alex Certify ಪರಿಶೀಲನೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯದಂಗಡಿ ಪರವಾನಿಗೆಯಲ್ಲಿ ಮೀಸಲಾತಿ ನೀಡಲು ಪರಿಶೀಲನೆ

ಬೆಳಗಾವಿ(ಸುವರ್ಣಸೌಧ): ಮದ್ಯದ ಅಂಗಡಿಗಳ ಪರವಾನಿಗೆ ನೀಡುವಾಗ ಮೀಸಲಾತಿ ಪರಿಗಣಿಸಬೇಕೆಂಬ ಬೇಡಿಕೆ ಪರಿಶೀಲಿಸುವುದಾಗಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಎಂ. ನರೇಂದ್ರ Read more…

BIG NEWS: 820 ಕೋಟಿ ರೂ. ಅಕ್ರಮ ವಹಿವಾಟು: ಕರ್ನಾಟಕ, ಪಶ್ಚಿಮ ಬಂಗಾಳದಲ್ಲಿ ಸಿಬಿಐ ದಾಳಿ

ನವದೆಹಲಿ: ಕರ್ನಾಟಕ, ಪಶ್ಚಿಮ ಬಂಗಾಳದ 13 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಲಾಗಿದೆ. 820 ಕೋಟಿ ಅಕ್ರಮ ವಹಿವಾಟು ಹಿನ್ನೆಲೆಯಲ್ಲಿ ಕೊಲ್ಕತ್ತಾ, ಮಂಗಳೂರಿನಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. Read more…

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ: ಇಲ್ಲಿದೆ ವಿವಿಧೆಡೆ ದಾಳಿಯ ವಿವರ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮತ್ತು ಅವರಿಗೆ ಸೇರಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ Read more…

BIG BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: 13 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ರಾಜ್ಯದ 63 Read more…

ಬ್ಯಾಂಕ್ ಸಾಲಗಾರರಿಗೆ ಮುಖ್ಯ ಮಾಹಿತಿ: ಶೇಕಡ 6.5 ಬಡ್ಡಿ ದರ ಮುಂದುವರಿಕೆ ಸಾಧ್ಯತೆ

ಮುಂಬೈ: ಹಣದುಬ್ಬರ ನಿಯಂತ್ರಣದಲ್ಲಿರುವುದು ಮತ್ತು ದೇಶದ ಆರ್ಥಿಕ ಬೆಳವಣಿಗೆ ತೃಪ್ತಿಕರವಾಗಿರುವುದರಿಂದ ಶೇಕಡ 6.5 ರಷ್ಟು ಬಡ್ಡಿ ದರವನ್ನು ಆರ್‌ಬಿಐ ಮುಂದುವರೆಸುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. Read more…

PM Kisan Yojana : ರೈತರೇ ಜಸ್ಟ್ ಈ ಕೆಲಸ ಮಾಡಿ ನಿಮ್ಮ ಖಾತೆಗೆ ಬರುತ್ತೆ 15 ನೇ ಕಂತಿನ ಹಣ!

ನವೆಂಬರ್  15, 2023 ರಂದು, ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಜಾರ್ಖಂಡ್ನ ಖುಂಟಿಯಲ್ಲಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮದಲ್ಲಿ, ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ Read more…

ನಿಮ್ಮ ಹೆಸರಿನಲ್ಲಿ ಎಷ್ಟು `ಸಿಮ್ ಕಾರ್ಡ್’ ಗಳಿವೆ? ಈ ಸಿಂಪಲ್ ಟ್ರಿಕ್ಸ್ ಮೂಲಕ ತಿಳಿದುಕೊಳ್ಳಿ

ಆಧಾರ್ ಕಾರ್ಡ್ ಈಗ ಎಷ್ಟು ಅನಿವಾರ್ಯವಾಗಿದೆ ಎಂದು ಹೇಳಬೇಕಾಗಿಲ್ಲ. ಪ್ರತಿಯೊಂದು  ಸಣ್ಣ ಕೆಲಸಕ್ಕೂ ಆಧಾರ್ ಕಾರ್ಡ್ ನೀಡಬೇಕಾಗುತ್ತದೆ. ಸಿಮ್ ಕಾರ್ಡ್ ನಿಂದ ಕಾರು ಖರೀದಿಯವರೆಗೆ, ನೀವು ಸಿಮ್ ಕಾರ್ಡ್ Read more…

ನಿಮ್ಮ `ಫೋನ್’ ಕರೆಗಳನ್ನು ಯಾರಾದರೂ ಕೇಳುತ್ತಿದ್ದಾರೆಯೇ? ಈ ಸಂಖ್ಯೆಯನ್ನು ಡಯಲ್ ಮಾಡಿ ಗೊತ್ತಾಗುತ್ತೆ!

