alex Certify ಪಶ್ಚಿಮ ಬಂಗಾಳ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಬಿಗ್ ಶಾಕ್: ಬಂಗಾಳದಲ್ಲಿ ಮತ್ತೆ ದೀದಿ ಅಧಿಕಾರಕ್ಕೆ – ಸಮೀಕ್ಷೆಯಲ್ಲಿ ಬಯಲಾಯ್ತು ಮತದಾರರ ಮನದಾಳ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಎಬಿಬಿ, –ಸಿ ಮೋಟರ್ ನಿಂದ ಮತದಾರರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಮತದಾರರು ನೀಡಿದ ಮಾಹಿತಿಯಂತೆ ಟಿಎಂಸಿ ಅಧಿಕಾರದಲ್ಲಿ ಮುಂದುವರೆಯಲಿದೆ. ಎಬಿಪಿ, ಸಿ -ವೋಟರ್ ಸಮೀಕ್ಷೆಯಲ್ಲಿ Read more…

ನಮಸ್ಕಾರ ಮಾಡಿದ ಕಾರ್ಯಕರ್ತನ ಪಾದ ಮುಟ್ಟಿದ ನರೇಂದ್ರ ಮೋದಿ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ರಂಗೇರುತ್ತಿದೆ. ಚುನಾವಣೆ ರ್ಯಾಲಿ ನಡೆಸುತ್ತಿರುವ ರಾಜಕೀಯ ದಿಗ್ಗಜರು ಮತದಾರರ ಮನವೊಲಿಸಲು ಯತ್ನಿಸುತ್ತಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ, ಕಾಂತಿಯಲ್ಲಿ ಚುನಾವಣಾ ರ್ಯಾಲಿ ನಡೆಸಿದ್ದಾರೆ. Read more…

BIG NEWS: ಕಚ್ಚಾ ಬಾಂಬ್ ಸ್ಫೋಟ – ಮಗು ಸೇರಿ ಮೂವರ ಸ್ಥಿತಿ ಗಂಭೀರ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಈ ನಡುವೆ ಕಚ್ಚಾ ಬಾಂಬ್ ಸ್ಫೋಟ ಪ್ರಕರಣಗಳೂ ಹೆಚ್ಚುತ್ತಿವೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ನಡೆದ ಕಚ್ಚಾ Read more…

BIG NEWS: ಹೈವೋಲ್ಟೇಜ್ ಕ್ಷೇತ್ರದಲ್ಲಿ ವ್ಹೀಲ್ ಚೇರ್ ನಲ್ಲೇ ದೀದೀ ಪ್ರಚಾರ, ಮತ್ತೆ ಕಾವೇರಿದ ಚುನಾವಣೆ

ಕೊಲ್ಕೊತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಗೆ 8 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ವೀಲ್ ಚೇರ್ ಮೇಲೆ ಕುಳಿತುಕೊಂಡೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ Read more…

ಮಮತಾ ಬ್ಯಾನರ್ಜಿ ಮೇಲಿನ ದಾಳಿಯನ್ನ ಪಾಲಿಟಿಕಲ್​ ಡ್ರಾಮಾ ಎಂದು ಜರಿದ ಬಿಜೆಪಿ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೇಲೆ ನಡೆದ ದಾಳಿ ವಿಚಾರವಾಗಿ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್​ ವ್ಯಂಗ್ಯವಾಡಿದ್ದಾರೆ. ಈ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿದ ಅವ್ರು, Read more…

ಚುನಾವಣೆ ಕಾವೇರಿದ ಹೊತ್ತಲ್ಲೇ ಟಿಎಂಸಿಗೆ ಮತ್ತೊಂದು ಬಿಗ್ ಶಾಕ್: 5 ಶಾಸಕರು ಬಿಜೆಪಿಗೆ ಜಂಪ್

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಕಾವೇರುತ್ತಿದ್ದಂತೆ ಪಕ್ಷಾಂತರ ಪರ್ವ ಮುಂದುವರೆದಿದೆ. ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ 5 ಮಂದಿ ಟಿಎಂಸಿ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಶ್ಚಿಮ Read more…

