alex Certify ಪಡಿತರ ಚೀಟಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್: 93,000 ಅರ್ಜಿ ತಿರಸ್ಕೃತ

ಬೆಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ ಮೂರು ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, 93 ಸಾವಿರಕ್ಕೂ ಅಧಿಕ ಅರ್ಜಿಗಳು ತಿರಸ್ಕೃತಗೊಂಡಿವೆ. ಅನ್ನಭಾಗ್ಯ ಗೃಹಜೋತಿ ಯೋಜನೆಗಳ ಕಾರಣದಿಂದ ಹೊಸ ಪಡಿತರ ಚೀಟಿಗೆ Read more…

Ration Card : ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು : ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಅರ್ಹ ಫಲಾನುಭವಿಗಳಿಗೆ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದೆ. ರಾಜ್ಯ ಸರ್ಕಾರವು Read more…

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್ ತಿಂಗಳ ಪಡಿತರ, ಅಕ್ಕಿ ಹಣ ಖಾತೆಗೆ ಜಮಾ

ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.  ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ Read more…

ಪಡಿತರ ಚೀಟಿದಾರರೇ ಗಮನಿಸಿ : ಇಂದು ಈ ಜಿಲ್ಲೆಗಳಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ\ತಿದ್ದುಪಡಿಗೆ ಆಹಾರ ಇಲಾಖೆಯು ಸೆಪ್ಟೆಂಬರ್ 14ರವರೆಗೆ ಅವಕಾಶ ನೀಡಿದ್ದು, ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ Read more…

ಪಡಿತರ ಚೀಟಿ ಹೊಂದಿದವರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಸರು ಸೇರ್ಪಡೆಗೆ ಸೆ. 14ರವರೆಗೆ ಅವಕಾಶ

ಬೆಂಗಳೂರು: ಪಡಿತರ ಚೀಟಿಯಲ್ಲಿರುವ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಸೆಪ್ಟೆಂಬರ್ 14ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ರಿಂದ 14ರ Read more…

ಮಹಿಳೆಯರಿಗೆ ಬಿಗ್ ಶಾಕ್: ರೇಷನ್ ಕಾರ್ಡ್, ಆಧಾರ್ ಜೋಡಣೆಯಾಗಿದ್ರೂ 17 ಲಕ್ಷಕ್ಕೂ ಅಧಿಕ ಮಂದಿಗೆ ಸಿಗದ ‘ಗೃಹಲಕ್ಷ್ಮಿ’ ಹಣ

ಬೆಂಗಳೂರು: ಪಡಿತರ ಚೀಟಿಯೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿದ್ದರೂ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಗೆ ಹೆಸರು ನೋಂದಾಯಿಸುವಾಗ ಕಾರ್ಡ್ ಗಳು ನಿಷ್ಕ್ರಿಯವಾಗಿವೆ ಎನ್ನುವ ಸಂದೇಶ ಬರತೊಡಗಿದ್ದು, ಇದರಿಂದಾಗಿ 17 ಲಕ್ಷಕ್ಕೂ Read more…

ಆಹಾರ ಇಲಾಖೆಯಿಂದ ಗುಡ್ ನ್ಯೂಸ್ : ಇಂದಿನಿಂದ ಮತ್ತೆ `ಪಡಿತರ ಚೀಟಿ’ ಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಆಹಾರ ಇಲಾಖೆಯು ಇಂದಿನಿಂದ ಸೆಪ್ಟೆಂಬರ್ 10 ರವರೆಗೆ ಅವಕಾಶ ನೀಡಿದ್ದು, ಪಡಿತರ ಚೀಟಿದಾರರು ಅಗತ್ಯ ದಾಖಲೆಗಳೊಂದಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ. Read more…

ಪಡಿತರ ಚೀಟಿದಾರರೇ ಗಮನಿಸಿ : ನಾಳೆಯಿಂದ `ರೇಷನ್ ಕಾರ್ಡ್ ‘ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದ್ದು, ಸೆಪ್ಟೆಂಬರ್ 1 ರಿಂದ 10 ರವರೆಗೆ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ Read more…

