alex Certify ಪಾಕಿಸ್ತಾನ | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕ್ ಗಾಯಕನ ಬಾಲಿವುಡ್ ಹಾಡಿಗೆ ತಲೆದೂಗಿದ ನೆಟ್ಟಿಗರು

ಸಂಗೀತಕ್ಕೆ ತನ್ನದೇ ಆದ ಸಮ್ಮೋಹನ ಶಕ್ತಿ ಇದೆ. ಇದು ಜಗತ್ತಿನ ಪ್ರತಿಯೊಂದು ಮೂಲೆಯ ಜನರನ್ನು ಒಗ್ಗೂಡಿಸುವ ಶಕ್ತಿಯನ್ನು ಹೊಂದಿದೆ. ಪಾಕಿಸ್ತಾನದ ಕರಾಚಿಯ ವ್ಯಕ್ತಿಯೊಬ್ಬ ಸಂಗೀತದ ಮೂಲಕ ಎಲ್ಲರ ಮನಸ್ಸನ್ನು Read more…

ಮೊದಲ ‘ಇಫ್ತಾರ್’ ಕೂಟ ಆಯೋಜಿಸಿದ ವೇಲ್ಸ್ ಕ್ರಿಕೆಟ್ ಮಂಡಳಿ: ಕ್ರಿಕೆಟಿಗರಿಂದ ಮೆಚ್ಚುಗೆ

ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಆಶ್ರಯದಲ್ಲಿ ಲಾರ್ಡ್ಸ್ ಕ್ರಿಕೆಟ್ ಮೈದಾನವು ರಂಜಾನ್ ಆಚರಿಸುವ ಮೊದಲ ಇಫ್ತಾರ್ ಕಾರ್ಯಕ್ರಮವನ್ನು ಆಯೋಜಿಸಿದೆ. ಏಪ್ರಿಲ್ 21 ರಂದು ಲಾರ್ಡ್ಸ್ ಕ್ರಿಕೆಟ್ Read more…

BIG NEWS: ಪಾಕ್ ನಲ್ಲಿ 10 ದಿನಗಳಲ್ಲಿ 2 ಪೋಲಿಯೋ ಪ್ರಕರಣ ಪತ್ತೆ

ಪಾಕಿಸ್ತಾನದಲ್ಲಿ ಕೇವಲ 10 ದಿನಗಳಲ್ಲಿ ಎರಡನೇ ಪೋಲಿಯೋ ಪ್ರಕರಣ ದಾಖಲಾಗಿ ಆತಂಕ ಸೃಷ್ಟಿಸಿದೆ. ಡಾನ್ ವರದಿ ಪ್ರಕಾರ, ಈದ್ ಹಬ್ಬದ ಸಂದರ್ಭದಲ್ಲಿ ಅನಾರೋಗ್ಯವು ಹೆಚ್ಚಾಗುವ ಸಾಧ್ಯತೆ ಇರುವಾಗಲೇ ಈ Read more…

ಉತ್ತರ ಪ್ರದೇಶದ ಈ ಗ್ರಾಮದಲ್ಲಿ ಕೋಟ್ಯಾಂತರ ರೂಪಾಯಿ ಬೆಲೆಬಾಳೋ ಭೂಮಿಗೆ ಪಾಕಿಸ್ತಾನಿಗಳೇ ಮಾಲೀಕರು….!

ಭಾರತ ಮತ್ತು ಪಾಕಿಸ್ತಾನ ಇಬ್ಭಾಗವಾಗಿ 75 ವರ್ಷಗಳೇ ಕಳೆದಿವೆ. ಆದರೆ ಸ್ವಾತಂತ್ರ್ಯ ಬಂದಾಕ್ಷಣ ಭಾರತವನ್ನು ತೊರೆದು ಪಾಕಿಸ್ತಾನಕ್ಕೆ ಹೋದವರಿಗೆ ಸೇರಿದ ಭೂಮಿ ಇನ್ನೂ ಇಲ್ಲಿದೆ. ಜಮೀನಿನ ದಾಖಲೆಗಳಲ್ಲಿ ಅವರ Read more…

ಬಿಲಾವಲ್ ಭುಟ್ಟೋ ಪಾಕಿಸ್ತಾನದ ನೂತನ ವಿದೇಶಾಂಗ ಸಚಿವ

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಮುಖ ರಾಜಕೀಯ ರಾಜವಂಶದ ವಂಶಸ್ಥರಾದ ಬಿಲಾವಲ್ ಭುಟ್ಟೋ ಜರ್ದಾರಿ ಬುಧವಾರದಂದು ಪ್ರಧಾನಿ ಶೆಹಬಾಜ್ ಷರೀಫ್ ನೇತೃತ್ವದ ಸರ್ಕಾರದಲ್ಲಿ ವಿದೇಶಾಂಗ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಐವಾನ್-ಇ-ಸದರ್ (ಅಧ್ಯಕ್ಷರ Read more…

ಫಾರ್ಚೂನರ್ ಕಾರು ಚಲಾಯಿಸಿದ 8 ವರ್ಷದ ಪೋರ…..!

