alex Certify ಪಾರು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳ ಕೈಗೆ ಕಾಯಿನ್ ಕೊಡಬೇಡಿ: ಗಂಟಲಲ್ಲಿ ನಾಣ್ಯ ಸಿಲುಕಿದ್ದ ಮಗು ಅಪಾಯದಿಂದ ಪಾರು

ಯಾದಗಿರಿ: ಯಾದಗಿರಿಯ ಕೋಲಿವಾಡ ಬಡಾವಣೆಯ ಮೂರು ವರ್ಷದ ಮಗುವಿನ ಗಂಟಲಿನಲ್ಲಿ ಸಿಲುಕಿದ್ದ ನಾಣ್ಯವನ್ನು ಹೊರತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಐದು ರೂಪಾಯಿ ಕಾಯಿನ್ ಕೈಯಲ್ಲಿ ಹಿಡಿದುಕೊಂಡು ಆಟವಾಡುತ್ತಿದ್ದ 3 ವರ್ಷದ Read more…

ತಪ್ಪಿದ ಭಾರಿ ಅನಾಹುತ: ಬಸ್ ಚಾಲನೆ ವೇಳೆಯಲ್ಲೇ ಡ್ರೈವರ್ ಗೆ ಎದೆ ನೋವು, ಫುಟ್ ಪಾತ್ ಗೆ ನುಗ್ಗಿದ ಬಸ್

ಬೆಂಗಳೂರು: ಬಸ್ ಚಾಲನೆ ಮಾಡುವಾಗ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದ್ದು, ನಿಯಂತ್ರಣ ತಪ್ಪಿದ ಖಾಸಗಿ ಬಸ್ ಫುಟ್ಪಾತ್ ಮೇಲೆ ಚಲಿಸಿದೆ. ಬೆಂಗಳೂರಿನ ನಾಗವಾರ -ಹೆಣ್ಣೂರು ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ Read more…

SHOCKING VIDEO: ಸಾವಿನ ಮನೆ ಬಾಗಿಲು ತಟ್ಟಿ ಬಂದ ಅದೃಷ್ಟವಂತನ ವಿಡಿಯೋ ವೈರಲ್

ಸಾಮಾನ್ಯವಾಗಿ ಎಲ್ಲರೂ ಬಾಲ್ಯದಲ್ಲಿ ಜೋಕಾಲಿ ಆಡಿರುತ್ತಾರೆ. ಜೋಕಾಲಿ ಆಡಲು ತುಂಬಾ ಖುಷಿಯಾಗುತ್ತದೆ. ಅನೇಕ ಜನರು ತಮ್ಮ ಮನೆಗಳಲ್ಲಿ ಜೋಕಾಲಿ ಅನ್ನು ಅಳವಡಿಸಿಕೊಳ್ಳುತ್ತಾರೆ, ಏಕೆಂದರೆ ಅವರು ಜೋಕಾಲಿಯಲ್ಲಿ ತೂಗಾಡಲು ತುಂಬಾ Read more…

ಹಾಡಹಗಲೇ ಆಘಾತಕಾರಿ ಘಟನೆ: ಹಂತಕರಿಂದ ಕೂದಲೆಳೆ ಅಂತರದಲ್ಲಿ ಪಾರಾದ ಜೆಸಿಬಿ ನಾರಾಯಣ

ಬೆಂಗಳೂರು: ರೌಡಿಶೀಟರ್ ಜೆಸಿಬಿ ನಾರಾಯಣನ ಹತ್ಯೆಗೆ ಹಂತಕರು ಪ್ರಯತ್ನ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಅವರು ಪಾರಾಗಿದ್ದಾರೆ. ನಡುರಸ್ತೆಯಲ್ಲೇ ಮಾರಕಾಸ್ತ್ರಗಳೊಂದಿಗೆ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ. ಹುಳಿಮಾವು ಪೊಲೀಸ್ ಠಾಣೆ Read more…

ಗದಗದಲ್ಲಿ ಹೃದಯ ವಿದ್ರಾವಕ ಘಟನೆ: ನದಿ ಬಳಿ ದುಡುಕಿನ ನಿರ್ಧಾರ, ಮೂವರು ಮಕ್ಕಳೊಂದಿಗೆ ಹಾರಿದ ತಾಯಿ, ಇಬ್ಬರ ಸಾವು – ಮತ್ತಿಬ್ಬರು ಪಾರು

ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 8 ವರ್ಷದ ಹೆಣ್ಣು ಮಗು ಮತ್ತು ತಾಯಿ ಉಮಾದೇವಿ(45) ಸಾವನ್ನಪ್ಪಿದ್ದಾರೆ. ತಾಯಿ ಕೈಯಿಂದ ತಪ್ಪಿಸಿಕೊಂಡು ಇಬ್ಬರು ಮಕ್ಕಳು ಪಾರಾಗಿದ್ದಾರೆ. Read more…

