alex Certify ನ್ಯೂಜಿಲ್ಯಾಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಟಿ20 ವಿಶ್ವಕಪ್; ಅಕ್ಟೋಬರ್ 4ರಂದು ಭಾರತ ಹಾಗೂ ನ್ಯೂಜಿಲ್ಯಾಂಡ್ ಮುಖಾಮುಖಿ

ಪುರುಷರ ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಸಂಭ್ರಮಿಸಿದ್ದು, ಇದೀಗ ಮಹಿಳಾ ಟಿ20 ವಿಶ್ವಕಪ್ ಗೆ  ಕ್ಷಣಗಣನೆ ಆರಂಭವಾಗಿದೆ. ಇದೆ ಅಕ್ಟೋಬರ್ ಮೂರರಂದು Read more…

ಟಿ20 ವಿಶ್ವಕಪ್ ಇಂದು ನ್ಯೂಜಿಲ್ಯಾಂಡ್ ಹಾಗೂ ಪಿ ಎನ್ ಜಿ ಮುಖಾಮುಖಿ

ಈ ಬಾರಿ  ಟಿ20 ವಿಶ್ವಕಪ್ ನಲ್ಲಿ ಬಲಿಷ್ಠ ತಂಡಗಳಾದ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ಸೂಪರ್ 8 ಸ್ಥಾನವನ್ನು ಕಳೆದುಕೊಂಡಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ  ಆಶ್ಚರ್ಯ ಮೂಡುವಂತೆ ಮಾಡಿದೆ. ನಿನ್ನೆಯಷ್ಟೇ ಪಾಕಿಸ್ತಾನ Read more…

ನಾಳೆ ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್ ನಡುವಣ ಅಂತಿಮ ಟಿ 20 ಸಮರ

ಎಲ್ಲೆಲ್ಲೂ ಕ್ರಿಕೆಟ್ ಲೀಗ್ ಗಳು ಮತ್ತು ಟಿ ಟ್ವೆಂಟಿ ಸರಣಿಗಳು ನಡೆಯುತ್ತಿದ್ದು, ಟಿ20 ವಿಶ್ವಕಪ್ ಗೂ ಮುನ್ನ ಅಂತರಾಷ್ಟ್ರೀಯ ತಂಡಗಳಿಗೆ ಇದೊಂದು ಒಳ್ಳೆಯ ಅಭ್ಯಾಸವಾಗಲಿದೆ. ನಾಳೆ ಆಕ್ಲ್ಯಾಂಡ್ ನಲ್ಲಿ Read more…

ಫೆಬ್ರವರಿ 21ರಿಂದ ಶುರುವಾಗಲಿದೆ ನ್ಯೂಜಿಲ್ಯಾಂಡ್ ಮತ್ತು ಆಸ್ಟ್ರೇಲಿಯಾ ಟಿ20 ಸರಣಿ

ಕ್ರಿಕೆಟ್ ಲೋಕದಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಪಂದ್ಯ ವೆಂದರೆ ಜಿದ್ದಾಜಿದ್ದಿ ಹೋರಾಟ ಇದ್ದೇ ಇರುತ್ತದೆ. ಕಳೆದ ಏಕದಿನ ವಿಶ್ವಕಪ್ ನಲ್ಲೂ ಈ ಎರಡು ತಂಡಗಳ ಪಂದ್ಯ ತುಂಬಾ ರೋಚಕತೆಯಿಂದ Read more…

ನಾಳೆ ಪಾಕಿಸ್ತಾನ – ನ್ಯೂಜಿಲ್ಯಾಂಡ್ ಅಂತಿಮ ಟಿ 20 ಪಂದ್ಯ; ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿ ನ್ಯೂಜಿಲೆಂಡ್ ತಂಡ

ಪಾಕಿಸ್ತಾನ ಹಾಗೂ ನ್ಯೂಜಿಲ್ಯಾಂಡ್ ಟಿ ಟ್ವೆಂಟಿ ಸರಣಿಯಲ್ಲಿ ಈಗಾಗಲೇ ನಾಲ್ಕು ಪಂದ್ಯಗಳಲ್ಲಿ ಜಯಭೇರಿಯಾಗುವ ಮೂಲಕ ನ್ಯೂಜಿಲೆಂಡ್ ಏಕದಿನ ವಿಶ್ವಕಪ್ ನ ಸೇಡನ್ನು ತೀರಿಸಿಕೊಂಡಿದೆ. ನ್ಯೂಜಿಲ್ಯಾಂಡ್ ತಂಡ ನಾಳಿನ ಪಂದ್ಯವನ್ನು Read more…

