alex Certify ಪರಿಹಾರ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡದೇ ಕಾಡುವ ʼನಿದ್ರಾಹೀನತೆʼ ಸಮಸ್ಯೆಗೆ ಇಲ್ಲಿದೆ ಸುಲಭ ಪರಿಹಾರ

ಉತ್ತಮ ಆರೋಗ್ಯಕ್ಕೆ ಒಳ್ಳೆಯ ಆಹಾರ, ಸ್ವಚ್ಛತೆ ಮತ್ತು ಸರಿಯಾದ ಜೀವನಶೈಲಿ ಇವೆಲ್ಲವೂ ಅತ್ಯಗತ್ಯ. ಅದೇ ರೀತಿಯಲ್ಲಿ ಸರಿಯಾದ ನಿದ್ದೆ ಕೂಡ ಆರೋಗ್ಯಕ್ಕೆ ಬಹಳ ಅವಶ್ಯಕ. ಕೆಲವರಿಗೆ ರಾತ್ರಿ ಸರಿಯಾಗಿ Read more…

ಪಾದಗಳಲ್ಲಿ ಊತ ಕಾಣಿಸಿಕೊಂಡ್ರೆ ಗಾಬರಿ ಬೇಡ; ಇಲ್ಲಿದೆ ಪರಿಣಾಮಕಾರಿ ʼಮನೆಮದ್ದುʼ

ಪಾದಗಳಲ್ಲಿ ಊತ ಬರುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು. ಆದರೆ ಪಾದಗಳು ಊದಿಕೊಂಡಾಗ ರೋಗಿಯು ಬಹಳಷ್ಟು ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ದೈನಂದಿನ ಜೀವನದ ಸಾಮಾನ್ಯ ಚಟುವಟಿಕೆಗಳನ್ನು ಮಾಡಲು Read more…

ಸಾವಿನಲ್ಲೂ ಸಾರ್ಥಕತೆ ಮೆರೆದ ರಕ್ಷಿತಾ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ

ಚಿಕ್ಕಮಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡಾದ ರಕ್ಷಿತಾ ಬಾಯಿ ಅವರ ಕುಟುಂಬಕ್ಕೆ 8 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಶೇಖರನಾಯ್ಕ ಮತ್ತು Read more…

ಕುತ್ತಿಗೆ ಕಪ್ಪಾಗಿದೆಯಾ…..? ಈ ಮನೆಮದ್ದುಗಳಲ್ಲಿದೆ ಸುಲಭ ಪರಿಹಾರ

ಬೇಸಿಗೆಯಲ್ಲಿ ಚರ್ಮ ಕಪ್ಪಾಗುವುದು ಸಾಮಾನ್ಯ. ಕುತ್ತಿಗೆಯ ಭಾಗ ಬಹುಬೇಗ ಕಂದು ಬಣ್ಣಕ್ಕೆ ತಿರುಗುತ್ತದೆ. ಕತ್ತು ಕಪ್ಪಗಾಗಿ ಮುಖ, ಮೈಯೆಲ್ಲಾ ಬೆಳ್ಳಗಿದ್ದರೆ ತುಂಬಾ ವಿಚಿತ್ರವಾಗಿ ಕಾಣಿಸುತ್ತದೆ. ಕುತ್ತಿಗೆಯ ಕಪ್ಪನ್ನು ಹೋಗಲಾಡಿಸಲು Read more…

ರೈತರ ಖಾತೆಗೆ ಬೆಳೆ ಪರಿಹಾರ ಜಮಾ: ಒಣ ಭೂಮಿ 13,500 ರೂ., ನೀರಾವರಿ 25 ಸಾವಿರ ರೂ., ಬಹು ವಾರ್ಷಿಕ ಬೆಳೆಗೆ 28 ಸಾವಿರ ರೂ. ಬೆಳೆ ಪರಿಹಾರ

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾಗಿದ್ದು, ಇನ್ನೆರಡು ದಿನಗಳಲ್ಲಿ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ, 1.04 ಲಕ್ಷ Read more…