ಫಾರ್ಮುಲಾ 1 ರೇಸ್ ನಲ್ಲಿ ಪ್ರಮಾದ: ಭಾರೀ ಅಪಘಾತದಲ್ಲಿ ಅದೃಷ್ಟವಶಾತ್ ಸ್ಟಾರ್ ರೇಸರ್ ಗಳು ಪಾರು

ಎಫ್ 1 ಇಟಾಲಿಯನ್ ಗ್ರ್ಯಾಂಡ್ ಪ್ರಿಕ್ಸ್ ನಲ್ಲಿ ಅಪಘಾತ ಸಂಭವಿಸಿದ್ದು, ಹ್ಯಾಮಿಲ್ಟನ್ ಅವರ ಕಾರಿಗೆ ವರ್ಸ್ಟಾಪೆನ್ ಕಾರ್ ಡಿಕ್ಕಿ ಹೊಡೆದಿದೆ. ಮ್ಯಾಕ್ಸ್ ವರ್ಸ್ಟಾಪೆನ್ ಅವರ ಕಾರು ಮೊದಲು ಲೂಯಿಸ್ Read more…

ಕೈಕೊಟ್ಟ ಪ್ಯಾರಾಚೂಟ್: ಅಪಾಯದಿಂದ ಪಾರಾದ ಸೈನಿಕ

ಕ್ಯಾಲಿಫೋರ್ನಿಯಾ: ಸಾಮಾನ್ಯವಾಗಿ 10 ಅಡಿ ಮೇಲಿಂದ ಕೆಳಕ್ಕೆ ಬಿದ್ದರೆ ಅಪಾಯ ಗ್ಯಾರಂಟಿ. ಹಲವರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಅಂಥದ್ರಲ್ಲಿ ಪ್ಯಾರಾಚೂಟ್ ಕೈಕೊಟ್ಟರೂ 15,000 ಅಡಿ ಮೇಲಿಂದ ಕೆಳಕ್ಕೆ ಬಿದ್ದು ಅಪಾಯದಿಂದ Read more…

ಕೂದಲೆಳೆಯಲ್ಲಿ ಕರಡಿ ಕೈಯಿಂದ ಪಾರಾದ ಸ್ಕೀಯರ್

ಜೀವಮಾನದುದ್ದಕ್ಕೂ ನೆನೆದು ಬೆಚ್ಚಿ ಬೀಳುವ ಘಟನೆಯೊಂದನ್ನು ಎದುರಿಸಿದ ಸ್ಕೀಯರ್‌ಗಳ ಗುಂಪೊಂದು ಭಾರೀ ಕರಡಿಯ ಕೈಗೆ ಸಿಗುವುದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಪ್ರಿಯಕರನ ಮಾತಿಗೆ ಮಣಿದು ಬೆತ್ತಲೆ ಫೋಟೋ ಕಳುಹಿಸಿದ ಯುವತಿಗೆ Read more…

BIG BREAKING: ವಾಗ್ದಂಡನೆಗೆ ಗುರಿಯಾಗಿದ್ದ ಡೊನಾಲ್ಡ್ ಟ್ರಂಪ್ ಗೆ ಬಿಗ್ ರಿಲೀಫ್

ವಾಷಿಂಗ್ಟನ್: ಎರಡನೇ ಬಾರಿ ಮಹಾಭಿಯೋಗದಿಂದ ಅಮೆರಿಕ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾರಾಗಿದ್ದಾರೆ. ಮೂರನೇ ಎರಡರಷ್ಟು ಬಹುಮತವಿಲ್ಲದ ಕಾರಣ ಅವರನ್ನು ಖುಲಾಸೆಗೊಳಿಸಲಾಗಿದೆ. ಜನವರಿ 6 ರಂದು ಅಮೆರಿಕದ ಕ್ಯಾಪಿಟಲ್ಸ್ Read more…

ಮನೆ ಮೇಲೆ ಮುರಿದು ಬಿದ್ದ ಮರ: ಕೂದಲೆಳೆ ಅಂತರದಲ್ಲಿ ಪಾರಾದ ಹಸುಗೂಸು

ಅಮೆರಿಕದ ಜಾರ್ಜಿಯಾ ರಾಜ್ಯದ ಡೆಕಾಲ್ಬ್‌ ಕೌಂಟಿಯಲ್ಲಿ ವಾಸಿಸುತ್ತಿರುವ ಕುಟುಂಬವೊಂದು ಕೂದಲೆಳೆಯ ಅಂತರದಲ್ಲಿ ಡೆಡ್ಲಿ ಅಫಘಾತದಿಂದ ಪಾರಾಗಿದೆ. ಮನೆಯ ಛಾವಣಿಯ ಮೇಲೆ ಮರದ ಕೊಂಬೆಯೊಂದು ಕುಸಿದು, ಒಳಗೆ ಮಲಗಿದ್ದ ಮಗುವಿನ Read more…

ಶಾಕಿಂಗ್ ನ್ಯೂಸ್: ಗುಡ್ಡ ಕುಸಿದು ಯುವಕ ನಾಪತ್ತೆ, ಅದೃಷ್ಟವಶಾತ್ ಮೂವರು ಪಾರು

ಮಂಗಳೂರು: ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಓರ್ವ ಯುವಕ ನಾಪತ್ತೆಯಾದ ಘಟನೆ ಎಳನೀರು ಗ್ರಾಮದ ಬಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಎಳನೀರು ಗ್ರಾಮದ ಬಳಿ Read more…

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಆಘಾತಕಾರಿ ಘಟನೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಬೆಟ್ಟ ಹತ್ತುತ್ತಿದ್ದ ಭಕ್ತರನ್ನು ಬೆದರಿಸಿ ದರೋಡೆಗೆ ಯತ್ನಿಸಲಾಗಿದೆ. ಕುಟುಂಬವೊಂದು ಅಲಿಪಿರಿಯಿಂದ ತಿರುಮಲ ಬೆಟ್ಟ ಹತ್ತುವಾಗ Read more…

BIG NEWS: ಏರ್ಪೋರ್ಟ್ ನಲ್ಲೇ ಆಘಾತಕಾರಿ ಘಟನೆ, ಹಿಮದ ದಿಬ್ಬಕ್ಕೆ ವಿಮಾನ ಡಿಕ್ಕಿ, ಅದೃಷ್ಟವಶಾತ್ ಪ್ರಯಾಣಿಕರು ಪಾರು

ಶ್ರೀನಗರ: ಶ್ರೀನಗರ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಹಿಮದ ದಿಬ್ಬಕ್ಕೆ ಡಿಕ್ಕಿ ಹೊಡೆದಿದ್ದು, ನಂತರ ಪೈಲೆಟ್ ಸುರಕ್ಷಿತವಾಗಿ ವಿಮಾನವನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ದೆಹಲಿಯಿಂದ Read more…

ಗ್ರೇಟ್ ಎಸ್ಕೇಪ್..! ಫಾರ್ಮುಲಾ ಒನ್ ರೇಸ್ ನಲ್ಲಿ ಕಾರ್ ಸ್ಪೋಟ: ಕೂದಲೆಳೆ ಅಂತರದಲ್ಲಿ ಪಾರಾದ ಗ್ರಾಸ್ ಜೀನ್

ಬಹರೇನ್: ಫಾರ್ಮುಲಾ ಒನ್ ರೇಸ್ ನಲ್ಲಿ ಕಾರ್ ಅಪಘಾತಕ್ಕೀಡಾಗಿ ಸ್ಪೋಟಗೊಂಡಿದೆ. ಅದೃಷ್ಟವಶಾತ್ ಫಾರ್ಮುಲಾ ಒನ್ ರೇಸ್ ಚಾಲಕ ರೋಮೈನ್ ಗ್ರಾಸ್ ಜೀನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾನುವಾರ ತಡರಾತ್ರಿ ಬಹರೇನ್ Read more…

ಪ್ರವಾಹದ ವರದಿಗಾರಿಕೆ ಮಾಡುತ್ತಾ ಕೂದಲೆಳೆಯಲ್ಲಿ ಪಾರಾದ ವರದಿಗಾರ್ತಿ

ಸುದ್ದಿ ವಾಹಿನಿಯ ನೇರ ಪ್ರಸಾರದ ಆಂಕರಿಂಗ್ ಮಾಡುವುದು ಯಾವಾಗಲೂ ಸವಾಲಿನ ಕೆಲಸ. ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಈ ಸವಾಲು ಇನ್ನೂ ಹೆಚ್ಚೇ ಇರುತ್ತದೆ. ಫಾಕ್ಸ್‌ 46 ವರದಿಗಾತಿ ಆಂಬರ್‌ Read more…

ಆಯುಧ ಪೂಜೆ ದಿನವೇ ಆಘಾತಕಾರಿ ಘಟನೆ, ಅದೃಷ್ಟವಶಾತ್ ಅಪಾಯದಿಂದ ಪಾರಾದ ನಾಲ್ವರು

ಹಾವೇರಿ: ತಾಂತ್ರಿಕ ದೋಷದಿಂದಾಗಿ ವ್ಯಾನ್ ಧಗಧಗನೆ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯ ಸಣ್ಣಗುಬ್ಬಿ ಕ್ರಾಸ್ ನಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್ ಬಳಿ Read more…

ಪವಾಡ ಸದೃಶ್ಯವಾಗಿ ಪಾರಾಗುವುದು ಅಂದ್ರೆ ಇದೇ ನೋಡಿ…!

ಕೂದಲೆಳೆ ಅಂತರದಲ್ಲಿ ಪಾರಾಗುವುದು ಎಂದರೇನು ಎಂಬುದಕ್ಕೆ ಉದಾಹರಣೆ ಕೊಡಬಲ್ಲ ಘಟನೆಯೊಂದರಲ್ಲಿ, ಮೂರು ವಾಹನಗಳ ನಡುವೆ ರಸ್ತೆ ಅಪಘಾತವಾಗಿರುವ ಚಿತ್ರವೊಂದು ವೈರಲ್ ಆಗಿದೆ. ಸಿಲ್ವರ್‌ ಬಣ್ಣದ ವ್ಯಾನ್ ಒಂದು ಎರಡು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...