ಖ್ಯಾತ ನಟನ ಸೇರ್ಪಡೆಯಿಂದ ಹೈವೋಲ್ಟೇಜ್ ಬಂಗಾಳದಲ್ಲಿ ಬಿಜೆಪಿಗೆ ಹೆಚ್ಚಿದ ಬಲ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಕಣ ರಂಗೇರಿದೆ. ಖ್ಯಾತ ನಟ ಮಿಥುನ್ ಚಕ್ರವರ್ತಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ Read more…

ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ…? ಸಿನಿಮಾ ಸ್ಟೋರಿಯಂತಿದೆ ಮಗನ ಸೇರಿದ ವಿಧವೆ ಕತೆ

ಪುಣೆ: ಪುಣೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿರುವ ಪೊಲೀಸರು ಪಶ್ಚಿಮ ಬಂಗಾಳ ಮೂಲದ 45 ವರ್ಷದ ವಿಧವೆಯನ್ನು ರಕ್ಷಿಸಿದ್ದಾರೆ. ಆಕೆಯ ಮಗನೊಂದಿಗೆ ಮಹಿಳೆಯನ್ನು ಕಳುಹಿಸಲಾಗಿದೆ. ಪಶ್ಚಿಮ ಬಂಗಾಳದ Read more…

ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ತಾರಾ ಬಾಲಿವುಡ್ ನ​ ಈ ಹಿರಿಯ ಸೆಲೆಬ್ರಿಟಿ..?

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರಕ್ಕೆ ಬಿಜೆಪಿ ಸಿಂಹಸ್ವಪ್ನವಾಗಿದೆ. ಈಗಾಗಲೇ ಸಾಕಷ್ಟು ಟಿಎಂಸಿ ನಾಯಕರನ್ನ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿರುವ ಬಿಜೆಪಿ ಇದೀಗ Read more…

ಸಿಹಿ ತಿಂಡಿಗಳ ಮೇಲೆ ಮೂಡಿಬಂತು ಘಟಾನುಘಟಿ ರಾಜಕೀಯ ನಾಯಕರ ಚಿತ್ರಣ..!

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಣ ರಂಗೇರಿದೆ. ಅಧಿಕಾರದ ಚುಕ್ಕಾಣಿಯನ್ನ ಹಿಡಿಯೋಕೆ ಪ್ರತಿಯೊಂದು ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಕಾರ್ಯತಂತ್ರವನ್ನ ರೂಪಿಸುತ್ತಿವೆ, ಬಂಗಾಳದಲ್ಲಿ ಚುನಾವಣಾ ಕಾವು ಜೋರಾಗಿರೋದ್ರ ಜೊತೆ ಜೊತೆಗೇ Read more…

ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೇರಲು ಬಿಜೆಪಿ ಕಸರತ್ತು…! ಮತ್ತೊಬ್ಬ ಸ್ಟಾರ್ ನಟನಿಗೆ ಗಾಳ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಮಣಿಸಿ ಅಧಿಕಾರದ ಗದ್ದುಗೆಗೇರಲು ಬಿಜೆಪಿ ಹರಸಾಹಸ ನಡೆಸಿದೆ. ಇದಕ್ಕಾಗಿ Read more…

ಬಿಜೆಪಿ ಪ್ರಭಾವಿ ಮುಖಂಡ ಸುವೆಂದು ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ: 50 ಮಹಿಳೆಯರು, 42 ಮುಸ್ಲಿಂ ಸೇರಿ 291 ಅಭ್ಯರ್ಥಿಗಳ ಪಟ್ಟಿ ರಿಲೀಸ್

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ 291 ಅಭ್ಯರ್ಥಿಗಳನ್ನು ಟಿಎಂಸಿ ಬಿಡುಗಡೆ ಮಾಡಿದೆ. ಟಿಎಂಸಿ ತೊರೆದು ಬಿಜೆಪಿ ಸೇರಿರುವ ಸುವೆಂದು ಅಧಿಕಾರಿಯ ಭದ್ರಕೋಟೆ ನಂದಿಗ್ರಾಮ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ Read more…

