alex Certify ಪರದಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿಶ್ವದಾದ್ಯಂತ ChatGPT ಡೌನ್, ಲಕ್ಷಾಂತರ ಬಳಕೆದಾರರ ಪರದಾಟ: ತಾಂತ್ರಿಕ ಸಮಸ್ಯೆ ಬಗ್ಗೆ OpenAI ಮಾಹಿತಿ

ಜನಪ್ರಿಯ AI ಚಾಲಿತ ಚಾಟ್‌ಬಾಟ್ ಚಾಟ್‌ಜಿಪಿಟಿ ತಾಂತ್ರಿಕ ಸಮಸ್ಯೆಯಿಂದಾಗಿ ಆಫ್‌ಲೈನ್‌ಗೆ ಹೋಗಿದೆ, ವಿಶ್ವದಾದ್ಯಂತ ಲಕ್ಷಾಂತರ ಬಳಕೆದಾರರು ಸೇವೆಯನ್ನು ಪ್ರವೇಶಿಸಲು ಹೆಣಗಾಡುತ್ತಿದ್ದಾರೆ. 7 PM ಗಿಂತ ಸ್ವಲ್ಪ ಮೊದಲು ಪ್ರಾರಂಭವಾದ Read more…

ರಾಜ್ಯಾದ್ಯಂತ ಪಡಿತರ ಚೀಟಿದಾರರ ಪರದಾಟ: ಸರ್ವರ್ ಸಮಸ್ಯೆಯಿಂದ ದಿನವಿಡೀ ಕಾಯುವ ಪರಿಸ್ಥಿತಿ

ಬೆಂಗಳೂರು: ಸುಗಮವಾಗಿ ಪಡಿತರ ವಿತರಿಸಲು ಆಹಾರ ಇಲಾಖೆ ಹೊಸದಾಗಿ ಅಳವಡಿಸಿದ ತಂತ್ರಾಂಶದಿಂದಾಗಿ ಪಡಿತರ ಚೀಟಿದಾರರಿಗೆ ಸಂಕಷ್ಟ ಎದುರಾಗಿದೆ. ಹೊಸ ತಂತ್ರಾಂಶ ಅಳವಡಿಕೆ, ಸರ್ವರ್ ಸಮಸ್ಯೆಯಿಂದಾಗಿ ದಿನವಿಡೀ ಕಾದರೂ ಪಡಿತರ Read more…

ಬೇಡಿಕೆಯಷ್ಟು ಪೂರೈಕೆಯಾಗದ ಮದ್ಯ: ಪರದಾಟ

ಬೆಂಗಳೂರು: ಲೋಕಸಭೆ ಚುನಾವಣೆ, ಬೇಸಿಗೆ, ಹಬ್ಬ, ಜಾತ್ರೆಗಳ ಕಾರಣದಿಂದ ಮದ್ಯ ಮತ್ತು ಬಿಯರ್ ಗೆ ಭಾರಿ ಬೇಡಿಕೆ ಶುರುವಾಗಿದೆ. ಆದರೆ ಬೇಡಿಕೆಗೆ ತಕ್ಕಂತೆ ಮದ್ಯ, ಬಿಯರ್ ಪೂರೈಕೆ ಆಗುತ್ತಿಲ್ಲ. Read more…

BREAKING: ವಿಶ್ವದಾದ್ಯಂತ ಫೇಸ್ ಬುಕ್, ಇನ್‌ಸ್ಟಾಗ್ರಾಮ್ ಡೌನ್: ‘ಲಾಗ್ ಇನ್’ ಆಗಲು ಬಳಕೆದಾರರ ಪರದಾಟ

ನವದೆಹಲಿ: ಭಾರತ ಸೇರಿ ವಿಶ್ವದ ಇತರ ಭಾಗಗಳಲ್ಲಿ ಸಾಮಾಜಿಕ ಮಾಧ್ಯಮ ಪ್ಲಾಟ್‌ ಫಾರ್ಮ್‌ ಗಳಾದ ಫೇಸ್‌ ಬುಕ್ ಮತ್ತು ಇನ್‌ಸ್ಟಾಗ್ರಾಮ್ ಸ್ಥಗಿತಗೊಂಡಿದೆ. ಈ ಎರಡೂ ಪ್ಲಾಟ್‌ ಫಾರ್ಮ್‌ ಗಳಲ್ಲಿ Read more…

