alex Certify ಪರಿಹಾರ | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಸ್ಕ್ ಹಾಕಲು ಕಿರಿಕಿರಿಯೇ…? 12ನೇ ತರಗತಿ ವಿದ್ಯಾರ್ಥಿನಿ ಕಂಡು ಹಿಡಿದಿದ್ದಾಳೆ ಪರಿಹಾರ

ಕೋವಿಡ್-19 ಕಾಲಘಟ್ಟದಲ್ಲಿ ಮನೆಯಿಂದ ಹೊರಗೆ ಹೋಗುವ ಮುನ್ನ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಹೋಗುವುದು ಕಡ್ಡಾಯವಾಗಿಬಿಟ್ಟಿದೆ. ಆದರೆ ಮಾಸ್ಕ್‌ಗಳನ್ನು ಯಾವಾಗಲೂ ಹಾಕಿಕೊಳ್ಳುವುದು ಬಹಳಷ್ಟು ಜನರಿಗೆ ಕಿರಿಕಿರಿ ಅನುಭವ. ಬಹಳ ಕಾಲ Read more…

ಪ್ರವಾಹ ಸಂತ್ರಸ್ತರಿಗೆ ಪರಿಹಾರ: ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದ ಸಂತ್ರಸ್ತರಾದವರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರಕ್ಕೆ ಆಗಮಿಸಿದ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, Read more…

BIG BREAKING: ಮನೆ ಹಾನಿಗೆ 5 ಲಕ್ಷ, ತಕ್ಷಣಕ್ಕೆ 10 ಸಾವಿರ ರೂ. ಪರಿಹಾರ – ಸಿಎಂ ಯಡಿಯೂರಪ್ಪ ಘೋಷಣೆ

ಮೈಸೂರು: ಭಾರೀ ಮಳೆಯಿಂದಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಮೈಸೂರಿಗೆ ಆಗಮಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಭಾರೀ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ Read more…

BIG BREAKING: ಮನೆ ಕಳೆದುಕೊಂಡವರಿಗೆ ಪರಿಹಾರದ ಭರವಸೆ ನೀಡಿದ ಸಿಎಂ ಯಡಿಯೂರಪ್ಪ

ಮೈಸೂರು: ಭಾರಿ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ನೆರೆಹಾವಳಿ ಉಂಟಾದ ಹಿನ್ನೆಲೆಯಲ್ಲಿ ಇನ್ನು ಎರಡು ಮೂರು ದಿನದಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ Read more…

ರಕ್ತ ಹೀನತೆ ಸಮಸ್ಯೆಗೆ ಇಲ್ಲಿದೆ ‘ಪರಿಹಾರ’

ರಕ್ತಹೀನತೆ ಸಮಸ್ಯೆ ಬೆಳೆಯುವ ಮಕ್ಕಳಲ್ಲಿ ಹಾಗೂ ಗರ್ಭಿಣಿಯರಲ್ಲಿ ಸರ್ವೇಸಾಮಾನ್ಯ. ದೇಹದಲ್ಲಿ ಫೋಲೆಟ್ ಹಾಗೂ ವಿಟಮಿನ್‌ ಬಿ-12 ಕೊರತೆಯಿದ್ದರೆ ರಕ್ತಹೀನತೆ ಉಂಟಾಗುತ್ತದೆ. ಇದಕ್ಕೆ ಕಬ್ಬಿಣದ ಅಂಶ ಹೆಚ್ಚಿರುವ ಆಹಾರಗಳನ್ನು ಸೇವಿಸಬೇಕು. Read more…

BIG NEWS: ಕೇಂದ್ರದಿಂದ ಮಹತ್ವದ ನಿರ್ಧಾರ, 2022 ರ ನಂತರವೂ ಜಿ.ಎಸ್.ಟಿ. ಪರಿಹಾರ ಸೆಸ್ ವಿಸ್ತರಣೆ

ನವದೆಹಲಿ: 42 ನೇ ಜಿ.ಎಸ್.ಟಿ. ಕೌನ್ಸಿಲ್ ಸಭೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆಯಿತು. Read more…

