alex Certify ಪರಿಹಾರ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಅಲರ್ಜಿ ಸಮಸ್ಯೆಯಾ…? ಇಲ್ಲಿದೆ ಪರಿಹಾರ

ಹವಾಮಾನ ಬದಲಾದಂತೆ ಅಲರ್ಜಿ ಸಮಸ್ಯೆ ಕಾಡಲು ಶುರುವಾಗುತ್ತದೆ. ಈ ಅಲರ್ಜಿ ಬೆಂಬಿಡದ ಭೂತ. ಒಮ್ಮೆ ಬೆನ್ನು ಬಿದ್ರೆ ಹೋಗೋದು ಕಷ್ಟ. ಎಷ್ಟು ಔಷಧಿ ಮಾಡಿದ್ರೂ ಅಲರ್ಜಿಯಿಂದ ಮುಕ್ತಿ ಸಿಗೋದಿಲ್ಲ. Read more…

ಕೂದಲು ಉದುರುವ ಸಮಸ್ಯೆಗೆ ಇಲ್ಲಿದೆ ಸರಳ ಪರಿಹಾರ

  ಇತ್ತೀಚಿನ ದಿನಗಳಲ್ಲಿ ಯುವಕರು ಮತ್ತು ಮಕ್ಕಳನ್ನು ಹೆಚ್ಚಾಗಿ ಕಾಡುತ್ತಿರುವ ಸಮಸ್ಯೆಯೆಂದರೆ ಕೂದಲು ಉದುರುವಿಕೆ. ಕೂದಲು ಉದುರುವಿಕೆಗೆ ಮುಖ್ಯ ಕಾರಣ ಮಾಲಿನ್ಯಗೊಂಡ ಪರಿಸರ, ವಿಟಮಿನ್ ಡಿ3 ಕೊರತೆ ಮತ್ತು Read more…

ಕೇವಲ 5 ನಿಮಿಷದಲ್ಲಿ ಕತ್ತು ನೋವು ಕಡಿಮೆಯಾಗಲು ಹೀಗೆ ಮಾಡಿ…

ಹೊಸ ಹೊಸ ತಂತ್ರಜ್ಞಾನಗಳು ನಮ್ಮ ಜೀವನ ಇನ್ನಷ್ಟು ಸುಲಭವಾಗಿಸಿದೆ, ಆದರೆ ಅದರೊಂದಿಗೆ ಹಲವಾರು ಸಮಸ್ಯೆಗಳು ಉದ್ಭವಿಸಿವೆ. ಇವುಗಳಲ್ಲಿ ಒಂದು ಕುತ್ತಿಗೆ ನೋವು. ದಿನವಿಡೀ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ ನೋಡುತ್ತ Read more…

ಪಾದಗಳ ಉರಿಯೂತ ಸಮಸ್ಯೆಗೆ ಇಲ್ಲಿದೆ ‘ಪರಿಹಾರ’

ಕೆಲವೊಮ್ಮೆ ದೀರ್ಘಾವಧಿಯ ಕೆಲಸದಿಂದ ದಣಿದು ಮನೆಗೆ ಬಂದು ನೋಡಿದರೆ ನಿಮ್ಮ ಪಾದಗಳು ನೋವಿನಿಂದ ಕೂಡಿದ್ದು, ಊತ ಬಂದಿರುತ್ತದೆ. ಕೆಲವೊಮ್ಮೆ ಮಹಿಳೆಯರು, ಹೈ ಹೀಲ್ಸ್ ಪಾದರಕ್ಷೆಗಳನ್ನು ಧರಿಸಿ ದಿನವಿಡೀ ಓಡಾಡಿದಾಗ Read more…

