alex Certify ಪರೀಕ್ಷಾ ಕೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಇಟಿ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ

ಬೆಂಗಳೂರು: ಸಿಇಟಿ ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಪ್ಪಾಗಿ ಆಯ್ಕೆ ಮಾಡಿಕೊಂಡ ಕೆಲವು ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರ ಬದಲಾವಣೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾಲಾವಕಾಶ ನೀಡಿದೆ. Read more…

ಪರೀಕ್ಷಾ ಕೇಂದ್ರಕ್ಕೆ ಅಕ್ರಮ ಪ್ರವೇಶ: ವಿಚಾರಣೆ ವೇಳೆ ಪರಾರಿಯಾಗಲೆತ್ನಿಸಿದ ಶಿಕ್ಷಕ ಅಮಾನತು

ಕಲಬುರಗಿ: ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಕ್ಕೆ ಅಕ್ರಮವಾಗಿ ಪ್ರವೇಶಿಸಿದ ಬಂಕಲಗಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಭೀಮಾಶಂಕರ ಅವರನ್ನು ಡಿಡಿಪಿಐ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಅಪರ Read more…

ನಾಳೆಯಿಂದ ‘KPSC’ ಹುದ್ದೆಗಳಿಗೆ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪ್ರತಿಬಂಧಕಾಜ್ಞೆ ಜಾರಿ

ಶಿವಮೊಗ್ಗ : ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧ ಡಿ. 16 ಮತ್ತು 17 ರಂದು ಪರೀಕ್ಷೆ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಕೆ-ಸೆಟ್ ಪರೀಕ್ಷೆ ಮತ್ತೆ ಮುಂದೂಡಿಕೆ: ಜ. 13 ರಂದು ಪರೀಕ್ಷೆ

ಬೆಂಗಳೂರು: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆ- ಸೆಟ್) ಮುಂದೂಡಲಾಗಿದೆ. ಡಿಸೆಂಬರ್ 31ರ ಬದಲು ಜನವರಿ 13ರಂದು ಪರೀಕ್ಷೆ ನಡೆಸಲಾಗುವುದು. Read more…

ನಾಳೆಯಿಂದ ‘ಅಖಿಲ ಭಾರತ ವೃತ್ತಿ ಪರೀಕ್ಷೆ’ : ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಬಳ್ಳಾರಿ : ಜಿಲ್ಲೆಯಲ್ಲಿ ಡಿ.01ರಿಂದ 06ರವರೆಗೆ ಅಖಿಲ ಭಾರತ ವೃತ್ತಿ ಪರೀಕ್ಷೆ (ಪೂರಕ) ಡಿಸೆಂಬರ್-2023 ರ ವೃತ್ತಿ ಪ್ರಾಯೋಗಿಕ ಮತ್ತು ತಾಂತ್ರಿಕ ರೇಖಾ ಚಿತ್ರ ವಿಷಯಗಳ, ಅನುತ್ತೀರ್ಣ ಅಭ್ಯರ್ಥಿಗಳಿಗೆ Read more…

ರಾಜ್ಯ ಪೊಲೀಸ್ ಇಲಾಖೆಯಲ್ಲಿ 454 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ದಿನಾಂಕ ನಿಗದಿ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 454 ಪೋಲಿಸ್ ಬ್ಯಾಕ್ ಹುದ್ದೆಗಳಿಗೆ ಡಿಸೆಂಬರ್ 10 ರಂದು ಲಿಖಿತ ಪರೀಕ್ಷೆ ನಿಗದಿಯಾಗಿದೆ. ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ಪ್ರದೇಶದ Read more…

BIG NEWS: ಪರೀಕ್ಷಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆ: CBSE ಚಿಂತನೆ

ನವದೆಹಲಿ: ಪರೀಕ್ಷೆ ಅಕ್ರಮ ತಡೆ ಉದ್ದೇಶದಿಂದ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE) ಬಯೋಮೆಟ್ರಿಕ್ ದೃಢೀಕರಣವನ್ನು ಪರಿಚಯಿಸಲು ಯೋಜಿಸಿದೆ. 17 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು CBSE ಪರೀಕ್ಷೆಗೆ ಹಾಜರಾಗಿದ್ದಾರೆ. Read more…

ಸೆ.24 ರಿಂದ ‘PGCET’ ಪರೀಕ್ಷೆ ಆರಂಭ : ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಶಿವಮೊಗ್ಗ : ಸೆ.24 ರಿಂದ ಪಿಜಿಸಿಇಟಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

ದೇಶಾದ್ಯಂತ ನಾಳೆ ಕಾಮೆಡ್ -ಕೆ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಕಾಮೆಡ್ -ಕೆ ಪ್ಯಾನ್ ಇಂಡಿಯಾ ಸದಸ್ಯ ವಿವಿಗಳಲ್ಲಿ ಆಡಳಿತ ಮಂಡಳಿ ಕೋಟಾ ಸೀಟುಗಳ ಪ್ರವೇಶಕ್ಕೆ ಮೇ 28ರ ಭಾನುವಾರ ದೇಶಾದ್ಯಂತ Read more…

