alex Certify ಪತ್ನಿ | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಗೆ ಬಲವಂತವಾಗಿ ಮದ್ಯ ಕುಡಿಸಿ ವಿವಿಧ ಭಂಗಿಯ ಫೋಟೋ ತೆಗೆದುಕೊಂಡ ಪತಿರಾಯ

ಬೆಂಗಳೂರು: ಬಲವಂತವಾಗಿ ಮದ್ಯ ಕುಡಿಸಿ ಕಿರುಕುಳ ನೀಡುತ್ತಿರುವ ಪತಿಯ ವಿರುದ್ಧ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಚಿಕ್ಕಮಾವಳ್ಳಿ ನಿವಾಸಿಯಾಗಿರುವ 27 ವರ್ಷದ ಮಹಿಳೆ ಬಸವನಗುಡಿ ಮಹಿಳಾ ಠಾಣೆಗೆ ಪತಿ Read more…

ಶೀಲ ಶಂಕಿಸಿ ಕಿರುಕುಳ: ಸಂಬಂಧಿಕರೊಂದಿಗೆ ಸೇರಿ ಗಂಡನ ಕೊಂದು ಹೊಲದಲ್ಲಿ ಹೂತಿಟ್ಟ ಪತ್ನಿ

ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಮಹಿಳೆಯೊಬ್ಬಳು ಗಂಡನನ್ನೇ ಕೊಲೆ ಮಾಡಿದ್ದಾಳೆ. ಮಹಿಳೆಯ ಕೃತ್ಯಕ್ಕೆ ಸಹೋದರ, ಸಹೋದರಿ ಹಾಗೂ ಮತ್ತಿಬ್ಬರು ಇದಕ್ಕೆ ಸಹಕಾರ ನೀಡಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ Read more…

ಪತ್ನಿ ಪ್ರಜ್ಞೆ ತಪ್ಪಿಸಿ ಇಂಥಾ ಕೆಲಸ ಮಾಡ್ತಿದ್ದ ಪತಿ

ಮಹಾರಾಷ್ಟ್ರ ರಾಜಧಾನಿ ಮುಂಬೈನ ಅಂಧೇರಿಯಲ್ಲಿ ಹೆಂಡತಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿ ವಿಚ್ಛೇದನ ನೀಡಿದ ಪತಿ ವಿರುದ್ಧ ಮಹಿಳೆಯೊಬ್ಬಳು ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. Read more…

BIG NEWS: ಪತಿ ಆಸ್ತಿ ಮೇಲಿನ ಪತ್ನಿ ಅಧಿಕಾರದ ಕುರಿತು ಬಾಂಬೆ ಹೈಕೋರ್ಟ್‌ ಮಹತ್ವದ ತೀರ್ಪು

ಗಂಡನ ಆಸ್ತಿಯನ್ನು ಪಡೆಯಲು ಮೊದಲ ಹೆಂಡತಿಗೆ ಮಾತ್ರ ಹಕ್ಕಿದೆ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವ್ಯಕ್ತಿ ಇಬ್ಬರು ಪತ್ನಿಯರನ್ನು ಹೊಂದಿದ್ದರೆ ಇಬ್ಬರೂ ಆಸ್ತಿಯಲ್ಲಿ ಪಾಲು ಪಡೆದಿದ್ದರೆ Read more…

ಪತ್ನಿ ಕಿರುಕುಳ ತಾಳಲಾರದೆ ಮಂಗಳಮುಖಿಯಾದ ಪತಿ

ಕೌಟುಂಬಿಕ ಗಲಾಟೆಯಿಂದ ಬೇಸತ್ತು ದಂಪತಿ ವಿಚ್ಛೇದನ ಪಡೆಯುತ್ತಾರೆ. ಆತ್ಮಹತ್ಯೆಗೆ ಶರಣಾಗುವವರೂ ಇದ್ದಾರೆ. ಆದ್ರೆ ಹೆಂಡತಿ ಕಿರುಕುಳದಿಂದ ಬೇಸತ್ತ ವ್ಯಕ್ತಿಯೊಬ್ಬ ಮಂಗಳಮುಖಿಯಾದ ಘಟನೆ ನಡೆದಿದೆ. ಯಸ್, ಆಶ್ಚರ್ಯವಾದ್ರೂ ಇದು ಸತ್ಯ. Read more…