ರಾಜ್ಯಾದ್ಯಂತ ಸಬ್ ರಿಜಿಸ್ಟ್ರಾರ್ ಕಚೇರಿ ಸರ್ವರ್ ಡೌನ್: ನೋಂದಣಿಗೆ ಸಾರ್ವಜನಿಕರ ಪರದಾಟ

ಬೆಂಗಳೂರು: ರಾಜ್ಯದಾದ್ಯಂತ ಉಪ ನೋಂದಣಾಧಿಕಾರಿ ಕಚೇರಿ ಕಾವೇರಿ 2.0 ತಂತ್ರಾಂಶದಲ್ಲಿ ಸರ್ವರ್ ಸಮಸ್ಯೆ ಎದುರಾಗಿದ್ದು, ದಸ್ತಾವೇಜು ನೋಂದಣಿಗೆ ಸಾರ್ವಜನಿಕರು ಪರದಾಟ ನಡೆಸುವಂತಾಗಿದೆ. ಉಪ ನೋಂದಣಿ ಕಚೇರಿಯಲ್ಲಿನ ಸಾಫ್ಟ್ವೇರ್ ಕಾವೇರಿ Read more…

ಬಸ್ ವ್ಯವಸ್ಥೆ ಮಾಡುವುದಾಗಿ ಹಣ ಪಡೆದು ಪರಾರಿ: 650ಕ್ಕೂ ಅಧಿಕ ಮಾಲಾಧಾರಿಗಳು ಪರದಾಟ

ಬೆಂಗಳೂರು: ಬಸ್ ಇಲ್ಲದ್ದಕ್ಕೆ 650ಕ್ಕೂ ಹೆಚ್ಚು ಓಂ ಶಕ್ತಿ ಮಾಲಾಧಾರಿಗಳು ಪರದಾಟ ನಡೆಸಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹನುಮಂತೆಗೌಡನ ಪಾಳ್ಯದಲ್ಲಿ ನಡೆದಿದೆ. ಬಸ್ ವ್ಯವಸ್ಥೆ ಮಾಡಿಸುವುದಾಗಿ ಕುಮಾರ್ Read more…

ಬರ ಬೆನ್ನಲ್ಲೇ ರೈತರಿಗೆ ಮತ್ತೊಂದು ಶಾಕ್: ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಕಡಿತ

ಬೆಂಗಳೂರು: ಮೊದಲೇ ಬರದಿಂದ ಕಂಗಾಲಾದ ರೈತರಿಗೆ ವಿದ್ಯುತ್ ಲೋಡ್ ಶೆಡ್ಡಿಂಗ್ ಆತಂಕ ಎದುರಾಗಿದೆ. ಕೃಷಿ ಪಂಪ್ಸೆಟ್ ಗಳಿಗೆ ನೀಡುತ್ತಿದ್ದ 7 ಗಂಟೆ ವಿದ್ಯುತ್ ಅನ್ನು ದಿಢೀರ್ ಕಡಿತ ಮಾಡಲಾಗಿದೆ. Read more…

ಶಬರಿಮಲೆಯಲ್ಲಿ 18 ಗಂಟೆ ಕಾದರೂ ಸಿಗದ ದರ್ಶನ: ಭಕ್ತರ ಪರದಾಟ

ತಿರುವನಂತಪುರಂ: ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಯಲ್ಲಿ 18 ಗಂಟೆ ಸರದಿಯಲ್ಲಿ ನಿಂತರೂ ಕೆಲವೊಮ್ಮೆ ದೇವರ ದರ್ಶನ ಸಾಧ್ಯವಾಗುತ್ತಿಲ್ಲ. ದಿನಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಗರ್ಭಗುಡಿ ಬಳಿ ಹೋದಾಗ Read more…

ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಗಳ ಕೊರತೆ: ಬಡ ರೋಗಿಗಳ ಪರದಾಟ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ(KSMSCL) ಔಷಧಗಳನ್ನು ಖರೀದಿಸಿ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡಿಲ್ಲ. ಹೀಗಾಗಿ ಕ್ಯಾನ್ಸರ್, ಹೃದಯಾಘಾತ, Read more…

Rain In Karnataka : ರಾಜ್ಯದ ಹಲವೆಡೆ ವರುಣನ ಆರ್ಭಟ : ವಾಹನ ಸವಾರರ ಪರದಾಟ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರಿಸುತ್ತಿದ್ದು,ಬೆಂಗಳೂರು, ತುಮಕೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಬೆಂಗಳೂರು ನಗರದ ಮೆಜೆಸ್ಟಿಕ್, ಶಾಂತಿನಗರ, ಬನಶಂಕರಿ, ಜೆ.ಪಿ.ನಗರ, ಕೋರಮಂಗಲ, Read more…

ಹುಡುಗಾಟವಾಡಲು ಹೋಗಿ ಪ್ರಾಣ ರಕ್ಷಣೆಗೆ ಪರದಾಡಿದ ಯುವಕರು; ಶಾಕಿಂಗ್‌ ವಿಡಿಯೋ ವೈರಲ್

ಉತ್ತರಾಖಂಡದ ಅಲ್ಮೋರಾದಲ್ಲಿ ಎಸ್‌ಯುವಿ ಮೂಲಕ, ವೇಗವಾಗಿ ಹರಿಯುತ್ತಿದ್ದ ರಾಮಗಂಗಾ ನದಿಯನ್ನು ದಾಟಲು ಯತ್ನಿಸಿದ ಮೂವರು ಯುವಕರು ಅಪಾಯಕಾರಿ ಸನ್ನಿವೇಶ ಎದುರಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ಅನಿರೀಕ್ಷಿತ ಘಟನೆಯ ಆಘಾತಕಾರಿ Read more…

BREAKING : ವಿಶ್ವದಾದ್ಯಂತ `ಎಕ್ಸ್’ ಮತ್ತೆ ಡೌನ್ : ಬಳಕೆದಾರರ ಪರದಾಟ| X Down

ನವದೆಹಲಿ : ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್) ಡೌನ್ ಆಗಿದ್ದು, ಬಳಕೆದಾರರು ಈ ಪ್ಲಾಟ್ಫಾರ್ಮ್ ಅನ್ನು ಪ್ರವೇಶಿಸಲು ತೊಂದರೆ ಎದುರಿಸುತ್ತಿದ್ದಾರೆ. ಸುದ್ದಿ ಸಂಸ್ಥೆ ರಾಯಿಟರ್ಸ್ Downdetector.com Read more…

BREAKING : ಕೇದಾರನಾಥ ದರ್ಶನಕ್ಕೆ ತೆರಳಿದ್ದ 40 ಕನ್ನಡಿಗರು ಪರದಾಟ!

ನವದೆಹಲಿ : ಕೇದಾರನಾಥ ದರ್ಶನಕ್ಕೆ ತೆರಳಿದ್ದ ಕರ್ನಾಟಕದ 40 ಮಹಿಳೆಯರು ರಾಜ್ಯಕ್ಕೆ ಮರಳಲು ಪರದಾಡುವಂತಾ ಪರಿಸ್ಥಿತಿ ಉಂಟಾಗಿದ್ದು, ಸಹಾಯಕ್ಕಾಗಿ ಮಹಿಳೆಯರು ಮನವಿ ಮಾಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, Read more…

ಪೌತಿ ಖಾತೆದಾರರಿಗೆ ಬಿಗ್ ಶಾಕ್: ಅರ್ಜಿ ಸಲ್ಲಿಸಿದರೂ ಸಿಗದ ಪಿಎಂ ಕಿಸಾನ್ ಹಣ

ಬೆಂಗಳೂರು: ಪೌತಿ ಖಾತೆದಾರರಿಗೆ ಪಿಎಂ ಕಿಸಾನ್ ಯೋಜನೆ ಹಣ ಸಿಗದೇ ಪರದಾಡುವಂತಾಗಿದೆ. ಪತಿ ನಿಧನದ ನಂತರ ಪತ್ನಿ ಅರ್ಜಿ ಸಲ್ಲಿಸಿದ್ದರೆ ಸಹಾಯಧನ ಬರುತ್ತಿಲ್ಲ. ಅರ್ಜಿ ಸ್ವೀಕೃತವಾಗಿದ್ದರೂ ತಾಂತ್ರಿಕ ಕಾರಣದಿಂದ Read more…

