alex Certify ಪತಿ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿರುವ 40 ಮಹಿಳೆಯರ ಪತಿ ಹೆಸರು ಒಂದೇ; ಇದರ ಹಿಂದಿದೆ ಮನಕಲಕುವ ಕಾರಣ

ಬಿಹಾರದ ಜಾತಿ ಗಣತಿಯ ವೇಳೆ ಒಂದಷ್ಟು ಆಸಕ್ತಿಕರ ವಿಚಾರಗಳು ಹೊರ ಬಂದಿವೆ. ಬಿಹಾರದ ಅರ್ವಾಲ್‌ನ 40 ಮಹಿಳೆಯರಿಗೆ ಒಬ್ಬನೇ ಪತಿ, ರೂಪ್‌ಚಂದ್‌, ಇರುವುದು ಕಂಡು ಬಂದಿದೆ. ಅರ್ವಾಲ್‌ನ 7ನೇ Read more…

ಪತಿಯನ್ನು ಲಾಡ್ಜ್ ನಲ್ಲೇ ಲಾಕ್ ಮಾಡಿ ಪತ್ನಿ ಎಸ್ಕೇಪ್; ಶಿವಮೊಗ್ಗದಲ್ಲೊಂದು ವಿಲಕ್ಷಣ ಘಟನೆ

ತನ್ನ ಪತಿಯೊಂದಿಗೆ ತವರು ಮನೆಗೆ ಬಂದಿದ್ದ ಮಹಿಳೆಯೊಬ್ಬರು ವಾಪಸ್ ಊರಿಗೆ ತೆರಳುವಾಗ ಲಾಡ್ಜ್ ಮಾಡಿದ್ದು, ಪತಿ ಬಾತ್ ರೂಮಿಗೆ ಹೋದ ವೇಳೆ ರೂಮ್ ಗೆ ಲಾಕ್ ಹಾಕಿಕೊಂಡು ಪತ್ನಿ Read more…

ಪತ್ನಿಗೆ ಕಚ್ಚಿದ್ದ ಹಾವನ್ನೂ ಆಸ್ಪತ್ರೆಗೆ ತಂದ ಪತಿರಾಯ….!

ತನ್ನ ಮಡದಿಗೆ ಹಾವೊಂದು ಕಚ್ಚಿದಾಗ ಗಂಡ ಹಾವನ್ನು ಆಸ್ಪತ್ರೆಗೆ ಕರೆತಂದ ಘಟನೆ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಜರುಗಿದೆ. ಜಿಲ್ಲೆಯ ಸಫಿಪುರ ಕೊತ್ವಾಲಿ ಪ್ರದೇಶದ ಉಮರ್‌ ಅತ್ವಾ ಗ್ರಾಮದಲ್ಲಿ Read more…

ಲೈಂಗಿಕ ಸುಖ ನೀಡಲು ಒತ್ತಾಯ; ಪತಿ ಕಾಟಕ್ಕೆ ಬೇಸತ್ತು ಬಾವಿಗೆ ಹಾರಿದ ಪತ್ನಿ…!

ಪತಿ – ಪತ್ನಿ ಕಂಠಪೂರ್ತಿ ಕುಡಿದು ಮಲಗಿದ್ದ ವೇಳೆ ಪತಿರಾಯ ಲೈಂಗಿಕ ಸುಖಕ್ಕೆ ಒತ್ತಾಯಿಸಿದ್ದು, ಇದರಿಂದ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಳ್ಳಲು ಬಾವಿಗೆ ಹಾರಿದ್ದಾಳೆ. ಆಗ ಆಕೆಯನ್ನು ರಕ್ಷಿಸಿದ Read more…

ಮೊಸಳೆಯ ಬಾಯಿಂದ ಪತಿಯ ಜೀವ ಕಾಪಾಡಿದ ಧೀರ ಮಹಿಳೆ

ಕರೌರಿ: ರಾಜಸ್ಥಾನದ ಕರೌಲಿಯ ಕೈಮ್‌ಕಚ್ ಗ್ರಾಮದಲ್ಲಿ ಮಹಿಳೆಯೊಬ್ಬಳು ಮೊಸಳೆಯೊಂದಿಗೆ ಹೋರಾಡಿ ಪತಿಯನ್ನು ಉಳಿಸಿಕೊಂಡಿದ್ದಾಳೆ. ಪತಿಯನ್ನು ಮೊಸಳೆ ದಾಳಿಯಿಂದ ರಕ್ಷಿಸಿದ್ದಾಳೆ. 26 ವರ್ಷದ ದನಗಾಹಿ ಬನ್ನೆ ಸಿಂಗ್ ತನ್ನ ಮೇಕೆಗಳಿಗೆ Read more…