ಒಳ್ಳೆ ಕಾಲೇಜಿನಲ್ಲಿ ಸೀಟು ಸಿಗಲು ಇವುಗಳನ್ನು ʼದಾನʼ ಮಾಡಿ

ವಿದ್ಯಾರ್ಥಿಗಳು ಕಾಲೇಜಿಗೆ ಸೇರಿಕೊಳ್ಳುವಾಗ ಹಲವು ಸಮಸ್ಯೆಗಳು ಎದುರಾಗುತ್ತದೆ. ಪೋಷಕರಿಗೆ ತಮ್ಮ ಮಕ್ಕಳಿಗೆ ಒಳ್ಳೆಯ ಕಾಲೇಜಿನಲ್ಲಿ ಸೀಟ್ ಸಿಗಬೇಕೆಂಬ ಆಸೆ ಇರುತ್ತದೆ. ಆದರೆ ಈ ವೇಳೆ ಸಮಸ್ಯೆಗಳು ಎದುರಾಗಿ ನೀವು Read more…

ಅಪಾಯಕಾರಿ ರೋಗಗಳಿಗೆ ಕಾರಣವಾಗಬಹುದು ಮಕ್ಕಳಲ್ಲಿನ ಬೊಜ್ಜಿನ ಸಮಸ್ಯೆ…! ತೂಕ ಇಳಿಸಲು ಇಲ್ಲಿದೆ ಉಪಾಯ

ಸ್ಥೂಲಕಾಯದ ಬಗ್ಗೆ ಚರ್ಚೆ ಆದಾಗಲೆಲ್ಲ ನೆನಪಿಗೆ ಬರುವುದು ಯುವಕರು ಮತ್ತು ಮಧ್ಯವಯಸ್ಕರು. ಆದರೆ ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ತೂಕ ಹೆಚ್ಚುತ್ತಿರುವ ಬಗ್ಗೆ ಪೋಷಕರು ಚಿಂತಿತರಾಗಿದ್ದಾರೆ. ಬೊಜ್ಜಿನ ಸಮಸ್ಯೆಯಿಂದಾಗಿ ಮಕ್ಕಳಲ್ಲಿ Read more…

‘ಅಸಿಡಿಟಿ’ಗೆ ನಿಮ್ಮ ಮನೆಯಲ್ಲೇ ಇದೆ ಮದ್ದು

ಹೊಟ್ಟೆ ಉರಿ, ಗ್ಯಾಸ್, ಹೊಟ್ಟೆ ತೊಳಸುವುದು ಅಥವಾ ಎಸಿಡಿಟಿ ಸಮಸ್ಯೆ ಸರ್ವೇಸಾಮಾನ್ಯ. ಈ ಸಮಸ್ಯೆಯಿಂದ ನೀವು ಸುಲಭವಾಗಿ ಮುಕ್ತಿ ಪಡೆಯಬಹುದು. ಎಸಿಡಿಟಿಗೆ ಮದ್ದು ನಿಮ್ಮ ಅಂಗೈಯಲ್ಲೇ ಇದೆ. ಬಾಳೆಹಣ್ಣು Read more…

ನಿದ್ರಾಹೀನತೆ ಸಮಸ್ಯೆಯೇ….? ಅಮೆರಿಕ ಸೇನೆಯ ಸೂತ್ರ ಪಾಲಿಸಿದ್ರೆ ಎರಡೇ ನಿಮಿಷದಲ್ಲಿ ಬರುತ್ತೆ ನಿದ್ದೆ…!

ನಿದ್ರಾಹೀನತೆ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುವ ಸಮಸ್ಯೆ. ಬದಲಾದ ಜೀವನ ಶೈಲಿಯೇ ಇದಕ್ಕೆ ಕಾರಣ. ಜಗತ್ತಿನಲ್ಲಿ ಲಕ್ಷಾಂತರ ಜನರು ನಿದ್ದೆಯಿಲ್ಲದೆ ಬಳಲುತ್ತಿದ್ದಾರೆ. ನಿಮಗೂ ಕೂಡ ಈ ಸಮಸ್ಯೆ ಇದ್ರೆ ಅದಕ್ಕೊಂದು Read more…

