alex Certify ನ್ಯೂಜಿಲೆಂಡ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷ ಭರ್ಜರಿಯಾಗಿ ಸ್ವಾಗತಿಸಿದ ನ್ಯೂಜಿಲೆಂಡ್, ಆಸ್ಟ್ರೇಲಿಯಾ

2023 ಕ್ಕೆ ಕೆಲವೇ ಗಂಟೆಗಳು ಬಾಕಿಯಿರುವುದರಿಂದ ಹೊಸ ವರ್ಷ ಸ್ವಾಗತಿಸಲು ಜನ ಸಜ್ಜಾಗಿದ್ದಾರೆ. ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ಈಗಾಗಲೇ ಹೊಸ ವರ್ಷ 2023 ಸ್ವಾಗತಿಸಲಾಗಿದೆ. ಪೆಸಿಫಿಕ್ ರಾಷ್ಟ್ರ ನ್ಯೂಜಿಲೆಂಡ್ Read more…

ಟೀಂ ಇಂಡಿಯಾಕ್ಕೆ ಮಳೆಯೇ ವಿಲನ್‌, 3ನೇ ಏಕದಿನಕ್ಕೂ ವರುಣನ ಕಾಟ: ನ್ಯೂಜಿಲೆಂಡ್‌ ವಿರುದ್ಧ ಸರಣಿ ಸೋಲು

ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯವೂ ಮಳೆಯಿಂದಾಗಿ ರದ್ದಾಗಿದೆ. ಪರಿಣಾಮ ಟೀಮ್ ಇಂಡಿಯಾ ಏಕದಿನ ಸರಣಿಯನ್ನು 0-1 ರಿಂದ ಸೋತಿದೆ. Read more…

ಸೂರ್ಯಕುಮಾರ್ ಶತಕ; ದೀಪಕ್ ಹೂಡಾಗೆ 4 ವಿಕೆಟ್: ಕಿವೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಮೌಂಟ್ ಮಾಂಗನುಯಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ 2 ನೇ ಪಂದ್ಯದಲ್ಲಿ ಭರ್ಜರಿ ಜಯಗಳಿಸಿದ ಭಾರತ 1 -0 ಮುನ್ನಡೆ ಗಳಿಸಿದೆ. ಮೊದಲ Read more…

ಮಳೆ ನಿಲ್ಲುವುದನ್ನು ಕಾಯುತ್ತಾ ʼಫುಟ್‌ವಾಲಿʼ ಆಡಿದ ಭಾರತ-ನ್ಯೂಜಿಲೆಂಡ್​ ಕ್ರಿಕೆಟಿಗರು

ವೆಲ್ಲಿಂಗ್ಟನ್‌: ವೆಲ್ಲಿಂಗ್ಟನ್‌ನಲ್ಲಿ ಕಳೆದ ಶುಕ್ರವಾರ ನಡೆಯಬೇಕಿದ್ದ ನ್ಯೂಜಿಲೆಂಡ್ ಮತ್ತು ಭಾರತ ನಡುವಿನ ಮೊದಲ ಟಿ-20 ಪಂದ್ಯ ಮಳೆಯಿಂದಾಗಿ ರದ್ದಾಯಿತು. ಸಮಯವನ್ನು ಕಳೆಯುವ ಸಲುವಾಗಿ, ಎರಡೂ ತಂಡಗಳ ಆಟಗಾರರು ಈ Read more…

ಸೂರ್ಯಕುಮಾರ್ ಭರ್ಜರಿ ಬ್ಯಾಟಿಂಗ್; ಅಜೇಯ 111 ರನ್; ಖಾತೆ ತೆರೆಯುವ ಮೊದಲೇ ಕಿವೀಸ್ ವಿಕೆಟ್ ಪತನ

ಮೌಂಟ್ ಮಾಂಗನುಯಿ: ವೆಲ್ಲಿಂಗ್ಟನ್ ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಬೇ ಓವಲ್ ಮೈದಾನದಲ್ಲಿ ನಡೆದಿರುವ ಎರಡನೇ Read more…

ಅದೃಷ್ಟ ಪರೀಕ್ಷೆಗಾಗಿ ಹರಾಜಿನಲ್ಲಿ ಭಾಗಿಯಾಗಿದ್ದ ಕುಟುಂಬಕ್ಕೆ ಶಾಕ್‌, ಗೆದ್ದಿದ್ದ ಸೂಟ್‌ಕೇಸ್‌ನಲ್ಲಿತ್ತು ತುಂಡು ತುಂಡಾಗಿದ್ದ ಮಕ್ಕಳ ಶವ….!

