alex Certify ಪತ್ನಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಸಹೋದರಿಗೆ ಉಡುಗೊರೆ ನೀಡಲು ಮುಂದಾದ ವ್ಯಕ್ತಿ ಬಡಿದು ಕೊಂದ ಪತ್ನಿಯ ಸಂಬಂಧಿಕರು

ಬಾರಾಬಂಕಿ: ತನ್ನ ಸಹೋದರಿಗೆ ಎಲ್‌ಇಡಿ ಟಿವಿ ಮತ್ತು ಚಿನ್ನದ ಉಂಗುರವನ್ನು ಮದುವೆಗೆ ಉಡುಗೊರೆಯಾಗಿ ನೀಡುವ ಬಗ್ಗೆ ಜಗಳ ನಡೆದ ನಂತರ ವ್ಯಕ್ತಿಯೊಬ್ಬನನ್ನು ಆತನ ಪತ್ನಿಯ ಸಂಬಂಧಿಕರು ಕೊಂದಿದ್ದಾರೆ. ಉತ್ತರ Read more…

BREAKING NEWS: ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಪತಿ

ಮಂಡ್ಯ: ಕುಡಿಯುವ ನೀರಿಗೆ ವಿಷ ಬೆರಸಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಪತಿ ಮಹಾಶಯ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ಕೀರ್ತನಾ Read more…

ಸದ್ಯಕ್ಕೆ ಮಗು ಬೇಡ ಎಂದ ಪತ್ನಿ: ಕತ್ತು ಹಿಸುಕಿ ಕೊಂದ ಪತಿ

ಬೆಂಗಳೂರು: ಮಗು ಮಾಡಿಕೊಳ್ಳುವ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿ ಪತಿಯೇ ಪತ್ನಿಯ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಭಟ್ಕಳ ನಿವಾಸಿ ಗಿರಿಜಾ(30) ಕೊಲೆಯಾದವರು. ಆರೋಪಿ Read more…

SHOCKING NEWS: ಕಾಲ್ ಗರ್ಲ್ ಎಂದು ಪತ್ನಿಯ ಫೋಟೋ, ಮೊಬೈಲ್ ನಂಬರ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ ಪತಿ

ಬೆಂಗಳೂರು: ಪತಿ ಮಹಾಶಯನೊಬ್ಬನ ವಿಲಕ್ಷಣತೆ ಕಂಡು ಪತ್ನಿ ದಂಗಾಗಿ ಹೋಗಿರುವ ಘಟನೆಯಿದು. ಕಾಲ್ ಗರ್ಲ್ ಎಂದು ಬಿಂಬಿಸಿ ಪತ್ನಿಯ ಫೋಟೋ ಹಾಗೂ ಮೊಬೈಲ್ ನಂಬರ್ ನ್ನು ಫೇಸ್ ಬುಕ್ Read more…

BIG NEWS: ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನೆ ಕೊಲೆಗೈದ ಪತಿ

ಬೆಂಗಳೂರು: ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಮಹಾಶಯನೊಬ್ಬ ಸೀರೆಯಿಂದ ಪತ್ನಿಯ ಕತ್ತು ಬಿಗಿದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನೇತ್ರಾವತಿ ಕೊಲೆಯಾಗಿರುವ Read more…

ಪತ್ನಿ ಪದೇ ಪದೇ ಪತಿಯ ಮನೆ ತ್ಯಜಿಸುವುದು ಮಾನಸಿಕ ಕ್ರೌರ್ಯ; ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಪತ್ನಿ ಪದೇ ಪದೇ ತನ್ನ ಪತಿಯ ಮನೆ ಬಿಟ್ಟು ಹೋಗುವುದು ಮಾನಸಿಕ ಕ್ರೌರ್ಯ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪತಿಯ ಯಾವುದೇ ತಪ್ಪು ಇಲ್ಲದಿದ್ದರೂ Read more…

ಪತ್ನಿ ಮೇಲೆ ಅನುಮಾನ; ಮನಬಂದಂತೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ಬೆಂಗಳೂರು: ಪತ್ನಿ ಮೇಲಿನ ಅನುಮಾನಕ್ಕೆ ಪತಿಮಹಾಶಯ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಹೆಚ್ ಎಸ್ ಆರ್ ಲೇಔಟ್ ನಲ್ಲಿ ಖಾಸಗಿ ಕಂಪನಿ Read more…

ಪ್ರತಿ ಮಹಿಳೆ ಗಂಡನಿಂದ ಮುಚ್ಚಿಡಲು ಬಯಸ್ತಾಳೆ ಈ ಸತ್ಯ…..!

