾ ಶ್ರೀಗಳ ರಕ್ಷಣೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು

ಗೃಹ ಸಚಿವ ಅರಗ ಜ್ಞಾನೇಂದ್ರ, ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ರಕ್ಷಣೆ ಮಾಡುತ್ತಿದ್ದಾರೆ. ಪೊಲೀಸ್ ಮಹಾ ನಿರ್ದೇಶಕರೂ ಕೂಡ ಅವರೊಂದಿಗಿದ್ದಾರೆ ಎಂದು Read more…

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ನೌಕರನಿಗೆ 4 ವರ್ಷ ಜೈಲು ಶಿಕ್ಷೆ

ತುಮಕೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ನೌಕರನಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. 4 ವರ್ಷ ಜೈಲು ಶಿಕ್ಷೆ ವಿಧಿಸಿ ತುಮಕೂರು 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ Read more…

ಹೊಲಕ್ಕೆ ಹೋಗಿದ್ದ ವೇಳೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನ ಗ್ರಾಮವೊಂದರ 7 ವರ್ಷದ ಬಾಲಕಿ ಹೊಲಕ್ಕೆ ಹೋಗಿದ್ದ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯವಸೆಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಾಗಪ್ಪ(65) ಎಂಬ ವ್ಯಕ್ತಿ ಬಾಲಕಿಯ ಮೇಲೆ Read more…

BREAKING: ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಕೇಸ್; ಸೆ. 1 ರವರೆಗೆ 3 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ನಡೆದ ಗಲಾಟೆ ವೇಳೆ ಪ್ರೇಮ್ ಸಿಂಗ್ ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಮೂವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. Read more…

‘ಕೈಲಾಸ’ ದೇಶದಲ್ಲಿರುವ ನಿತ್ಯಾನಂದ ಸ್ವಾಮಿ ವಿರುದ್ಧ ಜಾಮೀನುರಹಿತ ವಾರೆಂಟ್

ಬಿಡದಿಯ ಧ್ಯಾನಪೀಠ ತೊರೆದು ವಿದೇಶಕ್ಕೆ ಪರಾರಿಯಾಗಿರುವ ನಿತ್ಯಾನಂದ ಸ್ವಾಮಿ ತನ್ನದೇ ಆದ ಕೈಲಾಸ ದೇಶವನ್ನು ಕಟ್ಟಿಕೊಂಡಿರುವುದಾಗಿ ತಿಳಿಸಿದ್ದರು. ಆದರೆ 2010ರಲ್ಲಿ ನಿತ್ಯಾನಂದ ಸ್ವಾಮಿ ವಿರುದ್ಧ ಬಿಡದಿ ಠಾಣೆ ಪೊಲೀಸರು Read more…

BIG NEWS: ಹಬ್ಬಗಳ ಸಂದರ್ಭದಲ್ಲಿ ರಸ್ತೆ ಮೇಲೆ ಪೆಂಡಾಲ್; ಅವಕಾಶ ನೀಡದಂತೆ ಹಸಿರು ನ್ಯಾಯ ಪೀಠ ಆದೇಶ

ಗಣೇಶ ಚತುರ್ಥಿ, ದುರ್ಗಾ ಪೂಜೆ ಸೇರಿದಂತೆ ಪ್ರಮುಖ ಹಬ್ಬಗಳ ಸಂದರ್ಭದಲ್ಲಿ ರಸ್ತೆ ಮೇಲೆ ಪೆಂಡಾಲ್ ಹಾಕಿ ಸ್ವಾಗತ ಕಮಾನುಗಳನ್ನು ನಿರ್ಮಿಸುವುದು ಸಾಮಾನ್ಯ ಸಂಗತಿ. ಆದರೆ ಈ ಕುರಿತಂತೆ ರಾಷ್ಟ್ರೀಯ Read more…

ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಗೆ ತಕ್ಕ ಶಾಸ್ತಿ: 20 ವರ್ಷ ಜೈಲು, 60 ಸಾವಿರ ರೂ. ದಂಡ

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿತನಿಗೆ ಶಿವಮೊಗ್ಗ ಪೋಕ್ಸೋ ಜಿಲ್ಲಾ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 60 ಸಾವಿರ ರೂ. ದಂಡ ವಿಧಿಸಿದೆ. ಜೂನ್ Read more…

ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್; ವಿವಾದಕ್ಕೆ ಕಾರಣವಾಗಲಿದೆಯಾ ಶಿಕ್ಷಣ ಇಲಾಖೆಯ ಆದೇಶ ?