ಎಂಟು ವರ್ಷದ ಮಕ್ಕಳು ಸೈಕಲ್ ಬಿಟ್ಟು ದ್ವಿಚಕ್ರ ವಾಹನ ಚಲಾಯಿಸುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಭಾರತ ಸೇರಿದಂತೆ ವಿಶ್ವದ ಬಹುತೇಕ ದೇಶಗಳಲ್ಲಿ ವಾಹನ ಚಲಾಯಿಸಲು ಕನಿಷ್ಠ 18 ವರ್ಷಗಳಾಗಿರಬೇಕು. ಆದರೆ, Read more…

ಪಾಕ್ ಪರ ಘೋಷಣೆ: ಮೂವರು ಅಂದರ್

ರಾಂಚಿ: ಗ್ರಾಮ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ನಡೆದ ರಾಲಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ.‌ ಜಾರ್ಖಂಡ್‌ ರಾಜ್ಯದ ಗಿರಿಧಿ ಜಿಲ್ಲೆಯಲ್ಲಿ ಪಂಚಾಯತ್ Read more…

ಈ ಕಾರಣಕ್ಕೆ ಮತ್ತೆ ಸುದ್ದಿಯಲ್ಲಿದ್ದಾರೆ ಪಾಕಿಸ್ತಾನದ ಗ್ಲಾಮರಸ್‌ ರಾಜಕಾರಣಿ…..!

ಪಾಕಿಸ್ತಾನದಲ್ಲಿ ಗ್ಲಾಮರ್‌ನಿಂದಲೇ ಸುದ್ದಿ ಮಾಡಿದ್ದ ರಾಜಕಾರಣಿ ಅಂದ್ರೆ ಪಾಕಿಸ್ತಾನ ಪೀಪಲ್ಸ್‌ ಪಾರ್ಟಿಯ ಸದಸ್ಯೆ ಹೀನಾ ರಬ್ಬಾನಿ ಖಾರ್.‌ ಈಗಾಗ್ಲೇ ಹೀನಾ, ಶೆಹಬಾಜ್‌ ಷರೀಫ್‌ ಸಂಪುಟ ಸೇರಲು ಪ್ರಮಾಣ ವಚನ Read more…

ರಾಜೀನಾಮೆಗೂ ಮುನ್ನ ಕಪಾಳಕ್ಕೆ ಏಟು ತಿಂದ್ರಾ ಇಮ್ರಾನ್‌ ಖಾನ್…..?‌ ಪಾಕಿಸ್ತಾನದಲ್ಲಿ ಭಾರೀ ಚರ್ಚೆ

ರಾಜೀನಾಮೆ ಕೊಡದೇ ಅಧಿಕಾರದಲ್ಲಿ ಮುಂದುವರಿಯಲು ಪಟ್ಟು ಹಿಡಿದಿದ್ದ ಇಮ್ರಾನ್‌ ಖಾನ್‌ ನಂತರ ಅವಿಶ್ವಾಸ ನಿರ್ಣಯದಲ್ಲಿ ಸೋತಿದ್ದು ಗೊತ್ತೇ ಇದೆ. ಪಾಕಿಸ್ತಾನ ಪ್ರಧಾನಿ ಕುರ್ಚಿ ಕಳೆದುಕೊಂಡಿದ್ದು ಮಾತ್ರವಲ್ಲ, ಅವಿಶ್ವಾಸ ನಿರ್ಣಯಕ್ಕೂ Read more…

ಬಂದೂಕು ಹಿಡಿದು ಪೋಸ್ ನೀಡಿದ ಬಾಬರ್; ನೆಟ್ಟಿಗರು ಗರಂ

ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಗನ್ ಹಿಡಿದ ಫೋಟೋ ವೈರಲ್ ಆಗಿದ್ದು, ಇದು ಜನರಿಗೆ ತಪ್ಪು ಸಂದೇಶ ಹೋಗುತ್ತದೆ ಎಂಬ ಟೀಕೆಗಳು ವ್ಯಕ್ತವಾಗಿದೆ. ಬಾಬರ್ ಆಜಮ್ Read more…

ಇತಿಹಾಸದ ಈ ದಾಖಲೆ ಪುಟಕ್ಕೆ ಸೇರಿದ್ದಾರೆ ಪಾಕ್ ಮಾಜಿ ಪ್ರಧಾನಿ ಇಮ್ರಾನ್…!

