alex Certify ಪಡಿತರ ಚೀಟಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿಯಲ್ಲಿ ‘ಯಜಮಾನಿ’ ಎಂದು ನಮೂದಿಸಿದ ಮಹಿಳೆಯರ ಖಾತೆಗೆ ಹಣ: ‘ಗೃಹಲಕ್ಷ್ಮಿ’ ಯೋಜನೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಮಾರ್ಗಸೂಚಿ ಪ್ರಕಟಿಸಿದೆ. ಕುಟುಂಬದ ಯಜಮಾನಿ ಎಂದು ಬಿಪಿಎಲ್, ಎಪಿಎಲ್ ಕಾರ್ಡ್ ನಲ್ಲಿ ನಮೂದಾಗಿರುವುದು ಕಡ್ಡಾಯವಾಗಿದೆ. ಯಜಮಾನಿ ಎಂದು ನಮೂದಿಸಿರುವ ಮಹಿಳೆ ಅರ್ಹ ಫಲಾನುಭವಿ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್

ಬೆಂಗಳೂರು: ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಜುಲೈ 1 ರಿಂದ 10 ಕೆಜಿ ಅಕ್ಕಿ ನೀಡಲಾಗುವುದು. ಜೂನ್ ಪಡಿತರ ವಿಲೇವಾರಿ ಆಗಿರುವುದರಿಂದ ಜುಲೈನಲ್ಲಿ ಅನ್ನಭಾಗ್ಯ ಯೋಜನೆ Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಪಡಿತರ ಚೀಟಿಗಳಲ್ಲಿನ ಸದಸ್ಯರು ಇ -ಕೆವೈಸಿ ಮಾಡಿಸಲು ತಿಳಿಸಲಾಗಿದೆ. ಪ್ರತಿದಿನ ಬೆಳಗ್ಗೆ 7 ರಿಂದ ರಾತ್ರಿ 8 ರ ವರೆಗೆ Read more…

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್: ಮೂರು ವರ್ಷಗಳಿಂದ ಸಿಗದ ರೇಷನ್ ಕಾರ್ಡ್

ಬೆಂಗಳೂರು: ಪಡಿತರ ಚೀಟಿ ಪಡೆಯಲು ಕಳೆದ ಎರಡು ಮೂರು ವರ್ಷಗಳಿಂದ ಅರ್ಜಿ ಸಲ್ಲಿಸಿದ ಲಕ್ಷಾಂತರ ಮಂದಿಗೆ ಇದುವರೆಗೂ ರೇಷನ್ ಕಾರ್ಡ್ ಸಿಕ್ಕಿಲ್ಲ. ಆಹಾರ ಇಲಾಖೆಯ ಮಾಹಿತಿಯಂತೆ 2.87 ಲಕ್ಷ Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಪಡಿತರ ಚೀಟಿ ನೀಡಲು 3 ತಿಂಗಳು ಅವಕಾಶ

ನವದೆಹಲಿ: ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ವಲಸೆ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲು ಪಡಿತರ ಚೀಟಿ ನೀಡಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಗುರುವಾರ Read more…

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ಕೇಂದ್ರ ಸರ್ಕಾರದ ನಿರ್ಧಾರದಿಂದ ಪಡಿತರ ಚೀಟಿದಾರರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ದೇಶಾದ್ಯಂತ ಹೊಸ ನಿಯಮ ಜಾರಿಯಾಗ್ತಿದೆ. ಈ ಮೂಲಕ ಪಡಿತರ ಚೀಟಿಯಿಂದ ಆಹಾರ ಧಾನ್ಯ ಪಡೆಯುವವರಿಗೆ ಸಿಹಿ ಸುದ್ದಿ Read more…

ಅಕ್ಕಿ ತಿನ್ನುವ ಆಸೆಯಿಂದ ಪಡಿತರ ಅಂಗಡಿಯನ್ನು ಧ್ವಂಸ ಮಾಡಿದ ಕಾಡಾನೆ….!

