ಊಟವಾದ ತಕ್ಷಣ ನಿದ್ದೆ ಬರುವುದೇಕೆ…..? ತಿಂದಕೂಡಲೇ ಮಲಗುವುದು ತಪ್ಪೋ ಸರಿಯೋ…..?
ಮಧ್ಯಾಹ್ನ ಊಟವಾದ ತಕ್ಷಣ ನಮಗೆ ನಿದ್ದೆ ಬರಲಾರಂಭಿಸುತ್ತದೆ. ಆರಾಮವಾಗಿ ಮಲಗುವ ಬಯಕೆ ಮೂಡುತ್ತದೆ. ಮನೆಯಲ್ಲೇ ಇರುವವರು…
ಚಳಿಗಾಲದಲ್ಲಿ ಪದೇ ಪದೇ ಹೊಟ್ಟೆ ಕೆಡುತ್ತಿದೆಯೇ……? ಈ ಅಭ್ಯಾಸಗಳನ್ನು ತಕ್ಷಣವೇ ಬಿಟ್ಟುಬಿಡಿ
ಚಳಿಗಾಲದಲ್ಲಿ ಪದೇ ಪದೇ ಉದರಬಾಧೆ ಕಾಣಿಸಿಕೊಳ್ಳುತ್ತದೆ. ಕೆಟ್ಟ ಆಹಾರ ಪದ್ಧತಿ ಕೂಡ ಹೊಟ್ಟೆಯ ಸಮಸ್ಯೆಗೆ ಕಾರಣ.…
ʼವಿಚ್ಛೇದನʼ ಪ್ರಕರಣದಲ್ಲಿ ಪತ್ನಿಗೆ ಏಕರೂಪ ಶಾಶ್ವತ ಪರಿಹಾರ; 5 ಕೋಟಿ ರೂ. ನೀಡಲು ಪತಿಗೆ ಸುಪ್ರೀಂ ಆದೇಶ
ವಿವಾಹ ವಿಚ್ಛೇದನದ ಬಳಿಕ ತನ್ನ ಪತ್ನಿಗೆ ಶಾಶ್ವತ ಜೀವನಾಂಶವಾಗಿ 5 ಕೋಟಿ ರೂ.ಗಳನ್ನು ಏಕರೂಪವಾಗಿ ಪಾವತಿಸುವಂತೆ…
ಕೇವಲ 10 ರೂಪಾಯಿಂದ ಸಿಗುತ್ತದೆ ತಲೆಹೊಟ್ಟಿನ ಸಮಸ್ಯೆಗೆ ಪರಿಹಾರ…!
ಸುಂದರವಾದ ದಟ್ಟ ಕೂದಲಿಗಾಗಿ ನಾವು ಇನ್ನಿಲ್ಲದ ಸರ್ಕಸ್ ಮಾಡುತ್ತೇವೆ. ಬಗೆಬಗೆಯ ಶಾಂಪೂ, ಹೇರ್ ಆಯಿಲ್‌ಗಳನ್ನು ಬಳಸ್ತೇವೆ.…
ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ, ಮಾನಸಿಕ ಒತ್ತಡಕ್ಕೆ ಉತ್ತಮ ಪರಿಹಾರ ʼಸೋಂಪುʼ
ಔಷಧೀಯ ಗುಣಗಳನ್ನು ಹೊಂದಿರುವ ಸೋಂಪನ್ನು ಬಹಳ ವರ್ಷಗಳಿಂದ ಬಳಸಲಾಗ್ತಿದೆ. ಆಹಾರದ ನಂತರ ಸೋಂಪು ತಿನ್ನುವುದು ಆರೋಗ್ಯಕ್ಕೆ…
ಬೊಕ್ಕತಲೆ ಸಮಸ್ಯೆಗೆ ಇಲ್ಲಿದೆ ‘ನೈಸರ್ಗಿಕ’ ಪರಿಹಾರ
ಬೊಕ್ಕ ತಲೆ ಅನ್ನೋದು ಬಹುದೊಡ್ಡ ಸಮಸ್ಯೆ, ನಿಮ್ಮ ಸೌಂದರ್ಯಕ್ಕೆ ಕಪ್ಪು ಚುಕ್ಕೆ. ಎಲ್ಲವೂ ಸರಿಯಾಗಿದ್ದು ತಲೆಯಲ್ಲಿ…
ಬಿಳಿ ಕೂದಲ ಸಮಸ್ಯೆಗೆ ಕಾಫಿಯಿಂದ ಶಾಶ್ವತ ಪರಿಹಾರ; ಅಡ್ಡ ಪರಿಣಾಮವಿಲ್ಲದ ಮದ್ದು ಇದು
ಬಿಳಿ ಕೂದಲ ಸಮಸ್ಯೆ ಈಗ ಬಹುತೇಕ ಎಲ್ಲರಲ್ಲೂ ಇದೆ. ಕೆಲವರಿಗಂತೂ ವಯಸ್ಸಿಗೆ ಮೊದಲೇ ಕೂದಲು ಬೆಳ್ಳಗಾಗುತ್ತದೆ.…
ತಲೆ ತುರಿಕೆಯ ಕಿರಿಕಿರಿಯೇ…..? ಹೀಗೆ ಹೇಳಿ ʼಗುಡ್ ಬೈʼ
ಸಾಕಷ್ಟು ಜನರಲ್ಲಿ ಈ ತಲೆ ತುರಿಕೆ ಸಮಸ್ಯೆ ಕಂಡುಬರುತ್ತದೆ. ನಿರಂತರ ತುರಿಕೆಯಿಂದ ತಲೆಯಲ್ಲಿ ಕಜ್ಜಿ, ಗಾಯಗಳು…
ಒತ್ತಡ ಮುಕ್ತರಾಗಲು ಇಲ್ಲಿದೆ ಸುಲಭ ದಾರಿ: ‘ಟೆಲಿಮನಸ್’ ಬಳಸಿ ಪರಿಹಾರ ಪಡೆದುಕೊಳ್ಳಿ
ನಿಮಗೆ ಕಾಡುತ್ತಿರುವ ಒತ್ತಡದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಟೆಲಿ ಮನಸ್ ನಿಮ್ಮ ಜೊತೆಗಿದೆ. 14416ಕ್ಕೆ ಕರೆ ಮಾಡಿ…
ಶಿರೂರು ಗುಡ್ಡ ಕುಸಿತ ಪ್ರಕರಣ: ನಾಪತ್ತೆಯಾದ ಇಬ್ಬರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಆದೇಶ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ…