alex Certify ಪರೀಕ್ಷೆ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಜನತೆಗೆ ಗುಡ್ ನ್ಯೂಸ್: ಕೊರೋನಾ ಸಕ್ರಿಯ ಪ್ರಕರಣಗಳಲ್ಲಿ ಭಾರಿ ಇಳಿಕೆ, ಚೇತರಿಕೆ ಪ್ರಮಾಣ ಏರಿಕೆ

ನವದೆಹಲಿ: ದೇಶದಲ್ಲಿ 18,870 ಜನರಿಗೆ ಹೊಸದಾಗಿ ಕೋವಿಡ್ ಸೋಂಕು ತಗುಲಿದೆ. ಕಳೆದ 24 ಗಂಟೆಗಳಲ್ಲಿ 378 ಮಂದಿ ಸಾವು ಕಂಡಿದ್ದಾರೆ. ಚೇತರಿಕೆಯ ಪ್ರಮಾಣ ಶೇಕಡ 97.81 ರಷ್ಟಿದೆ. ಭಾರತದಲ್ಲಿ Read more…

ಪರೀಕ್ಷೆಯಿಲ್ಲದೆ ಉದ್ಯೋಗ ಪಡೆಯಲು ಇಲ್ಲಿದೆ ಭರ್ಜರಿ ಅವಕಾಶ

ಕೊರೊನಾ ಸಮಯದಲ್ಲಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಅನೇಕರ ಸಂಬಳದಲ್ಲಿ ಕಡಿತವಾಗಿದೆ. ಒಳ್ಳೆ ಕೆಲಸಕ್ಕಾಗಿ ಅನೇಕರು ಹುಡುಕಾಟ ನಡೆಸುತ್ತಿದ್ದಾರೆ. ನೀವೂ ಸರ್ಕಾರಿ ಕೆಲಸ ಬಯಸಿದ್ದರೆ ನಿಮಗೊಂದು ಒಳ್ಳೆಯ ಸುದ್ದಿಯಿದೆ. ಆಯಿಲ್ Read more…

ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 504 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 893 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 20 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು Read more…

BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಕೊರೋನಾ ಭಾರಿ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 504 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 893 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 20 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ಇದರ Read more…

ಭಾರತ್ ಬಂದ್: ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ, ಬಸ್ ಸ್ಥಗಿತ, ಧರಣಿ ನಿರತರು ವಶಕ್ಕೆ –ಬಂದ್ ನಡುವೆ ಪರೀಕ್ಷೆ

ಬೆಂಗಳೂರು: ಬೆಲೆ ಏರಿಕೆ, ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಲಾಗಿರುವ ಭಾರತ ಬಂದ್ ಬೆಂಬಲಿಸಿ ವಿವಿಧೆಡೆ ಪ್ರತಿಭಟನೆ ಕೈಗೊಳ್ಳಲಾಗಿದೆ. ಬೆಳಗಾವಿಯಲ್ಲಿ ಧರಣಿ ನಿರತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಷ್ಟ್ರೀಯ Read more…

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ: ಇಂದಿನಿಂದಲೇ ಡ್ರಂಕ್ ಅಂಡ್ ಡ್ರೈವ್ ತಪಾಸಣೆ

ಬೆಂಗಳೂರು: ಒಂದೂವರೆ ವರ್ಷದ ನಂತರ ಅಲ್ಕೋಮೀಟರ್ ಬಳಸಿ ಇಂದಿನಿಂದ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಮಾಡಲಾಗುತ್ತದೆ. ಹೊಸ ಅಲ್ಕೋಮೀಟರ್ ಮೂಲಕ ಟೆಸ್ಟ್ ಮಾಡಲಾಗುವುದು. ಕೊರೋನಾಕಾರಣದಿಂದಾಗಿ ಒಂದೂವರೆ ವರ್ಷ ಡ್ರಂಕ್ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ಡಿಪ್ಲೋಮೊ, ಬಿಎಡ್ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇರುವುದರಿಂದ ಕೆಎಸ್ಆರ್ಟಿಸಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ. ಕಳೆದ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ನವೆಂಬರ್ ವರೆಗೆ Read more…

6 ಜಿಲ್ಲೆಗಳಲ್ಲಿ 0, ಕೆಲವು ಜಿಲ್ಲೆಗಳಲ್ಲಿ ಏರಿದ ಸೋಂಕು; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 847 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,70,208 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 20 ಮಂದಿ ಸೋಂಕಿತರು ಮೃತಪಟ್ಟಿದ್ದು, Read more…

BREAKING: ರಾಜ್ಯದಲ್ಲಿಂದು 847 ಜನರಿಗೆ ಸೋಂಕು, 20 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 847 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 20 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 946 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,46,772 ಪರೀಕ್ಷೆ Read more…

BIG BREAKING: CBSE ಮಹತ್ವದ ನಿರ್ಧಾರ; ಪೋಷಕರಿಲ್ಲದ ಮಕ್ಕಳಿಗೆ ಪರೀಕ್ಷೆ, ನೋಂದಣಿ ಶುಲ್ಕ ಇಲ್ಲ

ಕೋವಿಡ್ -19 ರಲ್ಲಿ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲ, ನೋಂದಣಿ ಶುಲ್ಕ ಇಲ್ಲವೆಂದು ಸಿಬಿಎಸ್‌ಇ ಮಂಡಳಿ ಹೇಳಿದೆ. ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಂದ ಯಾವುದೇ ಪರೀಕ್ಷೆ ಅಥವಾ Read more…

ಶಾರ್ಟ್ಸ್ ಧರಿಸಿ ಪರೀಕ್ಷೆಗೆ ಬಂದ ವಿದ್ಯಾರ್ಥಿನಿಗೆ ಬಿಗ್ ಶಾಕ್: ಕಾಲು ಕಾಣದಂತೆ ಬಟ್ಟೆ ಸುತ್ತಿಕೊಳ್ಳಲು ಸಲಹೆ

ತೇಜ್ ಪುರ್: ಅಸ್ಸಾಂನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ 19 ವರ್ಷದ ವಿದ್ಯಾರ್ಥಿನಿ ಶಾರ್ಟ್ಸ್ ಧರಿಸಿ ಪರೀಕ್ಷೆ ಕೇಂದ್ರಕ್ಕೆ ಬಂದಿದ್ದು, ಆಕೆಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ. Read more…

ಮದುವೆಗೂ ಮೊದಲು ಅವಶ್ಯಕವಾಗಿ ಮಾಡಿಸಿ ಈ ಪರೀಕ್ಷೆ

ಭಾರತೀಯ ಮದುವೆಗಳಲ್ಲಿ ಅನೇಕ ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ. ಮದುವೆಗೆ ಮುನ್ನ ಜಾತಕ ನೋಡಲಾಗುತ್ತದೆ. ಅನೇಕ ಕಡೆ ಜಾತಕ ಕೂಡಿ ಬಂದ್ರೆ ಮಾತ್ರ ಮದುವೆ ಮಾಡಲಾಗುತ್ತದೆ. ಮದುವೆಗೂ ಮುನ್ನ ಜಾತಕ ನೋಡಿ, Read more…

ಸಾವಿರಕ್ಕೂ ಅಧಿಕ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ: ಲಿಖಿತ ಪರೀಕ್ಷೆಗೆ ತರಬೇತಿ

ಶಿವಮೊಗ್ಗ: ರಾಜ್ಯ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ Read more…

‘ಕೊರೊನಾ’ ಕಾರಣಕ್ಕೆ ಸಿಎ ಪರೀಕ್ಷೆ ವಂಚಿತರಾದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕಳೆದ ವರ್ಷದ ಆರಂಭದಲ್ಲಿ ದೇಶದಲ್ಲಿ ಕಾಣಿಸಿಕೊಂಡಿರುವ ಕೊರೊನಾ ಮಹಾಮಾರಿ ಇನ್ನೂ ಸಹ ಬೆಂಬಿಡದಂತೆ ಕಾಡುತ್ತಿದೆ. ಈಗಾಗಲೇ ಎರಡು ಅಲೆಗಳಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದು, ಸಾಕಷ್ಟು ಸಾವು – ನೋವುಗಳಿಗೆ ಕಾರಣವಾಗಿದೆ. Read more…

