BIG NEWS: 5 – 8 ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ‘ಗ್ರೀನ್ ಸಿಗ್ನಲ್’
5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕ…
‘ಲೋಡ್ ಶೆಡ್ಡಿಂಗ್’ ಆತಂಕದಲ್ಲಿದ್ದ ವಿದ್ಯಾರ್ಥಿಗಳು – ರೈತರಿಗೆ ಇಲ್ಲಿದೆ ಗುಡ್ ನ್ಯೂಸ್
ಬೇಸಿಗೆ ಸಂದರ್ಭದಲ್ಲಿ ವಿದ್ಯುತ್ ಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಅಲ್ಲದೆ ಉತ್ಪಾದನೆಯೂ ಸಹ ಕುಂಠಿತಗೊಳ್ಳುವ ಕಾರಣ…
ಪಿಯು ಪರೀಕ್ಷಾ ಕೊಠಡಿಯಲ್ಲಿ ಸೆಲ್ಫಿ; ಸಂಕಷ್ಟಕ್ಕೆ ಸಿಲುಕಿದ ಅಬ್ಸರ್ವರ್….!
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಇದರ ಮಧ್ಯೆ ಈ ಪರೀಕ್ಷೆಗಾಗಿ ಸ್ಪೆಷಲ್ ಅಬ್ಸರ್ವರ್ ಆಗಿದ್ದ…
ದೊಡ್ಡ ಹುದ್ದೆ ತ್ಯಜಿಸಿ ಯುಪಿಎಸ್‌ಸಿ ಪರೀಕ್ಷೆ ಬರೆದು ಮೊದಲ ರ‍್ಯಾಂಕ್ ಗಳಿಸಿದ ಯುವಕ
ಐಐಟಿ-ಬಾಂಬೆ ಹಳೆ ವಿದ್ಯಾರ್ಥಿಯಾಗಿರುವ ಐಎಎಸ್ ಅಧಿಕಾರಿ ಕನಿಶಕ್ ಕಟಾರಿಯಾ ಅವರು ಯುಪಿಎಸ್‌ಸಿ ಪರೀಕ್ಷೆ ಬರೆಯುವ ಸಲುವಾಗಿ…
ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ; ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ
ವಿದ್ಯಾರ್ಥಿ ಜೀವನದ ಬಹು ಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆಗಳು ನಾಳೆಯಿಂದ ಆರಂಭವಾಗುತ್ತಿದೆ. ಪರೀಕ್ಷೆಯನ್ನು ಸುಗಮವಾಗಿ…
ಶಾಲಾ ಶುಲ್ಕ ಕಟ್ಟದ್ದಕ್ಕೆ 16 ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರಾಕರಣೆ; ಮ್ಯಾನೇಜರ್ ಗೆ ಹಿಗ್ಗಾಮುಗ್ಗಾ ಥಳಿಸಿದ ಪೋಷಕರು
ಶಾಲಾ ಶುಲ್ಕ ಕಟ್ಟದ್ಧಕ್ಕೆ 16 ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರಾಕರಿಸಿರುವ ಆಘಾತಕಾರಿ ಘಟನೆ ಮೈಸೂರಿನಲ್ಲಿ ನಡೆದಿದೆ. ಬೋಗಾದಿ…
BIG NEWS: ‘ಆನ್ ಲೈನ್’ ಮೂಲಕ ಪ್ರಶ್ನೆ ಪತ್ರಿಕೆ ಕಳಿಸಲು ಪರೀಕ್ಷಾ ಮಂಡಳಿ ಚಿಂತನೆ
ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟುವುದನ್ನು ಸೇರಿದಂತೆ ಹಲವು ಕಾರಣಗಳಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…
ʼಪರೀಕ್ಷೆʼ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಉಪಯುಕ್ತ ಟಿಪ್ಸ್
ಪರೀಕ್ಷೆಗಳು ಸಮೀಪಿಸುತ್ತಿವೆ. ವರ್ಷ ಪೂರ್ತಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮೂಲಕ ಕೆಲ ಗಂಟೆಗಳಲ್ಲಿ…
ವಿದ್ಯಾರ್ಥಿಗಳೇ ʼಪರೀಕ್ಷೆʼಗೆ ಹೀಗಿರಲಿ ನಿಮ್ಮ ತಯಾರಿ
ಪರೀಕ್ಷೆಗೆ ತಯಾರಿ ಮಾಡುವುದು ಒತ್ತಡದ ಕೆಲಸವಾಗಿರುತ್ತದೆ. ಪರೀಕ್ಷೆಗಾಗಿ ಪರಿಣಾಮಕಾರಿಯಾಗಿ ಅಧ್ಯಯನ ಮಾಡಲು ಮತ್ತು ಅತ್ಯುತ್ತಮ ಸಾಧನೆ…
ಮಕ್ಕಳ ಜೊತೆ ಪಿಯುಸಿ ಪರೀಕ್ಷೆ ಬರೆದ ಮಾಜಿ ಶಾಸಕ……!
ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿನ 12 ನೇ ತರಗತಿ ಬೋರ್ಡ್ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು…