alex Certify ಪರಿಶೀಲನೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಹಾನಿ ಸಂತ್ರಸ್ಥರಿಗೆ ಪರಿಹಾರ: ಎರಡು ದಿನ ವಿವಿಧ ಜಿಲ್ಲೆಗಳಲ್ಲಿ ಸಿಎಂ ಪರಿಶೀಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ನಾಳೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್ ಸೇರಿದಂತೆ ಹಲವು ಸಚಿವರು ಸಿಎಂಗೆ Read more…

SHOCKING: ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ: ಕಣ್ಣೀರಿಟ್ಟ ಶಿಕ್ಷಕಿಯರು

ಹಾವೇರಿ: ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ, ಸಹ ಶಿಕ್ಷಕಿಗೆ ಅದೇ ಶಾಲೆಯ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಬಮ್ಮನಹಳ್ಳಿಯ ಪ್ರೌಢಶಾಲೆ ಶಿಕ್ಷಕನ ವಿರುದ್ಧ ಈ Read more…

ಟೆಂಡರ್ ಹಗರಣ: ಬೆಳ್ಳಂಬೆಳಗ್ಗೆ ಸಿಎಂ ಆಪ್ತನ ಮನೆ ಮೇಲೆ ಇಡಿ ದಾಳಿ

ರಾಂಚಿ: ಜಾರ್ಖಂಡ್ ರಾಜ್ಯದ 18 ಕಡೆಗಳಲ್ಲಿ ಜಾರಿ ನಿರ್ದೇಶನಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಆಪ್ತನ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಪಂಕಜ್ ಮಿಶ್ರಾ ಅವರ Read more…

ಮಳೆ, ಭೂಕಂಪನದಿಂದ ಆತಂಕದಲ್ಲಿರುವ ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಚಿವ ಅಶೋಕ್ ಪರಿಶೀಲನೆ

ಬೆಂಗಳೂರು: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮತ್ತು ಭೂಕಂಪನ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಇಂದು ಭೇಟಿ ನೀಡಿ ಪರಿಶೀಲನೆ ನಡೆಸುವರು. ಎರಡು ಜಿಲ್ಲೆಗಳಲ್ಲಿ ಮಳೆ Read more…

‌ʼಆಂಡ್ರಾಯ್ಡ್ʼ ಫೋನ್‌‌ ಬ್ಯಾಟರಿ ಬಾಳಿಕೆ ಹೆಚ್ಚಿಸಲು ಇಲ್ಲಿದೆ ಟಿಪ್ಸ್

ಸ್ಮಾರ್ಟ್ ಫೋನ್ ಬಳಕೆದಾರರಿಗೆ ಬ್ಯಾಟರಿ ಬಾಳಕೆಯದ್ದೇ ಚಿಂತೆ. ಅದರಲ್ಲೂ ಆಂಡ್ರಾಯ್ಡ್ ಬಳಕೆದಾರರು, ಮೊಬೈಲ್ ವರ್ಷ ಕಳೆದಂತೆ ಬ್ಯಾಟರಿ ಬಾಳಿಕೆ ಬಗ್ಗೆ ತಲೆಕೆಡಿಸಿಕೊಳ್ಳುವುದು ಸಾಮಾನ್ಯ. ಆದರೆ, ನೀವು ಚಿಂತಿಸಬೇಕಾಗಿಲ್ಲ. ಫೋನ್‌ನ Read more…

ಲೌಡ್ ಸ್ಪೀಕರ್ ಬಳಕೆಗೆ ಅನುಮತಿ ಕೋರಿ ಸಾಲು ಸಾಲು ಅರ್ಜಿ

ಬೆಂಗಳೂರು: ಲೌಡ್ ಸ್ಪೀಕರ್ ಬಳಕೆಗೆ ಅನುಮತಿ ಕೋರಿ ಸಾಲು ಸಾಲು ಅರ್ಜಿ ಸಲ್ಲಿಕೆಯಾಗಿವೆ. ಬೆಂಗಳೂರಿನಲ್ಲಿ 700 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಸಾಲುಸಾಲು ಅರ್ಜಿಗಳು ಸಲ್ಲಿಕೆಯಾಗಿದ್ದು, ಮೈಕ್ ಬಳಕೆಗೆ Read more…