ಗೌರಿ – ಗಣೇಶ ಹಬ್ಬ ಸಮೀಪಿಸುತ್ತಿದ್ದು, ಇದರ ಮಧ್ಯೆ ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂಬ ಶಿಕ್ಷಣ ಇಲಾಖೆಯ ಸೂಚನೆ ಈಗ ಮತ್ತೊಂದು ವಿವಾದಕ್ಕೆ Read more…

ಸುಪ್ರೀಂ ಕೋರ್ಟ್ ಕುರಿತು ನಂಬಿಕೆಯನ್ನೇ ಕಳೆದುಕೊಂಡಿದ್ದೇನೆ; ಮಾಜಿ ಕೇಂದ್ರ ಸಚಿವರಿಂದ ವಿವಾದಾತ್ಮಕ ಹೇಳಿಕೆ

ಕೇಂದ್ರದ ಮಾಜಿ ಕಾನೂನು ಸಚಿವ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ ನಲ್ಲಿ 50 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರ್ಣಗೊಳಿಸಿದ್ದು, ಈ ಸಂದರ್ಭದಲ್ಲಿ ವಿವಾದಾತ್ಮಕ Read more…

BIG NEWS: ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ; ಹೈಕೋರ್ಟ್ ಕಳವಳ

ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೆ ಯಾವುದೇ ಕೆಲಸ ಆಗುವುದಿಲ್ಲ ಎಂಬ ಮಾತುಗಳಿವೆ. ಇದಕ್ಕೆ ವ್ಯತಿರಿಕ್ತವಾದ ವಿಚಾರಗಳು ಇದ್ದರೂ ಸಹ ಅದು ಕೇವಲ ಬೆರಳೆಣಿಕೆಯಷ್ಟು. ಇದೀಗ ರಾಜ್ಯ ಹೈಕೋರ್ಟ್ ಸಹ ಸರ್ಕಾರಿ Read more…

35 ವರ್ಷಗಳ ಹಿಂದಿನ ಪ್ರಕರಣದಲ್ಲಿ ಸಿಕ್ಕಿಬಿದ್ದ ಸಚಿವ; ತಪ್ಪಿತಸ್ಥನೆಂದು ನ್ಯಾಯಾಲಯದ ಘೋಷಣೆ

35 ವರ್ಷಗಳ ಹಿಂದೆ ನಡೆದಿದ್ದ ಕಳವು ಪ್ರಕರಣ ಒಂದರ ವಿಚಾರಣೆ ಸುದೀರ್ಘವಾಗಿ ನಡೆದಿದ್ದು, ಇದೀಗ ಆರೋಪಿ ತಪ್ಪಿತಸ್ಥ ಎಂದು ನ್ಯಾಯಾಲಯ ಘೋಷಿಸಿದೆ. ಸ್ವಾರಸ್ಯಕರ ಸಂಗತಿ ಎಂದರೆ ಈ ಪ್ರಕರಣದಲ್ಲಿ Read more…

BIG NEWS: ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲೂ ರಾಷ್ಟ್ರಧ್ವಜ ಹಾರಿಸಲು ಹೈಕೋರ್ಟ್ ಸುತ್ತೋಲೆ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಕರೆ ನೀಡಿದ್ದು, ಇದಕ್ಕೆ ದೇಶದಾದ್ಯಂತ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದರ ಭಾಗವಾಗಿ ರಾಜ್ಯದ ಎಲ್ಲ Read more…

ಸಂಚಾರ ನಿಯಮ ಉಲ್ಲಂಘಿಸಿದ ಯುವಕನಿಗೆ ಪೊಲೀಸರಿಂದ ಬಿಗ್ ಶಾಕ್ : ದಂಡದ ಮೊತ್ತ ಕೇಳಿಯೇ ಬೆವರಿದ ಸವಾರ

  ಸಂಚಾರ ನಿಯಮಗಳ ಉಲ್ಲಂಘನೆಯನ್ನು ತಡೆಗಟ್ಟುವ ಸಲುವಾಗಿ ದುಬಾರಿ ದಂಡವನ್ನು ವಿಧಿಸಲಾಗುತ್ತದೆ. ಇಷ್ಟಾದರೂ ಸಹ ಇದಕ್ಕೆ ಬೆಲೆ ಕೊಡದೆ ವಾಹನ ಸವಾರರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಲೇ ಇರುತ್ತಾರೆ. ಇದೀಗ Read more…