ನ್ಯೂಜಿಲೆಂಡ್‌ನಲ್ಲಿ ನಡೆದ ಸ್ಟೋರೇಜ್-ಯೂನಿಟ್ ಹರಾಜಿನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದ ಕುಟುಂಬವೊಂದು ಅಕ್ಷರಶಃ ಆಘಾತಕ್ಕೊಳಗಾಗಿದೆ. ಅದೃಷ್ಟದ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ ಸೂಟ್‌ಕೇಸ್‌ಗಳಲ್ಲಿ ತುಂಡರಿಸಿದ್ದ ಮಕ್ಕಳ ಮೃತದೇಹ ಪತ್ತೆಯಾಗಿದೆ. ದಕ್ಷಿಣ ಆಕ್ಲೆಂಡ್‌ನ ಮನುರೆವಾದ Read more…

ಉದ್ಯೋಗಿಗಳಿಗೆ ವಿಶಿಷ್ಟ ಉಡುಗೊರೆ ಕೊಟ್ಟಿದೆ ಈ ವಿದೇಶಿ ಕಂಪನಿ

ಸಂಸ್ಥೆಯ ಅಭಿವೃದ್ಧಿಗಾಗಿ ದುಡಿಯುವ ಉದ್ಯೋಗಿಗಳಿಗೆ ವರ್ಷಕ್ಕೊಮ್ಮೆ ಬೋಸನ್‌ ಅಥವಾ ಹಬ್ಬಗಳಲ್ಲಿ ಗಿಫ್ಟ್‌ ಕೊಡೋದನ್ನು ಕೇಳಿರ್ತೀರಾ. ನ್ಯೂಜಿಲೆಂಡ್‌ನ ಕಂಪನಿಯೊಂದು ಉದ್ಯೋಗಿಗಳಿಗೆ ಇನ್ನೂ ದೊಡ್ಡ ಉಡುಗೊರೆಯನ್ನೇ ಕೊಟ್ಟಿದೆ. ಅನಿಯಮಿತ ರಜೆ ನೀಡುವ Read more…

BIG NEWS: ಕ್ರಿಕೆಟ್ ಇತಿಹಾಸದಲ್ಲಿ ಹೊಸ ಸಾಧನೆ ಬರೆಯಲು ಮುಂದಾದ ಜೂಲನ್​ ಗೋಸ್ವಾಮಿ

ನಾಳೆ ನಡೆಯಲಿರುವ ಐಸಿಸಿ ಮಹಿಳಾ ವಿಶ್ವಕಪ್​​ ಪಂದ್ಯದಲ್ಲಿ ನ್ಯೂಜಿಲೆಂಡ್​ ತಂಡವನ್ನು ಎದುರಿಸಲಿರುವ ಟೀಂ ಇಂಡಿಯಾದ ಹಿರಿಯ ವೇಗಿ ಜೂಲನ್​ ಗೋಸ್ವಾಮಿ ಕ್ರಿಕೆಟ್​ ಇತಿಹಾಸದಲ್ಲಿ ಹೊಸ ದಾಖಲೆಯನ್ನು ನಿರ್ಮಿಸುವ ಸಾಧ್ಯತೆಯಿದೆ. Read more…

ನ್ಯೂಜಿಲೆಂಡ್​ ವಿರುದ್ಧದ ಏಕದಿನ ಸರಣಿಯಲ್ಲಿ ವಿಚಿತ್ರ ರೀತಿ ‘ಔಟ್’​ ಆದ ಹರ್ಮನ್​ ಪ್ರೀತ್​

ಟೀಂ ಇಂಡಿಯಾ ವನಿತೆಯರ ಟಿ 20 ಅಂತಾರಾಷ್ಟ್ರೀಯ ನಾಯಕಿ ಹರ್ಮನ್​ಪ್ರೀತ್​ ಕೌರ್​ಗೆ ಯಾಕೋ ಅದೃಷ್ಟ ಚೆನ್ನಾಗಿಲ್ಲ ಎಂದೆನಿಸುತ್ತಿದೆ. ನ್ಯೂಜಿಲೆಂಡ್​ ವಿರುದ್ಧದ ಏಕದಿನ ಪಂದ್ಯದ ಸಮಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬಂದ Read more…