ಪ್ರಧಾನಿ ಮೋದಿ – ಸಿಎಂ ಯಡಿಯೂರಪ್ಪ ಭೇಟಿ: ಹೆಚ್ಚು ಪರಿಹಾರಕ್ಕೆ ಬೇಡಿಕೆ

ನವದೆಹಲಿ: ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇವತ್ತು ಬೆಳಿಗ್ಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಪ್ರಧಾನಿಯವರ ನಿವಾಸದಲ್ಲಿ ಸಿಎಂ ಭೇಟಿಗೆ ಸಮಯ ನಿಗದಿಯಾಗಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಭಾರಿ Read more…

ರೈತರಿಗೆ 3000 ರೂ. ಪರಿಹಾರ: ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾಹಿತಿ

ಬೆಳಗಾವಿ: ಸೋಯಾಬಿನ್ ಬೆಳೆದು ನಷ್ಟ ಅನುಭವಿಸಿದ ರೈತರಿಗೆ 3000 ರೂ. ಪರಿಹಾರ ಧನವನ್ನು ಆಯಾ ಕಂಪನಿಗಳಿಂದಲೇ ಕೊಡಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

ಊಟ ಮಾಡುವಾಗಲೂ ಸ್ಮಾರ್ಟ್‌ ಫೋನ್‌ ಬಿಡಲಾರದವರಿಗೆ ಬಂತೊಂದು ತಟ್ಟೆ….!

ಬದಲಾಗುತ್ತಿರುವ ಕಾಲಘಟ್ಟಕ್ಕೆ ತಕ್ಕಂತೆ ಬದಲಾಗುವ ಸವಾಲುಗಳಿಗೆ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳುವಲ್ಲಿಯೂ ನಾವು ಸಿದ್ಧಹಸ್ತರು. ಸ್ಮಾರ್ಟ್‌ಫೋ‌ನ್‌ಗಳು ನಮ್ಮ ಜೀವನಗಳ ಅವಿಭಾಜ್ಯ ಅಂಗವಾಗಿಬಿಟ್ಟಿವೆ. ನಮ್ಮ ದೇಹಗಳ ಪರ್ಯಾಯ ಅಂಗದಂತೆಯೇ ಆಗಿಬಿಟ್ಟಿರುವ ಈ Read more…

ರೈತರಿಗೆ ಪರಿಹಾರ: ಕೃಷಿ ಸಚಿವ ಬಿ.ಸಿ. ಪಾಟೀಲ್ ಮುಖ್ಯ ಮಾಹಿತಿ

ಮೈಸೂರು: ಎಷ್ಟು ಪರಿಹಾರ ನೀಡಲು ಸಾಧ್ಯವೋ ಅಷ್ಟು ಪರಿಹಾರವನ್ನು ನೀಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಬೆಳೆ ನಷ್ಟ ಪರಿಹಾರ ವಿಚಾರದಲ್ಲಿ ಎಷ್ಟು ಸಾಧ್ಯವೋ ಅಷ್ಟು Read more…

ನೆರೆ ಹಾನಿ: ಮಾರ್ಗಸೂಚಿ ಪರಿಷ್ಕರಿಸಿ ಹೆಚ್ಚಿನ ಪರಿಹಾರಕ್ಕೆ ಕೋರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಕೇಂದ್ರ ನೆರೆ ಅಧ್ಯಯನ ತಂಡ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಿದೆ. ಇದಕ್ಕೆ ಪೂರ್ವಭಾವಿಯಾಗಿ ನಿನ್ನೆ ಮುಖ್ಯಮಂತ್ರಿ ಗೃಹ Read more…

GST ಪರಿಹಾರ: ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಜಿಎಸ್ಟಿ ಪರಿಹಾರದ ಕುರಿತಾಗಿ ಕೇಂದ್ರ ಸರ್ಕಾರ ನೀಡಿದ ಆಯ್ಕೆಗಳಲ್ಲಿ ರಾಜ್ಯಕ್ಕೆ ಹೆಚ್ಚು ಅನುಕೂಲವಾಗುವ ಒಂದನೇ ಆಯ್ಕೆಯನ್ನು ಮಾಡಿಕೊಳ್ಳಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. 18,289 ಕೋಟಿ ರೂ. Read more…

