alex Certify ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಪರೀಕ್ಷಾ ಪೆ ಚರ್ಚಾʼ ದಲ್ಲಿ ಸದ್ಗುರು: ವಿದ್ಯಾರ್ಥಿಗಳಿಗೆ ಒತ್ತಡ ನಿವಾರಣೆಯ ʼಮಂತ್ರʼ

ಪ್ರಧಾನಿ ಪ್ರಧಾನಿ ನರೇಂದ್ರ ಮೋದಿಯವರ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮದಲ್ಲಿ ಸದ್ಗುರು ಜಗ್ಗಿ ವಾಸುದೇವ್ ಅವರು ‘ಮೆದುಳಿನ ಚಮತ್ಕಾರ’ದ ಬಗ್ಗೆ ಉಪನ್ಯಾಸ ನೀಡಿದ್ದರು. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳು ಎದುರಿಸುವ Read more…

ಪರೀಕ್ಷೆಯಲ್ಲಿ ಕಾಪಿ ಮಾಡಲು ಹೊಸ ಐಡಿಯಾ; ಬಿಹಾರ ವಿದ್ಯಾರ್ಥಿನಿಯ ವಿಡಿಯೋ ವೈರಲ್ | Watch

ಬಿಹಾರ ಎಂದಿಗೂ ಸುದ್ದಿಯಲ್ಲಿರುತ್ತದೆ. ಪರೀಕ್ಷೆಯಲ್ಲಿ ಬಹಳಷ್ಟು ವಿದ್ಯಾರ್ಥಿಗಳು ನಕಲು ಮಾಡುತ್ತಿರುವುದು ಸಾಮಾನ್ಯವಾಗಿ ಕಂಡುಬರುತ್ತದೆ, ಇನ್ನು ಕೆಲವೊಮ್ಮೆ ಪರೀಕ್ಷಾ ಹಾಲ್‌ನಲ್ಲಿ ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ರೀಲ್ಸ್ ಮಾಡುತ್ತಿರುವುದು ಕಂಡುಬರುತ್ತದೆ. ಹಿಂದೆ ಬಿಹಾರ Read more…

ಪರೀಕ್ಷೆಗೆ ಹಾಜರಾಗಲು ಪ್ಯಾರಾಗ್ಲೈಡಿಂಗ್ ಬಳಸಿದ ವಿದ್ಯಾರ್ಥಿ ; ಟ್ರಾಫಿಕ್‌ ಕಿರಿಕಿರಿಯಿಲ್ಲದೆ ಸಕಾಲಕ್ಕೆ ಹಾಜರಾದ ಪರೀಕ್ಷಾರ್ಥಿ | Watch Video

ಮಹಾರಾಷ್ಟ್ರದ ವೈ ತಾಲೂಕಿನ ಪಸರಣಿ ಗ್ರಾಮದ ವಿದ್ಯಾರ್ಥಿಯೊಬ್ಬ ತನ್ನ ಪರೀಕ್ಷೆಗೆ ತಡವಾಗಿ ಹೋಗುವುದನ್ನು ತಪ್ಪಿಸಲು ಅಸಾಮಾನ್ಯ ಮಾರ್ಗವನ್ನು ಅನುಸರಿಸಿದ್ದಾನೆ – ನೇರವಾಗಿ ಕಾಲೇಜಿಗೆ ಪ್ಯಾರಾಗ್ಲೈಡಿಂಗ್ ಮೂಲಕ ಆಗಮಿಸಿದ್ದಾನೆ. ಸಾಮಾಜಿಕ Read more…

ಪರೀಕ್ಷೆ ಮುಗಿಸಿ ಮನೆಗೆ ಹೋಗುವಾಗ ದುರಂತ: ಟ್ರ್ಯಾಕ್ಟರ್‌ನಡಿ ಸಿಲುಕಿ ವಿದ್ಯಾರ್ಥಿ ಸಾವು

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬ ಪರೀಕ್ಷೆ ಮುಗಿಸಿ ಮನೆಗೆ ಹೋಗುವಾಗ ಟ್ರ್ಯಾಕ್ಟರ್‌ನಡಿ ಸಿಲುಕಿ ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ. ವಿದ್ಯಾರ್ಥಿ, ವಿದ್ಯಾರ್ಥಿ ವೇತನ ಪರೀಕ್ಷೆ ಮುಗಿಸಿ ಹಿಂತಿರುಗುತ್ತಿದ್ದಾಗ ಈ Read more…

