alex Certify ಪರೀಕ್ಷೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ: ಕೆಲ ವಿಶ್ವವಿದ್ಯಾಲಯಗಳ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೆಲ ವಿಶ್ವವಿದ್ಯಾಲಯಗಳಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಬಿಎ Read more…

BREAKING: ಇಂದು ಸರ್ಕಾರಿ ರಜೆ ಘೋಷಣೆ ಹಿನ್ನೆಲೆ, ಮಂಗಳೂರು ವಿವಿ ಪದವಿ ಪರೀಕ್ಷೆಗಳು ಮುಂದೂಡಿಕೆ

ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ರಜೆ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸರ್ಕಾರಿ ರಜೆ Read more…

ಇಂದು ನಡೆಯಬೇಕಿದ್ದ ನೀಟ್ ಪಿಜಿ ಪ್ರವೇಶ ಪರೀಕ್ಷೆ ದಿಢೀರ್ ಮುಂದೂಡಿಕೆ

ನವದೆಹಲಿ: ವೈದ್ಯಕೀಯ ಪದವಿಯ ನೀಟ್ ಯುಜಿ ಪ್ರವೇಶ ಪರೀಕ್ಷೆ ಅಕ್ರಮದ ಬೆನ್ನಲ್ಲೇ ಜೂನ್ 23ರ ಭಾನುವಾರ ನಡೆಯಬೇಕಿದ್ದ ವೈದ್ಯಕೀಯ ಸ್ನಾತಕೋತ್ತರ ನೀಟ್ ಪಿಜಿ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಸರ್ಕಾರ Read more…

BIG BREAKING: 5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ. ಸುಪ್ರೀಂ ಕೋರ್ಟ್ 5, 8, 9ನೇ ತರಗತಿ ಪರೀಕ್ಷೆ ನಡೆಸಲು ತಡೆ Read more…

ಭಾರತ –ಆಸೀಸ್ ಹೈವೋಲ್ಟೇಜ್ ವಿಶ್ವಕಪ್ ಫೈನಲ್ ಪಂದ್ಯದ ಕಾರಣಕ್ಕೆ ಪರೀಕ್ಷೆ ಮುಂದೂಡಿಕೆ: ಸುತ್ತೋಲೆ ವೈರಲ್

ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ 2023 ರ ಏಕದಿನ ವಿಶ್ವಕಪ್ ಫೈನಲ್‌ಗಾಗಿ ಫರಿದಾಬಾದ್‌ನ ಶಾಲೆಯೊಂದು ತಮ್ಮ ಯುನಿಟ್ ಟೆಸ್ಟ್ ಮುಂದೂಡಿದೆ. Read more…

ನಿಷೇಧಾಜ್ಞೆ ಹಿನ್ನೆಲೆ: ಇಂದು ಶಾಲೆ, ಕಾಲೇಜುಗಳಿಗೆ ರಜೆ; ಪರೀಕ್ಷೆ ಮುಂದೂಡಿದ ಕುವೆಂಪು ವಿವಿ

ಶಿವಮೊಗ್ಗ: ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ Read more…

ವಿದ್ಯಾರ್ಥಿಗಳೇ ಗಮನಿಸಿ: ರಂಜಾನ್ ರಜೆ ಹಿನ್ನಲೆ: ಸೋಮವಾರದ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು: ನಾಳೆ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮೈಸೂರು ವಿಶ್ವವಿದ್ಯಾಲಯ ಮುಂದೂಡಿದೆ. ನಾಳೆ ನಿಗದಿಯಾಗಿದ್ದ ಪರೀಕ್ಷೆಗಳು ಮೇ 7ರಂದು ನಡೆಯಲಿವೆ. ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವರು ಸುತ್ತೋಲೆ ಪ್ರಕಟಿಸಿದ್ದಾರೆ. ಕಾನೂನು ಪದವಿ Read more…

BREAKING: ಪರೀಕ್ಷೆ ಮುಂದೂಡಿಕೆ, ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಿದೆ ಬೆಂಗಳೂರು ವಿವಿ

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ವಿವಿ ಘಟಿಕೋತ್ಸವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್ 6 ರಿಂದ ಸ್ನಾತಕೋತ್ತರ ಪದವಿ ಪರೀಕ್ಷೆ ನಡೆಯಬೇಕಿದ್ದು, Read more…

ಎಲ್ಲಾ ವಿವಿ ಪದವಿ ಪರೀಕ್ಷೆ 1 ತಿಂಗಳು ಮುಂದೂಡಿಕೆ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ವಿ.ವಿ.ಗಳ Read more…

BIG BREAKING: ವಿದ್ಯಾರ್ಥಿಗಳೇ ಗಮನಿಸಿ, 1 ತಿಂಗಳು ಪದವಿ ಪರೀಕ್ಷೆ ಮುಂದೂಡಲು ವಿವಿಗಳಿಗೆ ಸೂಚನೆ