ಈ ಬಾರಿ ಸೆಲೆಬ್ರಿಟಿಗಳಿಗೆ ಅವಕಾಶ ನೀಡಿದ ಮಮತಾ ದೀದಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಈ ಬಾರಿ ಮತ್ತಷ್ಟು ರಂಗೇರಲಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 291 ಸ್ಥಾನಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಬಾರಿ ಸೆಲೆಬ್ರಿಟಿಗಳಿಗೆ Read more…

‘ದೀದಿ’ ಪಕ್ಷದಲ್ಲಿ ಇದ್ದ ತಪ್ಪಿಗಾಗಿ ಬಸ್ಕಿ ಹೊಡೆದ ಮುಖಂಡ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾವು ಜೋರಾಗಿದೆ. ಆಡಳಿತರೂಢ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮಾತಿನ ಸಮರ ನಡೆದಿದೆ. ಇದರ ಮಧ್ಯೆ ಟಿಎಂಸಿಯ ಹಲವು ಸಂಸದ, ಸಚಿವ, ಶಾಸಕರುಗಳು Read more…

ʼಪರಿವರ್ತನ್ ಯಾತ್ರೆʼಯಲ್ಲಿ ಸ್ಕೂಟರ್‌ ಚಲಾಯಿಸಿದ ಕೇಂದ್ರ ಸಚಿವೆ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾವು ಏರುತ್ತಿದ್ದು, ಸಿಎಂ ಮಮತಾ ಬ್ಯಾನರ್ಜಿ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ದ್ವಿಚಕ್ರ ವಾಹನ ಚಲಾಯಿಸುವ ಮೂಲಕ ಬಿಜೆಪಿಯ ಪರಿವರ್ತನ್ ಯಾತ್ರೆಗೆ Read more…

ರಾಜಕೀಯ ಭಾಷಣದಲ್ಲೂ ಶುರುವಾಯ್ತು ‘ಪಾವ್ರಿ’ ಟ್ರೆಂಡ್​..!

ಸೋಶಿಯಲ್​ ಮೀಡಿಯಾದಲ್ಲಿ ಸದ್ಯ ಪಾವ್ರಿ ಹೋ ರಹಿ ಹೈ ( ಪಾರ್ಟಿ ನಡೆಯುತ್ತಿದೆ) ಎಂಬ ಮೀಮ್ಸ್​ನದ್ದೇ ಸದ್ದು. ಪಾಕಿಸ್ತಾನದ ದನನೀರ್​​ನ ಪಾವ್ರಿ ವಿಡಿಯೋದ ಮೇಲೆ ಟ್ರೋಲ್​ಗಳ ಮೇಲೆ ಟ್ರೋಲ್​ Read more…

ಪ್ರಧಾನಿ ಮೋದಿ ಅತಿ ದೊಡ್ಡ ದಂಗೆಕೋರ ಎಂದು ಆರೋಪಿಸಿದ ಮಮತಾ ಬ್ಯಾನರ್ಜಿ

ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪಶ್ಚಿಮ ಬಂಗಾಳದಲ್ಲಿ ದಿನೇ ದಿನೇ ರಾಜಕೀಯ ಕೆಸರೆರಚಾಟ ಜೋರಾಗುತ್ತಿದ್ದು, ಆಡಳಿತಾರೂಢ ಟಿಎಂಸಿ ಹಾಗೂ ಬಿಜೆಪಿ ನಾಯಕರ ನಡುವೆ ತುರುಸಿನ ವಾಕ್ಸಮರ ಜೋರಾಗಿದೆ. ಪ್ರಧಾನ Read more…

Good News: ಪೆಟ್ರೋಲ್‌ – ಡಿಸೇಲ್‌ ದರ ದುಬಾರಿಯಾಗಿದ್ದರ ಮಧ್ಯೆಯೂ ಈ ರಾಜ್ಯಗಳ ಜನತೆಗೆ ‌ʼಬಿಗ್ ರಿಲೀಫ್ʼ

