alex Certify ಪರಿಶೀಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking : ಪಾಸ್‌ಪೋರ್ಟ್ ಮರೆತ ಪೈಲಟ್ ; ಚೀನಾಕ್ಕೆ ಹೊರಟ ವಿಮಾನ ಯು-ಟರ್ನ್ !

ಲಾಸ್ ಏಂಜಲೀಸ್‌ನಿಂದ ಚೀನಾಕ್ಕೆ ಹೊರಟಿದ್ದ ಯುನೈಟೆಡ್ ಏರ್‌ಲೈನ್ಸ್ ವಿಮಾನ, ಪೈಲಟ್ ಪಾಸ್‌ಪೋರ್ಟ್ ಮರೆತಿದ್ದರಿಂದ ದಿಢೀರ್ ಯು-ಟರ್ನ್ ಮಾಡಿದೆ. ಈ ಘಟನೆಯಿಂದಾಗಿ ವಿಮಾನವು ನಿಗದಿತ ಸಮಯಕ್ಕಿಂತ ಆರು ಗಂಟೆಗಳ ನಂತರ Read more…

SSLC ಪರೀಕ್ಷೆ: ವೀಕ್ಷಣಾ ಜಾಗೃತಾ ದಳ ನೇಮಕ – ಪಾರದರ್ಶಕತೆಗೆ ಕ್ರಮ

ಮಾ. 21 ರಿಂದ ಏ. 04 ರವರೆಗೆ ಬಳ್ಳಾರಿ ಜಿಲ್ಲೆಯ 64 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ-1 ನಡೆಯಲಿದ್ದು, ಆಯಾ ಕೇಂದ್ರಗಳಿಗೆ ವಿವಿಧ ಇಲಾಖಾ ಅಧಿಕಾರಿಗಳನ್ನೊಳಗೊಂಡ ವೀಕ್ಷಣಾ Read more…

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಶಾಕಿಂಗ್ ನ್ಯೂಸ್: ಅಧಿವೇಶನ ಮುಗಿದ ಬೆನ್ನಲ್ಲೇ ಗ್ರಾಪಂ ಮಟ್ಟದಲ್ಲಿ ಪಡಿತರ ಚೀಟಿ ಪರಿಶೀಲನೆ

ಬೆಂಗಳೂರು: ವಿಧಾನಮಂಡಲ ಅಧಿವೇಶನದ ನಂತರ ಪಡಿತರ ಚೀಟಿಗಳ ಪರಿಷ್ಕರಣೆ ಕಾರ್ಯ ಆರಂಭಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿಯ Read more…

ಝೊಮ್ಯಾಟೊ ರೈಡರ್ ಊಟ ತಿಂದ ಫೋಟೋ ವೈರಲ್: ಬಡತನದ ಕಥೆ ಬಿಚ್ಚಿಟ್ಟ ಘಟನೆ !

ಝೊಮ್ಯಾಟೊ ಡೆಲಿವರಿ ಸಿಬ್ಬಂದಿಯೊಬ್ಬರು ಗ್ರಾಹಕರು ತೆಗೆದುಕೊಳ್ಳದ ಆಹಾರವನ್ನು ತಿಂದಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಝೊಮ್ಯಾಟೊದ ವಿತರಣಾ ನೀತಿಗಳು ಮತ್ತು ಡೆಲಿವರಿ ಸಿಬ್ಬಂದಿಗಳ ಕಷ್ಟದ Read more…

ಶಾಲಾ ಮಕ್ಕಳ ಮೊಟ್ಟೆ ದರ ಹೆಚ್ಚಳಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಮಕ್ಕಳ ಮೊಟ್ಟೆ ದರ ಹೆಚ್ಚಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ Read more…