ಪಾಕಿಸ್ತಾನದ ಪ್ರಧಾನ ಮಂತ್ರಿಯಾಗಿದ್ದ ಇಮ್ರಾನ್ ಖಾನ್ ಈಗ ತಮ್ಮ ಅಧಿಕಾರ ಕಳೆದುಕೊಂಡಿದ್ದಾರೆ. ಪಾಕ್ ನೂತನ ಪ್ರಧಾನಿಯಾಗಿ ಪಾಕಿಸ್ತಾನ್ ಮುಸ್ಲಿಂ ಲೀಗ್ – ನವಾಜ್ ಪಕ್ಷದ ಅಧ್ಯಕ್ಷ ಶಹಬಾಜ್ ಶರೀಫ್ Read more…

ಇಮ್ರಾನ್ ಖಾನ್ ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್; ನಾಳೆಯೇ ಬಹುಮತ ಸಾಬೀತಿಗೆ ತಾಕೀತು

ಪಾಕಿಸ್ತಾನದ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಅಸೆಂಬ್ಲಿಯನ್ನು ಪುನಃಸ್ಥಾಪಿಸಿದ್ದು, ಇಮ್ರಾನ್ ಖಾನ್ ಏಪ್ರಿಲ್ 9 ರಂದು ಅವಿಶ್ವಾಸ ಮತವನ್ನು ಎದುರಿಸಬೇಕಿದೆ. ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸುವ ಇಮ್ರಾನ್ ಖಾನ್ ಸರ್ಕಾರದ ನಿರ್ಧಾರವನ್ನು Read more…

BIG BREAKING: ಪಾಕಿಸ್ತಾನದಲ್ಲಿ 90 ದಿನದಲ್ಲಿ ಚುನಾವಣೆ ಸಾಧ್ಯವಿಲ್ಲ, 7 ತಿಂಗಳು ಬೇಕು ಎಂದ ಚುನಾವಣಾ ಸಮಿತಿ

ಪಾಕಿಸ್ತಾನದಲ್ಲಿ 90 ದಿನಗಳಲ್ಲಿ ಕ್ಷಿಪ್ರ ಚುನಾವಣೆ ನಡೆಸಲು ಸಾಧ್ಯವಿಲ್ಲ, 7 ತಿಂಗಳು ಬೇಕು ಎಂದು ಚುನಾವಣಾ ಸಮಿತಿ ತಿಳಿಸಿದೆ. ಪಾಕಿಸ್ತಾನವು ಸಾಂವಿಧಾನಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವಾಗ, ಪಾಕಿಸ್ತಾನದ ಚುನಾವಣಾ ಆಯೋಗವು(ECP) Read more…

ರಂಜಾನ್‌ ಬಂತಂದ್ರೆ ಖರ್ಜೂರದ್ದೇ ಹಬ್ಬ, ಭಾರತಕ್ಕೆ ಎಲ್ಲಿಂದ ಆಮದಾಗುತ್ತೆ ಇಷ್ಟೊಂದು ಫ್ರೂಟ್ ಗೊತ್ತಾ….?‌

ಭಾರತದಲ್ಲಿ ಖರ್ಜೂರಕ್ಕೆ ಸಾಕಷ್ಟು ಬೇಡಿಕೆಯಿದೆ. ಅದರಲ್ಲೂ ರಂಜಾನ್‌ ತಿಂಗಳಿನಲ್ಲಿ ಖರ್ಜೂರಕ್ಕೆ ಡಿಮ್ಯಾಂಡ್‌ ಮತ್ತಷ್ಟು ಹೆಚ್ಚಾಗುತ್ತದೆ. ರಂಜಾನ್‌ ನಲ್ಲಿ ಇಸ್ಲಾಂ ಧರ್ಮದವರು ಖರ್ಜೂರವನ್ನು ತಿನ್ನುವ ಮೂಲಕ ತಮ್ಮ ಉಪವಾಸವನ್ನು ಮುರಿಯುತ್ತಾರೆ. Read more…

ಪಾಕ್ ಪ್ರಧಾನಿ ಇಮ್ರಾನ್ ಖಾನ್‍ಗೆ ಮಿನಿ ಟ್ರಂಪ್ ಎಂದು ಕೆಣಕಿದ ಮಾಜಿ ಪತ್ನಿ..!