ಪ್ರೀತಿ, ವಿಶ್ವಾಸ, ನಂಬಿಕೆ ಮೇಲೆ ದಾಂಪತ್ಯ ನಿಂತಿರುತ್ತದೆ. ಹಾಗಂತ ಪತಿ-ಪತ್ನಿಯ ಎಲ್ಲ ವಿಷ್ಯ ಪರಸ್ಪರ ಗೊತ್ತಿರಬೇಕೆಂದೇನೂ ಇಲ್ಲ. ಪುರುಷರು ಹೇಗೆ ಕೆಲ ಸಂಗತಿಗಳನ್ನು ಪತ್ನಿಯಿಂದ ಮುಚ್ಚಿಡುತ್ತಾನೋ ಹಾಗೆ ಪತ್ನಿ Read more…

BIG NEWS: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಪತಿ ಆತ್ಮಹತ್ಯೆಗೆ ಯತ್ನ

ಆನೇಕಲ್: ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನೇ ಕೊಲೆಗೈದ ಪತಿ ಮಹಾಶಯ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಜಿಗಣಿ Read more…

ಪತ್ನಿಯ ಅನೈತಿಕ ಸಂಬಂಧ, ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಅನೈತಿಕ ಸಂಬಂಧ ಮತ್ತು ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಚ್ಛೇದನ ಪಡೆಯಲು ಪತ್ನಿ 5 ಕೋಟಿ ರೂಪಾಯಿಗೆ ಡಿಮ್ಯಾಂಡ್ ಮಾಡಿದ Read more…

ಪತಿ ಸಾವು…. ಮನನೊಂದ ಪತ್ನಿ-ಮಗಳು ಆತ್ಮಹತ್ಯೆಗೆ ಶರಣು

ಮೈಸೂರು: ಪತಿ ಸಾವಿನ ಬೆನ್ನಲ್ಲೇ ಪತ್ನಿ ಹಾಗೂ ಮಗಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೀತಾ (40) ಹಾಗೂ Read more…

BIG NEWS: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿ ಕಾರು ಕಳ್ಳತನ, ‘FIR’ ದಾಖಲು

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಪತ್ನಿ ಕಾರು ಕಳ್ಳತನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜೆ.ಪಿ.ನಡ್ಡಾ ಪತ್ನಿ ಮಲ್ಲಿಕಾ ನಡ್ಡಾ ಅವರ ಫಾರ್ಚುನರ್ ಕಾರನ್ನು ಚಾಲಕ ಸರ್ವೀಸ್ ಗೆ Read more…

ಮದುವೆ ವಾರ್ಷಿಕೋತ್ಸವಕ್ಕೆ ಗಿಫ್ಟ್ ಕೊಡದ ಪತಿಗೆ ಚಾಕುವಿನಿಂದ ಇರಿದ ಪತ್ನಿ

ಬೆಂಗಳೂರು: ಮದುವೆ ವಾರ್ಷಿಕೋತ್ಸವಕ್ಕೆ ಉಡುಗೊರೆ ನೀಡದ ಪತಿಗೆ ಪತ್ನಿ ಚಾಕುವಿನಿಂದ ಇರಿದ ಘಟನೆ ಬೆಳ್ಳಂದೂರಿನ ಜುನ್ನಸಂದ್ರದಲ್ಲಿ ಫೆಬ್ರವರಿ 27ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪಾರ್ಥ ಪ್ರತಿಮ್ ಅವರು Read more…