ಬೆಚ್ಚಿಬಿದ್ರು ಕೋವಿಡ್ ಸಾವಿನ ಪರಿಹಾರ ನೀಡುವ ಅಧಿಕಾರಿಗಳು: ದಾಖಲೆಯಲ್ಲಿ ಸಾವನ್ನಪ್ಪಿದ್ದ 5 ಮಂದಿ ಜೀವಂತವಾಗಿ ಪತ್ತೆ

ಕಾನ್ಪುರ: ಆಸ್ಪತ್ರೆಗಳ ನಿರ್ಲಕ್ಷ್ಯದ ಮತ್ತೊಂದು ಘಟನೆ ನಡೆದಿದ್ದು, ಜೀವಂತವಾಗಿರುವ 5 ಕೋವಿಡ್ ರೋಗಿಗಳು ಸತ್ತಿದ್ದಾರೆ ಎಂದು ಆಸ್ಪತ್ರೆಯ ದಾಖಲೆಗಳಲ್ಲಿ ಘೋಷಿಸಲಾಗಿದೆ. ಕೋವಿಡ್ ನಿಂದ ಸಾವನ್ನಪ್ಪಿದ ಜನರ ಹೆಸರುಗಳನ್ನು ಒಳಗೊಂಡ Read more…

ರೈತರ ಭೂಮಿ ಸ್ವಾಧೀನದ ವೇಳೆ ನಾಲ್ಕು ಪಟ್ಟು ಪರಿಹಾರ: ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಕೆಐಎಎಡಿಬಿ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ರೈತರ ಭೂಮಿ ಸ್ವಾಧೀನದ ಸಂದರ್ಭದಲ್ಲಿ ಸರ್ಕಾರದ ಬೆಲೆಯ ನಾಲ್ಕು ಪಟ್ಟು ಪರಿಹಾರ ನೀಡಲು ಅವಕಾಶ ಮಾಡಿಕೊಡಲಾಗಿದೆ. ಕರ್ನಾಟಕ ಕೆಐಎಎಡಿಬಿ Read more…

ʼಕೊರೊನಾʼ ಪರಿಹಾರ ಪಡೆಯಲು ನಕಲಿ ದಾಖಲೆ ಸಲ್ಲಿಕೆ; ಕಳವಳ ವ್ಯಕ್ತಪಡಿಸಿದ ನ್ಯಾಯಾಧೀಶರು

ಸರಕಾರದ ಯೋಜನೆಗಳನ್ನು ಯಾವ ರೀತಿ ದುರ್ಬಳಕೆ ಮಾಡಿಕೊಳ್ಳಲಾಗುತ್ತದೆ, ಯೋಜನೆಯ ಲಾಭ ಪಡೆಯಲು ಕೆಲವರು ಯಾವ ಕೀಳುಮಟ್ಟಕ್ಕೂ ಹೋಗುತ್ತಾರೆ ಎಂಬುದು ಮತ್ತೆ ಸಾಬೀತಾಗಿದೆ. ಕೊರೊನಾ ಸಾಂಕ್ರಾಮಿಕದಿಂದ ಮೃತಪಟ್ಟವರ ಕುಟುಂಬಸ್ಥರಿಗೆ 50 Read more…

ಕಾಡುವ ಕಾಲು ನೋವಿಗೆ ಇಲ್ಲಿದೆ ಬೆಸ್ಟ್ ಟಿಪ್ಸ್

ಜಾಸ್ತಿ ಓಡಾಡುವುದರಿಂದ, ನಿಂತುಕೊಂಡು ಕೆಲಸ ಮಾಡುವುದರಿಂದ ಸಾಮಾನ್ಯವಾಗಿ ಕಾಲುನೋವಿನ ಸಮಸ್ಯೆ ಕಂಡು ಬರುತ್ತದೆ. ಆದರೆ ಇದು ಹಗಲಿನ ವೇಳೆ ಅಷ್ಟಾಗಿ ಗೊತ್ತಾಗುವುದಿಲ್ಲ ರಾತ್ರಿ ನಿದ್ದೆ ಮಾಡುವಾಗ ಕಾಲಿನ ನೋವು Read more…