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಮಾಜಿ ಪತ್ನಿ ಅವರನ್ನು ಮಿನಿ ಟ್ರಂಪ್ ಎಂದು ಕೆಣಕಿದ್ದಾರೆ. ಭಾನುವಾರ ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ಎದುರಿಸುತ್ತಿದ್ದಾಗ, ಅವರ ಮಾಜಿ ಪತ್ನಿ Read more…

BIG BREAKING: ಪಾಕಿಸ್ತಾನ ಸಂಸತ್ ವಿಸರ್ಜನೆ, ಮೂರು ತಿಂಗಳಲ್ಲಿ ಚುನಾವಣೆ

ಇಸ್ಲಾಮಾಬಾದ್: ಪಾಕಿಸ್ತಾನ ಸಂಸತ್ ವಿಸರ್ಜನೆ ಮಾಡಲಾಗಿದೆ. ಪಾಕಿಸ್ತಾನ ಅಧ್ಯಕ್ಷರು ಅಸೆಂಬ್ಲಿ ವಿಸರ್ಜಿಸಿದ್ದಾರೆ. ಮೂರು ತಿಂಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಿದ್ದಾರೆ. ಪ್ರಧಾನಿ ಇಮ್ರಾನ್ ಖಾನ್ ಇಂದು ಅಧ್ಯಕ್ಷ ಆರಿಫ್ Read more…

BREAKING: ವಿಪಕ್ಷಗಳಿಗೆ ಇಮ್ರಾನ್ ಖಾನ್ ಬಿಗ್ ಶಾಕ್; ಅಸೆಂಬ್ಲಿ ವಿಸರ್ಜಿಸಿ ಚುನಾವಣೆಗೆ ಸಜ್ಜಾಗಲು ಕರೆ

ಇಸ್ಲಾಮಾಬಾದ್: ಪಾಕಿಸ್ತಾನದ ವಿರೋಧ ಪಕ್ಷಗಳು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿದ ಸುಮಾರು ಒಂದು ತಿಂಗಳ ನಂತರ, ಇಂದು ನಿರ್ಣಾಯಕ ಮತದಾನ ನಡೆಯಬೇಕಿತ್ತು Read more…

ಅವಿಶ್ವಾಸ ಮಂಡನೆಯಲ್ಲಿ ಹಾಜರಿರಲಿದ್ದಾರೆ ಪಾಕ್​ ಪ್ರಧಾನಿ ಇಮ್ರಾನ್​ ಖಾನ್

ಇಂದು ತಮ್ಮ ಸರ್ಕಾರದ​ ವಿರುದ್ಧದ ಅವಿಶ್ವಾಸ ಮತ ಪ್ರಕ್ರಿಯೆಯಲ್ಲಿ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​​ ಹಾಗೂ ಪಾಕಿಸ್ತಾನ್​ ತೆಹ್ರೀಕ್​ ಇ ಇನ್ಸಾಫ್​ ಪಕ್ಷದ ಎಲ್ಲಾ ರಾಷ್ಟ್ರೀಯ ಅಸೆಂಬ್ಲಿ ಸದಸ್ಯರು Read more…

ಭಾರತ-ಪಾಕ್ ವಿಭಜನೆ ಬಳಿಕ 74 ವರ್ಷದ ನಂತರ ಕುಟುಂಬದೊಂದಿಗೆ ಪುನರ್ಮಿಲನ: ಹೃದಯಸ್ಪರ್ಶಿ ವಿಡಿಯೋ ನೋಡಿ ಭಾವುಕರಾದ ನೆಟ್ಟಿಗರು..!

