alex Certify ಪಂಚಮಸಾಲಿ ಮೀಸಲಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿಕಾರಿಪುರ ಅಥವಾ ಹುಬ್ಬಳ್ಳಿ; ಶಕ್ತಿ ಪ್ರದರ್ಶನಕ್ಕೆ ಮುಂದಾದ ಪಂಚಮಸಾಲಿ ಸಮುದಾಯ

ಬೆಂಗಳೂರು: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಮತ್ತೊಂದು ಸುತ್ತಿನ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಪಂಚಮಸಾಲಿ ಸಮುದಾಯ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಬೆಂಗಳೂರಿನ Read more…

BIG NEWS: ಪಂಚಮಸಾಲಿ ಸಮುದಾಯಕ್ಕೆ ಮತ್ತೆ ನಿರಾಸೆ; ಸಂಪುಟ ಸಭೆಯಲ್ಲಿ ಚರ್ಚೆಯಾಗದ ಮೀಸಲಾತಿ ವಿಚಾರ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ ಒಂದೆಡೆ ವಿರಾಟ್ ಸಮಾವೇಶ ಆರಂಭವಾಗಿದ್ದರೆ ಮತ್ತೊಂದೆಡೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ Read more…

BIG NEWS: ಪಂಚಮಸಾಲಿ 2ಎ ಮೀಸಲಾತಿಗೆ ಒತ್ತಾಯ; ಸುವರ್ಣ ವಿಧಾನಸೌಧದ ಬಳಿ ವಿರಾಟ್ ಸಮಾವೇಶ ಆರಂಭ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಬಳಿಯ ಕಮಕಾರಹಟ್ಟಿಯಲ್ಲಿ ಹಮ್ಮಿಕೊಂಡಿರುವ ವಿರಾಟ್ ಸಮಾವೇಶ ಆರಂಭವಾಗಿದೆ. ಮೀಸಲಾತಿಗಾಗಿ ಆಗ್ರಹಿಸಿ ಸುವರ್ಣ ಸೌಧಕ್ಕೆ ಮುತ್ತಿಗೆ Read more…

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ವಿಚಾರ; ಸಿಎಂ ಭೇಟಿಯಾದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದೇನು?

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಸಿಎಂ ಭೇಟಿ ಬಳಿಕ Read more…

BIG NEWS: ಪಂಚಮಸಾಲಿಗೆ ಮೀಸಲಾತಿ ಸಾಧ್ಯವಿಲ್ಲ – ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ಮುಂದುವರೆದಿರುವಾಗಲೇ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಮೀಸಲಾತಿ ಕಲ್ಪಿಸಲು ಸಾಧ್ಯವಿಲ್ಲ ಎಂದು ಸಚಿವರ Read more…

BIG NEWS; ಮೀಸಲಾತಿ ಹೋರಾಟಕ್ಕೆ ಸಿದ್ದರಾಮಯ್ಯ ಬೆಂಬಲ

ಉಡುಪಿ; ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಮೀಸಲಾತಿ ಕೇಳುವುದರಲ್ಲಿ ತಪ್ಪಿಲ್ಲ, ಸಂವಿಧಾನಾತ್ಮಕವಾಗಿ ಅರ್ಹತೆ ಇರುವವರಿಗೆ ಮೀಸಲಾತಿ ನೀಡಲಿ ಎಂದು ಹೆಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, Read more…

BIG NEWS: ನಾನು ಡ್ರೈವರ್, ಕಾಶಪ್ಪನವರ್ ಕಂಡಕ್ಟರ್, ಯತ್ನಾಳ್ ಸ್ಟೇಷನ್ ಮಾಸ್ಟರ್ ಎಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟ ಮುಂದುವರೆದ ಬೆನ್ನಲ್ಲೇ ರಾಜಕೀಯ ಕೆಸರೆರಚಾಟ ಆರಂಭವಾಗಿದ್ದು, ಬಸವ ಜಯಮೃತುಂಜಯ ಸ್ವಾಮೀಜಿ ಶಾಸಕ ಯತ್ನಾಳ್ ಹಾಗೂ ವಿಜಯಾನಂದ ಕಾಶಪ್ಪನವರ್ ಕಪಿಮುಷ್ಠಿಯಲ್ಲಿದ್ದಾರೆ ಎಂಬ ಸಚಿವ ಸಿ.ಸಿ.ಪಾಟೀಲ್ Read more…

BIG NEWS: ಕೆಲವರು ಬಸವ ಜಯಮೃತ್ಯುಂಜಯ ಸ್ವಾಮೀಜಿಯವರನ್ನು ಕಪಿಮುಷ್ಠಿಯಲ್ಲಿಯಲ್ಲಿಟ್ಟುಕೊಂಡಿದ್ದಾರೆ; ಸಚಿವ ಸಿ.ಸಿ.ಪಾಟೀಲ್ ಆರೋಪ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ಮುಂದುವರೆದ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸಿ.ಸಿ.ಪಾಟೀಲ್, ಕೆಲವರು ಸ್ವಾರ್ಥಕ್ಕಾಗಿ ಪಂಚಮಸಾಲಿ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ ಇದು ಸರಿಯಲ್ಲ ಎಂದು Read more…

ಪಂಚಮಸಾಲಿ ಮೀಸಲಾತಿ ಹೋರಾಟ: ಸಚಿವರೇ ಉತ್ತರ ನೀಡುತ್ತಾರೆ ಎಂದ ಸಿಎಂ

ಬೆಂಗಳೂರು: ಪಂಚಮಸಾಲಿ ಸಮುದಾಯದ ಹೋರಾಟ ತೀವ್ರಗೊಂಡ ಬೆನ್ನಲ್ಲೇ ಸಮುದಾಯದ ಸಚಿವರೇ ಇದಕ್ಕೆ ಉತ್ತರ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಎಲ್ಲಾ ಪ್ರಶ್ನೆಗಳಿಗೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...