ಟಿ20 ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಸೋಲು

ಕ್ವೀನ್ಸ್‌ ಟೌನ್: ನ್ಯೂಜಿಲೆಂಡ್‌ನ ಕ್ವೀನ್ಸ್‌ ಟೌನ್‌ನಲ್ಲಿ ನಡೆದ ಟಿ20 ಸರಣಿಯಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ನ್ಯೂಜಿಲೆಂಡ್ ವಿರುದ್ಧ 18 ರನ್‌ ಗಳಿಂದ ಸೋತಿದೆ. 156 ರನ್ ಗುರಿ Read more…

ಮಹಿಳಾ ವಿಶ್ವಕಪ್ ಗೆ ಭಾರತೀಯ ತಂಡ ಪ್ರಕಟ; ಮಿಥಾಲಿ ರಾಜ್ ಗೆ ಸಾರಥ್ಯ

ಪ್ರಸಕ್ತ ಸಾಲಿನಲ್ಲಿ ನಡೆಯಲಿರುವ ಮಹಿಳಾ ಐಸಿಸಿ ಏಕದಿನ ವಿಶ್ವಕಪ್ ಗೆ ಭಾರತೀಯ ವನಿತೆಯರ ತಂಡ ಪ್ರಕಟಿಸಲಾಗಿದ್ದು, ಮಿಥಾಲಿ ರಾಜ್ ಸಾರಥ್ಯದಲ್ಲಿ ತಂಡ ಆಡಲಿದೆ. ಈ ಬಾರಿಯ ಪಟ್ಟಿಯಲ್ಲಿ ಅಚ್ಚರಿಯ Read more…

ಕ್ರಿಕೆಟ್ ಲೋಕಕ್ಕೆ ಗುಡ್ ಬೈ ಹೇಳಿದ ರಾಸ್ ಟೇಲರ್

ನ್ಯೂಜಿಲೆಂಡ್ ತಂಡದ ಸ್ಟಾರ್ ಆಟಗಾರ ರಾಸ್ ಟೇಲರ್ ಕ್ರಿಕೆಟ್ ಲೋಕಕ್ಕೆ ಗುಡ್ ಬೈ ಹೇಳಿದ್ದಾರೆ. ಬರೋಬ್ಬರಿ 17 ವರ್ಷಗಳ ಸುದೀರ್ಘ ಕ್ರಿಕೆಟ್ ನಂಟಿಗೆ 37 ವರ್ಷದ ರಾಸ್ ಟೇಲರ್ Read more…

ಭಾರತದ 10 ವಿಕೆಟ್ ಕಿತ್ತ ಅಜಾಜ್‌ ಪಟೇಲ್ ಗೆ ಸ್ಪೆಷಲ್ ಗಿಫ್ಟ್…..!

ಮುಂಬೈ : ನ್ಯೂಜಿಲೆಂಡ್ ವಿರುದ್ಧ ನಡೆದ ಎರಡನೇ ಹಾಗೂ ಅಂತಿಮ ಟೆಸ್ಟ್ ನಲ್ಲಿ ಭಾರತ ಭರ್ಜರಿ ಜಯ ಸಾಧಿಸಿದೆ. ಆದರೆ, ಇದೇ ಪಂದ್ಯದಲ್ಲಿ ಇನ್ನಿಂಗ್ಸ್ ವೊಂದರಲ್ಲಿ 10 ವಿಕೆಟ್ Read more…

ನ್ಯೂಜಿಲೆಂಡ್ ವಿರುದ್ಧ ಅತಿ ದೊಡ್ಡ ಜಯ ಸಾಧಿಸಿದ ಟೀಂ ಇಂಡಿಯಾ: ತವರಿನಲ್ಲಿ 14ನೇ ಟೆಸ್ಟ್ ಸರಣಿ ಗೆಲುವಿನ ಸಂಭ್ರಮ