ಭಾರತ-ಪಾಕಿಸ್ತಾನ ವಿಭಜನೆಯಿಂದ 74 ವರ್ಷಗಳ ಹಿಂದೆ ಬೇರ್ಪಟ್ಟ ಸಹೋದರರು ಮತ್ತೆ ಒಂದಾದ ಹೃದಯಸ್ಪರ್ಶಿ ಘಟನೆ ಕರ್ತಾರ್‌ಪುರ ಕಾರಿಡಾರ್‌ ಸಾಕ್ಷಿಯಾಗಿತ್ತು. ಹೌದು, ಬರೋಬ್ಬರಿ 74 ವರ್ಷಗಳ ಹಿಂದೆ ಪರಸ್ಪರ ಬೇರ್ಪಟ್ಟ Read more…

BREAKING: ನಾಳೆಯೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ ರಾಜೀನಾಮೆ ಸಾಧ್ಯತೆ

ಇಸ್ಲಾಮಾಬಾದ್‌ ನಲ್ಲಿ ಭಾನುವಾರದ ರ್ಯಾಲಿಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ರಾಜೀನಾಮೆ ನೀಡುವ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಪಾಕಿಸ್ತಾನದ ಪ್ರಧಾನಿ ಕಚೇರಿಯ ಯೂಟ್ಯೂಬ್ ಚಾನೆಲ್‌ ಮರುನಾಮಕರಣ Read more…

ಪಾಕ್‌ ಪ್ರಧಾನಿಯ ಕುರ್ಚಿ ಉಳಿಸಲು ವಾಮಾಚಾರದ ಮೊರೆ ಹೋದ ಇಮ್ರಾನ್‌ ಖಾನ್‌ ಪತ್ನಿ….!

ಪಾಕಿಸ್ತಾನದಲ್ಲಿ ಪ್ರಧಾನಿ ಕುರ್ಚಿ ಉಳಿಸಿಕೊಳ್ಳಲು ಇಮ್ರಾನ್‌ ಖಾನ್‌ ಹರಸಾಹಸ ಮಾಡ್ತಿದ್ದಾರೆ. ಈಗ ಪತ್ನಿ ಬುಶ್ರಾ ಬೀಬಿ ಕೂಡ ಈ ಪ್ರಯತ್ನಕ್ಕೆ ಕೈಜೋಡಿಸಿದ್ದಾರಂತೆ. ಪತಿಯ ಅಧಿಕಾರ ಉಳಿಸಿಕೊಡಲು ಬುಶ್ರಾ ಬೀಬಿ, Read more…

ನಿಮ್ಮ ಸಮಯ ಮುಗೀತು? ರಾಜೀನಾಮೆ ಕೊಡಿ; ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಸೇನಾ ಮುಖ್ಯಸ್ಥ ಬಜ್ವಾ ಸೂಚನೆ

ನಿಮ್ಮ ಸಮಯ ಮುಗೀತು? ರಾಜೀನಾಮೆ ಕೊಡಿ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಸೇನಾ ಮುಖ್ಯಸ್ಥ ಬಜ್ವಾ ಹೇಳಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ Read more…

ಭಾರತದ ವಿದೇಶಾಂಗ ನೀತಿಯನ್ನು ಹಾಡಿ ಹೊಗಳಿದ ಪಾಕ್​ ಪ್ರಧಾನಿ

ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಭಾರತ ಸರ್ಕಾರದ ಕಾರ್ಯ ವೈಖರಿಗಳನ್ನು ಹಾಡಿ ಹೊಗಳಿದ್ದಾರೆ. ಭಾರತದ ವಿದೇಶಾಂಗ ನೀತಿಯು ಸ್ವತಂತ್ರವಾಗಿದೆ ಹಾಗೂ ಇದು ಎಂದಿಗೂ ಜನರ ಒಳಿತಿಗಾಗಿ ಶ್ರಮಿಸುತ್ತದೆ ಎಂದು Read more…

ಪಾಕಿಸ್ತಾನ: ಅಪಾರ ಶಸ್ತ್ರಾಸ್ತ್ರಗಳಿದ್ದ ಸಿಯಾಲ್ ಕೋಟ್ ಕಂಟೋನ್ಮೆಂಟ್ ಪ್ರದೇಶದಲ್ಲಿ ಭಾರೀ ಸ್ಫೋಟ

ಪಾಕಿಸ್ತಾನದ ಸಿಯಾಲ್‌ ಕೋಟ್ ನಗರದಲ್ಲಿ ಭಾನುವಾರ ಭಾರಿ ಸ್ಫೋಟದ ಸದ್ದು ಕೇಳಿಬಂದಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸೇನಾ ಕಂಟೋನ್ಮೆಂಟ್ ಪ್ರದೇಶದ ಬಳಿ ಭಾರೀ ಸ್ಫೋಟದ ಸದ್ದು ಕೇಳಿಬಂದಿದೆ ಎಂದು Read more…

Big News: ಪಾಕಿಸ್ತಾನದ ಬಳಿಯಿದೆ ಕೇವಲ 5 ದಿನಕ್ಕಾಗುವಷ್ಟು ಪೆಟ್ರೋಲ್‌ – ಡೀಸೆಲ್‌….!