BIG NEWS: ತಮಿಳುನಾಡಿನ ಸ್ಟಾಲಿನ್ ಸರ್ಕಾರಕ್ಕೆ ತೀವ್ರ ಹಿನ್ನಡೆ; ಚೆಸ್ ಒಲಂಪಿಯಾಡ್ ಜಾಹೀರಾತುಗಳಲ್ಲಿ ರಾಷ್ಟ್ರಪತಿ – ಪ್ರಧಾನಿ ಫೋಟೋ ಹಾಕಲು ಹೈಕೋರ್ಟ್ ಆದೇಶ

ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದ್ದು, ಚೆನ್ನೈನಲ್ಲಿ ನಡೆಯಲಿರುವ 44ನೇ ಚೆಸ್ ಒಲಿಂಪಿಯಾಡ್ ಜಾಹೀರಾತುಗಳಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರಗಳನ್ನು ಹಾಕುವಂತೆ Read more…

BREAKING NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನ ಅವಕಾಶ; ED ಅಧಿಕಾರವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಅಕ್ರಮ ಹಣ ವರ್ಗಾವಣೆ ಪ್ರಕರಣ (PMLA) ದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಯಾವುದೇ ವ್ಯಕ್ತಿಗೆ ಸಮನ್ಸ್ ನೀಡಲು ಅಥವಾ ಬಂಧನಕ್ಕೊಳಪಡಿಸಲು ಇರುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. Read more…

ತಾಕತ್ತಿದ್ದರೆ ನನಗೆ ಕ್ಲೀನ್ ಚಿಟ್ ನೀಡಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಿ: ಕೆ.ಎಸ್. ಈಶ್ವರಪ್ಪ ಸವಾಲ್

ಶಿವಮೊಗ್ಗ: ಡಿ.ಕೆ. ಶಿವಕುಮಾರ್ ಅವರಿಗೆ ತಾಕತ್ತಿದ್ದರೆ ನನ್ನ ವಿಚಾರಕ್ಕೆ ಸಂಬಂಧಪಟ್ಟಂತೆ ನನಗೆ ಕ್ಲೀನ್ ಚಿಟ್ ನೀಡಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಿ. ಅದರಲ್ಲಿ ಅವರು ಯಶಸ್ವಿಯಾದರೆ ಅವರು ಹೇಳಿದ ಹಾಗೆ Read more…

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ; ಸಾಹಿತಿ ಭಗವಾನ್ ವಿರುದ್ಧ ಸಮನ್ಸ್ ಜಾರಿ

ಸಾಹಿತಿ ಕೆ.ಎಸ್. ಭಗವಾನ್ ತಮ್ಮ ‘ರಾಮಮಂದಿರ ಏಕೆ ಬೇಡ ?’ ಎಂಬ ಕೃತಿಯಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ದಾಖಲಾಗಿದ್ದ ದೂರಿನ ಹಿನ್ನೆಲೆಯಲ್ಲಿ Read more…

ವೈಯಕ್ತಿಕ ಹಿತಾಸಕ್ತಿಗೆ PIL ಸಲ್ಲಿಕೆಯಾದರೆ 50 ಸಾವಿರ ರೂ. ದಂಡ: ಹೈಕೋರ್ಟ್ ಎಚ್ಚರಿಕೆ

ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಯನ್ನು ವೈಯಕ್ತಿಕ ಹಿತಾಸಕ್ತಿಗಾಗಿ ಸಲ್ಲಿಸಿರುವುದು ಮೇಲ್ನೋಟಕ್ಕೆ ಸಾಬೀತಾದರೆ ಇನ್ನು ಮುಂದೆ ಅಂತವರಿಗೆ ಕನಿಷ್ಠ 50 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ಶುಕ್ರವಾರದಂದು ಪ್ರಕರಣವೊಂದರ Read more…

26 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಕೊನೆಗೂ ಖುಲಾಸೆ….!