ಮದುವೆ ಮನೆಯಲ್ಲಿ ಮಹಿಳೆಯರೊಂದಿಗೆ ತಾಳಿ ಪೋಣಿಸಿದ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಅವರು ಮದುವೆ ಮನೆಯಲ್ಲಿ ಮಹಿಳೆಯರೊಂದಿಗೆ ಕುಳಿತು ಕರಿಮಣಿ ತಾಳಿ ಸರ ಪೋಣಿಸುವ ಮೂಲಕ ಗಮನಸೆಳೆದರು. ಹೊನ್ನಾಳಿ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ನೆರೆ Read more…

BIG BREAKING: ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಸಿಎಂಗೆ ಸಿಬಿಐ ಬಿಗ್ ಶಾಕ್: ಲಾಲೂ, ಪುತ್ರಿ ಮನೆ ಮೇಲೆ ದಾಳಿ

ಪಾಟ್ನಾ: ಹೊಸ ಭ್ರಷ್ಟಾಚಾರ ಪ್ರಕರಣದಲ್ಲಿ ಆರ್‌.ಜೆ.ಡಿ. ನಾಯಕ ಲಾಲೂ ಪ್ರಸಾದ್ ಯಾದವ್ ಅವರಿಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ) ಶುಕ್ರವಾರ ಶೋಧ ನಡೆಸಿದೆ. ಇದು ಲಾಲು Read more…

BREAKING NEWS: ಬೆಂಗಳೂರು ಕೆಂಪೇಗೌಡ ಏರ್ ಪೋರ್ಟ್ ಗೆ ಹುಸಿ ಬಾಂಬ್ ಕರೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದಾನೆ. ಮುಂಜಾನೆ 3.30 ರ ಸುಮಾರಿಗೆ ಅಪರಿಚಿತ ವ್ಯಕ್ತಿ ಪೊಲೀಸ್ ಕಂಟ್ರೋಲ್ ರೂಂ Read more…

ಮಳೆ ನೀರು ನುಗ್ಗಿದ ಮನೆಗಳಿಗೆ 25 ಸಾವಿರ, ಮೃತ ಕಾರ್ಮಿಕರಿಗೆ 5 ಲಕ್ಷ ರೂ. ಪರಿಹಾರ: ಇಂದೂ ಸಿಎಂ ಸಿಟಿ ರೌಂಡ್ಸ್

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿನ್ನೆ ಬೆಂಗಳೂರಿನ ವಿವಿಧ ಕಡೆಗಳಲ್ಲಿ Read more…

ಪೋಕ್ಸೊ ಪ್ರಕರಣ: ಪರಸ್ಪರ ರಾಜಿಯಾದ ಸಂದರ್ಭದಲ್ಲಿ ಕೇಸ್ ರದ್ದು ಬಗ್ಗೆ ಪರಿಶೀಲನೆ ಅಗತ್ಯ; ಹೈಕೋರ್ಟ್ ಹೇಳಿಕೆ

ಅಪ್ರಾಪ್ತರ ಲೈಂಗಿಕ ದೌರ್ಜನ್ಯ ಆರೋಪದಲ್ಲಿ, ಅಪ್ರಾಪ್ತರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾದರೆ, ಅಂತಹ ಪ್ರಕರಣಗಳಲ್ಲಿ ಪರಸ್ಪರ ರಾಜಿಯಾಗಲು ಮುಂದಾದ ಸಂದರ್ಭದಲ್ಲಿ ಅದನ್ನು ರದ್ದುಪಡಿಸುವ ಬಗ್ಗೆ ಪರಿಶೀಲನೆ ನಡೆಸುವ ಅಗತ್ಯವಿದೆ Read more…

ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಎಸಿಬಿ ಶಾಕ್

ಬೆಂಗಳೂರು: ವಾಣಿಜ್ಯ ತೆರಿಗೆ ಅಧಿಕಾರಿಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ಅಧಿಕಾರಿಗಳ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದಿಂದ Read more…

BIG BREAKING: 19,791 ಕಾರ್ ಗಳನ್ನು ಹಿಂಪಡೆಯಲಿದೆ ಮಾರುತಿ: Eeco ಚಕ್ರದ ರಿಮ್ ಗಾತ್ರ ಸರಿಪಡಿಸಲು ಕ್ರಮ

ಮಾರುತಿ ಸುಜುಕಿ ಇಂಡಿಯಾ(MSI) ಬುಧವಾರ ತನ್ನ Eeco ವ್ಯಾನ್‌ ನ 19,731 ಯೂನಿಟ್‌ ಗಳನ್ನು ಚಕ್ರದ ರಿಮ್ ಗಾತ್ರದ ಗುರುತು ಸರಿಪಡಿಸಲು ಹಿಂಪಡೆಯುತ್ತಿದೆ ಎಂದು ಹೇಳಿದೆ. ದಿನನಿತ್ಯದ ತಪಾಸಣೆಯಲ್ಲಿ, Read more…