BIG NEWS: ಎರಡು ಬಾರಿ ಔಷಧಗಳ ಗುಣಮಟ್ಟ ಪರಿಶೀಲಿಸಿದ ನಂತರವೇ ಸರ್ಕಾರಿ ಆಸ್ಪತ್ರೆಗೆ ಪೂರೈಕೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಿಗೆ ಕಂಪನಿಗಳು ಪೂರೈಸುವ ಔಷಧಗಳ ಗುಣಮಟ್ಟವನ್ನು ಎರಡನೇ ಬಾರಿ ಪ್ರಯೋಗಾಲಯದಿಂದ ಪರೀಕ್ಷಿಸಿದ ನಂತರವೇ ಜಿಲ್ಲೆ, ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪೂರೈಸಲು ತೀರ್ಮಾನಿಸಲಾಗಿದೆ ಎಂದು Read more…

ಬಗೆದಷ್ಟು ಬರುತ್ತಿದೆ ಐವರನ್ನು ಕೊಂದ ಯುವಕನ ಕರಾಳ ಕಥೆ ; ತಾನಿಲ್ಲವಾದರೆ ಆಕೆ ಒಬ್ಬಂಟಿ ಎಂಬ ಕಾರಣಕ್ಕೆ ಪ್ರೇಯಸಿಯನ್ನೂ ಕೊಂದ ಪಾಪಿ !

ಕೇರಳದ ತಿರುವನಂತಪುರಂನ ಉಪನಗರವಾದ ವೆಂಜರಮೂಡಿನಲ್ಲಿ ಸೋಮವಾರ ಬೆಳಗ್ಗೆ 23 ವರ್ಷದ ಅಫಾನ್ ಎಂಬ ಯುವಕನಿಂದ ನಡೆದ ಐವರು ಬರ್ಬರ ಹತ್ಯೆಗಳು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿವೆ. ಆರ್ಥಿಕ ಸಂಕಷ್ಟದ ಭೀಕರ Read more…

ಸಂಚಾರಿ ಪ್ರಯೋಗಾಲಯ ಕಾರ್ಯಾರಂಭ: ಕಾಮಗಾರಿಗಳ ಗುಣಮಟ್ಟ ಸ್ಥಳದಲ್ಲೇ ಪರಿಶೀಲನೆಗೆ ದಿಟ್ಟ ಕ್ರಮ

ಬೆಂಗಳೂರು: ಬೆಂಗಳೂರಿನಲ್ಲಿ 2 ಸಂಚಾರಿ ಪ್ರಯೋಗಾಲಯ ಕಾರ್ಯಾರಂಭ ಮಾಡಿದ್ದು, ಕಾಮಗಾರಿಗಳ ಗುಣಮಟ್ಟ ಸ್ಥಳದಲ್ಲೇ ಪರಿಶೀಲನೆಗೆ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಎರಡು ವಾಹನಗಳಿಗೆ 38.50 ಲಕ್ಷ ರೂ. Read more…

ನಿಮ್ಮ ಎಸಿಯಲ್ಲಿ ಗ್ಯಾಸ್ ಖಾಲಿಯಾಗಿದೆಯೇ ? ನೀವೇ ಪರೀಕ್ಷಿಸಿಕೊಳ್ಳಿ !

ಬೇಸಿಗೆ ಕಾಲ ಸಮೀಪಿಸುತ್ತಿದ್ದು, ಈಗಾಗಲೇ ಬಿಸಿಲು ಹೆಚ್ಚಾಗುತ್ತಿದೆ. ಅನೇಕ ಮನೆಗಳಲ್ಲಿ ಕೂಲರ್‌ಗಳು ಮತ್ತು ಎಸಿಗಳನ್ನು ಬಳಸಲಾಗುತ್ತದೆ. ಆದರೆ ಮಳೆಗಾಲ ಮತ್ತು ಚಳಿಗಾಲದಲ್ಲಿ ಎಸಿಗಳನ್ನು ಹೆಚ್ಚಾಗಿ ಬಳಸುವುದಿಲ್ಲ. ಫೆಬ್ರವರಿಯಲ್ಲಿ ಹವಾಮಾನ Read more…

ಕೆ -ಸೆಟ್ ಪರೀಕ್ಷೆ ಅರ್ಹ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಜ. 31ರಂದು ಮೂಲ ದಾಖಲಾತಿ ಪರಿಶೀಲನೆ