ಪತಿಯ ಅತಿಯಾದ ಪ್ರೀತಿ ಉಸಿರು ಕಟ್ಟಿಸುತ್ತಿದೆ ಎಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಪತ್ನಿ

ಗಂಡನ ಕುಡಿತದ ಚಟ, ಮಾನಸಿಕ – ದೈಹಿಕ ಹಿಂಸೆ, ಅಕ್ರಮ ಸಂಬಂಧ, ಕಿರುಕುಳ ಹೀಗೆ ವಿವಿಧ ಕಾರಣಕ್ಕಾಗಿ ಪತಿ – ಪತ್ನಿ ವಿಚ್ಛೇದನ ಪಡೆಯುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ Read more…

ಪತಿ, ಇಬ್ಬರು ಮಕ್ಕಳ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ವೈದ್ಯೆ

ಮಹಾರಾಷ್ಟ್ರದ ನಾಗ್ಪುರದಲ್ಲಿ ಮಂಗಳವಾರ 41 ವರ್ಷದ ವೈದ್ಯೆ,‌ ಪತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾಕ್ಟರ್ ಸುಷ್ಮಾ ರಾಣೆ ಆತ್ಮಹತ್ಯೆ ಮಾಡಿಕೊಂಡ ವೈದ್ಯೆ. Read more…

ಪತ್ನಿಯನ್ನು ರಕ್ಷಿಸಲು ಪತಿಯಿಂದ ಶಾರ್ಕ್‌ ಗೆ ಪಂಚ್…!

ಮಹಿಳೆಯೊಬ್ಬರನ್ನು ವೈಟ್‌ ಶಾರ್ಕ್‌ ಹಿಡಿದುಕೊಂಡಿದ್ದನ್ನು ತಪ್ಪಿಸಲು ಆಕೆಯ ಪತಿ ಹಿರೋಯಿಸಂ ತೋರಿಸಿದ್ದು, ಇದೀಗ ಭಾರಿ ಸದ್ದು ಮಾಡಿದೆ. ಹೌದು, ಭಾನುವಾರ ಪೋರ್ಟ್‌ ಮ್ಯಾಕ್ವೈರಿ ಎನ್ನುವ ಪ್ರದೇಶದಲ್ಲಿ ಪತಿ-ಪತ್ನಿ ಇದ್ದರು. Read more…

ಗೆಳೆಯನ ಪತ್ನಿ ಬಗ್ಗೆ ಅಶ್ಲೀಲವಾಗಿ ಮಾತಾಡಿದ ಸ್ನೇಹಿತ, ಪಾರ್ಟಿ ನೆಪದಲ್ಲಿ ಘೋರ ಕೃತ್ಯ

ಬೆಂಗಳೂರು: ಪತ್ನಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದ ಸ್ನೇಹಿತನನ್ನು ವ್ಯಕ್ತಿಯೊಬ್ಬ ಗೆಳೆಯರೊಂದಿಗೆ ಸೇರಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 34 ವರ್ಷದ Read more…

ಅನಾರೋಗ್ಯ ಪತ್ನಿಯನ್ನು ಪಿಪಿಇ ಕಿಟ್ ಧರಿಸಿ ಭೇಟಿಯಾದ್ರೂ ಬಿಡಲಿಲ್ಲ ಕೊರೊನಾ

ಅಪಾಯದ ನಡುವೆಯೂ ಪತಿಯೊಬ್ಬ ಕೊರೊನಾ ಪೀಡಿತ ತನ್ನ ಪತ್ನಿ ಭೇಟಿಗೆ ಮುಂದಾಗಿದ್ದ. ಪತ್ನಿ ಭೇಟಿಯಾಗಿ ಮೂರು ವಾರಗಳ ನಂತ್ರ ಪತಿ ಸಾವನ್ನಪ್ಪಿದ್ದಾನೆ. ಪತಿ ಪಿಪಿಇ ಕಿಟ್ ಹಾಗೂ ಮಾಸ್ಕ್ Read more…

ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಜಿಲ್ಲಾಧಿಕಾರಿ ಪತ್ನಿ ಸರಳತೆಗೆ ಮೆಚ್ಚುಗೆ

ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಅವರ ಪತ್ನಿ ಸರ್ಕಾರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ 4 ದಿನಗಳ ಹಿಂದೆ Read more…

ಕಣ್ಣೆದುರಲ್ಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ: ಪತ್ನಿಯ ತಲೆ ಕತ್ತರಿಸಿದ ಪತಿರಾಯ

ಬಿಹಾರದ ಬಕ್ಸಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಪತ್ನಿಯ ತಲೆ ಕತ್ತರಿಸಿದ್ದಾನೆ. ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವ ಮಂದಿರ ಬಳಿ ಘಟನೆ ನಡೆದಿದೆ. ಮೂರು ವರ್ಷಗಳಿಂದ ದಂಪತಿ ಬೇರೆಯಾಗಿದ್ದು ದಂಪತಿ Read more…

ಪದೇ ಪದೇ ಪ್ರಿಯಕರನ ಜೊತೆ ಓಡಿ ಹೋಗ್ತಿದ್ದ ಪತ್ನಿಗೆ ಪತಿ ಮಾಡಿದ್ದೇನು….?

ಇಂದೋರ್ ನಲ್ಲಿ ಪತ್ನಿ ಹತ್ಯೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆರೋಪಿ ಪತ್ನಿಗೆ ನಿದ್ರೆ ಮಾತ್ರೆ ನೀಡಿ ಹತ್ಯೆ ಮಾಡಿದ್ದಲ್ಲದೆ ಕತ್ತು ಹಿಸುಕಿದ್ದ. ಬೆಳಿಗ್ಗೆ ಹಾರ್ಟ್ ಅಟ್ಯಾಕ್ Read more…

ಮಾಜಿ ಎಂಎಲ್ಸಿ ಐವಾನ್ ಡಿಸೋಜಾ ದಂಪತಿಗೆ ಕೊರೊನಾ ಪಾಸಿಟಿವ್ – ಡಿಕೆಶಿ, ಯು.ಟಿ. ಖಾದರ್ ಸೇರಿ ಹಲವರಿಗೆ ಆತಂಕ

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜ ಮತ್ತು ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತಾಗಿ ಫೇಸ್ಬುಕ್ ನಲ್ಲಿ ಮಾಹಿತಿ ನೀಡಿರುವ ಅವರು, Read more…

BIG NEWS: ಪತ್ನಿ, ಅಳಿಯನ ನಂತರ ಕೃಷಿ ಸಚಿವ ಬಿ.ಸಿ. ಪಾಟೀಲ್ ಗೂ ಕೊರೊನಾ ಪಾಸಿಟಿವ್

ಹಾವೇರಿ: ಕೃಷಿ ಸಚಿವ ಬಿ.ಸಿ. ಪಾಟೀಲ್, ಅವರ ಪತ್ನಿ, ಅಳಿಯ ಮತ್ತು ಅವರ ನಿವಾಸದ ಸಿಬ್ಬಂದಿ ಸೇರಿದಂತೆ ಸಂಪರ್ಕದಲ್ಲಿದ್ದ ಹಲವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬಿ.ಸಿ. ಪಾಟೀಲ್ Read more…

BIG NEWS: ಕೃಷಿ ಸಚಿವ ಬಿ.ಸಿ. ಪಾಟೀಲ್ ಪತ್ನಿ, ಅಳಿಯ ಸೇರಿ 5 ಮಂದಿಗೆ ಕೊರೊನಾ ಪಾಸಿಟಿವ್

ಹಾವೇರಿ: ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಪತ್ನಿ, ಅಳಿಯ ಮತ್ತು ಅವರ ನಿವಾಸದ ಸಿಬ್ಬಂದಿ ಸೇರಿದಂತೆ 5 ಮಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಅವರೆಲ್ಲರು ಕೋವಿಡ್ Read more…