ನಿಮ್ಮ ಪಿಎಫ್ ಬ್ಯಾಲೆನ್ಸ್ ಪರಿಶೀಲಿಸಲು ಬಯಸ್ತಿರಾ…? ಇಲ್ಲಿದೆ ಮಾಹಿತಿ

ನಿಮ್ಮ ಇಪಿಎಫ್ ಬ್ಯಾಲೆನ್ಸ್ ಎಷ್ಟಿದೆ ಎಂಬುದನ್ನು ಬಯಸುವಿರಾದರೆ ಇಲ್ಲಿದೆ ಸರಳ ವಿಧಾನ ತಿಳಿಸುವ ಮಾಹಿತಿ. ಪ್ರಸಕ್ತ ಆರ್ಥಿಕ ವರ್ಷವು ಮಾರ್ಚ್ 31ರಂದು ಕೊನೆಗೊಳ್ಳಲಿರುವುದರಿಂದ ಜನರು ತಮ್ಮ ಎಲ್ಲಾ ಹಣಕಾಸಿನ Read more…

BIG BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟರ ಮನೆ ಬಾಗಿಲು ಬಡಿದ ಎಸಿಬಿ ಬಿಗ್ ಶಾಕ್

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ 9 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಡಿಎ ಅಧಿಕಾರಿಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಧ್ಯವರ್ತಿಗಳು, ಏಜೆಂಟರ ಮೂಲಕ ಭ್ರಷ್ಟಾಚಾರ, ಅವ್ಯವಹಾರದ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತವಾಗಿ ಮನೆ ನಿರ್ಮಿಸಿಕೊಡಲು ಸರ್ಕಾರದ ಪರಿಶೀಲನೆ

ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ನಿವೇಶನ ಇದ್ದರೆ ಸರ್ಕಾರದಿಂದ ಉಚಿತವಾಗಿ ಮನೆ ಕಟ್ಟಿಸಿಕೊಡುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ Read more…

ಬಾಂಬ್ ಇರುವುದಾಗಿ ಬೆದರಿಕೆ, ಕೆಂಪೇಗೌಡ ಏರ್ಪೋರ್ಟ್ ರನ್ ವೇ ಬಳಿಯೇ ವಿಮಾನ ನಿಲ್ಲಿಸಿ ಪರಿಶೀಲನೆ

ಬೆಂಗಳೂರು: ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ ನಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಬೆದರಿಕೆ ಕರೆ ಹಿನ್ನೆಲೆಯಲ್ಲಿ ವಿಮಾನದಲ್ಲಿ ತೀವ್ರ ತಪಾಸಣೆ ಕೈಗೊಳ್ಳಲಾಗಿದೆ. Read more…

ಯುದ್ಧದ ನಡುವೆ ಭಾರತಕ್ಕೆ ರಷ್ಯಾದಿಂದ ಸಿಹಿ ಸುದ್ದಿ: ರಿಯಾಯ್ತಿ ದರದಲ್ಲಿ ತೈಲ ಪೂರೈಕೆ

ನವದೆಹಲಿ: ಉಕ್ರೇನ್ ಮೇಲೆ ದಾಳಿ ನಡೆಸಿದ ರಷ್ಯಾ ವಿರುದ್ಧ ಪಾಶ್ಚಿಮಾತ್ಯ ದೇಶಗಳು ನಿರ್ಬಂಧ ಹೇರಿವೆ. ಇದರಿಂದಾಗಿ ಆರ್ಥಿಕ, ವಾಣಿಜ್ಯ ಬಿಕ್ಕಟ್ಟು ಎದುರಿಸುತ್ತಿರುವ ರಷ್ಯಾ ರಿಯಾಯಿತಿ ದರದಲ್ಲಿ ಭಾರತಕ್ಕೆ ಕಚ್ಚಾ Read more…

‘ಅವಳಲ್ಲ ಅವನು’: ಪುರುಷ ಜನನಾಂಗ ಹೊಂದಿದ ಪತ್ನಿಯಿಂದ ವಂಚನೆ; ಸುಪ್ರೀಂ ಕೋರ್ಟ್ ಮೊರೆ ಹೋದ ಪತಿ

ನವದೆಹಲಿ: ತನ್ನ ಪತ್ನಿಗೆ ಪುರುಷ ಜನನಾಂಗ ಇರುವುದರಿಂದ ವಂಚನೆ ಮಾಡಿದ್ದಕ್ಕಾಗಿ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂಬ ಪುರುಷನ ಮನವಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಸಮ್ಮತಿಸಿದೆ. ಆರಂಭದಲ್ಲಿ ಅರ್ಜಿಯನ್ನು Read more…