ದೇಶದಲ್ಲಿ ಏರುತ್ತಿರುವ ಪೆಟ್ರೋಲ್​   ಹಾಗೂ ಡೀಸೆಲ್​ ಬೆಲೆ ಶ್ರೀಸಾಮಾನ್ಯನ ಜೇಬಿಗೆ ಕತ್ತರಿ ಹಾಕುತ್ತಲೇ ಇದೆ. ಕೆಲವು ರಾಜ್ಯಗಳಲ್ಲಂತೂ ಪ್ರತಿ ಲೀಟರ್​ ಪೆಟ್ರೋಲ್​ ಬೆಲೆ 100ರ ಗಡಿ ದಾಟಿದೆ. ತೈಲೋತ್ಪನ್ನಗಳ Read more…

ದೀದಿ ವಿರುದ್ಧ ’ಪಿಶಿ ಜಾವೋ’ ಘೋಷವಾಕ್ಯ ಮೊಳಗಿಸಿದ ಬಿಜೆಪಿ

ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಕ್ಸಮರ ಜೋರಾಗಿದೆ. “ಬಂಗಾಳಕ್ಕೆ ತನ್ನದೇ ಮಗಳ ಆಡಳಿತ Read more…

BIG NEWS: ಜನತೆಗೆ ಭರ್ಜರಿ ಗಿಫ್ಟ್ – ಪೆಟ್ರೋಲ್, ಡೀಸೆಲ್ ದರ ಕಡಿತಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ

ಕೊಲ್ಕತ್ತಾ: ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರಿದ್ದು, ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಚುನಾವಣೆ ಹೊಸ್ತಿಲಲ್ಲಿರುವ ಪಶ್ಚಿಮಬಂಗಾಳ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕಡಿತಗೊಳಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ Read more…

ಡ್ರಗ್ಸ್‌ ಕೇಸ್‌ನಲ್ಲಿ ಸಿಕ್ಕಿ ಬಿದ್ದ ಬಿಜೆಪಿ ಯುವ ಮೋರ್ಚಾ ನಾಯಕಿ

ಕೊಕೇನ್‌ ಕೊಂಡೊಯ್ಯುತ್ತಿದ್ದ ಆಪಾದನೆ ಮೇಲೆ ಪಶ್ಚಿಮ ಬಂಗಾಳ ಬಿಜೆಪಿ ಯುವ ಮೋರ್ಚಾದ ಮಹಾಕಾರ್ಯದರ್ಶಿ ಪಮೇಲಾ ಗೋಸ್ವಾಮಿರನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ 100 ಗ್ರಾಂನಷ್ಟು ಕೊಕೇನ್‌ Read more…

ಅಮಿತ್‌ ಶಾ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ ದೀದಿ ಸೋದರಳಿಯ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಮಾನಹಾನಿ ಮೊಕದ್ದಮೆ ದಾಖಲಿಸಿದ್ದಾರೆ. ಪ್ರಕರಣದ ಆಲಿಕೆಗೆ Read more…

BREAKING NEWS: ರೈಲು ನಿಲ್ದಾಣದಲ್ಲಿ ಬಾಂಬ್ ದಾಳಿ, ಸಚಿವ ಗಂಭೀರ – 13 ಮಂದಿಗೆ ಗಾಯ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ರೈಲು ನಿಲ್ದಾಣದಲ್ಲಿ ಟಿಎಂಸಿ ಸಚಿವ ಮತ್ತು ಬೆಂಬಲಿಗರರ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಸಚಿವರು ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ. ಸಚಿವ ಜಾಕಿರ್ Read more…

ವಿಧಾನಸಭಾ ಚುನಾವಣಾಪೂರ್ವ ಸಮೀಕ್ಷೆಯಲ್ಲಿ ಬಿಜೆಪಿಗೆ ಶಾಕ್: ಮತ ಗಳಿಕೆ ಪ್ರಮಾಣ ಹೆಚ್ಚಾದರೂ ಬರೋಲ್ಲ ಜಾಸ್ತಿ ಸೀಟ್