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 Read more…

ಭೋಜನ ವಿರಾಮದೊಳಗೆ ಭಾರತಕ್ಕೆ ವಿಜಯಲಕ್ಷ್ಮಿ ಖಚಿತ: ಕೊಹ್ಲಿ ಪಡೆ ಗೆಲುವಿಗೆ ಐದೇ ಮೆಟ್ಟಿಲು

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತದ ಗೆಲುವಿಗೆ 5 ವಿಕೆಟ್ ಗಳ ಅಗತ್ಯವಿದೆ. ನ್ಯೂಜಿಲೆಂಡ್ ತಂಡದ ಗೆಲುವಿಗೆ Read more…

VIDEO: ಹುಟ್ಟೂರಿನಲ್ಲೇ ಅದ್ವಿತೀಯ ಸಾಧನೆಗೈದ ಅಜಾಜ಼್‌ ಗೆ ಶಹಬ್ಬಾಸ್‌ಗಿರಿ ಕೊಟ್ಟ ಕೊಹ್ಲಿ, ದ್ರಾವಿಡ್

ಆತಿಥೇಯ ಭಾರತ ತಂಡದ ವಿರುದ್ಧ ಮುಂಬೈಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನ ಎಲ್ಲ 10 ವಿಕೆಟ್‌ಗಳನ್ನು ಪಡೆದ ನ್ಯೂಜ಼ಿಲೆಂಡ್ ತಂಡದ ಸ್ಪಿನ್ನರ್‌ ಅಜಾಜ಼್‌ ಪಟೇಲ್‌, ಟೆಸ್ಟ್ ಕ್ರಿಕೆಟ್‌ನಲ್ಲಿ Read more…

ಬರೋಬ್ಬರಿ 2 ವರ್ಷಗಳ ಅಂತರದಲ್ಲಿ ಈ ದ್ವೀಪದಲ್ಲಿ ದಾಖಲಾಗಿದೆ ಮೊದಲ ಕೊರೊನಾ ಪ್ರಕರಣ…!

ಕೊರೊನಾ ಸಾಂಕ್ರಾಮಿಕ ಆರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಕುಕ್​ ದ್ವೀಪದಲ್ಲಿ ಮೊದಲ ಕೊರೊನಾ ಪಾಸಿಟಿವ್​ ಪ್ರಕರಣ ವರದಿಯಾಗಿದೆ. ​ದಕ್ಷಿಣ ಪೆಸಿಫಿಕ್​​ ದೇಶವು ಪ್ರವಾಸಿಗರಿಗೆ ಪ್ರವೇಶ ಮುಕ್ತ ಮಾಡಿರುವ ಬೆನ್ನಲ್ಲೇ Read more…

Breaking: ಟೀಂ ಇಂಡಿಯಾ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ 10 ವಿಕೆಟ್​ ಕಬಳಿಸಿ ಇತಿಹಾಸ ನಿರ್ಮಿಸಿದ ನ್ಯೂಜಿಲೆಂಡ್ ​ಆಟಗಾರ ಅಜಾಜ್​ ಪಟೇಲ್​..!

ಮುಂಬೈ ಮೂಲದ ನ್ಯೂಜಿಲೆಂಡ್​ ಸ್ಪಿನರ್​ ಅಜಾಜ್​​ ಪಟೇಲ್​​ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಟೆಸ್ಟ್​ ಪಂದ್ಯದ ಒಂದೇ ಇನ್ನಿಂಗ್ಸ್​​ನಲ್ಲಿ 10 ವಿಕೆಟ್​ ಪಡೆದ ವಿಶ್ವದ ಮೂರನೇ ಕ್ರಿಕೆಟಿಗ ಎಂಬ ಕೀರ್ತಿಗೆ Read more…

ಭರ್ಜರಿ ಶತಕ ಸಿಡಿಸಿದ ಕನ್ನಡಿಗ ಮಾಯಾಂಕ್ ಅಗರವಾಲ್

ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನ ಕನ್ನಡಿಗ ಮಯಂಕ್ ಅಗರವಾಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಇದು ಅವರ ವೃತ್ತಿ ಜೀವನದ Read more…