ಗಂಡನ ಮನೆಗೆ ಹಿಂತಿರುಗದ ಪತ್ನಿ, ವಿಚ್ಛೇದನ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಮದುವೆಯಾದ ನಂತರ ಕೆಲವೇ ತಿಂಗಳಲ್ಲಿ ಗಂಡನನ್ನು ತ್ಯಜಿಸಿ ತವರು ಸೇರಿದ್ದ ಪತ್ನಿ ಮೂರು ವರ್ಷ ಕಳೆದರೂ ಗಂಡನ ಮನೆಗೆ ವಾಪಸ್ ಆಗದ ಹಿನ್ನೆಲೆಯಲ್ಲಿ ಕೌಟುಂಬಿಕ ನ್ಯಾಯಾಲಯ ವಿವಾಹ Read more…

18 ವರ್ಷಗಳ ಹಿಂದೆ ಪತಿ ಬರೆದಿದ್ದ ಪ್ರೇಮ ಪತ್ರಗಳನ್ನು ಶೇರ್‌ ಮಾಡಿದ ಮಹಿಳೆ

18 ವರ್ಷಗಳ ಹಿಂದೆ ತನ್ನ ಪತಿ ತನಗೆ ಬರೆದ ಪ್ರೇಮ ಪತ್ರಗಳನ್ನು ಮರಳಿ ಕಂಡುಕೊಂಡ ಮಹಿಳೆಯೊಬ್ಬರು ಅವುಗಳನ್ನು ಆನ್ಲೈನ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ತನ್ನ ಗರ್ಲ್‌ಫ್ರೆಂಡ್‌ಗೆ ಕಾಲೇಜಿನಲ್ಲಿ ಪದವಿ ಓದುತ್ತಿದ್ದ Read more…

‘ಆತ್ಮಹತ್ಯೆ’ ಮಾಡಿಕೊಂಡಿದ್ದ ಪತಿ ಬೇರೊಬ್ಬ ಮಹಿಳೆಯ ಜೊತೆ ವಾಸ…!

ನ್ಯೂಯಾರ್ಕ್​: ಅಮೆರಿಕದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪತಿ ಜೀವಂತವಾಗಿದ್ದಾರೆ ಎಂದು ಕಂಡುಕೊಂಡ ಕಥೆ ಜಾಲತಾಣದಲ್ಲಿ ಸೆನ್ಷೇಷನ್​ ಸೃಷ್ಟಿಸುತ್ತಿದೆ. ಇದು ಕ್ಯಾಲಿಫೋರ್ನಿಯಾದ ಅನೆಸ್ಸಾ ರೊಸ್ಸಿ ಎಂದು ಗುರುತಿಸಲಾದ ಮಹಿಳೆಯ ಪತಿಯ Read more…

‘ವೈವಾಹಿಕʼ ಸಂಬಂಧ ಬಲಗೊಳಿಸುತ್ತೆ ಈ ಉಪಾಯ

ಮದುವೆಗೆ ಎರಡು ಗ್ರಹ ಮಹತ್ವದ ಪಾತ್ರ ವಹಿಸುತ್ತವೆ. ಮಹಿಳೆಯರ ಜಾತಕದಲ್ಲಿ ಗುರು ಹಾಗೂ ಪುರುಷರಲ್ಲಿ ಶುಕ್ರ ಬಲವಾಗಿರಬೇಕು. ಶುಕ್ರ ಗ್ರಹ ಕೆಟ್ಟ ಸ್ಥಾನದಲ್ಲಿದ್ದರೆ ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಕಾಡಲು Read more…

ಪ್ರಸ್ತದ ದಿನವೇ ಪತ್ನಿಗೆ ಬಿಗ್ ಶಾಕ್: ಲಿಪ್ ಸ್ಟಿಕ್ ಹಚ್ಚಿಕೊಂಡು ಮಹಿಳೆಯರ ಒಳ ಉಡುಪು ಧರಿಸಿ ಮಲಗುವ ಪತಿ