ಮೊದಲ ಟಿ ಟ್ವೆಂಟಿ ಪಂದ್ಯ ನ್ಯೂಜಿಲ್ಯಾಂಡ್ ನೊಂದಿಗೆ ಭರ್ಜರಿ ಜಯ ಸಾಧಿಸಿದ ಬಾಂಗ್ಲಾ ದೇಶ

ಇಂದು ನಡೆದ ಬಾಂಗ್ಲಾದೇಶ ಹಾಗೂ  ನ್ಯೂಜಿಲ್ಯಾಂಡ್ ನಡುವಣ ಟಿ ಟ್ವೆಂಟಿ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಎದುರು ಬಾಂಗ್ಲಾದೇಶ ತಂಡ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. Read more…

ಡಿಸೆಂಬರ್ 27ರಿಂದ ನ್ಯೂಜಿಲ್ಯಾಂಡ್ ಹಾಗೂ ಬಾಂಗ್ಲಾದೇಶ ಟಿ ಟ್ವೆಂಟಿ ಸರಣಿ

ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್ ಏಕದಿನ ಸರಣಿ ಇತ್ತೀಚಿಗಷ್ಟೇ ಮುಕ್ತಾಯವಾಗಿದ್ದು, ನ್ಯೂಜಿಲ್ಯಾಂಡ್ ಸರಣಿ ತನ್ನದಾಗಿಸಿಕೊಂಡಿದೆ.  ಇದೀಗ ಡಿಸೆಂಬರ್ 27 ರಿಂದ 3 ಟಿ ಟ್ವೆಂಟಿ ಪಂದ್ಯಗಳು ನಡೆಯಲಿವೆ. ನ್ಯೂಜಿಲೆಂಡ್ ತಂಡ Read more…

ನಾಳೆ ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್ ನಡುವಣ ಎರಡನೇ ಏಕದಿನ ಪಂದ್ಯ

ಬಾಂಗ್ಲಾದೇಶ ಹಾಗು ನ್ಯೂಜಿಲ್ಯಾಂಡ್ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ 44 ರನ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಎರಡನೇ ಏಕದಿನ ಪಂದ್ಯ ನಾಳೆ ನೆಲ್ಸನ್ ನಲ್ಲಿ Read more…

ವಿಶ್ವಕಪ್ 2023: ಇಂದು ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲ್ಯಾಂಡ್ ಹಣಾಹಣಿ

ವಿಶ್ವಕಪ್ ಪಾಯಿಂಟ್ ಟೇಬಲ್ ನಲ್ಲಿ ಎರಡು ಹಾಗೂ ಮೂರನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲ್ಯಾಂಡ್ ಇಂದು ಮುಖಾಮುಖಿಯಾಗಲಿದ್ದು, 2015ರ ವಿಶ್ವಕಪ್ ಸೆಮಿ ಫೈನಲ್ ನೆನಪಿಸಲು ಸಜ್ಜಾಗಿದ್ದಾರೆ. ಈ Read more…

ಇಂದು ಬಾಂಗ್ಲಾದೇಶ – ನ್ಯೂಜಿಲ್ಯಾಂಡ್ ನಡುವಣ ಅಂತಿಮ ಏಕದಿನ ಪಂದ್ಯ

ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್ ನಡುವಣ ಅಂತಿಮ ಏಕದಿನ ಪಂದ್ಯ ಇಂದು ಢಾಕಾದಲ್ಲಿ ನಡೆಯಲಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದು, ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಜಯಭೇರಿ ಸಾಧಿಸಿದೆ. ಇಂದಿನ ಪಂದ್ಯದಲ್ಲಿ Read more…

