alex Certify ಪಂದ್ಯ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಿ ಮತ್ತು ಯಾವಾಗ ನಡೆಯಲಿದೆ ಐಪಿಎಲ್ ನ ಮೊದಲ ಪಂದ್ಯ….? ಇಲ್ಲಿದೆ ಡೀಟೆಲ್ಸ್

ಐಪಿಎಲ್ 2021ರ ಮೊದಲ ಪಂದ್ಯ ಏಪ್ರಿಲ್ 9ರಂದು ನಡೆಯಲಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ರೋಹಿತ್ ಶರ್ಮಾ ಮುಖಾಮುಖಿಯಾಗಲಿದ್ದಾರೆ. ರಾಯಲ್ ಚಾಲೆಂಜರ್ಸ್ Read more…

ಐಪಿಎಲ್ ಗೆ ಕ್ಷಣಗಣನೆ: ಕೊರೊನಾ ಮಧ್ಯೆ ನಡೆಯಲಿದೆ ಹತ್ತಾರು ಪರೀಕ್ಷೆ

ನಾಳೆಯಿಂದ ಐಪಿಎಲ್ ಹಬ್ಬ ಶುರುವಾಗ್ತಿದೆ. ಕೊರೊನಾ ಮಧ್ಯೆ ಐಪಿಎಲ್ ಪಂದ್ಯಾವಳಿಯನ್ನು ಯಶಸ್ವಿಗೊಳಿಸಲು ಸಾಕಷ್ಟು ಪ್ರಯತ್ನ ನಡೆಯುತ್ತಿದೆ. ಆಟಗಾರರು ಹಾಗೂ ಸಿಬ್ಬಂದಿ ರಕ್ಷಣೆಗಾಗಿ  ಬಯೋ ಸೆಕ್ಯೂರ್ ಬಬಲ್ ನಿರ್ಮಿಸಲಾಗಿದೆ. ಬ್ರಾಡ್ Read more…

ಐಪಿಎಲ್ ಪ್ರೇಮಿಗಳಿಗೆ ಮಹಾರಾಷ್ಟ್ರ ಸರ್ಕಾರದಿಂದ ಖುಷಿ ಸುದ್ದಿ

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಕೊರೊನಾ ಐಪಿಎಲ್ ಗೆ ಕರಿನೆರಳಾಗಬಹುದು ಎನ್ನಲಾಗ್ತಿತ್ತು. ಆದ್ರೆ ಮುಂಬೈನಲ್ಲಿ ನಡೆಯುವ ಪಂದ್ಯಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲವೆಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ. ಪ್ರೇಕ್ಷಕರು ಮೈದಾನಕ್ಕೆ Read more…

BIG NEWS: ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ 8 ವರ್ಷದ ನಂತರ ಕ್ರಿಕೆಟ್ ಪಂದ್ಯ ನಡೆಯುವ ಸಾಧ್ಯತೆಯಿದೆ. ಈ ವರ್ಷ ಟಿ20 ಸರಣಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ. ಗಡಿಯಲ್ಲಿ Read more…

ಚೊಚ್ಚಲ ಏಕದಿನ ಪಂದ್ಯದಲ್ಲಿ ಭಾವುಕರಾದ ಕ್ರುನಾಲ್ ಪಾಂಡ್ಯಗೆ ಧೈರ್ಯ ಹೇಳಿದ ಸಹೋದರ

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದ ಮೂಲಕ ಕ್ರುನಾಲ್ ಪಾಂಡ್ಯ ಅಂತರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾರೆ. ಕ್ರುನಾಲ್ ಚೊಚ್ಚಲ ಪಂದ್ಯದ ವೇಳೆ ಸಹೋದರ ಹಾರ್ದಿಕ್ ಪಾಂಡ್ಯ Read more…

ವಿರಾಟ್ ಕೊಹ್ಲಿ ತಲೆನೋವು ಹೆಚ್ಚಿಸಿದ ಸೂರ್ಯಕುಮಾರ್ ಯಾದವ್….?