ಬೇಸರ, ಅಸಂತೋಷವಾದಾಗ್ಲೆಲ್ಲ ಈ ಉಪಾಯ ಮಾಡಿ

ಬೇಸರ ಅನ್ನೋದು ಪ್ರತಿಯೊಬ್ಬರಲ್ಲೂ ಸಹಜ. ಅದನ್ನು ಬದಿಗೊತ್ತಿ ಖುಷಿಯಾಗಿರಬೇಕು ಅಂತಾನೇ ಎಲ್ಲರೂ ಬಯಸ್ತಾರೆ. ಆದ್ರೆ ಅದು ಸಾಧ್ಯವಾಗದೇ ಒದ್ದಾಡ್ತಾರೆ. ಬೇಸರವನ್ನು ಒದ್ದೋಡಿಸಲು ಸರಳವಾದ ಉಪಾಯವಿದೆ. ಬೇಸರದ ಭಾವನೆ ಮೂಡಿದಾಗ Read more…

ATM ವಹಿವಾಟು ವಿಫಲವಾಗಿದ್ದರೂ ಹಣ ಕಡಿತಗೊಂಡಿದೆಯಾ ? ಹಾಗಾದ್ರೆ ನಿಮಗೆ ತಿಳಿದಿರಲಿ ಈ ಮಾಹಿತಿ

ಹಣ ವಿತ್‌ ಡ್ರಾ ಮಾಡುವುದು ಹಾಗೂ ಇನ್ನಿತರ ವಹಿವಾಟುಗಳನ್ನು ಬ್ಯಾಂಕ್‌ ಶಾಖೆಗೆ ಹೋಗದೆಯೇ ಮಾಡಲೆಂದೇ ಎಟಿಎಂಗಳಿವೆ. ಎಟಿಎಂಗಳ ಮೂಲಕ ನೀವು ಬಿಲ್‌ ಪಾವತಿಸಬಹುದು, ಹಣವನ್ನು ಡೆಪಾಸಿಟ್‌ ಮಾಡಬಹುದು, ಹಣವನ್ನು Read more…

ಬೊಜ್ಜು, ಮಾನಸಿಕ ಒತ್ತಡಕ್ಕೆ ಉತ್ತಮ ಪರಿಹಾರ ʼಸೋಂಪುʼ

ಔಷಧೀಯ ಗುಣಗಳನ್ನು ಹೊಂದಿರುವ ಸೋಂಪನ್ನು ಬಹಳ ವರ್ಷಗಳಿಂದ ಬಳಸಲಾಗ್ತಿದೆ. ಆಹಾರದ ನಂತರ ಸೋಂಪು ತಿನ್ನುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರ ಹೊರತಾಗಿ ಅನೇಕ ಪ್ರಯೋಜನಗಳಿವೆ. ಸೋಂಪು ನಮ್ಮ ಜೀರ್ಣಕ್ರಿಯೆ Read more…

ತಕ್ಷಣವೇ ಮನೆ, ಬೆಳೆ ಹಾನಿ ಪರಿಹಾರ ವಿತರಣೆಗೆ ಸಿಎಂ ಸೂಚನೆ

 ಬೆಂಗಳೂರು: ಭಾರಿ ಮಳೆ, ಪ್ರವಾಹದಿಂದ ತೊಂದರೆಗೊಳಗಾದ ಸಂತ್ರಸ್ತರಿಗೆ ಮನೆ ಹಾಗೂ ಬೆಳೆ ಪರಿಹಾರ ವಿತರಣೆಯಲ್ಲಿ ವಿಳಂಬ ಮಾಡಬಾರದು, ಕೂಡಲೇ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ Read more…

ಪ್ರತಿ ದಿನ ಮನೆಯಲ್ಲಿ ಜಗಳವಾಗ್ತಿದ್ದರೆ ಪರಿಹಾರಕ್ಕಾಗಿ ಹೀಗೆ ಮಾಡಿ

ಪ್ರತಿಯೊಬ್ಬರ ಜೀವನದಲ್ಲೂ ಸಮಸ್ಯೆಗಳು ಇದ್ದೇ ಇರುತ್ತವೆ. ಸಮಸ್ಯೆಗೆ ಪರಿಹಾರ ಕೂಡ ಇದ್ದೇ ಇದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ಸಮಸ್ಯೆಗಳಿಗೆ ಪರಿಹಾರ ಹೇಳಲಾಗಿದೆ. ಮದುವೆ ವಿಳಂಬವಾಗ್ತಿದ್ದರೆ ಮೊದಲು ನಿಮ್ಮಿಷ್ಟದ ದೇವರು-ದೇವತೆಗಳನ್ನು Read more…