ಬೆಂಗಳೂರು: ತುಟಿಗಳಿಗೆ ಲಿಪ್ ಸ್ಟಿಕ್ ಬಳಿದುಕೊಂಡು ಹೆಣ್ಣು ಮಕ್ಕಳ ಒಡ ಉಡುಪು ಧರಿಸಿ ಪತಿ ಮಲಗುತ್ತಾನೆ. ಇಂತಹ ವಿಚಿತ್ರ ವರ್ತನೆ ವಿರೋಧಿಸಿದ್ದಕ್ಕೆ ಮಾವನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು Read more…

ಪತ್ನಿ ಕಿರಿಕಿರಿಯಿಂದ ಪಾರಾಗಲು 26 ಲಕ್ಷ ರೂ. ತೆಗೆದುಕೊಂಡು ಹೊರಟು ಸಂಕಷ್ಟಕ್ಕೆ ಸಿಲುಕಿದ ಪತಿ…!

ತನ್ನ ಪತ್ನಿ ಕಿರಿಕಿರಿಯಿಂದ ಬೇಸತ್ತು ಹೋಗಿದ್ದ ಮಹಾರಾಷ್ಟ್ರದ ಮುಂಬೈ ಮೂಲದ ವ್ಯಕ್ತಿಯೊಬ್ಬ ಇದರಿಂದ ಪಾರಾಗಲು ನೆಮ್ಮದಿ ಅರಸಿ 26 ಲಕ್ಷ ರೂಪಾಯಿ ತೆಗೆದುಕೊಂಡು ಗೋವಾಗೆ ಹೊರಟಿದ್ದು, ಇದೀಗ ಸಂಕಷ್ಟಕ್ಕೆ Read more…

ಲಿಂಗ ಪರಿವರ್ತಿತ ಮಹಿಳೆಯೂ ಪರಿಹಾರ ಪಡೆಯಲು ಅರ್ಹ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಶಸ್ತ್ರಚಿಕಿತ್ಸೆ ಮೂಲಕ ಲಿಂಗ ಪರಿವರ್ತನೆಗೊಂಡ ಮಹಿಳೆಯೂ ಸಹ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿ ಪರಿಹಾರ ಪಡೆಯಲು ಅರ್ಹರಾಗಿದ್ದಾರೆ ಎಂದು ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣದ Read more…

ಪತಿ ವೃತ್ತಿಪರ ಭಿಕ್ಷುಕನಾಗಿದ್ದರೂ ಪತ್ನಿಗೆ ಜೀವನಾಂಶ ನೀಡಲೇಬೇಕು; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಪತಿ ವೃತ್ತಿಪರ ಭಿಕ್ಷುಕನಾಗಿದ್ದರೂ ಸಹ ಆತ ತನ್ನ ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡಲೇಬೇಕಾಗುತ್ತದೆ. ಪತ್ನಿಯನ್ನು ನೋಡಿಕೊಳ್ಳುವುದು ಪತಿಯಾದವನ ಹೊಣೆಗಾರಿಕೆ ಹಾಗೂ ಕರ್ತವ್ಯ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ Read more…

’ನನ್ನ ಪತಿಯನ್ನು ಪರಸ್ತ್ರೀಯರೊಂದಿಗೆ ಹಂಚಿಕೊಳ್ಳಲು ಬೇಸರವಿಲ್ಲ’; ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ ಮಹಿಳೆಯ ಹೇಳಿಕೆ

ಯಾವುದೇ ಸಂಬಂಧದ ತಳಪಾಯ ಎಂದರೆ ಪರಸ್ಪರರ ನಡುವಿನ ನಂಬಿಕೆ ಹಾಗೂ ಪ್ರಾಮಾಣಿಕತೆ. ಆದರೆ ಇಲ್ಲೊಬ್ಬ ಹೆಂಗಸು ತನ್ನ ಪತಿ ಅನ್ಯ ಹೆಂಗಸರೊಂದಿಗೆ ಸಮಯ ಕಳೆಯುವುದಕ್ಕಾಗಲೀ, ಅಥವಾ ಅವರೊಂದಿಗೆ ದೈಹಿಕ Read more…

ಹೊಸ ಕಾರ್ ಖರೀದಿಸಿದ್ದ ಪತಿಗೆ ಬಿಗ್ ಶಾಕ್: ಬಯಲಾಯ್ತು ಪತ್ನಿಯ ಅಸಲಿಯತ್ತು

ಬೆಂಗಳೂರು: ಹೊಸ ಕಾರ್ ಖರೀದಿಸಿದ ವ್ಯಕ್ತಿಯೊಬ್ಬರಿಗೆ ಪತ್ನಿಯ ಅಕ್ರಮ ಸಂಬಂಧ ಗೊತ್ತಾಗಿದ್ದು, ಪ್ರಕರಣ ಪೋಲಿಸ್ ಠಾಣೆ ಮೆಟ್ಟಿಲೇರಿದೆ. ವೈದ್ಯರಾಗಿರುವ ವ್ಯಕ್ತಿ ಇತ್ತೀಚೆಗೆ ಹೊಸ ಕಾರ್ ಖರೀದಿಸಿದ್ದಾರೆ. ಅದರಲ್ಲಿ ಜಿಪಿಎಸ್ Read more…

SHOCKING: ಅಕ್ರಮ ಸಂಬಂಧ ಶಂಕೆಯಿಂದ ಪತ್ನಿ ಹತ್ಯೆಗೈದು 3 ತುಂಡು ಮಾಡಿ ಹೂತು ಹಾಕಿದ ಪತಿ

ಕೋಲ್ಕತ್ತಾ: ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ನೆನಪಿಸುವ ಘಟನೆಯೊಂದು ಕೋಲ್ಕತ್ತಾದ ಹೊರವಲಯದಲ್ಲಿ ಬುಧವಾರ ಸಂಜೆ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು ಶವವನ್ನು ಮೂರು ತುಂಡುಗಳಾಗಿ.ಕತ್ತರಿಸಿ Read more…

SHOCKING NEWS: ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ

ಚಾಮರಾಜನರ: ಗಂಡ-ಹೆಂಡತಿ ನಡುವಿನ ಜಗಳ ತಾರಕಕ್ಕೇರಿ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಚಾಮರಾಜನಗರದ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದೆ. 30 ವರ್ಷದ ರತ್ನಮ್ಮ ಪತಿಯಿಂದಲೇ ಕೊಲೆಯಾದ ಮಹಿಳೆ. ಪತಿ ಮಹೇಶ್ Read more…

Bizarre Incident: ಪತಿ ಜೊತೆಗಿರುವ ಗೆಳತಿಯನ್ನು ನನ್ನ ವಶಕ್ಕೆ ನೀಡಿ; ಪ್ರಿಯಕರನಿಂದ ನ್ಯಾಯಾಲಯಕ್ಕೆ ಅರ್ಜಿ

ವಿಲಕ್ಷಣ ಪ್ರಕರಣ ಒಂದರಲ್ಲಿ ತನ್ನ ಪತಿ ಜೊತೆ ವಾಸವಾಗಿದ್ದ ಮಹಿಳೆಯನ್ನು ಆಕೆಯ ಪ್ರಿಯಕರ ಎಂದು ಹೇಳಲಾದ ವ್ಯಕ್ತಿ ತನ್ನ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಇಂತಹದೊಂದು ಘಟನೆ Read more…

ಆರು ವರ್ಷಗಳ ಸಂಸಾರದ ಬಳಿಕ ಅರಿವಾಯ್ತು ಕಠೋರ ಸತ್ಯ….!

ಜೀವನ ಎನ್ನುವುದೇ ಅನಿಶ್ಚಿತತೆಗಳ ಸಾಲು. ನಾವು ನಿರೀಕ್ಷಿಸಿದ್ದಕ್ಕಿಂತ ಅನಿರೀಕ್ಷಿತಗಳೇ ಜೀವನದಲ್ಲಿ ಎಲ್ಲವೂ. ಕೆಲವು ಅನಿರೀಕ್ಷಿತಗಳು ಖುಷಿ ಕೊಟ್ಟರೆ ಕೆಲವು ನೋವು ಕೊಡುತ್ತವೆ. ತನ್ನೊಂದಿಗೆ ಆರು ವರ್ಷಗಳಿಂದ ಸಂಸಾರ ಮಾಡುತ್ತಿರುವ Read more…

ಯಾವಾಗ್ಲೂ ನಿದ್ರೆ ಮಾಡ್ತಿರ್ತಾಳೆಂದು ಪತ್ನಿ ವಿರುದ್ದ ಪತಿ ದೂರು….!

