alex Certify ಪದವಿ ಕಾಲೇಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಎಲ್ಲಾ ಕಾಲೇಜಲ್ಲೂ ಉಚಿತ ಕೌಶಲ್ಯ ತರಬೇತಿ ಯೋಜನೆ ಜಾರಿ

ಬೆಂಗಳೂರು: ವಿದ್ಯಾರ್ಥಿಗಳಿಗೆ ಪದವಿ ಜತೆಗೆ ಕೌಶಲ್ಯ ತರಬೇತಿ ನೀಡಲು ಕೇಂದ್ರ ಸರ್ಕಾರ ಪ್ರತಿ ಕಾಲೇಜಿನಲ್ಲೂ ಉಚಿತ ಕೌಶಲ್ಯ ತರಬೇತಿ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೊಳಿಸಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು Read more…

ಶುಭ ಸುದ್ದಿ: ಪದವಿ ಕಾಲೇಜುಗಳಲ್ಲಿ 1,250 ಸಹಾಯಕರ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ನೇಮಕಾತಿ ಶೀಘ್ರ

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ನಡೆಯುತ್ತಿರುವ 1,250 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಉನ್ನತ Read more…

ಎಲ್ಲಾ ಅತಿಥಿ ಉಪನ್ಯಾಸಕರು ಸೇವೆಯಿಂದ ಬಿಡುಗಡೆ: ಹೊಸದಾಗಿ ನೇಮಕಾತಿಗೆ ಸೂಚನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ 2021 -22ನೇ ಸಾಲಿನಲ್ಲಿ ನೇಮಕ ಮಾಡಿಕೊಳ್ಳಲಾಗಿದ್ದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆ ಮಾಡಿ 2022 -23ನೇ ಸಾಲಿಗೆ ಹೊಸದಾಗಿ ಅತಿಥಿ Read more…

ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ, ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿಗೆ ಮಾರ್ಗಸೂಚಿ ಮತ್ತು ವೇಳಾಪಟ್ಟಿಯನ್ನು ಕಾಲೇಜು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 2022 -23 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲು Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಕರ್ತವ್ಯದಿಂದ ಬಿಡುಗಡೆಗೆ ಬ್ರೇಕ್

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸದಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಮುಂದಿನ ಆದೇಶದವರೆಗೆ ಅತಿಥಿ ಉಪನ್ಯಾಸಕರ ಬಿಡುಗಡೆಗೆ ತಡೆ ನೀಡಲಾಗಿದೆ. Read more…

ಡಿ. 21 ರಿಂದ ಪದವಿ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ಆರಂಭ

ಬೆಂಗಳೂರು: ಡಿಸೆಂಬರ್ 21 ರಿಂದ ಸರ್ಕಾರಿ ಪದವಿ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ಆರಂಭಿಸಲು ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ವರ್ಗಾವಣೆ ಕೈಗೊಳ್ಳುವುದರಿಂದ ಶೈಕ್ಷಣಿಕ Read more…

ಕಲ್ಯಾಣ ಕರ್ನಾಟಕ ವೃಂದದ 46 ಸೇರಿ 310 ಪ್ರಾಂಶುಪಾಲರ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 310 ಗ್ರೇಡ್ -1 ಪ್ರಾಂಶುಪಾಲರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇರ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದ ವಿವಿ, ಪದವಿ ಕಾಲೇಜಿಗೆ ಏಕರೂಪ ಪ್ರವೇಶ

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಪದವಿ ಕಾಲೇಜುಗಳಿಗೆ ಇಂದಿನಿಂದ ಏಕಕಾಲಕ್ಕೆ ಪ್ರವೇಶ ಪ್ರಕ್ರಿಯೆ ಶುರುವಾಗಲಿದೆ. ಇದೇ ಮೊದಲ ಬಾರಿಗೆ ಆನ್ಲೈನ್ ಮೂಲಕ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ದ್ವಿತೀಯ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದ ಪದವಿ ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇಂದಿನಿಂದ ಪದವಿ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಅರ್ಜಿ ನಮೂನೆ Read more…

BIG NEWS: ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಂಶುಪಾಲರ ನೇಮಕ, ಉಪನ್ಯಾಸಕರ ವರ್ಗಾವಣೆಗೆ ಮತ್ತೆ ಚಾಲನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 410 ಪ್ರಾಂಶುಪಾಲರ ಹುದ್ದೆಗಳಿಗೆ ಹಿರಿಯ ಉಪನ್ಯಾಸಕರನ್ನು ಕೌನ್ಸೆಲಿಂಗ್ ಮೂಲಕ ನೇಮಕ ಪ್ರಭಾರಿ ಪ್ರಾಂಶುಪಾಲರಾಗಿ ನೇಮಕ ಮಾಡಿಕೊಳ್ಳಲಾಗುವುದು. ಉನ್ನತ Read more…