SSLC ಪರೀಕ್ಷೆ ಮೊದಲ ದಿನವೇ ಅಕ್ರಮ: ನಕಲಿ ವಿದ್ಯಾರ್ಥಿ ವಶಕ್ಕೆ

ಕಲಬುರಗಿ: ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುತ್ತಿದ್ದ ನಕಲಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆಯಲಾಗಿದೆ. ಕಲ್ಬುರ್ಗಿ ನಗರದ ವಿನಾಯಕ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ವಿದ್ಯಾರ್ಥಿಯ ಹೆಸರಲ್ಲಿ ಪರೀಕ್ಷೆ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಆಯಾ ಶಾಲೆಗಳಲ್ಲೇ 5, 8ನೇ ಕ್ಲಾಸ್ ಬೋರ್ಡ್ ಪರೀಕ್ಷೆ

ಬೆಂಗಳೂರು: ಆಯಾ ಶಾಲೆಗಳಲ್ಲಿಯೇ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ. ರಾಜ್ಯ ಪಠ್ಯಕ್ರಮದ 5 ಮತ್ತು 8ನೇ Read more…

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಎಲ್ಲಾ ಪರೀಕ್ಷಾ ಕೊಠಡಿಗಳಿಗೂ ಗೋಡೆ ಗಡಿಯಾರ ಅಳವಡಿಕೆ

ಬೆಂಗಳೂರು: ಶಿಕ್ಷಣ ಇಲಾಖೆ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಸಿದ್ಧತೆ ಆರಂಭಿಸಿದೆ. ಮಾರ್ಚ್ 9 ರಿಂದ ಏಪ್ರಿಲ್ 15 ರವರೆಗೆ ಪರೀಕ್ಷೆಗಳು ನಡೆಯಲಿದ್ದು,, ಪ್ರತಿ Read more…

ತೆಲಂಗಾಣದಲ್ಲಿ ಹೊಸ ವಿವಾದ: ಹಿಂದೂಗಳಿಗೆ ಮಂಗಳ ಸೂತ್ರ ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ; ಬುರ್ಖಾ ಧರಿಸಿದ್ದ ಮಹಿಳೆಯರಿಗೆ ಅವಕಾಶ

ಕರ್ನಾಟಕದಲ್ಲಿ ಹಿಜಾಬ್ ಕುರಿತ ವಿವಾದ ಈ ಹಿಂದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಬ್ಬರು ನ್ಯಾಯಾಧೀಶರು ವಿಭಿನ್ನ ತೀರ್ಪು ನೀಡಿದ ಬಳಿಕ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಹೋಗಿದೆ. ಇದರ Read more…

ಪರೀಕ್ಷೆ ಹೊತ್ತಲ್ಲೇ ಕೀ ಕಳೆದುಕೊಂಡ ಸಿಬ್ಬಂದಿ: ಬೀಗ ಒಡೆದು ಪರೀಕ್ಷಾ ಕೊಠಡಿ ಪ್ರವೇಶಿಸಿದ ಅಭ್ಯರ್ಥಿಗಳು

ಬಾಗಲಕೋಟೆ: ಪರೀಕ್ಷಾ ಕೇಂದ್ರದ ಕೊಠಡಿಯ ಬೀಗದ ಕೀ ಇಲ್ಲದ ಕಾರಣ ಕಲ್ಲಿನಿಂದ ಬೀಗ ಒಡೆದು ಅಭ್ಯರ್ಥಿಗಳು ಕೊಠಡಿ ಪ್ರವೇಶಿಸಿದ ಘಟನೆ ಬಾಗಲಕೋಟೆ ಜಿಲ್ಲೆ ಇಲಕಲ್ಲದಲ್ಲಿ ನಡೆದಿದೆ. ಕೆಪಿಟಿಸಿಎಲ್ ಕಿರಿಯ Read more…

ಪಿಎಸ್ಐ ನೇಮಕಾತಿ ಅಕ್ರಮ: ಮತ್ತಿಬ್ಬರ ತಲೆದಂಡ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇಲೆ ಮತ್ತಿಬ್ಬರನ್ನು ಅಮಾನತುಗೊಳಿಸಲಾಗಿದೆ. ಕಲಬುರ್ಗಿ ಬೆರಳಚ್ಚು ವಿಭಾಗದ ಡಿವೈಎಸ್ಪಿ ಆರ್.ಆರ್. ಹೊಸಮನಿ ಮತ್ತು ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದಿಲೀಪ್ Read more…