ಬೆಂಗಳೂರು: ಅಪರೂಪದ ಪ್ರಕರಣವೊಂದರಲ್ಲಿ ಬೆಂಗಳೂರಿನ ಪೊಲೀಸ್​ ಠಾಣೆಯಲ್ಲಿ ಪತ್ನಿಯ ವಿರುದ್ಧ ಪತಿ ದೂರು ದಾಖಲಿಸಿದ್ದಾರೆ. ಇದು ಅಪರೂಪದ ಪ್ರಕರಣ ಏಕೆಂದರೆ, ಪತ್ನಿ ಬೆಳಗ್ಗೆ ಬೇಗ ಏಳಲ್ಲ. ಅಡುಗೆ ಸಹ Read more…

BREAKING: ಶೀಲ ಶಂಕಿಸಿ ಪತ್ನಿಯ ಕತ್ತು ಕೊಯ್ದು ಹತ್ಯೆಗೈದ ಪತಿ; ಪೊಲೀಸ್ ಠಾಣೆಗೆ ಬಂದು ಶರಣು

ತನ್ನ ಪತ್ನಿಯ ಶೀಲದ ಕುರಿತು ಶಂಕೆ ಹೊಂದಿದ್ದ ವ್ಯಕ್ತಿಯೊಬ್ಬ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿದ್ದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಇಂಥದೊಂದು ಘಟನೆ ಕೋಲಾರ ಜಿಲ್ಲೆ Read more…

ಮಾಜಿ ಪತಿಯೊಂದಿಗೆ ಹೋಗಲು ಸ್ವಂತ ಮನೆಯನ್ನೇ ದೋಚಿದ ಮಹಿಳೆ; 9 ತಿಂಗಳ ಬಳಿಕ ಅರೆಸ್ಟ್

ಮಹಿಳೆಯೊಬ್ಬಳು ತನ್ನ ಮಾಜಿ ಪತಿಯೊಂದಿಗೆ ಹೋಗುವ ಸಲುವಾಗಿ ತಾನು ವಾಸವಾಗಿದ್ದ ಎರಡನೇ ಪತಿಯ ಮನೆಯನ್ನೇ ದೋಚಿರುವ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದ್ದು, ಒಂಬತ್ತು ತಿಂಗಳ ಬಳಿಕ ಪ್ರಕರಣ ಭೇದಿಸಿರುವ Read more…

ದುಂದುವೆಚ್ಚ ಮಾಡುತ್ತಿದ್ದ ಪತ್ನಿಗೆ ಬುದ್ಧಿ ಕಲಿಸಲು ಹೋಗಿ ಜೈಲು ಪಾಲಾದ ಪತಿ; ಇಲ್ಲಿದೆ ಡೀಟೇಲ್ ಸ್ಟೋರಿ

ತಾನು ಕಷ್ಟಪಟ್ಟು ದುಡಿಯುತ್ತಿದ್ದರೆ ತನ್ನ ಪತ್ನಿ ಆ ಹಣವನ್ನು ಮನಬಂದಂತೆ ದುಂದು ವೆಚ್ಚ ಮಾಡುತ್ತಿದ್ದಾಳೆ ಎಂಬ ಅಸಮಾಧಾನ ಹೊಂದಿದ್ದ ಪತಿಯೊಬ್ಬ ಆಕೆಗೆ ಬುದ್ಧಿ ಕಲಿಸಲು ಹೋಗಿ ಈಗ ಜೈಲು Read more…

ಎರಡು ಮಕ್ಕಳಾದ ಮೇಲೆ ಪತಿ ಸಹೋದರಿಯನ್ನೇ ಪ್ರೀತಿಸಿ ಮದುವೆಯಾದ ಮಹಿಳೆ….!

