alex Certify ಪರಿಹಾರ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಸೊಸೆಗೆ ಒಂದು ಕೋಟಿ ರೂ. ಪರಿಹಾರ ಧನ ನೀಡಿ: ಕಾಂಗ್ರೆಸ್ ಮಾಜಿ ಸಚಿವನಿಗೆ ಕೋರ್ಟ್ ಆದೇಶ…!

ವಿವಾಹ ವಿಚ್ಛೇದನ ಪರಿಹಾರವಾಗಿ ಸೊಸೆಗೆ, ಒಂದು ಕೋಟಿ ರೂಪಾಯಿ ನೀಡುವಂತೆ ವಿಜಯವಾಡದ ನ್ಯಾಯಾಲಯ ಮಾಜಿ ಕಾಂಗ್ರೆಸ್ ನಾಯಕನಿಗೆ ಆದೇಶ ನೀಡಿದೆ‌. ವಿಜಯವಾಡದ ಮೊದಲ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ನ್ಯಾಯಾಲಯವು Read more…

ಆರೋಗ್ಯಕ್ಕೆ ಅಮೃತವಿದು ತ್ರಿಫಲ ಚೂರ್ಣ

ತ್ರಿಫಲ ಚೂರ್ಣ ಎಂದರೆ ಬೆಟ್ಟದ ನೆಲ್ಲಿಕಾಯಿ, ತಾರೆ ಕಾಯಿ, ಕರಕ ಕಾಯಿಗಳ ಮಿಶ್ರಣ. ಹಲವು ರೀತಿಯಲ್ಲಿ ಆರೋಗ್ಯಕ್ಕೆ ಉಪಕಾರಿಯಾದ ಇದನ್ನು ಮನೆಯಲ್ಲಿ ತಯಾರಿಸಲು ಕಷ್ಟವಾದರೆ ಆಯುರ್ವೇದದ ಔಷಧಾಲಯಗಳಿಂದಲೂ ತಂದು Read more…

ಗೊರಕೆಗೆ ಹೀಗೆ ಹೇಳಿ ‘ಗುಡ್ ಬೈ’

ಗೊರಕೆ ಬಹುತೇಕ ಎಲ್ಲರನ್ನೂ ಕಾಡುವ ಸಮಸ್ಯೆ. ಬಾಯಿ ತೆರೆದು ಮಲಗುವುದರಿಂದ ಹಾಗೂ ಟಾನ್ಸಿಲ್ ಹಿಂದಿನ ಮೃದು ಪ್ಯಾಲೆಟ್ ಕಂಪನದಿಂದ ಗೊರಕೆ ಬರುತ್ತದೆ. ಗೊರಕೆ ಕೇವಲ ಶಬ್ಧ ಮಾತ್ರವಲ್ಲ, ಇದೊಂದು Read more…

ಕೋವಿಡ್ ನಿಂದ ಮೃತಪಟ್ಟವರ ವಿವರ ಇಲ್ಲದಿದ್ರೂ ವಾರಸುದಾರರಿಗೆ 50 ಸಾವಿರ ರೂ. ಪರಿಹಾರ

ಬೆಂಗಳೂರು: ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ 50 ಸಾವಿರ ರೂಪಾಯಿ ಪರಿಹಾರವನ್ನು ನೀಡಲಾಗುತ್ತದೆ. ಕೋವಿಡ್ ನಿಂದ ಮೃತಪಟ್ಟವರ ಕುಟುಂಬದ ಕಾನೂನುಬದ್ಧ ವಾರಸುದಾರರಿಗೆ SDRF ಮಾರ್ಗಸೂಚಿಗಳ ಪ್ರಕಾರ, 50 ಸಾವಿರ Read more…

