alex Certify ಪಠ್ಯ ಪರಿಷ್ಕರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಾಲಿಟೆಕ್ನಿಕ್ ಪಠ್ಯಕ್ರಮ ಪರಿಷ್ಕರಣೆ

ಬೆಂಗಳೂರು: ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 2020 -21ನೇ ಸಾಲಿನಿಂದ ಪರಿಚಯಿಸಲಾದ ಸಿ -20 ಪಠ್ಯಕ್ರಮದ ಬಗ್ಗೆ ಆಕ್ಷೇಪಣೆಗಳು ಬಂದಿದ್ದು, ವಿದ್ಯಾರ್ಥಿಗಳು, ಅಧ್ಯಾಪಕ ವರ್ಗದಿಂದ ಅಭಿಪ್ರಾಯ ಪಡೆದು ಪಠ್ಯ ಪರಿಷ್ಕರಿಸಲಾಗುವುದು ಎಂದು Read more…

ತಜ್ಞರ ಸಮಿತಿ ಅನ್ವಯ ಮುಂದಿನ ವರ್ಷದಿಂದ ಪಠ್ಯ ಸಂಪೂರ್ಣ ಬದಲಾವಣೆ

ಮಂಗಳೂರು: ಮುಂದಿನ ವರ್ಷ ತಜ್ಞರ ಸಮಿತಿ ವರದಿ ಅನ್ವಯ ಪಠ್ಯ ಪರಿಷ್ಕರಣೆ ಮಾಡಲಿದ್ದು, ಸಂಪೂರ್ಣವಾಗಿ ಪಠ್ಯ ಬದಲಾವಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಸಕ್ತ Read more…

ಪಠ್ಯ ಪರಿಷ್ಕರಣೆಗೆ ಸರ್ಕಾರ ಸರ್ವ ಸ್ವತಂತ್ರ, ಪ್ರಶ್ನಿಸಲಾಗಲ್ಲ: ರೋಹಿತ್ ಚಕ್ರತೀರ್ಥ

ಶಿವಮೊಗ್ಗ: ಕೇಶವ ಹೆಡ್ಗೇವಾರ್, ಸಾವರ್ಕರ್ ಪಾಠ ಸರ್ಕಾರ ಕೈಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪಠ್ಯವನ್ನು ತೆಗೆಯಲು ಸರ್ಕಾರ ಮುಂದಾದರೆ ಅದಕ್ಕೆ ಅಭ್ಯಂತರವಿಲ್ಲ ಎಂದು ಚಿಂತಕ ರೋಹಿತ್ ಚಕ್ರತೀರ್ಥ ಹೇಳಿದ್ದಾರೆ. ಶಿವಮೊಗ್ಗ Read more…

ʼಪಠ್ಯ ಪರಿಷ್ಕರಣೆʼ ವರದಿ ರೆಡಿ: ಸಂಪುಟದಲ್ಲಿ ಚರ್ಚಿಸಿ ಅಂತಿಮ ಪ್ರಕಟಣೆ

ಬೆಂಗಳೂರು: ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವರದಿ ಸಿದ್ದಪಡಿಸಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪಠ್ಯ ಪರಿಷ್ಕರಣೆ Read more…

ಈ ವರ್ಷ ವಿವಾದಿತ ಪಠ್ಯ ಕೈಬಿಟ್ಟು ಮುಂದಿನ ವರ್ಷ ಸಮಗ್ರ ಪರಿಷ್ಕರಣೆಗೆ ಸಮಿತಿ ರಚನೆ

ಬೆಂಗಳೂರು: ಈ ವರ್ಷ ಶಾಲಾ ಪಠ್ಯಪುಸ್ತಕಗಳನ್ನು ಸಂಪೂರ್ಣವಾಗಿ ಪರಿಷ್ಕರಿಸುವುದಿಲ್ಲ. ಈ ವರ್ಷ ಕೆಲ ವಿವಾದಿತ ಪಠ್ಯ ವಿಷಯಗಳನ್ನು ಪಟ್ಟಿ ಮಾಡಿ ಅವುಗಳನ್ನು ಬೋಧನೆ ಮಾಡಿದಂತೆ ಸುತ್ತೋಲೆ ಹೊರಡಿಸಲು ಸರ್ಕಾರ Read more…