BIG BREAKING: ಸೆ. 20 ಕ್ಕೆ ಸಿಇಟಿ ಫಲಿತಾಂಶ, ಇಂಜಿನಿಯರಿಂಗ್ ಶುಲ್ಕ ನಿಗದಿ ಬಗ್ಗೆ ಮುಂದಿನ ವಾರ ನಿರ್ಧಾರ

ಬೆಂಗಳೂರು: ಇದೇ ಸೆಪ್ಟೆಂಬರ್ 20 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(CET) ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜತೆ Read more…

ಮೂರೇ ದಿನದಲ್ಲಿ 18 ಬಾಲಾಪರಾಧಿಗಳಿಗೆ ಕೊರೋನಾ ಪಾಸಿಟಿವ್

ಮುಂಬೈ: ಮುಂಬೈನ ಪೂರ್ವ ಉಪನಗರ ಮಂಕುರ್ಡ್‌ ನಲ್ಲಿರುವ ಬಾಲಾಪರಾಧಿಗಳ ಆಶ್ರಯ ತಾಣದಲ್ಲಿ 3 ದಿನದಲ್ಲಿ 18 ಮಕ್ಕಳಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೂರು ದಿನಗಳಲ್ಲಿ 18 ಬಾಲಾಪರಾಧಿಗಳು Read more…

BIG NEWS: ಸಿಇಟಿ: 12 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ಇಂದಿನಿಂದ ಸಿಇಟಿ ಪರೀಕ್ಷೆ ಆರಂಭವಾಗಿದ್ದು, ಮೂರು ದಿನಗಳವರೆಗೆ ನಡೆಯಲಿದೆ. ರಾಜ್ಯದ 530 ಕೇಂದ್ರಗಳಲ್ಲಿ ಬೆಳಿಗ್ಗೆ 10:30ರಿಂದ ಸಿಇಟಿ ಪರೀಕ್ಷೆ ಆರಂಭವಾಗಿದ್ದು, Read more…

ನಾಳೆಯಿಂದ ‘ಸಾಮಾನ್ಯ ಪ್ರವೇಶ ಪರೀಕ್ಷೆ’, ಇವುಗಳಿಗಿದೆ ನಿರ್ಬಂಧ

ನಾಳೆಯಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ 20-21) ನಡೆಯಲಿದ್ದು, ರಾಜ್ಯದಾದ್ಯಂತ 530 ಕೇಂದ್ರಗಳಲ್ಲಿ ನಡೆಯುವ ಈ ಪರೀಕ್ಷೆಗೆ ಒಟ್ಟು 2,01,816 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಆಗಸ್ಟ್ 28ರ ನಾಳೆ ಜೀವಶಾಸ್ತ್ರ Read more…

ಟಿಇಟಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಶಿಕ್ಷಕರ ನೇಮಕಾತಿಗಾಗಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ -ಟಿಇಟಿ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕಳೆದ ಭಾನುವಾರ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಯ ಕೀ ಉತ್ತರಗಳನ್ನು Read more…

BIG NEWS: ಅಂತರ್ ರಾಜ್ಯ ಪ್ರಯಾಣದ ಬಗ್ಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ

ಕೊರೊನಾ ಎರಡನೇ ಅಲೆ ಕಡಿಮೆಯಾಗ್ತಿದ್ದು, ಮೂರನೇ ಅಲೆ ಭಯ ಶುರುವಾಗಿದೆ. ದೇಶದೊಳಗೆ ಪ್ರಯಾಣಿಸುವ ಜನರಿಗೆ ಕೋವಿಡ್ ಪ್ರೋಟೋಕಾಲ್ ಬಗ್ಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಅಂತರ್ ರಾಜ್ಯ ಪ್ರಯಾಣಕ್ಕೆ Read more…

ಚಾಲನಾ ಪರವಾನಗಿ ಪಡೆಯುವ ವೇಳೆ ಜನರು ಮಾಡ್ತಾರೆ ಈ ತಪ್ಪು

ಚಾಲನಾ ಪರವಾನಗಿ ಪಡೆಯುವ ವೇಳೆ ಆರ್.ಟಿ.ಒ. ಅಧಿಕಾರಿಗಳ ಮುಂದೆ ವಾಹನ ಚಲಾಯಿಸಿ ತೋರಿಸಬೇಕು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರವೇ ಚಾಲನಾ ಪರವಾನಗಿ ನೀಡಲಾಗುತ್ತದೆ. ಪರೀಕ್ಷೆಗಾಗಿ, ವಾಹನಗಳನ್ನು ಚಾಲನೆ ಮಾಡುವಾಗ, Read more…

ಹುಚ್ಚು ‘ಪ್ರೀತಿ’ಯ ಪರೀಕ್ಷೆ: ನಿಮ್ಮ ಸಂಗಾತಿಯನ್ನು ನೀವೆಷ್ಟು ಪ್ರೀತಿಸುತ್ತೀರಿ..? ತಿಳಿಯಲು ಇಲ್ಲಿದೆ ಟಿಪ್ಸ್

ಸಂಬಂಧಗಳು ಆವರ್ತಗಳ ಸರಣಿಯ ಮೂಲಕ ಸಾಗುತ್ತವೆ ಎಂಬುದು ಎಲ್ಲರಿಗೂ ತಿಳಿದ ವಿಚಾರವೇ. ನೀವು ಮೊದಲು ಹುಚ್ಚು ಪ್ರೀತಿಯಲ್ಲಿ ಬೀಳುತ್ತೀರಿ, ನಂತರ ಸಂಬಂಧವನ್ನು ಸ್ಥಿರಗೊಳಿಸುವ ಸಲುವಾಗಿ ಪರಸ್ಪರ ಎದುರು ನೋಡುತ್ತೀರಿ. Read more…

ವಿದ್ಯಾರ್ಥಿಗಳೇ ಗಮನಿಸಿ: ವೀಕೆಂಡ್ ಕರ್ಫ್ಯೂ ಜಾರಿ ಹಿನ್ನಲೆ, ಪರೀಕ್ಷೆಗಳು ಮುಂದೂಡಿಕೆ

ಕಲಬುರಗಿ: ಕೊರೋನಾ ಸೋಂಕು ತಡೆಗೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ ಹಿನ್ನೆಲೆಯಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಇವತ್ತು, ಆಗಸ್ಟ್ 28 ಮತ್ತು ಆಗಸ್ಟ್ 29 Read more…

ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದ ಸಿಬಿಎಸ್ಇ ಬೋರ್ಡ್

ಸಿಬಿಎಸ್ಇ, 2022ರ ಬೋರ್ಡ್ ಪರೀಕ್ಷೆ ಬಗ್ಗೆ ಮಹತ್ವದ ಘೋಷಣೆ ಮಾಡಿದೆ. 10 ಮತ್ತು 12ನೇ ತರಗತಿ ಪರೀಕ್ಷೆಗಾಗಿ ಶೀಘ್ರದಲ್ಲೇ ಪೋರ್ಟಲ್ ಆರಂಭಿಸಲಾಗುವುದು ಎಂದು ಮಂಡಳಿ ಹೇಳಿದೆ. ಪೋರ್ಟಲ್, ಮುಂದಿನ Read more…

86ನೇ ವಯಸ್ಸಿನಲ್ಲಿ 10ನೇ ತರಗತಿ ಪರೀಕ್ಷೆ ಬರೆದ ಮಾಜಿ ಸಿಎಂ

ಹರ್ಯಾಣದ ಮಾಜಿ ಸಿಎಂ ಮತ್ತು ಐಎನ್‌ಎಲ್‌ಡಿ ಮುಖ್ಯಸ್ಥ ಓಂ ಪ್ರಕಾಶ್ ಚೌಟಾಲಾ ಎಲ್ಲರ ಗಮನ ಸೆಳೆದಿದ್ದಾರೆ. ಅಪೂರ್ಣವಾಗಿದ್ದ 10 ನೇ ತರಗತಿಯನ್ನು ಪೂರ್ಣಗೊಳಿಸಲು ಮುಂದಾಗಿದ್ದಾರೆ. ಬುಧವಾರ ಹತ್ತನೇ ಇಂಗ್ಲಿಷ್ Read more…

ಮೊದಲ ಬಾರಿ NDA ಪ್ರವೇಶ ಪರೀಕ್ಷೆ ಬರೆಯಲಿದ್ದಾರೆ ಮಹಿಳೆಯರು….!