ಆನೆಗಳಿಗೆ ಕಬ್ಬು ಅತಿ ಪ್ರಿಯವಾದ ಆಹಾರ ಎಂಬುದು ಎಲ್ಲರಿಗೂ ಗೊತ್ತು. ಆದರೆ ಕೇರಳದ ಈ ಕಾಡಾನೆಗೆ ಮಾತ್ರ ಅದೇಕೋ ಪಡಿತರ ಅಕ್ಕಿ ಮೇಲೆ ಬಲು ಪ್ರೀತಿ ಇದ್ದಂತೆ ಕಾಣುತ್ತದೆ. Read more…

ಬಿಪಿಎಲ್, ಅಂತ್ಯೋದಯ ಪಡಿತರಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ: SC/ST ಫಲಾನುಭವಿಗಳ ಮಾಹಿತಿ ಸಂಗ್ರಹ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳು ಹೊಂದಿರುವ ಪಡಿತರ ಚೀಟಿಗಳ ಬಗ್ಗೆ ಆಹಾರ ಇಲಾಖೆಯಿಂದ ರಾಜ್ಯ ಸರ್ಕಾರ ಮಾಹಿತಿ ಕೇಳಿದೆ. ಅನ್ನಭಾಗ್ಯ ಯೋಜನೆಯಡಿ ರಾಜ್ಯಾದ್ಯಂತ ರೇಷನ್ ಪಡೆದುಕೊಳ್ಳುತ್ತಿರುವ Read more…

ಬಿಪಿಎಲ್ ಕಾರ್ಡ್ ದಾರರು ಸೇರಿ ಪಡಿತರ ಚೀಟಿದಾರರಿಗೆ ಇಲ್ಲಿದೆ ಗುಡ್ ನ್ಯೂಸ್

ಹೊಸಪೇಟೆ(ವಿಜಯನಗರ): ಸಾರವರ್ಧಿತ ಅಕ್ಕಿ ಉಪಯೋಗಿಸಿ ಆರೋಗ್ಯವಂತರಾಗಿ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ ಅವರು ತಿಳಿಸಿದ್ದಾರೆ. ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ ಅನೀಮಿಯ, ಇರುಳು ಕುರುಡುತನದಂತಹ Read more…

ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತ ಅಕ್ಕಿ ಪಡೆಯುತ್ತಿರುವ ಪಡಿತರ ಚೀಟಿದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ನ್ಯಾಯಬೆಲೆ ಅಂಗಡಿ ಮತ್ತು ಸಹಕಾರ ಸಂಘಗಳಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ವಿತರಿಸಲಾಗುತ್ತಿದ್ದು, ಇದರಲ್ಲಿ ಬಿಳಿ ಬಣ್ಣದ ಗೋಧಿ ಆಕಾರದ ಅಕ್ಕಿ ಕಂಡುಬಂದಿತ್ತು. ಹೀಗಾಗಿ ಪ್ಲಾಸ್ಟಿಕ್ ಅಕ್ಕಿ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಅಕ್ರಮ ತಡೆಗೆ ಸರ್ಕಾರದ ಮಹತ್ವದ ಕ್ರಮ: ‘ಮೇರಾ ರೇಷನ್’ ಆಪ್ ಅಭಿವೃದ್ಧಿ

ಬೆಂಗಳೂರು: ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯಡಿ ಸರ್ಕಾರ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಿಸುತ್ತಿದೆ. ಆದರೆ, ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ಹಾಗೂ ಅನಾಮಿಕ ವ್ಯಕ್ತಿಗಳ Read more…

ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಹೊಸ ಪಡಿತರ ಚೀಟಿ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ವಾರ್ಷಿಕ ಹಿರಿತನದ ಆಧಾರದ ಮೇಲೆ ಇವುಗಳನ್ನು ವಿಲೇವಾರಿ Read more…

ʼಪಡಿತರ ಚೀಟಿʼ ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರೇಶನ್‌ ಕಾರ್ಡ್‌ ಹೊಂದಿರುವವರು ಓದಲೇಬೇಕಾದ ಸುದ್ದಿ ಇದು. ನೀವೇನಾದ್ರೂ ಅನರ್ಹರಾಗಿದ್ದುಕೊಂಡು ಪಡಿತರ ಚೀಟಿ ಪಡೆದುಕೊಂಡಿದ್ದರೆ ಸದ್ಯದಲ್ಲೇ ನಿಮ್ಮ ಕಾರ್ಡ್‌ ಕೂಡ ರದ್ದಾಗಬಹುದು. ಇಂಥದ್ದೊಂದು ಹೊಸ ಆದೇಶ ಉತ್ತರ ಪ್ರದೇಶದಲ್ಲಿ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಇಂಟರ್ನೆಟ್ ಸೇರಿದಂತೆ ಹಲವು ಸೇವೆಗಳು ನ್ಯಾಯಬೆಲೆ ಅಂಗಡಿಯಲ್ಲೂ ಲಭ್ಯ

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ ಇಲ್ಲಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ನು ಮುಂದೆ ಇಂಟರ್ನೆಟ್ ಸೌಲಭ್ಯ, ಅಂಚೆ ಇಲಾಖೆ ಮೂಲಕ ಬ್ಯಾಂಕ್ ಖಾತೆ ಓಪನ್, ಗ್ಯಾಸ್ ಸಿಲಿಂಡರ್, ದಿನ Read more…

ಪಡಿತರ ಚೀಟಿಗಳಲ್ಲಿ ಏಸು, ಲಕ್ಷ್ಮಿ ಫೋಟೋ ಮುದ್ರಣ: ಕ್ರಮಕ್ಕೆ ಆಗ್ರಹ

ರಾಮನಗರ: ಪಡಿತರ ಚೀಟಿ ಹಿಂಭಾಗದಲ್ಲಿ ಲಕ್ಷ್ಮಿ ದೇವಿ, ಏಸುಕ್ರಿಸ್ತ ಫೋಟೋ ಮುದ್ರಿಸಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ದೊಡ್ಡ ಆಲನಹಳ್ಳಿಯಲ್ಲಿ ಈ ರೀತಿ ಪಡಿತರ ಚೀಟಿಗಳಲ್ಲಿ Read more…

ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ರೇಷನ್ ಕಾರ್ಡ್ ಸಿಗದೇ ಪಡಿತರ ಸೇರಿ ಸರ್ಕಾರಿ ಸೌಲಭ್ಯವೂ ಇಲ್ಲ

ಆಹಾರಧಾನ್ಯ ಹಾಗೂ ಸರ್ಕಾರದ ಇತರೆ ಸೌಲಭ್ಯ ಪಡೆದುಕೊಳ್ಳಲು ಅಗತ್ಯವಾಗಿದ್ದ ಪಡಿತರ ಚೀಟಿ ವಿತರಣೆ ಕಾರ್ಯ ಸುಮಾರು 5 ವರ್ಷಗಳಿಂದ ಸ್ಥಗಿತವಾಗಿ ನಾಲ್ಕು ಲಕ್ಷಕ್ಕೂ ಅರ್ಜಿದಾರರು ತೊಂದರೆ ಅನುಭವಿಸುವಂತಹಾಗಿದೆ ಎಂದು Read more…

SHOCKING: ಐಷಾರಾಮಿ ಕಾರಿನಲ್ಲಿ ಬಂದು ಉಚಿತ ಪಡಿತರ ಪಡೆದುಕೊಂಡ ಭೂಪ….!

ಬಡ ಜನರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಸರ್ಕಾರಗಳು ಕಡಿಮೆ ದರದಲ್ಲಿ ಅಥವಾ ಉಚಿತವಾಗಿ ಪಡಿತರವನ್ನು ವಿತರಿಸುತ್ತವೆ. ಇದಕ್ಕಾಗಿ ಹಲವು ಮಾನದಂಡಗಳನ್ನು ವಿಧಿಸಲಾಗಿದ್ದರೂ ಸಹ ಉಳ್ಳವರೂ ಬಿಪಿಎಲ್ ಕಾರ್ಡ್ ಪಡೆದು Read more…

ಅಂತ್ಯೋದಯ ಹಾಗೂ ಆದ್ಯತಾ ‘ಪಡಿತರ’ ಚೀಟಿ ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪಡಿತರ ಚೀಟಿ ಅಕ್ರಮ ತಡೆಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅನುಕೂಲವಾಗಿದ್ದವರೂ ಸಹ ಬಿಪಿಎಲ್ ಚೀಟಿ ಪಡೆದಿರುವ ಪ್ರಕರಣಗಳನ್ನು ಪತ್ತೆ ಹಚ್ಚಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದರ ಮಧ್ಯೆ Read more…

ಬಿಪಿಎಲ್ ಕುಟುಂಬಗಳಿಗೆ ಗುಡ್ ನ್ಯೂಸ್: ಬದಲಾವಣೆ ಕೈಬಿಟ್ಟು ಹಳೆ ರೇಷನ್ ಕಾರ್ಡ್ ಮುಂದುವರಿಕೆ

ಮಡಿಕೇರಿ: ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಲು ನಿಗದಿಪಡಿಸಿರುವ ಹೊರಗಿಡುವ ಮಾನದಂಡಗಳ ಆಧಾರದಲ್ಲಿ ವಾರ್ಷಿಕ ವರಮಾನ 1.20 ಲಕ್ಷ ರೂ.ಗಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳ Read more…