ಪಠ್ಯ ಪರಿಷ್ಕರಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಮುಖ್ಯ ಮಾಹಿತಿ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಪಠ್ಯ ಪರಿಷ್ಕರಣೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಿಎಂ ಜೂನ್ 5 ರಂದು ಸಂಜೆ ಮಹತ್ವದ ಸಭೆ ಕರೆದಿದ್ದು, ಶಿಕ್ಷಣ ತಜ್ಞರು, ಶಿಕ್ಷಣ Read more…

ಪಠ್ಯಪುಸ್ತಕ ಪರಿಷ್ಕರಣೆ: ಬರಗೂರು ರಾಮಚಂದ್ರಪ್ಪ ಭೇಟಿಯಾದ ಮಧು ಬಂಗಾರಪ್ಪ

ಬೆಂಗಳೂರು: ಕಳೆದ ಸರ್ಕಾರದ ಅವಧಿಯಲ್ಲಿ ರೂಪಿಸಿದ್ದ ಪಠ್ಯ ಪುಸ್ತಕ ಪರಿಷ್ಕರಣೆ ಕುರಿತಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಹಿಂದಿನ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ Read more…

ಬಿಜೆಪಿ ಸರ್ಕಾರದ ಬದಲಾವಣೆ ತಿದ್ದುಪಡಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಮಿತಿ ರಚನೆ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಎರಡು ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಬಿಜೆಪಿ ಸರ್ಕಾರ ಮಾಡಿದ ಬದಲಾವಣೆ ತಿದ್ದುಪಡಿ ಮಾಡಲಿದ್ದು, ಇದಕ್ಕಾಗಿ ಸಮಿತಿ ರಚಿಸುವುದಾಗಿ ಸಿಎಂ ತಿಳಿಸಿದ್ದಾರೆ ಎಂದು ಪ್ರಾಥಮಿಕ Read more…

ಪಠ್ಯ ಪರಿಷ್ಕರಣೆ ಕುರಿತಾಗಿ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸಂಪುಟ ಸಭೆಯಲ್ಲಿ ತೀರ್ಮಾನಿಸುವುದಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಕಾಂಗ್ರೆಸ್ ಪಕ್ಷ Read more…

BIG NEWS: ಪಠ್ಯ ಪರಿಷ್ಕರಣೆಗೆ ಮತ್ತೊಂದು ಸಮಿತಿ, ರೋಹಿತ್ ಚಕ್ರತೀರ್ಥ ತಪ್ಪು ತಿದ್ದಲು ಮುಂದಾದ ಸರ್ಕಾರ

ಬೆಂಗಳೂರು: ತಣ್ಣಗಾಗಿದ್ದ ಪಠ್ಯ ಪರಿಷ್ಕರಣೆಯ ಗುದ್ದಾಟ ಮತ್ತೆ ಮುನ್ನೆಲೆಗೆ ಬಂದಿದೆ. ರೋಹಿತ್ ಚಕ್ರತೀರ್ಥ ಸಮಿತಿಯ ತಪ್ಪು ತಿದ್ದಲು ಮತ್ತೊಂದು ಸಮಿತಿಯನ್ನು ರಚಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆಯಂತೆ Read more…

ಪಠ್ಯದ ವಿಚಾರ ಪ್ರತಿಷ್ಠೆಯಾಗಿ ಪರಿಗಣಿಸಿಲ್ಲ, ಪರಿಷ್ಕರಣೆಗೆ ಮುಕ್ತ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿಚಾರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಪಠ್ಯದ ಕುರಿತಾಗಿ ಆಕ್ಷೇಪಣೆಗಳಿದ್ದಲ್ಲಿ ಅದನ್ನು ಸರಿಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆಗೆ Read more…

