alex Certify ಪಠ್ಯ ಪುಸ್ತಕ ಪರಿಷ್ಕರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸದ್ದಿಲ್ಲದೇ 1 ರಿಂದ 10ನೇ ತರಗತಿ ಪಠ್ಯಪುಸ್ತಕ ಪರಿಷ್ಕರಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ಸದ್ದಿಲ್ಲದೆ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿದೆ. 2024 -25 ನೇ ಸಾಲಿಗೆ ಪಠ್ಯಪುಸ್ತಕಗಳನ್ನು ಶಿಕ್ಷಣ ಇಲಾಖೆ ಪರಿಷ್ಕರಣೆ ಮಾಡಿದೆ. ಡಾ. ಮಂಜುನಾಥ ಹೆಗಡೆ ನೇತೃತ್ವದಲ್ಲಿ Read more…

ಜ. 17ರೊಳಗೆ ಪಠ್ಯಪುಸ್ತಕ ಪರಿಷ್ಕರಣೆ ವರದಿ ಸಲ್ಲಿಕೆಗೆ ಸೂಚನೆ: ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯ ಮುದ್ರಣ ಶೀಘ್ರ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯದಲ್ಲಿ ಮಾಡಿದ್ದ ಬದಲಾವಣೆ ಪರಿಷ್ಕರಿಸಲು ರಚಿಸಿರುವ ಪ್ರೊ. ಮಂಜುನಾಥ ಹೆಗಡೆ ನೇತೃತ್ವದ ಸಮಿತಿ ಜನವರಿ 17ರೊಳಗೆ ವರದಿ ಸಲ್ಲಿಸಲು ಕ್ರಮ ವಹಿಸುವಂತೆ Read more…

BIG BREAKING: ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿ ಸರ್ಕಾರದ ಆದೇಶ

ಬೆಂಗಳೂರು: ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡುವ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ Read more…

BIG NEWS: ಮಕ್ಕಳ ಅನುಕೂಲಕ್ಕೆ ಪಠ್ಯ ಪರಿಷ್ಕರಣೆ ಮಾಡಿದ್ರೆ ತಪ್ಪೇನು….? ಗೀತಾಶಿವರಾಜ್ ಕುಮಾರ್ ಪ್ರಶ್ನೆ

ಮೈಸೂರು: ಶಾಲಾ ಮಕ್ಕಳ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್, ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನ ಕುಕ್ಕರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ Read more…

ಸಾವರ್ಕರ್ ಹೇಡಿಯಲ್ಲ, ಕಾಂಗ್ರೆಸ್ ನವರು ರಣಹೇಡಿಗಳು; ಎನ್. ರವಿಕುಮಾರ್ ಆಕ್ರೋಶ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಗೆ ರಾಜ್ಯ ಸಚಿವ ಸಂಪುಟ ಸಮ್ಮತಿ ಸೂಚಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಈ Read more…

BREAKING: 6-10ನೇ ತರಗತಿ ಪಠ್ಯದಲ್ಲಿ ಹಲವು ಬದಲಾವಣೆ; ಸಾವರ್ಕರ್ ಪಾಠ ಕೈ ಬಿಡಲು ಸರ್ಕಾರ ನಿರ್ಧಾರ

ಬೆಂಗಳೂರು: ಶಾಲಾ ಪಠ್ಯ ಪುಸ್ತಕ ಪರಿ ಷ್ಕರಣೆಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಕನ್ನಡದಲ್ಲಿ 6ರಿಂದ 10ನೇ ತರಗತಿ ಪಠ್ಯದಲ್ಲಿ ಹಲವು ಬದಲಾವಣೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು Read more…

BIG NEWS: ಪಠ್ಯ ಪುಸ್ತಕ ಪರಿಷ್ಕರಣೆಗೆ ಮುಂದಾದ ಸರ್ಕಾರ; ಮಾಜಿ ಸಚಿವ ಸುನೀಲ್ ಕುಮಾರ್ ಆಕ್ರೋಶ

ಬೆಂಗಳೂರು: ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿರುವ ವಿಚಾರವಾಗಿ ಮಾಜಿ ಸಚಿವ ಸುನೀಲ್ ಕುಮಾರ್ ಕಿಡಿಕಾರಿದ್ದಾರೆ. ಅಧಿಕಾರಕ್ಕೆ ಬಂದು ಇನ್ನೂ ಒಂದು ತಿಂಗಳು ಕಳೆದಿಲ್ಲ ಈಗಲೇ Read more…

BIG NEWS: ಪಠ್ಯ ಪುಸ್ತಕ ಪರಿಷ್ಕರಣೆಗೆ ಸಮಿತಿ ರಚಿಸಲು ಸಿಎಂ ಸೂಚನೆ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಗೆ ಸಮಿತಿ ರಚನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ Read more…

ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರದಿಂದ ಲೋಪ; ಕಿಮ್ಮನೆ ರತ್ನಾಕರ್ ಆರೋಪ

ಶಿವಮೊಗ್ಗ: ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ಅನೇಕ ಲೋಪಗಳನ್ನು ಎಸಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು. ನಗರದ ಕುವೆಂಪು ರಂಗಮಂದಿರದಲ್ಲಿ ಎನ್.ಎಸ್.ಯು.ಐ. ಜಿಲ್ಲಾ ಘಟಕದ ವತಿಯಿಂದ Read more…

BIG NEWS: ಹಿಂದಿನ ಸರ್ಕಾರಕ್ಕೆ ರಾಮ, ಈಶ್ವರನ ಹೆಸರು ಕೇಳಲು ಇಷ್ಟ ಇರಲಿಲ್ಲ; ಅಂದು ಧ್ವನಿ ಎತ್ತದ ಸಾಹಿತಿಗಳು ಇಂದೇಕೆ ಹೋರಾಟ ನಡೆಸಿದ್ದಾರೆ….? ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಮತ್ತೆ ಮುಂದುವರೆದಿದ್ದು, ಕೆಲ ಸಾಹಿತಿಗಳು ಹಿಂದೂ ಮಲಗಿದರೆ ದೇಶ ಮಲಗುತ್ತದೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಪಠ್ಯ ಪರಿಷ್ಕರಣೆ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ; ಸರ್ಕಾರದ ವಿರುದ್ಧ ಸರಣಿ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್

ಬೆಂಗಳೂರು; ಪಠ್ಯ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು ಇದೀಗ ಸರಣಿ ಪ್ರತಿಭಟನೆಗಳಿಗೆ ಮುಂದಾಗಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...