ʼಇನ್ಫೋಸಿಸ್ʼ ನಿಂದ ತರಬೇತಿ ಪಡೆದ ನೂರಾರು ಉದ್ಯೋಗಿಗಳ ವಜಾ ;‌ ಕಣ್ಣೀರಿಡುತ್ತಾ ಹೊರ ಬಂದ ‌ʼಫ್ರೆಶರ್ಸ್ʼ

ಇನ್ಫೋಸಿಸ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದ ನೂರಾರು ಉದ್ಯೋಗಿಗಳನ್ನು ವಜಾ ಮಾಡಲಾಗಿದ್ದು, ಇದರಿಂದ ಅವರ ಭವಿಷ್ಯ ಅತಂತ್ರವಾಗಿದೆ. ಕಠಿಣ ಪರೀಕ್ಷೆ ಮತ್ತು ಕಡಿಮೆ ತರಬೇತಿ ಅವಧಿಯ ಕಾರಣದಿಂದಾಗಿ ಅನೇಕ ಉದ್ಯೋಗಿಗಳು Read more…

ʼಪರೀಕ್ಷಾ ಸಮಯʼ ದಲ್ಲಿ ಹೀಗಿರಲಿ ವಿದ್ಯಾರ್ಥಿಗಳ ಓದು

ಪರೀಕ್ಷೆಯ ಸಮಯವು ವಿದ್ಯಾರ್ಥಿಗಳಿಗೆ ಒತ್ತಡ ಮತ್ತು ಆತಂಕವನ್ನು ಉಂಟುಮಾಡುವ ಸಮಯವಾಗಿದೆ. ಈ ಸಮಯದಲ್ಲಿ, ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳಿಗೆ ತಯಾರಿ ನಡೆಸಲು ಸಾಕಷ್ಟು ಓದಬೇಕು. ಆದರೆ, ಅನೇಕ ವಿದ್ಯಾರ್ಥಿಗಳು ಓದುವಲ್ಲಿ Read more…

ಹೀಗಿರಲಿ ‘ಪರೀಕ್ಷೆ’ ಸಮಯದಲ್ಲಿ ಮಕ್ಕಳ ಆಹಾರ

ಮಕ್ಕಳಿಗೆ ಪರೀಕ್ಷೆ ಹತ್ತಿರವಾಗ್ತಾ ಇದೆ. ಪಾಲಕರ ಆತಂಕ ಜಾಸ್ತಿಯಾಗಿದೆ. ಮಕ್ಕಳು ಹೆಚ್ಚಿನ ಅಂಕ ಪಡೆಯಬೇಕೆಂಬ ಆಸೆ ಇದ್ದರೆ ಸ್ವಲ್ಪ ಬುದ್ಧಿ ಉಪಯೋಗಿಸಿ. ಮಕ್ಕಳ ದೈನಂದಿನ ಆಹಾರದಲ್ಲಿ ಬದಲಾವಣೆ ತನ್ನಿ. Read more…

ಲೇಟಾಗಿ ಬಂದಿದ್ದಕ್ಕೆ ಗೇಟ್ ಕೆಳಗೆ ನುಗ್ಗಿದ ವಿದ್ಯಾರ್ಥಿನಿ; ಪರೀಕ್ಷೆ ಬರೆಯಲು ಹರಸಾಹಸ | Video

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೋವೊಂದು ಎಲ್ಲರ ಗಮನ ಸೆಳೆದಿದೆ. ಪರೀಕ್ಷಾ ಕೇಂದ್ರದ ಗೇಟ್ ಮುಚ್ಚಿದ ನಂತರ ವಿದ್ಯಾರ್ಥಿನಿಯೊಬ್ಬಳು ಒಳಗೆ ಪ್ರವೇಶಿಸಲು ಗೇಟ್ ಕೆಳಗೆ ನುಸುಳುವ ದೃಶ್ಯ ಇದಾಗಿದೆ. ಸಮಯ Read more…

ಮೇ 10 ರಂದು ಕಾಮೆಡ್ -ಕೆ ಪರೀಕ್ಷೆ, ಫೆ. 3ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ಕರ್ನಾಟಕ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯ ಕಾಲೇಜುಗಳು ಒಕ್ಕೂಟ(ಕಾಮೆಡ್ –ಕೆ) ರಾಜ್ಯದ 150ಕ್ಕೂ ಹೆಚ್ಚು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ದೇಶದ ವಿವಿಧ ವಿವಿಗಳಲ್ಲಿನ ಇಂಜಿನಿಯರಿಂಗ್ Read more…

ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಟಿಪ್ಸ್

ಪರೀಕ್ಷೆಗಳು ವಿದ್ಯಾರ್ಥಿ ಜೀವನದ ಒಂದು ಅವಿಭಾಜ್ಯ ಅಂಗ. ಉತ್ತಮ ಅಂಕಗಳನ್ನು ಪಡೆಯುವ ಆಸೆ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಇರುತ್ತದೆ. ಆದರೆ, ಪರೀಕ್ಷೆಗೆ ಸರಿಯಾದ ತಯಾರಿ ನಡೆಸದಿದ್ದರೆ ಒತ್ತಡ ಹೆಚ್ಚಾಗುವುದು ಸಹಜ. Read more…

ಮಾ. 1ರಿಂದ ಪಿಯುಸಿ ಪರೀಕ್ಷೆ: ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳ ಪ್ರವೇಶ ಪತ್ರಕ್ಕೆ ತಡೆ

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಪೈಕಿ ಶೇಕಡ 75 ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ಕರ್ನಾಟಕ ಶಾಲಾ ಪರೀಕ್ಷೆ Read more…

ಗ್ರೂಪ್ ಬಿ ಪರೀಕ್ಷೆಗೆ ನೋಂದಾಯಿತ ಅಭ್ಯರ್ಥಿಗಳಲ್ಲಿ ಕೇವಲ ಶೇ. 40ರಷ್ಟು ಮಂದಿ ಹಾಜರು

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದದ 277 ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಗೆ ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆ ನಡೆದಿದ್ದು, 1.08 ಲಕ್ಷ ಅಭ್ಯರ್ಥಿಗಳು Read more…

BREAKING: UGC NET ಪರೀಕ್ಷೆ ದಿನಾಂಕ ಬದಲಾವಣೆ: ಜ. 21, 27ಕ್ಕೆ ಮರು ನಿಗದಿ: ಪ್ರವೇಶ ಪತ್ರ ಬಿಡುಗಡೆ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮರುನಿಗದಿಪಡಿಸಲಾದ ವಿಶ್ವವಿದ್ಯಾಲಯ ಅನುದಾನ ಆಯೋಗ(UGC) ರಾಷ್ಟ್ರೀಯ ಅರ್ಹತಾ ಪರೀಕ್ಷೆ(NET) ಗಾಗಿ ಪ್ರವೇಶ ಕಾರ್ಡ್‌ಗಳನ್ನು ಬಿಡುಗಡೆ ಮಾಡಿದೆ. ಆರಂಭದಲ್ಲಿ ಜನವರಿ 15 ಕ್ಕೆ ನಿಗದಿಯಾಗಿದ್ದ Read more…

ಇಂದು ರಾಜ್ಯದ 478 ಕೇಂದ್ರಗಳಲ್ಲಿ ಗ್ರೂಪ್ ಬಿ ಪರೀಕ್ಷೆ: 1.81 ಲಕ್ಷ ಅಭ್ಯರ್ಥಿಗಳ ನೋಂದಣಿ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 277 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಭಾನುವಾರ ರಾಜ್ಯದ 478 ಪರೀಕ್ಷಾ ಕೇಂದ್ರಗಳಲ್ಲಿ ಕೆಪಿಎಸ್ಸಿ ವತಿಯಿಂದ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜ 15ರ ಯುಜಿಸಿ- ನೆಟ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(NTA) ಜನವರಿ 15ರಂದು ನಡೆಸಲು ಉದ್ದೇಶಿಸಿದ ಯುಜಿಸಿ -ನೆಟ್ ಪರೀಕ್ಷೆಯನ್ನು ಮುಂದುಡಿಕೆ ಮಾಡಿದೆ. ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ರಾಷ್ಟ್ರೀಯ ಪರೀಕ್ಷಾ Read more…

BREAKING NEWS: ಬಿ.ಕಾಂ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಬಿ.ಕಾಂ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ. ಹೈಕೋರ್ಟ್ ಏಕಸದಸ್ಯಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿರುವ ವಿಭಾಗೀಯ ಪೀಠ, ಬಿ.ಕಾಂ Read more…

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಸಿದ್ಧತೆಗೆ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಸಿದ್ಧತೆಗಾಗಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಯಿಂದ 2025ರ ಎಸ್ಎಸ್ಎಲ್ಸಿ ಪರೀಕ್ಷೆ-1ರ ಸಿದ್ಧತೆಗಾಗಿ ಮಾದರಿ Read more…

ಪೋಷಕರಿಗೆ ಮುಖ್ಯ ಮಾಹಿತಿ: ಜ.18ರಂದು ನವೋದಯ ಪ್ರವೇಶ ಪರೀಕ್ಷೆ

ಚಿತ್ರದುರ್ಗ: ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯ 2025-26ನೇ ಸಾಲಿಗೆ ಪ್ರವೇಶ ಪರೀಕ್ಷೆಯು ಇದೇ ಜ.18ರಂದು ಬೆಳಿಗ್ಗೆ 11ಕ್ಕೆ ಜಿಲ್ಲೆಯ ಆಯಾ ತಾಲ್ಲೂಕಿನಲ್ಲಿ ನಿಗದಿಪಡಿಸಿದ ಪರೀಕ್ಷೆ ಕೇಂದ್ರದಲ್ಲಿ ನಡೆಯಲಿದೆ. ಪೋಷಕರು Read more…

ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಸರ್ಕಾರಿ ರಜೆ ಇದ್ದರೂ ಪರೀಕ್ಷೆ ನಡೆಸಿದ ಬೆಂಗಳೂರು ಉತ್ತರ ವಿವಿ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದರೂ ಬೆಂಗಳೂರು ಉತ್ತರ ವಿವಿ ಪರೀಕ್ಷೆ ನಡೆಸಿದೆ. ಶಾಲಾ, ಕಾಲೇಜು, ಕಚೇರಿಗಳಿಗೆ ರಾಜ್ಯ Read more…

ʼಪರೀಕ್ಷೆʼ ತಯಾರಿಗೆ ಸುಸಮಯ; ಹೆಚ್ಚಿನ ಅಂಕ ಪಡೆಯಲು ಸಹಾಯ ಮಾಡುತ್ತೆ ಈ ಟಿಪ್ಸ್

ಪರೀಕ್ಷೆ ಹತ್ತಿರ ಬರ್ತಾ ಇದೆ. ಯಾವುದೇ ಒತ್ತಡ ಇಲ್ಲದೆ ಹೆಚ್ಚಿನ ಅಂಕ ಪಡೆಯಬೇಕೆನ್ನುವುದು ಎಲ್ಲರ ಬಯಕೆ. ಮಕ್ಕಳ ಓದಿಗಾಗಿ ಪಾಲಕರೂ ಸಾಕಷ್ಟು ಕಷ್ಟಪಡ್ತಾರೆ. ಕೆಲವೊಂದು ವಾಸ್ತು ಟಿಪ್ಸ್ ಗಳು Read more…

ಪರೀಕ್ಷೆಯಲ್ಲಿ ಮೊಬೈಲ್ ಫೋನ್ ಬಳಸಿ ಸಿಕ್ಕಿಬಿದ್ದ ವಿದ್ಯಾರ್ಥಿಯಿಂದ ದುಡುಕಿನ ನಿರ್ಧಾರ

ಭೋಪಾಲ್: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಯೊಬ್ಬ ಪೂರ್ವಭಾವಿ ಪರೀಕ್ಷೆಯ ವೇಳೆ ಮೊಬೈಲ್ ಫೋನ್ ಬಳಸಿ ಸಿಕ್ಕಿಬಿದ್ದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. Read more…

ಡಿ. 31ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನೋಂದಣಿಗೆ ಅವಕಾಶ

ಬೆಂಗಳೂರು: ಮಾರ್ಚ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ಮತ್ತು ಖಾಸಗಿ ವಿದ್ಯಾರ್ಥಿಗಳಾಗಿ ನೋಂದಾಯಿಸುವವರಿಗೆ ಡಿಸೆಂಬರ್ 31ರವರೆಗೆ ವಿಶೇಷ ದಂಡ ಶುಲ್ಕ ಪಾವತಿಸಿ ನೋಂದಣಿಗೆ Read more…

ಪರೀಕ್ಷೆಗೆ ಅವಕಾಶ ನಿರಾಕರಿಸಿದ ಉಪನ್ಯಾಸಕನ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ: ದೂರು, ಪ್ರತಿ ದೂರು ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ಸರ್ಕಾರಿ ಪದವಿ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜು ಅವರ ಮೇಲೆ ಹಲ್ಲೆ ನಡೆದಿದ್ದು, ದೂರು, ಪ್ರತಿ ದೂರು ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ Read more…