CBSE 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(CBSE) 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ಬದಲಾವಣೆಗೆ ಅವಕಾಶ ನೀಡುವುದಾಗಿ ಹೇಳಿದೆ. ಮೊದಲ ಅವಧಿಯ ಪರೀಕ್ಷೆಗಾಗಿ 10 ಮತ್ತು Read more…

ಇಂದಿನಿಂದ ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಅಗಸ್ಟ್ 28, 29 ಮತ್ತು 30 ರಂದು ನಡೆಯಲಿದೆ. 28ರಂದು ಶನಿವಾರ ಬೆಳಗ್ಗೆ 10.30ರಿಂದ Read more…

ಪರೀಕ್ಷೆಗಾಗಿ 75 ಕಿ.ಮೀ. ಸೈಕಲ್ ತುಳಿದ ಅಪ್ಪ – ಮಗ

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್ – ಜೆಇಇ) ಬರೆಯುವುದಕ್ಕಾಗಿ ಅಪ್ಪ-ಮಗ ಇಬ್ಬರೂ ಬರೋಬ್ಬರಿ 75 ಕಿ.ಮೀ. ಸೈಕಲ್ ಹೊಡೆದಿದ್ದಾರೆ. ಕೋಲ್ಕತ್ತಾದ 19 ವರ್ಷದ ದಿಗಂತ ಮಂಡಲ್ ಪರೀಕ್ಷೆ Read more…

BIG NEWS: ಆಗಸ್ಟ್ 15 ರ ವೇಳೆಗೆ ಸಿಇಟಿ ಫಲಿತಾಂಶ ಪ್ರಕಟ, ಸೆಪ್ಟಂಬರ್ ನಿಂದ ಕಾಲೇಜ್ ಶುರು

ಬೆಂಗಳೂರು: ಸವಾಲಿನ ಜೊತೆ ಸಿಇಟಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಇಂದು ಮತ್ತು ನಾಳೆ ಸಿಇಟಿ ಪರೀಕ್ಷೆ Read more…

SSLC, ಸೆಕೆಂಡ್ PUC ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಸೆಕೆಂಡ್ ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಒಂದು ಗಂಟೆ ಮೊದಲೇ ಬರುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಹೀಗಾಗಿ ಪರೀಕ್ಷೆ Read more…

ಸೆಕೆಂಡ್ ಪಿಯುಸಿ ಇಂಗ್ಲಿಷ್ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಜೂನ್ 18 ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯ ನಿಗದಿಯಾಗಿದ್ದು ವಿದ್ಯಾರ್ಥಿಗಳು ಇರುವ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಪದವಿಪೂರ್ವ ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ. ಹಾಸ್ಟೆಲ್ ವಿದ್ಯಾರ್ಥಿಗಳು, Read more…

ವೃದ್ಧೆಯನ್ನು ಬೆನ್ನ ಮೇಲೆ ಹೊತ್ತೊಯ್ದು ಮಾನವೀಯತೆ ಮೆರೆದ ಉಪವಾಸ ನಿರತ ಅಧಿಕಾರಿ

ಕೊರೋನಾ ವಿಶ್ವಾದ್ಯಂತ ವಿಷಮ‌ ವಾತಾವರಣ ಸೃಷ್ಟಿಸಿದೆ. ಈ ಮಧ್ಯೆ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರ ಕಾಳಜಿ ಬಗ್ಗೆ ವಿಶೇಷ ಸಂಗತಿಗಳು ಬಹಿರಂಗವಾಗುತ್ತಿವೆ. ಮಲೇಶಿಯಾದ‌ ಹೆಲ್ತ್ ಇನ್ಸ್‌ಪೆಕ್ಟರ್ ರಂಜಾನ್ ಉಪವಾಸದ Read more…

SSLC ಪರೀಕ್ಷೆ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮತ್ತೊಂದು ‘ಗುಡ್ ನ್ಯೂಸ್’

ಲಾಕ್ ಡೌನ್ ಜಾರಿಯಾಗಿರುವುದರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಮುಂದೂಡಿಕೆಯಾಗಿದೆ. ಲಾಕ್ ಡೌನ್ ಮುಗಿದ ನಂತರ ಪರೀಕ್ಷೆಯನ್ನು ಆರಂಭಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಕೈಗೊಂಡಿದೆ. ಕೊರೋನಾ ಸೋಂಕು Read more…

ಬಿಗ್‌ ನ್ಯೂಸ್: SSLC ಪರೀಕ್ಷೆಗೆ ರೆಡಿಯಾದ ವಿದ್ಯಾರ್ಥಿಗಳಿಗೆ ಭರ್ಜರಿ ‌ʼಗುಡ್ ನ್ಯೂಸ್ʼ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧತೆಗಳನ್ನು ಆರಂಭಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಶೈಕ್ಷಣಿಕ ಉಪನಿರ್ದೇಶಕರೊಂದಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...