alex Certify ಪಾಲಿಕೆ ಚುನಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದಿನ ವಾರ ಮೈಸೂರು, ಶಿವಮೊಗ್ಗ, ತುಮಕೂರು ಪಾಲಿಕೆ ಚುನಾವಣೆ ಘೋಷಣೆ: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಯೂ ಶೀಘ್ರ ಸಾಧ್ಯತೆ

ಬೆಂಗಳೂರು: ಜಿಲ್ಲಾ ಮತ್ತು ಪಂಚಾಯಿತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅವಧಿ ಮುಗಿದರೂ ಕಳೆದ ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ನಡೆದಿಲ್ಲ. Read more…

BIG NEWS: ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಈ ಬಾರಿ ಕಾಂಗ್ರೆಸ್ ಬಾವುಟ ಹಾರಲಿದೆ; ಸಚಿವ ಸಂತೋಷ್ ಲಾಡ್ ವಿಶ್ವಾಸ

ಹುಬ್ಬಳ್ಳಿ: ಈ ಬಾರಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಬಾವುಟ ಹಾರಲಿದೆ. ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. Read more…

BIG NEWS: ಶಿವಮೊಗ್ಗ ಪಾಲಿಕೆ ಚುನಾವಣೆಗೆ ಹೈಕೋರ್ಟ್ ತಡೆ

ಬೆಂಗಳೂರು: ಸೆ.13ರಂದು ನಿಗದಿಯಾಗಿದ್ದ ಶಿವಮೊಗ್ಗ ಪಾಲಿಕೆ ಚುನಾವಣೆಗೆ ಹೈಕೋರ್ಟ್ ತಡೆ ನೀಡಿದೆ. ಮೇಯರ್ ಸ್ಥಾನ ಎಸ್ ಟಿಗೆ ದೊರೆತಿಲ್ಲ ಎಂದು ಪಾಲಿಕೆ ಸದಸ್ಯ ನಾಗರಾಜ್ ಹೈಕೋರ್ಟ್ ಮೊರೆ ಹೋಗಿದ್ದರು. Read more…

BIG NEWS: ಕಲಬುರ್ಗಿ ಪಾಲಿಕೆ ಮೈತ್ರಿ ವಿಚಾರ; ನಾಳೆ ನಿರ್ಧಾರ ಪ್ರಕಟ

ಬೆಂಗಳೂರು: ಕಲಬುರ್ಗಿ ಪಾಲಿಕೆ ಚುನಾವಣೆ ಮೈತ್ರಿ ವಿಚಾರ ಇನ್ನೂ ಕಗ್ಗಂಟಾಗಿದ್ದು, ಜೆಡಿಎಸ್ ನಾಳೆ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ನಾಳೆ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ Read more…

BIG NEWS: ಜೆಡಿಎಸ್ ಗೆ ಸೆಡ್ಡು ಹೊಡೆದ ಸಿಎಂ; ಕಲಬುರ್ಗಿಯಲ್ಲಿ ಬಿಜೆಪಿಯವರೇ ಮೇಯರ್ ಆಗ್ತಾರೆ ಎಂದ ಬೊಮ್ಮಾಯಿ

ಬೆಂಗಳೂರು: ಕಲಬುರ್ಗಿ ಪಾಲಿಕೆ ಚುನಾವಣೆ ಫಲಿತಾಂಶ ಅತಂತ್ರ ಹಿನ್ನೆಲೆಯಲ್ಲಿ ಅತಿದೊಡ್ದ ಪಕ್ಷವಾಗಿ ಹೊರ ಹೊಮ್ಮಿರುವ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿಗೆ ಮುಂದಾಗಿದ್ದರೆ ಇತ್ತ ಬಿಜೆಪಿ ಕೂಡ ಜೆಡಿಎಸ್ ಜೊತೆ Read more…

BIG NEWS: ಕಲಬುರ್ಗಿ ಮೇಯರ್ ಸ್ಥಾನಕ್ಕಾಗಿ ಜೆಡಿಎಸ್ ತಂತ್ರ; ದಳಪತಿಗಳ ಗೇಮ್ ಪ್ಲಾನ್ ಗೆ ಶಾಕ್ ಆದ ಕಾಂಗ್ರೆಸ್ – ಬಿಜೆಪಿ

ಬೆಂಗಳೂರು: ಕಲಬುರ್ಗಿ ಮಹಾನಗರ ಪಾಲಿಕೆ ಫಲಿತಾಂಶ ಅತಂತ್ರ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಮೇಯರ್ ಸ್ಥಾನ ಗಿಟ್ಟಿಸಿಕೊಳ್ಳಲು ಮುಂದಾಗಿವೆ. ಆದರೆ ಕಲಬುರ್ಗಿ Read more…

BIG NEWS: ಕಲಬುರ್ಗಿ ಪಾಲಿಕೆ ಮೇಲೆ ಬಿಜೆಪಿ ಕಣ್ಣು; ಜೆಡಿಎಸ್ ಜೊತೆ ಮೈತ್ರಿ ಬಹುತೇಕ ಫಿಕ್ಸ್

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಳಿಕ ಇದೀಗ ಬಿಜೆಪಿ ಕಲಬುರ್ಗಿ ಪಾಲಿಕೆ ಮೇಲೆ ಕಣ್ಣಿಟ್ಟಿದ್ದು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ತಂತ್ರಗಾರಿಕೆ ರೂಪಿಸಿದೆ. ಜೆಡಿಎಸ್ ಜೊತೆ Read more…