ಬಿಗ್ ನ್ಯೂಸ್: ಡಿಜಿಟಲ್ ಪಾವತಿಗೆ ಪುನರುಜ್ಜೀವನ ಕಲ್ಪಿಸಿದ ಕೊರೊನಾ

ಕೊರೋನಾ ಕಾಲದಲ್ಲಿ ನಗದು ರಹಿತ ವ್ಯವಹಾರ ಚೇತರಿಕೆ ಕಂಡಿದ್ದು, ಸಣ್ಣ ನಗರಗಳು, ಪಟ್ಟಣಗಳಲ್ಲಿ ಡಿಜಿಟಲ್ ಪಾವತಿ ಮತ್ತು ವಹಿವಾಟಿನ ಚೇತರಿಕೆ ಮುಂಚೂಣಿಯಲ್ಲಿದೆ ಎಂದು ಎಂಸ್ವಿಪ್ ಸ್ಥಾಪಕ ಮತ್ತು ಸಿಇಒ Read more…

ಮಾಜಿ ಸಿಎಂ ಸಿದ್ಧರಾಮಯ್ಯಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು

ಬೆಂಗಳೂರು: ಜಿಎಸ್ಟಿ ಪರಿಹಾರ ಹಣ ಬಾಕಿ ಉಳಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಗರಂ ಆಗಿದ್ದಾರೆ. ಮಾನ ಮರ್ಯಾದೆ Read more…

ಆರು ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಮಂಜೂರು ಮಾಡಿದ ಸಿಎಂ

ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಆರು ಜನ ಪತ್ರಕರ್ತರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಜೂರು ಮಾಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) Read more…

ಭರ್ಜರಿ ಗುಡ್ ನ್ಯೂಸ್: ಶೇಕಡಾ 50ರಷ್ಟು ʼವೇತನʼ ನಿರುದ್ಯೋಗ ಭತ್ಯೆಯಾಗಿ ಪಾವತಿ

ನವದೆಹಲಿ: ಕೊರೊನಾ ಲಾಕ್ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ನೌಕರರಿಗೆ ನೌಕರರ ರಾಜ್ಯ ವಿಮಾ ನಿಗಮ ಮೂರು ತಿಂಗಳ ಸರಾಸರಿ ವೇತನದ ಶೇಕಡ 50ರಷ್ಟು ನಿರುದ್ಯೋಗ ಲಾಭವಾಗಿ ಪಾವತಿಸಲು ನಿಯಮಗಳನ್ನು ಸಡಿಲಿಸಲು Read more…

ರಾಜ್ಯ ಸರ್ಕಾರದಿಂದ 5 ಸಾವಿರ ರೂ. ಪರಿಹಾರ: ಅರ್ಜಿ ಸಲ್ಲಿಕೆಗೆ ಇಲ್ಲಿದೆ ಮಾಹಿತಿ

ದಾವಣಗೆರೆ: ಕರ್ನಾಟಕ ರಾಜ್ಯ ಸರ್ಕಾರ ಅಗಸ/ಕ್ಷೌರಿಕ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಕೋವಿಡ್ ಲಾಕ್‍ಡೌನ್ ಹಿನ್ನೆಲೆ 5000 ರೂ. ಪರಿಹಾರ ಘೋಷಣೆ ಮಾಡಿದ್ದು, ಈ ಪರಿಹಾರವನ್ನು ಪಡೆಯಲು ಸೇವಾ ಸಿಂಧು Read more…

BIG NEWS: 10 ಸಾವಿರ ಕೋಟಿ ರೂ. ವಿಶೇಷ ಪರಿಹಾರ ಪ್ಯಾಕೇಜ್ ಗೆ ಆಗ್ರಹ

ಬೆಂಗಳೂರು: ರಾಜ್ಯಕ್ಕೆ ಶಾಶ್ವತ ಪರಿಹಾರವಾಗಿ 10 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ: ಕೊಡಗಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ Read more…