ಅಕ್ರಮ ಬಂದೂಕು ಹೊಂದಿದ್ದ ಆರೋಪದ ಮೇಲೆ ನ್ಯಾಯಾಲಯದಲ್ಲಿ ಪ್ರಕರಣ ಎದುರಿಸುತ್ತಿದ್ದ ವ್ಯಕ್ತಿಯೊಬ್ಬರು ಸುದೀರ್ಘ 26 ವರ್ಷಗಳ ವಿಚಾರಣೆ ಬಳಿಕ ಕೊನೆಗೂ ಖುಲಾಸೆಯಾಗಿದ್ದಾರೆ. ಇಂತಹದೊಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. Read more…

ಕೆಲಸ ಕೊಡಿಸುವುದಾಗಿ ಕರೆದೊಯ್ದು ನೀಚ ಕೃತ್ಯವೆಸಗಿದ ಆರೋಪಿಗೆ ತಕ್ಕ ಶಾಸ್ತಿ, ಸಾಥ್ ನೀಡಿದ ಸ್ನೇಹಿತರಿಗೂ ಶಿಕ್ಷೆ

ಕೊಪ್ಪಳ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿತರ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ(ಪೋಕ್ಸೊ) ಶಂಕರ Read more…

15 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ‘ಭ್ರಷ್ಟಾಚಾರ’ ಪ್ರಕರಣದಲ್ಲಿ ನಿವೃತ್ತ SP ಗೆ ಒಂದು ಕೋಟಿ ರೂ. ದಂಡ – 4 ವರ್ಷ ಜೈಲು

ಭ್ರಷ್ಟಾಚಾರದ ಮೂಲಕ ಅಕ್ರಮವಾಗಿ ಆಸ್ತಿ ಸಂಪಾದಿಸಿದ ಪ್ರಕರಣದಲ್ಲಿ ನಿವೃತ್ತ ಎಸ್.ಪಿ. ಒಬ್ಬರಿಗೆ ಬೆಂಗಳೂರು ನಗರದ 78ನೇ ಸಿಸಿಎಚ್ ನ್ಯಾಯಾಲಯ ಒಂದು ಕೋಟಿ ರೂಪಾಯಿ ದಂಡ ಹಾಗೂ ನಾಲ್ಕು ವರ್ಷಗಳ Read more…

BIG NEWS: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ 66 ವರ್ಷದ ವೃದ್ಧನಿಗೆ 81 ವರ್ಷ ಜೈಲು

ಅಪ್ರಾಪ್ತೆ ಮೇಲೆ ಪದೇ ಪದೇ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿಸಿದ್ದ 66 ವರ್ಷದ ವೃದ್ಧನಿಗೆ ಕೇರಳದ ನ್ಯಾಯಾಲಯವೊಂದು ಬರೋಬ್ಬರಿ 81 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ತಿರುವನಂತಪುರಂನ ಕ್ಷಿಪ್ರ Read more…

ಅಪಘಾತ ಪರಿಹಾರ ನೀಡದ KSRTC; ನ್ಯಾಯಾಲಯದ ಆದೇಶದ ಮೇರೆಗೆ 4 ಬಸ್ ಜಪ್ತಿ

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ಬಸ್ಸುಗಳನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ. ದಾವಣಗೆರೆಯಲ್ಲಿ Read more…

‘ಕಿತ್ತೂರು ಕರ್ನಾಟಕ’ ಭಾಗದ ಜನತೆಗೆ ಮತ್ತೊಂದು ಗುಡ್ ನ್ಯೂಸ್

ಕಿತ್ತೂರು ಕರ್ನಾಟಕ ಭಾಗದ ಜನತೆಗೆ ಕೊನೆಗೂ ಶುಭ ಸುದ್ದಿ ಸಿಕ್ಕಿದೆ. ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ, ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಾಯಂ ಸಂಚಾರ ಪೀಠವನ್ನು ಮಂಜೂರು Read more…

BIG NEWS: ಪ್ರಾರ್ಥನಾ ಮಂದಿರಗಳಲ್ಲಿನ ಅನಧಿಕೃತ ‘ಮೈಕ್’ ತೆರವಿಗೆ ಇಂದಿನಿಂದ ಕಾರ್ಯಾಚರಣೆ ಶುರು

ದೇವಾಲಯ, ಮಸೀದಿ ಹಾಗೂ ಚರ್ಚುಗಳಲ್ಲಿನ ಮೈಕುಗಳಿಗೆ ಪರವಾನಿಗೆ ಪಡೆದುಕೊಳ್ಳಲು ರಾಜ್ಯ ಸರ್ಕಾರ ಜೂನ್ 14ರ ವರೆಗೆ ಗಡುವು ನೀಡಿದ್ದು, ಅದು ನಿನ್ನೆಗೆ ಅಂತ್ಯಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಾರ್ಥನಾ ಮಂದಿರಗಳಲ್ಲಿನ Read more…