ಟೆಸ್ಟ್‌ ಜೀವನದ 4 ನೇ ಶತಕ ಸಿಡಿಸಿದ ಕನ್ನಡಿಗ ಮಯಾಂಕ್‌ ಅಗರ್ವಾಲ್

ಮುಂಬೈ: ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಭಾರತ ತಂಡಕ್ಕೆ ಆಸರೆಯಾಗಿದ್ದಾರೆ. ಅಲ್ಲದೇ, ಶತಕ ಸಿಡಿಸಿ ಮಿಂಚುತ್ತಿದ್ದಾರೆ. ಈ ಪಂದ್ಯದಲ್ಲಿ Read more…

Big News: ಒಮಿಕ್ರಾನ್ ಮಧ್ಯೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ ಟೀಂ ಇಂಡಿಯಾ…!

ಕೊರೊನಾ ರೂಪಾಂತರ ಒಮಿಕ್ರಾನ್ ಹುಟ್ಟು ದಕ್ಷಿಣ ಆಫ್ರಿಕಾದಲ್ಲಾಗಿದೆ. ದಕ್ಷಿಣ ಆಫ್ರಿಕಾಕ್ಕೆ ಅನೇಕ ರಾಷ್ಟ್ರಗಳು ವಿಮಾನ ಹಾರಾಟ ರದ್ದುಗೊಳಿಸಿವೆ. ಈ ಮಧ್ಯೆ ಟೀಂ ಇಂಡಿಯಾ, ಮುಂದಿನ ತಿಂಗಳು ದಕ್ಷಿಣ ಆಫ್ರಿಕಾ Read more…

ಭಾರತ‌ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

ಭಾರತ-ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಗೆಲ್ಲುವ ಸುವರ್ಣಾವಕಾಶವನ್ನು ಟೀಂ ಇಂಡಿಯಾ ಕಳೆದುಕೊಂಡಿದೆ. ಕಾನ್ಪುರದ ಗ್ರೀನ್ ಪಾರ್ಕ್ ನಲ್ಲಿ ನಡೆದ ಪಂದ್ಯದಲ್ಲಿ ಕಿವೀಸ್ ತಂಡದ Read more…

ಹೆರಿಗೆ ನೋವು ಕಾಣಿಸಿಕೊಂಡಾಗ ಗರ್ಭಿಣಿ ಮಾಡಿದ್ದೇನು ಅಂತಾ ಕೇಳಿದ್ರೆ ಶಾಕ್ ಆಗ್ತೀರಾ..!

ಹೆರಿಗೆ ನೋವು ಕಾಣಿಸಿಕೊಂಡ ಗರ್ಭಿಣಿ ಆಸ್ಪತ್ರೆಗೆ ಸೈಕಲ್ ನಲ್ಲಿ ಹೋಗುವುದನ್ನು ನೋಡಿದ್ದೀರಾ..? ಅದರಲ್ಲೂ ಸ್ವತಃ ತಾನೇ ಸೈಕಲ್ ತುಳಿಯುತ್ತಾ..! ಸಾಧ್ಯವೇ ಇಲ್ಲ ಅಂತೀರಾ..? ಇದು ಸಾಧ್ಯ ಅಂತಾ ಪಾರ್ಲಿಮೆಂಟ್ Read more…

ಈ ಎರಡು ದಾಖಲೆಗೆ ಪಾತ್ರನಾಗಲು ಅಶ್ವಿನ್‌ಗೆ ಇದೆ ಚಾನ್ಸ್

ಪ್ರವಾಸೀ ನ್ಯೂಜ಼ಿಲೆಂಡ್‌ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಈ ಪಂದ್ಯದ ವೇಳೆ ಭಾರತ ತಂಡದ ಮುಂಚೂಣಿ ಸ್ಪಿನ್ನರ್‌ ರವಿಚಂದ್ರನ್ ಅಶ್ವಿನ್‌ಗೆ Read more…

ಭಾರತ-ನ್ಯೂಜಿಲೆಂಡ್ ಟೆಸ್ಟ್: ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಶಾಕ್