BIG BREAKING: ಪರಿಷ್ಕರಿಸಿದ ಪಠ್ಯ ಹಿಂಪಡೆಯಲು ಮಾಜಿ ಪ್ರಧಾನಿ ದೇವೇಗೌಡರ ಒತ್ತಾಯ, ಹೋರಾಟದಲ್ಲಿ ಭಾಗಿ

ಬೆಂಗಳೂರು: ಪರಿಷ್ಕರಣೆ ಮಾಡಿರುವ ಪಠ್ಯಪುಸ್ತಕಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಜೂನ್ 18 ರಂದು ಕುವೆಂಪು ಹೋರಾಟ ಸಮಿತಿ ಕರೆ ನೀಡಿರುವ ಪ್ರತಿಭಟನೆ ಜಾಥಾದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಭಾಗವಹಿಸಲಿದ್ದಾರೆ. Read more…

ಹಿಂದೂ ಸಮಾಜ ಒಡೆಯುವ ಉದ್ದೇಶದಿಂದ ಪಠ್ಯ ಪರಿಷ್ಕರಣೆಗೆ ಆಕ್ಷೇಪ

ಹಾಸನ: ಶಾಲಾ ಪಠ್ಯ ಪರಿಷ್ಕರಣೆ ಬಗ್ಗೆ ವಿರೋಧ ಪಕ್ಷಗಳಿಂದ ಆಕ್ಷೇಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ಹಿಂದೂ ಸಮಾಜವನ್ನು Read more…

BIG NEWS: ಪಠ್ಯ ಪರಿಷ್ಕರಣೆ ಕೈಬಿಟ್ಟಿಲ್ಲ, ಮುಂದೂಡಲಾಗಿದೆ; ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಪಿಯುಸಿ ಪಠ್ಯ ಪರಿಷ್ಕರಣೆ ಕೈಬಿಟ್ಟಿಲ್ಲ, ಮುಂದೂಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಪಠ್ಯಪುಸ್ತಕ ಪರಿಷ್ಕರಣೆಯನ್ನು ಮುಂದೂಡಲಾಗಿದೆ. ಜನರಿಗೆ ಮನವರಿಕೆ Read more…

ಬಸವಣ್ಣನವರ ಬಳಿಕ ಅಂಬೇಡ್ಕರ್ ಪಠ್ಯ ವಿವಾದ; ‘ಸಂವಿಧಾನ ಶಿಲ್ಪಿ’ ಕೈಬಿಟ್ಟ ಪರಿಷ್ಕರಣೆ ಸಮಿತಿ

ಬೆಂಗಳೂರು: ಬಸವಣ್ಣನವರ ಪಠ್ಯ ವಿವಾದದ ಬಳಿಕ ಅಂಬೇಡ್ಕರ್ ಪಠ್ಯ ವಿವಾದ ಉಂಟಾಗಿದೆ. ಅಂಬೇಡ್ಕರ್ ಅವರಿಗೆ ಇದ್ದ ಬಿರುದನ್ನು ರೋಹಿತ್ ಚಕ್ರತಿರ್ಥ ಸಮಿತಿ ಕೈಬಿಟ್ಟಿದೆ ಎನ್ನಲಾಗಿದೆ. ‘ಸಂವಿಧಾನ ಶಿಲ್ಪಿ’ ಬಿರುದನ್ನು Read more…

ಸಾಲು ಸಾಲು ವಿವಾದವಾದ್ರೂ ಬಗ್ಗದ ಶಿಕ್ಷಣ ಇಲಾಖೆ: ರೋಹಿತ್ ಚಕ್ರತೀರ್ಥರಿಂದ ಶಾಲಾ ಪಠ್ಯ ಬಳಿಕ ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆ

ಬೆಂಗಳೂರು: ಸಾಲು-ಸಾಲು ವಿವಾದಗಳು ಸೃಷ್ಟಿಯಾದರೂ ಶಿಕ್ಷಣ ಇಲಾಖೆ ಬಗ್ಗಿಲ್ಲ. ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಳಿಕ ದ್ವಿತೀಯ ಪಿಯು ಪಠ್ಯಪುಸ್ತಕಗಳನ್ನು ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿ ನೇತೃತ್ವದಲ್ಲಿ ರಾಜ್ಯ ಸರ್ಕಾರ Read more…