‘ಅನ್ನಭಾಗ್ಯ’ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಿದ ಪತ್ನಿ; ವಿರೋಧ ವ್ಯಕ್ತಪಡಿಸಿ ಪತಿಯಿಂದ ಅರೆಬೆತ್ತಲೆ ನಡಿಗೆ

ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಅನ್ನಭಾಗ್ಯ ಯೋಜನೆಯಡಿ ಪಡಿತರ ವಿತರಿಸಲಾಗುತ್ತದೆ. ಆದರೆ ಕೆಲವರು ಇದನ್ನು ದುರುಪಯೋಗಪಡಿಸಿಕೊಂಡು ತಮಗೆ ದೊರೆತ ಪಡಿತರವನ್ನು ಕಾಳ ಸಂತೆಯಲ್ಲಿ ಹೆಚ್ಚಿನ Read more…

ಆಗಸ್ಟ್ ತಿಂಗಳ ‘ಪಡಿತರ’ ವಿತರಣೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ ತಿಂಗಳ ಪಡಿತರ ವಿತರಣೆ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಂತ್ಯೋದಯ ಮತ್ತು ಆದ್ಯತಾ ಕುಟುಂಬದ ಪಡಿತರ ಚೀಟಿಗಳಿಗೆ ಆಗಸ್ಟ್ ಮಾಹೆಯಲ್ಲಿ ಪಡಿತರ ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು Read more…

ಪೋಷಕಾಂಶ ಕೊರತೆ ನೀಗಿಸುವ ‘ಸಾರವರ್ಧಿತ ಅಕ್ಕಿ’ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಆಹಾರದ ಜೊತೆಗೆ ಪೋಷಣೆಯ ಭದ್ರತೆಯನ್ನು ಒದಗಿಸುವ ನಿರ್ಧಾರ ತೆಗೆದುಕೊಂಡಿರುವ ಕೇಂದ್ರ ಸರ್ಕಾರ, ಪಡಿತರ ವ್ಯವಸ್ಥೆ ಮೂಲಕ ಪೋಷಕಾಂಶದ ಕೊರತೆ ನೀಗಿಸುವ ಸಾರವರ್ಧಿತ ಅಕ್ಕಿಯನ್ನು ವಿತರಿಸಲು ಕ್ರಮ ಕೈಗೊಂಡಿದ್ದು, 2024ರ Read more…

‘ಪಡಿತರ ಚೀಟಿ’ ಹೊಂದಿರುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಪಡಿತರ ಚೀಟಿ ಹೊಂದಿರುವವರಿಗೆ ಬಹುಮುಖ್ಯ ಮಾಹಿತಿಯೊಂದು ಇಲ್ಲಿದೆ. ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು ಜೂನ್ 30 ಇದಕ್ಕೆ ಕೊನೆಯ ದಿನಾಂಕವಾಗಿದೆ. ಉದ್ಯೋಗ ನಿಮಿತ್ತ ಹೊರ ಜಿಲ್ಲೆ ಅಥವಾ ಹೊರ ತಾಲೂಕುಗಳಲ್ಲಿ Read more…

ಅನ್ನಭಾಗ್ಯ ಯೋಜನೆ: ಪಡಿತರ ಚೀಟಿದಾರರಿಗೆ ಇಲ್ಲಿದೆ ಮತ್ತೊಂದು ಗುಡ್ ನ್ಯೂಸ್

ಅನ್ನಭಾಗ್ಯ ಯೋಜನೆಯಡಿ 2022ರ ಜೂನ್ ಮಾಹೆಯಲ್ಲಿ ರಾಯಚೂರು ಜಿಲ್ಲೆಯ ಪ್ರತಿ ಅಂತ್ಯೋದಯ(ಎಎವೈ) ಪಡಿತರ ಚೀಟಿಗೆ 15 ಕೆಜಿ ಸಾರವರ್ಧಿತ(Fortified) ಅಕ್ಕಿ ಹಾಗೂ ಪಿ.ಹೆಚ್‌.ಹೆಚ್.(ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ Read more…