ನವೆಂಬರ್ 25ರಿಂದ ಭಾರತ-ನ್ಯೂಜಿಲೆಂಡ್ ವಿರುದ್ಧ ಎರಡು ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿದೆ. ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಬೇಸರದ ಸುದ್ದಿ ಸಿಕ್ಕಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ Read more…

ರೋಹಿತ್ ಭರ್ಜರಿ ಬ್ಯಾಟಿಂಗ್, ಟಿ20 ಸರಣಿ ಕ್ಲೀನ್ ಸ್ವೀಪ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಭಾನುವಾರ ನಡೆದ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ಕ್ಲೀನ್ ಸ್ವೀಪ್ ಮಾಡಿದೆ. ರೋಹಿತ್ ಶರ್ಮ ಭರ್ಜರಿ Read more…

ಸರಣಿ ಕ್ಲೀನ್ ಸ್ವೀಪ್ ತವಕದಲ್ಲಿ ಭಾರತ: ಕೊನೆ ಪಂದ್ಯವನ್ನಾದ್ರೂ ಗೆಲ್ಲುವ ನಿರೀಕ್ಷೆಯಲ್ಲಿ ನ್ಯೂಜಿಲೆಂಡ್

ಕೊಲ್ಕತ್ತಾ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಕೊನೆಯ ಪಂದ್ಯ ಇಂದು ನಡೆಯಲಿದೆ. ಮೊದಲ ಎರಡು ಪಂದ್ಯಗಳನ್ನು ಗೆಲ್ಲುವುದರೊಂದಿಗೆ ಚೊಚ್ಚಲ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿರುವ ನಾಯಕ ರೋಹಿತ್ ಶರ್ಮ Read more…

ರೋಹಿತ್​ ಶರ್ಮಾ ಪಾದ ಸ್ಪರ್ಶಿಸಲು ಮೈದಾನಕ್ಕೆ ಓಡಿ ಬಂದ ಅಭಿಮಾನಿ..! ವಿಡಿಯೋ ವೈರಲ್​

ಭಾರತ ಹಾಗೂ ನ್ಯೂಜಿಲೆಂಡ್​​ ನಡುವೆ ರಾಂಚಿಯಲ್ಲಿ ನಡೆದ ಎರಡನೇ ಟಿ 20 ಪಂದ್ಯದ ವೇಳೆ ಭದ್ರತೆಯನ್ನು ಉಲ್ಲಂಘಿಸಿದ ರೋಹಿತ್​ ಶರ್ಮಾ ಅಭಿಮಾನಿ ಸೀದಾ ಮೈದಾನದಲ್ಲಿ ಓಡಿ ಬಂದು ರೋಹಿತ್​ Read more…

ಟಿ-20 ಎರಡನೇ ಪಂದ್ಯ: ಮಾಸ್ಕ್ ಕಡ್ಡಾಯ, ಮೈದಾನದ ಹೊರಗೆ ಲಸಿಕೆ ಅಭಿಯಾನ

ಭಾರತ-ನ್ಯೂಜಿಲೆಂಡ್ ಮಧ್ಯೆ ಎರಡನೇ ಟಿ-20 ಪಂದ್ಯ ಇಂದು ನಡೆಯಲಿದೆ. ಜಾರ್ಖಂಡದ ರಾಂಚಿ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ​ನಲ್ಲಿ ಪಂದ್ಯ ನಡೆಯಲಿದೆ. ಕೊರೊನಾ  ಹಿನ್ನಲೆಯಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ಕ್ರೀಡಾಂಗಣ Read more…

ಮೊದಲ ಪಂದ್ಯದಲ್ಲೇ ಭರ್ಜರಿ ಶುಭಾರಂಭ ಮಾಡಿದ ರಾಹುಲ್ ದ್ರಾವಿಡ್, ರೋಹಿತ್ ಶರ್ಮ

ಜೈಪುರ: ಜೈಪುರದ ಸವಾಯ್ ಮಾನಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಟಿ20 ಪಂದ್ಯದಲ್ಲಿ ಭಾರತ 5 ವಿಕೆಟ್ ಜಯಗಳಿಸಿದೆ. ಭಾರತ ಟಿ20 ತಂಡದ ನಾಯಕ ರೋಹಿತ್ ಶರ್ಮ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...