ʼಮೊಡವೆʼ ಸಮಸ್ಯೆಗೆ ಇಲ್ಲಿದೆ ಪರಿಹಾರ

ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ. Read more…

BIG NEWS: BPL ಗೆ 1.50 ಲಕ್ಷ ರೂ. ನೀಡಿದಂತೆ ಎಪಿಎಲ್ ಗೂ ಪರಿಹಾರಕ್ಕೆ ಚಿಂತನೆ

ಬೆಂಗಳೂರು: ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಮತ್ತು ಎಪಿಎಲ್ ಕುಟುಂಬದವರಿಗೆ ಕೇಂದ್ರ ಸರ್ಕಾರ ತಲಾ 50 ಸಾವಿರ ರೂ. ಪರಿಹಾರ ನೀಡುತ್ತಿದೆ. ರಾಜ್ಯ ಸರ್ಕಾರ ಬಿಪಿಎಲ್ ಕುಟುಂಬಕ್ಕೆ 1 Read more…

ಪೊಲೀಸ್ ಅಧಿಕಾರಿಯಿಂದ ಕಿರುಕುಳಕ್ಕೊಳಗಾದ ಬಾಲಕಿಗೆ 1.5 ಲಕ್ಷ ರೂ. ಪರಿಹಾರ: ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ: ಸಾರ್ವಜನಿಕವಾಗಿ ಪೊಲೀಸ್ ಅಧಿಕಾರಿಯಿಂದ ಕಿರುಕುಳಕ್ಕೊಳಗಾದ ಬಾಲಕಿಗೆ 1.5 ಲಕ್ಷ ರೂ. ಪರಿಹಾರ ನೀಡುವಂತೆ, ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ನೇತೃತ್ವದ ಕೇರಳ ಹೈಕೋರ್ಟ್ ಪೀಠ ಆದೇಶಿಸಿದೆ. ಪೊಲೀಸ್ ಅಧಿಕಾರಿ Read more…

ರೈತರಿಗೆ ನೆಮ್ಮದಿ ಸುದ್ದಿ: ಪರಿಹಾರ ಮೊತ್ತ ಹೆಚ್ಚಳಕ್ಕೆ ಸರ್ಕಾರದ ತೀರ್ಮಾನ

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರೈತರಿಗೆ ನೆಮ್ಮದಿ ಸುದ್ದಿ ನೀಡಿದ್ದು, ಮಳೆಯಿಂದಾಗಿ ಹಾನಿಯಾಗಿದ್ದ ಬೆಳೆಗಳಿಗೆ ನೀಡುತ್ತಿರುವ ಪರಿಹಾರ ಮೊತ್ತವನ್ನು ಹೆಚ್ಚಿಸಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಅತಿವೃಷ್ಟಿ ವಿಚಾರವಾಗಿ Read more…

‘ಕೋವಿಡ್’ ಹೆಸರಿನಲ್ಲಿ ಸಾಲ ಪಡೆದು ಲಂಬೋರ್ಗಿನಿ ಖರೀದಿಸಿದ್ದ ಭೂಪ ಅಂದರ್…!

ಕೋವಿಡ್ ಪರಿಹಾರ ಸಾಲದಲ್ಲಿ ಐಷಾರಾಮಿ ಲಂಬೋರ್ಗಿನಿ ಕಾರು ಮತ್ತು ರೋಲೆಕ್ಸ್ ಖರೀದಿಸಿದಕ್ಕಾಗಿ ಯುಎಸ್ ನ ವ್ಯಕ್ತಿಯೊಬ್ಬರಿಗೆ 9 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಲೀ ಪ್ರೈಸ್ ಎಂಬಾತ ವಂಚನೆ Read more…

ಆಧಾರ್ ಹೊಂದಿದ ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಮೊತ್ತ ಜಮಾ

ರಾಯಚೂರು: 2021 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಈಗಾಗಲೇ ಎಂಟು ಹಂತಗಳಲ್ಲಿ 2,682 ಫಲಾನುಭವಿಗಳಿಗೆ 3 ಕೋಟಿ 19 ಲಕ್ಷ ರೂ.ಗಳ ಇನ್ಪುಟ್ ಸಬ್ಸಿಡಿಯನ್ನು ಸರ್ಕಾರದಿಂದ ನೇರವಾಗಿ ಆಧಾರ್ Read more…