ಗಮನಿಸಿ: ಗುಣಮಟ್ಟವನ್ನೇ ಹೊಂದಿಲ್ಲ 1394 ಔಷಧಗಳು: ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: 1394 ಔಷಧಗಳು ಪ್ರಮಾಣಿತ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಮಂಗಳವಾರ ರಾಜ್ಯಸಭೆಗೆ ಕೇಂದ್ರ ಆರೋಗ್ಯ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಲಿಖಿತ Read more…

ಪನೀರ್‌ ಅಸಲಿಯೋ….? ನಕಲಿಯೋ….? ಸುಲಭವಾಗಿ ಮನೆಯಲ್ಲೇ ಪರೀಕ್ಷಿಸಿ

ಪನೀರ್ ಅತ್ಯಂತ ಆರೋಗ್ಯಕರ ಆಹಾರಗಳಲ್ಲೊಂದು. ಇದು ಪ್ರೋಟೀನ್‌ನ ಉತ್ತಮ ಮೂಲವಾಗಿದೆ. ಇತರ ಅನೇಕ ಪೌಷ್ಟಿಕಾಂಶಗಳು ಸಹ ಪನೀರ್‌ನಲ್ಲಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಕಲಬೆರಕೆ ಪನೀರ್‌ ಮಾರುಕಟ್ಟೆಗೆ ಬರುತ್ತಿದೆ. Read more…

150 ಪಿಡಿಒ ಹುದ್ದೆಗೆ 3.86 ಲಕ್ಷ ಅಭ್ಯರ್ಥಿಗಳಿಂದ ಅರ್ಜಿ, ನಾಳೆ ಬಿಗಿ ಭದ್ರತೆಯಲ್ಲಿ ಪರೀಕ್ಷೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ಭಾನುವಾರ ಪರೀಕ್ಷೆ ನಡೆಯಲಿದೆ. ಕರ್ನಾಟಕ Read more…

ಕೆಎಸ್ಆರ್ಟಿಸಿ ಚಾಲಕರು/ ನಿರ್ವಾಹಕರ ಹುದ್ದೆಗಳ ನೇಮಕಾತಿಗೆ ಪರೀಕ್ಷೆ

ಬೆಂಗಳೂರು: ಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಡಿಸೆಂಬರ್ 16 ರಿಂದ ಹಾಸನದ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುವುದು. ಡಿಸೆಂಬರ್ Read more…

ಎಚ್ಚರ….! ನಡಿಗೆ ಮೇಲೆ ಪರಿಣಾಮ ಬೀರುತ್ತೆ ʼನಿದ್ರಾಹೀನತೆʼ

ಮನುಷ್ಯನಿಗೆ ನಿದ್ರೆ ಬಹಳ ಮುಖ್ಯ. ನಿದ್ರೆಯಿಲ್ಲವೆಂದ್ರೆ ಅನೇಕ ಸಮಸ್ಯೆ ಎದುರಾಗುತ್ತದೆ. ನಿದ್ರೆ ನಮ್ಮ ನಡಿಗೆ ಮೇಲೂ ಪರಿಣಾಮ ಬೀರುತ್ತದೆ. ಇದು ಇತ್ತೀಚಿನ ಅಧ್ಯಯನದಲ್ಲಿ ಬೆಳಕಿಗೆ ಬಂದಿದೆ. ಕೆಲವು ವಿದ್ಯಾರ್ಥಿಗಳ Read more…

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆಯಿಲ್ಲ: ಸ್ಪಷ್ಟನೆ

ಬೆಂಗಳೂರು: 2024 – 25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. 2024 – Read more…

ರೈಲ್ವೇ ನೇಮಕಾತಿ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ವಿಶೇಷ ರೈಲುಗಳ ಸಂಚಾರ

ಆರ್‌ಆರ್‌ಬಿ(ರೈಲ್ವೆ ನೇಮಕಾತಿ ಮಂಡಳಿ) ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೆಚ್ಚಿನ ಅನುಕೂಲಕ್ಕಾಗಿ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಕರ್ನೂಲ್ ಸಿಟಿ ನಿಲ್ದಾಣಗಳ ನಡುವೆ 4 ಟ್ರಿಪ್ ವಿಶೇಷ ಕಾಯ್ದಿರಿಸದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...