ಈ ದಿನಗಳಲ್ಲಿ ಮೊಬೈಲ್ ನಮ್ಮ ಜೀವನದ ಒಂದು ಭಾಗವಾಗಿದೆ. ಶಾಪಿಂಗ್, ಬಿಲ್ ಪಾವತಿಸುವುದು, ಕ್ಯಾಬ್  ಗೆ ಕರೆ ಮಾಡುವುದು, ಆನ್ ಲೈನ್ ಹಣಕಾಸು ವಹಿವಾಟುಗಳು ಮುಂತಾದ ಅನೇಕ ವಿಷಯಗಳು Read more…

`ಗ್ಯಾಸ್ ಸಿಲಿಂಡರ್’ ಗಳಿಗೂ `ಎಕ್ಸ್ ಪೈರಿ ಡೇಟ್’ ಇದೆ! ಈ ರೀತಿ ಚೆಕ್ ಮಾಡಿ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಸಿಲಿಂಡರ್ ನಮ್ಮ ಅಡುಗೆಮನೆಯ ಅಗತ್ಯ ಘಟಕಗಳಲ್ಲಿ ಒಂದಾಗಿದೆ, ಮತ್ತು ಬಹುತೇಕ ಪ್ರತಿ ಮನೆಯೂ ಅದನ್ನು ಹೊಂದಿದೆ. ಇದು ಮಾರುಕಟ್ಟೆಯಲ್ಲಿ ಸುಲಭವಾಗಿ ಲಭ್ಯವಿದೆ, ಮತ್ತು Read more…

ರೇಷನ್ ಕಾರ್ಡ್ ನಲ್ಲಿ `ಹೆಸರು ಸೇರ್ಪಡೆ/ತಿದ್ದುಪಡಿ’ ಮಾಡಿದವರೇ ಗಮನಿಸಿ : ನಿಮ್ಮ ಹೆಸರು ಸರಿಯಾಗಿದೆಯಾ ಈ ರೀತಿ ಪರಿಶೀಲಿಸಿ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಿದ್ದು, ಈಗಾಗಲೇ ಹಲವರು ಪಡಿತರ ಚೀಟಿಯಲ್ಲಿ ತಮ್ಮ ಹೆಸರು ಸೇರ್ಪಡೆ/ತಿದ್ದುಪಡಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರೇಷನ್ Read more…

Gruha Lakshmi Scheme : `ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸಿದ್ರೂ ಇನ್ನೂ `ಹಣ’ಬಂದಿಲ್ವಾ? ಈ ದಾಖಲೆಗಳು ಸರಿಯಾಗಿದೆಯಾ ಚೆಕ್ ಮಾಡಿಕೊಳ್ಳಿ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ 2,000 ರೂ.ಗೆ ಕಾಯುತ್ತಿರುವ ಯಜಮಾನಿಯರು ತಪ್ಪದೇ ಕೆಳಗೆ ಕೊಟ್ಟಿರುವ ದಾಖಲೆಗಳನ್ನು ಪರಿಶೀಲಿಸಿ ಸರಿಪಡಿಸಿಕೊಂಡರೇ ಮುಂದಿನ ಕಂತಿನ ಹಣ ನಿಮ್ಮ Read more…

‘ಹಳೆ ಪಿಂಚಣಿ ಯೋಜನೆ’ : ರಾಜ್ಯದ ‘ಸರ್ಕಾರಿ ಶಾಲಾ ಶಿಕ್ಷಕ’ರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಹಳೆ ಪಿಂಚಣಿ ಯೋಜನೆ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯದ ಸರ್ಕಾರಿ ಶಾಲೆ ಶಿಕ್ಷಕರನ್ನು ಹಳೆ ಪಿಂಚಣಿ ವ್ಯವಸ್ಥೆಗೆ ಸೇರ್ಪಡೆ Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ಶಿಕ್ಷಕರಿಗೆ ಒಪಿಎಸ್ ವ್ಯವಸ್ಥೆಗೆ ತರಲು ಪರಿಶೀಲನೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ ಶಿಕ್ಷಕರನ್ನು ಹಳೆ ಪಿಂಚಣಿ ವ್ಯವಸ್ಥೆಗೆ ಸೇರ್ಪಡೆ ಮಾಡುವ ಬಗ್ಗೆ ಪರಿಶೀಲನೆ ನಡೆಸುವಂತೆ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ನಿರ್ದೇಶನ Read more…