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಬಿಸಿ ಏರ್ತಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಶುರುವಾಗಿವೆ. ಸಮೀಕ್ಷೆಯೊಂದರಲ್ಲಿ ಬಿಜೆಪಿ ಹೆಚ್ಚಿನ ಮತ ಗಳಿಸಲಿದೆ ಎಂಬ ವಿಷ್ಯ ಹೊರ ಬಿದ್ದಿದೆ. ಆದರೆ  ಈ ಗೆಲುವು Read more…

ಚುನಾವಣೆ ಹೊಸ್ತಿಲಲ್ಲೇ ‘ದೀದಿ’ ಸರ್ಕಾರದಿಂದ ಮಹತ್ವದ ಘೋಷಣೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ಸಮಯ ಬಾಕಿ ಇರುವ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ 5 ರೂಪಾಯಿಗೆ ಊಟವನ್ನ ಪೂರೈಸುವ ‘ಮಾ’ ಯೋಜನೆಗೆ ಚಾಲನೆ ನೀಡಿದ್ದಾರೆ. Read more…

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಮತಾ ಬ್ಯಾನರ್ಜಿ ಡಾನ್ಸ್: ವಿಡಿಯೋ ವೈರಲ್

ಸಾಮೂಹಿಕ ವಿವಾಹ ಕಾರ್ಯಕ್ರಮವೊಂದರ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೃತ್ಯ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಆನ್ಲೈನ್‌ನಲ್ಲಿ ಸಖತ್ತಾಗಿ ಸದ್ದು ಮಾಡುತ್ತಿರುವ 45 ಸೆಕೆಂಡ್‌ಗಳ ಈ Read more…

ದೀದಿಗೆ ಮತ್ತೊಂದು ಶಾಕ್:‌ ಬಿಜೆಪಿ ಸೇರ್ಪಡೆಗೆ ಮುಂದಾದ ಮತ್ತೊಬ್ಬ ಶಾಸಕ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್​ ಪಕ್ಷದಿಂದ ಮತ್ತೊಬ್ಬ ನಾಯಕ ಹೊರನಡೆದಿದ್ದಾರೆ. ಈ ಬಾರಿ  ಡೈಮಂಡ್​ ಹಾರ್ಬರ್​ ಕ್ಷೇತ್ರದಿಂದ 2 ಬಾರಿ ಚುನಾಯಿತರಾಗಿದ್ದ ದೀಪಕ್​ Read more…

ಚುನಾವಣೆ ಹೊತ್ತಿಗೆ ಮಮತಾ ಏಕಾಂಗಿ: ಅಮಿತ್ ಶಾ ವಾಗ್ದಾಳಿ

ಹೌರಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಹೌರಾದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೌರಾದಲ್ಲಿ Read more…

ಮರಳನ್ನ ಕಾಯಿಸಿದ್ರೆ ಚಿನ್ನವಾಗುತ್ತೆ ಎಂದು ನಂಬಿಸಿ 50 ಲಕ್ಷ ರೂ. ಪೀಕಿದ ಭೂಪ..!

ಮರಳನ್ನ ಕಾಯಿಸಿದ್ರೆ ಚಿನ್ನವಾಗುತ್ತೆ ಎಂಬ ನಂಬಿಗಸ್ಥನ ಮಾತನ್ನ ನಂಬಿದ ಆಭರಣ ಅಂಗಡಿ ಮಾಲೀಕನೊಬ್ಬ ಬರೋಬ್ಬರಿ 50 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಪುಣೆಯ ಹದಾಸ್​ಪುರದಲ್ಲಿ ನಡೆದಿದೆ. ಜ್ಯುವೆಲರಿ ಅಂಗಡಿ Read more…

ಸಿಎಂ ಮಮತಾ ಭಾಷಣ ಆರಂಭಿಸುತ್ತಿದ್ದಂತೆ ಜೈ ಶ್ರೀರಾಮ್ ಘೋಷಣೆ: ಭಾಷಣ ಮಾಡದೇ ವಾಪಸ್ ಆದ ದೀದಿ

ಕೋಲ್ಕತ್ತಾ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಅಂಗವಾಗಿ ಕೋಲ್ಕತ್ತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್ ನಲ್ಲಿ ಪರಾಕ್ರಮ್ ದಿವಸ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಪಶ್ಚಿಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...