ಮನೆ ತೊರೆದ ಮಡದಿ: ಗಂಡನಿಂದ ದುಡುಕಿನ ನಿರ್ಧಾರ, ಹೃದಯ ವಿದ್ರಾವಕ ದೃಶ್ಯ ಕಂಡು ಮಮ್ಮಲ ಮರುಗಿದ ಜನ

ಚಿಕ್ಕೋಡಿ: ಪತ್ನಿ ತನ್ನಿಂದ ದೂರವಾಗಿದ್ದರಿಂದ ಮನನೊಂದ ವ್ಯಕ್ತಿ ಮಕ್ಕಳಿಬ್ಬರಿಗೆ ವಿಷವುಣಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದವಾಡ ಗ್ರಾಮದಲ್ಲಿ ನಡೆದಿದೆ. 38 ವರ್ಷದ ತಮ್ಮಣ್ಣ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ Read more…

ಪ್ರೀತಿಸಿ ಮದುವೆಯಾಗಿದ್ದ ದಂಪತಿ ಬಾಳಲ್ಲಿ ಅದೇನಾಯ್ತು……

ದಾವಣಗೆರೆ: ಜಗಳೂರು ಸಮೀಪದ ಗಿಡ್ಡನಕಟ್ಟೆ ಗ್ರಾಮದಲ್ಲಿ ಗರ್ಭಿಣಿ ಪತ್ನಿಯನ್ನು ಮಚ್ಚಿನಿಂದ ಬರ್ಬರವಾಗಿ ಕೊಂದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲಕ್ಷ್ಮಿ(21) ಕೊಲೆಯಾದ ಮಹಿಳೆ. ಚಂದ್ರಪ್ಪ(23) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾಳಮ್ಮನಹಳ್ಳಿಯ Read more…

ಕಂಪನಿಯಲ್ಲಿ ಕೊರೊನಾ: ಕೆಲಸ ಕಳೆದುಕೊಳ್ಳುವ ಆತಂಕದಲ್ಲಿ ಆಘಾತಕಾರಿ ಕೃತ್ಯ

ಪತ್ನಿ, ಮಗಳಿಗೆ ವಿಷ ನೀಡಿ ಪತಿ ನೇಣು ಹಾಕಿಕೊಂಡ ಘಟನೆ ಧಾರವಾಡ ನಗರದ ಕವಳಿಕಾಯಿ ಚಾಳದಲ್ಲಿ ನಡೆದಿದೆ. ಪತ್ನಿ ಅರ್ಪಿತಾ(28), ಪುತ್ರಿ ಸುಕೃತಾ(4)ಗೆ ವಿಷ ನೀಡಿದ ಮೌನೇಶ್ ಪತ್ತಾರ್(36) Read more…

ಪತ್ನಿಯ 14 ಬಾಯ್ ಫ್ರೆಂಡ್ ಗಳಿಗೆ ನೊಟೀಸ್ ನೀಡಿ 100 ಕೋಟಿ ಪರಿಹಾರ ಕೇಳಿದ ಪತಿ…!

ಕೋಲ್ಕತ್ತಾದಲ್ಲಿ ಸಿನಿಮಾ ರೀತಿಯ ಘಟನೆಯೊಂದು ಬೆಳಕಿಗೆ ಬಂದಿದೆ. ಪತ್ನಿಯ ಅಕ್ರಮ ಸಂಬಂಧ ಪತ್ತೆ ಹಚ್ಚಲು ಪತಿ ಮುಂದಾಗಿದ್ದಾನೆ. ಈ ವೇಳೆ ಪತಿಗೆ ಸಿಕ್ಕ ಮಾಹಿತಿ ದಂಗಾಗಿಸಿದೆ. ಒಂದಲ್ಲ ತನ್ನ Read more…

ಕರೆ ಮಾಡಿದ ಪತಿ ತನ್ನ ಪತ್ನಿ ಕುರಿತು ಹೇಳಿದ ಮಾತು ಕೇಳಿ ದಂಗಾದ ವೈದ್ಯರು…!