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್) ಪರೀಕ್ಷೆ ಅರ್ಹ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಜ. 31ರಂದು ಮೂಲ ದಾಖಲಾತಿ ಪರಿಶೀಲನೆ ನಡೆಯಲಿದೆ. ಕರ್ನಾಟಕ Read more…

BREAKING: ಮತ್ತೊಂದು ಮಂಗನ ಕಾಯಿಲೆ ಕೇಸ್ ಪತ್ತೆ: ಹೆಚ್ಚಿದ ಆತಂಕ

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಮತ್ತೊಂದು ಮಂಗನ ಕಾಯಿಲೆ ಕೇಸ್ ಪತ್ತೆಯಾಗಿದೆ. 25 ವರ್ಷದ ಯುವಕನಿಗೆ ಕಾಯಿಲೆ ಇರುವುದು ದೃಢಪಟ್ಟಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಮತ್ತಿಖಂಡ ಗ್ರಾಮದ ಯುವಕನ Read more…

BREAKING: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಆರೋಪಿಗಳ ಮನೆ ಮೇಲೆ ಸಿಐಡಿ ದಾಳಿ

ಕಲಬುರಗಿ: ಬೀದರ್ ನಲ್ಲಿ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ನಾಲ್ವರು ಆರೋಪಿಗಳ ಮನೆ ಮೇಲೆ ಸಿಐಡಿ ದಾಳಿ ನಡೆಸಿದೆ. ಸಚಿವ ಪ್ರಿಯಾಂಕ್ ಖರ್ಗೆ Read more…

ಬಿಬಿಎಂಪಿ ಕಚೇರಿಯಲ್ಲಿ ಮಹಿಳಾ ಉದ್ಯೋಗಿ ಬದಲು ಪುತ್ರನ ಕೆಲಸ

ಬೆಂಗಳೂರು: ಬಿಬಿಎಂಪಿ ಕಚೇರಿಗಳಿಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮಾತನಾಡಿದ ಅವರು, ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಭೇಟಿ ನೀಡಿ Read more…

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಬಿಗ್ ಶಾಕ್: ಗ್ರಾಮ, ವಾರ್ಡ್ ಮಟ್ಟದಲ್ಲಿ ಪರಿಶೀಲಿಸಿ ಪಟ್ಟಿಯಿಂದ ಹೊರಕ್ಕೆ

ಬೆಳಗಾವಿ: ಶೀಘ್ರವೇ ಬಿಪಿಎಲ್ ಕಾರ್ಡ್ ಗೆ ಸಂಬಂಧಿಸಿದಂತೆ ಗ್ರಾಮ, ವಾರ್ಡ್ ಮಟ್ಟದಲ್ಲಿ ಪರಿಶೀಲನೆ ನಡೆಸಿ ಯಾರಿಗೂ ತೊಂದರೆಯಾಗದಂತೆ ಅನರ್ಹರನ್ನು ಪಟ್ಟಿಯಿಂದ ಹೊರಹಾಕಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. Read more…

BIG NEWS: ರಾಜ್ಯಾದ್ಯಂತ ಇಂದಿನಿಂದ ಬಿಪಿಎಲ್ ಕಾರ್ಡ್ ಪರಿಶೀಲನೆ

ಬೆಂಗಳೂರು: ರಾಜ್ಯದಲ್ಲಿ ಅರ್ಹರ ಬಿಪಿಎಲ್ ಕಾರ್ಡು ರದ್ದು ವಿಚಾರ ಬಿರುಗಾಳಿ ಎಬ್ಬಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಅರ್ಹರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡದಂತೆ ಈಗಾಗಲೇ ಅಧಿಕಾರಿಗಳಿಗೆ Read more…

ಚರಂಡಿಯಲ್ಲಿ ನಗ್ನ ಸ್ಥಿತಿಯಲ್ಲಿದ್ದ ಮಹಿಳೆ ಶವ ಪತ್ತೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಚರಂಡಿ ಸ್ವಚ್ಛಗೊಳಿಸುವಾಗ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ನಗ್ನ ಶವ Read more…