ಸೂರ್ಯಗ್ರಹಣದ ದಿನ ದೋಷ ಪರಿಹಾರಕ್ಕೆ ಮಾಡಿ ಈ ಕೆಲಸ

ಶನಿವಾರ ವರ್ಷದ ಕೊನೆಯ ಸೂರ್ಯಗ್ರಹಣ ಸಂಭವಿಸಲಿದೆ. ಸೂರ್ಯಗ್ರಹಣದ ಅವಧಿಯು ನಾಲ್ಕು ಗಂಟೆಗಳಿಗಿಂತ ಹೆಚ್ಚಿರಲಿದೆ. ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸದಿದ್ದರೂ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅದರ ಪ್ರಭಾವ ಭಾರತದ ಮೇಲಾಗಲಿದೆ. ರಾಹು Read more…

ರೈತರಿಗೆ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್: ಬೆಳೆ ಹಾನಿಗೆ ಪರಿಹಾರ ನೀಡಲು ಕ್ರಮ

ಬೆಂಗಳೂರು: ಕ್ಷೇತ್ರ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸುವಾಗ ರೈತರೊಂದಿಗೆ ಸರ್ಕಾರವಿದೆ, ಕೃಷಿ ಇಲಾಖೆ ಇದೆ ಎಂಬ ಭಾವನೆಯನ್ನು ಮೂಡಿಸಿ ರೈತರಲ್ಲಿ ಆತ್ಮಸ್ಥೈರ್ಯ ಗಟ್ಟಿಗೊಳಿಸಲು ಅಧಿಕಾರಿಗಳು ಮುಂದಾಗಬೇಕೆಂದು ಕೃಷಿ Read more…

ಅತೀವೃಷ್ಟಿಯಿಂದ ಬೆಳೆ, ಮನೆ ಹಾನಿ: ರೈತರು, ಫಲಾನುಭವಿಗಳ ಖಾತೆಗೆ ಪರಿಹಾರ ಹಣ ಜಮಾ

ತುಮಕೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಗೊಳಗಾಗಿದೆ. ಮನೆಗಳು ಹಾನಿಗೀಡಾಗಿದ್ದು, ನಷ್ಟ ಅನುಭವಿಸಿದವರಿಗೆ ಪರಿಹಾರ ನೀಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. Read more…

ಜಾತಕದಲ್ಲಿ ಈ ದೋಷ ಕಂಡು ಬಂದ್ರೆ ಪರಿಹಾರ ಕಷ್ಟ

  ಜಾತಕದಲ್ಲಿ ದೋಷವಿದ್ದರೆ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಉದ್ಯೋಗ-ವ್ಯವಹಾರ ಸೇರಿದಂತೆ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಧಾರ್ಮಿಕ ಗ್ರಂಥಗಳ ಪ್ರಕಾರ, ವ್ಯಕ್ತಿಯ ಜಾತಕದಲ್ಲಿ ಅಶುಭ ಗ್ರಹವು ಶುಭ ಗ್ರಹದೊಂದಿಗೆ ಸಂಯೋಗಗೊಂಡಾಗ, Read more…

ಇಂದಿನಿಂದಲೇ ಮಳೆಹಾನಿ ಸಂತ್ರಸ್ಥರ ಖಾತೆಗೆ RTGS ಮೂಲಕ ಪರಿಹಾರ ಜಮಾ: ಜಿಲ್ಲಾಧಿಕಾರಿ ಆದೇಶ

ಧಾರವಾಡ: ಕಳೆದ ಜುಲೈ, ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳುಗಳಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಹಾಗೂ ನವೆಂಬರ್ ತಿಂಗಳಲ್ಲಿ ಅಕಾಲಿಕ ಮಳೆಯಿಂದ ಮನೆ ಹಾನಿಯಾಗಿರುವ ಫಲಾನುಭವಿಗಳಿಗೆ ತಕ್ಷಣಕ್ಕೆ ಪರಿಹಾರ Read more…