ಬಿಹಾರದ ಸಮಸ್ತಿಪುರದ ಶುಕ್ಲಾ ದೇವಿ ಎಂಬ 32 ವರ್ಷದ ಮಹಿಳೆ ತನ್ನ ಅತ್ತಿಗೆ ಅಂದರೆ ಪತಿಯ ಸಹೋದರಿಯನ್ನು ಪ್ರೀತಿಸಿ ಮದುವೆಯಾಗಿದ್ದಾಳೆ. ಈಕೆ 10 ವರ್ಷಗಳ ಹಿಂದೆ ಪ್ರಮೋದ್ ದಾಸ್ Read more…

BIG NEWS: 1 ವರ್ಷದ ಹಿಂದಷ್ಟೇ ಮದುವೆ; ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ರಾಯಚೂರು: ಪತ್ನಿಯ ಮೇಲಿನ ಅನುಮಾನಕ್ಕೆ ಪತಿ ಮಹಾಶಯ ಆಕೆಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಾದಪುರದಲ್ಲಿ ನಡೆದಿದೆ. ಪವಿತ್ರಾ ಅಲಿಯಾಸ್ ಮಮತಾ (22) ಕೊಲೆಯಾದ Read more…

ಪ್ರತಿದಿನ ಕುಡಿದು ಬಂದು ಗಲಾಟೆ ಮಾಡ್ತಿದ್ದ ಪತಿಯಿಂದಲೇ ಘೋರ ಕೃತ್ಯ: ಮಾರಕಾಸ್ತ್ರದಿಂದ ಹೊಡೆದು ಪತ್ನಿ ಕೊಲೆ

ಕಲಬುರಗಿ: ಮಾರಕಾಸ್ತ್ರದಿಂದ ಹೊಡೆದು ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಕಲ್ಬುರ್ಗಿ ಜಿಲ್ಲೆ ಕಾಳಗಿ ತಾಲೂಕಿನ ಟೆಂಗಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಈರಮ್ಮ(40) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. Read more…

ದೇವರ ಕೃಪೆ ನಿಮ್ಮ ಮೇಲಾಗಬೇಕೆಂದರೆ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು ಎಂಬುದು ತಿಳಿದುಕೊಳ್ಳಿ

ದೇವಾಲಯಕ್ಕೆ ಹೋದಾಗ ಎಲ್ಲರೂ ದೇವರಿಗೆ ಪ್ರದಕ್ಷಿಣೆ ಹಾಕುತ್ತಾರೆ. ಇದರಿಂದ ದೇವರ ಕೃಪೆ ನಿಮ್ಮ ಮೇಲಾಗುತ್ತದೆ ಎನ್ನುತ್ತಾರೆ. ಆದರೆ ಪ್ರದಕ್ಷಿಣೆಯನ್ನು ಹೇಗೆಂದರೆ ಹಾಗೇ ಮಾಡುವಂತಿಲ್ಲ. ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ Read more…

BIG NEWS: ರಾಖಿ ಸಾವಂತ್ ಪತಿ ಆದಿಲ್ ಖಾನ್ ಮೈಸೂರಿನಲ್ಲಿ ಪೊಲೀಸ್ ವಶಕ್ಕೆ

ಮೈಸೂರು: ಬಾಲಿವುಡ್ ನಟಿ ರಾಖಿ ಸಾವಂತ್ ಪತಿ ಆದಿಲ್ ಖಾನ್ ನನ್ನು ಮೈಸೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದಿಲ್ ಖಾನ್ ಹಾಗೂ ರಾಖಿ ಸಾವಂತ್ ಸಂಸಾರದ ಗಲಾಟೆ, ಮದುವೆಯಾದ Read more…

SHOCKING NEWS: ಬೆಂಕಿ ಹಚ್ಚಿಕೊಂಡು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ ಯತ್ನ; ಪತ್ನಿ, ಇಬ್ಬರು ಮಕ್ಕಳು ಸಾವು

ಚಿಕ್ಕಬಳ್ಳಾಪುರ: ಮಕ್ಕಳೊಂದಿಗೆ ದಂಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಹೆಣ್ಣೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಪತಿ ಸ್ಥಿತಿ Read more…

ತನ್ನ ತಾಯಿಯೊಂದಿಗೆ ಅನೈತಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದ ಚಿಕ್ಕಪ್ಪನನ್ನು ಹತ್ಯೆಗೈದ ಯುವಕ

ತನ್ನ ಸಹೋದರ ತೀರಿಕೊಂಡ ಬಳಿಕ ಆತನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಲು ಬಯಸಿದ್ದ ವ್ಯಕ್ತಿಯನ್ನು 19 ವರ್ಷದ ಯುವಕ ಕೊಲೆ ಮಾಡಿದ್ದಾನೆ. ಇಂತಹದೊಂದು ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...