BIG NEWS: ಪದವಿಗೆ ಇಷ್ಟದ ವಸ್ತ್ರ ಧರಿಸಬಹುದು, ಪ್ರೌಢಶಾಲೆ, ಪಿಯು ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ

ಚಾಮರಾಜನಗರ: ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಇಲ್ಲ. ಸಮವಸ್ತ್ರ ಕಡ್ಡಾಯವಾಗಿರುತ್ತದೆ. ಪದವಿ ಕಾಲೇಜ್ ವಿದ್ಯಾರ್ಥಿಗಳು ತಮಗೆ ಇಷ್ಟವಾದ ಉಡುಪು ಧರಿಸಿ ಬರಬಹುದು ಎಂದು Read more…

ವಿದ್ಯಾರ್ಥಿಗಳೇ ಗಮನಿಸಿ: ಫೆಬ್ರವರಿ 16 ರವರೆಗೂ ಎಲ್ಲ ವಿವಿ, ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಕೆಲವು ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಉಂಟಾದ ಹಿನ್ನೆಲೆಯಲ್ಲಿ ಫೆಬ್ರವರಿ 16 ರವರೆಗೂ ಪದವಿ ಕಾಲೇಜುಗಳಿಗೆ ರಜೆ ಮುಂದುವರೆಸಲಾಗಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ Read more…

ವಿಶ್ವವಿದ್ಯಾಲಯ, ಪದವಿ, ಡಿಪ್ಲೋಮೊ ಕಾಲೇಜ್ ಗಳಿಗೆ 3 ದಿನ ರಜೆ ಘೋಷಣೆ

ಬೆಂಗಳೂರು: ಉನ್ನತ ಶಿಕ್ಷಣ ವ್ಯಾಪ್ತಿಗೊಳಪಡುವ ಕಾಲೇಜು ವಿವಿಗಳಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೊಳಪಡುವ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ Read more…

ಅತಿಥಿ ಉಪನ್ಯಾಸಕರಿಗೆ ಶುಭ ಸುದ್ದಿ: 8000 ಅತಿಥಿ ಉಪನ್ಯಾಸಕರ ನೇಮಕಾತಿ

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ 8000 ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ 2021 -22 ನೇ ಸಾಲಿನಲ್ಲಿ Read more…

ಶುಭ ಸುದ್ದಿ: 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅರ್ಜಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿ, ಕಲ್ಯಾಣ ಕರ್ನಾಟಕ ಪ್ರದೇಶ(ಸ್ಥಳೀಯ) ವೃಂದದ ಹುದ್ದೆಗಳು ಸೇರಿದಂತೆ Read more…

ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ, ಪದವಿ ಸೇರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹೆಚ್ಚು ಶುಲ್ಕ ವಸೂಲಿ ಮಾಡುವ ಖಾಸಗಿ ಕಾಲೇಜುಗಳ ವಿರುದ್ಧ ಕ್ರಮ

ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶವೇ ಇಲ್ಲ. ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸಿ ಕಾಲೇಜು ನಡೆಸುವುದು ಸರಿಯಲ್ಲ, ಗುಣಮಟ್ಟದ ಶಿಕ್ಷಣ ಕೊಡುವುದಷ್ಟೇ ಸರ್ಕಾರದ ಉದ್ದೇಶ. Read more…

ಪದವಿ ಕಾಲೇಜುಗಳ ಆರಂಭ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಪದವಿ ಕಾಲೇಜುಗಳ ಭೌತಿಕ ತರಗತಿಗಳ ಆರಂಭದ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ತೀರ್ಮಾನ ಆಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು. ಈ Read more…

ಶುಭ ಸುದ್ದಿ: 1242 ಸಹಾಯಕ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ಹುದ್ದೆಗೆ ನೇರ ನೇಮಕಾತಿ

ಬೆಂಗಳೂರು: ಪದವಿ ಕಾಲೇಜಿನ 1242 ಸಹಾಯಕ ಪ್ರಾಧ್ಯಾಪಕರು ಮತ್ತು 310 ಪ್ರಾಂಶುಪಾಲರ ಹುದ್ದೆಗಳಿಗೆ ನೇರ ನೇಮಕಾತಿಗೆ ಸರ್ಕಾರ ಆದೇಶ ನೀಡಿದೆ. ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಕಾಲೇಜು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...