BREAKING: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಚಿತ್ರದುರ್ಗದಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ Read more…

ಬಾಬಾಬುಡನ್ ಗಿರಿ ದರ್ಗಾ ಶಾಖಾದ್ರಿ ಮನೆಯಲ್ಲಿ ಚಿರತೆ, ಜಿಂಕೆ ಚರ್ಮ ಪತ್ತೆ

ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾದ ಶಾಖಾದ್ರಿ ಸೈಯದ್ ಗೌಸ್ ಮೊಹಿದ್ದೀನ್ ಅವರ ನಿವಾಸದ ನಿವಾಸದಲ್ಲಿ ಚಿರತೆ ಚರ್ಮ, ಜಿಂಕೆ ಚರ್ಮ ಪತ್ತೆಯಾಗಿದೆ. ಶಾಖಾದ್ರಿ ಅವರ ನಿವಾಸದ Read more…

BREAKING NEWS: ಖಲಿಸ್ತಾನಿ ಉಗ್ರರ ಜತೆ ಸಂಪರ್ಕ, ಹಣ ಸಂಗ್ರಹ ಆರೋಪ: ದೇಶದ 50 ಕಡೆ NIA ದಾಳಿ

ನವದೆಹಲಿ: ಖಲಿಸ್ತಾನಿ ಉಗ್ರ ಸಂಘಟನೆ ಜೊತೆ ಸಂಪರ್ಕ, ಹಣ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ದೇಶದ 50ಕ್ಕೂ ಹೆಚ್ಚು ಕಡೆ ಎನ್.ಐ.ಎ. ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಪಂಜಾಬ್, ಹರಿಯಾಣ, Read more…

BIGG NEWS : `ಸ್ಮಾರ್ಟ್ ಸಿಟಿ ಯೋಜನೆ’ ಅಕ್ರಮ ಪರಿಶೀಲಿಸಿ ಕ್ರಮ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಸ್ಮಾರ್ಟ್‍ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ತರಹದ ಆಕ್ಷೇಪಣೆ ಇದ್ದು ಸದರಿ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲಿಸಿ, ಗುಣಮಟ್ಟ ಸರಿಯಾಗಿದ್ದಲ್ಲಿ ಮಾತ್ರ ಅನುದಾನ Read more…

ನೀವು `ಆಯುಷ್ಮಾನ್ ಯೋಜನೆ’ಗೆ ಅರ್ಹರಾಗಿದ್ದೀರಾ/ಇಲ್ಲವೇ ಎಂಬುದನ್ನು ಈ ರೀತಿ ಪರಿಶೀಲಿಸಿ!

ನವದೆಹಲಿ : ಅದು ಕೇಂದ್ರ ಸರ್ಕಾರವಾಗಿರಲಿ ಅಥವಾ ರಾಜ್ಯ ಸರ್ಕಾರವಾಗಿರಲಿ, ಇವೆರಡೂ ಅನೇಕ ಯೋಜನೆಗಳನ್ನು ನಡೆಸುತ್ತವೆ, ಅವುಗಳ ನೇರ ಪ್ರಯೋಜನಗಳು ಅಗತ್ಯವಿರುವ ಮತ್ತು ಬಡ ವರ್ಗವನ್ನು ತಲುಪಬಹುದು. ಇವುಗಳಲ್ಲಿ Read more…

PM Kisan Yojana : ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ದೇಶದ ರೈತರು ಪ್ರತಿವರ್ಷ 6,000 ರೂ.ಗಳ ಸಹಾಯವನ್ನು ಪಡೆಯುತ್ತಾರೆ. ಇಲ್ಲಿಯವರೆಗೆ ಅರ್ಹ ರೈತರು 14 ಕಂತುಗಳ ಹಣವನ್ನು Read more…