ಜಗಳವಾಡಿದ ಬಳಿಕ ರಾಜಿಯಾದ 2 ಕುಟುಂಬಗಳಿಗೆ ‘ಯಮುನಾ’ ನದಿ ಸ್ವಚ್ಛಗೊಳಿಸಲು ಕೋರ್ಟ್ ಆದೇಶ

ಮಹಿಳೆಯೊಬ್ಬರ ಘನತೆಗೆ ಧಕ್ಕೆ ತಂದ ಸಂಬಂಧ ನವದೆಹಲಿಯ ಎರಡು ಕುಟುಂಬಗಳ ನಡುವೆ ಜಗಳ ನಡೆದಿದ್ದು, ಈ ಸಂಬಂಧ ಎರಡು ಎಫ್ಐಆರ್ ಗಳು ದಾಖಲಾಗಿದ್ದವು. ಇದೀಗ ಈ ಎರಡು ಕುಟುಂಬಗಳು Read more…

Big News: ವಾಹನಗಳಲ್ಲಿ ಲೌಡ್ ಸ್ಪೀಕರ್ ಅಳವಡಿಕೆ ಕುರಿತಂತೆ ಹೈಕೋರ್ಟ್ ಮಹತ್ವದ ಅಭಿಪ್ರಾಯ

ವಾಹನಗಳಲ್ಲಿ ಲೌಡ್ ಸ್ಪೀಕರ್, ವೂಫರ್, ಡಿಜೆ ಲೈಟ್, ಚಿತ್ರ-ವಿಚಿತ್ರ ಶಬ್ದದ ಹಾರ್ನ್ ಬಳಕೆ ಕುರಿತಂತೆ ಕೇರಳ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಇವುಗಳ ಬಳಕೆಯಿಂದ ರಸ್ತೆಯಲ್ಲಿನ ಇತರೆ ಪ್ರಯಾಣಿಕರು, Read more…

Big News: ಅಪರಾಧ ಪ್ರಕರಣಗಳ ತನಿಖೆಗೆ ಕಾಲಮಿತಿ ನಿಗದಿಪಡಿಸಿ ಹೈಕೋರ್ಟ್ ಮಹತ್ವದ ಆದೇಶ

ಅಪರಾಧ ಪ್ರಕರಣಗಳ ತನಿಖೆಗೆ ಕಾಲಮಿತಿ ನಿಗದಿಪಡಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಈ ಪ್ರಕರಣಗಳ ತನಿಖೆಯಲ್ಲಿ ವಿಳಂಬವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ ಈ ಒಂದು ಅಭಿಪ್ರಾಯಕ್ಕೆ ಬಂದಿದೆ. Read more…

ನಟಿ ಜಾಕ್ವೆಲಿನ್ ವಿದೇಶ ಪ್ರಯಾಣಕ್ಕೆ ಕೋರ್ಟ್ ‌ʼಗ್ರೀನ್‌ ಸಿಗ್ನಲ್ʼ

ಸುಲಿಗೆ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿರುವ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಗೆ ಕಡೆಗೂ ವಿದೇಶಕ್ಕೆ ತೆರಳಲು ಅನುಮತಿ ದೊರೆತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ದೆಹಲಿ ನ್ಯಾಯಾಲಯ ಮೇ Read more…

ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಕೊಡಿಸುವುದಾಗಿ ವೇಶ್ಯಾವಾಟಿಕೆ, ಮಹಿಳೆಗೆ 14 ವರ್ಷ ಶಿಕ್ಷೆ

ಬೆಂಗಳೂರು: ಕೆಲಸ ಕೊಡಿಸುವುದಾಗಿ ಅಪ್ರಾಪ್ತೆಯನ್ನು ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡಿದ್ದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ ಹಾಗೂ 16 ಸಾವಿರ ರೂಪಾಯಿ ದಂಡ ವಿಧಿಸಿ ಒಂದನೇ ಎಫ್.ಟಿ.ಎಸ್.ಸಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...