ಜಿಲ್ಲಾಧಿಕಾರಿ ಮನೆ ಆವರಣದಲ್ಲೇ ಶ್ರೀಗಂಧ ಮರ ಕಳವು

ಧಾರವಾಡ: ಜಿಲ್ಲಾಧಿಕಾರಿಗಳ ನಿವಾಸ ಆವರಣದಲ್ಲಿನ ಶ್ರೀಗಂಧದ ಮರವನ್ನು ಭಾನುವಾರ ತಡರಾತ್ರಿ ಕಳ್ಳತನ ಮಾಡಲಾಗಿದೆ. ಸ್ಥಳ ಪರಿಶೀಲನೆ ಮಾಡಿ, ಪ್ರಕರಣ ದಾಖಲಿಸಲಾಗಿದೆ ಎಂದು ಧಾರವಾಡ ವಲಯ ಅರಣ್ಯ ಅಧಿಕಾರಿ ಆರ್.ಎಸ್.ಉಪ್ಪಾರ Read more…

ಅಶ್ಲೀಲ ವೆಬ್ ಸೈಟ್ ನೋಡುವವರ ವಯಸ್ಸು ಪರಿಶೀಲನೆ ಕಡ್ಡಾಯ, ಕ್ರೆಡಿಟ್ ಕಾರ್ಡ್ ಬಳಸಿ ವಯೋಮಿತಿ ಮಾಹಿತಿ ತಿಳಿಯಲು ಯುಕೆ ಸರ್ಕಾರದ ಹೊಸ ಆದೇಶ

UK ಯಲ್ಲಿನ ಅಶ್ಲೀಲ ವೆಬ್‌ ಸೈಟ್‌ ಗಳು ಈಗ ಕ್ರೆಡಿಟ್ ಕಾರ್ಡ್‌ ಗಳನ್ನು ಬಳಸಿಕೊಂಡು ಬಳಕೆದಾರರ ವಯಸ್ಸನ್ನು ಪರಿಶೀಲಿಸಬೇಕಾಗುತ್ತದೆ. ಹೊಸ ಆನ್‌ಲೈನ್ ಸುರಕ್ಷತಾ ನಿಯಮಗಳನ್ನು ಯುಕೆ ಸರ್ಕಾರ ಅನಾವರಣಗೊಳಿಸಿದೆ. Read more…

ಅನಾಹುತಕ್ಕೆ ಕಾರಣವಾಯ್ತಾ ಅಕ್ರಮ ಸಂಬಂಧ…? ವ್ಯಕ್ತಿಯ ಬರ್ಬರ ಹತ್ಯೆ

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ತಿಂಥಿಣಿನಿ ಸೇತುವೆ ಸಮೀಪ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಲಗ ಗ್ರಾಮದ 40 ವರ್ಷದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಈತ ವಿವಾಹಿತೆಯೊಂದಿಗೆ Read more…

BREAKING: ಬೆಳ್ಳಂಬೆಳಗ್ಗೆ ಸಿಸಿಬಿ ಬಿಗ್ ಶಾಕ್; ಪರಪ್ಪನ ಅಗ್ರಹಾರ ಜೈಲ್ ಮೇಲೆ ದಾಳಿ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಅಕ್ರಮ ಚಟುವಟಿಕೆ ನಡೆಸುತ್ತಿರುವ ಆರೋಪದ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಲಾಗಿದೆ. ಮೊಬೈಲ್, ಗಾಂಜಾ Read more…

ರೈತರಿಗೆ ಮುಖ್ಯ ಮಾಹಿತಿ: ಖಾತೆಗೆ ಬೆಳೆ ಹಾನಿ ಪರಿಹಾರ ನೇರ ವರ್ಗಾವಣೆ

ಹಾಸನ: ಬೆಳೆಹಾನಿಯಿಂದ ನಷ್ಟ ಅನುಭವಿಸುತ್ತಿರುವ ರೈತರಿಂದ ಪರಿಹಾರ ಪೋರ್ಟಲ್‍ನಲ್ಲಿ ಅರ್ಜಿ ಪಡೆದು ರೈತರಿಗೆ ನೇರವಾಗಿ ಹಣ ವರ್ಗಾಯಿಸಲಾಗುವುದು ಎಂದು ಕಂದಾಯ ಸಚಿವ ಹಾಗೂ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ Read more…