ಬೇಸಿಗೆಯಲ್ಲಿ ʼಬೆವರು ಗುಳ್ಳೆʼಯಿಂದ ಪಾರಾಗಲು ಇಲ್ಲಿದೆ ಟಿಪ್ಸ್

ಬೇಸಿಗೆ ಬಂದೇ ಬಿಟ್ಟಿದೆ. ಬೇಸಿಗೆಯಲ್ಲಿ ಬೆವರು ಗುಳ್ಳೆಗಳಿಂದ ಸಾಮಾನ್ಯವಾಗಿ ಎಲ್ಲರೂ ಕಿರಿಕಿರಿ ಅನುಭವಿಸ್ತಾರೆ. ಅದರಲ್ಲೂ ಮಕ್ಕಳಲ್ಲಿ ಈ ಸಮಸ್ಯೆ ಅಧಿಕ. ಹಾಗಾಗಿ ಸ್ನಾನದ ನಂತರ ಮಕ್ಕಳಿಗೆ ಪೌಡರ್ ಹಚ್ಚಲು Read more…

ಮೂರನೇ ವ್ಯಕ್ತಿಯಿಂದ ದೂರು ಪರಿಹಾರಕ್ಕಾಗಿ ಶುಲ್ಕ ಸಂಗ್ರಹ; ಆರ್.ಬಿ.ಐ. ಮಹತ್ವದ ಪ್ರಕಟಣೆ

ದೂರು ಪರಿಹಾರಕ್ಕಾಗಿ ಶುಲ್ಕವನ್ನು ಸಂಗ್ರಹಿಸುವ ಅಧಿಕಾರವನ್ನು ಮೂರನೇ ವ್ಯಕ್ತಿಗೆ ನೀಡಿಲ್ಲ ಎಂದು ಬುಧವಾರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್.ಬಿ.ಐ.) ಸ್ಪಷ್ಟಪಡಿಸಿದೆ. ಕೇಂದ್ರೀಯ ಬ್ಯಾಂಕ್‌ನ ನಿಯಂತ್ರಿತ ಘಟಕಗಳ ಕುಂದುಕೊರತೆ Read more…

ಹರ್ಷ ಕುಟುಂಬಕ್ಕೆ 25 ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಿದ ಮಾಜಿ ಸಿಎಂ BSY

ಶಿವಮೊಗ್ಗ: ಇತ್ತೀಚೆಗೆ ಹತ್ಯೆಯಾದ ಭಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತ ಹರ್ಷ ನಿವಾಸಕ್ಕೆ ಭೇಟಿ ನೀಡಿದ Read more…

BIG NEWS: ಅತ್ಯಾಚಾರ ಆರೋಪಿಗೆ 10 ವರ್ಷ ಜೈಲು, ಸಂತ್ರಸ್ಥೆಗೆ 4 ಲಕ್ಷ ರೂ. ಪರಿಹಾರ

ದಾವಣಗೆರೆ: ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಎಸಗಿದ ಅಪರಾಧಕ್ಕೆ ಆರೋಪಿಗೆ ಪೋಕ್ಸೋ ಕಾಯ್ದೆಯಡಿ 10 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿ Read more…

ಅಪಘಾತದಲ್ಲಿ ಗಾಯ, ಸಾವು ಸಂಭವಿಸಿದಲ್ಲಿ ಸರ್ಕಾರದಿಂದಲೇ ಪರಿಹಾರ; ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಮೊತ್ತ 2 ಲಕ್ಷ ರೂ.ಗೆ ಹೆಚ್ಚಿಸಿದ ಸರ್ಕಾರ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಅಪಘಾತಕ್ಕೀಡಾದ ಸಂತ್ರಸ್ತರ ಕುಟುಂಬಗಳಿಗೆ ಏಪ್ರಿಲ್ 1 ರಿಂದ ಸಾವಿನ ಸಂದರ್ಭದಲ್ಲಿ ಪರಿಹಾರವನ್ನು ಎಂಟು ಪಟ್ಟು 2 ಲಕ್ಷ Read more…

BIG NEWS: ಅಪಘಾತಕ್ಕೀಡಾದ ಕುಟುಂಬಗಳಿಗೆ ಪರಿಹಾರ ಹೆಚ್ಚಿಸಿದ ಕೇಂದ್ರ….!