ಕೃಷಿಕರಿಗೆ ಗುಡ್ ನ್ಯೂಸ್: ರೈತ ಸುರಕ್ಷಾ ಯೋಜನೆಯಡಿ ಬೆಳೆ ಹಾನಿ ಪರಿಹಾರ

ಧಾರವಾಡ ಜಿಲ್ಲೆಯಲ್ಲಿ 2020ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಿಂದ ಉಂಟಾದ ನಷ್ಟಕ್ಕೆ ಪರಿಹಾರ Read more…

BIG NEWS: ಪ್ರವಾಹದಿಂದ ಹಾನಿ – ತಕ್ಷಣಕ್ಕೆ 10 ಸಾವಿರ ರೂ. ಪರಿಹಾರ ನೀಡಲು ಆದೇಶ

ಬೆಂಗಳೂರು: ಪ್ರವಾಹದಿಂದ ಹಾನಿಗೀಡಾದವರಿಗೆ ತಕ್ಷಣಕ್ಕೆ 10,000 ರೂ. ಪರಿಹಾರ ನೀಡಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ನೆರೆಯಿಂದಾಗಿ ಬಟ್ಟೆ ಬರೆ ಕಳೆದುಕೊಂಡವರಿಗೆ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಶೇಕಡ Read more…

BIG NEWS: ಮಳೆಹಾನಿ – ನೆರೆ ಸಂತ್ರಸ್ತರಿಗೆ ತಕ್ಷಣಕ್ಕೆ 10 ಸಾವಿರ ರೂ., ಮನೆ ಕುಸಿದರೆ 5 ಲಕ್ಷ ರೂ. ಪರಿಹಾರ

ಬೆಂಗಳೂರು: ರಾಜ್ಯದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು ಅನೇಕ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಭಾರಿ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಾದ ಕುಟುಂಬದವರಿಗೆ ತಕ್ಷಣವೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಸಿಎಂ Read more…

ಆಟೋ – ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರದಿಂದ ಶುಭಸುದ್ದಿ

ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿತ್ತು. ಪರಿಹಾರ Read more…

ಮಳೆಗಾಲದಲ್ಲಿ ಕಾಡುವ ಗಂಟಲು ನೋವಿಗೆ ಇಲ್ಲಿದೆ ಪರಿಹಾರ

  ಮಳೆಗಾಲದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಗಂಟಲಿನಲ್ಲಿ ಕೆಲವರಿಗೆ ಸೋಂಕು ಕಾಣಿಸಿಕೊಳ್ಳುತ್ತದೆ. ಗಂಟಲು ಒಣಗಿ ನೀರು ಕುಡಿಯಲೂ ಕಷ್ಟವಾಗುತ್ತದೆ. ನೋವು ಜೀವ ಹಿಂಡುತ್ತದೆ. ಇಂಥ ಸಂದರ್ಭದಲ್ಲಿ ಮನೆ Read more…

5 ಸಾವಿರ ರೂ. ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರ ಅಗಸ/ಕ್ಷೌರಿಕ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಕೋವೀಡ್ ಲಾಕ್‍ಡೌನ್  ಹಿನ್ನೆಲೆ. 5000 ರೂ. ಪರಿಹಾರ ಘೋಷಣೆ ಮಾಡಿದ್ದು, ಈ ಪರಿಹಾರವನ್ನು ಪಡೆಯಲು ಸೇವಾ ಸಿಂಧು ಆನ್‍ಲೈನ್‍ನಲ್ಲಿ Read more…

ಬಡವರು, ಕಾರ್ಮಿಕರಿಗೆ ಪಡಿತರ ವಿತರಿಸಿ 20 ದಿನ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲು ಆಗ್ರಹ

ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ 20 ದಿನ ಸಂಪೂರ್ಣ ಲಾಕ್ಡೌನ್ ಮಾಡುವಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಜನರ ಪ್ರಾಣದ ಜೊತೆ ಚೆಲ್ಲಾಟ Read more…

15 ಸಾವಿರ ರೂ. ಪರಿಹಾರ ಪಡೆಯುವ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಯಾಗಿದ್ದ ಕಾರಣ ರೈತರು ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲಾಗದೆ ತೀವ್ರ ಆರ್ಥಿಕ ಸಂಕಷ್ಟವನ್ನು ಅನುಭವಿಸಿದ್ದರು. ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಹಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...