ಬೆಂಗಳೂರು: ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು Read more…

ಪವರ್ ಸ್ಟಾರ್ ಪುನೀತ್ ವಿಧಿವಶ: ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರು ಸಿಟಿ ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಲಾಗಿದೆ. ನಾಳೆ ಎಂಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನಡೆಯಬೇಕಿದ್ದ ಕೊನೆಯ ಪರೀಕ್ಷೆಯನ್ನು Read more…

ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದ ವಿವಿ: ಪರೀಕ್ಷೆ ಮುಂದೂಡಿಕೆ

ಬೆಳಗಾವಿ: ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುವ ಸಂದರ್ಭದಲ್ಲೇ ನಿಗದಿಯಾಗಿದ್ದ ವಿವಿ ಪರೀಕ್ಷೆಗಳನ್ನು ಮುಂದೂಡಬೇಕೆಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಬೆಳಗಾವಿಯ ರಾಣಿ ಚೆನ್ನಮ್ಮ Read more…

ಕೊರೋನಾ ಎರಡನೇ ಅಲೆ ಅಬ್ಬರ: ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ಭಾರೀ ಆತಂಕವನ್ನುಂಟು ಮಾಡಿದ್ದು, ಈ ತಿಂಗಳು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ದೇಶಾದ್ಯಂತ ಆಫ್ಲೈನ್ ಪರೀಕ್ಷೆಗಳನ್ನು Read more…

BIG NEWS: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ರಾಜ್ಯದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಬಗ್ಗೆ ಇಂದು ನಿರ್ಧಾರ..?

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಗದಿಯಂತೆ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಕುರಿತಾಗಿ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಇಂದು ಪಿಯುಸಿ ಮತ್ತು Read more…

ʼಕೊರೊನಾʼದಿಂದಾಗಿ ಈ ರಾಜ್ಯಗಳ 10 ಹಾಗೂ 12 ನೇ ತರಗತಿ ಪರೀಕ್ಷೆಗಳು ರದ್ದು / ಮುಂದೂಡಿಕೆ

ಸಿಬಿಎಸ್​ಇ 10ನೇ ತರಗತಿ ಪರೀಕ್ಷೆ ರದ್ದು ಮಾಡಿ 12ನೇ ತರಗತಿ ಪರೀಕ್ಷೆ ಮುಂದೂಡುತ್ತಿದ್ದಂತೆಯೇ ದೇಶದ ಬಹುತೇಕ ರಾಜ್ಯ ಶಿಕ್ಷಣ ಮಂಡಳಿಗಳು ಕೂಡ ಕೊರೊನಾ ವೈರಸ್​ ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನ ರದ್ದು Read more…

BIG NEWS: ಕರ್ನಾಟಕ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ

ಧಾರವಾಡ: ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರೆದ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ನಾಳೆಯಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಪರಿಸ್ಥಿತಿ ನೋಡಿಕೊಂಡು ಪ್ರಕಟಿಸುವುದಾಗಿ ವಿವಿ Read more…

ವಿದ್ಯಾರ್ಥಿಗಳೇ ಗಮನಿಸಿ…! ವಿವಿಧ ಪರೀಕ್ಷೆಗಳು ಮುಂದೂಡಿಕೆ, ತರಗತಿಗೆ ಹಾಜರಾತಿ ಕಡ್ಡಾಯವಲ್ಲ

ಬೆಂಗಳೂರು: ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಗೊಂಡ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ತುಮಕೂರು ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಲಾಗಿದೆ. ನಾಳೆ ನಡೆಯಬೇಕಿದ್ದ ಪರೀಕ್ಷೆ Read more…

ಹೆಚ್ಚಿದ ಕೊರೋನಾ: ಶಾಲಾ-ಕಾಲೇಜುಗಳಿಗೆ ರಜೆ, ಪರೀಕ್ಷೆ ಮುಂದೂಡಿಕೆ

ಅಹಮದಾಬಾದ್: ಗುಜರಾತ್ ನಲ್ಲಿ ಕೊರೋನಾ ಸೋಂಕು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 8 ಮಹಾನಗರಗಳ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅಹಮದಾಬಾದ್, ವಡೋದರಾ, ಸೂರತ್, ರಾಜಕೋಟ್ Read more…

BIG BREAKING: KPSC SDA ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕರ/ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಜನವರಿ 24 ರಂದು ಆಯೋಗದಿಂದ ನಡೆಸಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ Read more…

ಖಾಸಗಿ ಕಾಲೇಜ್ ಇಂಜಿನಿಯರಿಂಗ್ ಪ್ರವೇಶ: ಸೆಕೆಂಡ್ ಪಿಯುಸಿ ಪಾಸಾದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ಆಗಸ್ಟ್ 1 ರಂದು ನಿಗದಿಯಾಗಿದ್ದ ಕಾಮೆಡ್-ಕೆ ಪ್ರವೇಶ ಪರೀಕ್ಷೆಯನ್ನು ಕೊರೋನಾ ಕಾರಣದಿಂದ ಮುಂದೂಡಲಾಗಿದೆ. ಈ ಹಿಂದೆ ಎರಡು ಬಾರಿ ನಿಗದಿಯಾಗಿದ್ದ ಪರೀಕ್ಷೆಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...