ಆರ್ಥಿಕ ಸಂಕಷ್ಟದಿಂದ  ಕಂಗೆಟ್ಟಿರುವ ಪಾಕಿಸ್ತಾನಕ್ಕೀಗ ಮತ್ತೊಂದು ದೊಡ್ಡ ತಲೆನೋವು ಶುರುವಾಗಿದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಬಿಸಿ ಇಮ್ರಾನ್ ಖಾನ್ ನೇತೃತ್ವದ ಪಾಕ್‌ ಸರ್ಕಾರಕ್ಕೆ ಜೋರಾಗಿಯೇ ತಟ್ಟಿದೆ. Read more…

ದಾಲ್-ರೊಟ್ಟಿ ಸೇವಿಸುತ್ತಿರುವ ಫೋಟೋ ಹಂಚಿಕೊಂಡ ಆಸೀಸ್ ಕ್ರಿಕೆಟಿಗ: ಪಿಸಿಬಿಯನ್ನು ಟ್ರೋಲ್ ಮಾಡಿದ್ರು ಅಭಿಮಾನಿಗಳು

ಹಲವಾರು ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರವಾಸ ತೆರಳಿದೆ. ರಾವಲ್ಪಿಂಡಿಯಲ್ಲಿ ಮೊದಲ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ಡ್ರಾ ಮಾಡಿಕೊಂಡಿವೆ. ಇದೀಗ ಕರಾಟಿಯಲ್ಲಿ 2ನೇ ಟೆಸ್ಟ್ Read more…

ಪಾಕ್ ಪರ ಘೋಷಣೆ; ಎಸ್‌.ಪಿ. ನಾಯಕಿ ಸೇರಿದಂತೆ 250 ಮಂದಿ ವಿರುದ್ಧ ಪ್ರಕರಣ ದಾಖಲು

ಚುನಾವಣೆ ಗೆದ್ದ ಮದದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪದ ಮೇಲೆ ಸಮಾಜವಾದಿ ಪಾರ್ಟಿಯ ನಾಯಕಿ ಸಯಿದಾ ಖತೂನ್ ಹಾಗೂ 250 ಇತರ ಮಂದಿ ವಿರುದ್ಧ ಪ್ರಕರಣ Read more…

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಭಾರತ-ಪಾಕಿಸ್ತಾನ ಮುಖಾಮುಖಿ…?

ಸಿಡ್ನಿ: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗುವ ಸಾಧ್ಯತೆ ಇದೆ. ಕ್ರಿಕೆಟ್ ಆಸ್ಟ್ರೇಲಿಯಾ ಮುಖ್ಯಸ್ಥ ನಿಕ್ ಹಾಕ್ಲಿ ಅವರು, ಭಾರತ ಮತ್ತು ಪಾಕಿಸ್ತಾನ ನಡುವಣ Read more…

BREAKING: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಪೋಟದಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಸಾವು, 20 ಮಂದಿಗೆ ಗಾಯ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ನಾಲ್ವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಬಲೂಚಿಸ್ತಾನದ ಸಿಬಿ ಜಿಲ್ಲೆಯ ಥಂಡಿ ಸರಕ್ ಬಳಿ ಸ್ಫೋಟ ಸಂಭವಿಸಿದ್ದು, ಇಪ್ಪತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. Read more…

ತಮ್ಮ ಈ ನಡೆಯಿಂದ ಎಲ್ಲರ ಹೃದಯ ಗೆದ್ದ ʼಭಾರತʼ ಕ್ರಿಕೆಟ್ ತಂಡ

ಪಾಕಿಸ್ತಾ‌ನ ತಂಡದ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡ ಕ್ರಿಕೆಟ್ ಪ್ರೇಮಿಗಳ‌‌ ಮನಗೆದ್ದಿದೆ. ಇದೇ ವೇಳೆ ಇನ್ನೊಂದು ಕಾರಣಕ್ಕೂ ಮನಗೆದ್ದಿದೆ. ಪಾಕಿಸ್ತಾನದ ನಾಯಕಿ ಬಿಸ್ಮಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...