ಪಡಿತರಚೀಟಿ ಹೊಂದಿದ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಉಚಿತ ವಿತರಣೆ: ಸಿದ್ದರಾಮಯ್ಯ

ಬೆಳಗಾವಿ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಪ್ರತಿ ಸದಸ್ಯರಿಗೆ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. Read more…

ಅರ್ಜಿ ಸಲ್ಲಿಸಿದ ಅರ್ಹರಿಗೆ ಪಡಿತರ ಚೀಟಿ ವಿತರಣೆ

ಬೆಂಗಳೂರು: ಪಡಿತರ ಚೀಟಿ ವಿತರಣೆಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಆಹಾರ ಖಾತೆ ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಸದಸ್ಯ ಎಲ್. ನಾಗೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ Read more…

ರೇಷನ್ ಕಾರ್ಡ್ ಇಲ್ಲದವರಿಗೂ ಪಡಿತರ ಉಚಿತ

ನವದೆಹಲಿ: ಕೇಂದ್ರ ಸರ್ಕಾರ ದೇಶದ ಹಲವು ರಾಜ್ಯಗಳಲ್ಲಿ ಉಚಿತವಾಗಿ ಪಡಿತರ ನೀಡುತ್ತಿದೆ. ಈಗ ಅದೇ ಸಾಲಿನಲ್ಲಿ ಹಲವು ರಾಜ್ಯಗಳಲ್ಲೂ ಉಚಿತ ಆಹಾರ ಧಾನ್ಯಗಳನ್ನು ನೀಡಲಾಗುತ್ತಿದೆ. ಇದರ ಅಡಿಯಲ್ಲಿ, ದೆಹಲಿ-ಎನ್‌ಸಿಆರ್‌ನಲ್ಲಿ Read more…

ಗುಡ್ ನ್ಯೂಸ್: ಪಡಿತರ ಚೀಟಿ ಇಲ್ಲದವರಿಗೂ ಉಚಿತವಾಗಿ ಆಹಾರ ಧಾನ್ಯ ವಿತರಣೆ

ನವದೆಹಲಿ: ಪಡಿತರ ಚೀಟಿ ಫಲಾನುಭವಿಗಳಿಗೆ ಸಿಹಿ ಸುದ್ದಿಯೊಂದಿದೆ. ಕೇಂದ್ರ ಸರ್ಕಾರ ದೇಶದ ಹಲವು ರಾಜ್ಯಗಳಲ್ಲಿ ಉಚಿತವಾಗಿ ಪಡಿತರ ನೀಡುತ್ತಿದೆ. ಈಗ ಅದೇ ಸಾಲಿನಲ್ಲಿ ಹಲವು ರಾಜ್ಯಗಳಲ್ಲೂ ಉಚಿತ ಆಹಾರ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಹತ್ವದ ಮಾಹಿತಿ; ರಾಜ್ಯವಾರು ಸಹಾಯವಾಣಿ ಆರಂಭ

ನವದೆಹಲಿ: ಪಡಿತರ ಚೀಟಿದಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ವಿತರಕರು ನಿಮಗೆ ಕಡಿಮೆ ಪಡಿತರ ನೀಡುತ್ತಿದ್ದರೆ ತಕ್ಷಣ ಈ ಸಂಖ್ಯೆಗಳಿಗೆ ದೂರು ನೀಡಬಹುದಾಗಿದೆ. ಪಡಿತರ ಚೀಟಿ(Ration Card) ಮೂಲಕ ಪಡಿತರ Read more…

ಪಡಿತರ ಚೀಟಿ ಇಲ್ಲದೇ ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯವಾಗದವರಿಗೆ ಗುಡ್ ನ್ಯೂಸ್: ಹೊಸ ರೇಷನ್ ಕಾರ್ಡ್ ವಿತರಣೆಗೆ ಅನುಮತಿ

ಬೆಂಗಳೂರು: ಪಡಿತರ ಚೀಟಿ ಇಲ್ಲದೆ ಸರ್ಕಾರಿ ಸೌಲಭ್ಯ ಪಡೆಯಲು ತೊಂದರೆ ಅನುಭವಿಸಿದವರಿಗೆ ಸಿಹಿ ಸುದ್ದಿ ಇಲ್ಲಿದೆ. ಹೊಸ ಪಡಿತರ ಚೀಟಿಗೆ ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿಗೆ ಅನುಮತಿ ನೀಡಲಾಗಿದೆ. ಸುಮಾರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...