ಕೋವಿಡ್ ಅಕ್ರಮ ವರದಿ ನೋಡಿ ನನಗೇ ಕೊರೋನಾ ಬಂದಂತಾಗಿದೆ: ಡಿಸಿಎಂ ಡಿಕೆ

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊರೋನಾ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ. ಕುನ್ಹಾ ಅವರು ನೀಡಿರುವ ವರದಿಯನ್ನು ನೋಡಿ ನನಗೆ ಕೊರೋನಾ ಬಂದಂತಾಗಿದೆ Read more…

ಭಾರಿ ಮಳೆಯಿಂದ ಅಪಾರ ಬೆಳೆ ಹಾನಿ: ರೈತರಿಗೆ ತಕ್ಷಣ ಪರಿಹಾರ ವಿತರಿಸಲು ಸಚಿವರ ಸೂಚನೆ

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಅಮ್ಮಿನಭಾವಿ ಹೋಬಳಿಯ ಗ್ರಾಮಗಳಿಗೆ ಭೇಟಿ ನೀಡಿ, ಜಿಲ್ಲೆಯ ಮಳೆ ಹಾನಿ ಕುರಿತು ಹಾನಿಯಾದ ಮನೆಗಳಿಗೆ ಹಾಗೂ ಜಮೀನುಗಳಿಗೆ ಭೇಟಿ Read more…

ಬೆಳಗಾವಿ ವಿಧಾನಮಂಡಲ ಚಳಿಗಾಲ ಅಧಿವೇಶನ: ಅಗತ್ಯ ಸಿದ್ಧತೆಗೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ

ಬೆಳಗಾವಿ: ಪ್ರಸಕ್ತ ಸಾಲಿನ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧೀವೇಶನವನ್ನು ಕಳೆದ ಬಾರಿಯಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು Read more…

BREAKING: ಇಸ್ರೇಲ್ ದಾಳಿಯಲ್ಲಿ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಹತ್ಯೆ

ಗುರುವಾರ ಗಾಜಾದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಹಮಾಸ್‌ ನ ರಾಜಕೀಯ ಬ್ಯೂರೋದ ನಾಯಕ ಯಾಹ್ಯಾ ಸಿನ್ವಾರ್ ಕೊಲ್ಲಲ್ಪಟ್ಟಿದ್ದು, ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಇಸ್ರೇಲಿ ಸೇನೆಯು ಹೇಳಿದೆ. ಗಾಜಾ Read more…

ಸುಳ್ಳು ಮಾಹಿತಿ ನೀಡಿ ಬಿಪಿಎಲ್, ಅಂತ್ಯೋದಯ ಕಾರ್ಡ್ ಪಡೆದವರಿಗೆ ಶಾಕ್: 22 ಲಕ್ಷ ಅನರ್ಹ ಪಡಿತರ ಚೀಟಿ ಪತ್ತೆ

ಬೆಂಗಳೂರು: ರಾಜ್ಯದಲ್ಲಿ 22 ಲಕ್ಷ ಅಂತ್ಯೋದಯ, ಬಿಪಿಎಲ್ ಕಾರ್ಡುಗಳು ಪತ್ತೆಯಾಗಿವೆ. ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವ ಕಾರ್ಯಕ್ಕೆ ಆಹಾರ ಇಲಾಖೆ ವೇಗ ನೀಡಿದ್ದು, ಅನರ್ಹ ಪಡಿತರ ಚೀಟಿಗಳ ಪತ್ತೆ Read more…

ಶಾಲೆಗಳ ರೀತಿ ಅಂಗನವಾಡಿಗಳಿಗೂ ಉಚಿತ ವಿದ್ಯುತ್: ಪರಿಶೀಲನೆಗೆ ಸಿಎಂ ಸೂಚನೆ

ಮೈಸೂರು: ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ Read more…

BIG NEWS: ತುಪ್ಪ ಕಲಬೆರಕೆ ತಡೆಗೆ ಸರ್ಕಾರದ ಮಹತ್ವದ ಕ್ರಮ: ನಂದಿನಿ ಹೊರತುಪಡಿಸಿ ಎಲ್ಲಾ ಬ್ರಾಂಡ್ ಗಳ ತುಪ್ಪ ತಪಾಸಣೆಗೆ ಆದೇಶ