ಚಳಿಗೆ ಫ್ರೀಜ್​ ಆದ ಟೆಸ್ಲಾ ಕಾರಿನ ಬಾಗಿಲು: ದಂಪತಿ ಪರದಾಟ

ತಣ್ಣನೆಯ ಹವಾಮಾನದ ಹೊರಗೆ ಹೋಗುವ ಬದಲು ಕಾರಿನಲ್ಲಿ ಕುಳಿತುಕೊಳ್ಳುವುದೇ ಬೆಸ್ಟ್​ ಎಂದು ಹಲವರು ಎಂದುಕೊಳ್ಳುತ್ತಾರೆ. ಇಲ್ಲೊಂದು ಘಟನೆಯಲ್ಲಿ ಟೆಸ್ಲಾ ಕಾರಿನ ಮಾಲೀಕರು ಕಾರಿನಲ್ಲಿ ಕುಳಿತುಕೊಳ್ಳಲು ಹೋಗಿ ಪೇಚಿಗೆ ಸಿಲುಕಿದರು. Read more…

BREAKING NEWS: ವಾಪ್ಸಾಪ್ ಪುನಾರಂಭ; 2 ಗಂಟೆ ವ್ಯತ್ಯಯ ನಂತರ ಮರುಸ್ಥಾಪನೆ

ಸುಮಾರು 2 ಗಂಟೆ ನಂತರ ವಾಟ್ಸಾಪ್ ಸೇವೆ ಪುನಾರಂಭವಾಗಿದೆ. ತಾಂತ್ರಿಕ ಸಮಸ್ಯೆಯಿಂದ ಸರ್ವರ್ ಡೌನ್ ಆಗಿ ಸುಮಾರು 2 ಗಂಟೆ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಎರಡು ಗಂಟೆ ನಂತರ Read more…

BIG BREAKING: ದೇಶಾದ್ಯಂತ ವಾಟ್ಸಾಪ್ ಸರ್ವರ್ ಡೌನ್, ಬಳಕೆದಾರರ ಪರದಾಟ

ನವದೆಹಲಿ: ದೇಶಾದ್ಯಂತ ವಾಟ್ಸಾಪ್ ಸರ್ವರ್ ಡೌನ್ ಆಗಿದ್ದು, ಮೆಸೇಜ್ ಫೋಟೋ, ವಿಡಿಯೋ ಕಳಿಸಲಾಗದೇ ಬಳಕೆದಾರರು ಪರದಾಟ ನಡೆಸಿದ್ದಾರೆ. ಮಧ್ಯಾಹ್ನ 12.40 ರ ನಂತರ ದೇಶಾದ್ಯಂತ ಬಳಕೆದಾರರ ವಾಟ್ಸಾಪ್ ಸರ್ವರ್ Read more…

ಬಸ್ ನಿಲ್ದಾಣದಲ್ಲಿ ಹೃದಯ ವಿದ್ರಾವಕ ಘಟನೆ: ಮೃತದೇಹ ಸಾಗಿಸಲು ಪರದಾಡುತ್ತಿದ್ದವರಿಗೆ ವೈದ್ಯೆ ನೆರವು

ತುಮಕೂರು: ತುಮಕೂರು ಬಸ್ ನಿಲ್ದಾಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮಗುವಿನ ಶವ ಸಾಗಿಸಲು ಹಣವಿಲ್ಲದೆ ಬಾಣಂತಿ ಮತ್ತು ಪೋಷಕರು ಕಣ್ಣೀರಿಟ್ಟಿದ್ದಾರೆ. ಹಸುಗುಸಿನ ಮೃತದೇಹ ಸಾಗಿಸಲು ಕುಟುಂಬಸ್ಥರು ಪರದಾಟ ನಡೆಸಿದ್ದಾರೆ. Read more…

BREAKING NEWS: ಭಾರಿ ಮಳೆಗೆ ಕುಸಿದುಬಿದ್ದ ಸೇತುವೆ, ಕಣಿವೆಬಿಳಚಿ ಸುತ್ತಲಿನ ಗ್ರಾಮಸ್ಥರ ಪರದಾಟ