Aadhaar card update : `ಆಧಾರ್ ಕಾರ್ಡ್’ ಅಪ್ಡೇಟ್ ಸ್ಥಿತಿಯನ್ನು ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಆಧಾರ್ ಕಾರ್ಡ್ ಅನ್ನು ಪ್ರತಿ 10 ವರ್ಷಗಳಿಗೊಮ್ಮೆ ನವೀಕರಿಸಬೇಕು. ಹಾಗಿದ್ದರೆ.. ನವೀಕರಿಸುವುದು ಹೇಗೆ ಎಂದು ನೀವು ಯೋಚಿಸುತ್ತಿದ್ದೀರಾ? ನಿಮ್ಮ ಸೇವಾ ಕೇಂದ್ರಗಳಿಗೆ ಹೋಗದೆ ನಿಮ್ಮ ಮೊಬೈಲ್ ನಲ್ಲಿ ನಿಮ್ಮ Read more…

BREAKING: ‘ಒನ್ ನೇಷನ್ ಒನ್ ಎಲೆಕ್ಷನ್’ ಸಮಿತಿಗೆ ಅಮಿತ್ ಶಾ, ಗುಲಾಂ ನಬೀ ಆಜಾದ್ ಸೇರಿ 8 ಮಂದಿ ನೇಮಕ

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಪರಿಶೀಲಿಸಲು ರಚಿಸಲಾದ ಕೇಂದ್ರದ ಸಮಿತಿಯಲ್ಲಿ ಅಮಿತ್ ಶಾ, ಅಧೀರ್ ಚೌಧರಿ, ಆಜಾದ್ ಸೇರಿ 8 ಸದಸ್ಯರ ನೇಮಕ ಮಾಡಲಾಗಿದೆ. ಒಂದು Read more…

ನಿಮ್ಮ ಆಧಾರ್ ಕಾರ್ಡ್ `ಅಪ್ ಡೇಟ್’ ಆಗಿದೆಯೋ? ಇಲ್ವೋ? ಈ ರೀತಿ ಚೆಕ್ ಮಾಡಿ

ಆಧಾರ್ ಕಾರ್ಡ್ ಅನ್ನು ಪ್ರತಿ 10 ವರ್ಷಗಳಿಗೊಮ್ಮೆ ನವೀಕರಿಸಬೇಕು. ಹಾಗಿದ್ದರೆ.. ನವೀಕರಿಸುವುದು ಹೇಗೆ ಎಂದು ನೀವು ಯೋಚಿಸುತ್ತಿದ್ದೀರಾ? ನಿಮ್ಮ ಸೇವಾ ಕೇಂದ್ರಗಳಿಗೆ ಹೋಗದೆ ನಿಮ್ಮ ಮೊಬೈಲ್ ನಲ್ಲಿ ನಿಮ್ಮ Read more…

ನಿಮ್ಮ `ಆಧಾರ್ ಕಾರ್ಡ್’ ಎಲ್ಲೆಲ್ಲಿ ಬಳಸಲಾಗುತ್ತಿದೆ ಗೊತ್ತಾ? ಈ ರೀತಿ ಚೆಕ್ ಮಾಡಿ

ಆಧಾರ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ. ಆಧಾರ್ ಇಲ್ಲದೆ, ಸಾಕಷ್ಟು ಕೆಲಸ ಮಾಡಲು ಸಾಧ್ಯವಿಲ್ಲ. ಇದು ಇಲ್ಲದೆ, ಬ್ಯಾಂಕ್ ಖಾತೆಯನ್ನು ತೆರೆಯಲು ಸಾಧ್ಯವಿಲ್ಲ. ಆಧಾರ್ ಅನ್ನು ಪ್ಯಾನ್ ಕಾರ್ಡ್ಗೆ Read more…

Gruha Lakshmi Scheme : ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮೀ’ ಲೀಸ್ಟ್ ನಲ್ಲಿ ನಿಮ್ಮ ಹೆಸರಿದೆಯಾ? ಈ ರೀತಿ ಚೆಕ್ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದ್ದು, ಅಂದೇ ಏಕಕಾಲದಲ್ಲಿ ಮನೆಯ ಯಜಮಾನಿಯರ ಖಾತೆಗೆ 2,000 Read more…

`ರೇಷನ್ ಕಾರ್ಡ್’ ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ?ಇಲ್ವೋ? ಈ ರೀತಿ ಚೆಕ್ ಮಾಡಿ