ರಾಜ್ಯ ಸರ್ಕಾರದಿಂದ ಅನರ್ಹ `BPL’ ಪಡಿತರ ಚೀಟಿದಾರರಿಗೆ `ಗ್ಯಾರಂಟಿ’ ಶಾಕ್!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಹೊತ್ತಲ್ಲೇ ಅನರ್ಹ ಪಡಿತರ ಚೀಟಿದಾರರಿಗೆ ಗ್ಯಾರಂಟಿ ಶಾಕ್ ಕಾದಿದೆ. ಹೌದು, ಸುಳ್ಳು ಮಾಹಿತಿ ನೀಡಿರ ಪಡಿತರ Read more…

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ ಎರಡನೇ ಕಂತಿನ ಹಣ ಪಾವತಿ

ಬೆಂಗಳೂರು: ಅನ್ನಭಾಗ್ಯ ಯೋಜನೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಎರಡನೇ ಕಂತಿನ ಹಣ ಸಂದಾಯ ಮಾಡಲಾಗುತ್ತಿದೆ. ರಾಜ್ಯದ್ಯಂತ 1.03 ಕೋಟಿ ಕಾರ್ಡ್ ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ Read more…

ಗಮನಿಸಿ : ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸೆ.10 ರವರೆಗೆ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಧಿ ವಿಸ್ತರಿಸಿ ಅವಕಾಶ ನೀಡಿದೆ. ಹೌದು, ಸೆಪ್ಟೆಂಬರ್ 1 ರಿಂದ 10 ರವರೆಗೆ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ : ಆಗಸ್ಟ್ 31 ರೊಳಗೆ ತಪ್ಪದೇ ಈ ಕೆಲಸ ಮಾಡಿ!

ಬೆಂಗಳೂರು : ಪಡಿತರ ಚೀಟಿದಾರರು ಇ-ಕೆವೈಸಿ ಮಾಡದಿದ್ದರೆ ರೇಷನ್ ಕಾರ್ಡ್ ನಲ್ಲಿರುವ ಹೆಸರು ರದ್ದಾಗಲಿದೆ ಎಂದು ಆಹಾರ ಇಲಾಖೆ ತಿಳಿಸಿದೆ. ಆಗಸ್ಟ್‌ 31 ರೊಳಗೆ ಇ-ಕೆವೈಸಿ ಮಾಡದೇ ಇರುವವರ Read more…

ಪಡಿತರ ಚೀಟಿದಾರರೇ ಗಮನಿಸಿ : ಹೆಸರು ಸೇರ್ಪಡೆ/ತಿದ್ದುಪಡಿಗೆ ನಾಳೆ ಸಂಜೆ 4 ಗಂಟೆಯವರೆಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಪಡಿತರ ಕಾರ್ಡ್ ಗಳಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಆಗಸ್ಟ್ 24 ರವರೆಗೆ ಅವಕಾಶ ನೀಡಿದೆ. ಪಡಿತರ ಕಾರ್ಡುಗಳಲ್ಲಿ Read more…

ಗಮನಿಸಿ : ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಧಿ ವಿಸ್ತರಿಸಿದೆ. ಹೌದು, ಆಗಸ್ಟ್ 23 ನಾಳೆವರೆಗೆ ಪಡಿತರ ಚೀಟಿಯಲ್ಲಿನ ಹೆಸರು ತಿದ್ದುಪಡಿಗೆ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಅಕ್ಕಿ, ಗೋಧಿ ಜತೆ ಸಕ್ಕರೆ ನೀಡಲು ನಿರ್ಧಾರ: ಕೇಜ್ರಿವಾಲ್ ನೇತೃತ್ವದ ಸಂಪುಟ ಸಭೆ ಒಪ್ಪಿಗೆ

ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾರ್ಡ್‌ದಾರರು ಈಗ ಉಚಿತ ಸಕ್ಕರೆಯನ್ನು ಪಡೆಯಬಹುದು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಕ್ಯಾಬಿನೆಟ್ ಸೋಮವಾರ ಈ ಸಂಬಂಧ ನಿರ್ಧಾರ ಕೈಗೊಂಡಿದೆ. ದೆಹಲಿಯ ರಾಷ್ಟ್ರೀಯ Read more…

ಪಡಿತರ ಚೀಟಿದಾರರಿಗೆ ಬಹುಮುಖ್ಯ ಮಾಹಿತಿ : ಆ.31 ರೊಳಗೆ ತಪ್ಪದೇ ಈ ಕೆಲಸ ಮಾಡಿ!