ಮಕ್ಕಳ ಪಾಲನೆಯೂ ಪೂರ್ಣಾವಧಿ ಉದ್ಯೋಗ: ಪತ್ನಿಗೆ ಜೀವನಾಂಶ ನೀಡಲೇಬೇಕು ಎಂದು ಹೈಕೋರ್ಟ್ ಆದೇಶ

ಬೆಂಗಳೂರು: ಯಾವುದೇ ಉದ್ಯೋಗ ಮಾಡದೆ ಮನೆಯಲ್ಲಿ ಕೇವಲ ಮಕ್ಕಳನ್ನು ನೋಡಿಕೊಳ್ಳುತ್ತಿರುವ ಕಾರಣ ಪತ್ನಿಗೆ ಜೀವನಾಂಶ ನೀಡಲಾಗದು ಎನ್ನುವ ಪತಿಯ ವಾದವನ್ನು ಹೈಕೋರ್ಟ್ ತಿರಸ್ಕರಿಸಿದೆ. ಮಕ್ಕಳನ್ನು ನೋಡಿಕೊಳ್ಳುವುದು ಕೂಡ ಪೂರ್ಣಾವಧಿ Read more…

BREAKING NEWS: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ

ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸುಬ್ರಹ್ಮಣ್ಯ ನಗರದಲ್ಲಿ ನಡೆದಿದೆ. ರಾಧಾ (33) ಆತ್ಮಹತ್ಯೆಗೆ ಶರಣಾದ Read more…

ಪೊಲೀಸರಿಗೆ ಗುಡ್ ನ್ಯೂಸ್: ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರ ಅಸ್ತು ಎಂದಿದೆ. ಅರ್ಹ ಪತಿ, ಪತ್ನಿ ಪೊಲೀಸ್ ಸಿಬ್ಬಂದಿ ಅಂತರ ಜಿಲ್ಲಾ ವರ್ಗಾವಣೆಗೆ ಸೂಚನೆ ನೀಡಲಾಗಿದೆ. ವರ್ಗಾವಣೆಗೆ ಸೂಕ್ತ ಕ್ರಮ Read more…

ಸಂಬಂಧ ಗಟ್ಟಿಯಾಗಿರಬೇಕೆಂದ್ರೆ ಬ್ಯುಸಿಯಾಗಿದ್ದರೂ ಅನುಸರಿಸಿ ಈ ಟಿಪ್ಸ್

ಮದುವೆಯಾದ ಆರಂಭ ದಿನಗಳಲ್ಲಿ ಹೆಚ್ಚು ಪ್ರೀತಿ ತೋರ್ಪಡಿಸುವ ಜೋಡಿ ದಿನ ಕಳೆದಂತೆ ರೊಮ್ಯಾನ್ಸ್ ಮರೆತು ಬಿಡ್ತಾರೆ. ದಾಂಪತ್ಯವನ್ನು ಗಟ್ಟಿಯಾಗಿರಿಸಿಕೊಳ್ಳಲು, ಸಂಬಂಧ ತಾಜಾ ಆಗಿರಲು ರೊಮ್ಯಾನ್ಸ್ ಅತ್ಯಗತ್ಯ. ಸದಾ ಅಪ್ಪಿ, Read more…

BREAKING NEWS: ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ; ಆರೋಪಿ ಪತಿ ಅರೆಸ್ಟ್

ಬೆಂಗಳೂರು: ಪತ್ನಿಯೊಂದಿಗೆ ಜಗಳವಾಡಿದ್ದ ಪತಿ ಮಹಾಶಯನೊಬ್ಬ ಆಕೆಯ ಮೇಲೆ ಸಂಶಯಗೊಂಡು ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆ ಬಳಿಯ ಸೊಲ್ಲಾಪುರದಮ್ಮ ದೇವಸ್ಥಾನ ಬಳಿ ನಡೆದಿದೆ. ಜಯಪ್ರಕಾಶ್ Read more…

ಅತಿಥಿ ಶಿಕ್ಷಕನ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತ್ನಿ, ಪುತ್ರಿಯಿಂದಲೇ ಸುಪಾರಿ