ಇಂದು ನ್ಯೂಜಿಲ್ಯಾಂಡ್ – ಇಂಗ್ಲೆಂಡ್ ನಡುವಣ ಮೊದಲ ಏಕದಿನ ಪಂದ್ಯ

ಇಂಗ್ಲೆಂಡ್ ಹಾಗೂ ನ್ಯೂಜಿಲ್ಯಾಂಡ್ ನಡುವಣ ಟಿ ಟ್ವೆಂಟಿ ಸರಣಿ ಇತ್ತೀಚೆಗೆ ಮುಕ್ತಾಯವಾಗಿದ್ದು, ಎರಡು ತಂಡಗಳು ಸಮ ಬಲ ಸಾಧಿಸಿವೆ. ಇಂದಿನಿಂದ ಸೆಪ್ಟೆಂಬರ್ 15 ರವರೆಗೆ ನಾಲ್ಕು ಏಕದಿನ ಪಂದ್ಯಗಳು Read more…

ಆಗಸ್ಟ್ 30 ರಿಂದ ನ್ಯೂಜಿಲ್ಯಾಂಡ್ ಹಾಗೂ ಇಂಗ್ಲೆಂಡ್ ಟಿ ಟ್ವೆಂಟಿ ಸರಣಿ ಶುರು

ಇದೇ ತಿಂಗಳು ಆಗಸ್ಟ್ 30ರಂದು ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಣ ಟಿ ಟ್ವೆಂಟಿ ಸರಣಿ ಪ್ರಾರಂಭವಾಗಲಿದೆ. 4 ಪಂದ್ಯಗಳ ಟಿ ಟ್ವೆಂಟಿ ಸರಣಿ ಇದಾಗಿದ್ದು, ಆಗಸ್ಟ್ 30 ರಿಂದ Read more…

ಇಂದು ನ್ಯೂಜಿಲ್ಯಾಂಡ್ ಹಾಗೂ ಯುಎಇ ನಡುವೆ ಎರಡನೇ ಟಿ ಟ್ವೆಂಟಿ ಪಂದ್ಯ

ಮೊನ್ನೆ ನಡೆದ ನ್ಯೂಜಿಲ್ಯಾಂಡ್ ಹಾಗೂ ಯುಎಇ ನಡುವಣ ಮೊದಲನೇ ಟಿ20 ಪಂದ್ಯದಲ್ಲಿ ಟಿಮ್ ಸೌತಿ ನಾಯಕತ್ವದ ನ್ಯೂಜಿಲೆಂಡ್ ತಂಡ 19 ರನ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಇಂದು Read more…

ಇಂದು ನ್ಯೂಜಿಲ್ಯಾಂಡ್ ಹಾಗೂ ಯುಎಇ ನಡುವಣ ಮೊದಲ ಟಿ ಟ್ವೆಂಟಿ ಪಂದ್ಯ

ಐಸಿಸಿ ಟಿ ಟ್ವೆಂಟಿ ರಾಕಿಂಗ್ ನಲ್ಲಿ ಮೂರನೇ ಸ್ಥಾನದಲ್ಲಿರುವ ಬಲಿಷ್ಠ ನ್ಯೂಜಿಲೆಂಡ್ ತಂಡ ಇಂದು ಯುಎಇ ತಂಡವನ್ನು ಎದುರಿಸಲಿದೆ. ಮೂರು ಪಂದ್ಯಗಳ ಟಿ ಟ್ವೆಂಟಿ ಸರಣಿ ಇದಾಗಿದ್ದು, ಯುಎಇ Read more…

ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಿಕ್ಸರ್; ಟಾಪ್ 10 ಪಟ್ಟಿ ಪ್ರವೇಶಿಸಿದ ಟಿಮ್ ಸೌಥಿ

ನ್ಯೂಜಿಲೆಂಡ್ ನ ಟಿಮ್ ಸೌಥಿ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿರುವವರ ಟಾಪ್ 10 ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ನ ಮೊದಲ Read more…

ಪಾಕ್ ಕ್ರಿಕೆಟ್ ತಂಡವನ್ನು ಬೆಂಬಲಿಸಿದವನಿಂದ ಬಹಿರಂಗ ಕ್ಷಮೆಯಾಚನೆ

ಇತ್ತೀಚೆಗೆ ನಡೆದ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್ ನಡುವಿನ ಕ್ರಿಕೆಟ್ ಪಂದ್ಯದ ವೇಳೆ ತಾನು ಪಾಕ್ ತಂಡವನ್ನು ಬೆಂಬಲಿಸುವುದಾಗಿ ಹೇಳಿದ್ದ ಗೋವಾದ ವ್ಯಕ್ತಿಯೊಬ್ಬ ಇದೀಗ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾನೆ. ಈ Read more…