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು ಸೇರಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತುಪ್ಪದ ಕಲಬೆರಕೆ ತಡೆಗೆ ಮಹತ್ವದ ಕ್ರಮ ಕೈಗೊಂಡಿದೆ. ನಂದಿನಿ Read more…

ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಸಾರ್ವಜನಿಕ ಗಣೇಶೋತ್ಸವ ಸಮಿತಿಯವರಿಗೆ ಮುಖ್ಯ ಮಾಹಿತಿ

ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪ ವಿಭಾಗಗಳ ಅಧಿಕಾರಿಗಳನ್ನು ಸಂಪರ್ಕಿಸಲು ಬೆಸ್ಕಾಂ ತಿಳಿಸಿದೆ. ಸ್ಥಳೀಯ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ನಿಯಮಾನುಸಾರ ತಾತ್ಕಾಲಿಕ Read more…

BREAKING: ಬೆಂಗಳೂರಲ್ಲಿ ಶಾಲೆಗೆ ಬಾಂಬ್ ಬೆದರಿಕೆ ಇ -ಮೇಲ್

ಬೆಂಗಳೂರು: ಬೆಂಗಳೂರಿನಲ್ಲಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬೆಂಗಳೂರಿನ ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಪರಿಶೀಲನೆ ನಡೆಸಲಾಗಿದೆ. Read more…

BIG NEWS: ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಸಿದ್ಧತೆ ಆರಂಭ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ ವಾರ್ಡ್ ವಾರು ಮತದಾರರ ಪಟ್ಟಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ. ಹೀಗಾಗಿ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ Read more…

ITR ರಿಫಂಡ್ ವಿಳಂಬವಾಗಿದ್ದರೆ ಚಿಂತಿಸಬೇಡಿ, ಇಲ್ಲಿದೆ ಮರುಪಾವತಿಯ ಸ್ಟೇಟಸ್‌ ಚೆಕ್‌ ಮಾಡಲು ಸಂಪೂರ್ಣ ಮಾಹಿತಿ

2023-24ನೇ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯ ಗಡುವು 31ರಂದೇ ಅಂತ್ಯವಾಗಿದೆ. ಹಣಕಾಸು ಸಚಿವಾಲಯದ ಅಂಕಿಅಂಶಗಳ ಪ್ರಕಾರ ಜುಲೈ 31ರವರೆಗೆ ಸುಮಾರು 7.28 ಕೋಟಿ ITR ಠೇವಣಿಗಳನ್ನು Read more…

15 ಸಾವಿರಕ್ಕೂ ಅಧಿಕ ಜನರಿಗೆ ನಿವೇಶನ ಹಂಚಿಕೆಗೆ 120 ಎಕರೆ ಜಮೀನು ಅಭಿವೃದ್ಧಿ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಮನಗರ: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಘೋಷಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜನರ ಮನೆ Read more…

ಶಿರೂರು ಗುಡ್ಡ ಕುಸಿತ: ಸವಾಲಿನ ನಡುವೆ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ: NDRF, SDRF ಕಾರ್ಯಕ್ಕೆ ಸಿಎಂ ಶ್ಲಾಘನೆ

ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಭೇಟಿ ನೀಡಿದ ಸಿಎಂ ಸಿದ್ಧರಾಮಯ್ಯ ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದ್ದಾರೆ. ಮಣ್ಣಿನಡಿ Read more…

ಶಿವಮೊಗ್ಗ: ಗ್ರಾಪಂ ಅಧ್ಯಕ್ಷ, ತೋಟಗಾರಿಕೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ಇಂದು ಬೆಳ್ಳಂಬೆಳಗ್ಗೆ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...