ದೇಶದ ಪ್ರತಿಷ್ಠಿತ ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಸೇರಲು ಕಾಯುತ್ತಿರುವ ಮಹಿಳೆಯರಿಗೆ ಮಹತ್ವದ ಸುದ್ದಿಯಿದೆ. ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಪ್ರವೇಶ ಪರೀಕ್ಷೆಗೆ ಮಹಿಳೆಯರಿಗೆ Read more…

ಗೆಳತಿಗೆ ಸಹಾಯ ಮಾಡಲು ಹುಡುಗಿ ವೇಷ ಧರಿಸಿ ಬಂದ ಭೂಪ…!

ಇಂಗ್ಲಿಷ್ ಪರೀಕ್ಷೆಯಲ್ಲಿ ಫೇಲಾಗುವ ಭೀತಿಯಲ್ಲಿದ್ದ ತನ್ನ ಗರ್ಲ್‌ ಫ್ರೆಂಡ್ ನೆರವಿಗೆ ಬಂದ ಸೆನೆಗಲ್‌ನ ವ್ಯಕ್ತಿಯೊಬ್ಬ ಆಕೆಯ ಬದಲಿಗೆ ತಾನೇ ಪರೀಕ್ಷೆಗೆ ಕುಳಿತುಕೊಳ್ಳಲು ಹುಡುಗಿಯ ವೇಷದಲ್ಲಿ ಪರೀಕ್ಷಾ ಕೊಠಡಿಗೆ ಆಗಮಿಸಿದ್ದಾನೆ. Read more…

BIG NEWS: ಕೊರೋನಾ ವಿರುದ್ಧದ ಹೋರಾಟದಲ್ಲಿ ಮಹತ್ವದ ಹೆಜ್ಜೆ, ದೇಶದಲ್ಲೇ 3 ನೇ ಸ್ಥಾನದೊಂದಿಗೆ 4 ಕೋಟಿ ಕೋವಿಡ್ ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಅನೇಕ ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. 4 ಕೋಟಿ ಕೊರೋನಾ ಪರೀಕ್ಷೆಗಳನ್ನು ಪೂರೈಸಿದ್ದು, ಈ ಮೂಲಕ Read more…

CBSE ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮಾಹಿತಿ

10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಅಂಕ ಸುಧಾರಣೆಗಾಗಿ ಆಗಸ್ಟ್ 25ರಿಂದ ಸೆಪ್ಟೆಂಬರ್​ 15ರವರೆಗೆ ಪರೀಕ್ಷೆಯನ್ನು ನಡೆಸೋದಾಗಿ ಸಿಬಿಎಸ್​ಇ ಗುರುವಾರ ಸುಪ್ರೀಂ ಕೋರ್ಟ್​ಗೆ ಮಾಹಿತಿ ನೀಡಿದೆ. ಸೆಪ್ಟೆಂಬರ್​ 30ರಂದು Read more…

ಕೊರೊನಾದಲ್ಲಿ ತಂದೆ-ತಾಯಿ ಕಳೆದುಕೊಂಡ ವಿದ್ಯಾರ್ಥಿನಿ ಮಾಡಿದ್ದಾಳೆ ಈ ಸಾಧನೆ

ಕೊರೊನಾ ವೈರಸ್ ಗೆ ತಂದೆ-ತಾಯಿಯನ್ನು ಕಳೆದುಕೊಂಡಿದ್ದ ವನಿಶಾ ಪಾಠಕ್ ಸಾಧಿಸಿ ತೋರಿಸಿದ್ದಾಳೆ. ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇಕಡಾ 99.8 ಅಂಕ ಪಡೆದಿರುವ ವನಿಶಾ ಎಲ್ಲರ ಕಣ್ಣಲ್ಲಿ ನೀರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...