BREAKING: ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ ನೀಡಲು ಸರ್ಕಾರದ ಆದೇಶ, ಎಲ್ಲಾ ಜಿಲ್ಲೆಗಳಿಗೆ ಹಣ ಬಿಡುಗಡೆ

ಬೆಂಗಳೂರು: ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಮನೆ ಹಾನಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಸ್.ಡಿ.ಆರ್.ಎಫ್. ನಿಧಿಯಡಿ ಅನುದಾನ ಬಿಡುಗಡೆ Read more…

ಡಿಸೇಲ್‌ – CNG ಕಾರುಗಳ ಮಧ್ಯೆ ಯಾವುದು ಉತ್ತಮ ಆಯ್ಕೆ…? ಇಲ್ಲಿದೆ ಉಪಯುಕ್ತ ವಿವರ

ದೇಶಾದ್ಯಂತ ಇಂಧನ ಬೆಲೆಗಳು ಮೂರಂಕಿ ತಲುಪಿರುವ ನಡುವೆ ಜನರು ಇಲೆಕ್ಟ್ರಿಕ್ ವಾಹನಗಳು ಹಾಗೂ ಅಸಾಂಪ್ರದಾಯಿಕ ಇಂಧನದ ಮೇಲೆ ಚಲಿಸುವ ಇತರೆ ಆಯ್ಕೆಗಳ ಮೇಲೆ ಕಣ್ಣಾಡಿಸುತ್ತಿದ್ದಾರೆ. ನಿಯಂತ್ರಣ ಮೀರಿ ಏರುತ್ತಿದ್ದ Read more…

BREAKING NEWS: ಮಳೆ ಹಾನಿ ಸಂತ್ರಸ್ಥರಿಗೆ 5 ಲಕ್ಷ ರೂ.ವರೆಗೆ ಪರಿಹಾರ ಘೋಷಣೆ

ಮಳೆಯಿಂದ ಭಾರಿ ಹಾನಿಯಾಗಿದ್ದು, ಸಂತ್ರಸ್ತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ನೀರು ನುಗ್ಗಿ ಹಾನಿಯಾದ ಮನೆಗಳಿಗೆ 10,000 ರೂ., ಸಂಪೂರ್ಣ ಹಾನಿಯಾದ ಮನೆಗಳಿಗೆ Read more…

ರೈತರ ಖಾತೆಗೆ ಡಿಬಿಟಿ ಮೂಲಕ ಬೆಳೆ ಹಾನಿ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಬಾರಿ ಹಾನಿ ಉಂಟಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಮಳೆ ಹಾನಿ ಪರಿಹಾರದ ಕುರಿತು ಇಂದು ನಿರ್ಧಾರ ಕೈಗೊಳ್ಳಲಾಗುವುದು Read more…

ಸಾವಿರಾರು ಕೋಟಿ ರೂ. ಮೌಲ್ಯದ ಬೆಳೆ ನಾಶ: ‘ಜಾತ್ರೆ’ ಸಮಯ ಇದಲ್ಲ, ಕೂಡಲೇ ಸಚಿವರನ್ನು ಜಿಲ್ಲೆಗೆ ಅಟ್ಟಿ, ಪರಿಹಾರ ಕೊಡಿ; HDK

ಕೊರೋನಾದಿಂದ ಮಹಾಮಾರಿಯಿಂದ ತತ್ತರಿಸಿದ ಜನ ಈಗ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಬದುಕು ಕಟ್ಟಿಕೊಳ್ಳುವ ಮೊದಲೇ ಮಳೆ ಸಂಕಷ್ಟ ತಂದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಕಣ್ಣಮುಂದೆಯೇ Read more…