ಪಡಿತರ ಚೀಟಿಗಳ ಪಟ್ಟಿಯನ್ನು ಸರ್ಕಾರವು ಕಾಲಕಾಲಕ್ಕೆ ನವೀಕರಿಸುತ್ತದೆ. ಕೆಲವು ಕಾರಣಗಳಿಂದಾಗಿ ನಿಮ್ಮ ಹೆಸರನ್ನು ಪಡಿತರ ಚೀಟಿಯಿಂದ ರದ್ದಾಗಿದ್ದರೆ. ಅದನ್ನು ನೀವು ಮನೆಯಲ್ಲೇ ಕುಳಿತು ಪರಿಶೀಲಿಸಬಹುದು. ಆದ್ದರಿಂದ ನಿಮ್ಮ ಮನೆಯ Read more…

Alert : ನಿಮ್ಮ `ಪ್ಯಾನ್ ಕಾರ್ಡ್’ ಸಕ್ರಿಯವಾಗಿದೆಯೇ, ಇಲ್ಲವೇ? ಈ ರೀತಿ ಪರಿಶೀಲಿಸಿ

ಇಂದಿನ ಕಾಲದಲ್ಲಿ, ಪ್ರತಿಯೊಂದು ಕೆಲಸಕ್ಕೂ ನಿಮಗೆ ಕೆಲವು ದಾಖಲೆಗಳು ಬೇಕಾಗುತ್ತವೆ. ಬ್ಯಾಂಕಿನಿಂದ ಹಿಡಿದು ಅಂಚೆ ಕಚೇರಿವರೆಗೆ ಆಧಾರ್ ಕಾರ್ಡ್ ಇಂದು ಅಗತ್ಯವಾಗಿದೆ, ಆದರೆ ಪ್ಯಾನ್ ಕಾರ್ಡ್ ಲಭ್ಯವಿಲ್ಲದಿದ್ದರೂ ಅಥವಾ Read more…

`ಸುಕನ್ಯಾ ಸಮೃದ್ಧಿ ಯೋಜನೆ’ ಖಾತೆಯಲ್ಲಿರುವ `ಬ್ಯಾಲೆನ್ಸ್’ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ನಿಮ್ಮ ಮಗಳ ಹೆಸರಿನಲ್ಲಿ ನೀವು ಸುಕನ್ಯಾ ಸಮೃದ್ಧಿ ಖಾತೆಯನ್ನು ಸಹ ತೆರೆದಿದ್ದೀರಾ ಮತ್ತು ನೀವು ಅವಳ ಬ್ಯಾಲೆನ್ಸ್ ಅನ್ನು ಪರಿಶೀಲಿಸಲು ಬಯಸುವಿರಾ? ಹೌದು ಎಂದಾದರೆ, ಈಗ ನೀವು ಅದರ Read more…

ಪಿಂಚಣಿ ಪಡೆಯುತ್ತಿದ್ದ ಅನರ್ಹರಿಗೆ ಬಿಗ್ ಶಾಕ್: 1.18 ಲಕ್ಷ ಜನರ ಪಿಂಚಣಿ ರದ್ದು

ಬೆಂಗಳೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ ಅನರ್ಹರನ್ನು ಪತ್ತೆ ಮಾಡಿ ಪಾವತಿಯಾಗುತ್ತಿದ್ದ ಹಣಕ್ಕೆ ಕಂದಾಯ ಇಲಾಖೆ ತಡೆ ನೀಡಿದೆ. ನಕಲಿ ದಾಖಲೆ ಸಲ್ಲಿಕೆ ಮಾಡಿದ, ಸೂಕ್ತ Read more…

BREAKING NEWS: ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ಹಲವು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆದಾಯ ಮೇರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಸೇರಿದಂತೆ Read more…

Anna Bhagya Scheme : `ಅನ್ನಭಾಗ್ಯ ಯೋಜನೆ’ ಯ ಹಣ ಖಾತೆಗೆ ಬಂದಿದೆಯಾ ಅಂತ ಈ ರೀತಿ ಚೆಕ್ ಮಾಡಿ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಸದ್ಯ ಪಡಿತರರ ಖಾತೆಗೆ ಹಣ ವರ್ಗಾವಣೆಯಾಗಿದೆ.ಇನ್ನೂ ನಿಮ್ಮ ಖಾತೆಗೆ ಅನ್ನಭಾಗ್ಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...