‘ಆರ್ಥಿಕ’ ಸಮಸ್ಯೆಗೆ ಇಲ್ಲಿದೆ ಪರಿಹಾರ

ಹಣದ ಸಮಸ್ಯೆಯಿಂದ ಮುಕ್ತಿ ಹೊಂದಬೇಕಾ.? ಆರ್ಥಿಕ ಸಂಕಷ್ಟಕ್ಕೆ ಮುಕ್ತಿ ಹಾಡಬೇಕಾ..? ಹಾಗಾದ್ರೆ ಇಲ್ಲಿದೆ ಸುಲಭ ಉಪಾಯ. ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿರುವವರು 21 ಶುಕ್ರವಾರ 9 ವರ್ಷ ವಯಸ್ಸಿನೊಳಗಿರುವ 5 Read more…

ಮಳೆಯಿಂದ ಕುಸಿದು ಬಿದ್ದ ಮನೆಗಳಿಗೆ ಪರಿಹಾರ ಘೋಷಣೆ

ಶಿವಮೊಗ್ಗ: ಕಳೆದ ಬಾರಿ ಮೇ ತಿಂಗಳಲ್ಲಿ ಭಾರಿ ಮಳೆಯ ಕಾರಣ ನಗರದಲ್ಲಿ 47 ಮನೆಗಳು ಬಿದ್ದಿದ್ದು, ಅಷ್ಟೂ ಮನೆಗೆ ತಲಾ 95 ಸಾವಿರ ರೂ. ನೀಡಲಾಗಿದೆ. ಸಂಪೂರ್ಣ ಬಿದ್ದ Read more…

ಕೇಂದ್ರ ಸರ್ಕಾರಿ ನೌಕರರು ತೆರಿಗೆ ವಿನಾಯಿತಿ ಪಡೆಯಲು ಇಲ್ಲಿದೆ ಟಿಪ್ಸ್

7ನೇ ವೇತನ ಆಯೋಗದ ಶಿಫಾರಸಿನ ಪ್ರಕಾರ ವೇತನದ ಬಾಕಿಯನ್ನು ಹೊಂದಿರುವ ಕೇಂದ್ರ ಸರ್ಕಾರಿ ನೌಕರರು ಆದಾಯ ತೆರಿಗೆಯ ಸೆಕ್ಷನ್ 89ರ ಅಡಿಯಲ್ಲಿ ಪರಿಹಾರವನ್ನು ಪಡೆಯಲು ಯಾವುದಾದರೂ ಫಾರ್ಮ್‌ ಸಲ್ಲಿಸಬೇಕೇ Read more…

ಮಳೆ ಹಾನಿ ಸಂತ್ರಸ್ಥರಿಗೆ ಡ್ರೈ ರೇಷನ್ ಕಿಟ್ ವಿತರಣೆ: ಸಮರೋಪಾದಿ ವ್ಯವಸ್ಥೆಗೆ ಸಿಎಂ ಸೂಚನೆ

ಬೆಂಗಳೂರು: ನೆರೆ ಸಂತ್ರಸ್ತರ ನೆರವಿಗೆ ಸಮರೋಪಾದಿ ವ್ಯವಸ್ಥೆ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ Read more…

BIG NEWS: ಅಮಾಯಕರನ್ನು ಬಂಧಿಸಿದರೆ 5 ಲಕ್ಷ ರೂ. ಪರಿಹಾರ; ಪೊಲೀಸ್ ಅಧಿಕಾರಿಯೇ ಕೊಡಬೇಕು; ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ತಪ್ಪು ಮಾಡದ ವ್ಯಕ್ತಿಯನ್ನು ಬಂಧಿಸಿದರೆ ಅದಕ್ಕೆ ಪೊಲೀಸರೇ ಜವಾಬ್ದಾರರಾಗಿದ್ದು, ವ್ಯಕ್ತಿಯನ್ನು ಬಂಧಿಸಿದ ಪೊಲೀಸ್ ಅಧಿಕಾರಿಯೇ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು Read more…

ಮನೆ ಹಾನಿಗೊಳಗಾದ ಸಂತ್ರಸ್ಥರ ಖಾತೆಗೆ 5 ಲಕ್ಷ ರೂ., ಸರ್ಕಾರದಿಂದ 300 ಕೋಟಿ ಪರಿಹಾರ ಬಿಡುಗಡೆ

ಬೆಂಗಳೂರು: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ರಾಜ್ಯ ಸರ್ಕಾರ 300 ಕೋಟಿ ಪರಿಹಾರ ಬಿಡುಗಡೆ ಮಾಡಿದೆ. ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಸಂತ್ರಸ್ತರ ಬ್ಯಾಂಕ್ ಖಾತೆಗೆ ಪರಿಹಾರ ಮೊತ್ತ Read more…