BREAKING: ಟರ್ಕಿ – ಸಿರಿಯಾ ಬಳಿಕ ನ್ಯೂಜಿಲ್ಯಾಂಡ್ ನಲ್ಲೂ ನಡುಗಿದ ಭೂಮಿ; ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲು

ಇತ್ತೀಚೆಗಷ್ಟೇ ಟರ್ಕಿ ಹಾಗೂ ಸಿರಿಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿ 40,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಅಲ್ಲಿ ಇನ್ನೂ ಪರಿಹಾರ ಕಾರ್ಯಚರಣೆ ಮುಂದುವರೆದಿರುವ ಮಧ್ಯೆ ಈಗ ನ್ಯೂಜಿಲ್ಯಾಂಡ್ ನಲ್ಲೂ ಭೂಕಂಪನವಾಗಿದೆ. Read more…

BIG NEWS: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕ

ಮಧ್ಯಪ್ರದೇಶದ ಇಂದೋರ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಕೇವಲ Read more…

ಸರಣಿ ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿ ಟೀಮ್ ಇಂಡಿಯಾ; ನಾಳಿನ ಪಂದ್ಯ ಗೆದ್ದರೆ ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ

ನ್ಯೂಜಿಲ್ಯಾಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ಟೀಮ್ ಇಂಡಿಯಾ ಬೀಗುತ್ತಿದೆ. 2-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿರುವ ಭಾರತ ತಂಡ ನಾಳೆ ಅಂತಿಮ Read more…

ಪಂದ್ಯ ನಡೆಯುವಾಗಲೇ ಮೈದಾನಕ್ಕೆ ನುಗ್ಗಿ ಟೀಮ್ ಇಂಡಿಯಾ ನಾಯಕನನ್ನು ಬಿಗಿದಪ್ಪಿದ ಅಭಿಮಾನಿ…!

ಶನಿವಾರದಂದು ರಾಯಪುರದಲ್ಲಿ ನಡೆದ ಟೀಮ್ ಇಂಡಿಯಾ ಹಾಗೂ ನ್ಯೂಜಿಲ್ಯಾಂಡ್ ತಂಡಗಳ ನಡುವಿನ ಏಕದಿನ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಭಾರತ, ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ತನ್ನದಾಗಿಸಿಕೊಂಡಿದೆ. Read more…

BREAKING NEWS: ಜಸಿಂಡಾ ಅರ್ಡೆನ್ ಉತ್ತರಾಧಿಕಾರಿಯಾಗಿ ನ್ಯೂಜಿಲೆಂಡ್ ಪ್ರಧಾನಿಯಾಗಲಿದ್ದಾರೆ ಕ್ರಿಸ್ ಹಿಪ್ಕಿನ್ಸ್

ನ್ಯೂಜಿಲೆಂಡ್ ಪ್ರಧಾನಮಂತ್ರಿ ಸ್ಥಾನಕ್ಕೆ ಜಸಿಂಡಾ ಅರ್ಡೆನ್ ದಿಢೀರ್ ರಾಜೀನಾಮೆ ನೀಡಿದ್ದು ವಿಶ್ವ ನಾಯಕರಿಗೆ ಅಚ್ಚರಿ ಮೂಡಿಸಿತ್ತು. ಇದೀಗ ದಿಢೀರ್ ಬೆಳವಣಿಗೆಯಲ್ಲಿ ಪ್ರಧಾನಮಂತ್ರಿ ಸ್ಥಾನಕ್ಕೆ ಆಡಳಿತಾರೂಢ ಲೇಬರ್ ಪಕ್ಷದ ಕ್ರಿಸ್ Read more…

