alex Certify ಪಾದಯಾತ್ರೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕುತೂಹಲಕ್ಕೆ ಕಾರಣವಾದ ಸಿದ್ಧರಾಮಯ್ಯ ಕಾರ್ಯಕ್ರಮ: ಕ್ಷೇತ್ರ ಬದಲಿಸ್ತಾರಾ ಮಾಜಿ ಸಿಎಂ..?

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಇಂದು ಎರಡನೇ ದಿನದ ಪ್ರವಾಸ ಕೈಗೊಂಡಿದ್ದಾರೆ. ವರುಣಾ ಕ್ಷೇತ್ರದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಈ ಕ್ಷೇತ್ರವನ್ನು ಅವರ ಪುತ್ರ ಡಾ. ಯತೀಂದ್ರ Read more…

ಪಾದಯಾತ್ರೆ ಕಾಂಗ್ರೆಸ್ ಪಕ್ಷದ ಚೌಕಟ್ಟಿನಲ್ಲಿಯೇ ನಡೆಯುತ್ತದೆ; ಕಿಮ್ಮನೆಗೆ ಆರ್.ಎಂ.ಎಂ. ಟಾಂಗ್

ಸ್ವಾತಂತ್ರ್ಯ ಅಮೃತ ಮಹೋತ್ಸವದ ನೆನಪಿಗಾಗಿ ಜು. 28 ರಂದು ತೀರ್ಥಹಳ್ಳಿಯಲ್ಲಿ ನಡೆಯುವ ಬೃಹತ್ ಜಾಗೃತಿ ಪಾದಯಾತ್ರೆಯು ಕಾಂಗ್ರೆಸ್ ಪಕ್ಷದ ಚೌಕಟ್ಟಿನಲ್ಲಿಯೇ ನಡೆಯುತ್ತದೆ. ಈ ಪಾದಯಾತ್ರೆಯಲ್ಲಿ ಕಾಂಗ್ರೆಸ್ ನ ಎಲ್ಲಾ Read more…

6 ಖಂಡ, 38 ದೇಶ……! ಶ್ವಾನದ ಜೊತೆಯಲ್ಲಿ ಬರೋಬ್ಬರಿ 48 ಸಾವಿರ ಕಿ.ಮೀ. ಪಾದಯಾತ್ರೆ ಕೈಗೊಂಡ ವ್ಯಕ್ತಿ

ಶ್ವಾನ ಹಾಗೂ ಮನುಷ್ಯನ ನಡುವಿನ ಬಂಧ ಎಷ್ಟು ಸ್ಟ್ರಾಂಗ್​ ಆಗಿದೆ ಎಂಬುದನ್ನು ಹೆಚ್ಚು ವಿವರಿಸಬೇಕಾಗಿಲ್ಲ. ಇತ್ತೀಚಿಗೆ ತೆರೆ ಕಂಡಿರುವ ಚಾರ್ಲಿ 777 ಸಿನಿಮಾ ಕೂಡ ಇದೇ ಕತೆಯನ್ನು ಹೇಳಿದೆ. Read more…

BIG NEWS: ರಾಷ್ಟ್ರಕವಿ ಕುವೆಂಪು ಅವರಿಗೆ ಅಗೌರವ; ತೀರ್ಥಹಳ್ಳಿಯಿಂದ ಕುಪ್ಪಳ್ಳಿವರೆಗೆ ಪಾದಯಾತ್ರೆಗೆ ನಿರ್ಧರಿಸಿದ ಕಾಂಗ್ರೆಸ್; ಜೂನ್ 15ರಂದು ಬೃಹತ್ ಹೋರಾಟಕ್ಕೆ ಸಿದ್ಧತೆ

ಬೆಂಗಳೂರು: ಪಠ್ಯ ಪರಿಷ್ಕರಣೆ ರದ್ದುಗೊಳಿಸಿ ಹಿಂದಿನ ಪಠ್ಯವನ್ನೆ ಮುಂದುವರೆಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಇದೀಗ ಪಾದಯಾತ್ರೆಗೆ ಸಜ್ಜಾಗಿದೆ. ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ Read more…

BIG NEWS: ಇಂದು ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಸಮಾರೋಪ ಸಮಾರಂಭ

ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆ ಸಮಾರೋಪ ಸಮಾರಂಭ ಇಂದು ನಡೆಯಲಿದೆ. ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಅರಮನೆ ಮೈದಾನದಿಂದ Read more…

BIG NEWS: ಇಂದಿನಿಂದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಪುನಾರಂಭ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಇಂದಿನಿಂದ ಎರಡನೇ ಹಂತದ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಕೈಗೊಳ್ಳಲಾಗಿದೆ. ನೀರಿಗಾಗಿ ನಡಿಗೆ ಪುನಾರಂಭವಾಗಲಿದ್ದು, ರಾಮನಗರದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಚಾಲನೆ ನೀಡಲಿದ್ದಾರೆ. Read more…