ಹಿಂದೂ, ಮುಸ್ಲಿಂ ಕುಟುಂಬಕ್ಕೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ಸಲ್ಲ: ಮಂತ್ರಾಲಯ ಶ್ರೀಗಳು

ರಾಯಚೂರು: ಪರಿಹಾರ ನೀಡುವ ವಿಚಾರದಲ್ಲಿ ತಾರತಮ್ಯ ಮಾಡಬಾರದು ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಹೇಳಿದ್ದಾರೆ. ಮಂಗಳೂರಿನಲ್ಲಿ ಹತ್ಯೆಯಾದ ಮುಸ್ಲಿಂ ಮತ್ತು ಹಿಂದೂ ಯುವಕರಿಬ್ಬರ ಕುಟುಂಬಕ್ಕೆ Read more…

ಹತ್ಯೆಗೊಳಗಾದ ಮಸೂದ್, ಫಾಸಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕಳೆಂಜ ಗ್ರಾಮದ ಮಸೂದ್ ಮತ್ತು ಸುರತ್ಕಲ್ ನ ಕಾಟಿಪಳ್ಳ ಮಂಗಳಪೇಟೆಯ ಮೊಹಮ್ಮದ್ ಫಾಸಿಲ್ ಕುಟುಂಬದವರಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ತಲಾ Read more…

5 ಕಾಯಿಲೆಗಳನ್ನು ದೂರವಿಡುತ್ತೆ ಎರಡು ಕರಿಬೇವಿನ ಎಲೆ

ಕರಿಬೇವು ನಮ್ಮ ಆಹಾರದ ಸ್ವಾದ ಮತ್ತು ಘಮವನ್ನು ಹೆಚ್ಚಿಸುತ್ತದೆ. ಭಾರತದ ಪ್ರತಿ ಮನೆಯಲ್ಲೂ ಅಡುಗೆಗೆ ಕರಿಬೇವು ಬಳಸ್ತಾರೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳ ರುಚಿ ಕರಿಬೇವಿನಿಂದ ಮತ್ತಷ್ಟು Read more…

ನಾವು 4 ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಿದ್ದೆವು: ಪ್ರವೀಣ್ ಹತ್ಯೆ ಖಂಡಿಸಿದ ರಾಜಸ್ಥಾನ ಸಿಎಂ ಗೆಹ್ಲೋಟ್

ನವದೆಹಲಿ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಖಂಡಿಸಿದ್ದಾರೆ. 48 ಗಂಟೆಯಾದರೂ ಆರೋಪಿಗಳು ಕಂಬಿ ಹಿಂದೆ ಹೋಗಿಲ್ಲ. ನಾವು 4 Read more…

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ರೂ. ಪರಿಹಾರ: ಹತ್ಯೆ ಖಂಡಿಸಿ ಮುಖಂಡರ ರಾಜೀನಾಮೆ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ರೂಪಾಯಿ ನೀಡುತ್ತೇವೆ ಎಂದು ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ವೇಳೆ ಸಚಿವ ಎಸ್. ಅಂಗಾರ Read more…

ಬೆಳೆ ನಷ್ಟಕ್ಕೆ ಒಳಗಾದ ರೈತರಿಗೆ ಗುಡ್ ನ್ಯೂಸ್: ಶೀಘ್ರವೇ ಪರಿಹಾರ ವಿತರಣೆ

ಬೆಂಗಳೂರು: ಅತಿವೃಷ್ಟಿಯಿಂದಾಗಿ ಬೆಳೆ ನಷ್ಟ ಉಂಟಾದ ರೈತರಿಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಅಬ್ಬರ Read more…

ಬೆಳೆಹಾನಿ ಪರಿಹಾರ ಹೆಚ್ಚಳ: ನೀರಾವರಿಗೆ 25 ಸಾವಿರ, ಮಳೆಯಾಶ್ರಿತ 13600 ರೂ., ಬಹುವಾರ್ಷಿಕ ಬೆಳೆಗೆ 28 ಸಾವಿರ ರೂ.