ಬೆಂಗಳೂರು : ಎಲ್ಲಾ ಪಡಿತರ ಚೀಟಿ ಫಲಾನುಭವಿಗಳ   ಇ-ಕೆವೈಸಿ ಸಂಗ್ರಹಣೆಯನ್ನು ನ್ಯಾಯಬೆಲೆ ಅಂಗಡಿಗಳ ಮಟ್ಟದಲ್ಲಿ ಅಗಸ್ಟ್ 31 ರೊಳಗೆ ಪೂರ್ಣಗೊಳಿಸಲು ತಿಳಿಸಲಾಗಿದೆ. ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಬಾಕಿ Read more…

`APL-BPL’ ಸೇರಿ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಆಗಸ್ಟ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು Read more…

Ration Card : ಪಡಿತರ ಚೀಟಿಯಲ್ಲಿ `ಹೆಸರು ಸೇರ್ಪಡೆ/ತಿದ್ದುಪಡಿ’ಗೆ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಆಗಸ್ಟ್ 21 ರ ನಾಳೆಯವರೆಗೆ ಅವಕಾಶ ನೀಡಿದ್ದು,  ಪಡಿತರ ಚೀಟಿಯಲ್ಲಿನ ಹೆಸರು ತಿದ್ದುಪಡಿಗೆ ಮತ್ತೆ Read more…

ಪಡಿತರ ಚೀಟಿದಾರರೇ ಗಮನಿಸಿ : ಆ.31ರೊಳಗೆ `ಇ-ಕೆವೈಸಿ’ ಮಾಡಿಸದಿದ್ದರೆ ಸಿಗಲ್ಲ ಪಡಿತರ, 5 ಕೆಜಿ ಅಕ್ಕಿ ಹಣ!

ಬೆಂಗಳೂರು : ಎಲ್ಲಾ ಪಡಿತರ ಚೀಟಿ ಫಲಾನುಭವಿಗಳ   ಇ-ಕೆವೈಸಿ ಸಂಗ್ರಹಣೆಯನ್ನು ನ್ಯಾಯಬೆಲೆ ಅಂಗಡಿಗಳ ಮಟ್ಟದಲ್ಲಿ ಅಗಸ್ಟ್ 31 ರೊಳಗೆ ಪೂರ್ಣಗೊಳಿಸಲು ತಿಳಿಸಲಾಗಿದೆ. ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಬಾಕಿ Read more…

Annabhagya Scheme : `ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಈ ದಿನ 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ!

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, ಬಿಪಿಎಲ್ ಪಡಿತರ ಚೀಟಿದಾರರಿಗೆ ಆಗಸ್ಟ್‌ನಲ್ಲಿ  5 ಕೆಜಿ ಅಕ್ಕಿಯ ಹಣ ಇನ್ನೊಂದು ವಾರದಲ್ಲಿ ಬ್ಯಾಂಕ್ Read more…

Annabhagya Scheme : `ಅನ್ನಭಾಗ್ಯ’ ಹಣ ಇನ್ನೂ ಖಾತೆಗೆ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ..!

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಅನ್ನಭಾಗ್ಯದ Read more…

BIGG NEWS : ಪಡಿತರ ಚೀಟಿದಾರರೇ ಗಮನಿಸಿ : ಈ ತಿಂಗಳೂ ಖಾತೆಗೆ ಬರಲಿದೆ 5 ಕೆಜಿ ಅಕ್ಕಿ ಹಣ!

  ಬೆಂಗಳೂರು : ಪಡಿತರ ಚೀಟಿದಾರರಿಗೆ ಸಿಹಿಸುದ್ದಿ, ಈ ತಿಂಗಳೂ ಕೂಡ 5 ಕೆಜಿ ಹೆಚ್ಚುವರಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುತ್ತೇವೆ  ಎಂದು ಆಹಾರ Read more…

ಗಮನಿಸಿ : ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಅನುಮೋದನೆ ನೀಡಿದೆ. ಈ ಕುರಿತು ಆದೇಶ Read more…

Ration Card: ಪಡಿತರ ಚೀಟಿಗೆ ಹೆಸರು ಸೇರಿಸುವುದು/ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಪಡಿತರ ಚೀಟಿಯಲ್ಲಿ ಹೆಸರು ಸೇರಿಸುವುದು ಬಹಳ ಮುಖ್ಯ. ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸುವ ಕೆಲಸವನ್ನು ಕೆಲವೇ ನಿಮಿಷದಲ್ಲಿ ಮಾಡಬಹುದು. ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ Read more…