BDA ಕಚೇರಿ ಮೇಲೆ ಎಸಿಬಿ ದಾಳಿ: ಕಂತೆ ಕಂತೆ ಹಣ ವಶ; ಕಡತ ಪರಿಶೀಲನೆ

ಬೆಂಗಳೂರು: ಬಿಡಿಎ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹದಳದಿಂದ(ಎಸಿಬಿ) ದಾಳಿ ನಡೆದಿದೆ. ಬಿಡಿಎ ಕಚೇರಿಯಲ್ಲಿ ಕಂತೆಗಟ್ಟಲೆ ಹಣ ಜಪ್ತಿ ಮಾಡಲಾಗಿದೆ. ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಬಿಡಿಎ ಕಚೇರಿಯ ಮುಖ್ಯದ್ವಾರ Read more…

ಜನಸಾಮಾನ್ಯರಿಗೆ ಅನುಕೂಲವಾಗಲಿದೆ ʼಆಧಾರ್ʼ ನಿಯಮದಲ್ಲಿನ ಈ ಬದಲಾವಣೆ

ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆಯಾಗಿದೆ. ಜನಸಾಮಾನ್ಯರಿಗೆ ಇದ್ರಿಂದ ಲಾಭವಾಗಿದೆ. ಗ್ರಾಹಕರಿಗೆ ಹೆಚ್ಚಿನ ಹಣ ಉಳಿಯಲಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ, ಆಧಾರ್ ಪರಿಶೀಲನೆಯ ಮೊತ್ತವನ್ನು ಕಡಿಮೆ Read more…

ಬಯಲಾಯ್ತು ಸ್ಪೋಟದ ಅಸಲಿಯತ್ತು: ಕಾರಣವಾಯ್ತಾ ರೀಲ್ ಪಟಾಕಿ ಡ್ರಮ್…?

ಬೆಂಗಳೂರಿನ ನ್ಯೂ ತರಗುಪೇಟೆ ಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಜ್ಞರು ಪರಿಶೀಲನೆ ನಡೆಸಿದ್ದು, ಸ್ಪೋಟಕ್ಕೆ ರೀಲ್ ಪಟಾಕಿಯೇ ಕಾರಣ ಎಂದು ಹೇಳಲಾಗಿದೆ. ರೀಲ್ ಪಟಾಕಿಯ ದೊಡ್ಡ ಡ್ರಮ್ ನೆಲಕ್ಕೆ Read more…

ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರ್ ಗೆ ಬೆಂಕಿ; ಅದೃಷ್ಟವಶಾತ್ ಮೂವರು ಪಾರು

ಶಿವಮೊಗ್ಗ: ಚಲಿಸುತ್ತಿದ್ದ ಕಾರ್ ಗೆ ಬೆಂಕಿ ತಗುಲಿದ ಧಗಧಗನೆ ಹೊತ್ತಿ ಉರಿದ ಘಟನೆ ಆಗುಂಬೆ ಘಾಟಿಯ ಮೊದಲನೇ ತಿರುವಿನಲ್ಲಿ ನಡೆದಿದೆ. ಶಿವಮೊಗ್ಗದ ಅರವಿಂದ್ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, Read more…

ಹುಟ್ಟುಹಬ್ಬದ ದಿನವೇ ಕಾದಿತ್ತು ದುರ್ವಿದಿ, ವಿದ್ಯುತ್ ಪ್ರವಹಿಸಿ ಮಗು ಸಾವು

ಚಾಮರಾಜನಗರ: ಹುಟ್ಟುಹಬ್ಬದ ದಿನವೇ ಮೂರು ವರ್ಷದ ಮಗು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೆಂಗಾಕಿ ಗ್ರಾಮದಲ್ಲಿ ನಡೆದಿದೆ. ನಿವೇದಿತಾ ಮೃತಪಟ್ಟ ಮಗು ಎಂದು ಹೇಳಲಾಗಿದೆ. ವಿದ್ಯುತ್ ಪ್ರವಹಿಸಿ ನಿವೇದಿತಾ Read more…

ರಾಜ್ಯದ 9 ಕೇಂದ್ರಗಳು ಸೇರಿ ದೇಶಾದ್ಯಂತ ಇಂದು ನೀಟ್: ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ರಾಜ್ಯದ 9 ಕೇಂದ್ರಗಳು ಸೇರಿ ದೇಶಾದ್ಯಂತ ಇಂದು 2020 – 21 ನೇ ಸಾಲಿನ ನೀಟ್ ಪರೀಕ್ಷೆ ನಡೆಯಲಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆಯುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...