ತುಮಕೂರು: ಅತಿಥಿ ಶಿಕ್ಷಕ ಮರಿಯಪ್ಪ ಅವರ ಬರ್ಬರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತ್ನಿ ಶೋಭಾ, ಮಗಳು ಹೇಮಲತಾ ಕೊಲೆಗೆ ಸುಪಾರಿ ನೀಡಿರುವುದು ತುಮಕೂರು ಜಿಲ್ಲೆ ಕುಣಿಗಲ್ Read more…

ಮಗಳನ್ನು ನೆನೆದು ಭಾವುಕರಾದ ಟೀಂ ಇಂಡಿಯಾ ಆಟಗಾರ

ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ದಾಂಪತ್ಯ ಜೀವನ ಚೆನ್ನಾಗಿಲ್ಲ ಎನ್ನುವ ವಿಷ್ಯ ಎಲ್ಲರಿಗೂ ಗೊತ್ತು. ಶಮಿ ತಮ್ಮ ಮಗಳು ಮತ್ತು ಪತ್ನಿಯಿಂದ ದೂರ ಉಳಿದಿದ್ದಾರೆ. ಮಗಳಿಂದ ದೂರ Read more…

ಹಣಕ್ಕಾಗಿ ಪತ್ನಿಯ ಜೀವ ತೆಗೆದ ಪತಿ

ಮೈಸೂರು: ಹಣ ಕೊಡಲು ನಿರಾಕರಿಸಿದ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೀದಾ ಮೃತಪಟ್ಟ ಮಹಿಳೆ. ಆರೋಪಿಯ ಪತಿ Read more…

BIG NEWS: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ

ಹುಬ್ಬಳ್ಳಿ: ಪ್ರಿಯಕರನೊಂದಿಗೆ ಸೇರಿ ಪತ್ನಿಯೋರ್ವಳು ಪತಿಯನ್ನೇ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಎಪಿಎಂಸಿ-ಮಾರಡಗಿ ರೋಡ್ ನಲ್ಲಿ ನಡೆದಿದೆ. ಬಂಜಾರಾ ಕಾಲೋನಿ ನಿವಾಸಿ ಚಂದ್ರಶೇಖರ್ ಲಮಾನಿ (40) ಕೊಲೆಯಾದ ವ್ಯಕ್ತಿ. ಚಂದ್ರಶೇಖರ್ Read more…

SHOCKING NEWS: 12 ವರ್ಷಗಳ ಕಾಲ ಪತ್ನಿಯನ್ನು ಗೃಹ ಬಂಧನದಲ್ಲಿಟ್ಟಿದ್ದ ಪತಿ; ಮೈಸೂರಿನಲ್ಲಿ ಅಮಾನವೀಯ ಕೃತ್ಯ ಬೆಳಕಿಗೆ

ಮೈಸೂರು: ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಬರೋಬ್ಬರಿ 12 ವರ್ಷಗಳ ಕಾಲ ಗೃಹ ಬಂಧನದಲ್ಲಿ ಇರಿಸಿದ್ದ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ. 12 ವರ್ಷಗಳ ಬಳಿಕ Read more…

ಕೋಟಿಗಟ್ಟಲೆ ಸಂಪತ್ತಿಗೆ ಒಡತಿ ಹಗರಣಗಳ ಸುಳಿಯಲ್ಲಿ ಸಿಲುಕಿರೋ ಈ ಸಿಎಂ ಪತ್ನಿ…!

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಹಗರಣಗಳ ಸುಳಿಯಲ್ಲಿ ಸಿಲುಕಿದ್ದಾರೆ. ಅಕ್ರಮ ಗಣಿಗಾರಿಕೆ, ಭೂ ಹಗರಣ, ಕಲ್ಲಿದ್ದಲು ಗಣಿಗಾರಿಕೆ ಹೀಗೆ ಅನೇಕ ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ ಕೆಂಗಣ್ಣಿಗೆ ಗುರಿಯಾಗಿರೋ ಹೇಮಂತ್ Read more…