ಟೆಸ್ಟ್ ಹಾಗೂ ಟಿ-20 ಸರಣಿ ನಂತ್ರ ಭಾರತ-ಇಂಗ್ಲೆಂಡ್ ಮಧ್ಯೆ ಏಕದಿನ ಸರಣಿ ನಡೆಯಲಿದೆ. ಮೂರು ಪಂದ್ಯಗಳ ಸರಣಿ ನಾಳೆಯಿಂದ ಶುರುವಾಗಲಿದೆ. ಏಕದಿಂದ ಪಂದ್ಯದಲ್ಲಿ ಉಭಯ ತಂಡಗಳ ಮಧ್ಯೆ ತೀವ್ರ Read more…

ಐಪಿಎಲ್ 2021: ಈ ನಗರಗಳಲ್ಲಿ ನಡೆಯಲ್ಲ ಐಪಿಎಲ್ ಪಂದ್ಯ

ಇಂಡಿಯನ್ ಪ್ರೀಮಿಯರ್ ಲೀಗ್ ಗೆ ತಯಾರಿ ಜೋರಾಗಿ ನಡೆದಿದೆ. ಏಪ್ರಿಲ್ 9 ರಿಂದ ಮೇ 30 ರವರೆಗೆ ಐಪಿಎಲ್ ಪಂದ್ಯಗಳು ನಡೆಯಲಿದೆ. ಈ ಬಾರಿ ಇಂದೋರ್‌, ರಾಜಸ್ಥಾನ, ಮೊಹಾಲಿಯಲ್ಲಿ Read more…

ಭಾರತ-ಇಂಗ್ಲೆಂಡ್ ಏಕದಿನ ಸರಣಿ: ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ ಕ್ರುನಾಲ್ ಪಾಂಡ್ಯ

ಇಂಗ್ಲೆಂಡ್ ವಿರುದ್ಧ  ನಡೆಯುವ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಘೋಷಣೆಯಾಗಿದೆ. ಮಾರ್ಚ್ 23 ರಿಂದ ಪ್ರಾರಂಭವಾಗುವ ಏಕದಿನ ಪಂದ್ಯ ಮಾರ್ಚ್ 28ಕ್ಕೆ ಕೊನೆಗೊಳ್ಳಲಿದೆ. ಸರಣಿಯ ಎಲ್ಲಾ Read more…

ಬಿಗ್ ನ್ಯೂಸ್: ಕುಸ್ತಿ ಪಂದ್ಯ ಸೋತ ನಂತ್ರ ಆತ್ಮಹತ್ಯೆಗೆ ಶರಣಾದ ಬಬಿತಾ ಫೋಗಟ್ ಸಹೋದರ ಸಂಬಂಧಿ

ಕ್ರೀಡಾ ಲೋಕದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕುಸ್ತಿ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಸೋತ ನಂತರ ಭಾರತದ ಮಹಿಳಾ ಕುಸ್ತಿಪಟು ರಿತಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿತಿಕಾ, ಬಬಿತಾ ಫೋಗಟ್ ಮತ್ತು Read more…

ಟೀಂ ಇಂಡಿಯಾ-ಇಂಗ್ಲೆಂಡ್ ಟಿ-20 : ಹೀಗಿದೆ ಹಿಂದಿನ ದಾಖಲೆ -ಭಾರತವೇ ಫೇವರಿಟ್

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಗೆದ್ದಿರುವ ಟೀಂ ಇಂಡಿಯಾ ಟಿ-20ಗೆ ತಯಾರಿ ನಡೆಸಿದೆ. ಟೆಸ್ಟ್ ಸರಣಿಯನ್ನು 3-1 ಅಂತರದಿಂದ ಗೆದ್ದಿರುವ ಟೀಂ ಇಂಡಿಯಾ ಮುಂದೆ ಈಗ ಟಿ-20 ಪರೀಕ್ಷೆ Read more…

ಹೊಟೇಲ್ ರೂಮಿನಲ್ಲಿ ಬೆವರಿಳಿಸಿದ ವಿರಾಟ್ ಕೊಹ್ಲಿ

ಮುಂದಿನ ತಿಂಗಳು ಭಾರತ-ಇಂಗ್ಲೆಂಡ್ ಮಧ್ಯೆ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಟೆಸ್ಟ್ ಪಂದ್ಯಕ್ಕೂ ಮುನ್ನ ಚೆನ್ನೈ ತಲುಪಿರುವ ಟೀಂ ಇಂಡಿಯಾದ ಆಟಗಾರರು ಭರ್ಜರಿ ತಯಾರಿ ನಡೆಸಿದ್ದಾರೆ. ಟೀಂ ಇಂಡಿಯಾ Read more…