ಬೆಂಗಳೂರು: 2022 -23ನೇ ಸಾಲಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದರದಲ್ಲಿ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. NDRF ಮತ್ತು SDRF ಮಾರ್ಗಸೂಚಿಯಂತೆ ಹೆಚ್ಚುವರಿ Read more…

‘ಅಗ್ನಿವೀರ’ ರಾಗಲು ಬಯಸಿದವರಿಗೆ ಇಲ್ಲಿದೆ ಮತ್ತೊಂದು ಮಹತ್ವದ ಮಾಹಿತಿ

ಕೇಂದ್ರ ಸರ್ಕಾರ ‘ಅಗ್ನಿಪಥ್’ ಯೋಜನೆಯಡಿ ಭಾರತೀಯ ಸೇನೆಗೆ ‘ಅಗ್ನಿ ವೀರ’ರನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಇದಕ್ಕಾಗಿ ವಾಯುಪಡೆ, ನೌಕಾಪಡೆ ಹಾಗೂ ಭೂ ಸೇನಾ ಪಡೆಗಳು ಈಗಾಗಲೇ ಪ್ರಕ್ರಿಯೆಯನ್ನು ಆರಂಭಿಸಿವೆ. ಯುವ Read more…

ಮಳೆಹಾನಿ ಸಂತ್ರಸ್ಥರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಹೆಚ್ಚಿನ ಪರಿಹಾರ ನೀಡಲು ನಿರ್ಧಾರ

ಬೆಂಗಳೂರು: 2022 ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. NDRF ಮತ್ತು SDRF ಮಾರ್ಗಸೂಚಿಯಡಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ Read more…

ಮಳೆಹಾನಿ ಸಂತ್ರಸ್ಥರಿಗೆ ಪರಿಹಾರ: ಎರಡು ದಿನ ವಿವಿಧ ಜಿಲ್ಲೆಗಳಲ್ಲಿ ಸಿಎಂ ಪರಿಶೀಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ನಾಳೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್ ಸೇರಿದಂತೆ ಹಲವು ಸಚಿವರು ಸಿಎಂಗೆ Read more…

ಮಳೆ ಹಾನಿಗೆ 10 ಸಾವಿರ ರೂ., ಬೆಳೆ ಹಾನಿಗೆ ಮಳೆ ನಿಂತ ಬಳಿಕ ಪರಿಹಾರ

ಬೆಂಗಳೂರು: ಮಳೆಯಿಂದಾದ ಮನೆ ಹಾನಿಗೆ ತಕ್ಷಣಕ್ಕೆ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಮಳೆ ನಿಂತ ಬಳಿಕ ಬೆಳೆ ಹಾನಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಪತ್ರಿಕೆ ಹಂಚುವಾಗಲೇ ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕನ ಕುಟುಂಬಕ್ಕೆ ಪರಿಹಾರ

ಬೆಂಗಳೂರು: ಪತ್ರಿಕೆ ಹಂಚುವ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕ ಗಣೇಶ್ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದಾಗಿ ಕಾರ್ಮಿಕ ಸಚಿವರಾದ ಶಿವರಾಂ Read more…

ʼಕನ್ನಡಿʼ ಮೇಲೆ ಸೂರ್ಯನ ಕಿರಣ ಬೀಳದಂತೆ ನೋಡಿಕೊಳ್ಳಿ

ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯವರ ಮೇಲೆ ಪರಿಣಾಮ ಬೀರುತ್ತದೆ. ಅದ್ರಲ್ಲಿ ಕನ್ನಡಿ ಕೂಡ ಒಂದು. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕನ್ನಡಿಯಿರುತ್ತದೆ. ಆದ್ರೆ ಮನೆಯಲ್ಲಿರುವ ಕನ್ನಡಿ ನಮ್ಮ ನೆಮ್ಮದಿ ಹಾಳು Read more…

ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರಿಗೆ ಮತ್ತೊಂದು ಗುಡ್‌ ನ್ಯೂಸ್: ಭೂಸ್ವಾಧೀನಗೊಂಡ 90 ದಿನಗಳೊಳಗೆ ಸಿಗಲಿದೆ ಹಣ

ಸರ್ಕಾರದ ಯೋಜನೆಗಳಿಗೆ, ಕೈಗಾರಿಕೆಗಾಗಿ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವುದು ಸಾಮಾನ್ಯ ಪ್ರಕ್ರಿಯೆ. ಆದರೆ, ಭೂ ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ರೈತರು ಪರಿಹಾರ ಪಡೆದುಕೊಳ್ಳುವ ಪ್ರಕರಣ ಸಾವಿರಾರು ಇವೆ. ಇನ್ನು ಮುಂದೆ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...