ಹಿರಿಯರ ನೋಡಿಕೊಳ್ಳದ ಪತ್ನಿ ಜೀವನಾಂಶಕ್ಕೆ ಅರ್ಹಳಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ರಾಂಚಿ: ವಿವಾಹ ಬಂಧನದಿಂದ ದೂರವಾದ ಸಂದರ್ಭದಲ್ಲಿ ಪತ್ನಿಗೆ ಪತಿ ಜೀವನಾಂಶ ನೀಡಬೇಕು ಎಂಬುದು ಸಾಮಾನ್ಯ ಸಂಗತಿ. ಆದರೆ, ಜಾರ್ಖಂಡ್ ಹೈಕೋರ್ಟ್ ವಿಭಿನ್ನವಾದ ತೀರ್ಪು ನೀಡುವ ಮೂಲಕ ಗಮನಸೆಳೆದಿದೆ. ಹಿರಿಯರನ್ನು Read more…

ಪತ್ನಿ ಹತ್ಯೆಗೈದು ಗೋಣಿ ಚೀಲದಲ್ಲಿ ತುಂಬಿ ಕೆರೆಗೆ ಎಸೆದ ಪತಿ

ದಾವಣಗೆರೆ: ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ವ್ಯಕ್ತಿ ಬಳಿಕ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವ ಘಟನೆ ದಾವಣಗೆರೆ ಜಿಲ್ಲೆಯ ಕೊಡಗನೂರು Read more…

BIG NEWS: ತುರೇಮಣೆಯಿಂದ ಹೊಡೆದು ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಪತಿ

ಬೆಂಗಳೂರು: ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. ಪತಿ ಮಹಾಶಯ ತನ್ನ ಪತ್ನಿಯನ್ನು ತುರೇಮಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. Read more…

ಪತಿ-ಪತ್ನಿ ಪರಸ್ಪರ ನೀಡುವ‌ ಸರ್ಪೈಸ್ ಉಡುಗೊರೆ ಆಹ್ಲಾದಕರವಾಗಿಸುತ್ತೆ ದಾಂಪತ್ಯ ಜೀವನ

ದಾಂಪತ್ಯ ಜೀವನದಲ್ಲಿ ಸಂತಸದ ಫ್ಯಾಕ್ಟರ್‌ ಅನ್ನು ಹೆಚ್ಚಿಸಲು ಅಚ್ಚರಿಯ ಉಡುಗೊರೆಗಳು ಸಹಾಯ ಮಾಡುತ್ತವೆ ಎಂಬ ಸ್ಥಾಪಿತವಾದ ವಿಷಯವನ್ನು ಕೆಲವೊಂದು ಮನಃಶಾಸ್ತ್ರಜ್ಞರು ಒತ್ತಿ ಹೇಳಿದ್ದಾರೆ. ಪತಿ-ಪತ್ನಿಯರ ನಡುವೆ ಪರಸ್ಪರ ಉಡುಗೊರೆ Read more…

ಅಗತ್ಯ ವಸ್ತು ಕೊಂಡೊಯ್ಯಲು ಮನೆಗೆ ಬಂದ ಪತ್ನಿ ಹತ್ಯೆಗೈದ ಪತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯತಿ ಆವಿಗೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ. ನೀಲಾವತಿ(29) ಕೊಲೆಯಾದ ಮಹಿಳೆ. ಪತಿ ಲೋಕೇಶ್ Read more…

ಗಂಡನಾದವನಿಂದ ʼಪತ್ನಿʼ ಬಯಸುವುದೇನು ಗೊತ್ತಾ……?

ಮಹಿಳೆಯರು ಏನನ್ನು ಬಯಸ್ತಾರೆ? ಪುರುಷರಿಗೆ ಉತ್ತರ ಸಿಗದ ಪ್ರಶ್ನೆ ಇದು. ಕೆಲಸ, ಹಣ, ಒತ್ತಡದ ಜೀವನದಲ್ಲಿ ಗಂಡನಾದವನು ಹೆಂಡತಿ ಬಗ್ಗೆ ಹೆಚ್ಚು ಗಮನ ನೀಡುವುದಿಲ್ಲ. ಇದೇ ಗಲಾಟೆ, ಮನಸ್ತಾಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...