ಸಾರ್ವಜನಿಕರ ಗಮನಕ್ಕೆ : ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡಲು ಸೆಪ್ಟೆಂಬರ್ 30 ಕೊನೆಯ ದಿನಾಂಕ

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದ್ದು, ಸೆಪ್ಟೆಂಬರ್ 30 ರೊಳಗೆ ಆಧಾರ್ ಕಾರ್ಡ್ ಅನ್ನು ನಿಮ್ಮ Read more…

ಪಡಿತರ ಚೀಟಿ ತಿದ್ದುಪಡಿ ಮಾಡಿಕೊಂಡವರಿಗೆ ಶಾಕ್: ಸ್ವೀಕೃತವಾಗದ ಗೃಹಲಕ್ಷ್ಮಿ ಯೋಜನೆ ಅರ್ಜಿ

ಶಿವಮೊಗ್ಗ: ಪಡಿತರ ಚೀಟಿ ತಿದ್ದುಪಡಿ ಮಾಡಿಕೊಂಡವರಿಗೆ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಾಗಲು ಸಮಸ್ಯೆ ಎದುರಾಗಿದೆ. ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಹೆಸರು ಬದಲಾವಣೆ ಮಾಡಿಸಿಕೊಂಡವರು, ಮೃತರ ಹೆಸರನ್ನು ಪಡಿತರ ಚೀಟಿಯಿಂದ Read more…

ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ : ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಅನುಮೋದನೆ ನೀಡಿದೆ. ಈ ಕುರಿತು ಆದೇಶ Read more…

`ಪಡಿತರ ಚೀಟಿದಾರ’ರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ!

ವಂಚಕರು ಪ್ರತಿದಿನ ಹೊಸ ವಿಧಾನಗಳ ಮೂಲಕ ಜನರನ್ನು ಮೋಸಗೊಳಿಸುತ್ತಾರೆ. ಕೆಲವೊಮ್ಮೆ ಬ್ಯಾಂಕ್ ಅಧಿಕಾರಿಯಾಗಿ, ಕೆಲವೊಮ್ಮೆ ಆಹಾರ ಇಲಾಖೆಯ ಹೆಸರಿನಲ್ಲಿ ಕರೆ ಮಾಡಿ ವಂಚಕರು ವಂಚಿಸುತ್ತಿದ್ದಾರೆ. ಇದೀಗ ಉಚಿತ ಪಡಿತರದ Read more…

ಪಡಿತರ ಚೀಟಿದಾರರೇ ಎಚ್ಚರ : ಈ ಸಣ್ಣ ತಪ್ಪು ಮಾಡಿದ್ರೆ ನಿಮ್ಮ ಹಣ ವಂಚಕರ ಪಾಲಾಗೋದು ಪಕ್ಕಾ!

ವಂಚಕರು ಪ್ರತಿದಿನ ಹೊಸ ವಿಧಾನಗಳ ಮೂಲಕ ಜನರನ್ನು ಮೋಸಗೊಳಿಸುತ್ತಾರೆ. ಕೆಲವೊಮ್ಮೆ ಬ್ಯಾಂಕ್ ಅಧಿಕಾರಿಯಾಗಿ, ಕೆಲವೊಮ್ಮೆ ಆಹಾರ ಇಲಾಖೆಯ ಹೆಸರಿನಲ್ಲಿ ಕರೆ ಮಾಡಿ ವಂಚಕರು ವಂಚಿಸುತ್ತಿದ್ದಾರೆ. ಇದೀಗ ಉಚಿತ ಪಡಿತರದ Read more…

BPL ಕಾರ್ಡ್ ತಪ್ಪುವ ಆತಂಕದಲ್ಲಿದ್ದ ‘ಯಲ್ಲೋ’ ಬೋರ್ಡ್ ಕಾರು ಹೊಂದಿದ್ದವರಿಗೆ ಇಲ್ಲಿದೆ ‘ನೆಮ್ಮದಿ’ ಸುದ್ದಿ

ಬಿಪಿಎಲ್ ಕಾರ್ಡ್ ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಒಂದನ್ನು ಕೈಗೊಂಡಿದ್ದು, ಸ್ವಂತ ಕಾರು ಇದ್ದವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಆಹಾರ ಸಚಿವ ಕೆ.ಎಚ್. ಮುನಿಯಪ್ಪ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...