ಹಿಟ್ ಅಂಡ್ ರನ್ ಅಪಘಾತಕ್ಕೀಡಾಗಿ, ಸಾವನ್ನಪ್ಪುವ ಸಂತ್ರಸ್ತರ ಕುಟುಂಬಗಳಿಗೆ ನೀಡುವ ಪರಿಹಾರವನ್ನು ಎಂಟು ಪಟ್ಟು ಹೆಚ್ಚಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ. ಸಧ್ಯ ಅಪಘಾತಕ್ಕೀಡಾಗಿ ಸಾಯುವವರ ಕುಟುಂಬಗಳಿಗೆ 50,000 ಪರಿಹಾರ Read more…

ಅಪಘಾತ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ 2 ಲಕ್ಷ ರೂ.ಗೆ ಹೆಚ್ಚಿಸಿದ ಸರ್ಕಾರ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಅಪಘಾತಕ್ಕೀಡಾದ ಸಂತ್ರಸ್ತರ ಕುಟುಂಬಗಳಿಗೆ ಏಪ್ರಿಲ್ 1 ರಿಂದ ಸಾವಿನ ಸಂದರ್ಭದಲ್ಲಿ ಪರಿಹಾರವನ್ನು ಎಂಟು ಪಟ್ಟು 2 ಲಕ್ಷ Read more…

62 ರೂ. ವ್ಯತ್ಯಾಸಕ್ಕಾಗಿ ಓಲಾ ಕ್ಯಾಬ್ಸ್ ವಿರುದ್ಧ ಕೇಸ್; 15 ಸಾವಿರ ರೂಪಾಯಿ ಪರಿಹಾರ ಕೊಡಿಸಿದ ನ್ಯಾಯಾಲಯ

ಓಲಾ ಕ್ಯಾಬ್ ಸೇವೆಯ ಚಾರ್ಜಿಂಗ್ ನೀತಿಯಿಂದ ಅಸಮಾಧಾನಗೊಂಡ ಪ್ರಯಾಣಿಕನೊಬ್ಬ ಕಂಪನಿಯನ್ನು ನ್ಯಾಯಾಲಯಕ್ಕೆ ಎಳೆದು, ರೂ.15,000 ಪರಿಹಾರ ಪಡೆದುಕೊಂಡ ಪ್ರಸಂಗ ನಡೆದಿದೆ. ಮುಂಬೈನ ವಕೀಲ ಶ್ರೇಯನ್ಸ್ ಮಾಮಾನಿಯಾ ಕ್ಯಾಬ್ ಸೇವೆ Read more…

ಋತುಬಂಧದಲ್ಲಿರಬೇಕು ಎಂದು ಮಹಿಳೆಗೆ ಅವಮಾನ ಮಾಡಿದ ಬಾಸ್: 20 ಲಕ್ಷ ರೂ. ಪರಿಹಾರಕ್ಕೆ ಆದೇಶಿಸಿದ ಕೋರ್ಟ್

ಋತುಬಂಧದಲ್ಲಿರಲೇಬೇಕು ಎಂದು ಬಾಸ್ ಜೋರಾಗಿ ಕೂಗಿದ ನಂತರ ಯುಕೆ ಮೂಲದ ಮಹಿಳೆಗೆ 20 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಲಾಗಿದೆ. ವರದಿಯ ಪ್ರಕಾರ, 52 ವರ್ಷದ ಲೇಘ್ ಬೆಸ್ಟ್ Read more…

ʼಡ್ರೈ ಲಿಪ್ಸ್ʼ ಗೆ ಇಲ್ಲಿದೆ ಪರಿಹಾರ

ಒಣಗಿದ ತುಟಿಗಳು ಮುಖದ ಸೌಂದರ್ಯವನ್ನು ಕೆಡಿಸಿಬಿಡುತ್ತವೆ. ಹಾಗಾದರೆ ಈ ಒಣಗಿದ ತುಟಿಗಳ ಸಮಸ್ಯೆಯಿಂದ ಮುಕ್ತಿ ಹೊಂದಲು ಈ ಸಲಹೆಗಳನ್ನು ಪಾಲಿಸಿ. * 1 ಚಮಚ ಸಕ್ಕರೆಗೆ ಅರ್ಧ ಚಮಚ Read more…

ಶೀತ ಕೆಮ್ಮುಗಳ ಪರಿಹಾರಕ್ಕೆ ದಿನ ನಿತ್ಯ ಬಳಸಿ ‘ತುಳಸಿ’

ಮನೆಯ ಮುಂದೆ ಪೂಜನೀಯವಾಗಿ ಬೆಳೆಯುವ ತುಳಸಿಗೆ ಆಯುರ್ವೇದ ಔಷಧ ಪದ್ಧತಿಯಲ್ಲಿ ಮಹತ್ತರವಾದ ಸ್ಥಾನವಿದೆ. ತುಳಸಿ ಕಟ್ಟೆಯಲ್ಲಿ ಮಾತ್ರವಲ್ಲ ಮನೆಮುಂದಿನ ಹೂದೋಟದಲ್ಲಿ ಇಲ್ಲವೇ ಹೂದಾನಿಗಳಲ್ಲಿ ತುಳಸಿ ಗಿಡ ಬೆಳೆಸುವುದರಿಂದ ನಿಮ್ಮ Read more…

ಆಧಾರ್ ಹೊಂದಿದ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ: ಬೆಳೆ ಹಾನಿಗೆ ಡಬಲ್ ಪರಿಹಾರ

ರಾಯಚೂರು: 2021ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಈಗಾಗಲೇ ಭೂಮಿ ಪರಿಹಾರ ತಂತ್ರಾಂಶದಲ್ಲಿ ದಾಖಲು ಮಾಡಿರುವ ಬೆಳೆ ಹಾನಿಯಾದ ರೈತರಿಗೆ ಒಟ್ಟು 20 ಹಂತಗಳಲ್ಲಿ 84,982 ಫಲಾನುಭವಿಗಳಿಗೆ 60.22 ಕೋಟಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: 2 ದಿನದಲ್ಲಿ ಖಾತೆಗೆ ಹಣ, ಬೆಳೆ ಹಾನಿಗೆ ಡಬಲ್ ಪರಿಹಾರ

ಬೆಂಗಳೂರು: ರಾಜ್ಯದ ರೈತರಿಗೆ ಎರಡು ದಿನದಲ್ಲಿ ಬೆಳೆಹಾನಿಗೆ ಹೆಚ್ಚುವರಿ ಪರಿಹಾರ ನೀಡಲಾಗುತ್ತದೆ. 18.2 ಲಕ್ಷ ರೈತರಿಗೆ 1200 ಕೋಟಿ ರೂಪಾಯಿ ಬಿಡುಗಡೆಗೆ ಸರ್ಕಾರ ಸಿದ್ಧತೆ ಕೈಗೊಂಡಿದ್ದು, ರೈತರ ಬ್ಯಾಂಕ್ Read more…

ಅಚ್ಚರಿಯಾದ್ರೂ ಇದು ನಿಜ…! ಪತ್ನಿಯನ್ನು ಕೊಲ್ಲುವ ಪ್ರಯತ್ನದಲ್ಲಿ ಕೈ ಕತ್ತರಿಸಿಕೊಂಡ ಪತಿಗೆ ಪರಿಹಾರ ನೀಡಿದ ನ್ಯಾಯಾಲಯ

ತನ್ನ ಹೆಂಡತಿಯನ್ನು ಕೊಲ್ಲಲು ಪ್ರಯತ್ನಿಸುತ್ತಿರುವಾಗ ಆಕಸ್ಮಿಕವಾಗಿ ತನ್ನ ಕೈಯನ್ನು ಕತ್ತರಿಸಿಕೊಂಡ ವ್ಯಕ್ತಿಗೆ, £ 17,500 ಅಂದರೆ 17,68, 364 ರೂ. ಪರಿಹಾರವನ್ನು ನೀಡಲಾಗಿದೆ. 36 ವರ್ಷದ ಡೊರಿನೆಲ್ ಕೊಜಾನು Read more…