BIG NEWS: ಸಚಿವ ಈಶ್ವರಪ್ಪ ವಜಾಗೆ ಆಗ್ರಹ; ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ಸದಸ್ಯರು

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಹೋರಾಟ ತೀವ್ರಗೊಳಿಸಿದ್ದು, ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿರುವ ಕೈ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಮಾಡಲು ಮುಂದಾಗಿದೆ. Read more…

ಮೇಕೆದಾಟು ಪಾದಯಾತ್ರೆ ಭದ್ರತೆಗೆ ತೆರಳಿದ್ದ 25 ಪೊಲೀಸರಿಗೆ ಕೊರೋನಾ

ಕೋಲಾರ: ಮೇಕದಾಟು ಯೋಜನೆ ಜಾರಿಗೆ ಕಾಂಗ್ರೆಸ್ ಕೈಗೊಂಡಿದ್ದ ಪಾದಯಾತ್ರೆಗೆ ತೆರಳಿದ್ದ ಕೋಲಾರ ಜಿಲ್ಲೆಯ 25 ಪೊಲೀಸರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ Read more…

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ; ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಚಿಕಿತ್ಸೆಗಾಗಿ ಬೆಂಗಳೂರಿಗೆ ವಾಪಸ್ ಆದ ಮಾಜಿ ಸಿಎಂ

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆಯಲ್ಲಿ ತೊಡಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ಜ್ವರದಿಂದ ಬಳಲುತ್ತಿದ್ದು, ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಬೆಂಗಳೂರಿಗೆ ವಾಪಸ್ ಆದ ಘಟನೆ ನಡೆದಿದೆ. ಮೇಕೆದಾಟು Read more…

BIG BREAKING: ಪಾದಯಾತ್ರೆ ಆರಂಭದ ಬೆನ್ನಲ್ಲೇ ಸರ್ಕಾರದ ಮಹತ್ವದ ನಿರ್ಧಾರ; ಕಾನೂನು ಕ್ರಮಕ್ಕೆ ಸೂಚನೆ

ಬೆಂಗಳೂರು: ಮೇಕೆದಾಟು ಪಾದಯಾತ್ರೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪೂರ್ಣ ಅಧಿಕಾರ ನೀಡಿದ್ದಾರೆ. ಪಾದಯಾತ್ರೆ ಕೈಗೊಂಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚನೆ Read more…

ಪಾದಯಾತ್ರೆಯಲ್ಲ, ಮ್ಯಾರಥಾನ್ ಬೇಕಾದ್ರೂ ಮಾಡಲಿ: ಆದರೆ, ಈಗ ಬೇಡ; ಸುಧಾಕರ್

ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡ ಪಾದಯಾತ್ರೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿರುಗೇಟು ನೀಡಿದ್ದಾರೆ. ಪಾದಯಾತ್ರೆ ಮಾಡಲು ನಮ್ಮ ವಿರೋಧವಿಲ್ಲ. ಪಾದಯಾತ್ರೆಯಲ್ಲ ಬೇಕಿದ್ದರೆ ಮಾರಥಾನ್ ಬೇಕಾದ್ರೂ ಮಾಡಲಿ. Read more…

ಪಾದಯಾತ್ರೆ ನಿಲ್ಲಿಸಲು ಟಫ್ ರೂಲ್ಸ್ ಜಾರಿ ಮಾಡಿದ್ರಾ…? ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಮೇಕೆದಾಟು ಯೋಜನೆಗಾಗಿ ರಾಜ್ಯ ಕಾಂಗ್ರೆಸ್ ಪಾದಯಾತ್ರೆ ನಡೆಸಲು ನಿರ್ಧರಿಸಿದೆ. ಆದ್ರೆ ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಕೊರೋನಾ ಟಫ್ ರೂಲ್ಸ್ ಜಾರಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರೊ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ Read more…

ಮೇಕೆದಾಟು ಪಾದಯಾತ್ರೆ; ಸಾಧು ಕೋಕಿಲಾಗೆ ಸೆಲೆಬ್ರಿಟಿಗಳನ್ನು ಕರೆತರುವ ಜವಾಬ್ದಾರಿ ನೀಡಿದ ಕಾಂಗ್ರೆಸ್

ಬೆಂಗಳೂರು: ಜನವರಿ 9ರಿಂದ ಮೇಕೆದಾಟು ಯೋಜನೆಗೆ ಆಗ್ರಹಿಸಿ ಬೃಹತ್ ಪಾದಯಾತ್ರೆಗೆ ಕಾಂಗ್ರೆಸ್ ಕರೆ ನೀಡಿದೆ. ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ಕುರಿತ ಪೂರ್ವಭಾವಿ ಸಭೆ Read more…

ಗುಂಡು ಹಾರಿಸಿ ಬಿಜೆಪಿ ನಾಯಕರ ಜನಾಶೀರ್ವಾದ ಯಾತ್ರೆ; ಯಾವ ಸಂದೇಶ ರವಾನಿಸುತ್ತಿದ್ದೀರಾ ಎಂದು ಹೆಚ್.ಡಿ.ಕೆ. ಪ್ರಶ್ನೆ

ಹುಬ್ಬಳ್ಳಿ: ಬಿಜೆಪಿ ನಾಯಕರು ಬಂದೂಕಿನಲ್ಲಿ ಗುಂಡು ಹಾರಿಸಿ ಸಂಭ್ರಮಿಸಿ ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದಾರೆ. ಇದರಿಂದ ಸರ್ಕಾರ ಜನರಿಗೆ ನೀಡುತ್ತಿರುವ ಸಂದೇಶಗಳೇನು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. Read more…

BIG NEWS: ನಿರಾವರಿ ಯೋಜನೆಗಾಗಿ ಜೆಡಿಎಸ್ ಪಾದಯಾತ್ರೆ; ಹೋರಾಟದ ಮೂಲಕ ಅಧಿಕಾರಕ್ಕೆ ಬರಲು ಸಿದ್ಧತೆ; ಹೆಚ್.ಡಿ. ದೇವೇಗೌಡ ಘೋಷಣೆ

ಬೆಂಗಳೂರು: ರಾಜ್ಯದ ಮೂರು ನೀರಾವರಿ ಯೋಜನೆಗಳು ಹಾಗೆಯೇ ನಿಂತಿದೆ. ಸುಮ್ಮನೇ ಕೂತರೆ ಆಗಲ್ಲ, ನೀರಾವರಿ ಯೋಜನೆ ಜಾರಿಗಾಗಿ ಜೆಡಿಎಸ್ ಪಾದಯಾತ್ರೆ ಆರಂಭಿಸಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ Read more…

ಜಲವಿವಾದ ಬಗೆಹರಿಸಲು ಜೆಡಿಎಸ್ ಹೋರಾಟ: ಕಚ್ಚಾಡುತ್ತಿರುವ ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಗೌಡರ ಬುದ್ಧಿ ಮಾತು

ಬೆಂಗಳೂರು: ನೆಹರು ಮತ್ತು ವಾಜಪೇಯಿ ಅವರ ಹೆಸರಲ್ಲಿ ಕಚ್ಚಾಟ ನಡೆಸುತ್ತಿರುವ ಬಿಜೆಪಿ ಕಾಂಗ್ರೆಸ್ ನಾಯಕರಿಗೆ ಮಾಜಿ ಪ್ರಧಾನಿ ದೇವೇಗೌಡರು ಬುದ್ಧಿಮಾತು ಹೇಳಿದ್ದು, ಹಿರಿಯರ ಬಗ್ಗೆ ಹಾಗೆಲ್ಲ ಮಾತನಾಡಬಾರದು. ಇಂತಹ Read more…

ಕೋವಿಡ್ ಟೆಸ್ಟ್ ಕೊಟ್ಟು ಶ್ರೀಶೈಲಂಗೆ ಪಾದಯಾತ್ರೆ ತೆರಳಿದ ಭಕ್ತರು – 7 ಜನರ ವರದಿ ಪಾಸಿಟಿವ್: ಕರ್ನಾಟಕದಿಂದ ಆಂಧ್ರದವರೆಗೂ ಹಬ್ಬಿದ ಕೊರೊನಾತಂಕ

ಬಾಗಲಕೋಟೆ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ನಿನ್ನೆ ಒಂದೇ ದಿನ 7955 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇಂತಹ ಆತಂಕದ ಸ್ಥಿತಿ ನಡುವೆಯೂ ಜನರು ಬೇಜವಾಬ್ದಾರಿ Read more…

ಸಿಎಂ ವಿರುದ್ಧ ಪಂಚಮಸಾಲಿ ಶ್ರೀಗಳು ಗರಂ, ಇಂದಿನಿಂದ ಹೊಸ ಹೋರಾಟ:‘ಮೀಸಲಾತಿ’ ಪಾದಯಾತ್ರೆಗೆ ವಚನಾನಂದ ಶ್ರೀ ಸಾಥ್

ದಾವಣಗೆರೆ: ಸಿಎಂ ವಿರುದ್ಧ ಪಂಚಮಸಾಲಿ ಶ್ರೀಗಳು ಗರಂ ಆಗಿದ್ದಾರೆ. ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡುವುದಿಲ್ಲ ಆಗ್ರಹಿಸುತ್ತೇನೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ Read more…

BIG NEWS: ಕುರುಬ ಸಮುದಾಯದ ST ಮೀಸಲಾತಿಗೆ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ಆರಂಭ

ಹಾವೇರಿ: ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಹೋರಾಟದ ಪಾದಯಾತ್ರೆ ಆರಂಭವಾಗಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆಯಿಂದ ಪಾದಯಾತ್ರೆ ಆರಂಭವಾಗಿದ್ದು, ನಿರಂಜನಾನಂದಪುರಿ ಶ್ರೀಗಳ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಕಾಗಿನೆಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...