BIG NEWS: ಈ ದೇಶದ ಮುಂದಿನ ಪೀಳಿಗೆಗೆ ಇನ್ಮುಂದೆ ಸಿಗೋಲ್ಲ ಸಿಗರೇಟ್; ತಂಬಾಕು ಮುಕ್ತ ರಾಷ್ಟ್ರವಾಗಲು ದಿಟ್ಟ ಹೆಜ್ಜೆ

ತಂಬಾಕು ಸೇವನೆಯಿಂದ ವಿಶ್ವದಾದ್ಯಂತ ಪ್ರತಿ ವರ್ಷ ಲಕ್ಷಾಂತರ ಮಂದಿ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ತುಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತಂತೆ ಅರಿವು ಮೂಡಿಸಲು ಜಾಗೃತ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ. ಇಷ್ಟಾದರೂ ಕೂಡ Read more…

ನಾಳೆಯಿಂದ ಆರಂಭವಾಗಲಿದೆ ಭಾರತ – ನ್ಯೂಜಿಲ್ಯಾಂಡ್ ಏಕದಿನ ಸರಣಿ; ಇಲ್ಲಿದೆ ಟೀಂ ಇಂಡಿಯಾ ಆಟಗಾರರ ಪಟ್ಟಿ

ಇತ್ತೀಚಿಗೆ ಭಾರತ ಹಾಗು ನ್ಯೂಜಿಲ್ಯಾಂಡ್ ಟಿ ಟ್ವೆಂಟಿ ಸರಣಿ ಮುಕ್ತಾಯಗೊಂಡಿದ್ದು, ನಾಳೆಯಿಂದ ಏಕದಿನ ಸರಣಿ ಆರಂಭವಾಗಲಿದೆ. ಮೂರು ಏಕದಿನ ಸರಣಿ ನಡೆಯಲಿದ್ದು, ಈಗಾಗಲೇ ಭಾರತ ಹಾಗೂ ನ್ಯೂಜಿಲೆಂಡ್ ಆಟಗಾರರ Read more…

ನವೆಂಬರ್ 18ರಿಂದ ಭಾರತ ಹಾಗೂ ನ್ಯೂಜಿಲ್ಯಾಂಡ್ ಟಿ ಟ್ವೆಂಟಿ ಸರಣಿ

ಐಸಿಸಿ ಟಿ ಟ್ವೆಂಟಿ ವಿಶ್ವಕಪ್ ಮುಕ್ತಾಯವಾಗಿದ್ದು, ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಸೆಮಿಫೈನಲ್ ಗೆ ಬಂದು ಹೊರಗುಳಿದ ಭಾರತ ಹಾಗೂ ನ್ಯೂಜಿಲೆಂಡ್ ತಂಡ ಇದೀಗ ಮುಖಾಮುಖಿಯಾಗಲಿವೆ. ನ್ಯೂಜಿಲೆಂಡ್ ನಲ್ಲಿ Read more…

ನಾಳೆ ಟಿ20 ವಿಶ್ವಕಪ್ ನ ಮೊದಲ ಸೆಮಿಫೈನಲ್ ಪಂದ್ಯ: ಪಾಕಿಸ್ತಾನ – ನ್ಯೂಜಿಲ್ಯಾಂಡ್ ಬಿಗ್ ಫೈಟ್

ಸಿಡ್ನಿಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲ್ಯಾಂಡ್ ಮುಖಾಮುಖಿಯಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸುಮಾರು 48,000 ಮಂದಿ ಕೂರಬಹುದಾದ ಈ Read more…

ಸಮುದ್ರದಾಳದಲ್ಲಿ ಪತ್ತೆಯಾಯ್ತು ಬಲು ಅಪರೂಪದ ಮರಿ ಘೋಸ್ಟ್ ಶಾರ್ಕ್..!

ಸಮುದ್ರ ಒಂದು ಅದ್ಭುತ ಮತ್ತು ನಿಗೂಢ ರಹಸ್ಯವಾಗಿದೆ. ಇಲ್ಲಿ ಬಲು ಅಪರೂಪದ, ಹಲವಾರು ವೈಶಿಷ್ಟ್ಯಗಳ ಜೀವಿಗಳಿಂದ ಸಾಗರವು ತುಂಬಿದೆ. ಇದೀಗ ಅಂತಹ ಅಪರೂಪದ ಮರಿ ಘೋಸ್ಟ್ (ಪ್ರೇತ) ಶಾರ್ಕ್ Read more…

ಕೋವಿಡ್ ನಿಯಮ ಪಾಲಿಸಲು ತನ್ನ ಮದುವೆಯನ್ನೇ ರದ್ದುಗೊಳಿಸಿದ ನ್ಯೂಜಿಲ್ಯಾಂಡ್ ಪ್ರಧಾನಿ….!