ಬ್ರಿಸ್ಬೇನ್ ಹೊಟೇಲ್ ನಲ್ಲಿ ಬಂಧಿಯಾಗಿದ್ದಾರೆ ಟೀಂ ಇಂಡಿಯಾ ಆಟಗಾರರು

ನಾಲ್ಕನೇ ಹಾಗೂ ಕೊನೆ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾ ಬ್ರಿಸ್ಬೇನ್ ತಲುಪಿದೆ. ಆದ್ರೆ ಅಲ್ಲಿ ಟೀಂ ಇಂಡಿಯಾ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಆಟಗಾರರಿಗೆ ಅನೇಕ ಸೌಲಭ್ಯಗಳು ಸಿಗ್ತಿಲ್ಲ. ಟೀಂ Read more…

ಹೊಸ ವರ್ಷ ಹೊಸ ಜೋಶ್ ನಲ್ಲಿ ಟೀಂ ಇಂಡಿಯಾ

ಮೆಲ್ಬೋರ್ನ್ ಟೆಸ್ಟ್ ನ ಅದ್ಭುತ ಗೆಲುವು ಹಾಗೂ ಹೊಸ ವರ್ಷದ ವಿಶ್ರಾಂತಿ ನಂತ್ರ ಭಾರತೀಯ ಕ್ರಿಕೆಟ್ ತಂಡ ಶನಿವಾರ ಮೂರನೇ ಟೆಸ್ಟ್ ಪಂದ್ಯದ ಅಭ್ಯಾಸವನ್ನು ಪ್ರಾರಂಭಿಸಿದೆ. ವಿಡಿಯೋ ಹಂಚಿಕೊಳ್ಳುವ Read more…

ಫುಟ್ಬಾಲ್ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ನಾಯಿಯನ್ನು ದತ್ತು ಪಡೆದ ಆಟಗಾರ

ಬೊಲಿವಿಯಾದಲ್ಲಿ ನಡೆಯುತ್ತಿದ್ದ ವೃತ್ತಿಪರ ಫುಟ್ಬಾಲ್‌ ಪಂದ್ಯವೊಂದರ ವೇಳೆ ಮೈದಾನಕ್ಕೆ ನಾಯಿಯೊಂದು ನುಗ್ಗಿದ ಕಾರಣ ಆಟವನ್ನು ಕೆಲ ಕ್ಷಣಗಳ ಮಟ್ಟಿಗೆ ನಿಲ್ಲಿಸಬೇಕಾಗಿ ಬಂದಿತ್ತು. ಇಲ್ಲಿನ ಪೊಟೋಸಿಯಲ್ಲಿ ಡಿಸೆಂಬರ್‌ 24ರಂದು ನಡೆದ Read more…

“ಕ್ರಿಕೆಟಿಗರ ಪತ್ನಿಯರು ತೆಗೆದುಕೊಳ್ತಾರೆ ಡ್ರಗ್ಸ್’’

ಬಾಲಿವುಡ್ ನಲ್ಲಿ ಸದ್ಯ ಡ್ರಗ್ಸ್ ಸುದ್ದಿ ಚರ್ಚೆಯಲ್ಲಿದೆ. ಎನ್.ಸಿ.ಬಿ. ಚಿತ್ರರಂಗದ ಅನೇಕರಿಗೆ ನೊಟೀಸ್ ನೀಡಿದೆ. ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್ ಮತ್ತು ರಕುಲ್ ಪ್ರೀತ್ Read more…

ʼಐಪಿಎಲ್ʼ‌ ಪಂದ್ಯವಾಡುವ ಕುರಿತು ಧೋನಿಯಿಂದ ಮಹತ್ವದ ನಿರ್ಧಾರ

ಐಪಿಎಲ್ ಗೆ ದಿನಗಣನೆ ಶುರುವಾಗಿದೆ. ಕ್ರಿಕೆಟ್ ಅಭಿಮಾನಿಗಳು ಐಪಿಎಲ್ ಪಂದ್ಯ ವೀಕ್ಷಣೆಗೆ ಉತ್ಸುಕರಾಗಿದ್ದಾರೆ. ಈ ಮಧ್ಯೆ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ಸ್ವಲ್ಪ ನಿರಾಸೆಯಾಗಿತ್ತು. ಕೊರೊನಾ, ರೈನಾ, ಹರ್ಭಜನ್ Read more…

ಐಪಿಎಲ್ ಪಂದ್ಯಕ್ಕೆ ದುಬೈ ಫೆವರೆಟ್

ಕೊರೊನಾ ಮಧ್ಯೆಯೇ ಐಪಿಎಲ್ ಪಂದ್ಯವನ್ನು ಆಯೋಜಿಸಲಾಗಿದೆ. ಈ ಬಾರಿ ಯುಎಇಯಲ್ಲಿ ಐಪಿಎಲ್ ಪಂದ್ಯಗಳು ನಡೆಯಲಿವೆ. ಸೆಪ್ಟೆಂಬರ್ 19ರಿಂದ ಪಂದ್ಯ ಶುರುವಾಗಲಿದೆ. ಈ ಬಾರಿ ಯುಎಇಯ ಮೂರು ಕಡೆ ಪಂದ್ಯ Read more…