ಹೀನಅಭಿರುಚಿ ವ್ಯಕ್ತಿಗೆ ಪಠ್ಯ ಪರಿಷ್ಕರಣೆ ಜವಾಬ್ದಾರಿ, ನಾಡಿಗೆ ಕೇಡಿನ ಲಕ್ಷಣ; ಶಿಕ್ಷಣ ಸಚಿವರಿಗೆ ಖಾರವಾಗಿ ಮತ್ತೆ ಪತ್ರ ಬರೆದ ದೇವನೂರ ಮಹಾದೇವ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಸಾಹಿತಿ, ಚಿಂತಕ ದೇವನೂರ ಮಹಾದೇವ ಅವರು ಮತ್ತೊಂದು ಪತ್ರ ಬರೆದಿದ್ದಾರೆ. 10ನೇ ತರಗತಿ ಪಠ್ಯ ಪುಸ್ತಕದಲ್ಲಿರುವ ನನ್ನ Read more…

BIG NEWS: ಪಿಯುಸಿ ಪಠ್ಯವನ್ನೂ ಪರಿಷ್ಕರಿಸಿದ ರೋಹಿತ್ ಚಕ್ರತೀರ್ಥ ಸಮಿತಿ

ಬೆಂಗಳೂರು: ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯಿಂದ ಪಿಯುಸಿ ಪಠ್ಯವನ್ನೂ ಕೂಡ ಪರಿಷ್ಕರಣೆ ಮಾಡಲಾಗಿದೆ.‌ ಶಾಲಾ ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ಸಾಹಿತಿಗಳು, ಚಿಂತಕರು, ಮಠಾಧೀಶರಿಂದ Read more…

BIG NEWS: ಪಠ್ಯ ಪರಿಷ್ಕರಣೆ ಸಮಿತಿ ರದ್ದುಗೊಳಿಸಿ ಹಳೆ ಪಠ್ಯ ಮುಂದುವರೆಸಲು ಸಿಎಂಗೆ ಡಿಕೆಶಿ ಪತ್ರ

ಬೆಂಗಳೂರು: ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ರ ಬರೆದಿದ್ದಾರೆ. ದಾರ್ಶನಿಕರು, ದೇಶಭಕ್ತರು, ಸಾಹಿತಿಗಳ ಪಠ್ಯ ಕೈಬಿಡಲಾಗಿದೆ. ಮತೀಯವಾದ Read more…

BREAKING: ಮುಂದುವರೆದ ಪಠ್ಯ ವಿವಾದ ರಾಜೀನಾಮೆ ಪರ್ವ, ಕುವೆಂಪು ಗೇಲಿ ಮಾಡಿದ್ದಕ್ಕೆ ಪ್ರತಿಭಟನೆಯಾಗಿ ತಿಳಿ ಕನ್ನಡ ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷ ರಾಜೀನಾಮೆ

ಬೆಂಗಳೂರು: ಪಠ್ಯ ಪರಿಷ್ಕರಣೆ ವಿವಾದಕ್ಕೆ ಕುರಿತಂತೆ ರಾಜೀನಾಮೆ ಪರ್ವ ಮುಂದುವರೆದಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಿಗೆ 9 ನೇ ತರಗತಿ ತಿಳಿ ಕನ್ನಡ ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷ Read more…

BIG BREAKING: ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ವಜಾ ಬಗ್ಗೆ ಸಿಎಂ ಮುಖ್ಯ ಮಾಹಿತಿ: ಶಿಕ್ಷಣ ಸಚಿವರ ವರದಿ ನಂತರ ಕ್ರಮ

ಮಂಗಳೂರು: ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ವಜಾಗೊಳಿಸುವಂತೆ ಆಗ್ರಹ ಕೇಳಿಬಂದಿದೆ. ಈ ಕುರಿತಂತೆ ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...