ದಾವಣಗೆರೆ: ತಡರಾತ್ರಿ ಸುರಿದ ಭಾರಿ ಮಳೆಗೆ ಸೇತುವೆ ಕುಸಿದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಣಿವೆಬಿಳಚಿ ಸಮೀಪ ಭಾರಿ ಮಳೆಯಿಂದಾಗಿ ಸೇತುವೆ ಕುಸಿದು ಬಿದ್ದಿದೆ. ಇದರಿಂದಾಗಿ ಕಣಿವೆಬಿಳಚಿ ಸುತ್ತಮುತ್ತಲಿನ Read more…

ರಾತ್ರಿ ಸುರಿದ ಭಾರಿ ಮಳೆಗೆ ತತ್ತರಿಸಿದ ಬೆಂಗಳೂರು, ಜನಜೀವನ ಅಸ್ತವ್ಯಸ್ತ

ಬೆಂಗಳೂರು: ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅನೇಕ ಕಡೆ ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ. ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ Read more…

BIG NEWS: 3 ನೇ ದಿನಕ್ಕೆ ತೀವ್ರಗೊಂಡ ಸಾರಿಗೆ ನೌಕರರ ಮುಷ್ಕರ, ಬಸ್ ಪ್ರಯಾಣಿಕರು ತತ್ತರ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಅಲ್ಲದೇ Read more…

BIG NEWS: ಮುಂದುವರಿದ ಸಾರಿಗೆ ನೌಕರರ ಮುಷ್ಕರ; ಬಸ್ ಗಳಿಲ್ಲದೇ ಪ್ರಯಾಣಿಕರ ಪರದಾಟ; ಸುಲಿಗೆಗಿಳಿದ ಖಾಸಗಿ ವಾಹನಗಳು

ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಬಸ್ ಸಂಚಾರವಿಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದಾರೆ. ಬಸ್ ಸಂಚಾರವಿಲ್ಲದೇ ಸಾರ್ವಜನಿಕರು Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: KSRTC, BMTC ಸಿಬ್ಬಂದಿ ಮುಷ್ಕರ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದಿನಿಂದ ಸಾರಿಗೆ ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಸಲಿದ್ದಾರೆ. ನಿನ್ನೆ ರಾತ್ರಿ ಪಾಳಿಯ Read more…

ಬಸ್ ಪ್ರಯಾಣಿಕರಿಗೆ ಮುಖ್ಯ ಮಾಹಿತಿ: ತೀವ್ರ ಸ್ವರೂಪ ಪಡೆದ ಸಾರಿಗೆ ನೌಕರರ ಮುಷ್ಕರ – ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ರಾಜ್ಯದಲ್ಲಿ 4 ನಿಗಮಗಳ ಸಾರಿಗೆ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ಅನೇಕ ಬಸ್ ನಿಲ್ದಾಣಗಳಲ್ಲಿ ಬಸ್ ಗಳು ನಿಂತಲ್ಲೇ ನಿಂತಿವೆ. ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ Read more…

ಬೆಂಗಳೂರಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ, ವಾಹನ ಸವಾರರ ಪರದಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಇಡೀ ಭಾರೀ ಮಳೆಯಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಅವಾಂತರದಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಶಿವಾನಂದ ಸರ್ಕಲ್ ಬಳಿ ನೀರು ನಿಂತಿದ್ದರಿಂದ Read more…

ಫ್ಯೂಯಲ್ ಹಾಕಿಕೊಳ್ಳಲು ಪರದಾಡಿದ ಯುವತಿ….! ವೈರಲ್ ಆಯ್ತು ವಿಡಿಯೋ

ವಿದೇಶಗಳಲ್ಲಿ ವಾಹನ ಮಾಲೀಕರು ಇಂಧನವನ್ನು ತುಂಬಿಸಿಕೊಳ್ಳುವ ವ್ಯವಸ್ಥೆಗಳಿವೆ. ಅದೇ ರೀತಿ ಯುವತಿಯೊಬ್ಬಳು ಫ್ಯೂಯಲ್ ಬಂಕ್ ಗೆ ಹೋದ ಸಂದರ್ಭದಲ್ಲಿ ಮಾಡಿಕೊಂಡ ಯಡವಟ್ಟಿನ ವಿಡಿಯೋ ಈಗ ವೈರಲ್ ಆಗಿದೆ. ಬಂಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...