ರೈತರಿಗೆ ಬೆಳೆ ಹಾನಿ ಪರಿಹಾರ ವಿತರಣೆ

ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ. ಈಗಾಗಲೇ ಸಮೀಕ್ಷೆ ಕೈಗೊಳ್ಳಲಾಗಿದ್ದು, ವರದಿ ಬಂದ ಬಳಿಕ ಹಣಕಾಸು ಇಲಾಖೆ ಅನುಮೋದನೆ ಪಡೆದು ರೈತರಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ Read more…

ರೈತರಿಗೆ ಬೆಳೆ ಹಾನಿ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದಾದ ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳಲಾಗಿದೆ. ರೈತರಿಗೆ ಆದಷ್ಟು ಬೇಗ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಭಾರಿ ಮಳೆಯಿಂದಾಗಿ ಬೆಳೆಹಾನಿಯಾಗಿ ತರಕಾರಿ, Read more…

ಕೋವಿಡ್ ಲಸಿಕೆಗಳ ಅಡ್ಡಪರಿಣಾಮ: ಪರಿಹಾರ ಕೋರಿ 10 ಸಾವಿರಕ್ಕೂ ಅಧಿಕ ಆಸ್ಟ್ರೇಲಿಯನ್ನರ ಅರ್ಜಿ

ಕೊರೋನಾ ವೈರಸ್ ವಿರುದ್ಧ ತಮ್ಮ ಮಂದಿಗೆ ಲಸಿಕೆ ನೀಡಲು ದೇಶಗಳು ಬಿರುಸಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಂತೆ, ಆಸ್ಟ್ರೇಲಿಯಾದಲ್ಲಿ ಲಸಿಕೆಯಿಂದ ಉಂಟಾದ ವೈದ್ಯಕೀಯ ಹಾನಿಗಳಿಗೆ ಪರಿಹಾರದ ರೂಪದಲ್ಲಿ ನೀಡಲು ಮಿಲಿಯನ್‌ಗಟ್ಟಲೇ ಡಾಲರ್‌ಗಳನ್ನು Read more…

ದುಡಿಯುವ ಸದಸ್ಯನ ಕಳೆದುಕೊಂಡ ಕುಟುಂಬಕ್ಕೆ ಪರಿಹಾರ ನೀಡಲು ಅರ್ಜಿ ಆಹ್ವಾನ

ಮೈಸೂರು: ಕೋವಿಡ್ 19 ಸೋಂಕಿನಿಂದ ಕುಟುಂಬದಲ್ಲಿ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಕುಟುಂಬಕ್ಕೆ ಪರಿಹಾರ ನೀಡುವ ಸಂಬಂಧ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಅರ್ಜಿಯೊಂದಿಗೆ ಕೋವಿಡ್ 19 ವೈರಾಣು ಸೋಂಕಿನಿಂದ ಮೃತಪಟ್ಟಿದ್ದಕ್ಕೆ Read more…

ಬೊಕ್ಕತಲೆ ಸಮಸ್ಯೆಯೇ…? ಇಲ್ಲಿದೆ ‘ನೈಸರ್ಗಿಕ’ ಪರಿಹಾರ

ಬೊಕ್ಕ ತಲೆ ಅನ್ನೋದು ಬಹುದೊಡ್ಡ ಸಮಸ್ಯೆ, ನಿಮ್ಮ ಸೌಂದರ್ಯಕ್ಕೆ ಕಪ್ಪು ಚುಕ್ಕೆ. ಎಲ್ಲವೂ ಸರಿಯಾಗಿದ್ದು ತಲೆಯಲ್ಲಿ ಕೂದಲೇ ಇಲ್ಲ ಅಂದ್ರೆ ಅದಕ್ಕಿಂತ ಮುಜುಗರದ ವಿಷಯ ಇನ್ನೊಂದಿಲ್ಲ ಅಂತಾ ಬೇಸರಪಟ್ಟುಕೊಳ್ಳುವವರೇ Read more…

ʼನವರಾತ್ರಿʼಯಲ್ಲಿ ಉಪವಾಸ ವೃತ ದೋಷವಾದ್ರೆ ಏನು ಮಾಡ್ಬೇಕು…..?