  ಒಮಿಕ್ರಾನ್ ಹಾಗೂ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಕಠಿಣ ನಿರ್ಬಂಧಗಳನ್ನು ಏರಿರುವ ನ್ಯೂಜಿಲ್ಯಾಂಡ್ ಪ್ರಧಾನಿ ತಮ್ಮ ಮದುವೆಗೂ ಬ್ರೇಕ್ ಹಾಕಿದ್ದಾರೆ. ಹೌದು, ನಿಯಮಗಳನ್ನು ಅನುಸರಿಸಲು ನನ್ನ ಮದುವೆಯನ್ನ Read more…

ನ್ಯೂಜಿಲ್ಯಾಂಡಿನ ಈ ವ್ಯಕ್ತಿ ಕಿವಿಯೊಳಗಿತ್ತು ಜಿರಳೆ…!

40 ವರ್ಷದ ನ್ಯೂಜಿಲ್ಯಾಂಡಿನ ನಿವಾಸಿ ಝೇನ್‌ ವೆಡ್ಡಿಂಗ್‌ ಎಂಬಾತ ಈಜುಕೊಳಕ್ಕೆ ತೆರಳಿದ್ದ. ಕೆಲವು ಗಂಟೆ ಈಜಿದ ಬಳಿಕ ಆತನ ಕಿವಿಯೊಳಗೆ ನೀರು ಶೇಖರಣೆಯಾಗಿ ಸರಿಯಾಗಿ ಕೇಳಿಸದ ಪರಿಸ್ಥಿತಿ ನಿರ್ಮಾಣವಾಗಿತ್ತು. Read more…

ಮೀನು ಹಿಡಿಯುತ್ತಿದ್ದಾಗ ಬಲೆಗೆ ಬಿದ್ದಿದ್ದು ದೈತ್ಯ ಬಿಳಿ ಬಣ್ಣದ ಶಾರ್ಕ್..!

ನೀವು ಎಂದಾದ್ರೂ ನದಿಯಲ್ಲೋ ಅಥವಾ ತೊರೆಯಲ್ಲೋ ಮೀನಿಗೆ ಗಾಳ ಹಾಕಿದ್ದರೆ, ಗಾಳಕ್ಕೆ ಮೀನು ಸಿಕ್ಕಿದೆ ಎಂದು ಎಳೆದಾಗ ಹಾವು ಅಥವಾ ಬೇರೆ ಜೀವಿ ಗಾಳದಲ್ಲಿ ಸಿಕ್ಕಿಬಿದ್ದಿದ್ದರೆ ಹೌಹಾರಿರುತ್ತೀರಿ. ಹಾಗೆಯೇ Read more…

ಸಾಂಪ್ರದಾಯಿಕ ಹಚ್ಚೆಯೊಂದಿಗೆ ಆನ್ ಸ್ಕ್ರೀನ್ ನಲ್ಲಿ ಸುದ್ದಿ ಓದಿದ ನಿರೂಪಕಿ……!

ಹತ್ತು ವರ್ಷಗಳ ಹಿಂದೆ ಇದ್ದ ಸುದ್ದಿವಾಹಿನಿಗಳಿಗೂ, ಪ್ರಸ್ತುತ ಇರುವ ಸುದ್ದಿವಾಹಿನಿಗಳಿಗೆ ಅಜಗಜಾಂತರ ವ್ಯತ್ಯಾಸವಿದೆ. 24*7 ಸುದ್ದಿವಾಹಿನಿಗಳು ಬಂದ ಮೇಲಂತೂ ಆಂಕರ್ ಗಳಿಗೆ ಬೇಡಿಕೆ ಹೆಚ್ಚಾಗಿದೆ. ಇತ್ತೀಚಿನ ದಿನಗಳಲ್ಲಂತೂ ಸುದ್ದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...