ಐಪಿಎಲ್ ಪಂದ್ಯಗಳಿಗೆ ದುಬಾರಿಯಾಗಿದೆ ಯುಎಇ ನಿಯಮ

ಮುಂದಿನ ತಿಂಗಳು ಸೆಪ್ಟೆಂಬರ್ 19 ರಿಂದ ಯುಎಇಯಲ್ಲಿ ಐಪಿಎಲ್ ಪ್ರಾರಂಭವಾಗಲಿದೆ. ಪಂದ್ಯಾವಳಿಗಾಗಿ ಎಲ್ಲಾ ತಂಡಗಳು ಯುಎಇ ತಲುಪಿದೆ. ಆದ್ರೆ ಇಲ್ಲಿಯವರೆಗೆ  ಬಿಸಿಸಿಐ ಪಂದ್ಯಾವಳಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಇದಕ್ಕೆ Read more…

ಈ ಬಾರಿ ಕಪ್ ನಮ್ಮದೆ ಎನ್ನುತ್ತಿದ್ದಾರೆ ಕೊಹ್ಲಿ

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ನ 13 ನೇ ಋತುವಿನಲ್ಲಿ ಆಡಲು ಉತ್ಸುಕರಾಗಿದ್ದಾರೆ. ಸೆಪ್ಟೆಂಬರ್ 19 ರಿಂದ ಯುಎಇಯಲ್ಲಿ ಐಪಿಎಲ್ ನಡೆಯಲಿದೆ. ಆರ್ Read more…

ಕೊರೊನಾ ಕಾರಣ ಭಾರತಕ್ಕೆ ಬರ್ತಿಲ್ಲ ಇಂಗ್ಲೆಂಡ್ ತಂಡ

ಕೊರೊನಾ ವೈರಸ್‌ನಿಂದಾಗಿ ಟೀಮ್ ಇಂಡಿಯಾದ ಮತ್ತೊಂದು ಸರಣಿಯನ್ನು ಮುಂದೂಡಲಾಗಿದೆ. ಭಾರತ, ಇಂಗ್ಲೆಂಡ್ ನಡುವೆ ನಡೆಯಬೇಕಿದ್ದ ಏಕದಿನ ಮತ್ತು ಟಿ 20 ಸರಣಿಯನ್ನು ಮುಂದೂಡಲಾಗಿದೆ. ಸೆಪ್ಟೆಂಬರ್ ಅಂತ್ಯದಲ್ಲಿ ಇಂಗ್ಲೆಂಡ್ ತಂಡ Read more…

ಚೀನಾ ಜೊತೆಗಿನ ಒಪ್ಪಂದ ಮುಂದುವರೆಸಿದ ಬಿಸಿಸಿಐ

ಐಪಿಎಲ್ ಪಂದ್ಯ ರದ್ದಾಗುತ್ತೆ ಎಂಬ ಬೇಸರದಲ್ಲಿದ್ದ ಅಭಿಮಾನಿಗಳಿಗೆ ಹೊಸ ಉತ್ಸಾಹ ಬಂದಿದೆ. ಸೆಪ್ಟೆಂಬರ್ 19ರಿಂದಲೇ ಐಪಿಎಲ್ ಪಂದ್ಯಗಳು ಶುರುವಾಗಲಿವೆ. ವಿಶ್ವದ ಅತಿದೊಡ್ಡ ಟಿ 20 ಕ್ರಿಕೆಟ್ ಲೀಗ್‌ಗಳಲ್ಲಿ ಒಂದಾದ Read more…

ಈ ಬಾರಿ ‌ʼಕಪ್ ನಮ್ದೇʼ ಎಂದ ಕ್ರಿಕೆಟ್ ದಿಗ್ಗಜ

ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಈವರೆಗೂ ಕಪ್ ಕನಸಾಗಿದೆ. ಆದ್ರೆ ಈ ಬಾರಿ ಕಪ್ ನಮ್ಮದೆ ಎಂಬ ಅಭಿಪ್ರಾಯ ವ್ಯಕ್ತವಾಗ್ತಿದೆ. ಆಸ್ಟ್ರೇಲಿಯಾದ ಮಾಜಿ ಸ್ಪಿನ್ನರ್ ಬ್ರಾಡ್ ಹಾಗ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...