ಭಯಭೀತನಾದ ವ್ಯಕ್ತಿಯೊಬ್ಬ ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಸರ್ಕಾರಿ ಟೆಲಿಮೆಡಿಸಿನ್ ಸಹಾಯವಾಣಿ ಸಂಖ್ಯೆ 1100 ಗೆ ಕರೆ ಮಾಡಿದ್ದಾನೆ. ನಂತ್ರ ಆತ ಹೇಳಿದ ಮಾತು ಕೇಳಿ ವೈದ್ಯರು ಗೊಂದಲಕ್ಕೊಳಗಾಗಿದ್ದಾರೆ. ಕರೆ ಮಾಡಿದ Read more…

ಬಿಜೆಪಿ ಶಾಸಕನ ಪೂರ್ವಯೋಜಿತ ಕೊಲೆ: ಪತ್ನಿ ಗಂಭೀರ ಆರೋಪ, ಸಿಬಿಐ ತನಿಖೆಗೆ ಮನವಿ

ಪಶ್ಚಿಮ ಬಂಗಾಳದ ಹೆಮ್ಟಾಬಾದ್ ಬಿಜೆಪಿ ಶಾಸಕ ದೇವೇಂದ್ರನಾಥ್ ರಾಯ್ ಅವರ ಸಾವು ಆತ್ಮಹತ್ಯೆಯಲ್ಲ, ಪೂರ್ವಯೋಜಿತ ಕೊಲೆ ಎಂದು ಅವರ ಪತ್ನಿ ಚಂಡಿಮಾ ರಾಯ್ ಆರೋಪಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನು Read more…

ಪತ್ನಿಯನ್ನು ನಿಂದಿಸಿದ ಪತಿರಾಯ, ಪುತ್ರನಿಂದಲೇ ಘೋರ ಕೃತ್ಯ

ಶಿವಮೊಗ್ಗ: ತಾಯಿಯನ್ನು ನಿಂದಿಸಿದ್ದರಿಂದ ಆಕ್ರೋಶಗೊಂಡ ಪುತ್ರ ತಂದೆಯನ್ನೇ ಕೊಲೆ ಮಾಡಿದ ಘಟನೆ ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ಹಳೆ ಬೊಮ್ಮನಕಟ್ಟೆ ಸಿದ್ದಪ್ಪ ನಗರದ ಮಂಜುನಾಥ(56) ಕೊಲೆಯಾದ ವ್ಯಕ್ತಿ ಎಂದು Read more…

ಬೋಲ್ಟ್ ಪುತ್ರಿಯ ಫೋಟೋ ವೈರಲ್

ಒಲಿಂಪಿಕ್ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ಮೊದಲ ಬಾರಿಗೆ ತನ್ನ ಮುದ್ದಾದ ಮಗಳ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಗಮನ ಸೆಳೆದಿದ್ದಾರೆ. ಪತ್ನಿ ಕಾಸಿ ಬೆನ್ನೆತ್ Read more…

ತವರು ಮನೆಗೆ ಹೋಗಿ ಬಂದ ಮಹಿಳೆಗೆ ಗಂಡನಿಂದ ʼಬಿಗ್ ಶಾಕ್ʼ

ಬೆಂಗಳೂರು: ತವರು ಮನೆಗೆ ಹೋಗಿದ್ದ ಪತ್ನಿ ಮೂರು ತಿಂಗಳ ನಂತರ ವಾಪಸ್ಸಾಗಿದ್ದು ಆಕೆಯನ್ನು ಮನೆಗೆ ಸೇರಿಸದೆ ಗಂಡ ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾನೆ. ಬೆಂಗಳೂರು ವರ್ತೂರು ಪೊಲೀಸ್ ಠಾಣೆ Read more…

ಪತಿಯಿಂದ ಪತ್ನಿ ಮುಚ್ಚಿಡುವುದೇನು ಗೊತ್ತಾ…?