ಬೆಳಗಾವಿಯಲ್ಲಿ ಅನಿರಿಕ್ಷಿತ ಫಲಿತಾಂಶ; ಪಾಲಿಕೆ ರಿಸಲ್ಟ್ ಮುಂಬರುವ ಚುನಾವಣೆ ದಿಕ್ಸೂಚಿಯಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ನಮಗಿಂತ ಹೆಚ್ಚಾಗಿ ಸಂಪನ್ಮೂಲಗಳೂ ಬಿಜೆಪಿಯವರಿಗಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಪಾಲಿಕೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂಬ ಮಾತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ Read more…

ELECTION BREAKING: ಹುಬ್ಬಳ್ಳಿ –ಧಾರವಾಡ ಬಿಜೆಪಿ, ಕಲಬುರಗಿ ಕಾಂಗ್ರೆಸ್, ಬೆಳಗಾವಿಯಲ್ಲಿ ಪಕ್ಷೇತರರ ಪ್ರಾಬಲ್ಯ

ಕಳೆದ ಶುಕ್ರವಾರ ನಡೆದ ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಕಲ್ಬುರ್ಗಿಯ 55 ವಾರ್ಡ್ ಗಳಲ್ಲಿ ಬಿಜೆಪಿ 6, ಕಾಂಗ್ರೆಸ್ 10, ಜೆಡಿಎಸ್ 2 Read more…

BREAKING NEWS: ಬಿಜೆಪಿಗೆ ಮೊದಲ ಜಯ, ಬೆಳಗಾವಿ ವಾರ್ಡ್ ನಂ. 15 ರಲ್ಲಿ ಬಿಜೆಪಿ ಅಭ್ಯರ್ಥಿ ನೇತ್ರಾವತಿ ಗೆಲುವು

ಬಿಜೆಪಿಗೆ ಮೊದಲ ಜಯ ಸಿಕ್ಕಿದೆ. ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 15 ರಲ್ಲಿ 40 ಮತಗಳ ಅಂತರದಲ್ಲಿ ಪಕ್ಷೇತರ ಅಭ್ಯರ್ಥಿಯ ವಿರುದ್ಧ ಬಿಜೆಪಿ ಅಭ್ಯರ್ಥಿ ನೇತ್ರಾವತಿ ಜಯಗಳಿಸಿದ್ದಾರೆ. Read more…

ಬೆಳಗಾವಿಯಲ್ಲಿ ಕಾಂಗ್ರೆಸ್, ಬಿಜೆಪಿಗೆ ಬಿಗ್ ಶಾಕ್: 18 ವಾರ್ಡ್ ಗಳಲ್ಲಿ ಪಕ್ಷೇತರರ ಮುನ್ನಡೆ; ಕಲಬುರಗಿ -ಕಾಂಗ್ರೆಸ್, ಹುಬ್ಬಳ್ಳಿಯಲ್ಲಿ ಬಿಜೆಪಿ ಮುನ್ನಡೆ

ಕಳೆದ ಶುಕ್ರವಾರ ನಡೆದ ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು, ಬೆಳಗಾವಿಯಲ್ಲಿ 18 ವಾರ್ಡ್ ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು Read more…

ಇಂದೇ ಪಾಲಿಕೆ ಚುನಾವಣೆ ಫಲಿತಾಂಶ: ಮಧ್ಯಾಹ್ನದೊಳಗೆ ಸೋಲು –ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ಬೆಂಗಳೂರು: ರಾಜ್ಯದ ಮೂರು ಮಹಾನಗರಪಾಲಿಕೆಗಳು ಹಾಗೂ ವಿವಿಧ ಸ್ಥಳೀಯ ಸಂಸ್ಥೆಗಳ ವಾರ್ಡ್ ಗಳಿಗೆ ನಡೆದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಶುಕ್ರವಾರ ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳ Read more…

BIG NEWS: ನೆಲೆ ಇಲ್ಲದ ನೆಲದಲ್ಲೂ ಅರಳಿದ ಕಮಲ: ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿಗೆ ಬಹುಮತ ಸಿಕ್ಕಿಲ್ಲ. ಒಟ್ಟು 150 ವಾರ್ಡ್ ಗಳಿರುವ ಹೈದರಾಬಾದ್ ಪಾಲಿಕೆಯಲ್ಲಿ 56 Read more…

BIG BREAKING: ಮತ ಎಣಿಕೆ ಆರಂಭಿಕ ಸುತ್ತಿನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಬಿಜೆಪಿ 29, ತೆಲಂಗಾಣ ರಾಷ್ಟ್ರ ಸಮಿತಿ(ಟಿ.ಆರ್.ಎಸ್.) 8, ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆರಂಭಿಕ Read more…

ಭರ್ಜರಿ ಪ್ರಚಾರದ ಹೊರತಾಗಿಯೂ ಬಿಜೆಪಿಗೆ ಬಿಗ್ ಶಾಕ್..? TRS ಗೆ ಭಾರಿ ಗೆಲುವು ಎಂದ ಸಮೀಕ್ಷೆಗಳು

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಸಮೀಕ್ಷೆಗಳು ಆಘಾತ ತಂದಿವೆ. ಟಿಆರ್ಎಸ್ ಭಾರಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಹೈದರಾಬಾದ್ ಮಹಾನಗರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...