ಉದ್ಯೋಗದಲ್ಲಿ ಲೈಂಗಿಕ ತಾರತಮ್ಯ: ಬ್ಯಾಂಕ್ ವಿರುದ್ಧ ಮೊಕದ್ದಮೆ ಹೂಡಿ 20 ಕೋಟಿ ರೂ. ಪರಿಹಾರ ಪಡೆದ ಮಹಿಳೆ..!

ಅದೇ ಉದ್ಯೋಗ, ಅದೇ ಸ್ಥಾನ ಮತ್ತು ಅದೇ ಜವಾಬ್ದಾರಿಗಳನ್ನು ಹೊಂದಿರುವ ಪುರುಷ ಸಹೋದ್ಯೋಗಿಯೊಬ್ಬರು ತನಗಿಂತ £40,000 (ರೂ.40 ಲಕ್ಷ) ಹೆಚ್ಚು ಗಳಿಸುತ್ತಿದ್ದಾರೆ ಎಂದು ಪತ್ತೆ ಹಚ್ಚಿದ ಬ್ರಿಟಿಷ್ ಮಹಿಳೆಯೊಬ್ಬರಿಗೆ Read more…

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿ ಕೋವಿಡ್ ನಿಂದ ಮೃತಪಟ್ಟವರ ವಾರಸುದಾರರು ಪರಿಹಾರ ಪಡೆಯಲು ಸೂಚನೆ

ಕೊಪ್ಪಳ: ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ ಸರ್ಕಾರದಿಂದ ಪರಿಹಾರಧನ ನೀಡಬೇಕಾಗಿದ್ದು, ಕುಟುಂಬಸ್ಥರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿಸುವಂತೆ ಸೂಚಿಸಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್ 19 Read more…

ಕೋವಿಡ್ ಡ್ಯೂಟಿಯಲ್ಲಿ ಮೃತಪಟ್ಟ ಶಿಕ್ಷಕರಿಗೆ ವರ್ಷವಾದರು ಸಿಗದ ಪರಿಹಾರ..!

ಕೊರೋನಾ ವಿಶ್ವಕ್ಕೆ ಕಾಲಿಟ್ಟು, ಭಾರತಕ್ಕೆ ಹೊಕ್ಕು ಈಗಾಗ್ಲೇ ಎಡರು ವರ್ಷದ ಮೇಲಾಗಿದೆ. ಅಂಗನವಾಡಿ ಕಾರ್ಯಕರ್ತರಿಂದ ಹಿಡಿದು ವೈದ್ಯರವರೆಗು ಪ್ರತಿಯೊಬ್ಬರು ಈ ಸಾಂಕ್ರಾಮಿಕದ ವಿರುದ್ಧ ಹೋರಾಟ ಮಾಡಿ, ಜನಸಾಮಾನ್ಯರಿಗೆ ಆರೋಗ್ಯದ Read more…

ರೈತರಿಗೆ ಶೀಘ್ರವೇ ಬೆಳೆ ಪರಿಹಾರ: ಯಾವುದೇ ಕಾರಣಕ್ಕೂ ರಾಜೀ ಇಲ್ಲ

ಬೆಂಗಳೂರು: ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಮಾ ಪರಿಹಾರ ಕಂಪನಿಗಳ ವಿಷಯದಲ್ಲಾಗಲೀ ಬೇರೆ ಯಾವುದೇ ವಿಚಾರದಲ್ಲಾಗಲೀ ಯಾರಿಂದಲೂ ಯಾವುದೇ ರೀತಿಯ ರಾಜೀಯೂ ಇಲ್ಲ, ಮುಲಾಜೂ ಇಲ್ಲ. ರೈತರ ಕಾಳಜಿಯೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...