ಪತಿ-ಪತ್ನಿ ಉತ್ತಮ ಸ್ನೇಹಿತರು. ಪರಸ್ಪರ ಎಲ್ಲವನ್ನು ಹೇಳಿಕೊಂಡಾಗ ಸಂಬಂಧ ಇನ್ನಷ್ಟು ಗಟ್ಟಿಯಾಗಲು ಸಾಧ್ಯ. ಪತಿ-ಪತ್ನಿ ಪರಸ್ಪರ ತೆರೆದ ಪುಸ್ತಕದಂತಿರಬೇಕು ಅಂತಾ ಹೇಳ್ತಾರೆ. ಹೆಣ್ಣಾದವಳಿಗೆ ಗುಟ್ಟು ಮುಚ್ಚಿಡಲು ಸಾಧ್ಯವಿಲ್ಲ ಎಂಬ Read more…

ಮಗು ಕರುಣಿಸಲಿಲ್ಲ ಪ್ರೀತಿಸಿದ ಪತಿ, ಬೇರೆ ದಾರಿ ಕಂಡುಕೊಂಡ ಪತ್ನಿ…!

ಬೆಂಗಳೂರು: ಪ್ರೀತಿಸಿ ಮದುವೆಯಾದ ವತಿಯಿಂದ 4 ವರ್ಷವಾದರೂ ಮಕ್ಕಳಾಗದ ಕಾರಣಕ್ಕೆ ಮಹಿಳೆ ಬೇರೆ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ನೊಂದ ಪತಿರಾಯ ಪತ್ನಿಯನ್ನು ಒಂದು ಮಾಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ. 4 Read more…

ಪತಿಗೆ ಮೋಸ ಮಾಡಿದ ಪತ್ನಿಗಾಯ್ತು ತಕ್ಕ ಶಾಸ್ತಿ

ಮೋಸ ಮಾಡಿದ ಆರೋಪದ ಮೇಲೆ ಮಹಿಳೆ  ತನ್ನ ಗಂಡನಿಗೆ 10 ಲಕ್ಷ 28 ಸಾವಿರ ರೂಪಾಯಿ ನೀಡಬೇಕಾಗಿದೆ. ಯುಎಇಯಲ್ಲಿ ಪ್ರಕರಣ ದಾಖಲಾಗಿದೆ. ಮೋಸ ಮಾಡಿದ ಪತ್ನಿ ವಿರುದ್ಧ ಕೋರ್ಟ್ Read more…

ಪತಿ ಸಲಿಂಗಕಾಮಿ, ಮಾವ ಮಾಡಿದ ತಲೆ ತಗ್ಗಿಸುವ ಕೆಲಸ

ಜಾರ್ಖಂಡ್‌ನ ನಿವೃತ್ತ ಡಿಜಿ ಪಿಕೆ ಡಿಕೆ ಪಾಂಡೆ ವಿರುದ್ಧ  ಸೊಸೆ ವರದಕ್ಷಿಣೆ ಕಿರುಕುಳ ಸೇರಿದಂತೆ ಕೆಲ ಆರೋಪ ಮಾಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ. ನಿವೃತ್ತ Read more…

ಪತಿ ʼಪಾಸ್ವರ್ಡ್ʼ ನೋಡಿ ಕಂಗಾಲಾದ ಪತ್ನಿ….!

ಮದುವೆಯ ನಂತರವೂ ಅನೇಕ ಬಾರಿ ಜನರು ತಮ್ಮ ಮಾಜಿ ಗೆಳೆಯ, ಗೆಳತಿಯರನ್ನು ಮರೆಯುವುದಿಲ್ಲ. ಮಾಜಿಗಳ ಹೆಸರನ್ನು ಪಾಸ್ವರ್ಡ್ ಆಗಿ ಬಳಸುವವರಿದ್ದಾರೆ. ಈಗ ಇಂತ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...