ನವರಾತ್ರಿ ನಡೆಯುತ್ತಿದೆ. ತಾಯಿ ದುರ್ಗೆಯ ಕೃಪೆಗಾಗಿ ಭಕ್ತರು ಉಪವಾಸ, ವೃತ, ಪೂಜೆ ಮಾಡ್ತಾರೆ. ಸತತ 9 ದಿನಗಳ ಕಾಲ ನವರಾತ್ರಿ ವೃತ, ಉಪವಾಸ ಮಾಡ್ಬೇಕು. ಆದ್ರೆ ಕೆಲವೊಂದು ಸಂದರ್ಭದಲ್ಲಿ Read more…

ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ನಾಮಿನಿ ಇಲ್ಲದಿದ್ರೆ ಕುಟುಂಬ ಸದಸ್ಯರೆಲ್ಲರಿಗೂ ಪರಿಹಾರ, ಎಕ್ಸ್-ಗ್ರೇಷಿಯಾ ಪಾವತಿಯಲ್ಲಿ ಮಹತ್ವದ ಬದಲಾವಣೆ

ನವದೆಹಲಿ: 7 ನೇ ವೇತನ ಆಯೋಗ ಅನ್ವಯ ಎಕ್ಸ್-ಗ್ರೇಷಿಯಾ ಒಟ್ಟು ಮೊತ್ತದ ಪರಿಹಾರ ನಿಯಮದ ಪಾವತಿಯಲ್ಲಿ ದೊಡ್ಡ ಬದಲಾವಣೆ ಮಾಡಲಾಗಿದೆ. ಯಾವುದೇ ನಾಮನಿರ್ದೇಶನ ಮಾಡದಿದ್ದರೆ ಅಥವಾ ಸರ್ಕಾರಿ ಸೇವಕರು Read more…

ಕೋವಿಡ್ ಮರಣ ಪರಿಹಾರ ಹೆಚ್ಚಳ: ಬಿಪಿಎಲ್ ಕುಟುಂಬಕ್ಕೆ 1.5 ಲಕ್ಷ, ಉಳಿದವರಿಗೆ 50 ಸಾವಿರ ರೂ. ಪರಿಹಾರ –ಸರ್ಕಾರದ ಹೊಸ ಆದೇಶ

ಬೆಂಗಳೂರು: ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಮತ್ತು ಎಪಿಎಲ್ ಕುಟುಂಬಗಳಿಗೆ ರಾಜ್ಯ ಸರ್ಕಾರ ನೀಡುವ ಪರಿಹಾರದ ಮೊತ್ತ ಹೆಚ್ಚಳ ಮಾಡಲಾಗಿದೆ. ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಬದಲಿಗೆ 1.5 Read more…

ಕೋವಿಡ್ ಮರಣ: ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಕೋವಿಡ್-19 ವೈರಾಣು ಸೋಂಕಿನಿಂದಾಗಿ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಲು ಅರ್ಜಿಗಳನ್ನು ಪಡೆಯಲು ಸೂಚನೆ ನೀಡಲಾಗಿದೆ. Read more…

ಯಡಿಯೂರಪ್ಪ ಮಾತನಾಡಲು ಎದ್ದು ನಿಲ್ತಿದ್ದಂತೆ ಸದನದಲ್ಲಿ ಪಿನ್ ಡ್ರಾಪ್ ಸೈಲೆಂಟ್

ಬೆಂಗಳೂರು: ಕೊರೋನಾ ಪರಿಹಾರದ ಕುರಿತಾಗಿ ವಿಧಾನಸಭೆಯಲ್ಲಿ ಆಡಳಿತ, ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಲು ನಿಲ್ಲುತ್ತಿದ್ದಂತೆ ಗದ್ದಲದಲ್ಲಿದ್ದ ಸದನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...