alex Certify ಪಠ್ಯ ಪುಸ್ತಕ ವಿವಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂಥ ವ್ಯಕ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆಗೆ ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು; ಸಿಎಂಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು, ಮರು ಪರಿಷ್ಕರಣೆಗೊಂಡ ಪುಸ್ತಕವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. Read more…

BIG NEWS: ಕುವೆಂಪು ಅವರಿಗೆ ಅವಮಾನ ಮಾಡಿದ್ದು ಕಾಂಗ್ರೆಸ್; ರಾಮಾಯಣ ದರ್ಶನಂ ಪಾಠ ತೆಗೆದಿದ್ದು ಸಿದ್ದರಾಮಯ್ಯ ಸರ್ಕಾರ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಆಕ್ರೋಶ

ಶಿವಮೊಗ್ಗ: ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ತಾನು ಏನುಬೇಕಾದರು ಮಾಡಬಹುದು ಎಂದುಕೊಂಡಿದೆ. ಕುವೆಂಪು ಅವರಿಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಈಗ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದೆ Read more…

BIG NEWS: ಪಠ್ಯ ಪುಸ್ತಕ ಪರಿಷ್ಕರಣೆ ರದ್ದುಗೊಳಿಸುವಂತೆ ಆಗ್ರಹ; ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿರುವ ಪಠ್ಯ ಪುಸ್ತಕ ಪರಿಷ್ಕರಣೆ ರದ್ದುಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಪಕ್ಷ ನಾಯಕ Read more…

BIG NEWS: ಪಠ್ಯ ಪರಿಷ್ಕರಣೆ ವಿವಾದ; ಜವಾಬ್ದಾರಿ ಸಿಕ್ಕಾಗ ತಪ್ಪು ಮಾಡದೇ ಜಾಗರೂಕರಾಗಿರಬೇಕು; ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಧಾರವಾಡ: ಪಠ್ಯ ಪರಿಷ್ಕರಣೆಯಂತಹ ಜವಾಬ್ದಾರಿ ಸಿಕ್ಕಾಗ ಜಾಗರೂಕತೆಯಿಂದ ಇರಬೇಕು. ತಪ್ಪುಗಳಾಗದಂತೆ ನೋಡಿಕೊಳ್ಳಬೇಕು ಎಂದು ಹೇಳುವ ಮೂಲಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪರೋಕ್ಷವಾಗಿ ರೋಹಿತ್ ಚಕ್ರತೀರ್ಥ ವಿರುದ್ಧ ಅಸಮಾಧಾನ Read more…

BIG NEWS: ಪಠ್ಯ ಪರಿಷ್ಕರಣೆ ಸಂಬಂಧ 2 ನಿರ್ಧಾರ ಕೈಗೊಳ್ಳಲಾಗಿದೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಚರ್ಚೆ ನಡೆಸಿದರು. Read more…

ಪಠ್ಯ ಪುಸ್ತಕದಲ್ಲಿ ಬಸವಣ್ಣನ ಬಗ್ಗೆ ತಪ್ಪು ಮಾಹಿತಿ; ರೋಹಿತ್ ಚಕ್ರತೀರ್ಥ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ; ವಾರದ ಗಡುವು ನೀಡಿದ ಲಿಂಗಾಯಿತ ಮಹಾಸಭಾ

ಬೆಳಗಾವಿ: ಪಠ್ಯ ಪುಸ್ತಕ ಪರೀಷ್ಕರಣೆ ವಿವಾದ ರಾಜ್ಯಾದ್ಯಂತ ಹೊಸ ಹೋರಾಟಕ್ಕೆ ಕಾರಣವಾಗುತ್ತಿದ್ದು, ಲಿಂಗಾಯಿತ ಮಹಾಸಭಾ ರಾಜ್ಯ ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದೆ. 9ನೇ ತರಗತಿಯ ಸಮಾಜ ವಿಜ್ಞಾನದಲ್ಲಿ Read more…

BIG NEWS: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ; ಶಿಕ್ಷಣ ಸಚಿವರ ವರದಿ ಬಳಿಕ ಕ್ರಮ ಎಂದ ಸಿಎಂ ಬೊಮ್ಮಾಯಿ

ಉಡುಪಿ: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಬೆನ್ನಲ್ಲೇ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ವಾಮೀಜಿಗಳು ಪತ್ರ ಬರೆದು ಆಗ್ರಹಿಸಿದ್ದು, ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಪಠ್ಯ Read more…

ತಾರಕಕ್ಕೇರಿದ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ; ಕುವೆಂಪು ಪ್ರತಿಷ್ಠಾನ ಅಧ್ಯಕ್ಷ ಸ್ಥಾನಕ್ಕೆ ಡಾ.ಹಂಪ ನಾಗರಾಜಯ್ಯ ರಾಜೀನಾಮೆ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತೀವ್ರಸ್ವರೂಪ ಪಡೆದುಕೊಂಡಿದ್ದು, ನಾಳೆ ವಿವಿಧ ಸಂಘಟನೆಗಳು, ಸಾಹಿತಿಗಳು, ಶಿಕ್ಷಣ ತಜ್ಞರು, ಚಿಂತಕರು ಪ್ರತಿಭಟನೆ ನಡೆಸಲಿದ್ದು, ಈ ನಡುವೆ ಕುವೆಂಪು ಪ್ರತಿಷ್ಠಾನ ಅಧ್ಯಕ್ಷ Read more…

BIG NEWS: ಭುಗಿಲೆದ್ದ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ; ಅನಗತ್ಯ ತಕರಾರು ಎತ್ತುವವರು ‘ವಿಚಾರ ನಪುಂಸಕರು’; ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಉಡುಪಿ: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಭುಗಿಲೆದ್ದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸಾಹಿತಿ ದೇವನೂರು ಮಹದೇವ ವಿರುದ್ಧ ಸಂಸದ ಪ್ರತಾಪ್ ಸಿಂಹ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...